ಮತ್ತಷ್ಟು

ವಿಧಾನಸಭೆ ಚುನಾವಣೆಯಲ್ಲಿ ಒಂದು ಡಜನ್‍ಗೂ ಅಧಿಕ ಮಹಿಳೆಯರಿಗೆ ಟಿಕೆಟ್ : ಕೇಂದ್ರ ಸಚಿವ ಅನಂತಕುಮಾರ್

ಬೆಂಗಳೂರು,ಏ.19- ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಒಂದು ಡಜನ್‍ಗೂ ಅಧಿಕ ಮಹಿಳೆಯರಿಗೆ ಟಿಕೆಟ್ ನೀಡಲಿದ್ದೇವೆ ಎಂದು ಕೇಂದ್ರ ಸಚಿವ ಅನಂತಕುಮಾರ್ ಹೇಳಿದ್ದಾರೆ. ಈಗಾಗಲೇ ಪ್ರಕಟಗೊಂಡ ಎರಡು ಪಟ್ಟಿಯಲ್ಲಿ [more]

ಕ್ರೀಡೆ

ಭಾರತದ ಅತಿ ದೊಡ್ಡ ರಮ್ಮಿ ವೆಬ್‍ಸೈಟ್ ರಮ್ಮಿಸರ್ಕಲ್ ಪ್ರಸ್ತುತ ಪಡಿಸುತ್ತಿದೆ ದಿ ಗ್ರಾಂಡ್ ರಮ್ಮಿ ಚಾಂಪಿಯನ್‍ಷಿಪ್

ಬೆಂಗಳೂರು, ಏ.19-ಭಾರತದ ಅತಿ ದೊಡ್ಡ ರಮ್ಮಿ ವೆಬ್‍ಸೈಟ್ ರಮ್ಮಿಸರ್ಕಲ್ ಪ್ರಸ್ತುತ ಪಡಿಸುತ್ತಿದೆ ದಿ ಗ್ರಾಂಡ್ ರಮ್ಮಿ ಚಾಂಪಿಯನ್‍ಷಿಪ್ (ಜಿಆರ್‍ಸಿ). ಗೋವಾದದ ಲಲಿತ್ ರೆಸಾರ್ಟ್ ಅಂಡ್ ಸ್ಪಾದಲ್ಲಿ ನಡೆಯಲಿರುವ [more]

ಬೆಂಗಳೂರು

ವಿಧಾನಸಭೆ ಚುನಾವಣೆಯಲ್ಲಿ ಬಹುಜನ ಸಮಾಜ ಪಾರ್ಟಿ ತನ್ನ ಹುರಿಯಾಳುಗಳನ್ನು ಪ್ರಕಟಿಸಿದೆ

ಬೆಂಗಳೂರು,ಏ.19- ಬರಲಿರುವ ವಿಧಾನಸಭೆ ಚುನಾವಣೆಯಲ್ಲಿ ಬಹುಜನ ಸಮಾಜ ಪಾರ್ಟಿ ತನ್ನ ಹುರಿಯಾಳುಗಳನ್ನು ಪ್ರಕಟಿಸಿದೆ. ಬಿಎಸ್‍ಪಿಯ ಕರ್ನಾಟಕ ಚುನಾವಣಾ ಉಸ್ತುವಾರಿ ಗೋಪಿನಾಥ್ ಬಿಡುಗಡೆ ಮಾಡಿರುವ ಪಟ್ಟಿ ಈ ಕೆಳಕಂಡಂತೆ. [more]

ರಾಜ್ಯ

ವರನಟ ಡಾ.ರಾಜ್‍ಕುಮಾರ್ ಅವರ ಹುಟ್ಟುಹಬ್ಬದ ಅಂಗವಾಗಿ ಮಹಿಳಾ ಮತ್ತು ಪುರುಷರ ಕುಸ್ತಿ ಪಂದ್ಯಾವಳಿ

ಬೆಂಗಳೂರು,ಏ.19-ವರನಟ ಡಾ.ರಾಜ್‍ಕುಮಾರ್ ಅವರ ಹುಟ್ಟುಹಬ್ಬದ ಅಂಗವಾಗಿ ಚಾಲುಕ್ಯ ಡಾ.ರಾಜ್‍ಕುಮಾರ್ ಪ್ರತಿಮೆ ಪ್ರತಿಷ್ಠಾಪನ ಟ್ರಸ್ಟ್ ವತಿಯಿಂದ ಕುರುಬರಹಳ್ಳಿಯಲ್ಲಿನ ಡಾ.ರಾಜ್ ಪ್ರತಿಮೆ ಎದುರು ಮಹಿಳಾ ಮತ್ತು ಪುರುಷರ ಕುಸ್ತಿ ಪಂದ್ಯಾವಳಿಯನ್ನು [more]

ರಾಜ್ಯ

ಅಲ್ಪಸಂಖ್ಯಾತ ಅಭಿವೃದ್ದಿ ನಿಗಮ ಆಯೋಗಗಳ ಅಧ್ಯಕ್ಷರ ಹಾಗೂ ವ್ಯವಸ್ಥಾಪಕ ನಿರ್ದೇಶಕರ ನೇಮಕ ಸರದಿಯಂತೆ ಕ್ರೈಸ್ತರ ಸಾಮಾಜಿಕ ಕ್ಷೇಮಾಭಿವೃದ್ಧಿ ಅಸೋಸಿಯೇಷನ್ ಅಧ್ಯಕ್ಷ ಹ್ಯಾರಿ ಡಿಸೋಜ

ಬೆಂಗಳೂರು,ಏ.19- ಕರ್ನಾಟಕ ಅಲ್ಪಸಂಖ್ಯಾತ ಅಭಿವೃದ್ದಿ ನಿಗಮ ಮತ್ತು ಅಲ್ಪಸಂಖ್ಯಾತ ಆಯೋಗಗಳ ಅಧ್ಯಕ್ಷರ ಹಾಗೂ ವ್ಯವಸ್ಥಾಪಕ ನಿರ್ದೇಶಕರ ನೇಮಕ ಸರದಿಯಂತೆ ನೇಮಕವಾಗಬೇಕೆಂದು ಕರ್ನಾಟಕ ಕ್ರೈಸ್ತರ ಸಾಮಾಜಿಕ ಕ್ಷೇಮಾಭಿವೃದ್ಧಿ ಅಸೋಸಿಯೇಷನ್ [more]

ರಾಜ್ಯ

ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆಗೆ ಭಾರತದ ಚುನಾವಣಾ ಆಯೋಗ ನಿರುಪೇಕ್ಷಣೆಯ ಹಸಿರು ನಿಶಾನೆ

ಬೆಂಗಳೂರು,ಏ.19-ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆಗೆ ಭಾರತದ ಚುನಾವಣಾ ಆಯೋಗ ನಿರುಪೇಕ್ಷಣೆಯ ಹಸಿರು ನಿಶಾನೆ ತೋರಿದೆ. ರಾಜ್ಯ ವಿಧಾನಸಭೆ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ವೇತನ ಪರಿಷ್ಕರಣೆ [more]

ಬೆಂಗಳೂರು

ಟಿಕೆಟ್ ಸಿಗದೆ ಬಂಡಾಯವೆದ್ದಿರುವ 35 ಕ್ಷೇತ್ರಗಳ ಕಾಂಗ್ರೆಸ್ ಅಭ್ಯರ್ಥಿಗಳನ್ನು ಸಮಾಧಾನಪಡಿಸಲು ಸಂಧಾನ ಮಾತುಕತೆ

ಬೆಂಗಳೂರು,ಏ.19-ವಿಧಾನಸಭೆಯಲ್ಲಿ ಸ್ಪರ್ಧಿಸಲು ಟಿಕೆಟ್ ಸಿಗದೆ ಬಂಡಾಯವೆದ್ದಿರುವ 35 ಕ್ಷೇತ್ರಗಳ ಕಾಂಗ್ರೆಸ್ ಅಭ್ಯರ್ಥಿಗಳನ್ನು ಸಮಾಧಾನಪಡಿಸಲು ಕಾಂಗ್ರೆಸ್ ವರಿಷ್ಠ ನಾಯಕರುಗಳಿಗೆ ಸಂಧಾನ ಮಾತುಕತೆಯ ಜವಾಬ್ದಾರಿ ಹಂಚಿಕೆಯಾಗಿದ್ದು, ಮೂರು ಕ್ಷೇತ್ರಗಳ ಮುಖಂಡರ [more]

ಬೆಂಗಳೂರು

ರಾಜ್ಯ ಬಿಜೆಪಿ ಘಟಕದೊಳಗೆ ಹೊತ್ತಿಕೊಂಡಿರುವ ಭಿನ್ನಮತದ ಜ್ವಾಲೆ ಶಮನವಾಗುವ ಲಕ್ಷಣಗಳು ಕಂಡುಬರುತ್ತಿಲ್ಲ

ಬೆಂಗಳೂರು,ಏ.19-ರಾಜ್ಯ ಬಿಜೆಪಿ ಘಟಕದೊಳಗೆ ಹೊತ್ತಿಕೊಂಡಿರುವ ಭಿನ್ನಮತದ ಜ್ವಾಲೆ ಶಮನವಾಗುವ ಲಕ್ಷಣಗಳು ಕಂಡುಬರುತ್ತಿಲ್ಲ. ಪಕ್ಷಗಳ ಅಧಿಕೃತ ಅಭ್ಯರ್ಥಿಗಳ ವಿರುದ್ಧವೇ ಸಮರ ಸಾರಿರುವ ಟಿಕೆಟ್ ವಂಚಿತರು ಪಕ್ಷೇತರ ಅಭ್ಯರ್ಥಿಗಳಾಗಿ ಕಣಕ್ಕಿಳಿಯುತ್ತೇವೆ [more]

ಮಂಡ್ಯ

ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯಿಂದ ನಾಳೆ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ನಾಮಪತ್ರ ಸಲ್ಲಿಕೆ

ಬೆಂಗಳೂರು, ಏ.18-ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನಾಳೆ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲಿದ್ದಾರೆ. ನಾಳೆ ಬೆಳಿಗ್ಗೆ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ [more]

ಮತ್ತಷ್ಟು

ಚುನಾವಣೆಗೆ ಸಂಬಂಧಿಸಿದಂತೆ ಕಳೆದ 24 ಗಂಟೆಗಳಲ್ಲಿ ಸ್ಪಾಟಿಕ್ ಸರ್ವೆಲೆನ್ಸ್ ತಂಡಗಳು 29.48 ಕೋಟಿ ನಗದು ವಶ

ಬೆಂಗಳೂರು, ಏ.18-ರಾಜ್ಯ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ಕಳೆದ 24 ಗಂಟೆಗಳಲ್ಲಿ ಸ್ಪಾಟಿಕ್ ಸರ್ವೆಲೆನ್ಸ್ ತಂಡಗಳು 29.48 ಕೋಟಿ ನಗದನ್ನು ವಶಪಡಿಸಿಕೊಂಡಿವೆ. 1.76 ಲಕ್ಷ ಮೌಲ್ಯದ 7.503 ಕೆಜಿ [more]

ಮತ್ತಷ್ಟು

ವಿಧಾನಸಭಾ ಚುನಾವಣೆ ಒಟ್ಟು 29 ಮಂದಿ ನಾಮಪತ್ರ ಸಲ್ಲಿಕೆ

ಬೆಂಗಳೂರು, ಏ.18-ರಾಜ್ಯ ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಕೆಗೆ ಮೊದಲ ದಿನವಾದ ನಿನ್ನೆ ಪ್ರಮುಖ ರಾಜಕೀಯ ಪಕ್ಷಗಳ ಅಭ್ಯರ್ಥಿಗಳು ಸೇರಿದಂತೆ ಒಟ್ಟು 29 ಮಂದಿ ನಾಮಪತ್ರ ಸಲ್ಲಿಸಿದ್ದಾರೆ. ರಾಷ್ಟ್ರೀಯ [more]

ಬೆಂಗಳೂರು

ಟಿಕೆಟ್ ವಂಚಿತರಿಂದ ಕೊನೆ ಕ್ಷಣದ ಪ್ರಯತ್ನವಾಗಿ ಪ್ರತಿಭಟನೆಯ ಮೂಲಕ ಒತ್ತಡ ತರುವ ಪ್ರಯತ್ನ

ಬೆಂಗಳೂರು, ಏ.18-ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ ಪಟ್ಟಿ ಪ್ರಕಟಗೊಂಡು ಮೂರು ದಿನಗಳು ಕಳೆದರೂ ಪ್ರತಿಭಟನೆ ಕಾವು ಇನ್ನೂ ಕ್ಷೀಣಿಸಿಲ್ಲ. ಈಗಾಗಲೇ ಘೋಷಿತ ಅಭ್ಯರ್ಥಿಗಳಲ್ಲಿ ಬಹುತೇಕರಿಗೆ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ [more]

ರಾಜ್ಯ

ಸಕಲ ಜೀವಾತ್ಮರಿಗೆ ಲೇಸನ್ನು ಬಯಸಬೇಕೆಂಬ ಬಸವಣ್ಣನವರ ಸಂದೇಶವನ್ನು ಬದುಕಿನಲ್ಲಿ ನಿಷ್ಠೆಯಿಂದ ಪಾಲಿಸಬೇಕು: ಕೇಂದ್ರ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಡಾ.ಚಂದ್ರಶೇಖರ ಕಂಬಾರ

ಬೆಂಗಳೂರು, ಏ.18-ಸದಾಕಾಲ ಸಮಾಜಮುಖಿಯಾಗಿ ತಮ್ಮ ಜೀವನದಲ್ಲಿ ಸಕಲ ಜೀವಾತ್ಮರಿಗೆ ಲೇಸನ್ನು ಬಯಸಬೇಕೆಂಬ ಬಸವಣ್ಣನವರ ಸಂದೇಶವನ್ನು ತಮ್ಮ ಬದುಕಿನಲ್ಲಿ ನಿಷ್ಠೆಯಿಂದ ಪಾಲಿಸಬೇಕು ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಅಧ್ಯಕ್ಷ [more]

ಬೆಂಗಳೂರು

ಈ ಬಾರಿ ಬಿಜೆಪಿ ಸ್ವಂತ ಬಲದ ಮೇಲೆ ಅಧಿಕಾರ ಹಿಡಿಯಲಿದ್ದು, ಕರ್ನಾಟಕದಲ್ಲಿ ನಮ್ಮ ಸರ್ಕಾರ ರಚನೆ ಖಚಿತ: ಅಮಿತ್ ಷಾ ವಿಶ್ವಾಸ

ಬೆಂಗಳೂರು, ಏ.18-ಯಾರು ಏನೇ ಹೇಳಿದರೂ ರಾಜ್ಯದಲ್ಲಿ ಈ ಬಾರಿ ಬಿಜೆಪಿ ಸ್ವಂತ ಬಲದ ಮೇಲೆ ಅಧಿಕಾರ ಹಿಡಿಯಲಿದ್ದು, ಕರ್ನಾಟಕದಲ್ಲಿ ನಾವು ಸರ್ಕಾರ ರಚನೆ ಮಾಡಲಿದ್ದೇವೆ ಎಂದು ಬಿಜೆಪಿ [more]

ರಾಜ್ಯ

ಇಂದಿನಿಂದ ವೃತ್ತಿಪರ ಶಿಕ್ಷಣಕ್ಕೆಸಿಇಟಿ ಆರಂಭ

ಬೆಂಗಳೂರು, ಏ.18- ಇಂದಿನಿಂದ ವೃತ್ತಿಪರ ಕೋರ್ಸ್‍ಗಳಿಗೆ ಆರಂಭವಾದ ಸಿಇಟಿ ಸಾಮಾನ್ಯ ಪ್ರವೇಶ ಪರೀಕ್ಷೆ ಬೆಂಗಳೂರು ನಗರದ 86 ಕೇಂದ್ರಗಳು ಸೇರಿದಂತೆ ರಾಜ್ಯದ 430 ಕೇಂದ್ರಗಳಲ್ಲಿ ನಡೆಯಿತು. ಪ್ರಸ್ತುತ [more]

ಶಿವಮೊಗ್ಗಾ

ಬಿ.ಎಸ್. ಯಡಿಯೂರಪ್ಪರಿಂದ ಶಿವಮೊಗ್ಗದ ಶಿಕಾರಿಪುರದಲ್ಲಿ ನಾಳೆ ನಾಮಪತ್ರ ಸಲ್ಲಿಕೆ

ಬೆಂಗಳೂರು, ಏ.18- ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿ ಎಂದೇ ಘೋಷಿಸಲ್ಪಟ್ಟಿರುವ ಬಿ.ಎಸ್. ಯಡಿಯೂರಪ್ಪ ಅವರು ತಮ್ಮ ತವರು ಜಿಲ್ಲೆ ಶಿವಮೊಗ್ಗದ ಶಿಕಾರಿಪುರದಲ್ಲಿ ನಾಳೆ ನಾಮಪತ್ರ ಸಲ್ಲಿಸಲಿದ್ದಾರೆ. ನಾಳೆ ಶಿಕಾರಿಪುರದಲ್ಲಿರುವ [more]

ಬೆಂಗಳೂರು

ಬಹುನಿರೀಕ್ಷಿತ ಬಿಜೆಪಿಯ ಮೂರನೇ ಪಟ್ಟಿ ಇಂದು ಬಿಡುಗಡೆ

ಬೆಂಗಳೂರು, ಏ.18-ತೀವ್ರ ಕಗ್ಗಂಟಾಗಿ ಪರಿಣಮಿಸಿರುವ ಬಹುನಿರೀಕ್ಷಿತ ಬಿಜೆಪಿಯ ಮೂರನೇ ಪಟ್ಟಿ ಇಂದು ಬಿಡುಗಡೆಯಾಗಲಿದೆ. ರಾಜ್ಯದ 224 ವಿಧಾನಸಭಾ ಕ್ಷೇತ್ರಗಳ ಪೈಕಿ ಬಿಜೆಪಿ ಈವರೆಗೂ 154 ವಿಧಾನಸಭಾ ಕ್ಷೇತ್ರಗಳ [more]

ಹಾಸನ

ಗೋಪಾಲ ಕೃಷ್ಣ ಬೇಳೂರು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ತೀರ್ಮಾನ

ಬೆಂಗಳೂರು, ಏ.18-ಟಿಕೆಟ್ ಸಿಗದೆ ಪಕ್ಷದ ವಿರುದ್ಧವೇ ತಿರುಗಿ ಬಿದ್ದಿರುವ ಶಿವಮೊಗ್ಗ ಜಿಲ್ಲೆ ಸಾಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ಹಾಗೂ ಮಾಜಿ ಶಾಸಕ ಗೋಪಾಲ ಕೃಷ್ಣ [more]

ಬೆಂಗಳೂರು

ಬಸವ ಜಯಂತಿ ಹಿನ್ನಲೆ: ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ರಿಂದ ಚಾಲುಕ್ಯ ವೃತ್ತದಲ್ಲಿರುವ ಬಸವಣ್ಣನ ಪ್ರತಿಮೆಗೆ ಮಾಲಾರ್ಪಣೆ

ಬೆಂಗಳೂರು, ಏ.18-ಬಸವ ಜಯಂತಿ ಅಂಗವಾಗಿ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಸೇರಿದಂತೆ ಗಣ್ಯಾತಿ ಗಣ್ಯರು ಚಾಲುಕ್ಯ ವೃತ್ತದಲ್ಲಿರುವ ಬಸವಣ್ಣನ ಪ್ರತಿಮೆಗೆ [more]

ಹಾವೇರಿ

ಮೇಲ್ಮನೆ ಬಿಜೆಪಿ ಸದಸ್ಯ ಸೋಮಣ್ಣ ಬೇವಿನ ಮರದ್ ರಾಜೀನಾಮೆ

ಬೆಂಗಳೂರು, ಏ.18-ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಮೇಲ್ಮನೆ ಬಿಜೆಪಿ ಸದಸ್ಯ ಸೋಮಣ್ಣ ಬೇವಿನ ಮರದ್ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಹಾವೇರಿ ಜಿಲ್ಲೆ ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ [more]

ಬೆಂಗಳೂರು

ಅಪಘಾತದ ನೆಪದಲ್ಲಿ ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ ಅವರ ಕೊಲೆಯತ್ನ ನಡೆದಿದೆ: ತನಿಖೆಗೆ ಸಂಸದೆ ಶೋಭಾ ಕರಂದ್ಲಾಜೆ ಒತ್ತಾಯ

ಬೆಂಗಳೂರು,ಏ.18- ಅಪಘಾತದ ನೆಪದಲ್ಲಿ ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ ಅವರ ಕೊಲೆಯತ್ನ ನಡೆದಿದ್ದು, ಇದರ ಸಮಗ್ರ ತನಿಖೆಯಾಗಬೇಕೆಂದು ಸಂಸದೆ ಶೋಭಾ ಕರಂದ್ಲಾಜೆ ಒತ್ತಾಯಿಸಿದರು. ಬಸವ ಪ್ರತಿಮೆಗೆ ಮಾಲಾರ್ಪಣೆ [more]

ಬೆಂಗಳೂರು

ಸಂಸದೆ ಶೋಭಾ ಕರಂದ್ಲಾಜೆ ಮೊದಲು ವೈದ್ಯರ ಬಳಿ ಸರಿಯಾಗಿ ಪರೀಕ್ಷಿಸಿಕೊಳ್ಳಲಿ: ಇಂಧನ ಸಚಿವ ಡಿ.ಕೆ.ಶಿವಕುಮಾರ್

ಬೆಂಗಳೂರು, ಏ.18- ಬಸವಣ್ಣನವರ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಯೋಗ್ಯತೆ ಸಿದ್ದರಾಮಯ್ಯನವರಿಗಿಲ್ಲ ಎಂದು ಹೇಳಿಕೆ ನೀಡಿರುವ ಸಂಸದೆ ಶೋಭಾ ಕರಂದ್ಲಾಜೆ ಅವರಿಗೆ ಏನೋ ಸಮಸ್ಯೆ ಇದೆ. ಮೊದಲು ವೈದ್ಯರ [more]

ಬೆಂಗಳೂರು

ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಾಣ: ಚುನಾವಣಾ ಪೂರ್ವ ಸಮೀಕ್ಷೆಗಳ ವರದಿ ಹಿನ್ನಲೆ: ಅಮಿತ್ ಷಾರಿಂದ 11 ಸದಸ್ಯರ ತಂಡ ರಚನೆ

ಬೆಂಗಳೂರು, ಏ.18- ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಾಣವಾಗಲಿದೆ ಎಂಬ ಚುನಾವಣಾ ಪೂರ್ವ ಸಮೀಕ್ಷೆಗಳ ವರದಿಯಾಗಿರುವ ಹಿನ್ನೆಲೆಯಲ್ಲಿ ಬಿಜೆಪಿ ಚುನಾವಣಾ ಚಾಣಾಕ್ಯ ಅಮಿತ್ ಷಾ 11 [more]

ಬೆಂಗಳೂರು

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ರಾಜ್ಯಕ್ಕೆ ಆಗಮನ: ಬಿಜೆಪಿ ವಲಯದಲ್ಲಿ ಹೊಸ ಹುರುಪು

ಬೆಂಗಳೂರು, ಏ.18- ಚುನಾವಣಾ ಚಾಣುಕ್ಯ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಕಳೆದ ರಾತ್ರಿ ರಾಜ್ಯಕ್ಕೆ ಆಗಮಿಸಿರುವುದು ಬಿಜೆಪಿ ವಲಯದಲ್ಲಿ ಹೊಸ ಹುರುಪು ತಂದಿದೆ. ತಡರಾತ್ರಿ ಬೆಂಗಳೂರಿಗೆ [more]

ಬೆಂಗಳೂರು

ಯುವ ಜನರಲ್ಲಿ ಬಸವಣ್ಣನವರ ವಚನಗಳನ್ನು ಬಿತ್ತುವ ಮೂಲಕ ಸಮಾಜದಲ್ಲಿ ಬದಲಾವಣೆ ತರಬೇಕಾಗಿದೆ: ಬೇಲಿಮಠ ಮಹಾಸಂಸ್ಥಾನದ ಶಿವಾನುಭವ ಚರಮೂರ್ತಿ ಶ್ರೀ ಶಿವರುದ್ರ ಮಹಾಸ್ವಾಮೀಜಿ

ಬೆಂಗಳೂರು, ಏ.18-ಯುವ ಜನರಲ್ಲಿ ಬಸವಣ್ಣನವರ ವಚನಗಳನ್ನು ಬಿತ್ತುವ ಮೂಲಕ ಸಮಾಜದಲ್ಲಿ ಬದಲಾವಣೆ ತರಬೇಕಾಗಿದೆ ಎಂದು ಬೇಲಿಮಠ ಮಹಾಸಂಸ್ಥಾನದ ಶಿವಾನುಭವ ಚರಮೂರ್ತಿ ಶ್ರೀ ಶಿವರುದ್ರ ಮಹಾಸ್ವಾಮೀಜಿಗಳು ತಿಳಿಸಿದರು. ನಗರದ [more]