ರಾಷ್ಟ್ರೀಯ

ಚೆನ್ನೈನಲ್ಲಿ ನಡೆಯಬೇಕಿದ್ದ ಐಪಿಎಲ್ ಪಂದ್ಯಗಳು ಸ್ಥಳಾಂತರ

ಚೆನ್ನೈ: ಏ-12:ತಮಿಳುನಾಡಿನಲ್ಲಿ ಕಾವೇರಿ ವಿವಾದ ಸಂಬಂಧ ಪ್ರತಿಭಟನೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಚೆನ್ನೈನಲ್ಲಿ ನಿಗದಿಯಾಗಿದ್ದ ಐಪಿಎಲ್‌ ಪಂದ್ಯಗಳನ್ನು ಸ್ಥಳಾಂತರ ಮಾಡಲಾಗಿದೆ. ಕಾವೇರಿ ನದಿ ನೀರು ನಿರ್ವಹಣಾ ಮಂಡಳಿ ರಚನೆಗೆ [more]

ಹಾಸನ

ಸಿಎಂ ಸಿದ್ದರಾಮಯ್ಯ ವಿರುದ್ಧ ಹೆಚ್ ಡಿ ದೇವೇಗೌಡ ಮುಂದುವರೆದ ವಾಗ್ದಾಳಿ

ಹಾಸನ:ಏ-12: ಸಿಎಂ ಸಿದ್ದರಾಮಯ್ಯ ಅಂಡ್ಟೀಂ  ಜಿಲ್ಲೆಯಲ್ಲಿ ಏಳೂ ಸ್ಥಾನ ಗೆಲ್ಲಬೇಕು ಎಂದು ವೀರಾವೇಶದ ಮಾತುಗಳನ್ನಾಡಿದ್ದಾರೆ. ಜಿಲ್ಲೆಯ ಆಡಳಿತ ವ್ಯವಸ್ಥೆ ಇಷ್ಟು ಹದಗೆಡಲು ಸಿಎಂ ಕುಮ್ಮಕ್ಕು ಕಾರಣ ಎಂದು‌ [more]

ರಾಷ್ಟ್ರೀಯ

ಕಾಮನ್ ವೆಲ್ತ್ ಕ್ರೀಡಾಕೂಟ: ಭಾರತಕ್ಕೆ ಮತ್ತೊಂದು ಸ್ವರ್ಣ ಪದಕ: ಕುಸ್ತಿಯಲ್ಲಿ ರಾಹುಲ್ ಅವಾರಿಗೆ ಚಿನ್ನ

ಗೋಲ್ಡ್‌ ಕೋಸ್ಟ್‌‌:ಏ-12: ಆಸ್ಟ್ರೇಲಿಯಾದ ಗೋಲ್ಡ್ ಕೋಸ್ಟ್ ನಲ್ಲಿ ನಡೆಯುತ್ತಿರುವ ಕಾಮನ್‌ವೆಲ್ತ್‌ ಗೇಮ್ಸ್‌‌ನಲ್ಲಿ ಭಾರತ ಮತ್ತೊಂದು ಚಿನ್ನದ ಪದಕ ಗೆಲ್ಲುವಲ್ಲಿ ಯಶಸ್ವಿಯಾಗಿದ್ದು, 57ಕೆಜಿ ವಿಭಾಗದ ಕುಸ್ತಿಯಲ್ಲಿ ರಾಹುಲ್‌ ಅವಾರಿ [more]

ರಾಷ್ಟ್ರೀಯ

ಕಾಮನ್ ವೆಲ್ತ್ ಕ್ರೀಡಾಕೂಟ: ಮಹಿಳೆಯರ ರೈಫಲ್ ಪ್ರೋನ್ ಸ್ಪರ್ಧೆಯಲ್ಲಿ ತೇಜಸ್ವಿನಿ ಸಾವಂತ್ ಗೆ ಬೆಳ್ಳಿ

ಗೋಲ್ಡ್ ಕೋಸ್ಟ್: ಏ-12:ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ಭಾರತೀಯರ ಪದಕ ಬೇಟೆ ಮುಂದುವರೆದಿದ್ದು, ಗುರುವಾರ ಮಹಿಳೆಯರ 50ಎಂ ರೈಫಲ್ ಪ್ರೋನ್ ಸ್ಪರ್ಧೆಯಲ್ಲಿ ಭಾರತದ ತೇಜಸ್ವಿನಿ ಸಾವಂತ್ ಬೆಳ್ಳಿ ಪದಕ [more]

ಧಾರವಾಡ

ಅಮಿತ್ ಶಾ ಅವರಿಂದ ಮುರುಘಾಮಠ ಹಾಗೂ ವರಕವಿ ಬೇಂದ್ರೆ ನಿವಾಸಕ್ಕೆ ಭೇಟಿ

ಧಾರವಾಡ:ಏ-12: ಇದೇ ಮೊದಲ ಬಾರಿಗೆ ಧಾರವಾಡಕ್ಕೆ ಭೇಟಿ ನೀಡಿರುವ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ನಗರದ ಪ್ರಸಿದ್ಧ ಮುರುಘಾಮಠಕ್ಕೆ ಭೇಟಿ ನೀಡಿ ಮೃತ್ಯುಂಜಪ್ಪ ಅವರ ಆಶೀರ್ವಾದ ಪಡೆದರು. [more]

ಬೆಂಗಳೂರು

ದೇಶಾದ್ಯಂತ ಆರಂಭವಾದ ಬಿಜೆಪಿ ಸಂಸದರ ಉಪವಾಸ ಸತ್ಯಾಗ್ರಹ: ರಾಜ್ಯದಲ್ಲಿ ನಾಕರಿಂದ ವಿವಿಧ ಭಾಗಗಳಲ್ಲಿ ಪ್ರತಿಭಟನೆ

ಬೆಂಗಳೂರು:ಏ-೧೨: ಸಂಸತ್ ಬಜೆಟ್ ಅಧಿವೇಶನ ಪ್ರತಿಪಕ್ಷಗಳ ಗದ್ದಲಕ್ಕೆ ಬಲಿಯಾಗಿದ್ದನ್ನು ಖಂಡಿಸಿ ಪ್ರಧಾನಿ ಮೋದಿ ಸೇರಿದಂತೆ ಬಿಜೆಪಿ ಸಂಸದರು ದೇಶಾದ್ಯಂತ ಉಪವಾಸ ಸತ್ಯಾಗ್ರಹ ಹಮ್ಮಿಕೊಂಡಿದ್ದಾರೆ. ಈ ಹಿನ್ನಲೆಯಲ್ಲಿ ರಾಜ್ಯದಲ್ಲೂ [more]

ಗದಗ

ಗದಗದಲ್ಲಿ ಅಮಿತ್ ಶಾ ಚುನಾವಣಾ ಪ್ರಚಾರ

ಗದಗ:ಏ-12: ಎರಡು ದಿನಗಳ ಉತ್ತರ ಕರ್ನಾಟಕ ಪ್ರವಾಸ ಕೈಗೊಂಡಿರೋ ಅಮಿತ್‌‌ ಶಾ ಇಂದು ಗದಗ್ ಗೆ ಭೇಟಿ ನೀಡಿ ಇಲ್ಲಿನ ಕಾರ್ಯಕರ್ತರಿಗೆ ಉತ್ಸಾಹ ತುಂಬಿದರು. ಹೆಲಿಕಾಪ್ಟರ್ ಮೂಲಕ [more]

ರಾಷ್ಟ್ರೀಯ

ಕಾಮನ್‌ವೆಲ್ತ್‌ ಗೇಮ್ಸ್‌‌ನಲ್ಲಿ ಮುಂದುವರೆದ ಭಾರತದ ಚಿನ್ನದ ಭೇಟೆ: ಕುಸ್ತಿಪಟು ಸುಶೀಲ್‌ ಕುಮಾರ್‌‌ ಗೆ ಸ್ವರ್ಣ ಪದಕ

ಗೋಲ್ಟ್‌ ಕೋಸ್ಟ್‌: ಏ-೧೨:ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ 21ನೇ ಕಾಮನ್‌ವೆಲ್ತ್‌ ಗೇಮ್ಸ್‌‌ನಲ್ಲಿ ಭಾರತದ ಚಿನ್ನದ ಭೇಟೆ ಮುಂದುವರೆದಿದ್ದು,  ಕುಸ್ತಿಪಟು ಸುಶೀಲ್‌ ಕುಮಾರ್‌‌ ಸ್ವರ್ಣ ಪದಕಕ್ಕೆ ಕೊರೊಳೊಡ್ಡಿದ್ದಾರೆ. 74 ಕೆಜಿ ವಿಭಾಗದಲ್ಲಿ [more]

ಹೈದರಾಬಾದ್ ಕರ್ನಾಟಕ

ಮದುವೆಗೆ ತೆರಳುತ್ತಿದ್ದ ಲಾರಿಗೆ ವಿದ್ಯುತ್ ತಂತಿ ತಗುಲಿ ಭಾರಿ ಅವಘಡ : ಓರ್ವ ಸಾವು,11 ಜನರ ಸ್ಥಿತಿ  ಗಂಭೀರ !

ರಾಯಚೂರು:ಏ-11: ಚಲಿಸುತ್ತಿದ್ದ ಲಾರಿಗೆ ವಿದ್ಯುತ್ ತಂತಿ ತಗುಲಿ ಹರಿದ ಕಾರಣ ಓರ್ವ ಯುವಕ ಮೃತಪಟ್ಟಿದ್ದು 11 ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯವಾದ ಘಟನೆ ರಾಯಚೂರಿನಲ್ಲಿ  ಜರುಗಿದೆ. [more]

ಮತ್ತಷ್ಟು

ಬಿಹಾರದಲ್ಲಿ ಕೇವಲ ಒಂದೇ ವಾರದೊಳಗೆ 8.5 ಲಕ್ಷ ಶೌಚಾಲಯ ನಿರ್ಮಾಣ: ಪ್ರಧಾನಿ ಮೋದಿ ಹೇಳಿಕೆಗೆ ವಿಪಕ್ಷಗಳ ವಾಗ್ದಾಳಿ

ಪಾಟ್ನಾ:ಏ-೧೧: ಬಿಹಾರದಲ್ಲಿ ಕೇವಲ ಒಂದೇ ವಾರದೊಳಗೆ 8.5 ಲಕ್ಷ ಶೌಚಾಲಯಗಳನ್ನು ನಿರ್ಮಿಸಲಾಗಿದೆ ಎಂಬ ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆಗೆ ವಿಪಕ್ಷಗಳು ತಿರುಗಿಬಿದ್ದಿದ್ದು, ವಾಗ್ದಾಳಿ ನಡೆಸಿದ್ದಾರೆ.ಪ್ರಧಾನಿ ಮೋದಿ [more]

ಹಾಸನ

ನೀತಿ ಸಂಹಿತೆ ಜಾರಿ ಇದ್ದರೂ ಜಿಲ್ಲಾ ಉಸ್ತುವಾರಿ ಸಚಿವರ ಸರ್ಕಾರಿ ಕಚೇರಿ ಬಳಕೆ: ಕರ್ತವ್ಯ ಲೋಪ ಎಸಗಿದ ಅಧಿಕಾರಿಗಳನ್ನು ಅಮಾನತು ಮಾಡುವಂತೆ ಮುಖ್ಯಚುನಾವಣಾಧಿಕಾರಿಗೆ  ಡಿ ಸಿ ರೋಹಿಣಿ ಸಿಂಧೂರಿ ಪತ್ರ

ನೀತಿ ಸಂಹಿತೆ ಜಾರಿ ಇದ್ದರೂ ಜಿಲ್ಲಾ ಉಸ್ತುವಾರಿ ಸಚಿವರ ಸರ್ಕಾರಿ ಕಚೇರಿ ಬಳಕೆ: ಕರ್ತವ್ಯ ಲೋಪ ಎಸಗಿದ ಅಧಿಕಾರಿಗಳನ್ನು ಅಮಾನತು ಮಾಡುವಂತೆ ಮುಖ್ಯಚುನಾವಣಾಧಿಕಾರಿಗೆ  ಡಿ ಸಿ ರೋಹಿಣಿ [more]

ಧಾರವಾಡ

ಪ್ರಜಾಪ್ರಭುತ್ವ ಉಳಿಸಲು ದೇಶಾದ್ಯಂತ ಉಪವಾಸ ಬಿಜೆಪಿ ವತಿಯಿಂದ ಸತ್ಯಾಗ್ರಹ : ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ

ಧಾರವಾಡ,ಏ.12-ಪ್ರಜಾಪ್ರಭುತ್ವ ಉಳಿಸಲು ದೇಶಾದ್ಯಂತ ಉಪವಾಸ ಬಿಜೆಪಿ ವತಿಯಿಂದ ಸತ್ಯಾಗ್ರಹ ಮಾಡಲಾಗುತ್ತಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಇಂದಿಲ್ಲಿ ಹೇಳಿದರು. ಧಾರವಾಡ ಜಿಲ್ಲಾಧಿಕಾರಿ ಕಚೇರಿ ಬಳಿ [more]

ಚಮರಾಜನಗರ

ವಾಟ್ಸಪ್‍ನಲ್ಲಿ ಕೆಟ್ಟ ಶಬ್ದ ಬಳಸಿ ಮೆಸೇಜ್ ಹರಿಬಿಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಮಂಜುನಾಥ್ ಅವರ ಸಹೋದರ ಸೇರಿ ಮೂವರ ವಿರುದ್ಧ ಎಫ್‍ಐಆರ್

ಹುಣಸೂರು,ಏ.12-ಒಕ್ಕಲಿಗರ ಕುರಿತು ವಾಟ್ಸಪ್‍ನಲ್ಲಿ ಕೆಟ್ಟ ಶಬ್ದ ಬಳಸಿ ಮೆಸೇಜ್ ಹರಿಬಿಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಮಂಜುನಾಥ್ ಅವರ ಸಹೋದರ ಸೇರಿ ಮೂವರ ವಿರುದ್ಧ ಪಟ್ಟಣ ಠಾಣೆಯಲ್ಲಿ ಎಫ್‍ಐಆರ್ [more]

ತುಮಕೂರು

ತಂದೆಯ ಪರ ಮತ ಯಾಚನೆಗೆ ಬಂದ ಶಾಸಕ ಸುರೇಶ್ ಗೌಡ ಅವರ ಪುತ್ರಿಗೆ ಗ್ರಾಮಸ್ಥರು ಹಿಗ್ಗಾಮಗ್ಗಾ ಕ್ಲಾಸ್

ತುಮಕೂರು, ಏ.12-ತಂದೆಯ ಪರ ಮತ ಯಾಚನೆಗೆ ಬಂದ ಶಾಸಕ ಸುರೇಶ್ ಗೌಡ ಅವರ ಪುತ್ರಿಗೆ ಗ್ರಾಮಸ್ಥರು ಹಿಗ್ಗಾಮಗ್ಗಾ ಕ್ಲಾಸ್ ತೆಗೆದುಕೊಂಡ ಪ್ರಸಂಗ ಗ್ರಾಮಾಂತರ ಕ್ಷೇತ್ರದ ಸೋರಕುಂಟೆ ಗ್ರಾಮ [more]

ಮಂಡ್ಯ

ಶಾಂತಿಯುತ ಚುನಾವಣೆಗಾಗಿ ಪೊಲೀಸ್ ಇಲಾಖೆ ಇಂದು ಬೆಳಗ್ಗೆ ರೌಡಿಗಳ ಪರೇಡ್ ನಡೆಸಿತು

ಮಂಡ್ಯ,ಏ.12- ಶಾಂತಿಯುತ ಚುನಾವಣೆಗಾಗಿ ಪೊಲೀಸ್ ಇಲಾಖೆ ಹಲವು ರೀತಿಯ ಸಿದ್ದತೆ ಮಾಡಿಕೊಂಡಿದ್ದು ಅದರ ಭಾಗವಾಗಿ ಇಂದು ಬೆಳಗ್ಗೆ ರೌಡಿಗಳ ಪರೇಡ್ ನಡೆಸಿತು. ಮಂಡ್ಯನಗರ ಸೇರಿದಂತೆ ವಿವಿಧ ಠಾಣೆಗಳ [more]

ಮೈಸೂರು

ವರುಣಾ ಕ್ಷೇತ್ರದ ಸಂಭವನೀಯ ಬಿಜೆಪಿ ಅಭ್ಯರ್ಥಿ ವಿಜಯೇಂದ್ರ ಅವರು ವರುಣಾ ಕ್ಷೇತ್ರದಲ್ಲಿ ಮನೆಯೊಂದನ್ನು ಬಾಡಿಗೆಗೆ ಪಡೆದಿದ್ದಾರೆ

ಮೈಸೂರು, ಏ.12-ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ವರುಣಾ ಕ್ಷೇತ್ರದ ಸಂಭವನೀಯ ಬಿಜೆಪಿ ಅಭ್ಯರ್ಥಿ ವಿಜಯೇಂದ್ರ ಅವರು ವರುಣಾ ಕ್ಷೇತ್ರದಲ್ಲಿ ಮನೆಯೊಂದನ್ನು ಬಾಡಿಗೆಗೆ ಪಡೆದಿದ್ದಾರೆ. ಈ ಮನೆಯಲ್ಲಿ ಇಂದು ಬೆಳಗ್ಗೆ [more]

ಉತ್ತರ ಕನ್ನಡ

ಯುವ ಕಾಂಗ್ರೆಸ್ ನಾಯಕರಿಗೆ ಸೂಕ್ತ ಪ್ರಾತಿನಿಧ್ಯ ಹಾಗೂ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ಕಡೊದಿರುವ ಬಗ್ಗೆ ಕೆಲವೆಡೆ ಅಸಮಾಧಾನ

ಮಂಗಳೂರು,ಏ.12- ಯುವ ಕಾಂಗ್ರೆಸ್ ನಾಯಕರನ್ನು ಓಲೈಸುವ ತಂತ್ರಗಾರಿಕೆ ಮೊದಲಿನಿಂದಲೂ ನಡೆಯುತ್ತಿದ್ದರೂ ಅವರಿಗೆ ಸೂಕ್ತ ಪ್ರಾತಿನಿಧ್ಯ ಹಾಗೂ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ಕಡೊದಿರುವ ಬಗ್ಗೆ ಕೆಲವೆಡೆ ಅಸಮಾಧಾನ ಉಂಟಾಗಿದೆ. [more]

ಕ್ರೈಮ್

ಅಲ್ಜೇರಿಯಾದಲ್ಲಿ ಸೇನಾ ವಿಮಾನ ದುರಂತ 257 ಮಿಲಿಟರಿ ಸಿಬ್ಬಂದಿಗಳ ಸಾವು

ಅಲ್ಜೀರ್ಸ್: ಸೇನಾ ಸಿಬ್ಬಂಧಿಯಿದ್ದ ಮಿಲಿಟರಿ ವಿಮಾನ ಅಲ್ಜೇರಿಯಾದ ರಾಜಧಾನಿ ಅಲ್ಜೀರ್ಸ್‍ನ ಹೊರವಲಯದ ಸೇನಾನೆಲೆಯಲ್ಲಿ ಆಪಘಾತಕ್ಕೀಡಾಯಿತು. ಅಲ್ಜೀರ್ಸ್‍ನಿಂದ 20 ಕಿಮೀ ದೂರದಲ್ಲಿರುವ ಬೌಫರಿಕ್ ವಿಮಾನ ನಿಲ್ದಾನದ ಹೊರಗೆ ಭೂಮಿಗೆ [more]

ಬೆಂಗಳೂರು ಗ್ರಾಮಾಂತರ

ಬೆಳ್ಳಂ ಬೆಳಗ್ಗೆ ಸಾರಿಗೆ ಅಧಿಕಾರಿಗಳು ಪರವಾನಗಿ ಮತ್ತಿತರ ನಿಯಮಗಳನ್ನು ಉಲ್ಲಂಘಿಸಿ ಸಂಚರಿಸುತ್ತಿದ್ದ ಬಸ್‍ಗಳು ವಶ

ಆನೇಕಲ್, ಏ.10- ಬೆಳ್ಳಂ ಬೆಳಗ್ಗೆ ಸಾರಿಗೆ ಅಧಿಕಾರಿಗಳು ಪರವಾನಗಿ ಮತ್ತಿತರ ನಿಯಮಗಳನ್ನು ಉಲ್ಲಂಘಿಸಿ ಸಂಚರಿಸುತ್ತಿದ್ದ ಬಸ್‍ಗಳನ್ನು ವಶಕ್ಕೆ ಪಡೆದಿದ್ದಾರೆ. ನಗರ ಹೊರ ವಲಯದ ಅತ್ತಿಬೆಲೆ ಚೆಕ್‍ಪೆÇೀಸ್ಟ್ ಬಳಿ [more]

ಹಳೆ ಮೈಸೂರು

ಕಳವು ಮಾಡಲು ಬಂದಾಗ ಅಡ್ಡಿಪಡಿಸಿದ್ದ ಭದ್ರತಾ ಸಿಬ್ಬಂದಿಯ ಹತ್ಯೆ

ಮೈಸೂರು,ಏ.10- ಕಳವು ಮಾಡಲು ಬಂದಾಗ ಅಡ್ಡಿಪಡಿಸಿದ್ದ ಭದ್ರತಾ ಸಿಬ್ಬಂದಿಯನ್ನು ಹತ್ಯೆ ಮಾಡಿದ್ದ ಮೂವರು ಆರೋಪಿಗಳನ್ನು ನಗರದ ವಿವಿಪುರಂ ಠಾಣೆ ಪೆÇಲೀಸರು ಬಂಧಿಸಿದ್ದಾರೆ. ಮಂಡ್ಯ ಜಿಲ್ಲೆ ಪಾಂಡವಪುರ ತಾಲ್ಲೂಕಿನ ಹಾರೋಹಳ್ಳಿಯ [more]

ಚಿಕ್ಕಮಗಳೂರು

ಬಾಬಾಬುಡನ್‍ಗಿರಿ ಇನಾಂ ದತ್ತಾತ್ರೇಯ ಪೀಠ ವಿಚಾರದಲ್ಲಿ ರಾಜ್ಯ ಸರ್ಕಾರ ರಾಜಕೀಯ ಪ್ರೇರಿತ ನಿರ್ಧಾರ :ಶಾಸಕ ಸಿ.ಟಿ.ರವಿ

ಚಿಕ್ಕಮಗಳೂರು, ಏ.10-ಬಾಬಾಬುಡನ್‍ಗಿರಿ ಇನಾಂ ದತ್ತಾತ್ರೇಯ ಪೀಠ ವಿಚಾರದಲ್ಲಿ ರಾಜ್ಯ ಸರ್ಕಾರ ರಾಜಕೀಯ ಪ್ರೇರಿತ ನಿರ್ಧಾರ ಕೈಗೊಂಡಿರುವುದಕ್ಕೆ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಲಾಗುವುದು ಎಂದು ಶಾಸಕ ಸಿ.ಟಿ.ರವಿ ಹೇಳಿದರು. [more]

ಹಾಸನ

ಶ್ರವಣಬೆಳಗೂಳ ಬಿಜೆಪಿಯ ಅಭ್ಯರ್ಥಿ ನಾನೇ ಎಂದು ಹೇಳುತ್ತಿದ್ದ ಹಾಲಿ ತಾಲ್ಲೂಕು ಅಧ್ಯಕ್ಷ ಶಿವನಂಜೇಗೌಡರಿಗೆ ಮತ್ತೊಬ್ಬ ಪ್ರತಿಸ್ಪರ್ಧಿ

ಚನ್ನರಾಯಪಟ್ಟಣ, ಏ.10-ಶ್ರವಣಬೆಳಗೂಳ ವಿಧಾನ ಸಭಾ ಕ್ಷೇತ್ರಕ್ಕೆ ಬಿಜೆಪಿಯ ಅಭ್ಯರ್ಥಿ ನಾನೇ ಎಂದು ಹೇಳುತ್ತಿದ್ದ ಹಾಲಿ ತಾಲ್ಲೂಕು ಅಧ್ಯಕ್ಷ ಶಿವನಂಜೇಗೌಡರಿಗೆ ಮತ್ತೊಬ್ಬ ಪ್ರತಿಸ್ಪರ್ಧಿ ಟಿಕೆಟ್‍ಗಾಗಿ ಕರಸತ್ತು ನಡೆಸುತ್ತಿದ್ದಾರೆ. ಇದೇ [more]

ಮೈಸೂರು

ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ನಗರಕ್ಕೆ ಇಂದು ಅರೆಸೇನಾ ಪಡೆ

ಮೈಸೂರು, ಏ.10- ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ನಗರಕ್ಕೆ ಇಂದು ಅರೆಸೇನಾ ಪಡೆ ಬಂದಿಳಿದಿದೆ. ಮೇ 12ರಂದು ಶಾಂತಿಯುತವಾಗಿ ಚುನಾವಣೆ ನಡೆಸುವ ಹಿನ್ನೆಲೆಯಲ್ಲಿ 500 ಮಂದಿ ಅರೆಸೇನಾಪಡೆ ಸಿಬ್ಬಂದಿ [more]

ರಾಜ್ಯ

ಮಾಜಿ ಸಚಿವ ಎಸ್.ಎ.ರಾಮದಾಸ್ ಅವರಿಂದ ತಮಗೆ ಅನ್ಯಾಯ, ನ್ಯಾಯ ಕೊಡಿಸಿ ಎಂದು ಐಎನ್‍ಸಿ ಪಕ್ಷದ ಕೆಆರ್ ಕ್ಷೇತ್ರದ ಅಭ್ಯರ್ಥಿ ಪ್ರೇಮಕುಮಾರಿ ಆರ್‍ಎಸ್‍ಎಸ್ ಮೊರೆ

ಮೈಸೂರು, ಏ.10- ಮಾಜಿ ಸಚಿವ ಎಸ್.ಎ.ರಾಮದಾಸ್ ಅವರಿಂದ ತಮಗೆ ಅನ್ಯಾಯವಾಗಿದ್ದು, ನ್ಯಾಯ ಕೊಡಿಸಿ ಎಂದು ಐಎನ್‍ಸಿ ಪಕ್ಷದ ಕೆಆರ್ ಕ್ಷೇತ್ರದ ಅಭ್ಯರ್ಥಿ ಪ್ರೇಮಕುಮಾರಿ ಆರ್‍ಎಸ್‍ಎಸ್ ಮೊರೆ ಹೋಗಿದ್ದಾರೆ. [more]

ತುಮಕೂರು

ಟಿಕೆಟ್ ಹಂಚಿಕೆಯಲ್ಲಿ ಗೊಂದಲ ಸಾಮಾನ್ಯ ಆಕಾಂಕ್ಷಿಗಳನ್ನು ಸಮಾಧಾನ ಮಾಡಲಾಗುತ್ತಿದೆ : ಶೋಭಾ ಕರಂದ್ಲಾಜೆ

ತುಮಕೂರು, ಏ.10- ಟಿಕೆಟ್ ಹಂಚಿಕೆಯಲ್ಲಿ ಗೊಂದಲ ಸಾಮಾನ್ಯ. ಆಕಾಂಕ್ಷಿಗಳನ್ನು ಸಮಾಧಾನ ಮಾಡಲಾಗುತ್ತಿದೆ. ಯಾರಿಗೇ ನೋವಾದರೂ ಅವರ ಜತೆ ಪಕ್ಷ ಇದ್ದೇ ಇರುತ್ತದೆ. ಮುಂದಿನ ದಿನಗಳಲ್ಲಿ ಅವಕಾಶ ಸಿಕ್ಕೇ [more]