ರಾಜಕೀಯ

ಅಖಿಲ್ ರಬೀಂದ್ರ ಬೆಂಗಳೂರು ಮೂಲದ ರೇಸ್ ಚಾಲಕ ಜಿಟಿ4 ಯುರೋಪಿಯನ್ ಸರಣಿಯಲ್ಲಿ ಬಿಎಂಡಬ್ಲ್ಯು ಎಂ4, ಜಿಟಿ4 ಕಾರನ್ನು ಸಿಲ್ವರ್ ಕ್ಲಾಸ್ ವಿಭಾಗದಲ್ಲಿ ಚಾಲನೆ ಮಾಡಲಿದ್ದಾರೆ

ಬೆಂಗಳೂರು, ಏ.6-ಅಖಿಲ್ ರಬೀಂದ್ರ ಬೆಂಗಳೂರು ಮೂಲದ ರೇಸ್ ಚಾಲಕ, 2018ರ ಋತುವಿನಲ್ಲಿ ಫ್ರೆಂಚ್ ತಂಡ 3ವೈ ಟೆಕ್ನಾಲಜಿ ತಂಡದೊಂದಿಗೆ ಪ್ರತಿಷ್ಠಿತ ಜಿಟಿ4 ಯುರೋಪಿಯನ್ ಸರಣಿಯಲ್ಲಿ ಬಿಎಂಡಬ್ಲ್ಯು ಎಂ4, [more]

ರಾಜ್ಯ

ಯಡಿಯೂರಪ್ಪನವರು ತಮ್ಮ ಅಧಿಕಾರಾವಧಿಯಲ್ಲಿ ಪೌರ ಕಾರ್ಮಿಕರ ಎಲ್ಲಾ ಬೇಡಿಕೆಗಳನ್ನು ಪರಿಹರಿಸಿದ್ದರು : ಮೇಸ್ತ್ರಿಗಳ ಮಹಾಸಂಘದ ಅಧ್ಯಕ್ಷ ಜೇರಿಮ್

ಬೆಂಗಳೂರು,ಏ.6- ಯಡಿಯೂರಪ್ಪನವರು ತಮ್ಮ ಅಧಿಕಾರಾವಧಿಯಲ್ಲಿ ಪೌರ ಕಾರ್ಮಿಕರ ಎಲ್ಲಾ ಬೇಡಿಕೆಗಳನ್ನು ಪರಿಹರಿಸಿದ್ದರು. ಆದರೂ ಅವರ ವಿರುದ್ದ ಕಾಂಗ್ರೆಸ್ ಸರ್ಕಾರ ಆರೋಪ ಮಾಡತ್ತಿದೆ ಕರ್ನಾಟಕ ರಾಜ್ಯ ಪೌರ ಕಾರ್ಮಿಕರ [more]

ರಾಜ್ಯ

ನಾಳೆ ಮಧ್ಯಾಹ್ನ 1 ಗಂಟೆಗೆ ಹುಳಿಮಾವು ಗ್ರಾಮದಲ್ಲಿ ಕೋದಂಡರಾಮ ಸ್ವಾಮಿ ದೇವರ ಬ್ರಹ್ಮರಥೋತ್ಸವ

ಬೆಂಗಳೂರು ,ಏ.6- ಬೆಂಗಳೂರು ದಕ್ಷಿಣ ತಾಲ್ಲೂಕು ಹುಳಿಮಾವು ಗ್ರಾಮದಲ್ಲಿ ಅನಾದಿಕಾಲದಿಂದಲೂ ನೆಲೆಸಿರುವ ಕೋದಂಡರಾಮ ಸ್ವಾಮಿ ದೇವರ ಬ್ರಹ್ಮರಥೋತ್ಸವ ನಾಳೆ ಮಧ್ಯಾಹ್ನ 1 ಗಂಟೆಗೆ ನಡೆಯಲಿದೆ. ಹುಳಿಮಾವು ಶ್ರೀ [more]

ಬೆಂಗಳೂರು

ಬರಪೀಡಿತ ಪ್ರದೇಶಗಳು ಘೋಷಣೆಯಾಗದಿದ್ದರೂ 10 ಜಿಲ್ಲೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಟ್ಯಾಂಕರ್‍ಗಳ ಮೂಲಕ ನೀರು ಪೂರೈಕೆ

ಬೆಂಗಳೂರು, ಏ.6-ರಾಜ್ಯದಲ್ಲಿ ಬರಪೀಡಿತ ಪ್ರದೇಶಗಳು ಘೋಷಣೆಯಾಗದಿದ್ದರೂ 10 ಜಿಲ್ಲೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಿದ್ದು, ಟ್ಯಾಂಕರ್‍ಗಳ ಮೂಲಕ ನೀರು ಪೂರೈಸಲಾಗುತ್ತಿದೆ. ಬಿಸಿಲ ನಾಡು ಬಳ್ಳಾರಿ, ಸಕ್ಕರೆ ನಾಡು [more]

ಬೆಂಗಳೂರು

ಬೇಸಿಗೆ ಬಿಸಿಲು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಬೆಳಗಾವಿ, ವಿಜಯಪುರ, ಬಾಗಲಕೋಟೆ ಹಾಗೂ ಕಲಬುರ್ಗಿ ಜಿಲ್ಲೆಗಳ ಸರ್ಕಾರಿ ಕಚೇರಿ ವೇಳೆಯನ್ನು ಬೆಳಗ್ಗೆ 8ರಿಂದ ಮಧ್ಯಾಹ್ನ 1.30ರವರೆಗೆ ಬದಲಾಯಿಸಲಾಗಿದೆ

ಬೆಂಗಳೂರು, ಏ.6- ಬೇಸಿಗೆ ಬಿಸಿಲು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಬೆಳಗಾವಿ, ವಿಜಯಪುರ, ಬಾಗಲಕೋಟೆ ಹಾಗೂ ಕಲಬುರ್ಗಿ ಜಿಲ್ಲೆಗಳ ಸರ್ಕಾರಿ ಕಚೇರಿ ವೇಳೆಯನ್ನು ಬೆಳಗ್ಗೆ 8ರಿಂದ ಮಧ್ಯಾಹ್ನ 1.30ರವರೆಗೆ ಬದಲಾಯಿಸಲಾಗಿದೆ. [more]

ಬೆಂಗಳೂರು

ಮಹಿಳೆಯನ್ನು ಬೈಕ್‍ನಲ್ಲಿ ಹಿಂಬಾಲಿಸಿದ ಸರಗಳ್ಳರು 65 ಗ್ರಾಂ ಸರದೊಂದಿಗೆ ಪರಾರಿ

ಬೆಂಗಳೂರು, ಏ.6- ದೇವಸ್ಥಾನಕ್ಕೆ ಹೋಗಿ ಮನೆಗೆ ನಡೆದು ಹೋಗುತ್ತಿದ್ದ ಮಹಿಳೆಯನ್ನು ಬೈಕ್‍ನಲ್ಲಿ ಹಿಂಬಾಲಿಸಿದ ಸರಗಳ್ಳರು 65 ಗ್ರಾಂ ಸರ ಎಗರಿಸಿರುವ ಘಟನೆ ಕಾಮಾಕ್ಷಿಪಾಳ್ಯ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ [more]

ಬೆಂಗಳೂರು

ದಂಪತಿಯನ್ನು ಹಿಂಬಾಲಿಸಿ ದರೋಡೆಕೋರರು ಮಾರಕಾಸ್ತ್ರಗಳಿಂದ ಬೆದರಿಸಿ ಬ್ಯಾಗ್ ಕಸಿದು ಪರಾರಿ

ಬೆಂಗಳೂರು, ಏ.6-ಸಿನಿಮಾಗೆ ಹೋಗಿ ಮನೆಗೆ ಹಿಂದಿರುಗುತ್ತಿದ್ದ ದಂಪತಿಯನ್ನು ಹಿಂಬಾಲಿಸಿ ಬಂದ ದರೋಡೆಕೋರರು ಮಾರಕಾಸ್ತ್ರಗಳಿಂದ ಬೆದರಿಸಿ ಸರ ಎಗರಿಸಲು ವಿಫಲ ಯತ್ನ ನಡೆಸಿ ಬ್ಯಾಗ್ ಕಸಿದುಕೊಂಡು ಪರಾರಿಯಾಗಿರುವ ಘಟನೆ [more]

ಬೆಂಗಳೂರು

ಹಾಡಹಗಲೇ ಮನೆಯೊಂದರ ಬೀಗ ಮುರಿದು ಒಳನುಗ್ಗಿ 45 ಸಾವಿರ ಮೌಲ್ಯದ ಚಿನ್ನಾಭರಣ ದರೋಡೆ

ಬೆಂಗಳೂರು, ಏ.6-ಹಾಡಹಗಲೇ ಮನೆಯೊಂದರ ಬೀಗ ಮುರಿದು ಒಳನುಗ್ಗಿದ ಚೋರರು 45 ಸಾವಿರ ಮೌಲ್ಯದ ಚಿನ್ನಾಭರಣ ಹಾಗೂ 2,500 ರೂ. ಹಣ ದೋಚಿರುವ ಘಟನೆ ಬೈಯ್ಯಪ್ಪನಹಳ್ಳಿ ಠಾಣಾ ವ್ಯಾಪ್ತಿಯಲ್ಲಿ [more]

ಬೆಂಗಳೂರು

11ನೆ ಮಹಡಿಯಿಂದ ವ್ಯಕ್ತಿಯೊಬ್ಬರು ಹಾರಿ ಆತ್ಮಹತ್ಯೆ

ಬೆಂಗಳೂರು, ಏ.6- ಅಪಾರ್ಟ್‍ಮೆಂಟ್‍ವೊಂದರ 11ನೆ ಮಹಡಿಯಿಂದ ವ್ಯಕ್ತಿಯೊಬ್ಬರು ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊತ್ತನೂರು ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಅಕೋಲ ಮೂಲದ ಕುಮಾರಭಾಗವತ್(36) ಆತ್ಮಹತ್ಯೆ ಮಾಡಿಕೊಂಡ [more]

ಬೆಂಗಳೂರು

ಸೇಲ್ಸ್‍ಮನ್‍ನನ್ನು ಹಾಡಹಗಲೇ ಅಡ್ಡಗಟ್ಟಿದ ನಾಲ್ವರು ದರೋಡೆಕೋರರು ಚಾಕುವಿನಿಂದ ಇರಿದು 50 ಸಾವಿರ ಹಣ ದರೋಡೆ

ಬೆಂಗಳೂರು, ಏ.6-ಅಂಗಡಿಗಳಿಗೆ ಸಾಮಾನುಗಳನ್ನು ಹಾಕಿ ಟಿವಿಎಸ್‍ನಲ್ಲಿ ತೆರಳುತ್ತಿದ್ದ ಸೇಲ್ಸ್‍ಮನ್‍ನನ್ನು ಹಾಡಹಗಲೇ ಅಡ್ಡಗಟ್ಟಿದ ನಾಲ್ವರು ದರೋಡೆಕೋರರು ಚಾಕುವಿನಿಂದ ಇರಿದು 50 ಸಾವಿರ ಹಣವಿದ್ದ ಬ್ಯಾಗ್ ಕಸಿದುಕೊಂಡು ಪರಾರಿಯಾಗಿರುವ ಘಟನೆ [more]

ಬೆಂಗಳೂರು

ಬಸ್ಸೊಂದು ನೌಕರರನ್ನು ಇಳಿಸುತ್ತಿದ್ದಾಗ ಹಿಂದಿನಿಂದ ವೇಗವಾಗಿ ಬಂದ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರನ ಸಾವು

ಬೆಂಗಳೂರು, ಏ.6-ಫ್ಯಾಕ್ಟರಿಗೆ ಸೇರಿದ ಬಸ್ಸೊಂದು ನೌಕರರನ್ನು ಇಳಿಸುತ್ತಿದ್ದಾಗ ಹಿಂದಿನಿಂದ ವೇಗವಾಗಿ ಬಂದ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸಾವನ್ನಪ್ಪಿರುವ ಘಟನೆ ಕೆ.ಆರ್.ಪುರ ಸಂಚಾರ ಪೆÇಲೀಸ ಠಾಣೆ [more]

ಬೆಂಗಳೂರು

ಸಿಲಿಂಡರ್ ಸ್ಫೋಟ ನಾಲ್ಕು ವರ್ಷದ ಬಾಲಕಿ ಚಿಕಿತ್ಸೆ ಫಲಿಸದೆ ಮೃತ

ಬೆಂಗಳೂರು, ಏ.6-ಸಿಲಿಂಡರ್ ಸ್ಫೋಟದಿಂದ ಗಂಭೀರ ಗಾಯಗೊಂಡಿದ್ದ ನಾಲ್ಕು ವರ್ಷದ ಬಾಲಕಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾಳೆ. ಬಾಗಲಗುಂಟೆ ಪೆÇಲೀಸ್ ಠಾಣಾ ವ್ಯಾಪ್ತಿಯ ಟಿ.ದಾಸರಹಳ್ಳಿ ಸಮೀಪದ ಕಲ್ಯಾಣ ನಗರದ 4ನೇ [more]

ತುಮಕೂರು

ಆಸ್ತಿ ವಿಚಾರಕ್ಕಾಗಿ ಮಗನಿಂದಲೇ ತಂದೆಯ ಕೊಲೆ

ಚೇಳೂರು, ಏ.6-ಆಸ್ತಿ ವಿಚಾರಕ್ಕಾಗಿ ತಂದೆಯನ್ನೇ ಮಗ ಕೊಲೆ ಮಾಡಿರುವ ದಾರುಣ ಘಟನೆ ಗುಬ್ಬಿ ತಾಲೂಕಿನ ತ್ಯಾಗಟೂರಿನ ತೋಟದ ಮನೆಯಲ್ಲಿ ನಡೆದಿದೆ. ಕೆಂಪತಿಮ್ಮಯ್ಯ (65) ಮಗನಿಂದ ಕೊಲೆಯಾದ ತಂದೆ. [more]

ಕೋಲಾರ

ಒಂದೂವರೆ ವರ್ಷದ ಹೆಣ್ಣು ಮಗುವಿನ ಮೇಲೆ ಕಾರು ಹರಿದ ಪರಿಣಾಮ ಸ್ಥಳದಲ್ಲೇ ಸಾವು

ಕೋಲಾರ, ಏ.6-ಮನೆ ಮುಂದೆ ಆಟವಾಡುತ್ತಿದ್ದ ಒಂದೂವರೆ ವರ್ಷದ ಹೆಣ್ಣು ಮಗುವಿನ ಮೇಲೆ ಕಾರು ಹರಿದ ಪರಿಣಾಮ ಆಕೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬಂಗಾರಪೇಟೆ ತಾಲೂಕಿನ ನರಿನತ್ತಮ್ ಗ್ರಾಮದಲ್ಲಿ [more]

ಕೋಲಾರ

ಕರಗ ನಡೆಯುತ್ತಿದ್ದ ವೇಳೆ ಮನೆ ಹಿಂಬಾಗಿಲು ಮುರಿದು 40 ಸಾವಿರ ಮೌಲ್ಯದ ಚಿನ್ನಾಭರಣ ಲೂಟಿ

ಕೋಲಾರ, ಏ.6-ಕರಗ ನಡೆಯುತ್ತಿದ್ದ ವೇಳೆ ಮನೆಯೊಂದರ ಹಿಂಬಾಗಿಲು ಮುರಿದು ಒಳನುಗ್ಗಿದ ಕಳ್ಳರು 40 ಸಾವಿರ ಮೌಲ್ಯದ ಚಿನ್ನಾಭರಣ ದೋಚಿರುವ ಘಟನೆ ಮಾಲೂರು ಪಟ್ಟಣದ ಮಾರುತಿ ಬಡಾವಣೆಯಲ್ಲಿ ನಡೆದಿದೆ. [more]

ಶಿವಮೊಗ್ಗಾ

ಕ್ಷುಲ್ಲಕ ಕಾರಣಕ್ಕೆ ಒಂದು ಕೋಮಿನ ಜನರು ಮತ್ತೊಂದು ಕೋಮಿನ ಜನರು ವಾಸಿಸುವ ಗ್ರಾಮಕ್ಕೆ ಏಕಾಏಕಿ ನುಗ್ಗಿ ದಾಂಧಲೆ

ಕಡೂರು, ಏ.6- ಕ್ಷುಲ್ಲಕ ಕಾರಣಕ್ಕೆ ಒಂದು ಕೋಮಿನ ಜನರು ಮತ್ತೊಂದು ಕೋಮಿನ ಜನರು ವಾಸಿಸುವ ಗ್ರಾಮಕ್ಕೆ ಏಕಾಏಕಿ ನುಗ್ಗಿ ದಾಂಧಲೆ ನಡೆಸಿದ ಪ್ರಕರಣ ನಡೆದಿದೆ. ಘಟನೆಯಲ್ಲಿ ಒಂದು [more]

ರಾಷ್ಟ್ರೀಯ

ಜಿಟಿ4 ಯುರೋಪಿಯನ್ ಸರಣಿಯಲ್ಲಿ ಅಖಿಲ್ ರಬೀಂದ್ರ

ಬೆಂಗಳೂರು, ಏಪ್ರಿಲ್ 5, 2018: ಅಖಿಲ್ ರಬೀಂದ್ರ ಬೆಂಗಳೂರು ಮೂಲದ ರೇಸ್ ಚಾಲಕ, ಸ್ಕಾಟ್ಲೆಂಡಿನ ಎಡಿನ್ ಬರ್ಗ್ ವಿಶ್ವವಿದ್ಯಾನಿಲಯದಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ, 2018ರ ಋತುವಿನಲ್ಲಿ ಫ್ರೆಂಚ್ ತಂಡ [more]

ಹಳೆ ಮೈಸೂರು

ಮುಖ್ಯಮಂತ್ರಿಯಾಗಿದ್ದ 20 ತಿಂಗಳಲ್ಲಿ ನನಗೆ ಅನುಭವ ಇರಲಿಲ್ಲ. ಅದಾದ ನಂತರ ಸಾಕಷ್ಟು ಅನುಭವ ಪಡೆದಿದ್ದೇನೆ : ಎಚ್.ಡಿ.ಕುಮಾರಸ್ವಾಮಿ

ಕೊಳ್ಳೇಗಾಲ, ಏ.4- ಮುಖ್ಯಮಂತ್ರಿಯಾಗಿದ್ದ 20 ತಿಂಗಳಲ್ಲಿ ನನಗೆ ಅನುಭವ ಇರಲಿಲ್ಲ. ಅದಾದ ನಂತರ ಸಾಕಷ್ಟು ಅನುಭವ ಪಡೆದಿದ್ದೇನೆ. ಆಡಳಿತದ ಬಗ್ಗೆ ಅರ್ಥ ಮಾಡಿಕೊಂಡಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ [more]

ಚಿಕ್ಕಮಗಳೂರು

ಶ್ರೀರಾಮ ಸೇನೆಯ ಶಿವಸೇನೆಯೊಂದಿಗೆ ಸಖ್ಯ ಬೆಳೆಸಿದ್ದು ರಾಜ್ಯದ 60 ಕ್ಷೇತ್ರಗಳಲ್ಲಿ ಶಿವಸೇನೆಯ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗುವುದು : ಶ್ರೀರಾಮಸೇನೆಯ ಮುಖಂಡ ಪ್ರಮೋದ್ ಮುತಾಲಿಕ್

ಚಿಕ್ಕಮಗಳೂರು, ಏ.4-ಶ್ರೀರಾಮ ಸೇನೆಯ ಶಿವಸೇನೆಯೊಂದಿಗೆ ಸಖ್ಯ ಬೆಳೆಸಿದ್ದು, ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ 60 ಕ್ಷೇತ್ರಗಳಲ್ಲಿ ಶಿವಸೇನೆಯ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗುವುದು ಎಂದು ಶ್ರೀರಾಮಸೇನೆಯ ಮುಖಂಡ ಪ್ರಮೋದ್ [more]

ಹಳೆ ಮೈಸೂರು

ಮೈಸೂರು ಮಹಾನಗರ ಪಾಲಿಕೆಯಲ್ಲಿ ಭ್ರಷ್ಟಾಚಾರ ತಡೆಗಟ್ಟುವ ನಿಟ್ಟಿನಲ್ಲಿ ಏ.1 ರಿಂದ ನಗದು ರಹಿತ ಆಡಳಿತ ವ್ಯವಸ್ಥೆ

ಮೈಸೂರು, ಏ.4-ಮೈಸೂರು ಮಹಾನಗರ ಪಾಲಿಕೆಯಲ್ಲಿ ಭ್ರಷ್ಟಾಚಾರ ತಡೆಗಟ್ಟುವ ನಿಟ್ಟಿನಲ್ಲಿ ಏ.1 ರಿಂದ ನಗದು ರಹಿತ ಆಡಳಿತ ವ್ಯವಸ್ಥೆ ಜಾರಿಗೆ ತರಲಾಗಿದೆ ಎಂದು ಪಾಲಿಕೆ ಆಯುಕ್ತ ಜಗದೀಶ್ ತಿಳಿಸಿದ್ದಾರೆ. [more]

ಮಧ್ಯ ಕರ್ನಾಟಕ

ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ ಅವರನ್ನು ನೋಡಲು ಜಿಲ್ಲೆಯಾದ್ಯಂತ ಕಾಂಗ್ರೆಸ್ ಕಾರ್ಯಕರ್ತರ ದಂಡೇ ಹರಿದುಬಂದಿದೆ

ಚಿತ್ರದುರ್ಗ, ಏ.4-ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ ಅವರನ್ನು ನೋಡಲು ಜಿಲ್ಲೆಯಾದ್ಯಂತ ಕಾಂಗ್ರೆಸ್ ಕಾರ್ಯಕರ್ತರ ದಂಡೇ ಹರಿದುಬಂದಿದೆ. ಹೊಳಲ್ಕೆರೆ ಕೊಟ್ರೆನಂಜಪ್ಪ ಮೈದಾನದಲ್ಲಿ ಕಾಂಗ್ರೆಸ್ ಜನಾಶೀರ್ವಾದ ಸಮಾವೇಶ ಏರ್ಪಡಿಸಿದ್ದು, ಮಧ್ಯಾಹ್ನ ರಾಹುಲ್‍ಗಾಂಧಿ [more]

ಮುಂಬೈ ಕರ್ನಾಟಕ

ಬಸವನಗೌಡ ಪಾಟೀಲ್ ಯತ್ನಾಳ್ ಬಿಜೆಪಿ ಮರು ಸೇರ್ಪಡೆಗೆ ವಿರೋಧಿಸಿ ಕಾರ್ಯಕರ್ತ ಬಾಬು ಜಗದಾಳೆ ಆತ್ಮಹತ್ಯೆಗೆ ಯತ್ನ

ವಿಜಯಪುರ, ಏ.4-ಬಸವನಗೌಡ ಪಾಟೀಲ್ ಯತ್ನಾಳ್ ಬಿಜೆಪಿ ಮರು ಸೇರ್ಪಡೆಗೆ ವಿರೋಧಿಸಿ ಜಿಲ್ಲಾ ಬಿಜೆಪಿ ಕಚೇರಿ ಎದುರು ಕಾರ್ಯಕರ್ತ ಬಾಬು ಜಗದಾಳೆ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಪಾಲಿಕೆ [more]

ಮತ್ತಷ್ಟು

ಚುನಾವಣೆ ಸಂಬಂಧ ನೀತಿ ಸಂಹಿತೆ ಲಕ್ಷಾಂತರ ರೂ. ವಶ

ಮಂಡ್ಯ/ ಬೆಳಗಾವಿ, ಏ.4- ಚುನಾವಣೆ ಸಂಬಂಧ ನೀತಿ ಸಂಹಿತೆ ಜಾರಿಯಾದ ಕ್ಷಣದಿಂದ ಚೆಕ್ಪೋಸ್ಟ್ ಗಳಲ್ಲಿ ಪೊಲೀಸರು ಕಾರ್ಯಪ್ರವೃತ್ತರಾಗಿ ಅಕ್ರಮವಾಗಿ ಹಣಸಾಗಿಸುವವರ ಮೇಲೆ ಹದ್ದಿನ ಕಣ್ಣಿಟ್ಟು ಲಕ್ಷಾಂತರ ರೂ. [more]

ತುಮಕೂರು

ಜಿಎಸ್‍ಟಿ ಜಾರಿಯಿಂದ ಜನ ಸಾಮಾನ್ಯರಿಗೆ ಆಗಿರುವ ತೊಂದರೆ ಸರಿಪಡಿಸುವಲ್ಲಿ ಕೇಂದ್ರ ಸರ್ಕಾರ ಸಂಪೂರ್ಣ ವಿಫಲ : ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ

ತುಮಕೂರು, ಏ.4- ಜಿಎಸ್‍ಟಿ ಜಾರಿಯಿಂದ ಜನ ಸಾಮಾನ್ಯರಿಗೆ ಆಗಿರುವ ತೊಂದರೆ ಸರಿಪಡಿಸುವಲ್ಲಿ ಕೇಂದ್ರ ಸರ್ಕಾರ ಸಂಪೂರ್ಣ ವಿಫಲವಾಗಿದೆ. ರೈತರು, ಜನ ಸಾಮಾನ್ಯರ ಬಗ್ಗೆ ಯಾವುದೇ ಕಾಳಜಿ ಹೊಂದಿಲ್ಲ [more]

ಮೈಸೂರು

ಚಾಮುಂಡೇಶ್ವರಿ, ವರುಣಾ ಕ್ಷೇತ್ರದಿಂದ ಮತದಾರರು ಅಪ್ಪ-ಮಗನನ್ನು ಮನೆಗೆ ಕಳುಹಿಸಲಿದ್ದಾರೆ : ಮಾಜಿ ಮುಖ್ಯಮಂತ್ರಿ ಎಚ್‍ಡಿಕೆ

ಮೈಸೂರು,ಏ.4-ಚಾಮುಂಡೇಶ್ವರಿ, ವರುಣಾ ಕ್ಷೇತ್ರದಿಂದ ಮತದಾರರು ಅಪ್ಪ-ಮಗನನ್ನು ಮನೆಗೆ ಕಳುಹಿಸಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್‍ಡಿಕೆ ಇಂದಿಲ್ಲಿ ತಿಳಿಸಿದರು. ನಗರದ ಖಾಸಗಿ ಹೋಟೆಲ್‍ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, [more]