ತುಮಕೂರು

ಚಿರತೆ ಹಾವಳಿಯಿಂದ ಕಂಗಾಲಾಗಿದ್ದ ತಾಲೂಕಿನ ಜನತೆ ಇದೀಗ ವೈರಲ್ ಆಗಿರುವ ಹುಲಿ ರಸ್ತೆ ದಾಟುವ ಫೋಟೋದಿಂದ ಮತ್ತಷ್ಟು ಭಯಭೀತರಾಗಿದ್ದಾರೆ.

ತುಮಕೂರು, ಮಾ.30-ಚಿರತೆ ಹಾವಳಿಯಿಂದ ಕಂಗಾಲಾಗಿದ್ದ ತಾಲೂಕಿನ ಜನತೆ ಇದೀಗ ವೈರಲ್ ಆಗಿರುವ ಹುಲಿ ರಸ್ತೆ ದಾಟುವ ಫೋಟೋದಿಂದ ಮತ್ತಷ್ಟು ಭಯಭೀತರಾಗಿದ್ದಾರೆ. ಮಧುಗಿರಿ-ಪಾವಗಡ ರಸ್ತೆಯ ಸೂಜಿನಹಳ್ಳಿ ಬಳಿ ರಸ್ತೆ [more]

ಹಳೆ ಮೈಸೂರು

ಕೌಟುಂಬಿಕ ಕಲಹದಿಂದ ಮನನೊಂದು ತಾಯಿ ತನ್ನ ಇಬ್ಬರು ಮಕ್ಕಳಿಗೆ ನೇಣು ಬಿಗಿದು, ತಾನೂ ಆತ್ಮಹತ್ಯೆ

ಮಳ್ಳವಳ್ಳಿ, ಮಾ.30- ಕೌಟುಂಬಿಕ ಕಲಹದಿಂದ ಮನನೊಂದು ತಾಯಿ ತನ್ನ ಇಬ್ಬರು ಮಕ್ಕಳಿಗೆ ನೇಣು ಬಿಗಿದು, ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗ್ರಾಮಾಂತರ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. [more]

ರಾಜ್ಯ

ಜಮೀನು ಸಮಸ್ಯೆ ಬಗೆಹರಿಯದ ಹಿನ್ನೆಲೆಯಲ್ಲಿ ಮಹಿಳೆಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆ

ಮಂಡ್ಯ, ಮಾ.30- ಜಮೀನು ಸಮಸ್ಯೆ ಬಗೆಹರಿಯದ ಹಿನ್ನೆಲೆಯಲ್ಲಿ ಮಹಿಳೆಯೊಬ್ಬರು ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಮುಂಭಾಗವೇ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜಿಲ್ಲೆಯ ಹಲ್ಲಿಗೆರೆ ಗ್ರಾಮದ ಜಯಮ್ಮ [more]

ಹಳೆ ಮೈಸೂರು

ಬಿ.ಎಸ್.ಯಡಿಯೂರಪ್ಪ ಹಾಗೂ ಸಂಸದ ಪ್ರತಾಪ್‍ಸಿಂಹ ಅವರೊಂದಿಗೆ ಅರಮನೆಗೆ ಭೇಟಿ

ಮೈಸೂರು, ಮಾ.30- ಸುತ್ತೂರು ಮಠಕ್ಕೆ ಭೇಟಿ ನೀಡಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ನಂತರ ಬಿ.ಎಸ್.ಯಡಿಯೂರಪ್ಪ ಹಾಗೂ ಸಂಸದ ಪ್ರತಾಪ್‍ಸಿಂಹ ಅವರೊಂದಿಗೆ ಅರಮನೆಗೆ ಭೇಟಿ ನೀಡಿ [more]

ಮತ್ತಷ್ಟು

ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ : ಮಾಜಿ ಮುಖ್ಯಮಂತ್ರಿ ಜಗದೀಶ್‍ಶೆಟ್ಟರ್

ಹುಬ್ಬಳ್ಳಿ, ಮಾ.30- ಚುನಾವಣೆ ನೀತಿ ಸಂಹಿತೆಯನ್ನು ಉಲ್ಲಂಘನೆ ಮಾಡಿ ರಾಜ್ಯ ಸರ್ಕಾರ ಮತದಾರರನ್ನು ಸೆಳೆಯುವ ಕುತಂತ್ರ ನಡೆಸಿದೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್‍ಶೆಟ್ಟರ್ ಆರೋಪಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ [more]

ರಾಜ್ಯ

ಕಾವೇರಿ ಜಲ ನಿರ್ವಹಣ ಮಂಡಳಿ ರಚಿಸದಿದ್ದರೆ ಆತ್ಮಹತ್ಯೆ ಮಾಡಿಕೊಳ್ಲುವುದಾಗಿ ಎಐಡಿಎಂಕೆ ಸಂಸದನ ಬೆದರಿಕೆ

ನವದೆಹಲಿ:ಮಾ-29: ಕಾವೇರಿ ಜಲ ನಿರ್ವಹಣ ಮಂಡಳಿಯನ್ನು ಕೂಡಲೇ ರಚಿಸಿ ಎಂದು ಒತ್ತಾಯಿಸಿರುವ ಎಐಡಿಎಂಕೆ ಸಂಸದ ನವನೀತ ಕೃಷ್ಣನ್‌, ಒಂದೊಮ್ಮೆ ಕೇಂದ್ರ ಸರಕಾರ ಗುರುವಾರದೊಳಗೆ ರಚಿಸದೆ ಇದ್ದಲ್ಲಿ ಆತ್ಮಹತ್ಯೆ [more]

ಕ್ರೀಡೆ

ಚೆಂಡು ವಿರೂಪಗೊಳಿಸಿದ ಪ್ರಕರಣ: ಕ್ರಿಕೆಟ್ ಆಸ್ಟ್ರೇಲಿಯಾ ಪ್ರಾಯೋಜಿಕತ್ವದಿಂದ ಹಿಂದೆಸರಿದ ಮೆಗಲ್ಲಾನ್

ಸಿಡ್ನಿ:ಮಾ-29: ಚೆಂಡು ವಿರೂಪಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಸ್ಟ್ರೇಲಿಯನ್ ಕ್ರಿಕೆಟ್ ಗೆ ಇದೀಗ ಮತ್ತೊಂದು ಆಘಾತ ಎದುರಾಗಿದ್ದು. ಕ್ರಿಕೆಟ್ ಆಸ್ಟ್ರೇಲಿಯಾದ ಪ್ರಮುಖ ಪ್ರಾಯೋಜಕ ಸಂಸ್ಥೆ ಮೆಗಲ್ಲಾನ್ ತನ್ನ ಸಹಭಾಗಿತ್ವವನ್ನು [more]

ರಾಷ್ಟ್ರೀಯ

ಐಸಿಐಸಿಐ ಬ್ಯಾಂಕ್‌ಗೆ  59 ಕೋಟಿ ದಂಡ ವಿಧಿಸಿದ ಆರ್ ಬಿಐ

ಮುಂಬೈ :ಮಾ-29: ಸಾಲಪತ್ರಗಳ ಮಾರಾಟ ನಿಯಮ ಉಲ್ಲಂಘನೆ ಪ್ರಕರಣ ಸಂಬಂಧ ಭಾರತೀಯ ರಿಸರ್ವ್‌ ಬ್ಯಾಂಕ್‌, ಖಾಸಗಿ ವಲಯದ ಅತಿದೊಡ್ಡ ಹಣಕಾಸು ಸಂಸ್ಥೆಯಾಗಿರುವ ಐಸಿಐಸಿಐ ಬ್ಯಾಂಕ್‌ಗೆ  59 ಕೋಟಿ [more]

ಕ್ರೀಡೆ

ಚೆಂಡು ವಿರೂಪಗೊಳಿಸಿದ ಪ್ರಕರಣ: ಘಟನೆ ಹೊಣೆಹೊತ್ತು ಕ್ಷಮೆಯಾಚಿಸಿ ಕಣ್ಣೀರಿಟ್ಟ ಸ್ಟೀವ್ ಸ್ಮಿತ್

ಸಿಡ್ನಿ:ಮಾ-29: ಚೆಂಡನ್ನು ವಿರೂಪಗೊಳಿಸದ ಪ್ರಕರಣದ ಸಂಪೂರ್ಣ ಹೊಣೆ ಹೊತ್ತಿರುವ ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ಮಾಜಿ ನಾಯಕ ಸ್ಟೀವ್ ಸ್ಮಿತ್, ಘಟನೆಗೆ ಸಂಬಂಧಿಸಿದಂತೆ ತಮ್ಮ ಪೋಷಕರ ಹಾಗೂ ಆಸೀಸ್ [more]

ಮತ್ತಷ್ಟು

ಅಫ್ಜಲ್ ಪುರ್ ಶಾಸಕ ಮಾಲೀಕಯ್ಯ ಗುತ್ತೇದಾರ್ ನಾಳೆ ಕಾಂಗ್ರೆಸ್‍ಗೆ ಗುಡ್‍ಬೈ ಹೇಳುತ್ತಿದ್ದಾರೆ

ಬೆಂಗಳೂರು, ಮಾ.29- ಅಫ್ಜಲ್ ಪುರ್ ಶಾಸಕ ಮಾಲೀಕಯ್ಯ ಗುತ್ತೇದಾರ್ ನಾಳೆ ಕಾಂಗ್ರೆಸ್‍ಗೆ ಗುಡ್‍ಬೈ ಹೇಳುತ್ತಿದ್ದಾರೆ. ಅವರ ಈ ನಡೆ ಹೈದರಬಾದ್ ಕರ್ನಾಟಕದಲ್ಲಿ ಕಾಂಗ್ರೆಸ್‍ಗೆ ಭಾರೀ ಹಿನ್ನಡೆ ಎಂದೇ [more]

ಬೆಂಗಳೂರು

ಪ್ರಿಯತಮನನ್ನು ಪ್ರಿಯತಮೆಯೇ ಭೀಕರವಾಗಿ ಕೊಲೆ ಮಾಡಿರುವ ಘಟನೆ ಪೀಣ್ಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ

ಬೆಂಗಳೂರು, ಮಾ.29- ತನ್ನ ಜೀವನ ಹಾಳು ಮಾಡಿದ್ದೇ ಅಲ್ಲದೆ ತನ್ನ 13 ವರ್ಷದ ಮಗಳ ಮೇಲೆ ಕಣ್ಣಾಕಿದ್ದ ಪ್ರಿಯತಮನನ್ನು ಪ್ರಿಯತಮೆಯೇ ಭೀಕರವಾಗಿ ಕೊಲೆ ಮಾಡಿರುವ ಘಟನೆ ಪೀಣ್ಯ [more]

ಬೆಂಗಳೂರು

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರಿಗೆ ಸಿಕ್ಕಿರುವ ಪ್ರಮುಖ ಅಸ್ತ್ರ ಮತದಾನ

ಬೆಂಗಳೂರು, ಮಾ.29- ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರಿಗೆ ಸಿಕ್ಕಿರುವ ಪ್ರಮುಖ ಅಸ್ತ್ರ ಮತದಾನ. ಮತದಾರ ಪ್ರಭು ತಮ್ಮ ಜನಪ್ರತಿನಿಧಿಯನ್ನು ಆಯ್ಕೆ ಮಾಡಿಕೊಳ್ಳುವ ಮುಕ್ತ ಅವಕಾಶ ಮಾಡಿಕೊಡಲಾಗಿದೆ. ಮತ ಚಲಾಯಿಸುವ [more]

ರಾಷ್ಟ್ರೀಯ

ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ವಿರುದ್ಧ ನಿರಂತರ ವಾಗ್ದಾಳಿ ಬಿಜೆಪಿ ಸಂಸದ ಮತ್ತು ಹಿರಿಯ ಅಭಿನೇತ್ರ ಶತ್ರುಘ್ನ ಸಿನ್ಹ

ನವದೆಹಲಿ, ಮಾ.29-ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ವಿರುದ್ಧ ನಿರಂತರ ವಾಗ್ದಾಳಿ ನಡೆಸುತ್ತಿರುವ ಬಿಜೆಪಿ ಸಂಸದ ಮತ್ತು ಹಿರಿಯ ಅಭಿನೇತ್ರ ಶತ್ರುಘ್ನ ಸಿನ್ಹ ಪಕ್ಷ ತೊರೆಯುವ ಕಾಲ ಸನ್ನಿಹಿತವಾಗಿದೆ. [more]

ಕ್ರೈಮ್

ಆಸ್ಟ್ರೇಲಿಯಾದಲ್ಲಿ ನಕಲಿ ಪತ್ರಕರ್ತರ ಬಂಧನ

ಮೆಲ್ಬೊರ್ನ್, ಮಾ.29-ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಕಾಮನ್‍ವೆಲ್ತ್ ಗೇಮ್ಸ್‍ಗಾಗಿ ನಕಲಿ ಪತ್ರಕರ್ತರನ್ನು ಕಳ್ಳಸಾಗಣೆ ಮಾಡುವ ಜಾಲವೊಂದನ್ನು ಪೆÇಲೀಸರು ಪತ್ತೆ ಮಾಡಿದ್ದಾರೆ. ಈ ಸಂಬಂಧ ಆಸ್ಟ್ರೇಲಿಯಾದ ಭಾರತೀಯ ಪತ್ರಕರ್ತ ಸೇರಿದಂತೆ ಒಂಭತ್ತು [more]

ಬೆಳಗಾವಿ

ಆಶ್ರಯ ಮನೆ ಕೊಡಿಸುವುದಾಗಿ ಹೇಳಿ ವಂಚನೆ; ಲೈಂಗಿಕ ಕಿರುಕುಳ: ವ್ಯಕ್ತಿಯನ್ನು ಹಿಡಿದು ಥಳಿಸಿದ ಮಹಿಳೆಯರು

ಬೆಳಗಾವಿ:ಮಾ-27: ಮಹಿಳೆಯರಿಗೆ ಆಶ್ರಯ ಮನೆ ನೀಡುವುದಾಗಿ ಪುಸಲಾಯಿಸಿ, ಮಹಿಳೆಯರನ್ನು ಲೈಂಗಿಕವಾಗಿ ಬಳಸಿಕೊಂಡು ವಂಚಿಸುತ್ತಿದ್ದ ಕಾಮುಕನಿಗೆ ನೊಂದ ಮಹಿಳೆಯರು ಸೇರಿದಂತೆ ಸಾರ್ವಜನಿಕರು ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. [more]

ಮತ್ತಷ್ಟು

ವಿಧಾನಸಭಾ ಚುನಾವಣೆಯಲ್ಲಿ  ಕಾಂಗ್ರೆಸ್ ಸ್ಪಷ್ಟ ಬಹುಮತದೊಂದಿಗೆ ಮತ್ತೆ ಅಧಿಕಾರಕ್ಕೆ: ಸಿ-ಫೋರ್ ಸಮೀಕ್ಷೆ

ಬೆಂಗಳೂರು:ಮಾ-೨೭: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ  ಕಾಂಗ್ರೆಸ್ ಸ್ಪಷ್ಟ ಬಹುಮತದೊಂದಿಗೆ ಮತ್ತೆ ಅಧಿಕಾರಕ್ಕೆ ಬರಲಿದೆ. ಅಲ್ಲದೇ  2013ರಲ್ಲಿ ಪಡೆದ ಸ್ಥನಗಳಿಗಿಂತಲೂ ಹೆಚ್ಚು ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ  ಎಂದು ‘ಸಿ-ಫೋರ್’ [more]

ಅಂತರರಾಷ್ಟ್ರೀಯ

ಭಾರತ ಹಾಗೂ ಜಪಾನ್ ನಿಂದಲೂ ಹೂಡಿಕೆಗೆ ಆಹ್ವಾನ ನೀಡಿದ ಲಂಕಾ ಪ್ರಧಾನಿ ರನಿಲ್ ವಿಕ್ರಮ ಸಿಂಘೆ

ಕೊಲಂಬೊ:ಮಾ-27: ಮೂಲಸೌಕರ್ಯ ಯೋಜನೆಗಳಿಗೆ ಲಂಕಾ ಚೀನಾದ ಆರ್ಥಿಕ ನೆರವಿನ ಮೇಲೆಯೇ ಹೆಚ್ಚು ಅವಲಂಬಿತವಾಗಿದೆ ಎಂಬ ಟೀಕೆಗಳು ಬಂದ ಬೆನ್ನಲ್ಲೆ ಲಂಕಾ ಪ್ರಧಾನಿ ರನಿಲ್ ವಿಕ್ರಮ ಸಿಂಘೆ ಈಗ [more]

ಮತ್ತಷ್ಟು

ಸಿಎಂ ಸಿದ್ದರಾಮಯ್ಯನವರಿಗೆ ತಟ್ಟಿದ ನೀತಿ ಸಂಹಿತೆ ಬಿಸಿ: ಮೆಗಾ ಡೇರಿ ಉದ್ಘಾಟನೆ ಮಾಡದೇ ಶಾಸಕರ ಕಾರಿನಲ್ಲಿ ಮರಳಿದ ಮುಖ್ಯಮಂತ್ರಿ

ಬೆಂಗಳೂರು: ಮಾ-27: ರಾಜ್ಯ ವಿಧಾನಸಭಾ ಚುನಾವಣೆ ಮುಹೂರ್ತ ಫಿಕ್ಸ್ ಆಗಿದ್ದು, ಮೇ 12ರಂದು ಚುನಾವಣೆ ನಡೆಯಲ್ಲಿದ್ದು, ಈ ಹಿನ್ನಲೆಯಲ್ಲಿ ಇಂದಿನಿಂದಲೇ ನೀತಿ ಸಂಹಿತೆ ಜಾರಿಯಾಗಿದೆ. ಈ ನಿಟ್ಟಿನಲ್ಲಿ [more]

ಮತ್ತಷ್ಟು

ಹೆಚ್.ಡಿ.ದೇವೇಗೌಡರಿಗೆ ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ತಿರುಗೇಟು

ಬೆಂಗಳೂರು:ಮಾ-27:  ಕಾಂಗ್ರೆಸ್ ಒಪ್ಪಿದರೆ ಹೊಂದಾಣಿಕೆಗೆ ಸಿದ್ಧ ಎಂಬ ರೀತಿಯಲ್ಲಿ ಹೇಳಿಕೆ ನೀಡಿದ್ದ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರಿಗೆ ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ತಿರುಗೇಟು ನೀಡಿದ್ದು,  ರಾಜ್ಯದಲ್ಲಿ ಕಾಂಗ್ರೆಸ್ ಮತ್ತೊಮ್ಮೆ [more]

ರಾಷ್ಟ್ರೀಯ

ವಯಸ್ಕ ಜೋಡಿ ತಮ್ಮ ಇಚ್ಛೆಯಿಂದ ಮದುವೆಯಾಗುವುದಕ್ಕೆ  ಖಾಪ್‌ ಪಂಚಾಯತ್‌ಗಳು ಅಡ್ಡಿಪಡಿಸುವುದು ಕಾನೂನು ಬಾಹಿರ: ಸುಪ್ರೀಂ ಮಹತ್ವದ ತೀರ್ಪು

ನವದೆಹಲಿ:ಮಾ-27:ವಯಸ್ಕ ಜೋಡಿ ತಮ್ಮ ಇಚ್ಛೆಯಿಂದ ಮದುವೆಯಾಗುವುದಕ್ಕೆ  ಖಾಪ್‌ ಪಂಚಾಯತ್‌ಗಳು ಅಡ್ಡಿ ಬರುವುದು ಸಂಪೂರ್ಣವಾಗಿ ಕಾನೂನು ಬಾಹಿರವಾಗಿದೆ ಎಂದು ಸುಪ್ರೀಂ ಕೋರ್ಟ್‌ ಮಹತ್ವದ ತೀರ್ಪು ನೀಡಿದೆ. ಅಂತರ್‌ ಜಾತೀಯ [more]

ರಾಷ್ಟ್ರೀಯ

ತಿರುವನಂತಪುರದಲ್ಲಿ ರೆಡಿಯೋ ಜಾಕಿಯೊಬ್ಬರ ಬರ್ಬರ ಹತ್ಯೆ

ತಿರುವನಂತಪುರ :ಮಾ-27: ಮಾಜಿ ರೇಡಿಯೋ ಜಾಕಿ ರಾಜೇಶ್‌ ಎಂಬುವವರನ್ನು ಅಪರಿಚಿತ ದುಷ್ಕರ್ಮಿಗಳು ಕೊಚ್ಚಿ ಕೊಲೆಗೈದಿರುವ ಘಟನೆ ತಿರುವನಂತಪುರದ ಮದವೂರು ಎಂಬಲ್ಲಿ ನಡೆದಿದೆ. ವೇದಿಕೆ ಕಾರ್ಯಕ್ರಮವೊಂದನ್ನು ಮುಗಿಸಿ ತನ್ನ [more]

ರಾಷ್ಟ್ರೀಯ

ಮಹಮದ್ ಶಮಿಗೆ ಅಪಘಾತ ಹಿನ್ನಲೆ: ಪತಿ ಭೇಟಿಗೆ ಸಾಧ್ಯವಾಗದೇ ಅಸಾಹಾಯಕತೆ ತೋಡಿಕೊಂಡ ಪತ್ನಿ ಹಸೀನ್

ಕೊಲ್ಕತ್ತಾ:ಮಾ-27: ಕ್ರಿಕೆಟಿಗ ಮಹಮದ್ ಶಮಿ ಅಪಘಾತದಲ್ಲಿ ಗಯಗೊಂಡು ವಿಶ್ರಮಿಸುತ್ತಿರುವ ಹಿನ್ನಲೆಯಲ್ಲಿ ಪತ್ನಿ ಹಸೀನ್ ಜಹಾನ್ ಈಗ ಪತಿ ಮಹಮದ್ ಶಮಿಯನ್ನು ನೋಡಲು ಹಾತೊರೆಯುತ್ತಿದ್ದಾರಂತೆ. ಕಾರು ಅಪಘಾತದಲ್ಲಿ ಗಾಯಗೊಂಡು [more]

ಮತ್ತಷ್ಟು

ಸಾಮಾಜೀಕ ಜಾಲತಾಣಕ್ಕೂ ಬಿಸಿ ತಟ್ಟಿದ ನೀತಿ ಸಂಹಿತೆ ..!

ಹೌದು ಸ್ನೇಹಿತರೇ , 2018 ರ ಚುನಾವಣೆಯ ದಿನಾಂಕ ಪ್ರಕಟವಾಗಿದೆ ಅದರ ಬೆನ್ನಲ್ಲೇ ನೀತಿ ಸಂಹಿತೆಯು ಜಾರಿಗೆ ಬಂದಿದೆ . ಈ ಭಾರಿಯ ನೀತಿ ಸಂಹಿತೆಯು ಸಾಮಾಜೀಕ [more]

ಮತ್ತಷ್ಟು

ಸಿದ್ದರಾಮಯ್ಯ ಕೆಟ್ಟ ಟ್ರಾನ್ಸ್ಫಾರ್ಮೆರ್: ಅಮಿತ್ ಶಾ ಲೇವಡಿ

ತೀರ್ಥಹಳ್ಳಿ :ಸಿಎಂ ಸಿದ್ದರಾಮಯ್ಯನವರ ಬಗ್ಗೆ ಅಮಿತ್ ಶಾ ತೀರ್ಥಹಳ್ಳಿಯಲ್ಲಿ ಮತ್ತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಗುಡಿಗಿದ್ದರೆ . ತೀರ್ಥಹಳ್ಳಿಯ ಸಾರ್ವಜನಿಕ ಮೈದಾನದಲ್ಲಿ ನಡೆದ ಬಿಜೆಪಿ [more]

ರಾಷ್ಟ್ರೀಯ

ತೀರ್ಥಹಳ್ಳಿ ಅಡಕೆ ಬೆಳೆಗಾರರ ಸಮಾವೇಶ, ಅಡಿಕೆ ಹಾನಿಕಾರಕ ಪಟ್ಟಿಯಿಂದ ಹೊರಕ್ಕೆ: ಶಾ ಭರವಸೆ

ತೀರ್ಥಹಳ್ಳಿ: ಪಿ.ವಿ. ನರಸಿಂಹ ರಾವ್ ಸರ್ಕಾರ ಗುಟ್ಕಾ ಮತ್ತು ಅಡಿಕೆಯ ವ್ಯತ್ಯಾಸವನ್ನು ಅರಿಯದೆ ಅಡಿಕೆಯನ್ನು ಹಾನಿಕಾರಕ ವಸ್ತುಗಳ ಪಟ್ಟಿಯಲ್ಲಿ ಸೇರಿಸಿತು. ಅಡಿಕೆ ಹಾನಿಕರಕವಲ್ಲ. ನಾವು ಅಡಿಕೆಯನ್ನು ಹಾನಿಕಾರಕ [more]