ಹಳೆ ಮೈಸೂರು

ಯುಗಾದಿ ಹಬ್ಬವಾದ ನಿನ್ನೆ ಹೊಸ ಜೀವನಕ್ಕೆ ಕಾಲಿಟ್ಟಿದ್ದ ನವಜೋಡಿ ಆತ್ಮಹತ್ಯೆ

ಹುಣಸೂರು,ಮಾ.19-ಯುಗಾದಿ ಹಬ್ಬವಾದ ನಿನ್ನೆ ಹೊಸ ಜೀವನಕ್ಕೆ ಕಾಲಿಟ್ಟಿದ್ದ ನವಜೋಡಿ ಆತ್ಮಹತ್ಯೆಗೆ ಯತ್ನಿಸಿ ವಧು ಸಾವನ್ನಪ್ಪಿರುವ ಘಟನೆ ಹುಣಸೂರು ಗ್ರಾಮಾಂತರ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಕೆ.ಆರ್.ನಗರದ ಕುವೆಂಪು [more]

ತುಮಕೂರು

ಜಿಲ್ಲೆಯಾದ್ಯಂತ ಯಾವುದೇ ಕಾರಣಕ್ಕೂ ಯುಗಾದಿ ದಿನ ಜೂಜಾಡವಾಡಬಾರದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ

ತುಮಕೂರು, ಮಾ.19-ಜಿಲ್ಲೆಯಾದ್ಯಂತ ಯಾವುದೇ ಕಾರಣಕ್ಕೂ ಯುಗಾದಿ ದಿನ ಜೂಜಾಡವಾಡಬಾರದು ಎಂದು ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಆದೇಶ ಹೊರಡಿಸಿದರೂ ಕೂಡ ಜೂಜಾಟದಲ್ಲಿ ತೊಡಗಿದ್ದವರ ಮೇಲೆ ವಿವಿಧ ಠಾಣೆಯಲ್ಲಿ ಪ್ರಕರಣ [more]

ಹೈದರಾಬಾದ್ ಕರ್ನಾಟಕ

ಸರ್ಕಾರಕ್ಕಿಂತ ಅಧಿಕಾರಿಗಳು ದೊಡ್ಡವರಲ್ಲ ವರ್ಗಾವಣೆ ಮಾಡಿದರೆ ಅಧಿಕಾರಿಗಳು ಹೋಗಬೇಕು : ಉನ್ನತ ಶಿಕ್ಷಣ ಸಚಿವ ಬಸವರಾಜರಾಯರೆಡ್ಡಿ

ಕೊಪ್ಪಳ, ಮಾ.19-ಸರ್ಕಾರಕ್ಕಿಂತ ಅಧಿಕಾರಿಗಳು ದೊಡ್ಡವರಲ್ಲ. ಸರ್ಕಾರಕ್ಕೆ ವರ್ಗಾವಣೆ ಮಾಡುವ ಅಧಿಕಾರವಿದೆ. ವರ್ಗಾವಣೆ ಮಾಡಿದರೆ ಅಧಿಕಾರಿಗಳು ಹೋಗಬೇಕು ಎಂದು ಉನ್ನತ ಶಿಕ್ಷಣ ಸಚಿವ ಬಸವರಾಜರಾಯರೆಡ್ಡಿ ಐಪಿಎಸ್, ಐಎಎಸ್ ಅಧಿಕಾರಿಗಳ [more]

ಮತ್ತಷ್ಟು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಜಿಲ್ಲೆಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ 30 ಬಿಜೆಪಿ ಕಾರ್ಯಕರ್ತರನ್ನು ಪೆÇಲೀಸರು ಬಂಧಿಸಿದ್ದಾರೆ

ಗಂಗಾವತಿ, ಮಾ.19-ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಜಿಲ್ಲೆಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ 30 ಬಿಜೆಪಿ ಕಾರ್ಯಕರ್ತರನ್ನು ಪೆÇಲೀಸರು ಬಂಧಿಸಿದ್ದಾರೆ. ಇಂದು ಬೆಳ್ಳಂಬೆಳಗ್ಗೆ ಕಾರ್ಯಕರ್ತರ ಮನೆಗೆ ತೆರಳಿದ ಪೆÇಲೀಸರು ಮಾಜಿ [more]

ಹೈದರಾಬಾದ್ ಕರ್ನಾಟಕ

ರಥೋತ್ಸವದ ವೇಳೆ ವ್ಯಕ್ತಿಯೊಬ್ಬ ರಥದ ಚಕ್ರಕ್ಕೆ ಸಿಲುಕಿ ಮೃತ

ಕಲಬುರ್ಗಿ, ಮಾ.19- ರಥೋತ್ಸವದ ವೇಳೆ ವ್ಯಕ್ತಿಯೊಬ್ಬ ರಥದ ಚಕ್ರಕ್ಕೆ ಸಿಲುಕಿ ಮೃತಪಟ್ಟ ದಾರುಣ ಘಟನೆ ಕಲಬುರ್ಗಿ ಜಿಲ್ಲೆಯಲ್ಲಿ ಸಂಭವಿಸಿದೆ. ಜಿಲ್ಲೆಯ ಪ್ರಸಿದ್ಧ ಶಿವಲಿಂಗೇಶ್ವರ ರಥೋತ್ಸವದ ವೇಳೆ ಈ [more]

ಹಳೆ ಮೈಸೂರು

ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ಪುಣ್ಯ ಸ್ನಾನ ಮಾಡಲು ಪಟ್ಟಣದ ತ್ರಿವೇಣಿ ಸಂಗಮದ ನದಿಗೆ ಇಳಿದ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ

ಟಿ.ನರಸೀಪುರ, ಮಾ.19- ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ಪುಣ್ಯ ಸ್ನಾನ ಮಾಡಲು ಪಟ್ಟಣದ ತ್ರಿವೇಣಿ ಸಂಗಮದ ನದಿಗೆ ಇಳಿದ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ತಾಲ್ಲೂಕಿನ ಬನ್ನಹಳ್ಳಿಹುಂಡಿ [more]

ಶಿವಮೊಗ್ಗಾ

ನಿಧಿ ಆಸೆಗಾಗಿ ವೃದ್ಧನನ್ನು ಕೊಲೆ ಮಾಡಿದ್ದ ನಾಲ್ವರು ಆರೋಪಿಗಳನ್ನು ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ

ಶಿಕಾರಿಪುರ, ಮಾ.19-ನಿಧಿ ಆಸೆಗಾಗಿ ವೃದ್ಧನನ್ನು ಕೊಲೆ ಮಾಡಿದ್ದ ನಾಲ್ವರು ಆರೋಪಿಗಳನ್ನು ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ. ರಂಗಪ್ಪ, ಶೇಖರಪ್ಪ, ಮಂಜುನಾಥ ಸೇರಿ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಶಿಕಾರಿಪುರ [more]

ಬೆಂಗಳೂರು

ವರ್ತೂರು ವ್ಯಾಪ್ತಿಯಲ್ಲಿ ಗುಂಪೊಂದು ಜೂಜಾಡುತ್ತಿದ್ದುದನ್ನು ತಡೆಯಲು ಮುಂದಾದ ಇಬ್ಬರು ಪೊಲೀಸ್ ಕಾನ್‍ಸ್ಟೆಬಲ್‍ಗಳ ಮೇಲೆ ಹಲ್ಲೆ

ಬೆಂಗಳೂರು, ಮಾ.19- ವರ್ತೂರು ವ್ಯಾಪ್ತಿಯಲ್ಲಿ ಗುಂಪೆÇಂದು ಜೂಜಾಡುತ್ತಿದ್ದುದನ್ನು ತಡೆಯಲು ಮುಂದಾದ ಇಬ್ಬರು ಪೆÇಲೀಸ್ ಕಾನ್‍ಸ್ಟೆಬಲ್‍ಗಳ ಮೇಲೆ ಹಲ್ಲೆ ನಡೆಸಿದ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ [more]

ಬೆಂಗಳೂರು

ತಾಯಿ-ಮಗಳು ಆತ್ಮಹತ್ಯೆ ಘಟನೆ

ಬೆಂಗಳೂರು, ಮಾ.19- ಮನೆಯೊಂದರಲ್ಲಿ ತಾಯಿ-ಮಗಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಜಾಜಿನಗರ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಪ್ರಕಾಶನಗರದ 7ನೆ ಮುಖ್ಯರಸ್ತೆ, 5ನೆ ಕ್ರಾಸ್‍ನ ಮೊದಲಿಯಾರ್ ಸೇವಾಶ್ರಮ ಸಮೀಪದ [more]

ಬೆಂಗಳೂರು

ಕರ್ತವ್ಯನಿರತ ಇಬ್ಬರು ಕಾನ್ಸ್‍ಟೆಬಲ್‍ಗಳ ಮೇಲೆ ಹಲ್ಲೆ ಆರೋಪಿಗಳ ಬಂಧನ

ಬೆಂಗಳೂರು, ಮಾ.19- ಕರ್ತವ್ಯನಿರತ ಇಬ್ಬರು ಕಾನ್ಸ್‍ಟೆಬಲ್‍ಗಳ ಮೇಲೆ ಹಲ್ಲೆ ನಡೆಸಿದ ನಾಲ್ವರನ್ನು ವರ್ತೂರು ಠಾಣೆ ಪೆÇಲೀಸರು ಬಂಧಿಸಿದ್ದಾರೆ. ಸಿದ್ದಾಪುರ ಗ್ರಾಮದ ನಿವಾಸಿಗಳಾದ ಕುಮಾರ, ಸಂದೀಪ, ಮೂರ್ತಿ ಮತ್ತು [more]

ಅಂತರರಾಷ್ಟ್ರೀಯ

ರಷ್ಯಾ ಅಧ್ಯಕ್ಷೀಯ ಚುನಾವಣೆ: ವ್ಲಾಡಿಮಿರ್ ಪುಟಿನ್ ಗೆ ಭಾರೀ ಗೆಲುವು: ನಾಲ್ಕನೇ ಬಾರಿಗೆ ಅಧ್ಯಕ್ಷರಾಗಿ ಮುಂದುವರಿಕೆ

ಮಾಸ್ಕೋ:ಮಾ-19: ರಷ್ಯಾ ಅಧ್ಯಕ್ಷೀಯ ಚುನಾವಣೆಯಲ್ಲಿ ವ್ಲಾಡಿಮಿರ್ ಪುಟಿನ್ ಭಾರೀ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಮತ್ತೆ ಆರು ವರ್ಷಗಳ ಕಾಲಕ್ಕೆ ಪುಟಿನ್ ಅಧ್ಯಕ್ಷೀಯ ಹುದ್ದೆಯಲ್ಲಿ [more]

ರಾಷ್ಟ್ರೀಯ

ಪಂಜಾಬ್ ನ್ಯಾಷನಲ್ ಬ್ಯಾಂಕ್ ವಂಚನೆ ಹಗರಣ: ನೀರವ್ ಮೋದಿಗೆ ಸೇರಿದ ಆಸ್ತಿ ವಶಪಡಿಸಿಕೊಂಡ ಇಡಿ

ನವದೆಹಲಿ:ಮಾ-19:  ಪಂಜಾಬ್ ನ್ಯಾಷನಲ್ ಬ್ಯಾಂಕ್ ವಂಚನೆ ಹಗರಣಕ್ಕೆ ಸಂಬಂಧಪಟ್ಟಂತೆ ಜಾರಿ ನಿರ್ದೇಶನಾಲಯ ಉದ್ಯಮಿ ನೀರವ್ ಮೋದಿಗೆ ಸೇರಿದ ಅಹ್ಮದ್ ನಗರದಲ್ಲಿರುವ ಸೌರ ವಿದ್ಯುತ್ ಘಟಕ ಮತ್ತು 134 [more]

ರಾಷ್ಟ್ರೀಯ

ದೇಶವನ್ನು ಮೋದಿ ಮುಕ್ತ ಮಾಡಲು ಪ್ರತಿಪಕ್ಷಗಳು ಒಂದಾಗಬೇಕು:  ರಾಜ್‌ ಠಾಕ್ರೆ ಕರೆ

ಮುಂಬೈ:ಮಾ-19: 2019ರಲ್ಲಿ ದೇಶವನ್ನು ಮೋದಿ ಮುಕ್ತ ಮಾಡಲು ಪ್ರತಿಪಕ್ಷಗಳು ಒಂದಾಗಬೇಕು ಎಂದು ಮಹಾರಾಷ್ಟ್ರ ನವನಿರ್ಮಾಣ ಸೇನೆಯ ಮುಖ್ಯಸ್ಥ ರಾಜ್‌ ಠಾಕ್ರೆ ಕರೆ ನೀಡಿದ್ದಾರೆ. ಶಿವಾಜಿ ಉದ್ಯಾನದಲ್ಲಿ ಆಯೋಜಿಸಿದ್ದ [more]

ರಾಷ್ಟ್ರೀಯ

ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ರಿಂದ ಸಚಿವ ಗಡ್ಕರಿ ಅವರಲ್ಲಿ ಕ್ಷಮೆಯಾಚನೆ: ಮಾನಹಾನಿ ದಾವೆ ಹಿಂದಕ್ಕೆ

ನವದೆಹಲಿ:ಮಾ-19 : ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರು ಕೇಂದ್ರ ಸಚಿವ ನಿತಿನ್‌ ಗಡ್ಕರಿ ಅವರಲ್ಲಿ ಕ್ಷಮೆಯಾಚಿಸುವ ಮೂಲಕ ಪಟಿಯಾಲ ಹೌಸ್‌ ಕೋರ್ಟ್‌ನಲ್ಲಿ ಬಾಕಿ ಇರುವ ಗಡ್ಕರಿ ವಿರುದ್ಧದ [more]

ರಾಷ್ಟ್ರೀಯ

ಅಯೋಧ್ಯೆಯಲ್ಲಿ ಮಸೀದಿಯೇ ಇರಲಿಲ್ಲ

ಭೋಪಾಲ್:ಮಾ-19: ರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ ಮಸೀದಿಯೇ ಇರಲಿಲ್ಲ. 1992ರಲ್ಲಿ ಬಲಪಂಥೀಯರು ಕೆಡವಿದ್ದ ಕಟ್ಟಡವೇ ರಾಮನ ದೇವಾಲಯವಾಗಿತ್ತು ಎಂದು ದ್ವಾರಕ ಪೀಠದ ಶಂಕರಾಚಾರ್ಯ ಸ್ವಾಮಿ ಸ್ವರೂಪಾನಂದ ಸರಸ್ವತಿಯವರು ಹೇಳಿದ್ದಾರೆ. [more]

ರಾಷ್ಟ್ರೀಯ

ಆರುಷಿ ಹಾಗೂ ಹೇಮ್ ರಾಜ್ ಹತ್ಯೆ ಪ್ರಕರಣ: ತಲ್ವಾರ್ ದಂಪತಿಗಳಿಗೆ ಸುಪ್ರೀಂ ನೋಟೀಸ್

ನವದೆಹಲಿ:ಮಾ-19: ಆರುಷಿ ಮತ್ತು ಮನೆಕೆಲಸಗಾರ ಹೇಮರಾಜ್ ಹತ್ಯೆ ಪ್ರಕರಣ ಸಂಬಂಧ ದಂಪತಿಗಳಾದ ರಾಜೇಶ್ ತಲ್ವಾರ್ ಹಾಗೂ ನೂಪುರ್ ತಲ್ವಾರ್ ಅವರನ್ನು ವಿಚಾರಣೆ ನಡೆಸುವಂತೆ ಸಲ್ಲಿಸಲಾಗಿದ್ದ ಮನವಿಯನ್ನು ಸುಪ್ರೀಂ [more]

ರಾಷ್ಟ್ರೀಯ

ತೆಹ್ರಿಕ್-ಈ-ಹುರಿಯತ್ ಕಾನ್ಫರೆನ್ಸ್‌ ಅಧ್ಯಕ್ಷ ಸ್ಥಾನಕ್ಕೆ ಸಯ್ಯದ್‌ ಅಲಿ ಷಾ ಗಿಲಾನಿ ರಾಜೀನಾಮೆ

ಶ್ರೀನಗರ:ಮಾ-19: ಕಾಶ್ಮೀರಿ ಪ್ರತ್ಯೇಕತಾವಾದಿ ಮುಖಂಡ ಸಯ್ಯದ್‌ ಅಲಿ ಷಾ ಗಿಲಾನಿ ಅವರು ತೆಹ್ರಿಕ್–ಈ–ಹುರಿಯತ್ ಕಾನ್ಫರೆನ್ಸ್‌ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಸಯ್ಯದ್‌ ಅಲಿ ಷಾ ಗಿಲಾನಿ ರಾಜೀನಾಮೆಯಿಂದ ತೆರವುಗೊಂಡ ಸ್ಥಾನಕ್ಕೆ [more]

ರಾಷ್ಟ್ರೀಯ

ತೆಲುಗು ದೇಶಂ ಪಕ್ಷದ ಸಮಸ್ಯೆಯನ್ನು ಕಾವೇರಿ ನದಿ ನೀರಿನ ಸಮಸ್ಯೆಗೆ ಹೋಲಿಸಬೇಡಿ: ತಮಿಳುನಾಡು ಉಪಮುಖ್ಯಮಂತ್ರಿ ಪನ್ನೀರ್ ಸೆಲ್ವಂ

ಚೆನ್ನೈ:ಮಾ-19; ತೆಲುಗು ದೇಶಂ ಪಕ್ಷದ ಸಮಸ್ಯೆಯನ್ನು ಕಾವೇರಿ ನದಿ ನೀರಿನ ಸಮಸ್ಯೆಗೆ ಹೋಲಿಕೆ ಮಾಡಬೇಡಿ ಎಂದು ತಮಿಳುನಾಡು ಉಪ ಮುಖ್ಯಮಂತ್ರಿ ಒ ಪನ್ನೀರ್ ಸೆಲ್ವಂ ಹೇಳಿದ್ದಾರೆ. ಚೆನ್ನೈನಲ್ಲಿ [more]

ಮತ್ತಷ್ಟು

ವಿಕ್ರಂ ಇನ್‌ವೆಸ್ಟ್‌ಮೆಂಟ್‌ ಕಂಪನಿಯಿಂದ ರಾಹುಲ್ ದ್ರಾವಿಡ್ ಗೂ ವಂಚನೆ: ಸದಾಶಿವ ನಗರ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರು:ಮಾ-18: ಹೂಡಿಕೆ ಹೆಸರಿನಲ್ಲಿ ಹಲವರಿಗೆ ನೂರಾರು ಕೋಟಿ ವಂಚಿಸಿರುವ ವಿಕ್ರಂ ಇನ್‌ವೆಸ್ಟ್‌ಮೆಂಟ್‌ ಕಂಪನಿ ಕ್ರಿಕೆಟಿಗ ರಾಹುಲ್‌ ದ್ರಾವಿಡ್‌ ಅವರಿಗೂ ಭಾರಿ ವಂಚನೆ ಮಾಡಿದೆ ಎಂದು ತಿಳಿದುಬಂದಿದೆ. ರಾಹುಲ್ [more]

ರಾಷ್ಟ್ರೀಯ

ನಿಷೇಧಗೊಂಡಿದ್ದ 500 ಹಾಗೂ 1000 ರೂ ನೋಟುಗಳನ್ನು ಆರ್ ಬಿಐ ಏನು ಮಾಡುತ್ತೆ ಗೊತ್ತೆ..?

ನವದೆಹಲಿ:ಮಾ-18: ನಿಷೇಧಗೊಂಡಿದ್ದ 500 ಹಾಗೂ 1000 ರೂ ನೋಟುಗಳನ್ನು ಪುಡಿ ಮಾಡಲಾಗುತ್ತಿದೆ ಎಂದು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ತಿಳಿಸಿದೆ. 2017 ರ ಜೂನ್ ವರೆಗೂ 15.28 [more]

ರಾಷ್ಟ್ರೀಯ

ದಕ್ಷಿಣ ಭಾರತ ಪ್ರತ್ಯೇಕ ದೇಶವಾಗಬೇಕೆಂಬ ಹೊಸ ಪ್ರತ್ಯೇಕತಾವಾದ ಹುಟ್ಟುಹಾಕಿದ ಎಂ ಕೆ ಸ್ಟಾಲಿನ್

ಚೆನ್ನೈ: ಮಾ-18: ದಕ್ಷಿಣ ಭಾರತ ಪ್ರತ್ಯೇಕ ದೇಶವಾದರೆ ಬೆಂಬಲ ನೀಡುತ್ತೇನೆ ಎಂದು ಡಿಎಂಕೆ ಅಧ್ಯಕ್ಷ ಎಂ.ಕೆ. ಸ್ಟಾಲಿನ್ ಹೊಸ ಪ್ರತ್ಯೇಕತಾವಾದವನ್ನು ಹುಟ್ಟುಹಾಕಿದ್ದಾರೆ. ದಕ್ಷಿಣ ಭಾರತದವರು ಹೆಚ್ಚು ತೆರಿಗೆ [more]

ರಾಷ್ಟ್ರೀಯ

ಡೋಕ್ಲಾಂ ವಿವಾದ ಪುನರಾವರ್ತನೆಯಾಗದು: ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ವಿಶ್ವಾಸ

ನವದೆಹಲಿ:ಮಾ-18: ಡೋಕ್ಲಾಮ್  ಬಿಕ್ಕಟ್ಟು ಮತ್ತೆ ಪುನರಾವರ್ತೆನೆಯಾಗುವುದಿಲ್ಲ ಎಂದು ನಾನು ಭಾವಿಸಿದ್ದೇನೆ ಎಂದು ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ರೈಸಿಂಗ್ ಇಂಡಿಯಾ ಶೃಂಗಸಭೆಯಲ್ಲಿ ಮಾತನಾಡಿದ ಅವರು [more]

ರಾಷ್ಟ್ರೀಯ

ಕಂಟೇನರ್‌ಗೆ ಕಾರು ಢಿಕ್ಕಿ: ಯಮುನಾ ಎಕ್ಸ್‌ಪ್ರೆಸ್‌ ವೇನಲ್ಲಿ ಮೂವರು ವೈದ್ಯರ ಸಾವು

ನವದೆಹಲಿ :ಮಾ-18:ಕಂಟೇನರ್‌ಗೆ ಕಾರು ಢಿಕ್ಕಿಯಾದ ಪರಿಣಾಮ ಎಮ್ಸ್‌ನ ಮೂವರು ವೈದ್ಯರು ದಾರುಣವಾಗಿ ಸಾವನ್ನಪ್ಪಿದ  ಘಟನೆ ಮಥುರಾ ಬಳಿಯಿರುವ ಯಮುನಾ ಎಕ್ಸ್‌ಪ್ರೆಸ್‌ ವೇನಲ್ಲಿ  ಸಂಭವಿಸಿದೆ. ಇಂದು ನಸುಕಿನ ಜಾವ [more]

ಬೆಳಗಾವಿ

39ನೇ ವಾರ್ಷಿಕೋತ್ಸವದ ಯುಗಾದಿ ವಿಶೇಷ ಕಾರ್ಯಕ್ರಮ

ಬೆಳಗಾವಿ-ಮಾ.14- ಯುಗಾದಿ ಹಬ್ಬಕ್ಕೆ ತನ್ನದೆ ಅದ ಇತಿಹಾಸವಿದೆ ಜೀವನ ಬೆವು ಬೆಲ್ಲದಂತೆ ಕಷ್ಠ ಸುಖಗಳ ಮಿಶ್ರಣ ಜೀವನದಲ್ಲಿ ಎಲ್ಲವನ್ನು ಅನುಭವಿಸಿದಾಗ ಮಾತ್ರ ಸಂತೃಪ್ತಿ ದೊರೆಯುತ್ತದೆ ಎಲ್ಲರಿಗೊ ಯುಗದಿಯ [more]

ರಾಷ್ಟ್ರೀಯ

ಪ್ರಾದೇಶಿಕ ಭಾಷೆಗಳಿಗೆ ಮಹತ್ವ ನೀಡುವ ಅಗತ್ಯವಿದೆ: ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು

ಚೆನ್ನೈ :ಮಾ-17: ಭಾರತೀಯ ಇತಿಹಾಸ, ಪರಂಪರೆ ಮತ್ತು ಸಂಸ್ಕೃತಿಗೆ ಉನ್ನತ ಶಿಕ್ಷಣದಲ್ಲಿ ಹೆಚ್ಚಿನ ಮಹತ್ವ ಕೊಡಬೇಕು ಹಾಗೂ  ಎಂಬಿಬಿಎಸ್‌ ನಂತಹ ವೃತ್ತಿಪರ ಪದವಿ ಶಿಕ್ಷಣವನ್ನು ಭಾರತೀಯ ಭಾಷೆಗಳಲ್ಲಿ [more]