ಕ್ರೀಡೆ

ಮೊಹಮ್ಮದ್ ಶಮಿ ಪ್ರಕರಣ ಬಿಸಿಸಿಐನಿಂದ ವರದಿ ಬಂದ ನಂತರ ಮುಂದಿನ ಕ್ರಮ

ನವದೆಹಲಿ, ಮಾ.16- ಭಾರತ ತಂಡದ ವೇಗಿ ಮೊಹಮ್ಮದ್ ಶಮಿ ಪ್ರಕರಣ ಸಂಬಂಧ ಬಿಸಿಸಿಐನಿಂದ ವರದಿ ಬಂದ ನಂತರ ಮುಂದಿನ ಕ್ರಮದ ಬಗ್ಗೆ ತಿಳಿಸುವುದಾಗಿ ಐಪಿಎಲ್‍ನ ಮುಖ್ಯಸ್ಥ ರಾಜೀವ್‍ಶುಕ್ಲಾ [more]

ರಾಷ್ಟ್ರೀಯ

ಕಾವೇರಿ ಸ್ಕೀಂ ರಚನೆ ಸಂಬಂಧ ನವದೆಹಲಿಯಲ್ಲಿ ಕರೆದಿದ್ದ ಸಭೆ ಮುಂದೂಡಿಕೆ

ನವದೆಹಲಿ, ಮಾ.16- ಕಾವೇರಿ ಸ್ಕೀಂ ರಚನೆ ಸಂಬಂಧ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಕೆ ಕುರಿತು ಸಂಸದರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ನವದೆಹಲಿಯಲ್ಲಿ ಕರೆದಿದ್ದ ಸಭೆಯನ್ನು ಮುಂದೂಡಲಾಗಿದೆ. ಸುಪ್ರೀಂಕೋರ್ಟ್ ತೀರ್ಪಿನಂತೆ [more]

ರಾಜ್ಯ

೨೦೧೮ ಸಾಲಿನ ಆರ್ ಎಸ್ ಎಸ್ ಅಖಿಲ ಭಾರತೀಯ ಪ್ರತಿನಿಧಿ ಸಭೆಯ ವರದಿ

ಬೆಂಗಳೂರು, ೧೫ ಮಾರ್ಚ್ ೨೦೧೮: ಕರ್ನಾಟಕ, ಆಂಧ್ರ, ತೆಲಂಗಾಣ ರಾಜ್ಯಗಳನ್ನು ಒಳಗೊಂಡ ದಕ್ಷಿಣ ಮಧ್ಯ ಕ್ಷೇತ್ರದ ಕ್ಷೇತ್ರೀಯ ಸಂಘಚಾಲಕರಾದ ಶ್ರೀ ವಿ ನಾಗರಾಜ್ ರವರು ೨೦೧೮ ಸಾಲಿನ [more]

ರಾಷ್ಟ್ರೀಯ

ಕಡಿಮೆ ಮೌಲ್ಯದ ಆಸ್ತಿ ಅಡ ಇಟ್ಟು ಬ್ಯಾಂಕ್ ನಿಂದ ಭಾರಿ ಮೊತ್ತದ ಸಾಲ: ಸಚಿವ ಪ್ರಮೋದ್‌ ಮಧ್ವರಾಜ್‌ ವಿರುದ್ಧ ಆರೋಪ

ಬೆಂಗಳೂರು:ಮಾ-15: ಕಡಿಮೆ ಮೌಲ್ಯದ ಆಸ್ತಿಯನ್ನು ಅಡ ಇರಿಸಿ ರಾಷ್ಟ್ರೀಕೃತ ಬ್ಯಾಂಕ್‌ ಒಂದರಿಂದ ಭಾರಿ ಮೊತ್ತದ ಸಾಲ ಪಡೆದಿರುವ ಆರೋಪ ಬಂದರು ಮತ್ತು ಒಳನಾಡು ಸಾರಿಗೆ ಸಚಿವ ಪ್ರಮೋದ್‌ [more]

ಅಂತರರಾಷ್ಟ್ರೀಯ

ನವಾಜ್ ಷರೀಫ್ ಅವರ ನಿವಾಸದ ಬಳಿ ಆತ್ಮಾಹುತಿ ಬಾಂಬ್ ದಾಳಿ: ಪೊಲೀಸರು ಸೇರಿ ಐವರ ಸಾವು; 25ಕ್ಕೂ ಹೆಚ್ಚು ಜನರಿಗೆ ಗಾಯ 

ಲಾಹೋರ್:ಮಾ-15: ಪಾಕ್ ಮಾಜಿ ಪ್ರಧಾನಿ ನವಾಜ್ ಷರೀಫ್ ಅವರ ನಿವಾಸದ ಬಳಿ ಆತ್ಮಾಹುತಿ ಬಾಂಬ್ ದಾಳಿ ನಡೆದಿದ್ದು, ಐವರು ಪೊಲೀಸರು ಸೇರಿದಂತೆ ಒಂಬತ್ತು ಮಂದಿ ಮೃತಪಟ್ಟಿದ್ದಾರೆ. ಪೊಲೀಸರು [more]

ರಾಷ್ಟ್ರೀಯ

ಏರ್ ಇಂಡಿಯಾ ವಿಮಾನಯಾನ ಸಂಸ್ಥೆಯ ಅಧಿಕೃತ ಟ್ವಿಟರ್ ಖಾತೆ ಹ್ಯಾಕ್ 

ನವದೆಹಲಿ:ಮಾ-೧೫: ಏರ್ ಇಂಡಿಯಾ ವಿಮಾನಯಾನ ಸಂಸ್ಥೆಯ ಅಧಿಕೃತ ಟ್ವಿಟರ್ ಖಾತೆ ಹ್ಯಾಕ್ ಆಗಿದೆ. ಹ್ಯಾಕರ್ ಗಳು ಏರ್ ಇಂಡಿಯಾ ಟ್ವಿಟ್ಟರ್ ಖಾತೆಯನ್ನು @airindiainದಿಂದ @airindiaTR. ಎಂದು ಬದಲಿದ್ದಾರೆ. [more]

ರಾಷ್ಟ್ರೀಯ

ತಮಿಳುನಾಡಿನ ಕುರಂಕಣಿ ಅರಣ್ಯದಲ್ಲಿ ಕಾಡ್ಗಿಚ್ಚು ಪ್ರಕರಣ: ಸಾಇನ ಸಂಖ್ಯೆ 12ಕ್ಕೆ ಏರಿಕೆ

ಮಧುರೈ: ಮಾ-15:ತಮಿಳುನಾಡಿನ ಕುರಂಕಣಿ ಅರಣ್ಯದಲ್ಲಿ ಸಂಭವಿಸಿರುವ ಕಾಡ್ಗಿಚ್ಚಿಗೆ ಸಾವಿನ್ನಪ್ಪಿದವರ ಸಂಖ್ಯೆ 12ಕ್ಕೆ ಏರಿಕೆಯಾಗಿದ್ದು, ಪ್ರಕರಣ ಸಂಬಂಧ ಪ್ರವಾಸ ಆಯೋಜಕನನ್ನು ಬಂಧನಕ್ಕೊಳಪಡಿಸಲಾಗಿದೆ. ಕೊಯಮತ್ತೂರು ಜಿಲ್ಲೆಯ ಪೊಲ್ಲಾಚಿ ಸಮೀಪದ ಕಿತಾತುಕಡವು [more]

ರಾಷ್ಟ್ರೀಯ

ಅಮಿತ್ ಶಾ ಪುತ್ರ ಜೈ ಶಾ ಹೂಡಿದ್ದ ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸುಪ್ರೀಂ ತಡೆ

ನವದೆಹಲಿ:ಮಾ-15: ’ದಿ ವೈರ್’ ಹಾಗೂ ಅದರ ಸುದ್ದಿಗಾರರ ವಿರುದ್ಧ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರ ಪುತ್ರ ಜೈ ಶಾ ಗುಜರಾತಿನ ವಿಚಾರಣಾ ನ್ಯಾಯಾಲಯದಲ್ಲಿ ಹೂಡಿರುವ ಮಾನನಷ್ಟ [more]

ರಾಷ್ಟ್ರೀಯ

ದೆಹಲಿಯಲ್ಲಿರುವ ತನ್ನ ರಾಯಬಾರ ಅಧಿಕಾರಿಗಳಿಗೆ ಭಾರತ ಕಿರುಕುಳ ನೀಡುತ್ತಿದೆ : ಪಾಕ್ ಆರೋಪ

ಇಸ್ಲಾಮಾಬಾದ್ :ಮಾ-15: ದೆಹಲಿಯಲ್ಲಿರುವ ತನ್ನ ರಾಯಬಾರ ಅಧಿಕಾರಿಗಳಿಗೆ ಹಾಗೂ ಸಿಬ್ಬಂದಿಗಳಿಗೆ ಭಾರತ ಕಿರುಕುಳ ನೀಡುತ್ತಿದೆ ಎಂದು ಆರೋಪಿಸಿರುವ ಪಾಕಿಸ್ತಾನ ದೆಹಲಿಯಲ್ಲಿನ ತನ್ನ ರಾಯಭಾರಿಯನ್ನು ಕರೆಸಿಕೊಂಡಿದೆ ಎಂದು ಪಾಕ್ [more]

ಬೆಂಗಳೂರು

ಆರು ಜನ ದುಷ್ಕರ್ಮಿಗಳಿಂದ ಕ್ಲಿನಿಕ್ ಮಾಲೀಕರ ಮೇಲೆ ಹಲ್ಲೆ ಮತ್ತು ಅಪಹರಣ

ಬೆಂಗಳೂರು, ಮಾ.14-ಆರು ಜನ ದುಷ್ಕರ್ಮಿಗಳಿಂದ ಹಲ್ಲೆ ಮತ್ತು ಅಪಹರಣಕ್ಕೊಳಗಾಗಿದ್ದ ಕ್ಲಿನಿಕ್ ಮಾಲೀಕರೊಬ್ಬರು ಸಿನಿಮೀಯ ರೀತಿಯಲ್ಲಿ ಪಾರಾಗಿರುವ ಘಟನೆ ಗಿರಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೈಸೂರು ರಸ್ತೆಯಲ್ಲಿ [more]

ಬೆಂಗಳೂರು

ಗಾಂಜಾ ಮತ್ತಿನಲ್ಲಿ ಶಾಲಾ ವಿದ್ಯಾರ್ಥಿಗಳ ಪುಂಡಾಟ

ಹೊಸಕೋಟೆ, ಮಾ.14-ಗಾಂಜಾ ಮತ್ತಿನಲ್ಲಿ ಶಾಲಾ ವಿದ್ಯಾರ್ಥಿಗಳು ಪಟ್ಟಣದಲ್ಲಿ ಪುಂಡಾಟ ನಡೆಸಿದ್ದು ತೊಂದರೆ ನೀಡುತ್ತಿದ್ದಾರೆ ಎಂದು ಸಾರ್ವಜನಿಕರು ದೂರಿದ್ದಾರೆ. ವಿದ್ಯಾರ್ಥಿಗಳು ಗಾಂಜಾ ಸೇವಿಸಿ ಶಾಲೆಗೆ ಚಕ್ಕರ್ ಹೊಡೆದು ಸಾರ್ವಜನಿಕ [more]

ಮತ್ತಷ್ಟು

ಹಣಕಾಸಿನ ವಿಷಯಕ್ಕೆ ವೈದ್ಯ ಕೊಲೆ

ಹುಬ್ಬಳ್ಳಿ,ಮಾ.14- ಹಣಕಾಸಿನ ವಿಷಯಕ್ಕೆ ಸಂಬಂಧಿಸಿದಂತೆ ಕೊಲೆಯಾಗಿರುವ ವೈದ್ಯನ ಶವ ತಾಲೂಕಿನ ಇಂಗಳಳ್ಳಿ ಗ್ರಾಮದ ಹೊರವಲಯದಲ್ಲಿ ಅರೆಬೆಂದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ನಗರದ ವೈದ್ಯ [more]

ಹಳೆ ಮೈಸೂರು

-ರಸ್ತೆ ದಾಟುತ್ತಿದ್ದ ಮಹಿಳೆಗೆ ಟಾಟಾ ಇಂಡಿಕಾ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೃತ

ಮಳವಳ್ಳಿ,ಮಾ.14-ರಸ್ತೆ ದಾಟುತ್ತಿದ್ದ ಮಹಿಳೆಗೆ ಟಾಟಾ ಇಂಡಿಕಾ ಕಾರು ಡಿಕ್ಕಿ ಹೊಡೆದ ಪರಿಣಾಮ ಆಕೆ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಕಿರುಗಾವಲು ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ತಾಲ್ಲೂಕಿನ [more]

ದಾವಣಗೆರೆ

ಕೊಟ್ಟ ಕುದುರೆ ಏರದವ ವೀರನೂ ಅಲ್ಲ, ಶೂರನೂ ಅಲ್ಲ: ಬಿ.ಎಸ್.ಯಡಿಯೂರಪ್ಪ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಲೇವಡಿ

ದಾವಣಗೆರೆ, ಮಾ.14-ಕೊಟ್ಟ ಕುದುರೆ ಏರದವ ವೀರನೂ ಅಲ್ಲ, ಶೂರನೂ ಅಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ. ನಗರದಲ್ಲಿ ವಿವಿಧ ಯೋಜನೆಗಳ [more]

ರಾಜ್ಯ

ಬಿ.ಎಸ್.ಚನ್ನಬಸಪ್ಪ ಅಂಡ್ ಸನ್ಸ್ ಮಳಿಗೆಗಳು ಹಾಗೂ ಮನೆಗಳ ಮೇಲೆ ಐಟಿ ದಾಳಿ

ದಾವಣಗೆರೆ, ಮಾ.14- ಪ್ರತಿಷ್ಠಿತ ಜವಳಿ ಅಂಗಡಿಯಾದ ಬಿ.ಎಸ್.ಚನ್ನಬಸಪ್ಪ ಅಂಡ್ ಸನ್ಸ್ ಮಳಿಗೆಗಳು ಹಾಗೂ ಮನೆಗಳ ಮೇಲೆ ಬೆಳ್ಳಂಬೆಳಗ್ಗೆ ದಾಳಿ ಮಾಡಿದ ಐಟಿ ಅಧಿಕಾರಿಗಳು ಹಲವು ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. [more]

ತುಮಕೂರು

ರಸ್ತೆಗೆ ಭೂಮಿ ಕಳೆದುಕೊಂಡಿರುವ ರೈತರಿಗೆ ಒಂದೇ ರೀತಿಯ ಪರಿಹಾರ: ಜಿಲ್ಲಾ ಉಸ್ತುವಾರಿ ಸಚಿವ ಟಿ.ಬಿ.ಜಯಚಂದ್ರ ಆದೇಶ

ತುಮಕೂರು, ಮಾ.14- ಹುಳಿಯಾರು ಮೂಲಕ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 234ಕ್ಕೆ ಸಂಬಂಧಿಸಿದಂತೆ ರಸ್ತೆಗೆ ಭೂಮಿ ಕಳೆದುಕೊಂಡಿರುವ ರೈತರಿಗೆ ಒಂದೇ ರೀತಿಯ ಪರಿಹಾರ ಒದಗಿಸುವಂತೆ ರಾಷ್ಟ್ರೀಯ ಹೆದ್ದಾರಿ [more]

ರಾಜ್ಯ

ಹಾಸನ ಜಿಲ್ಲಾಧಿಕಾರಿ ವರ್ಗಾವಣೆ ಆದೇಶಕ್ಕೆ ಸರ್ಕಾರ ತಡೆ : ಐಎಎಸ್ ಅಧಿಕಾರಿ ಡಿ.ರಂದೀಪ್ ಅತಂತ್ರ ಸ್ಥಿತಿ

ಹಾಸನ, ಮಾ14- ಹಾಸನ ಜಿಲ್ಲಾಧಿಕಾರಿ ಅವರ ವರ್ಗಾವಣೆ ಆದೇಶಕ್ಕೆ ಸರ್ಕಾರ ತಡೆ ನೀಡಿರುವ ಹಿನ್ನೆಲೆಯಲ್ಲಿ ಐಎಎಸ್ ಅಧಿಕಾರಿ ಡಿ.ರಂದೀಪ್ ಅತಂತ್ರ ಸ್ಥಿತಿಯಲ್ಲಿದ್ದಾರೆ. ಮೈಸೂರು ಡಿಸಿಯಾಗಿ ಶಿವಕುಮಾರ್ ಅಧಿಕಾರ [more]

ರಾಜ್ಯ

ಪ್ರತಿಭಟನೆ ನಡೆಸುತ್ತಿದ್ದ ಜೆಡಿಎಸ್ ಕಾರ್ಯಕರ್ತರ ಮೇಲೆ ಪೊಲೀಸರು ಲಾಠಿ ಪ್ರಹಾರ

ಮಾಗಡಿ,ಮಾ14- ಸಾಮಾಜಿಕ ಜಾಲತಾಣಗಳಲ್ಲಿ ಕಾಂಗ್ರೆಸ್ ಕಾರ್ಯಕರ್ತರು ತಮ್ಮ ನಾಯಕರ ವಿರುದ್ಧದ ಅವಹೇಳನಕಾರಿ ಹೇಳಿಕೆ ದಾಖಲಿಸಿದ್ದಾರೆ ಎಂದು ಆರೋಪಿಸಿ ಪೆÇಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸುತ್ತಿದ್ದ ಜೆಡಿಎಸ್ ಕಾರ್ಯಕರ್ತರ [more]

ಮತ್ತಷ್ಟು

ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ವಿಕಾಸಪರ್ವ ಯಾತ್ರೆ

ಬೆಂಗಳೂರು, ಮಾ.14-ನಗರದ ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದಲ್ಲಿ ಇಂದು ಜೆಡಿಎಸ್ ವಿಕಾಸಪರ್ವ ಯಾತ್ರೆ ನಡೆಸಿತು. ಶಾಸಕ ಕೆ.ಗೋಪಾಲಯ್ಯ ನೇತೃತ್ವದಲ್ಲಿ ವೃಷಭಾವತಿ ನಗರದಿಂದ ವಿಕಾಸಪರ್ವ ಯಾತ್ರೆಗೆ ಚಾಲನೆ ನೀಡಲಾಯಿತು. [more]

No Picture
ಬೆಂಗಳೂರು

ಚುನಾವಣಾ ಕಾರ್ಯ ನಿಮಿತ್ತ 71 ಅಧಿಕಾರಿಗಳಿಗೆ ಬಿಬಿಎಂಪಿಯಲ್ಲಿ ಮುಂಬಡ್ತಿ

ಬೆಂಗಳೂರು, ಮಾ.14-ಚುನಾವಣಾ ಕಾರ್ಯ ನಿಮಿತ್ತ ಕೆಸಿಎಸ್‍ಆರ್ ನಿಯಮ 32ರಡಿ ಒಟ್ಟು 71 ಅಧಿಕಾರಿಗಳಿಗೆ ಬಿಬಿಎಂಪಿಯಲ್ಲಿ ಮುಂಬಡ್ತಿ ನೀಡಲಾಗಿದ್ದು, ಆಯುಕ್ತರ ಈ ನಿರ್ಧಾರ ಕೆಲವರ ಆಕ್ರೋಶಕ್ಕೆ ಕಾರಣವಾಗಿದೆ. ಚುನಾವಣಾ [more]

ಬೆಂಗಳೂರು

ರವಿಕೃಷ್ಣರೆಡ್ಡಿ -ಮಾಜಿ ಮೇಯರ್ ಮಂಜುನಾಥ್‍ರೆಡ್ಡಿ ನಡುವೆ ಮಾತಿನ ಚಕಮಕಿ

ಬೆಂಗಳೂರು, ಮಾ.14-ಬಿಪಿಎಲ್ ಕಾರ್ಡ್ ಹಂಚಿಕೆ ವಿಚಾರದಲ್ಲಿ ಮಾಜಿ ಮೇಯರ್ ಮಂಜುನಾಥ್‍ರೆಡ್ಡಿ ಹಾಗೂ ಸಾಮಾಜಿಕ ಕಾರ್ಯಕರ್ತ ರವಿಕೃಷ್ಣರೆಡ್ಡಿ ಅವರೊಂದಿಗೆ ಮಾತಿನ ಚಕಮಕಿ ನಡೆದು ಕೈ ಕೈ ಮಿಲಾಯಿಸುವ ಹಂತಕ್ಕೆ [more]

ಬೆಂಗಳೂರು

ಸಂವಿಧಾನದ ಆಶಯ ಬುಡಮೇಲಾಗುವುದರಲ್ಲಿ ಯಾವುದೇ ಸಂದೇಹವಿಲ್ಲ : ಡಾ.ಬಿ.ಆರ್.ಅಂಬೇಡ್ಕರ್ ಮೊಮ್ಮಗ ಪ್ರಕಾಶ್ ವೈ. ಅಂಬೇಡ್ಕರ್

ಬೆಂಗಳೂರು, ಮಾ.14-ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರನ್ನು ವಿರೋಧಿಸುತ್ತಿರುವವರ ಆಳ್ವಿಕೆಯಿಂದಾಗಿ ಸಂವಿಧಾನದ ಆಶಯ ಬುಡಮೇಲಾಗುವುದರಲ್ಲಿ ಯಾವುದೇ ಸಂದೇಹವಿಲ್ಲ ಎಂದು ಡಾ.ಬಿ.ಆರ್.ಅಂಬೇಡ್ಕರ್ ಮೊಮ್ಮಗ ಪ್ರಕಾಶ್ ವೈ. ಅಂಬೇಡ್ಕರ್ ಆತಂಕ ವ್ಯಕ್ತಪಡಿಸಿದರು. [more]

ಮತ್ತಷ್ಟು

ನಗರ ಜಿಲ್ಲಾಧಿಕಾರಿ ಹುದ್ದೆಗೆ ಕಿರಿಯ ಐಎಎಸ್ ಅಧಿಕಾರಿ ನೇಮಕ: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಜಾತಿ ಪ್ರೇಮ ಆರೋಪ

ಬೆಂಗಳೂರು, ಮಾ.14- ನಗರ ಜಿಲ್ಲಾಧಿಕಾರಿ ಹುದ್ದೆಗೆ ಕಿರಿಯ ಐಎಎಸ್ ಅಧಿಕಾರಿಯನ್ನು ನೇಮಕ ಮಾಡುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಜಾತಿ ಪ್ರೇಮ ಮೆರೆದಿದ್ದಾರೆ. ಕೂಡಲೇ ಈ ಆದೇಶವನ್ನು ರದ್ದುಪಡಿಸಬೇಕು [more]

ಬೆಂಗಳೂರು

ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ ಶೆಟ್ಟಿ ಡಿಸ್ಚಾರ್ಜ್

ಬೆಂಗಳೂರು, ಮಾ.14-ಲೋಕಾಯುಕ್ತ ಕಚೇರಿಯಲ್ಲೇ ವ್ಯಕ್ತಿಯೊಬ್ಬರಿಂದ ಚಾಕು ಇರಿತಕ್ಕೊಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ ಶೆಟ್ಟಿ ಇಂದು ಡಿಸ್ಚಾರ್ಜ್ ಆಗಿದ್ದಾರೆ. ಕಳೆದ ಎಂಟು ದಿನಗಳ ಹಿಂದೆ ಚಾಕು [more]

ಬೆಂಗಳೂರು

ಗೆಜ್ಜೆ-ಹೆಜ್ಜೆ ರಂಗತಂಡದಿಂದ ಮಾ.16ರಿಂದ 18ರ ವರೆಗೆ ಮೈಸೂರು ರಮಾನಂದ್ ನಿರ್ದೇಶನದ ನಾಟಕಗಳ ಪ್ರದರ್ಶನ

ಬೆಂಗಳೂರು, ಮಾ.14- ಕನ್ನಡ ರಂಗಭೂಮಿಯಲ್ಲಿ ನಿರಂತರವಾಗಿ ತನ್ನದೇ ಆದ ವಿಭಿನ್ನ ರೀತಿಯಲ್ಲಿ ಕಳೆದ ನಾಲ್ಕು ದಶಕಗಳಿಂದ ರಂಗಕಾಯಕ ಮಾಡುತ್ತಿರುವ ಗೆಜ್ಜೆ-ಹೆಜ್ಜೆ ರಂಗತಂಡವು ಮಾ.16ರಿಂದ 18ರ ವರೆಗೆ ಮೂರು [more]