ವಿಕ್ರಮ್ ಇನ್ವೆಸ್ಟ್‍ಮೆಂಟ್ ಕಂಪೆನಿಯ ವಂಚನೆ ಪ್ರಕರಣ: ತನಿಖೆ ಪೂರ್ಣಗೊಳಿಸಲು ಒಂದು ವಾರಕಅಲದ ಅಗತ್ಯ: ಡಿಸಿಪಿ ಡಾ.ಶರಣಪ್ಪ
ಬೆಂಗಳೂರು, ಮಾ.14- ವಿಕ್ರಮ್ ಇನ್ವೆಸ್ಟ್‍ಮೆಂಟ್ ಕಂಪೆನಿಯ ವಂಚನೆ ಪ್ರಕರಣದ ಪ್ರಾಥಮಿಕ ತನಿಖೆ ಪೂರ್ಣಗೊಳಿಸಲು ಕನಿಷ್ಟ ಒಂದು ವಾರವಾದರೂ ಬೇಕಾಗುತ್ತದೆ ಎಂದು ದಕ್ಷಿಣ ವಿಭಾಗದ ಡಿಸಿಪಿ ಡಾ.ಶರಣಪ್ಪ ತಿಳಿಸಿದ್ದಾರೆ. [more]