ಬೆಂಗಳೂರು

ಬೈಕ್‍ನಲ್ಲಿ ಬಂದ ದರೋಡೆಕೋರನೊಬ್ಬ ಮಹಿಳೆಯ ಸರ ಎಗರಿಸಿ ಪರಾರಿ

ಬೆಂಗಳೂರು,ಮಾ.12- ಬೈಕ್‍ನಲ್ಲಿ ಬಂದ ದರೋಡೆಕೋರನೊಬ್ಬ ಮಹಿಳೆಯ 100 ಗ್ರಾಂ ಸರ ಎಗರಿಸಿ ಪರಾರಿಯಾಗಿರುವ ಘಟನೆ ಹೆಣ್ಣೂರು ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಹೆಣ್ಣೂರು ನಿವಾಸಿ ಪದ್ಮಿನಿ ಎಂಬುವರು [more]

ಬೆಂಗಳೂರು

ಎರಡು ಬೈಕ್‍ಗಳ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ಸವಾರನೊಬ್ಬ ಮೃತ

ಬೆಂಗಳೂರು, ಮಾ.12- ಎರಡು ಬೈಕ್‍ಗಳ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ಸವಾರನೊಬ್ಬ ಮೃತಪಟ್ಟಿರುವ ಘಟನೆ ಬಾಣಸವಾಡಿ ಸಂಚಾರಿ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ನಾಗಯ್ಯನಪಾಳ್ಯ ನಿವಾಸಿ ಜಮೀರ್ ಅಹಮದ್ [more]

ರಾಷ್ಟ್ರೀಯ

ಮಾಜಿ ಪ್ರಧಾನಿ ರಾಜೀವ್‍ಗಾಂಧಿ ಹತ್ಯೆಗೆ ಸಂಬಂಧಿಸಿದಂತೆ ತನ್ನ ಶಿಕ್ಷೆಯನ್ನು ಎತ್ತಿಹಿಡಿದ ಆದೇಶವನ್ನು ಕೈ ಬಿಡುವಂತೆ ಕೋರಿ ಹಂತಕ ಎ.ಜಿ.ಪೆರಾರಿವಳನ್ ಸಲ್ಲಿಸಿರುವ ಮನವಿ ಅರ್ಜಿಯನ್ನು ವಜಾಗೊಳಿಸುವಂತೆ ಕೇಂದ್ರೀಯ ತನಿಖಾ ದಳ (ಸಿಬಿಐ) ಇಂದು ಸುಪ್ರೀಂಕೋರ್ಟ್‍ಗೆ ಕೋರಿದೆ

ನವದೆಹಲಿ, ಮಾ.12-ಮಾಜಿ ಪ್ರಧಾನಿ ರಾಜೀವ್‍ಗಾಂಧಿ ಹತ್ಯೆಗೆ ಸಂಬಂಧಿಸಿದಂತೆ ತನ್ನ ಶಿಕ್ಷೆಯನ್ನು ಎತ್ತಿಹಿಡಿದ ಆದೇಶವನ್ನು ಕೈ ಬಿಡುವಂತೆ ಕೋರಿ ಹಂತಕ ಎ.ಜಿ.ಪೆರಾರಿವಳನ್ ಸಲ್ಲಿಸಿರುವ ಮನವಿ ಅರ್ಜಿಯನ್ನು ವಜಾಗೊಳಿಸುವಂತೆ ಕೇಂದ್ರೀಯ [more]

ರಾಷ್ಟ್ರೀಯ

ಇಂಡಿಗೋ ವಿಮಾನ ಮತ್ತೊಮ್ಮೆ ವೈಫಲ್ಯದಿಂದ ಪ್ರಯಾಣಿಕರ ಕೆಂಗಣ್ಣಿಗೆ ಗುರಿಯಾಗಿದೆ

ಮುಂಬೈ, ಮಾ.12- ಇಂಡಿಗೋ ವಿಮಾನ ಮತ್ತೊಮ್ಮೆ ವೈಫಲ್ಯದಿಂದ ಪ್ರಯಾಣಿಕರ ಕೆಂಗಣ್ಣಿಗೆ ಗುರಿಯಾಗಿದೆ. ಲಖನೌಗೆ ತೆರಳುತ್ತಿದ್ದ ಈ ಸಂಸ್ಥೆಯ ವಿಮಾನದ ಎಂಜಿನ್ ಗಗನದಲ್ಲೇ ಕೈಕೊಟ್ಟ ಕಾರಣ ತಕ್ಷಣ ಅಹಮದಾಬಾದ್‍ಗೆ [more]

ರಾಜ್ಯ

ಬೆಂಗಳೂರಿನ ಸ್ಟೀಲ್‍ಬ್ರಿಡ್ಜ್ ಕಾಮಗಾರಿಗೆ ಸಂಬಂಧಿಸಿದಂತೆ ಮಧ್ಯಂತರ ತಡೆಯಾಜ್ಞೆ ನೀಡಲು ಸುಪ್ರೀಂಕೋರ್ಟ್ ಇಂದು ನಿರಾಕರಿಸಿದೆ

ನವದೆಹಲಿ, ಮಾ.12- ಉದ್ಯಾನನಗರಿ ಬೆಂಗಳೂರಿನ ದಟ್ಟ ಸಂಚಾರ ಒತ್ತಡ ನಿವಾರಣೆಗಾಗಿ ರಾಜ್ಯಸರ್ಕಾರ ನಿರ್ಮಿಸಲು ಉದ್ದೇಶಿಸಿದ್ದ ಸ್ಟೀಲ್‍ಬ್ರಿಡ್ಜ್ ಕಾಮಗಾರಿಗೆ ಸಂಬಂಧಿಸಿದಂತೆ ಮಧ್ಯಂತರ ತಡೆಯಾಜ್ಞೆ ನೀಡಲು ಸುಪ್ರೀಂಕೋರ್ಟ್ ಇಂದು ನಿರಾಕರಿಸಿದೆ. [more]

ರಾಷ್ಟ್ರೀಯ

ಮೋದಿ ಅಂಡ್ ದ ಮ್ಯಾಜಿಕ್ ಪುಸ್ತಕ ಶೀಘ್ರ ಮಾರುಕಟ್ಟೆಗೆ ಬರಲಿದೆ

ಬೆಂಗಳೂರು, ಮಾ.12- ಪ್ರಧಾನಮಂತ್ರಿ ನರೇಂದ್ರಮೋದಿ ಅವರ ಸಾಧನೆ ಕುರಿತ ಮನಿ, ಮೋದಿ ಅಂಡ್ ದ ಮ್ಯಾಜಿಕ್ ಪುಸ್ತಕ ಶೀಘ್ರ ಮಾರುಕಟ್ಟೆಗೆ ಬರಲಿದೆ. ನೋಟ್‍ಬ್ಯಾನ್, ಜಿಎಸ್‍ಟಿ ಜಾರಿ ನಂತರ [more]

ರಾಜ್ಯ

ಹೃದಯಾಘಾತದಿಂದ ಜಮಖಂಡಿ ತಹಸೀಲ್ದಾರ್ ಮೃತ

ಜಮಖಂಡಿ, ಮಾ.12-ಹೃದಯಾಘಾತದಿಂದ ತಹಸೀಲ್ದಾರ್ ಮೃತಪಟ್ಟಿರುವ ಘಟನೆ ತಾಲೂಕಿನ ತೆರದಾಳ ಪ್ರವಾಸಿ ಮಂದಿರದಲ್ಲಿ ನಡೆದಿದೆ. ಮೃತರು ತೆರದಾಳ ವಿಶೇಷ ತಹಸೀಲ್ದಾರ್ ಎಸ್.ಎಸ್.ಪೂಜಾರ್ ಎಂದು ತಿಳಿದುಬಂದಿದೆ. ಪಿಯು ಪರೀಕ್ಷೆಯ ಬಂದೋಬಸ್ತ್ [more]

ರಾಷ್ಟ್ರೀಯ

ಗಾಲಿಕುರ್ಚಿ ಫೆನ್ಸಿಂಗ್ ಚಾಂಪಿಯನ್‍ಶಿಪ್‍ನಲ್ಲಿ ಕರ್ನಾಟಕಕ್ಕೆ ಮೂರು ಪದಕ

ಇಂಫಾಲ್, ಮಾ.12-ಮಣಿಪುರದಲ್ಲಿ ನಡೆಯುತ್ತಿರುವ 11ನೆ ರಾಷ್ಟ್ರೀಯ ಗಾಲಿಕುರ್ಚಿ ಫೆನ್ಸಿಂಗ್ ಚಾಂಪಿಯನ್‍ಶಿಪ್‍ನಲ್ಲಿ ಕರ್ನಾಟಕ ಮೂರು ಪದಕಗಳನ್ನು ಗೆದ್ದುಕೊಂಡಿದೆ. ಇಲ್ಲಿನ ಕುಮಾನ್ ಲಾಂಪಾ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಪಂದ್ಯಾವಳಿಗಳಲ್ಲಿ ರಾಜ್ಯಕ್ಕೆ [more]

ರಾಷ್ಟ್ರೀಯ

ದೇಶದ ವಿವಿಧ ಭಾಗಗಳಲ್ಲಿ ಜನನಾಯಕರ ಪ್ರತಿಮೆಗಳ ಧ್ವಂಸ, ಬಹುಕೋಟಿ ರೂ.ಗಳ ಪಂಜಾಬ್ ನ್ಯಾಷನಲ್ ಬ್ಯಾಂಕ್(ಪಿಎನ್‍ಬಿ) ಹಗರಣ, ಕಾವೇರಿ ಜಲ ವಿವಾದ : ಲೋಕಸಭೆಯಲ್ಲಿ ಚರ್ಚೆ

ನವದೆಹಲಿ, ಮಾ.12- ದೇಶದ ವಿವಿಧ ಭಾಗಗಳಲ್ಲಿ ಜನನಾಯಕರ ಪ್ರತಿಮೆಗಳ ಧ್ವಂಸ, ಬಹುಕೋಟಿ ರೂ.ಗಳ ಪಂಜಾಬ್ ನ್ಯಾಷನಲ್ ಬ್ಯಾಂಕ್(ಪಿಎನ್‍ಬಿ) ಹಗರಣ, ಕಾವೇರಿ ಜಲ ವಿವಾದ, ಆಂಧ್ರ ಪ್ರದೇಶಕ್ಕೆ ವಿಶೇಷ [more]

ರಾಷ್ಟ್ರೀಯ

ಕುರಂಗಣಿ ಬೆಟ್ಟದಲ್ಲಿ ಸಂಭವಿಸಿದ ಕಾಡ್ಗಿಚ್ಚು ದುರಂತದಲ್ಲಿ ಮೃತಪಟ್ಟ ಚಾರಣಿಗರ ಸಂಖ್ಯೆ ಒಂಭತ್ತಕ್ಕೇರಿದೆ

ಥೇಣಿ, ಮಾ.12- ತಮಿಳುನಾಡಿನ ಥೇಣಿ ಜಿಲ್ಲೆಯ ಕುರಂಗಣಿ ಬೆಟ್ಟದಲ್ಲಿ ಸಂಭವಿಸಿದ ಕಾಡ್ಗಿಚ್ಚು ದುರಂತದಲ್ಲಿ ಮೃತಪಟ್ಟ ಚಾರಣಿಗರ ಸಂಖ್ಯೆ ಒಂಭತ್ತಕ್ಕೇರಿದೆ. 30 ಮಂದಿಯನ್ನು ರಕ್ಷಿಸಲಾಗಿದೆ. ಚಾರಣ ಕೈಗೊಂಡಿದ್ದ ವಿದ್ಯಾರ್ಥಿನಿಯರೂ [more]

ರಾಷ್ಟ್ರೀಯ

ಮುಂಬೈನಲ್ಲಿ ರೈತರ ಬೃಹತ್ ಪ್ರತಿಭಟನೆ

ಮುಂಬೈ, ಮಾ.12-ಮುಂಬೈನಲ್ಲಿ ಬೃಹತ್ ಪ್ರತಿಭಟನೆ ನಡೆಸುತ್ತಿರುವ ರೈತರ ಬೇಡಿಕೆಗಳಿಗೆ ತಮ್ಮ ಸರ್ಕಾರ ಪೂರಕವಾಗಿ ಸ್ಪಂದಿಸಲಿದೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ವಿಧಾನಸಭೆಯಲ್ಲಿ ಇಂದು ತಿಳಿಸಿದ್ದಾರೆ. ಅಧಿವೇಶನದ [more]

ಬೆಂಗಳೂರು

ದೇಹದಾರ್ಡ್ಯ, ಪೂರಕ ಪೊಷಕಾಂಶ ಆಹಾರ ಹಾಗೂ ಸೌಂದರ್ಯ ವರ್ದಕ ಆಹಾರ ಉತ್ಪನ್ನಗಳ ಮಾರಾಟ ಮಾಡುವ ಅಂತಾರಾಷ್ಟ್ರೀಯ ಗುಣಮಟ್ಟದ ಅತ್ಯಾಧುನಿಕ ಮಳಿಗೆ ಬೆಂಗಳೂರಿನ ಬಸವನಗುಡಿಯಲ್ಲಿ  ಕಾರ್ಯಾರಂಭ ಮಾಡಿದೆ

  ಪ್ರದೇಶ ಕಾಂಗ್ರೇಸ್ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್, ಸಂಸತ್ ಸದಸ್ಯ ಪಿ.ಸಿ.ಮೋಹನ್, ವಿಧಾನ ಪರಿಷತ್ ಸದಸ್ಯ ಅರ್ಷದ್ ರಿಜ್ವಾನ್, ರೂಪದರ್ಶಿ ಮಯೂರಿ ಶಾ ಅವರು ವಿಟಮಿನ್ ಬೆರಿ [more]

ರಾಜಕೀಯ

ಜಿ.ಸಿ.ಚಂದ್ರ ಶೇಖರ್, ಡಾ.ನಾಸೀರ್ ಹುಸೈನ್, ಡಾ.ಎಲ್.ಹನುಮಂತಯ್ಯ ಕಾಂಗ್ರೆಸ್ ರಾಜ್ಯಸಭೆ ಅಭ್ಯರ್ಥಿಗಳು

ಬೆಂಗಳೂರು, ಮಾ.12- ಎಲ್ಲಾ ಲೆಕ್ಕಚಾರಗಳನ್ನು ತಲೆಕೆಳಗು ಮಾಡಿ ಕಾಂಗ್ರೆಸ್ ಹೈ ಕಮಾಂಡ್ ರಾಜ್ಯಸಭೆ ಅಭ್ಯರ್ಥಿಗಳನ್ನು ಪ್ರಕಟಿಸಿದ್ದು, ಪರಮೇಶ್ವರ್ ಆಪ್ತರಿಗೆ ಹೆಚ್ಚಿನ ಮಣೆ ಹಾಕಲಾಗಿದೆ. ಬಿಜೆಪಿ ಕೂಡ ತನ್ನ [more]

ತುಮಕೂರು

ಕೊರಟೆಗೆರೆಯಲ್ಲಿ ಪರಮೇಶ್ವರ್ ಗೆಲುವು ಖಚಿತ: ಸಿ.ಎಂ. ವಿಶ್ವಾಸ

ಕೊರಟಗೆರೆ: ಪರಮೇಶ್ವರ್ ಗೆದ್ದರೆ, ರಾಹುಲ್ ಗಾಂಧಿ ಗೆದ್ದಂತೆ, ರಾಹುಲ್ ಗೆದ್ದರೆ ನಾನು ಗೆದ್ದಂತೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ ಕೊರಟಗೆರೆಯ ಸಮಾವೇಶದಲ್ಲಿ ಮಾತನಾಡಿದ ಸಿ.ಎಂ.ಸಿದ್ದಾರಾಮಯ್ಯ, ಇಲ್ಲಿ ಸೇರಿರುವ [more]

ಮತ್ತಷ್ಟು

ಎಂಇಪಿಯ ಬೆಂಗಳೂರಿನ ಅರಮನೆ ಮ್ಯೆದಾನದಲ್ಲಿ ಮಹಿಳಾ ಸಬಲೀಕರಣ ಸಮಾವೇಶ

ಬೆಂಗಳೂರು: ಬೆಂಗಳೂರಿನ ಅರಮನೆ ಮ್ಯೆದಾನದಲ್ಲಿ ನೆಡೆದ ಮಹಿಳಾ ಸಬಲೀಕರಣ ಪಕ್ಷದಿಂದ ಸಮಾವೇಶ ನೆಡೆಸಲಾಯಿತು. ಸಮಾವೇಶದಲ್ಲಿ ಮಾತನಾಡಿದ ಎಮ್‍ಇಪಿ ಅಧ್ಯಕ್ಷೆ ನೌಹೇರ್ ಶೇಖ್, ಮುಂಬರುವ ಕರ್ನಾಟಕ ವಿಧಾನಸಭೆಯ 224 [more]

ತುಮಕೂರು

ಸಿ.ಎಂ ಸಿದ್ದಾರಾಮಯ್ಯ ಮಾತಿಗೆ ಕುಮಾರಸ್ವಾಮಿ ತಿರುಗೇಟು

ಕುಣಿಗಲ್: ತುಮಕೂರು ಜಿಲ್ಲೆಯ ಕುಣಿಗಲ್ನಲ್ಲಿ ಮಾಜಿ ಸಿ.ಎಂ.ಕುಮಾರಸ್ವಾಮಿ ವಿಕಾಸಪರ್ವಯಾತ್ರೆ ಸಮಾವೇಶದಲ್ಲಿ ಮಾತನಾಡಿ, ಸಿ.ಎಂ.ಸಿದ್ದರಾಮಯ್ಯ 15 ಲಕ್ಷ ಮನೆ ಕಟ್ಟಿಸಿದ್ದೇನೆ ಎಂದು ಹೇಳುತ್ತಾರೆ, ಅದರೆ ಅವರ ಪ್ರತಿನಿಧಿಸುವ ವರುಣ [more]

ರಾಷ್ಟ್ರೀಯ

ಅರ್.ಎಸ್.ಎಸ್ ನ ಸರಸಂಘವಾಹಕರಾಗಿ ಸುರೇಶ್ ಭಯ್ಯಾ ಜೋಷಿ ಇನ್ನೊಂದು ಬಾರಿ

ನಾಗಪುರ: ನಾಗಪುರದಲ್ಲಿ ನೆಡೆದ ಅರ್.ಎಸ್.ಎಸ್. ಸಭೆಯಲ್ಲಿ ಸುರೇಶ್ ಭಯ್ಯಾ ಜೋಷಿ ಅವರನ್ನು ಮತ್ತೇ ಮೂರು ವರ್ಷದ ಅವಧಿಗೆ ಸರಸಂಘವಾಹಕಾರಾಗಿ ಆಯ್ಕೆ ಮಾಡಲಾಯಿತು. ಕರ್ನಾಟಕದ ದತ್ತಾತ್ರೇಯ ಹೊಸಬಾಳೆ ಕೂಡ ಸ್ಪರ್ಧೆಯಲ್ಲಿದ್ದರು. [more]

ಕೋಲಾರ

ಕೊಟ್ಟಿಗೆಗೆ ನುಗ್ಗಿದ ಚಿರತೆ 30 ಕುರಿಗಳನ್ನು ಸಾಯಿಸಿರುವ ಘಟನೆ ತಾಲೂಕಿನ ಕ್ಯಾಲನೂರು ಗ್ರಾಮದಲ್ಲಿ ನಡೆದಿದೆ

ಕೋಲಾರ, ಮಾ.10- ಕೊಟ್ಟಿಗೆಗೆ ನುಗ್ಗಿದ ಚಿರತೆ 30 ಕುರಿಗಳನ್ನು ಸಾಯಿಸಿರುವ ಘಟನೆ ತಾಲೂಕಿನ ಕ್ಯಾಲನೂರು ಗ್ರಾಮದಲ್ಲಿ ನಡೆದಿದೆ. ಸುನಂದಮ್ಮ ಎಂಬುವವರಿಗೆ ಸೇರಿದ 30 ಕುರಿಗಳನ್ನು ಚಿರತೆ ಸಾಯಿಸಿದ್ದು, [more]

ಹಾಸನ

ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ

ಬೇಲೂರು, ಮಾ.10-ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೆÇಲೀಸ್ ವೃತ್ತ ನಿರೀಕ್ಷಕ ಯೋಗೀಶ್ ಅವರು ಇಬ್ಬರನ್ನು ಬಂಧಿಸಿ, ಮರಳು ತುಂಬಿದ ಟ್ರ್ಯಾಕ್ಟರ್ ವಶಪಡಿಸಿ [more]

ಹಳೆ ಮೈಸೂರು

ಬಸವ ಸಮಿತಿ ಯೋಜನೆಗೆ ಆಯ್ಕೆ ಸಂಬಂಧ ಲಂಚಕ್ಕೆ ಪೀಡಿಸುತ್ತಿದ್ದ ಗ್ರಾಮ ಪಂಚಾಯ್ತಿ ಅಧ್ಯಕ್ಷರು ಎಸಿಬಿ ಬಲೆಗೆ ಬಿದ್ದಿದ್ದಾರೆ

ಮಂಡ್ಯ, ಮಾ.10-ಬಸವ ಸಮಿತಿ ಯೋಜನೆಗೆ ಆಯ್ಕೆ ಸಂಬಂಧ ಲಂಚಕ್ಕೆ ಪೀಡಿಸುತ್ತಿದ್ದ ಉಪ್ಪರಕಾನಹಳ್ಳಿ ಗ್ರಾಮ ಪಂಚಾಯ್ತಿ ಅಧ್ಯಕ್ಷರು ಎಸಿಬಿ ಬಲೆಗೆ ಬಿದ್ದಿದ್ದಾರೆ. ಹಂಪಾಪುರ ನಿವಾಸಿಯಾದ ಅಧ್ಯಕ್ಷೆ ಪದ್ಮಾ ಅವರು [more]

ಚಿಕ್ಕಮಗಳೂರು

ಅಮೆಜಾನ್ ಕಂಪೆನಿಗೆ ಒಂದು ಕೋಟಿಗೂ ಹೆಚ್ಚು ಹಣ ವಂಚನೆ

ಚಿಕ್ಕಮಗಳೂರು, ಮಾ.10-ಪ್ರಖ್ಯಾತ ಅಮೆಜಾನ್ ಕಂಪೆನಿಗೆ ಒಂದು ಕೋಟಿಗೂ ಹೆಚ್ಚು ಹಣವನ್ನು ವಂಚನೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಇಲ್ಲಿನ ಕಾಳಿದಾಸ ನಗರದ ದರ್ಶನ್, ತೇಜು, ತೀರ್ಥ ಮತ್ತು [more]

ರಾಜ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯನವರಿಂದ 16 ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ

ಮೈಸೂರು, ಮಾ.10-ತವರು ಜಿಲ್ಲೆ ಮೈಸೂರಿನಲ್ಲಿಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಳಿಗ್ಗೆಯಿಂದ ಸಂಜೆಯವರೆಗೂ ಸುಮಾರು 16 ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಹಾಗೂ ಉದ್ಘಾಟನೆಯಲ್ಲಿ ಬ್ಯುಸಿಯಾಗಿದ್ದರು. ಚುನಾವಣಾ ದಿನಾಂಕ [more]

ತುಮಕೂರು

ಜೆಡಿಎಸ್‍ಗೆ ಸೆಡ್ಡು ಹೊಡೆದು ಕಾಂಗ್ರೆಸ್ ಶಕ್ತಿ ಪ್ರದರ್ಶಿಸಲು ವೇದಿಕೆ ಸಜ್ಜಾಗಿದೆ

ತುಮಕೂರು, ಮಾ.10-ಜೆಡಿಎಸ್‍ಗೆ ಸೆಡ್ಡು ಹೊಡೆದು ಕಾಂಗ್ರೆಸ್ ಶಕ್ತಿ ಪ್ರದರ್ಶಿಸಲು ವೇದಿಕೆ ಸಜ್ಜಾಗಿದೆ. ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ತೀವ್ರ ಕುತೂಹಲ ಕೆರಳಿಸಿರುವ ಕ್ಷೇತ್ರ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಸ್ಪರ್ಧಿಸಲಿರುವ [more]

ಮುಂಬೈ ಕರ್ನಾಟಕ

ಲೋಕಾಯುಕ್ತ ನ್ಯಾ.ವಿಶ್ವನಾಥ್ ಶೆಟ್ಟಿ ಅವರಿಗೆ ಚಾಕು ಇರಿತ : ಭದ್ರತಾ ಲೋಪದಿಂದಲೇ ಈ ಪ್ರಕರಣ ನಡೆದಿದೆ

ಬಾಗಲಕೋಟೆ, ಮಾ.10-ಲೋಕಾಯುಕ್ತ ನ್ಯಾ.ವಿಶ್ವನಾಥ್ ಶೆಟ್ಟಿ ಅವರಿಗೆ ಚಾಕು ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ನಿವೃತ್ತ ಉಪಲೋಕಾಯುಕ್ತ ಸುಭಾಷ್ ಬಿ. ಅಡಿ ಲೋಕಾಯುಕ್ತ ಕಚೇರಿಗೆ ಸೂಕ್ತ ಭದ್ರತೆ ಇದ್ದಿದ್ದರೆ [more]

ಹಳೆ ಮೈಸೂರು

ನಗರದ ಹೃದಯ ಭಾಗದಲ್ಲಿ ಎಟಿಎಂ ದೋಚಲು ವಿಫಲ ಯತ್ನ

ಮೈಸೂರು, ಮಾ.10- ನಗರದ ಹೃದಯ ಭಾಗದಲ್ಲಿ ಎಟಿಎಂ ದೋಚಲು ವಿಫಲ ಯತ್ನ ನಡೆದಿದೆ. ಕೆ.ಆರ್.ವೃತ್ತದಲ್ಲಿರುವ ವಿಜಯಬ್ಯಾಂಕ್ ಎಟಿಎಂನಲ್ಲಿ ಹಣ ದೋಚಲು ಮುಂದಾಗಿ ಕಳ್ಳರು ವಿಫಲರಾಗಿದ್ದಾರೆ. ಇಂದು ಬೆಳಗ್ಗೆ [more]