ಒಮನ್ ನಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಹೈದರಾಬಾದ್ ಮೂಲದ ಮಹಿಳೆ ರಕ್ಷಣೆ
ಹೈದರಾಬಾದ್:ಮಾ-10: ಒಮನ್ ನಲ್ಲಿ ತೊಂದರೆಗೆ ಸಿಲುಕಿದ್ದ ಹೈದರಾಬಾದ್ ಮೂಲದ ಮಹಿಳೆಯನ್ನು ಭಾರತೀಯ ರಾಯಭಾರ ಕಛೇರಿ ರಕ್ಷಣೆ ಮಾಡಿದ್ದು, ಮಹಿಳೆ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಹಾಗೂ ಭಾರತಿಯ [more]
ಹೈದರಾಬಾದ್:ಮಾ-10: ಒಮನ್ ನಲ್ಲಿ ತೊಂದರೆಗೆ ಸಿಲುಕಿದ್ದ ಹೈದರಾಬಾದ್ ಮೂಲದ ಮಹಿಳೆಯನ್ನು ಭಾರತೀಯ ರಾಯಭಾರ ಕಛೇರಿ ರಕ್ಷಣೆ ಮಾಡಿದ್ದು, ಮಹಿಳೆ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಹಾಗೂ ಭಾರತಿಯ [more]
ಜಿನಿವಾ:ಮಾ-10: ಉಗ್ರ ಹಫೀಜ್ ಸಯೀದ್ ಮೇಲೆ ವಿಶ್ವಸಂಸ್ಥೆಯೇ ನಿಷೇಧ ಹೇರಿದ್ದರೂ, ಇಂತಹ ಉಗ್ರನಿಗೆ ಪಾಕಿಸ್ತಾನ ಆಶ್ರಯ ನೀಡುವ ಮೂಲಕ ವಿಶ್ವಸಂಸ್ಥೆ ಭದ್ರತಾ ಮಂಡಳಿಯ ನಿಯಮ 1267ನ್ನು ಪಾಕಿಸ್ತಾನ [more]
ಇಂದೋರ್ :ಮಾ-10: ವಸತಿ ಪ್ರದೇಶವೊಂದಕ್ಕೆ ನುಗ್ಗಿ ಬಂದ ಚಿರತೆ ಮೂವರನ್ನು ಗಾಯಗೊಳಿಸಿದ ಘಟನೆ ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದಿದ್ದು, ಈ ಕುರಿತ ವಿಡಿಯೋ ಈಗ ವೈರಲ್ ಆಗಿದೆ. ಇಂದೋರ್ [more]
ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿ ಸೈಕೋ ಜೈಶಂಕರ್ ಆತ್ಮಹತ್ಯೆ ಪ್ರಕರಣ: ಸಮಗ್ರ ವರದಿ ನೀಡುವಂತೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದಿಂದ ನೋಟೀಸ್ ಜಾರಿ ಬೆಂಗಳೂರು: ಮಾ-10: ಇತ್ತೀಚೆಗೆ [more]
ನವದೆಹಲಿ:ಮಾ:10: ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಸುರೇಶ್ ಪ್ರಭು ಅವರಿಗೆ ಹೆಚ್ಚುವರಿಯಾಗಿ ನಾಗರಿಕ ವಾಯು ಯಾನ ಖಾತೆಯನ್ನು ನೀಡಲಾಗಿದೆ. ಟಿಡಿಪಿಯ ಅಶೋಕ್ ಗಜಪತಿ ರಾಜು ಅವರ [more]
ನವದೆಹಲಿ:ಮಾ-9: ತ್ರಿಪುರದ ಬೆಲೋನಿಯಾದಲ್ಲಿ ನಡೆದಿದ್ದ ಪ್ರತಿಮೆ ಧ್ವಂಸ ಕೃತ್ಯವಲ್ಲ ಬದಲಾಗಿ “ಲೆನಿನ್ ಪ್ರತಿಮೆಯನ್ನು ಸ್ಥಾಪಿಸಿದವರೇ ಅದನ್ನು ತೆಗೆದಿದ್ದಾರೆ ಎಂದು ಬಿಜೆಪಿಯ ರಾಮ ಮಾಧವ್ ಹೇಳಿಕೆ ನೀಡಿದ್ದು, ಈಗ [more]
ವಾಷಿಂಗ್ಟನ್: ಮಾ-9:ಅಮೆರಿಕ ಮೇಲೆ ಅಣ್ವಸ್ತ್ರ ದಾಳಿ ಮಾಡಿ, ವಿಶ್ವದ ಭೂಪಟದಿಂದಲೇ ಅದನ್ನು ಅಳಿಸಿಹಾಕುವುದಾಗಿ ಬೆದರಿಕೆ ಹಾಕಿದ್ದ ಉತ್ತರ ಕೊರಿಯಾ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ಅವರೊಂದಿಗೆ ಮಾತುಕತೆ [more]
ಅಗರ್ತಲಾ:ಮಾ-8: ಬರೋಬ್ಬರಿ 20 ವರ್ಷ ಕಾಲ ತ್ರಿಪುರಾದಲ್ಲಿ ಆಡಳಿತ ನಡೆಸಿದ್ದ ಮಾಣಿಕ್ ಸರ್ಕಾರ್ ಇನ್ಮುಂದೆ ಪಕ್ಷದ ಕಛೇರಿಯಲ್ಲಿಯೇ ವಾಸವಾಗಲಿದ್ದಾರೆ ಎನ್ನಲಾಗಿದೆ. ಕಾರಣ ಮಾಣಿಕ್ ಸರ್ಕಾರ್ ಗೆ ತಮ್ಮದೆಂದು [more]
ಪಾಲ್ಘಾನ್;ಮಾ-8: ರಾಸಾಯನಿಕ ಕಾರ್ಖಾನೆಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದ ಪರಿಣಾಮ ಮೂವರು ಕಾರ್ಮಿಕರು ಸಾವನ್ನಪ್ಪಿದ್ದು, 5ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಮಹಾರಾಷ್ಟ್ರ ರಾಜ್ಯದ ಪಾಲ್ಘಾರ್’ನಲ್ಲಿ ನಡೆದಿದೆ. ತಾರಾಪುರ್ [more]
ಮುಂಬೈ :ಮಾ-೯: ಕೃಷಿ ಸಾಲ ಸಂಪೂರ್ಣ ಮನ್ನಾ ಮಾಡಬೇಕು ಎಂದು ಆಗ್ರಹಿಸಿರುವ ಮಹಾರಾಷ್ಟ್ರ ರೈತರು ನಾಸಿಕ್ ನಿಂದ ಮುಂಬೈಗೆ ಬೃಹತ್ ಜಾಥಾ ಆರಂಭಿಸಿದ್ದಾರೆ. ಮಹಾರಷ್ಟ್ರ ವಿಧಾನಸಭೆಯ ಮುಂದೆ [more]
ನವದೆಹಲಿ:ಮಾ-9: ಐಎನ್ ಎಕ್ಸ್ ಮೀಡಿಯಾ ಹಗರಣ ಸಂಬಂಧ ಕಾರ್ತಿ ಚಿದಂಬರಂಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ ಕಾರ್ತಿಯವರಿಗೆ ದೆಹಲಿ ಹೈಕೋರ್ಟ್ ಮಧ್ಯಂತರ ಪರಿಹಾರ ನೀಡಿದೆ. ಕಾರ್ತಿ ಚಿದಂಬರಂ ಅವರು, [more]
ಅಗರ್ತಲಾ:ಮಾ-9: ತ್ರಿಪುರಾದಲ್ಲಿ ಬಿಜೆಪಿ ಅಧಿಕಾರಿಕ್ಕೆ ತರುವ ಮೂಲಕ ಈಶಾನ್ಯ ರಾಜ್ಯದಲ್ಲಿ ಅಭಿವೃದ್ಧಿಯ ಬೆಳಕು ಹಚ್ಚಿದ್ದೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ತ್ರಿಪುರಾ ನೂತನ ಮುಖ್ಯಮಂತ್ರಿ ಬಿಪ್ಲಬ್ [more]
ಬೆಂಗಳೂರು,ಮಾ.9-ಅತಿ ವೇಗವಾಗಿ ಚಲಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಮೂವರು ಎಂಬಿಎ ವಿದ್ಯಾರ್ಥಿನಿಯರು ಮೃತಪಟ್ಟಿದ್ದು, ಒಬ್ಬರು ಗಾಯಗೊಂಡಿರುವ ಘಟನೆ ಇಂದು ಬೆಳಗ್ಗೆ ಹುಳಿಮಾವು ಸಂಚಾರಿ ಪೊಲೀಸ್ [more]
ಬೆಂಗಳೂರು, ಮಾ.9-ಆಟವಾಡುತ್ತಾ ನೀರಿನ ಸಂಪ್‍ಗೆ ಬಿದ್ದು ಆರು ವರ್ಷದ ಬಾಲಕಿ ಮೃತಪಟ್ಟಿರುವ ಘಟನೆ ರಾಜಗೋಪಾಲನಗರ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಶ್ರೀಗಂಧ ನಗರದ ಹೆಗ್ಗನಹಳ್ಳಿಯ ದೇವೇಂದ್ರ-ಅಂಜಲಿ ಎಂಬುವರ [more]
ನವದೆಹಲಿ:ಮಾ-8:ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಇತ್ತೀಚೆಗೆ ಸುಪ್ರೀಂಕೋರ್ಟ್ ನೀಡಿರುವ ತೀರ್ಪಿಗೆ ಸಂಬಂಧಿಸಿದಂತೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಕೇಂದ್ರ ಜಲಸಂಪನ್ಮೂಲ ಸಚಿವ ನಿತಿನ್ ಗಡ್ಕರಿ ರವರನ್ನು ಭೇಟಿ [more]
ನವದೆಹಲಿ :ಮಾ-8: ಕೇರಳ ಲವ್ ಜಿಹಾದ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ , ಕೇರಳ ಹೈಕೋರ್ಟಿನ ಆದೇಶವನ್ನು ವಜಾ ಗೊಳಿಸಿ ಪತಿ ಶಫೀನ್ ಜಹಾನ್ ಜತೆಗಿನ ಹದಿಯಾ [more]
ನವದೆಹಲಿ:ಮಾ-8: ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ ಅತ್ಯಂತ ಅಗ್ಗದ ಮತ್ತು ಗುಣಮಟ್ಟದ ಶೇ.100ರಷ್ಟು ಬಯೋ ಡಿಗ್ರೇಬಲ್ ಸ್ಯಾನಿಟರ್ ನ್ಯಾಪ್ಕಿನ್ ಗಳನ್ನು ಬಿಡುಗಡೆ ಮಾಡಿದೆ. ದೆಹಲಿಯಲ್ಲಿ [more]
ನವದೆಹಲಿ:ಮಾ-8: ಪಂಜಾಬ್ ನ್ಯಾಷನಲ್ ಬ್ಯಾಂಕ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉದ್ಯಮಿ ನೀರವ್ ಮೋದಿ ವಿರುದ್ಧ ಸಿಬಿಐ ಹೊಸದಾಗಿ ಮತ್ತೊಂದು ಎಫ್‌ಐಆರ್ ದಾಖಲಿಸಿದೆ. ಈಗಾಗಲೇ ನಿರವ್ ಮೋದಿ 12,636 [more]
ಕೊಹಿಮಾ:ಮಾ-8: ನಾಗ್ಯಾಲ್ಯಾಂಡ್ ನ ನೂತನ ಮುಖ್ಯಮಂತ್ರಿಯಾಗಿ ನೀಫಿಯು ರಿಯೊ ಅವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ನಾಗಾಲ್ಯಾಂಡ್ ರಾಜ್ಯಪಾಲರಾದ ಪದ್ಮನಾಭ ಆಚಾರ್ಯ ಅವರು ನೂತನ ಸಿಎಂ ನೀಫಿಯು ಅವರಿಗೆ [more]
ನವದೆಹಲಿ:ಮಾ-8: ದೇಶದ ವಿವಿಧ ರಾಜ್ಯಗಳಲ್ಲಿ ಐತಿಹಾಸಿಕ ವ್ಯಕ್ತಿಗಳ ಪ್ರತಿಮೆ ಧ್ವಂಸ ಪ್ರಕರಣಗಳು ಮುಂದುವರೆದಿದ್ದು, ಕೇರಳ ಕಣ್ಣೂರು ಜಿಲ್ಲೆಯ ತಾಳಿಪರಂಬ ದಲ್ಲಿ ತಾಲೂಕು ಕಚೇರಿಯ ಮುಂದಿರುವ ಮಹಾತ್ಮ ಗಾಂಧೀಜಿ [more]
ನವದೆಹಲಿ:ಮಾ-8: ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ ಅತ್ಯಂತ ಅಗ್ಗದ ಮತ್ತು ಗುಣಮಟ್ಟದ ಶೇ.100ರಷ್ಟು ಬಯೋ ಡಿಗ್ರೇಬಲ್ ಸ್ಯಾನಿಟರ್ ನ್ಯಾಪ್ಕಿನ್ ಗಳನ್ನು ಬಿಡುಗಡೆ ಮಾಡಿದೆ. ದೆಹಲಿಯಲ್ಲಿ [more]
ಬೆಳಗಾವಿ-ಮಾ.8- ಕೆಎಲ್‍ಇ ಸಂಸ್ಥೆಯ ಸ್ವಶಕ್ತಿ ಮಹಿಳಾ ಸಬಲಿಕರಣ ಸೆಲ್ ಇಂದು ಕೆಎಲ್‍ಇ ಸೆಂಟನರಿ ಕನ್ವೆನ್ಷನ್ ಸೆಂಟರ್ನಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನ ಅರ್ಥಪೋರ್ಣವಾಗಿ ಆಚರಿಸಿತು. “ಪ್ರೆಸ್ ಫಾರ್ ಪ್ರೋಗ್ರೆಸ್” [more]
ಬೆಂಗಳೂರು, ಮಾ.8- ಅತಿ ವೇಗದಿಂದಾಗಿ ಬೈಕ್ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಗಂಭೀರವಾಗಿ ಗಾಯಗೊಂಡು ಮೃತಪಟ್ಟಿರುವ ಘಟನೆ ಕೆಆರ್ ಪುರ ಸಂಚಾರಿ [more]
ಬೆಂಗಳೂರು, ಮಾ.8- ಮನೆಯಲ್ಲಿ ಯಾರೂ ಇಲ್ಲದಿದ್ದಾಗ ಗೃಹಿಣಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಎಚ್‍ಎಎಲ್ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಎಲ್.ಬಿ.ಶಾಸ್ತ್ರಿ ನಗರದ ನಿವಾಸಿ ಮೇರಿ [more]
ಪಂಜಾಬ್ ನ್ಯಾಷನಲ್ ಬ್ಯಾಂಕ್ ಮಹಾನಿರ್ದೇಶಕ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿರುವ ಸುನಿಲ್ ಮೇಹ್ತಾ, ಇಂದು ಭ್ರಷ್ಟಚಾರನಿಗ್ರಹ ಧಳದ ಮುಂದೆ ಹಾಜರದರು. ಪಿಎನ್ಬಿ ಹಗರಣ ಕುರಿತಂತೆ ಸುನಿಲ್ ಮೇಹ್ತಾರವರಿಗೆ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ