ರಾಷ್ಟ್ರೀಯ

ಲೆನಿನ್, ಪೆರಿಯಾರ್ ಬಳಿಕ ಶ್ಯಾಮ್ ಪ್ರಸಾದ್ ಪ್ರತಿಮೆ ಧ್ವಂಸ

ನವದೆಹಲಿ: ತ್ರಿಪುರಾದಲ್ಲಿ ಲೆನಿನ್, ತಮಿಳುನಾಡಿನಲ್ಲಿ ಪೆರಿಯಾರ್ ಪ್ರತಿಮೆ ಧ್ವಂಸ ಬಳಿಕ ಪಶ್ಚಿಮ ಬಂಗಾಳದ ಕೊಲ್ಕೊತ್ತಾದ ಕಾಳಿಘಾಟ್​​ನಲ್ಲಿ ಜನಸಂಘದ ಸಂಸ್ಥಾಪಕ ಶ್ಯಾಮಾ ಪ್ರಸಾದ್ ಮುಖರ್ಜಿಯವರ ಪ್ರತಿಮೆಯನ್ನು ಧ್ವಂಸಗೊಳಿಸಲಾಗಿದೆ. ಜಾಧವಪುರ ವಿವಿ [more]

ರಾಷ್ಟ್ರೀಯ

ಮೋದಿಗೆ ಬೆದರಿ ಶರಣಾಗತಿಗೆ ಒಪ್ಪಿದನೇ ದಾವೂದ್?

ಹೊಸದಿಲ್ಲಿ: ಮುಂಬೈ ಸರಣಿ ಸ್ಫೋಟದ ರೂವಾರಿ ಹಾಗೂ ಭೂಗತ ಪಾತಕಿ ದಾವೂದ್‌ ಇಬ್ರಾಹಿಂ ಭಾರತ ಸರರ್ಕಾರದ ಮುಂದೆ ಶರಣಾಗಲು ಒಪ್ಪಿದ್ದಾನಂತೆ. ಶರಣಾಗತಿಗೆ ಕೆಲ ಷರತ್ತುಗಳನ್ನು ಹಾಕಿದ್ದಾನೆಯಾದರೂ, ಪ್ರಧಾನಿ [more]

ಹಳೆ ಮೈಸೂರು

ಇಬ್ಬರು ಅಪ್ರಾಪ್ತರು ಸೇರಿ ನಾಲ್ಕು ಮಂದಿ ಮನೆಗಳ್ಳರ ಬಂಧನ

ಮೈಸೂರು, ಮಾ.7- ಇಬ್ಬರು ಅಪ್ರಾಪ್ತರು ಸೇರಿ ನಾಲ್ಕು ಮಂದಿ ಮನೆಗಳ್ಳರನ್ನು ನಗರದ ವಿದ್ಯಾರಣ್ಯಪುರ ಠಾಣೆ ಪೆÇಲೀಸರು ಬಂಧಿಸಿದ್ದಾರೆ. ಜೆ.ಪಿ.ನಗರದ ವಾಸಿ ಶ್ರೀಕಾಂತ್ (19), ವಿಜೇಂದ್ರ (19) ಇನ್ನಿಬ್ಬರು [more]

ಹಳೆ ಮೈಸೂರು

ಮನೆಯೊಂದಕ್ಕೆ ಆಕಸ್ಮಿಕ ಬೆಂಕಿ ಲಕ್ಷಾಂತರ ಮೌಲ್ಯದ ವಸ್ತುಗಳು ನಾಶ

ಮೈಸೂರು, ಮಾ.7-ಮನೆಯೊಂದಕ್ಕೆ ಆಕಸ್ಮಿಕ ಬೆಂಕಿ ಬಿದ್ದು ಲಕ್ಷಾಂತರ ಮೌಲ್ಯದ ವಸ್ತುಗಳು ಸುಟ್ಟು ಹೋಗಿರುವ ಘಟನೆ ಕುವೆಂಪುನಗರ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ರಾಮಕೃಷ್ಣ ನಗರದ ಇ ಅಂಡ್ [more]

ಹಳೆ ಮೈಸೂರು

ಸ್ಕೂಟರ್ ಸವಾರರನ್ನು ಅಡ್ಡಗಟ್ಟಿ ಬ್ಲೇಡ್‍ನಿಂದ ಕೊಯ್ದು ಸಾವಿರಾರು ರೂ. ದರೋಡೆ

ಮೈಸೂರು, ಮಾ.7-ಸ್ಕೂಟರ್ ಸವಾರರನ್ನು ಅಡ್ಡಗಟ್ಟಿ ಬ್ಲೇಡ್‍ನಿಂದ ಕೊಯ್ದು ಅವರ ಬಳಿ ಇದ್ದ ಸಾವಿರಾರು ರೂ. ನಗದು ದೋಚಿರುವ ಘಟನೆ ನಗರದ ಎನ್.ಆರ್.ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ರಾತ್ರಿ ನಡೆದಿದೆ. [more]

ಹಳೆ ಮೈಸೂರು

ಆಂಗ್ಲ ಮಾದ್ಯಮ ಶಾಲೆಯಲ್ಲಿ ಡೊನೇಷನ್ ಹೆಸರಿನಲ್ಲಿ ಹೆಚ್ಚುವರಿ ಹಣ ವಸೂಲಿ

ಕೊಳ್ಳೇಗಾಲ,ಮಾ.7- ಪಟ್ಟಣದ ಎಸ್.ಡಿ.ಎ ಆಂಗ್ಲ ಮಾದ್ಯಮ ಶಾಲೆಯಲ್ಲಿ ಡೊನೇಷನ್ ಹೆಸರಿನಲ್ಲಿ ಹೆಚ್ಚುವರಿ ಹಣ ವಸೂಲಿ ಮಾಡುತ್ತಿದ್ದಾರೆ ಎಂದು ಆರೋಪಿಸಿ ವಿದ್ಯಾರ್ಥಿಗಳ ಪೆÇೀಷಕರು ಶಾಲೆಯ ಮುಂದೆ ಕುಳಿತು ಧರಣಿ [more]

ತುಮಕೂರು

ಕಾಲೇಜಿನ ಬೀಗ ಒಡೆದು ಲ್ಯಾಪ್‍ಟಾಪ್‍ಗಳನ್ನು ಕಳ್ಳತನ ಮಾಡಿದ್ದ ಕಾಲೇಜು ವಿದ್ಯಾರ್ಥಿ

ತುಮಕೂರು,ಮಾ.7-ಕಾಲೇಜಿನ ಬೀಗ ಒಡೆದು ಲ್ಯಾಪ್‍ಟಾಪ್‍ಗಳನ್ನು ಕಳ್ಳತನ ಮಾಡಿದ್ದ ಕಾಲೇಜು ವಿದ್ಯಾರ್ಥಿಯೊಬ್ಬನನ್ನು ಪಾವಗಡ ಪಟ್ಟಣ ಠಾಣೆ ಪೆÇಲೀಸರು ಬಂಧಿಸಿ 26 ಲ್ಯಾಪ್‍ಟಪ್, 5 ಕಂಪ್ಯೂಟರ್ ಸೆಟ್‍ಗಳು, ಪೆÇೀಡಿಯಂ ಸ್ಪೀಕರ್, [more]

ಕೊಡಗು

ಹುಲಿರಾಯನ ಆರ್ಭಟ ಹಸುವೊಂದು ಬಲಿ

ಕೊಡಗು,ಮಾ.7-ಜಿಲ್ಲೆಯಲ್ಲಿ ಹುಲಿರಾಯನ ಆರ್ಭಟಕ್ಕೆ ಹಸುವೊಂದು ಬಲಿಯಾಗಿರುವ ಘಟನೆ ನಡೆದಿದೆ. ವಿರಾಜಪೇಟೆ ತಾಲ್ಲೂಕಿನ ಮಲ್ದಾರೆ ಗ್ರಾಮದ ಬಳಿ ಹುಲಿ ಆಗಾಗ ಕಾಣಿಸಿಕೊಳುತಿತ್ತು. ಇದರಿಂದ ಜನರು ಆತಂಕಕ್ಕೀಡಾಗಿದ್ದರು. ಈ ನಡುವೇ [more]

ಮುಂಬೈ ಕರ್ನಾಟಕ

ಬಾಲಕಿ ಮೇಲಿನ ಅತ್ಯಾಚಾರ ಯತ್ನ ಪ್ರಕರಣ – ಮುದ್ದೇಬಿಹಾಳ ಬಂದ್

ಮುದ್ದೇಬಿಹಾಳ, ಮಾ.7-ಬಾಲಕಿ ಮೇಲಿನ ಅತ್ಯಾಚಾರ ಯತ್ನ ಪ್ರಕರಣವನ್ನು ಖಂಡಿಸಿ ಇಂದು ಸ್ಥಳೀಯ ನಿವಾಸಿಗಳು ಮುದ್ದೇಬಿಹಾಳ ಪಟ್ಟಣದಲ್ಲಿ ಬಂದ್ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ನಿನ್ನೆ ಶಾಲೆಗೆ ತೆರಳುತ್ತಿದ್ದ ವಿದ್ಯಾರ್ಥಿಯ [more]

ಕೋಲಾರ

ಪಡಿತರ ಚೀಟಿ ದುರ್ಬಳಕೆಯಾಗಿರುವ ಬಗ್ಗೆ ಮಾಹಿತಿ ನೀಡಿದರೆ ಬಹುಮಾನ – ಸಚಿವ ಯು.ಟಿ.ಖಾದರ್

ಕೋಲಾರ, ಮಾ.7- ಪಡಿತರ ಚೀಟಿ ದುರ್ಬಳಕೆಯಾಗಿರುವ ಬಗ್ಗೆ ಮಾಹಿತಿ ನೀಡಿದರೆ 400ರೂ. ಬಹುಮಾನ ಕೊಡುವುದಾಗಿ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ.ಖಾದರ್ ಘೋಷಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ [more]

ತುಮಕೂರು

ಖಾಸಗಿ ಶಾಲೆಗಿಂತ ಕಡಿಮೆ ಇಲ್ಲವೆಂಬಂತೆ ಹೈಟೆಕ್ ಸರ್ಕಾರಿ ಶಾಲೆ

ತುಮಕೂರು, ಮಾ.8- ಗೋಡೆಗಳು ಬಿರುಕು ಬಿಟ್ಟಿವೆ. ಮೇಲ್ಛಾವಣಿ ಸರಿಯಾಗಿಲ್ಲ. ಮೂಲಭೂತ ಸೌಲಭ್ಯಗಳಿಲ್ಲ. ಈಗಿನ ಕಾಲದಲ್ಲಿ ಪೆÇೀಷಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಸೇರಿಸಲು ಹಿಂದೆ ಮುಂದೆ ನೋಡುತ್ತಾರೆ. [more]

ತುಮಕೂರು

ಮದ್ಯಸೇವನೆಯನ್ನು ವಿರೋಧಿಸುತ್ತಿದ್ದ ಮಹಾತ್ಮ ಗಾಂಧೀಜಿಯವರ ಹೆಸರಿನಲ್ಲಿರುವ ಪ್ರತಿಷ್ಠಿತ ಕಾಲೇಜು ಇಂದು ಕುಡುಕರ ಅಡ್ಡ

ಕುಣಿಗಲ್,ಮಾ.7-ಮದ್ಯಸೇವನೆಯನ್ನು ವಿರೋಧಿಸುತ್ತಿದ್ದ ಮಹಾತ್ಮ ಗಾಂಧೀಜಿಯವರ ಹೆಸರಿನಲ್ಲಿರುವ ಪ್ರತಿಷ್ಠಿತ ಕಾಲೇಜು ಇಂದು ಕುಡುಕರ ಅಡ್ಡವಾಗಿರುವುದು ದುರ್ದೈವವೇ ಸರಿ. ಜಿಲ್ಲೆಯಲ್ಲೇ ಅತ್ಯುತ್ತಮ ಕಾಲೇಜು ಎಂದು ಪ್ರಸಿದ್ದಿ ಪಡೆದಿರುವ ಪಟ್ಟಣದ ಸರ್ಕಾರಿ [more]

ದಾವಣಗೆರೆ

ಹರಿಹರ ತಾಲ್ಲೂಕಿನ ಹಾಲಿವಾಣ ಗ್ರಾಮದ ಪ್ರಗತಿಪರ ರೈತ ಬರಮನಗೌಡ ಇಂದು ಬೆಳಗ್ಗೆ ನಿಧನ

ದಾವಣಗೆರೆ,ಮಾ.7-ಹರಿಹರ ತಾಲ್ಲೂಕಿನ ಹಾಲಿವಾಣ ಗ್ರಾಮದ ಪ್ರಗತಿಪರ ರೈತ ಬರಮನಗೌಡ (53)ಇಂದು ಬೆಳಗ್ಗೆ ನಿಧನರಾಗಿದ್ದಾರೆ. ಕಳೆದ ಒಂದು ತಿಂಗಳಿನಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಇವರು ದಾವಣಗೆರೆಯ ಬಾಪೂಜಿ ಆಸ್ಪತ್ರೆಯಲ್ಲಿ ಚಿಕಿತ್ಸೆ [more]

ತುಮಕೂರು

ರಾಷ್ಟ್ರ ನಾಯಕರ ಸೂಚನೆ ಮೇರೆಗೆ ನವಶಕ್ತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ – ಬಿಜೆಪಿ ಜಿಲ್ಲಾಧ್ಯಕ್ಷ ಜ್ಯೋತಿ ಗಣೇಶ್

ತುಮಕೂರು,ಮಾ.7-ಬಿಜೆಪಿ ಇದುವರೆಗೂ ಪರಿವರ್ತನಾ ರ್ಯಾಲಿ ಹಮ್ಮಿಕೊಂಡಿದ್ದು, ಇದೀಗ ರಾಷ್ಟ್ರ ನಾಯಕರ ಸೂಚನೆ ಮೇರೆಗೆ ನವಶಕ್ತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಜ್ಯೋತಿ ಗಣೇಶ್ ತಿಳಿಸಿದರು. ಕಾರ್ಯಕರ್ತರನ್ನು [more]

ದಕ್ಷಿಣ ಕನ್ನಡ

ಮುಖ್ಯಮಂತ್ರಿ ಸಿದ್ದರಾಮಯ್ಯ ಓರ್ವ ನರಹಂತ – ಬಿಜೆಪಿ ಸಂಸದ ನಳಿನ್ ಕುಮಾರ್ ಕಟೀಲ್

ಮಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಓರ್ವ ನರಹಂತಕ ಎಂದು ಹೇಳುವ ಮೂಲಕ ಬಿಜೆಪಿ ಸಂಸದ ನಳಿನ್ ಕುಮಾರ್ ಕಟೀಲ್ ಮತ್ತೊಂದು ವಿವಾದವನ್ನು ಹುಟ್ಟುಹಾಕಿದ್ದಾರೆ. ಮಂಗಳೂರಿನಲ್ಲಿ ನಡೆದ ಜನಸುರಕ್ಷಾ [more]

ರಾಜ್ಯ

ನಾಯಕನಹಟ್ಟಿ ತಿಪ್ಪೇರುದ್ರಸ್ವಾಮಿ ರಥದ ಮುಕ್ತಿ ಬಾವುಟ 72 ಲಕ್ಷ ರೂ.ಗೆ ಹರಾಜ

ಚಿತ್ರದುರ್ಗ: ಜಿಲ್ಲೆಯ ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿ ತಿಪ್ಪೇರುದ್ರಸ್ವಾಮಿ ರಥದ ಮುಕ್ತಿ ಬಾವುಟ ದಾಖಲೆ ಮೊತ್ತ ಬರೋಬ್ಬರಿ 72 ಲಕ್ಷ ರೂಪಾಯಿಗೆ ಸೋಮವಾರ ಹರಾಜು ಆಗಿದೆ. ಬೆಂಗಳೂರು ಮೂಲದ ಉದ್ಯಮಿ [more]

ರಾಜ್ಯ

ಏಕಲವ್ಯ ಪ್ರಶಸ್ತಿಯನ್ನು ಪ್ರಕಟ

ಉಡುಪಿ: ರಾಜ್ಯದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ನೀಡುವ ಪ್ರತಿಷ್ಠಿತ ಕ್ರೀಡಾ ಪ್ರಶಸ್ತಿಗಳಲ್ಲಿ 2017ನೇ ಸಾಲಿನ ಏಕಲವ್ಯ ಪ್ರಶಸ್ತಿಯನ್ನು 13 ಕ್ರೀಡಾಪಟುಗಳಿಗೆ ನೀಡಲಾಗಿದೆ. ಈ ಕುರಿತು ಕ್ರೀಡಾ [more]

ರಾಷ್ಟ್ರೀಯ

ಬಿಜೆಪಿ ಗೆಲುವುಗೆ ಪ್ರಧಾನಿ ಅಭಿನಂದನೆ

  ನವದೆಹಲಿ:ಮಾ-3: ತ್ರಿಪುರಾ,ನಾಗಾಲ್ಯಾಂಡ್ ಹಾಗೂ ಮೆಘಾಲಯ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯ ಉತ್ತಮ ಆಡಳಿತದ ಕಾರ್ಯಸೂಚಿಗೆ ಬೆಂಬಲಿಸಿದ  ಜನರಿಗೆ ಅಭಿನಂದನೆಗಳು ಎಂದು ಹೇಳಿರುವ ಪ್ರಧಾನಿ ನರೇಂದ್ರ ಮೋದಿ, ತ್ರಿಪುರದಲ್ಲಿನ [more]

ರಾಜ್ಯ

ಅಕ್ರಮವಾಗಿ ರಾಜ್ಯಕ್ಕೆ ಶಸ್ತ್ರಾಸ್ತ್ರಗಳು ನುಸುಳುತ್ತಿವೆ – ಗೃಹ ಸಚಿವ ರಾಮಲಿಂಗಾರೆಡ್ಡಿ

ಮೈಸೂರು, ಮಾ.3-ರಾಜ್ಯಕ್ಕೆ ಅಕ್ರಮವಾಗಿ ಉತ್ತರ ಪ್ರದೇಶ ಹಾಗೂ ಮಹಾರಾಷ್ಟ್ರ ರಾಜ್ಯಗಳಿಂದ ಶಸ್ತ್ರಾಸ್ತ್ರಗಳು ನುಸುಳುತ್ತಿವೆ. ಈ ಬಗ್ಗೆ ಕಟ್ಟೆಚ್ಚರ ವಹಿಸಲಾಗುವುದು ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ಇಂದಿಲ್ಲಿ ತಿಳಿಸಿದ್ದಾರೆ. [more]

ಹಳೆ ಮೈಸೂರು

ರೈತ ವಿರೋಧಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಚುನಾವಣೆಯಲ್ಲಿ ರೈತರು ತಕ್ಕ ಪಾಠ ಕಲಿಸಬೇಕು – ಎಚ್.ಡಿ.ಕೆ

ಕೆಆರ್ ಪೇಟೆ, ಮಾ.3- ಕಬ್ಬು ಮತ್ತು ಭತ್ತದ ನಾಡಾದ ಮಂಡ್ಯ ರೈತರಿಗೆ ಹುರುಳಿ ಬೆಳೆಯಿರಿ ಎಂದು ಪ್ರಕಟಣೆ ನೀಡಿರುವ ರೈತ ವಿರೋಧಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮುಂಬರುವ [more]

ತುಮಕೂರು

ಮನೆಗೆ ಆಕಸ್ಮಿಕವಾಗಿ ಬೆಂಕಿ ಬಿದ್ದ ಪರಿಣಾಮ ಲಕ್ಷಾಂತರ ಮೌಲ್ಯದ ದವಸ-ಧಾನ್ಯ ಸುಟ್ಟು ಕರಕಲು

ತುಮಕೂರು, ಮಾ.3- ಮನೆಗೆ ಆಕಸ್ಮಿಕವಾಗಿ ಬೆಂಕಿ ಬಿದ್ದ ಪರಿಣಾಮ 5 ಕ್ವಿಂಟಾಲ್ ಅಡಿಕೆ, ಲಕ್ಷಾಂತರ ಮೌಲ್ಯದ ದವಸ-ಧಾನ್ಯ, ಮೂರು ಲಕ್ಷ ನಗದು , 1 ಲಕ್ಷ ಮೌಲ್ಯದ [more]

ತುಮಕೂರು

ಒಂಟಿತನದಿಂದ ಬೇಸತ್ತು ವಿದ್ಯಾರ್ಥಿ ಆತ್ಮಹತ್ಯೆ

ತುಮಕೂರು,ಮಾ.3- ಒಂಟಿತನದಿಂದ ಬೇಸತ್ತು ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಎನ್‍ಇಪಿಎಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಗುಬ್ಬಿಯ ರಾಮಕೃಷ್ಣರವರ ಪುತ್ರ ರಕ್ಷಿತ್(19) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಈತ ತುಮಕೂರಿನ [more]

ಹಳೆ ಮೈಸೂರು

ನಿಂತಿದ್ದ ಟ್ಯಾಂಕರ್ ಹಿಮ್ಮುಖವಾಗಿ ಚಲಿಸಿ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಸಾವು

ಬೆಂಗಳೂರು,ಮಾ.3- ನಿಂತಿದ್ದ ಟ್ಯಾಂಕರ್ ಹಿಮ್ಮುಖವಾಗಿ ಚಲಿಸಿ ಚಾಲಕನಿಗೆ ಡಿಕ್ಕಿ ಹೊಡೆದು ಆತನ ಮೇಲೆ ಹರಿದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮದ್ದೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. [more]

ಬೆಂಗಳೂರು

ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸುನಾಮಿ ಕಿಟ್ಟಿ ಸೇರಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ

ಬೆಂಗಳೂರು, ಮಾ.3- ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸುನಾಮಿ ಕಿಟ್ಟಿ ಸೇರಿದಂತೆ ನಾಲ್ವರನ್ನು ಜ್ಞಾನಭಾರತಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕಿಟ್ಟಿ ಅಲಿಯಾಸ್ ಸುನಾಮಿ ಕಿಟ್ಟಿ, ಅರ್ಜುನ್ ಅಲಿಯಾಸ್ ಮುತ್ತಪ್ಪ, [more]

ಬೆಂಗಳೂರು

ಮೂವರು ವ್ಯಕ್ತಿಗಳು ರೈಲಿಗೆ ಸಿಕ್ಕಿ ಸಾವು

ಬೆಂಗಳೂರು, ಮಾ.3- ಪ್ರತ್ಯೇಕ ಪ್ರಕರಣಗಳಲ್ಲಿ ಮೂವರು ವ್ಯಕ್ತಿಗಳು ರೈಲಿಗೆ ಸಿಕ್ಕಿ ಮೃತಪಟ್ಟಿದ್ದು, ಇವರ ಹೆಸರು-ವಿಳಾಸ ತಿಳಿದುಬಂದಿಲ್ಲ. ಸಿಟಿ ರೈಲ್ವೆ ಪೊಲೀಸ್ ಠಾಣೆ ವ್ಯಾಪ್ತಿಯ ಕೆಪಿ ಅಗ್ರಹಾರ ಬಳಿ [more]