ರಾಜ್ಯ

ಜನರ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಕೇಂದ್ರ ಸರ್ಕಾರ ಸಂಪೂರ್ಣ ವಿಫಲ-ಮಾಜಿ ಸಿ.ಎಂ.ಸಿದ್ದರಾಮಯ್ಯ

ಮೈಸೂರು, ಏ.16-ಕೇಂದ್ರದ ಬಿಜೆಪಿ ಸರ್ಕಾರ ಸಾಮಾನ್ಯ ಜನರ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ದೂರಿದರು. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಮಾಧ್ಯಮ [more]

ರಾಜ್ಯ

ಪುತ್ರ ನಿಖಿಲ್ ಪರ ಮತ ಯಾಚನೆ ಮಾಡಿದ ಸಿ.ಎಂ.ಕುಮಾರಸ್ವಾಮಿ

ಮಂಡ್ಯ, ಏ.16-ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿ ಹಾಗೂ ತಮ್ಮ ಪುತ್ರ ನಿಖಿಲ್ ಕುಮಾರಸ್ವಾಮಿ ಪರವಾಗಿ ಇಂದು ಕೊನೆ ಹಂತದ ಪ್ರಚಾರ [more]

ರಾಜ್ಯ

ಕರ್ನಾಟಕ ಭೂಪಟದಲ್ಲಿ ಮಂಡ್ಯ ಜಿಲ್ಲೆಗೆ ವಿಶಿಷ್ಟ ಸ್ಥಾನವಿದೆ

ಮಂಡ್ಯ, ಏ.16-ಮಂಡ್ಯ ಜಿಲ್ಲೆಯು ಕರ್ನಾಟಕದ ಕಬ್ಬಿನ ಕಣಜ, ಭತ್ತದ ಖಜಾನೆ. ಮಂಡ್ಯ ಅಂದ ಕೂಡಲೇ ನೆನಪಾಗುವುದು ಕಾವೇರಿ ನದಿ. ಕರ್ನಾಟಕದ ಜೀವನದಿಗಳಲ್ಲಿ ಒಂದಾದ ಕಾವೇರಿ ನೀರನ್ನು ಸಂಗ್ರಹಿಸುವ [more]

ಹಳೆ ಮೈಸೂರು

ದೋಸ್ತಿ ವರ್ಸಸ್ ಬಿಜೆಪಿ ಹೋಗಿ ದೋಸ್ತಿ ವರ್ಸಸ್ ದೋಸ್ತಿಯಾಗಿದೆ-ಬಿಜೆಪಿ ಅಭ್ಯರ್ಥಿ ವಿ.ಶ್ರೀನಿವಾಸ್ ಪ್ರಸಾದ್

ಮೈಸೂರು, ಏ.16- ಮಂಡ್ಯ ಮತ್ತು ಹಾಸನದಲ್ಲಿ ದೋಸ್ತಿಗಳ ನಡುವೆ ಹೊಂದಾಣಿಕೆ ಹಾಗೂ ಸಮನ್ವಯತೆ ಇಲ್ಲ. ಇದು ನಮಗೆ ಅನುಕೂಲವಾಗಿದೆ ಎಂದು ಚಾಮರಾಜನಗರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ [more]

ರಾಜ್ಯ

ನಿಖಿಲ್ ಸೋಲಿಸಲು ಹಲವರು ಕುತಂತ್ರ ಮಾಡುತ್ತಿದ್ದಾರೆ-ಸಿ.ಎಂ.ಕುಮಾರಸ್ವಾಮಿ

ಮಂಡ್ಯ, ಏ.16- ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಯನ್ನು ಸೋಲಿಸಿ ತಮ್ಮನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಬಹುದೆಂದು ಕೆಲವರು ಕನಸು ಕಾಣುತ್ತಿದ್ದಾರೆ ಎಂದು ಮುಖ್ಯಮಂತ್ರಿ [more]

ರಾಜ್ಯ

ಎಲ್ಲಾ ಸಮುದಾಯದವರಿಗೂ ಬಿಜೆಪಿ ಆದ್ಯತೆ ನೀಡಿದೆ-ಮಾಜಿ ಸಿ.ಎಂ.ಯಡಿಯೂರಪ್ಪ

ಚಿತ್ರದುರ್ಗ, ಏ.16- ಬಿಜೆಪಿ ಎಲ್ಲ ಸಮುದಾಯದವರಿಗೂ ಆದ್ಯತೆ ನೀಡಿದೆ. ಆದರೆ, ಕಾಂಗ್ರೆಸ್ ಪಕ್ಷ ಲೋಕಸಭಾ ಚುನಾವಣೆ ಗೆಲ್ಲಲು ಕೀಳುಮಟ್ಟದ ರಾಜಕಾರಣ ಮಾಡುತ್ತಿದೆ ಎಂದು ಮಾಜಿಮುಖ್ಯಮಂತ್ರಿ, ಬಿಜೆಪಿ ರಾಜ್ಯಾಧ್ಯಕ್ಷ [more]

ರಾಜ್ಯ

ಮಹಾಘಟಬಂಧನದಲ್ಲಿ ಯಾರು ಪ್ರಧಾನಿಯಾಗಬೇಕು ಎಂಬ ಗೊಂದಲವಿದೆ-ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ

ಹೊನ್ನಾಳಿ, ಏ.16- ಮಹಾಘಟಬಂಧನದಲ್ಲಿ ಯಾರು ಪ್ರಧಾನಿಯಾಗಬೇಕು ಎಂಬುದು ಗೊಂದಲವಾಗಿದೆ. ದಿನಗೊಬ್ಬರು ಪ್ರಧಾನಿಯಾಗುತ್ತಾರೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಲೇವಡಿ ಮಾಡಿದರು. ದಾವಣಗೆರೆ ಜಿಲ್ಲೆ ಹೊನ್ನಾಳಿಯಲ್ಲಿ [more]

ಧಾರವಾಡ

ರಾಜಕೀಯ ಲಾಭಕ್ಕಾಗಿ ಲಿಂಗಾಯಿತ-ವೀರಶೈವ ಧರ್ಮ ವಿಭಜನೆ-ಸಂಸದ ಪ್ರಹ್ಲಾದ ಜೋಶಿ

ಹುಬ್ಬಳ್ಳಿ, ಏ.16- ಲಿಂಗಾಯತ ವೀರಶೈವ ಧರ್ಮ ವಿಭಜನೆ ರಾಜಕೀಯ ಲಾಭಕ್ಕಾಗಿ ಎನ್ನುವುದು ಬಹಿರಂಗವಾಗಿದೆ ಎಂದು ಸಂಸದ ಪ್ರಹ್ಲಾದ ಜೋಶಿ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರಿಗೆ ಒಳಿತು [more]

ಹಳೆ ಮೈಸೂರು

ನ್ಯಾಯಸಮ್ಮತ ಮತ್ತು ಶಾಂತಿಯುತ ಮತದಾನಕ್ಕೆ ಅಗತ್ಯ ಕ್ರಮ-ಚುನಾವಣಾಧಿಕಾರಿ ಡಾ.ಜಾಫರ್

ಮಂಡ್ಯ, ಏ.16- ಈ ಬಾರಿಯ ಲೋಕಸಭೆ ಚುನಾಣೆಗೆ ಜಿಲ್ಲಾಡಳಿತ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ನ್ಯಾಯಸಮ್ಮತ ಹಾಗೂ ಶಾಂತಿಯುತ ಮತದಾನಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ [more]

ಬೀದರ್

ಖೂಬಾ ಪರ ಪ್ರದಿಪ್ ವಾತಡೆ ಬಿರುಸಿನ ಪ್ರಚಾರ

ಬೀದರ್: ಬೀದರ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಭಗವಂತ ಖೂಬಾ ಪರವಾಗಿ ಬಸವಕಲ್ಯಾಣದಲ್ಲಿ ಬಿಜೆಪಿ ಯುವ ಮುಖಂಡ ಪ್ರದೀಪ ವಾತಡೆ ಮನೆ ಮನೆಗೆ ಮಿಂಚಿನ ಪ್ರಚರಾ ಮಾಡಿದರು. [more]

ಬೆಂಗಳೂರು

ರಾಜ್ಯ ಕಳೆದ 8 ವರ್ಷಗಳಿಂದ ನಕ್ಸಲ್ ಚಟುವಟಿಕೆಯಿಂದ ಮುಕ್ತ-ಪೊಲೀಸ್ ಮಹಾನಿರ್ದೇಶಕಿ ನೀಲಮಣಿ ಎನ್.ರಾಜು

ಬೆಂಗಳೂರು, ಏ.16- ರಾಜ್ಯ ಕಳೆದ 8 ವರ್ಷಗಳಿಂದ ನಕ್ಸಲ್ ಚಟುವಟಿಕೆಗಳಿಂದ ಮುಕ್ತವಾಗಿದೆ ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕರಾದ ನೀಲಮಣಿ ಎನ್.ರಾಜು ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ [more]

ಬೆಂಗಳೂರು

ಏ.19ರಂದು ರಾಹುಲ್ ಗಾಂಧಿ ಕರ್ನಾಟಕದಲ್ಲಿ ಪ್ರಚಾರ

ಬೆಂಗಳೂರು,ಏ.16-ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ ಮೂರನೇ ಬಾರಿ ಕರ್ನಾಟಕಕ್ಕೆ ಏ.19 ರಂದು ಭೇಟಿ ನೀಡುತ್ತಿದ್ದು, ಮೂರು ಲೋಕಸಭಾ ಕ್ಷೇತ್ರಗಳಲ್ಲಿ ಚುನಾವಣಾ ಪ್ರಚಾರ ನಡೆಸಲಿದ್ದಾರೆ. ಈಗಾಗಲೇ ಕಲಬುರಗಿ, ಕೋಲಾರ, ಚಿತ್ರದುರ್ಗ [more]

ಬೆಂಗಳೂರು

ನಾಳೆ ಸಿ.ಎಂ.ಕುಮಾರಸ್ವಾಮಿ ಶಿವಮೊಗ್ಗ ಕ್ಷೇತ್ರದಲ್ಲಿ ಪ್ರಚಾರ

ಬೆಂಗಳೂರು, ಏ.16-ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ನಾಳೆಯಿಂದ ಎರಡನೇ ಹಂತದಲ್ಲಿ ಮತದಾನ ನಡೆಯುವ ಲೋಕಸಭಾ ಕ್ಷೇತ್ರಗಳಲ್ಲಿ ಚುನಾವಣಾ ಪ್ರಚಾರ ಕೈಗೊಳ್ಳಲಿದ್ದಾರೆ. ಮೊದಲ ಹಂತದಲ್ಲಿ ಚುನಾವಣೆ ನಡೆಯುವ ಲೋಕಸಭಾ ಕ್ಷೇತ್ರಗಳಲ್ಲಿ [more]

No Picture
ಬೆಂಗಳೂರು

ಎನ್‍ಡಿಎ ಸರಕಾರ ಕಪ್ಪು ಚುಕ್ಕೆಯಿಲ್ಲದ ಆಡಳಿತ ನೀಡಿದೆ-ಓವರ್ ಸೀಸ್ ಇಂಡಿಯಾ ಸಂಘಟನೆಯ ಮುಖ್ಯಸ್ಥ ರವಿಶಂಕರ್

ಬೆಂಗಳೂರು, ಏ.16- ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಸರಕಾರ ಐದು ವರ್ಷಗಳ ಆಡಳಿತದಲ್ಲಿ ದೇಶದ ಅರ್ಥಿಕತೆ ಸಬಲವಾಗಿದೆ ಎಂದು ಓವರ್ ಸೀಸ್ ಇಂಡಿಯಾ ಸಂಘಟನೆಯ ಮುಖ್ಯಸ್ಥ ರವಿಶಂಕರ್ [more]

ಬೆಂಗಳೂರು

ರಾಜ್ಯದ ಮೊದಲ ಹಂತದ ಬಹಿರಂಗ ಪ್ರಚಾರಕ್ಕೆ ಇಂದು ತೆರೆ

ಬೆಂಗಳೂರು, ಏ.16- ರಾಜ್ಯದ ಮೊದಲ ಹಂತದ 14 ಲೋಕಸಭಾ ಕ್ಷೇತ್ರಗಳಿಗೆ ಗುರುವಾರ ಮತದಾನ ನಡೆಯಲಿದ್ದು, ಇಂದು ಸಂಜೆ ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದೆ. ಕಳೆದ ಒಂದು ತಿಂಗಳಿನಿಂದ [more]

ಬೆಂಗಳೂರು

ಚುನಾವಣಾ ಕಾರ್ಯಕ್ಕೆ ಕೆಎಸ್‍ಆರ್‍ಟಿಸಿ ಮತ್ತು ಬಿಎಂಟಿಸಿ ಬಸ್‍ಗಳು

ಬೆಂಗಳೂರು, ಏ.16- ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಏಪ್ರಿಲ್ 18ರಂದು ಮೊದಲ ಹಂತದ ಮತದಾನ ನಡೆಯುವ ಹಿನ್ನೆಲೆಯಲ್ಲಿ ಕೆಎಸ್‍ಆರ್‍ಟಿಸಿ ಮತ್ತು ಬಿಎಂಟಿಸಿಯ 5014 ಬಸ್‍ಗಳನ್ನು ಚುನಾವಣಾ ಕಾರ್ಯಕ್ಕಾಗಿ [more]

ಬೆಂಗಳೂರು

ಶಾಂತಿ ಮತ್ತು ಮುಕ್ತ ಮತದಾನಕ್ಕೆ ಚುನಾವಣಾ ಆಯೋಗ ಸಜ್ಜು

ಬೆಂಗಳೂರು, ಏ.16- ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ ಮೊದಲ ಹಂತದ ಮತದಾನ ಗುರುವಾರ ನಡೆಯಲಿದ್ದು, ಶಾಂತಿ ಮತ್ತು ಮುಕ್ತ ಮತದಾನಕ್ಕೆ ಚುನಾವಣಾ ಆಯೋಗ ಸಕಲ ರೀತಿಯಲ್ಲಿ ಸಜ್ಜಾಗಿದೆ. [more]

ಬೆಂಗಳೂರು

ಪ್ರತಿಯೊಬ್ಬರು ತಪ್ಪದೆ ಮತದಾನ ಮಾಡಬೇಕು-ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ

ಬೆಂಗಳೂರು, ಏ.16- ಪ್ರಸಕ್ತ ಲೋಕಸಭೆ ಚುನಾವಣೆಯಲ್ಲಿ ಎಲ್ಲರೂ ತಪ್ಪದೆ ಕಡ್ಡಾಯವಾಗಿ ಮತದಾನ ಮಾಡಬೇಕೆಂದು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಮನವಿ ಮಾಡಿದೆ. ಸಮಾಜ ಬಾಂಧವರಲ್ಲಿ ಸಂಘಗಳು ಜಾಗೃತಿ [more]

ಬೆಂಗಳೂರು

ರಾಹುಲ್ ಗಾಂಧಿ ಒಬ್ಬ ಅಪ್ರಬುದ್ಧ ನಾಯಕ-ಮಾಜಿ ಸಿ.ಎಂ.ಎಸ್.ಎಂ.ಕೃಷ್ಣ

ಬೆಂಗಳೂರು, ಏ.16- ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ ಒಬ್ಬ ಅಪ್ರಬುದ್ಧ ನಾಯಕ.ಇಂತಹವರು ಸುಪ್ರೀಂಕೋರ್ಟ್ ಕೆಂಗಣ್ಣಿಗೆ ಗುರಿಯಾಗಿ ನ್ಯಾಯಾಲಯದ ಮುಂದೆ ಕಟಕಟೆಯಲ್ಲಿ ನಿಲ್ಲಬೇಕಾಗಿ ಬಂದವರು ದೇಶವನ್ನು ಮುನ್ನಡೆಸಲು ಅರ್ಹರೆ ಎಂದು [more]

ಬೆಂಗಳೂರು

ಹಿಂದೆದೂ ಕಾಣದ ಬದಲಾವಣೆ ಮೋದಿ ಆಡಳಿತದಲ್ಲಿ ಬಂದಿದೆ-ನಿವೃತ್ತ ಮಾಹಿತಿ ಆಯುಕ್ತ ಡಾ.ಶೇಖರ್ ಡಿ.ಸಜ್ಜಾರ್

ಬೆಂಗಳೂರು, ಏ.16- ದೇಶದ ಶ್ರೇಯೋಭಿವೃದ್ಧಿಗೆ ಶ್ರಮಿಸಿರುವ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿ ಆಯ್ಕೆ ಮಾಡಬೇಕಿದೆ ಎಂದು ರಾಜ್ಯ ನಿವೃತ್ತ ಮಾಹಿತಿ ಆಯುಕ್ತ ಡಾ.ಶೇಖರ್ ಡಿ.ಸಜ್ಜಾರ್ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ [more]

ಬೆಂಗಳೂರು

ರಾಜ್ಯದ ಮೊದಲ ಹಂತದ ಚುನಾವಣೆಗೆ ಬಹಿರಂಗ ಪ್ರಚಾರಕ್ಕೆ ಇಂದು ತೆರೆ

ಬೆಂಗಳೂರು,ಏ.16-ಲೋಕಸಭಾ ಚುನಾವಣೆಯ ಮೊದಲ ಹಂತದ 14 ಕ್ಷೇತ್ರಗಳ ಅಬ್ಬರದ ಬಹಿರಂಗ ಪ್ರಚಾರಕ್ಕೆ ಇಂದು ತೆರೆ ಬಿದ್ದಿದ್ದು, ಇನ್ನೇನಿದ್ದರೂ ಮತದಾರರ ಮನ ಗೆಲ್ಲಲು ಮನೆ ಮನೆಗೆ ತೆರಳಬೇಕಾಗಿದೆ. ಏ.18ರಂದು [more]

ಬೆಂಗಳೂರು

ಮುಕ್ತ ಮತ್ತು ಶಾಂತಿಯುತ ಮತದಾನಕ್ಕೆ ಇಲಾಖೆಯಿಂದ ಸಕಲ ಸಿದ್ಧತೆ-ರಾಜ್ಯ ಪೊಲೀಸ್ ಮಹಾನಿರ್ದೇಶಕಿ ನೀಲಮಣಿ ಎನ್.ರಾಜು

ಬೆಂಗಳೂರು, ಏ.16-ರಾಜ್ಯದಲ್ಲಿ ಎರಡು ಹಂತದಲ್ಲಿ ನಡೆಯುವ ಲೋಕಸಭಾ ಚುನಾವಣೆಯ ಮತದಾನಕ್ಕಾಗಿ ಒಟ್ಟು 58,225 ಮತಗಟ್ಟೆಗಳನ್ನು ನಿರ್ಮಿಸಲಾಗಿದ್ದು, ಭದ್ರತೆಗಾಗಿ ಒಟ್ಟಾರೆ 90,997ಅಧಿಕಾರಿಗಳು ಮತ್ತು ಸಿಬ್ಬಂದಿಗಳನ್ನು ನೇಮಿಸಲಾಗಿದೆ ಎಂದು ರಾಜ್ಯದ [more]

ಬೆಂಗಳೂರು

ಮಂಡ್ಯ ಕ್ಷೇತ್ರದಲ್ಲಿ ಶಾಂತಿಯುತ ಮತದಾನಕ್ಕೆ ಬಿಗಿ ಭದ್ರತಾ ಕ್ರಮ-ಎಡಿಜಿಪಿ ಕಮಲ್‍ಪಂಥ್

ಬೆಂಗಳೂರು, ಏ.16-ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿರುವ ಪಕ್ಷೇತರ ಅಭ್ಯರ್ಥಿ ಸುಮಲತಾ ಅವರಿಗೆ ಸಾಕಷ್ಟು ಭದ್ರತೆ ಒದಗಿಸಿದ್ದು, ಕ್ಷೇತ್ರದಲ್ಲಿ ಶಾಂತಿಯುತ ಮತದಾನ ಬಿಗಿ ಭದ್ರತಾ ಕ್ರಮಕೈಗೊಳ್ಳಲಾಗಿದೆ ಎಂದು ಕಾನೂನು [more]

ಬೆಂಗಳೂರು

ಹಾಸನ ಮತ್ತು ಮಂಡ್ಯದಲ್ಲಿ ಐಟಿ ದಾಳಿ

ಬೆಂಗಳೂರು, ಏ.16-ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನಕ್ಕೆ ಎರಡು ದಿನಗಳು ಬಾಕಿ ಇರುವಾಗಲೇ ಆದಾಯ ತೆರಿಗೆ (ಐಟಿ) ಅಧಿಕಾರಿಗಳು ಇಂದು ಹಾಸನ ಮತ್ತು ಮಂಡ್ಯದಲ್ಲಿ ಏಕಕಾಲಕ್ಕೆ ದಾಳಿ [more]

ಬೀದರ್

ಪಕ್ಷೇತರ ಅಭ್ಯರ್ಥಿ ಮೌಲಪ್ಪ ಮಾಳಗೆ ಬಿರುಸಿನ ಪ್ರಚಾರ

ಬೀದರ್ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ, ಅಂತಾರಾಷ್ಟ್ರೀಯ ಕ್ರೀಡಾ ಪಟು ಮೌಲಪ್ಪ ಮಾಳಗೆ ಮಂಗಳವಾರ ಕ್ಷೇತ್ರದ ವಿವಿಧೆಡೆ ಬಿರುಸಿನ ಪ್ರಚಾರ ನಡೆಸಿದರು. ಮಾಳೆಗಾಂವ, ಜಾಂಪಡ, ಔರಾದ್ ತಾಲೂಕಿನ [more]