ಇಬ್ಬರು ಅಂತಾರಾಜ್ಯ ಕಳ್ಳರ ಬಂಧನ
ಬೆಂಗಳೂರು, ಅ.7- ಪೂರ್ವವಿ`Áಗದ ಪೆÇಲೀಸರು ಇಬ್ಬರು ಅಂತಾರಾಜ್ಯ ಕಳ್ಳರನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಆರೋಪಿಗಳು ಕೋಟ್ಯಾಂತರ ರೂ. ಮೌಲ್ಯದ ವಜ್ರಾ`ರಣ ಮತ್ತು ಚಿನ್ನದ ಆ`ರಣಗಳನ್ನು ಜ್ಯುವೆಲರಿ [more]
ಬೆಂಗಳೂರು, ಅ.7- ಪೂರ್ವವಿ`Áಗದ ಪೆÇಲೀಸರು ಇಬ್ಬರು ಅಂತಾರಾಜ್ಯ ಕಳ್ಳರನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಆರೋಪಿಗಳು ಕೋಟ್ಯಾಂತರ ರೂ. ಮೌಲ್ಯದ ವಜ್ರಾ`ರಣ ಮತ್ತು ಚಿನ್ನದ ಆ`ರಣಗಳನ್ನು ಜ್ಯುವೆಲರಿ [more]
ಬೆಂಗಳೂರು, ಅ.7- ಇದೇ ತಿಂಗಳಲ್ಲಿ ನಡೆಯಬೇಕಿದ್ದ ಉಪಚುನಾವಣೆಯನ್ನು ಚುನಾವಣಾ ಆಯೋಗ ದಿಢೀರನೆ ಮುಂದೂಡಿದೆ. ಇದೀಗ ಸ್ವಲ್ಪ ವಿರಾಮ ಕೊಟ್ಟಿದ್ದ ಚುನಾವಣಾ ತಯಾರಿಗೆ ರಾಜಕೀಯ ಪಕ್ಷಗಳು ಮತ್ತೆ ಚಾಲನೆ [more]
ಬೆಂಗಳೂರು, ಅ.7- ವಿಧಾನಮಂಡಲ ಅವೇಶನವು ಅ.10ರಿಂದ 12ರವರೆಗೆ ವಿಧಾನಸೌಧಲ್ಲಿ ನಡೆಯಲಿದ್ದು, ಈ ವೇಳೆ ಯಾವುದೇ ಅಹಿತಕರ ಘಟನೆ ಜರುಗದಂತೆ ಕ್ರಮ ಕೈಗೊಳ್ಳಲು ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ [more]
ಬೆಂಗಳೂರು, ಅ.7- ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ಜಿದ್ದಾಜಿದ್ದಿನ ಕುರುಕ್ಷೇತ್ರವೆಂದೇ ಹೇಳಲಾಗುತ್ತಿರುವ 15 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಮೂರು ರಾಜಕೀಯ ಪಕ್ಷಗಳು ಸದ್ದಿಲ್ಲದೆ ಕಾರ್ಯತಂತ್ರ ರೂಪಿಸತೊಡಗಿವೆ. ಇದೇ [more]
ಬೀದರ್. ಅಧರ್ಮದ ಸೋಲು, ಧರ್ಮದ ವಿಜಯ ಸಂಕೇತವಾದ ವಿಜಯದಶಮಿ ಎಲ್ಲರ ಬಾಳಲ್ಲಿ ಸುಖ, ಶಾಂತಿ, ಸಮೃದ್ಧಿ ತರಲಿ. ಸಮಸ್ತ ಜನತೆಗೆ ದಸರಾ ಉತ್ಸವದ ಹಾರ್ದಿಕ ಶುಭಾಶಯಗಳು. ಅರಹಂತ [more]
ಬೀದರ್. ಜಿಲ್ಲೆಯ ಸಮಸ್ತ ಜನತೆಗೆ ವಿಜಯದಶಮಿ ಹಬ್ಬದ ಹಾರ್ದಿಕ ಶುಭಾಶಯಗಳು. ಅಸತ್ಯದ ಮೇಲೆ ಸತ್ಯದ ಜಯ ಹಾಗೂ ದುಷ್ಟ ಶಕ್ತಿಗಳ ಸಂಹಾರದ ಪ್ರತೀಕವಾದ ವಿಜಯದಶಮಿ ಹಬ್ಬವು ಎಲ್ಲರ [more]
ಬೀದರ್. ಔರಾದ. ಅಸತ್ಯದ ಮೇಲೆ ಸತ್ಯದ ಜಯ ಹಾಗೂ ದುಷ್ಟ ಶಕ್ತಿಗಳ ಸಂಹಾರದ ಪ್ರತೀಕವಾದ ವಿಜಯದಶಮಿ ಹಬ್ಬದ ಎಲ್ಲರ ಬಾಳಲ್ಲಿ ಸುಖ, ಶಾಂತಿ, ಸಮೃದ್ಧಿ ತರಲಿ. ಸಮಸ್ತ [more]
ಬೀದರ್: ಅಧರ್ಮದ ಸೋಲು, ಧರ್ಮದ ವಿಜಯ ಸಂಕೇತವಾದ ವಿಜಯದಶಮಿ ಹಬ್ಬವನ್ನು ಎಲ್ಲೆಡೆ ವಿಶೇಷವಾಗಿ ಆಚರಣೆ ಮಾಡುತ್ತೇವೆ. ಪ್ರತಿಯೊಬ್ಬರು ಸತ್ಯದ ದಾರಿಯಲ್ಲಿ ನಡೆದು ಸಮಾಜಕ್ಕೆ ಒಳಿತು ಮಾಡಬೇಕು. ಪ್ರಸಕ್ತ [more]
ಬೀದರ್: ರಾಜ್ಯಮಟ್ಟದ ದಸರಾ ಕ್ರೀಡಾಕೂಟದ ಎತ್ತರ ಜಿಗಿತದಲ್ಲಿ ಉತ್ತಪ ಪ್ರದರ್ಶನ ನೀಡುವ ಮೂಲಕ ರಾಜ್ಯಕ್ಕೆ ದ್ವಿತೀಯ ಸ್ಥಾನವನ್ನು ಔರಾದ್ ತಾಲೂಕಿನ ಕೊಳ್ಳುರ್ ಗ್ರಾಮದ ಸರ್ಕಾರಿ ಪ್ರೌಢ ಶಾಲೆ [more]
ಬೆಂಗಳೂರು,ಅ.4- ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ ) ವ್ಯಾಪ್ತಿಯಲ್ಲಿ ರಾಜಕಾಲುವೆಗಳನ್ನು ಪುನಶ್ಚೇತನಗೊಳಿಸುವ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ಮುಖ್ಯಮಂತ್ರಿ ಯಡಿಯೂರಪ್ಪ ಸೂಚನೆ ಕೊಟ್ಟಿದ್ದಾರೆ. [more]
ಬೆಂಗಳೂರು, ಅ.4-ಬಿಜೆಪಿ ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರು ನೀಡುತ್ತಿರುವ ಅಸಂಬದ್ಧ ಹೇಳಿಕೆಗಳನ್ನು ತಕ್ಷಣವೇ ನಿಲ್ಲಿಸದಿದ್ದರೆ ಅದಕ್ಕಿಂತ ಕೆಟ್ಟ [more]
ಬೆಂಗಳೂರು, ಅ.4-ಜಾತಿ ಜನಗಣತಿ ವರದಿಯನ್ನು ಬಿಡುಗಡೆ ಮಾಡದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಯಾವ ಸೀಮೆಯ ಹಿಂದುಳಿದ ವರ್ಗದ ನಾಯಕ ಎಂದು ಯೋಜನಾ ಆಯೋಗದ ಉಪಾಧ್ಯಕ್ಷ ಬಿ.ಜೆ.ಪುಟ್ಟಸ್ವಾಮಿ ಪ್ರಶ್ನಿಸಿದ್ದಾರೆ. [more]
ಬೆಂಗಳೂರು, ಅ.4-ರಾಜ್ಯ ವಿಧಾನಸಭೆಯ ವಿಪಕ್ಷ ನಾಯಕನ ಆಯ್ಕೆ ಪ್ರಕ್ರಿಯೆ ಚುರುಕಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ಭೇಟಿಗೆ ಮಾಜಿ ಸಚಿವ ಎಚ್.ಕೆ.ಪಾಟೀಲ್ ದೆಹಲಿಗೆ ತೆರಳಿರುವುದು ತೀವ್ರ ಕುತೂಹಲ ಕೆರಳಿಸಿದೆ. ವಿಪಕ್ಷ [more]
ಬೆಂಗಳೂರು,ಅ.4- ದಸರಾ ಹಬ್ಬದೊಳಗೆ ನೆರೆ ಪರಿಹಾರ ಬಿಡುಗಡೆಯಾಗುತ್ತದೆ ಎಂಬ ನಿರೀಕ್ಷೆಯಲ್ಲಿದ್ದ ಸಂತ್ರಸ್ತರಿಗೆ ಕೇಂದ್ರದಿಂದ ವರದಿ ತಿರಸ್ಕಾರ ಹಾಗೂ ರಾಜ್ಯದ ಖಜಾನೆ ಖಾಲಿಯಾಗಿದೆ ಎಂಬ ಮುಖ್ಯಮಂತ್ರಿಗಳ ಹೇಳಿಕೆ ಉರಿಯುವ [more]
ಬೆಳಗಾವಿ,ಅ.4- ಎಕರೆಗೆ ಒಂದು ಲಕ್ಷ ರೂ. ಪರಿಹಾರ ಕೊಡಿ ಎಂದು ಕೇಳಿದ ಸಂತ್ರಸ್ತ ರೈತರಿಗೆ ಉಡಾಫೆ ಉತ್ತರ ನೀಡಿದ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ, ನಂದು 100 ಎಕರೆ [more]
ಬೆಂಗಳೂರು,ಅ.4-ನಿರಾಶ್ರಿತರ ಬಗ್ಗೆ ಉದಾಸೀನ ಮಾಡುತ್ತಿರುವ ರಾಜ್ಯ ಮತ್ತು ಕೇಂದ್ರ ಸರ್ಕಾರದ ಧೋರಣೆಯನ್ನು ವಿರೋಧಿ ಸಿ ಅ.10 ರಂದು ಬೆಳಗ್ಗೆ 11ಗಂಟೆಗೆ ವಿಧಾನಸೌಧಕ್ಕೆ ಮುತ್ತಿಗೆ ಹಾಕಾಲು ಕರ್ನಾಟಕ ರಾಜ್ಯ [more]
ಬೆಂಗಳೂರು,ಅ.4- ಸಂತ್ರಸ್ತರಿಗೆ ಪರಿಹಾರ ನೀಡಲು ಮುಖ್ಯಮಂತ್ರಿಗಳು ರಾಜ್ಯದ ಬೊಕ್ಕಸದಲ್ಲಿ ಹಣ ಇಲ್ಲ ಎಂದು ಹೇಳಿದ್ದಾರೆ. ಆದರೆ ಬಿಬಿಎಂಪಿಯಲ್ಲಿ ಮಾತ್ರ ಯಾರದೋ ದುಡ್ಡು ಯಲ್ಲಮ್ಮನ ಜಾತ್ರೆ ತರಾ..ಆಗೋಗಿದೆ. ಇಲ್ಲಿ [more]
ಬೆಂಗಳೂರು,ಅ.4- ಬಿಬಿಎಂಪಿ ವ್ಯಾಪ್ತಿಯ ರಾಜಕಾಲುವೆಗಳನ್ನು ಪುನಶ್ಚೇತನಗೊಳಿಸುವ 2016-17ರ 6 ಪ್ಯಾಕೇಜ್ಗಳ 800 ಕೋಟಿ ರೂ. ಕಾಮಗಾರಿಗಳ ಅವ್ಯವಹಾರ, 18-19ನೇ ಸಾಲಿನ 29 ಕೋಟಿ ರೂ. ವೆಚ್ಚ ರಾಜಕಾಲುವೆಗಳ [more]
ಬೆಂಗಳೂರು,ಅ.4- ಪ್ರವಾಹದಿಂದ ನೆಲ ಕಚ್ಚಿದ ಮನೆಗಳೆಲ್ಲಾ 5 ಲಕ್ಷ ರೂ. ಬೆಲೆ ಬಾಳುತ್ತಿದ್ದವೇ ಎಂಬುದನ್ನು ಪ್ರಮಾಣೀಕರಿಸುವಂತೆ ಕೇಂದ್ರ ಸರ್ಕಾರ ಸೂಚನೆ ನೀಡಿರುವುದು ಸಂತ್ರಸ್ತರು ಮತ್ತು ಸಾರ್ವಜನಿಕರ ಆಕ್ರೋಶಕ್ಕೆ [more]
ಬೆಳಗಾವಿ, ಅ.4- ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ಬೆಳಗ್ಗೆ ಅತಿಥಿ ಗೃಹದಲ್ಲಿ ಜನರ ಅಹವಾಲು ಸ್ವೀಕರಿಸುತ್ತಿದ್ದ ಸಂದರ್ಭದಲ್ಲಿ ಏಕಾಏಕಿ ರೈತರು ಹಾಗೂ ಮಹಿಳೆಯರು ಪ್ರತಿಭಟನೆ ಕೈಗೊಂಡು ಶೀಘ್ರ [more]
ನವದೆಹಲಿ, ಅ.4- ಕಾಂಗ್ರೆಸ್ ಪ್ರಭಾವಿ ನಾಯಕ ಮತ್ತು ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರ ಹವಾಲಾ ವ್ಯವಹಾರ ಆರೋಪಗಳಿಗೆ ಸಂಬಂಧಿಸಿದಂತೆ ಸೋದರ ಮತ್ತು ಸಂಸದ ಡಿ.ಕೆ.ಸುರೇಶ್ ಅವರ ವಿಚಾರಣೆಯನ್ನು [more]
ಬೆಂಗಳೂರು, ಅ.4-ರಾಜ್ಯದ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಪರಿಹಾರ ಕಾರ್ಯ ಸಮರ್ಪಕವಾಗಿ ಕೈಗೊಂಡಿಲ್ಲ ಎಂದು ಆರೋಪಿಸಿ ರಾಜ್ಯ ಸರ್ಕಾರದ ವಿರುದ್ಧ ಅ.10 ರಿಂದ ವಿಧಾನಮಂಡಲದ ಅಧಿವೇಶನ ಮುಗಿಯುವವರೆಗೂ ಪ್ರತಿಭಟನೆಯನ್ನು [more]
ಬೆಂಗಳೂರು,ಅ.4- ನೆರೆ ಸಂತ್ರಸ್ತರಿಗೆ ಪರಿಹಾರ ನೀಡುವಲ್ಲಿ ವಿಳಂಬ ಮಾಡುತ್ತಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರಗಳನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ದಿವಾಳಿ ಸರ್ಕಾರ ಎಂದು ಟೀಕಿಸಿದ್ದಾರೆ. ಇದಕ್ಕೆ ಅಷ್ಟೇ [more]
ಬೆಂಗಳೂರು,ಅ.4- ಹೈಕೋರ್ಟ್ಗೆ ಬಾಂಬ್ ಬೆದರಿಕೆ ಹಾಕಿದ್ದ ಉತ್ತರಪ್ರದೇಶ ಮೂಲದ ವ್ಯಕ್ತಿಯನ್ನು ವಿಧಾನಸೌಧ ಠಾಣೆ ಪೆÇಲೀಸರು ಬಂಧಿಸಿದ್ದಾರೆ. ಉತ್ತರಪ್ರದೇಶದ ಖಾನ್ಪುರ್, ಲಾಲ್ಕುರ್ತಿ ಬಜಾರ್ ನಿವಾಸಿ ರಾಜೇಂದ್ರ ಸಿಂಗ್(36) ಬಂಧಿತ [more]
ಬೆಂಗಳೂರು,ಅ.4-ರಾಜ್ಯದ ನೆರೆಪೀಡಿತ ಪ್ರದೇಶಗಳಿಗೆ ಪರಿಹಾರ ನೀಡುವಲ್ಲಿ ಕೇಂದ್ರ ಸರ್ಕಾರ ಮಲತಾಯಿ ಧೋರಣೆಯನ್ನು ಮುಂದುವರೆಸಿರುವುದು ದುರದೃಷ್ಟಕರ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ ತಿಳಿಸಿದರು. ರಾಜ್ಯ ಸರ್ಕಾರ ನೆರವು ಕೋರಿದಂತೆಯೂ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ