ಬೆಂಗಳೂರು

ಮತದಾರರಿಗೆ ಇವಿಎಂ, ವಿವಿಪ್ಯಾಟ್ ಕುರಿತು ಮಾಹಿತಿ ನೀಡಲಾಗವುದು-ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್

ಬೆಂಗಳೂರು, ಮಾ.29-ರಾಜ್ಯದ ಪ್ರತಿಯೊಬ್ಬ ಮತದಾರನಿಗೂ ಇವಿಎಂ, ವಿವಿಪ್ಯಾಟ್ ಕುರಿತು ಪ್ರಾತ್ಯಕ್ಷಿಕೆ ನೀಡಿ ಅರಿವು ಮೂಡಿಸಲಾಗುವುದು ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್‍ಕುಮಾರ್ ತಿಳಿಸಿದರು. ಇಂದು ನಗರದ ಖಾಸಗಿ [more]

ಬೆಂಗಳೂರು

ಗಾಂಜಾ ಸಾಗಿಸುತ್ತಿದ್ದ ವ್ಯಕ್ತಿಯನ್ನು ಬಂಧಿಸಿದ ಚುನಾವಣಾ ಅಧಿಕಾರಿಗಳು

ಬೆಂಗಳೂರು ಗ್ರಾಮಾಂತರ, ಮಾ.29-ಖಾಸಗಿ ಬಸ್ಸಿನಲ್ಲಿ ಗಾಂಜಾವನ್ನು ಸಾಗಿಸುತ್ತಿದ್ದ ವ್ಯಕ್ತಿಯನ್ನು ಚುನಾವಣಾ ನಿಯೋಜಿತ ಅಧಿಕಾರಿಗಳು ಬಂಧಿಸಿದ್ದಾರೆ. ನಿನ್ನೆ ಮುಂಜಾನೆ 4 ಗಂಟೆ ಸಮಯದಲ್ಲಿ ವ್ಯಕ್ತಿಯೊಬ್ಬ ಗಾಂಜಾವನ್ನು ಖಾಸಗಿ ಬಸ್‍ನಲ್ಲಿ [more]

ಬೆಂಗಳೂರು

ರಾಜ್ಯದ ಮೊದಲ ಹಂತದ ಲೋಕಸಭಾ ಚುನಾವಣೆ-ನಾಮಪತ್ರ ವಾಪಸ್ ಪಡೆಯುವ ಅವಧಿ ಮುಕ್ತಾಯ

ಬೆಂಗಳೂರು, ಮಾ.29-ರಾಜ್ಯದ ಮೊದಲ ಹಂತದ ಲೋಕಸಭೆ ಚುನಾವಣೆಗೆ ಸಲ್ಲಿಸಿದ್ದ ನಾಮಪತ್ರಗಳ ವಾಪಸ್ ಪಡೆಯುವ ಅವಧಿ ಮುಕ್ತಾಯವಾಗಿದ್ದು, ಸಂಜೆ ವೇಳೆಗೆ ಕಣದಲ್ಲಿ ಉಳಿಯುವ ಅಧಿಕೃತ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಲಾಗುತ್ತದೆ. [more]

ಬೆಂಗಳೂರು

ಮಾ.31ರಂದು ಮತದಾರರ ಜಾಗೃತಿ ಅಭಿಯಾನ-ಅಭಿಯಾನಕ್ಕೆ ಚಾಲನೆ ನೀಡಲಿರುವ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್

ಬೆಂಗಳೂರು, ಮಾ.29-ಭಾರತ ಚುನಾವಣಾ ಆಯೋಗದ ಆಶಯದಂತೆ ರಾಜ್ಯ ತೋಟಗಾರಿಕಾ ಇಲಾಖೆಯ ಸಹಯೋಗದೊಂದಿಗೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯೋಜಿಸಿರುವ ರೇಖೆಗಳಲ್ಲಿ ಚುನಾವಣೆ-2019 ಪ್ರದರ್ಶನ ಹಾಗೂ ಮತದಾರರ [more]

ಬೆಂಗಳೂರು

ಮತದಾರರಲ್ಲಿ ಹರಿವು ಮೂಡಿಸಲು ಚುನಾವಣಾ ಆಯೋಗದಿಂದ ಜಾಗೃತಿ ಕಾರ್ಯಕ್ರಮ

ಬೆಂಗಳೂರು,ಮಾ.29-ಭಾರತದ ಚುನಾವಣಾ ಆಯೋಗವು ಎಲ್ಲ ಮತದಾರರು ಗರಿಷ್ಠ ಪ್ರಮಾಣದಲ್ಲಿ ಮತದಾನ ಮಾಡುವಂತೆ ಹಲವು ರೀತಿಯ ಜಾಗೃತಿ ಕಾರ್ಯಕ್ರಮಗಳನ್ನು ಪ್ರತಿ ಚುನಾವಣೆಯಲ್ಲೂ ಹಮ್ಮಿಕೊಳ್ಳುತ್ತಾ ಬಂದಿದ್ದರೂ ಇದುವರೆಗೂ ಸಾಧ್ಯವಾಗಿಲ್ಲ. ಕಳೆದ [more]

ಬೆಂಗಳೂರು

ಫೇಸ್‍ಬುಕ್ ಪೇಜ್ ಮೂಲಕ ಬಿಜೆಪಿ ಮತದಾರರನ್ನು ಓಲೈಸಲು ಗಿಫ್ಟ್ ಗಳ ಆಮಿಷವೊಡ್ಡಿದೆ-ಕಾಂಗ್ರೇಸ್‍ನ ಮಾಜಿ ಸಂಸದೆ ರಮ್ಯಾ

ಬೆಂಗಳೂರು, ಮಾ.29- ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಭಾರತೀಯ ಜನತಾ ಪಕ್ಷ ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘಿಸಿ ಫೇಸ್‍ಬುಕ್‍ನಲ್ಲಿ ಉಡುಗೊರೆಗಳ ಆಮಿಷ ನೀಡುತ್ತಿದ್ದೆ ಎಂದು ಮಾಜಿ ಸಂಸದೆ ಹಾಗೂ [more]

ಬೆಂಗಳೂರು

ಲೋಕಸಭಾ ಚುನಾವಣೆಯಲ್ಲೂ ಮುಂದುವರೆದ ವಂಶಪಾರಂಪರ್ಯ ರಾಜಕಾರಣ

ಬೆಂಗಳೂರು,ಮಾ.29- ಕೆಲ ದಿನಗಳ ಹಿಂದೆ ಭಾರೀ ಸದ್ದು ಮಾಡಿದ್ದ ಕುಟುಂಬ ರಾಜಕಾರಣ ಇದೀಗ ಲೋಕಸಭೆ ಚುನಾವಣೆಯಲ್ಲಿ ಪುತ್ರರತ್ನರಿಗೆ ಮಣೆ ಹಾಕುವ ಮೂಲಕ ರಾಜಕೀಯದಲ್ಲಿ ವಂಶವೃಕ್ಷ ಬೆಳೆಸುವ ಪರಂಪರೆ [more]

ಬೆಂಗಳೂರು

ಕೃಷ್ಣರಾಜ ಮಾರುಕಟ್ಟೆಯಲ್ಲಿ ಬಿಬಿಎಂಪಿಯಿಂದ ಅನಧಿಕೃತ ಅಂಗಡಿಗಳ ನೆಲಸಮ

ಬೆಂಗಳೂರ,ಮಾ.29- ಅತ್ಯಂತ ಜನನಿಬಿಡ ಪ್ರದೇಶವಾದ ಇತಿಹಾಸ ಪ್ರಸಿದ್ದ ನಗರದ ಕೃಷ್ಣರಾಜ ಮಾರುಕಟ್ಟೆಯಲ್ಲಿ ಬೆಳ್ಳಂಬೆಳಗ್ಗೆ ಜೆಸಿಬಿಗಳು ಸದ್ದು ಮಾಡಿದವು. ಪಾದಚಾರಿ ರಸ್ತೆ, ಪಾರ್ಕಿಂಗ್ ಸ್ಥಳ ಒತ್ತುವರಿ ಮಾಡಿಕೊಂಡು ಅನಧಿಕೃತವಾಗಿ [more]

ರಾಜ್ಯ

ಏ.8ರಂದು ಸಾಂಸ್ಕøತಿಕ ನಗರ ಮೈಸೂರಿಗೆ ಪ್ರಧಾನಿ ಮೋದಿ

ಬೆಂಗಳೂರು,ಮಾ.29- ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಏ.8ರಂದು ಸಾಂಸ್ಕøತಿಕ ನಗರ ಮೈಸೂರಿಗೆ ಆಗಮಿಸಿ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸುವ ಮೂಲಕ ಚುನಾವಣಾ [more]

ಬೆಂಗಳೂರು

ದೇಶದಲ್ಲೇ ಕಂಡರಿಯದಂತಹ ರಾಜಕೀಯ ಬೆಳವಣಿಗೆ ಕರ್ನಾಟಕದಲ್ಲಿ

ಬೆಂಗಳೂರು, ಮಾ.28-ರಾಜಕೀಯ ಜೀವನದುದ್ದಕ್ಕೂ ಕಾಂಗ್ರೆಸ್, ಬಿಜೆಪಿ ವಿರುದ್ಧ ಹೋರಾಟ ಮಾಡಿಕೊಂಡು ಬಂದಿದ್ದ ದೇವೇಗೌಡರು ತಮ್ಮ ವೈರತ್ವವನ್ನು ಮರೆತು ಕಾಂಗ್ರೆಸ್ಸಿಗರನ್ನು ಅಪ್ಪಿಕೊಂಡಿದ್ದಾರೆ. ಜೆಡಿಎಸ್‍ನಿಂದ ಹೊರಬಂದ ಸಿದ್ದರಾಮಯ್ಯ ಅವರು ಕಾಂಗ್ರೆಸ್ [more]

ಬೆಂಗಳೂರು

ಅಪಲೋ ಹಾಸ್ಪಿಟಲ್ ಗ್ರೂಪ್‍ನಿಂದ ಉಚಿತ ತರಬೇತಿ

ಬೆಂಗಳೂರು, ಮಾ.29- ಅಪಲೋ ಮೆಡ್‍ಸ್ಕಿಲ್ , ಅಪಲೋ ಹಾಸ್ಪಿಟಲ್ ಗ್ರೂಪ್‍ನ ಸ್ಕಿಲ್ಲಿಂಗ್ ಆರ್ಮ್ ಆಗಿದ್ದು, ಭಾರತದ 24 ರಾಜ್ಯಗಳಲ್ಲಿ 42 ತರಬೇತಿ ಕೇಂದ್ರಗಳ ಮೂಲಕ ಉದ್ಯಮ ಸಂಬಂಧಿಕತ [more]

ಮುಂಬೈ ಕರ್ನಾಟಕ

ಲಾರಿ ಮತ್ತು ಮಿನಿ ಬಸ್ ನಡುವೆ ಡಿಕ್ಕಿ-ಘಟನೆಯಲ್ಲಿ ಮೂವರ ಸಾವು

ಹಾವೇರಿ,ಮಾ.28- ಉರುಸ್ ಕಾರ್ಯಕ್ರಮಕ್ಕೆ ತೆರಳಿ ಹಿಂತಿರುಗುವಾಗ ಮಿನಿ ಬಸ್ ಮತ್ತು ಲಾರಿ ನಡುವೆ ಡಿಕ್ಕಿ ಸಂಭವಿಸಿ ಮೂವರು ಕಲಾವಿದರು ಧಾರುಣವಾಗಿ ಮೃತಪಟ್ಟಿರುವ ಘಟನೆ ಹಾವೇರಿ ಹೊರವಲಯದಲ್ಲಿ ಇಂದು [more]

ಚಿಕ್ಕಮಗಳೂರು

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ-15 ಪ್ರಕರಣ ದಾಖಲು

ಚಿಕ್ಕಮಗಳೂರು,ಮಾ.28-ಚುನಾವಣಾ ನೀತಿ ಸಂಹಿತೆ, ಉಲ್ಲಂಘನೆ ಸಂಬಂಧಿಸಿದಂತೆ ಸಿ ವಿಷಲ್ ಆ್ಯಪ್‍ನಲ್ಲಿ ಈವರೆಗೆ 15 ಪ್ರಕರಣಗಳು ದಾಖಲಾಗಿದೆ. ಏಳು ಪ್ರಕರಣ ಇತ್ಯರ್ಥಪಡಿಸಿ 8 ಪ್ರಕರಣ ಕೈಬಿಡಲಾಗಿದೆ ಎಂದು ಜಿಲ್ಲಾಧಿಕಾರಿ [more]

ತುಮಕೂರು

ಮಾಜಿ ಪ್ರಧಾನಿ ದೇವೇಗೌಡರು ಗೆದ್ದೇ ಗೆಲ್ಲುತ್ತಾರೆ-ಶಾಸಕ ಗೌರಿಶಂಕರ್

ತುಮಕೂರು, ಮಾ.28-ಮಾಜಿ ಪ್ರಧಾನಿ ಅವರಿಗೆ ಮತ ಹಾಕುವುದೇ ನಮ್ಮ ಸೌಭಾಗ್ಯ ಎಂದು ಜನ ಭಾವಿಸಿದ್ದಾರೆ. ನಮ್ಮ ಬಳಿ ಹಣ ಇಲ್ಲ, ಐಟಿ-ಬಿಟಿ ಕಂಪನಿಗಳಿಲ್ಲ. ಇರೋದು ರೈತರಷ್ಟೆ. ದೇವೇಗೌಡರ [more]

ತುಮಕೂರು

ಕೇಂದ್ರ ಸರ್ಕಾರ ಐಟಿ ಇಲಾಖೆಯನ್ನು ಬಳಸಿಕೊಂಡು ವಾಮಮಾರ್ಗದಲ್ಲಿ ಅಧಿಕಾರ ಹಿಡಿಯಲು ಹೊರಟಿದೆ : ಸಚಿವ ಎಸ್.ಆರ್.ಶ್ರೀನಿವಾಸ್

ತುಮಕೂರು, ಮಾ.28- ಕೇಂದ್ರ ಸರ್ಕಾರ ಐಟಿ ಇಲಾಖೆಯನ್ನು ಬಳಸಿಕೊಂಡು ವಾಮಮಾರ್ಗದಲ್ಲಿ ಅಧಿಕಾರ ಹಿಡಿಯಲು ಹೊರಟಿದೆ ಎಂದು ಸಣ್ಣ ಕೈಗಾರಿಕಾ ಸಚಿವ ಎಸ್.ಆರ್.ಶ್ರೀನಿವಾಸ್ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ [more]

ತುಮಕೂರು

ಸಿಬಿಐ ಹಾಗೂ ಐಟಿ ಸರ್ಕಾರಿ ಸಂಸ್ಥೆಗಳಾಗಿ ಉಳಿದಿಲ್ಲ, ಒಂದು ರೀತಿಯ ಏಜೆನ್ಸಿ ಸಂಸ್ಥೆಗಳಾಗಿವೆ-ಬಿ.ಕೆ.ಹರಿಪ್ರಸಾದ್

ತುಮಕೂರು, ಮಾ.28- ಸಿಬಿಐ ಹಾಗೂ ಐಟಿ ಸರ್ಕಾರಿ ಸಂಸ್ಥೆಗಳಾಗಿ ಉಳಿದಿಲ್ಲ. ಒಂದು ರೀತಿಯ ಏಜೆನ್ಸಿ ಸಂಸ್ಥೆಗಳಾಗಿವೆ. ಇವು ನಂಬಿಕೆಗೆ ಅರ್ಹವಲ್ಲ ಎಂಬ ಸ್ಥಿತಿ ನಿರ್ಮಾಣವಾಗಿದೆ ಎಂದು ಬೆಂಗಳೂರು [more]

ರಾಜ್ಯ

ಕರ್ನಾಟಕದಲ್ಲಿ ಬಿಜೆಪಿ ಸರ್ವನಾಶವಾಗಲಿದೆ-ಮುಖ್ಯಮಂತ್ರಿ ಕುಮಾರಸ್ವಾಮಿ

ಮೈಸೂರು, ಮಾ.28- ಕರ್ನಾಟಕದಲ್ಲಿ ಬಿಜೆಪಿ ಸರ್ವನಾಶವಾಗಲಿದೆ. ಜೆಡಿಎಸ್ ಪಕ್ಷವನ್ನು ಹೆದರಿಸುವ ಪ್ರಯತ್ನದ ಮೂಲಕ ಲೋಕಸಭೆ ಚುನಾವಣೆ ಗೆಲ್ಲಲು ಸಾಧ್ಯವಿಲ್ಲ. ಐಟಿ ದಾಳಿ ಮೂಲಕ ಭಯದ ವಾತಾವರಣ ಸೃಷ್ಟಿಸುವ [more]

ರಾಜ್ಯ

ಐಟಿ ಮುಖ್ಯಸ್ಥರು ಬಿಜೆಪಿ ಏಜೆಂಟರಂತೆ ಕೆಲಸ ಮಾಡುತ್ತಿದ್ದಾರೆ-ಸಚಿವ ಎಚ್.ಡಿ.ರೇವಣ್ಣ

ಹಾಸನ,ಮಾ.28- ಐಟಿ ಮುಖ್ಯಸ್ಥರು ಬಿಜೆಪಿ ಏಜೆಂಟರಂತೆ ಕೆಲಸ ಮಾಡುತ್ತಿದ್ದಾರೆ ಎಂದು ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಗುಡುಗಿದ್ದಾರೆ. ಐಟಿ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನದಲ್ಲಿ ಪ್ರತಿಕ್ರಿಯೆ ನೀಡಿದ ಅವರು, [more]

ಹಳೆ ಮೈಸೂರು

ಮೈಸೂರು-ಕೊಡಗು ಕ್ಷೇತ್ರದಲ್ಲಿ ಐವರ ನಾಮಪತ್ರ ತಿರಸ್ಕರ

ಮೈಸೂರು,ಮಾ.28-ಮೈಸೂರು-ಕೊಡುಗು ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧೆ ಬಯಸಿ ನಾಮಪತ್ರ ಸಲ್ಲಿಸಿದ್ದ 30 ಮಂದಿ ಪೈಕಿ ಐವರ ನಾಮಪತ್ರಗಳು ತಿರಸ್ಕøತಗೊಂಡಿವೆ. ಬಿಜೆಪಿ, ಕಾಂಗ್ರೆಸ್ ಸೇರಿದಂತೆ ಇನ್ನು ಕೆಲವು ಅಭ್ಯರ್ಥಿಗಳ ನಾಮಪತ್ರಗಳು [more]

ಬೆಂಗಳೂರು

ರಾಜ್ಯದ ಮೊದಲ ಹಂತದ ಚುನಾವಣೆ-ನಾಮಪತ್ರ ವಾಪಸ್ ಪಡೆಯಲು ನಾಳೆ ಕೊನೆ ದಿನ

ಬೆಂಗಳೂರು, ಮಾ.28-ರಾಜ್ಯದ ಮೊದಲ ಹಂತದಲ್ಲಿ ಚುನಾವಣೆ ನಡೆಯುವ ಹದಿನಾಲ್ಕು ಲೋಕಸಭಾ ಕ್ಷೇತ್ರಗಳಲ್ಲಿ 237ಅಭ್ಯರ್ಥಿಗಳು ಸ್ಪರ್ಧಿಸಿದ್ದು, ನಾಮಪತ್ರ ವಾಪಸ್ ಪಡೆಯಲು ನಾಳೆ ಕಡೇ ದಿನವಾಗಿದೆ. ಒಂದೆಡೆ ಬಂಡಾಯ ಅಭ್ಯರ್ಥಿಗಳ [more]

ಬೆಂಗಳೂರು

ಐಟಿ ದಾಳಿಗೆ ರಾಜಕೀಯ ಬಣ್ಣ ಕಟ್ಟುವುದು ಸರಿಯಲ್ಲ-ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ

ಬೆಂಗಳೂರು,ಮಾ.28-ರಾಜ್ಯದ ವಿವಿಧೆಡೆ ಐಟಿ ಅಧಿಕಾರಿಗಳು ದಾಳಿ ನಡೆಸಿರುವುದಕ್ಕೆ ರಾಜಕೀಯ ಬಣ್ಣ ಕಟ್ಟುವುದು ಸರಿಯಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಆಕ್ಷೇಪಿಸಿದ್ದಾರೆ. ಐಟಿ ಅಧಿಕಾರಿಗಳು ತಮ್ಮ ಕೆಲಸವನ್ನು ಮಾಡುತ್ತಾರೆ. [more]

ಬೆಂಗಳೂರು

ಇಂದಿನಿಂದ ಮೂರನೆ ಹಂತದ ಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ

ಬೆಂಗಳೂರು, ಮಾ.28-ಕರ್ನಾಟಕ ಸೇರಿದಂತೆ ದೇಶದ 14 ರಾಜ್ಯಗಳಲ್ಲಿನ 115 ಕ್ಷೇತ್ರಗಳಿಗೆ ಮೂರನೆ ಹಂತದ ಲೋಕಸಭೆ ಚುನಾವಣೆಗೆ ಇಂದು ಅಧಿಸೂಚನೆ ಹೊರಡಿಸಿದ್ದು, ಇಂದಿನಿಂದಲೇ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದೆ. [more]

ಬೆಂಗಳೂರು

ಸಚಿವ ಸಿ.ಎಸ್.ಪುಟ್ಟರಾಜು ಮನೆ ಮೇಲೆ ಆದಾಯ ತೆರಿಗೆ ದಾಳಿ, ಇದು ಸಂಪೂರ್ಣ ರಾಜಕೀಯ ಪ್ರೇರಿತ -ಡಿಸಿಎಂ. ಡಾ.ಜಿ.ಪರಮೇಶ್ವರ್

ಬೆಂಗಳೂರು, ಮಾ.28-ಚುನಾವಣೆ ಸಂದರ್ಭದಲ್ಲೂ ಆದಾಯ ತೆರಿಗೆ ಇಲಾಖೆಯನ್ನು ಬಿಜೆಪಿಯವರು ದುರುಪಯೋಗ ಪಡಿಸಿಕೊಂಡು ರಾಜಕೀಯ ಕಾರಣಕ್ಕಾಗಿ ಅದನ್ನು ಬಳಸಿಕೊಳ್ಳುತ್ತಿದ್ದಾರೆ ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸದಾಶಿವನಗರದ ತಮ್ಮ [more]

ಬೆಂಗಳೂರು

ಕೇಂದ್ರದಿಂದ ಆದಾಯ ತೆರಿಗೆ ಇಲಾಖೆಯ ದುರುಪಯೋಗ-ಗೃಹ ಸಚಿವ ಎಂ.ಬಿ.ಪಾಟೀಲ್

ಬೆಂಗಳೂರು, ಮಾ.28-ಕೇಂದ್ರ ಸರ್ಕಾರ ಆದಾಯ ತೆರಿಗೆ ಇಲಾಖೆಯನ್ನು ದುರುಪಯೋಗಪಡಿಸಿಕೊಂಡಿದೆ ಎಂದು ಗೃಹ ಸಚಿವ ಎಂ.ಬಿ.ಪಾಟೀಲ್ ಆರೋಪಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಾಳಿ ಮಾಡಲು ಆದಾಯ ತೆರಿಗೆ ಇಲಾಖೆಗೆ [more]

ಬೆಂಗಳೂರು

ಬಿಜೆಪಿ ದ್ವೇಷದ ರಾಜಕಾರಣ ನಡೆಸುತ್ತಿದೆ-ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡುರಾವ್

ಬೆಂಗಳೂರು, ಮಾ.28-.ನಗರದ ಅರಮನೆ ಮೈದಾನದಲ್ಲಿ ನಡೆದ ಬೆಂಗಳೂರು ಉತ್ತರ ಕ್ಷೇತ್ರದ ಪ್ರಚಾರಪೂರ್ವ ಜೆಡಿಎಸ್-ಕಾಂಗ್ರೆಸ್ ಪಕ್ಷಗಳ ಜಂಟಿ ಸಭೆ ನಂತರ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡುರಾವ್ ಅವರು, [more]