ಪದವೀಧರ ಶಿಕ್ಷಕರ ಬೇಡಿಕೆಗಳ ಈಡೇರಿಕೆಗೆ ಪ್ರಾಮಾಣಿಕ ಪ್ರಯತ್ನ-ಸಚಿವ ಎಸ್.ಸುರೇಶ್‍ಕುಮಾರ್
ಬೆಂಗಳೂರು,ಅ.4-ಪದವೀಧರ ಶಿಕ್ಷಕರ ಬೇಡಿಕೆಗಳ ಈಡೇರಿಕೆಗೆ ಪ್ರಾಮಾಣಿಕ ಪ್ರಯತ್ನ ನಡೆಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್‍ಕುಮಾರ್ ಭರವಸೆ ನೀಡಿದರು. ಕರ್ನಾಟಕ ರಾಜ್ಯಸರ್ಕಾರಿ ಪ್ರಾಥಮಿಕ ಶಾಲಾ ಪದವೀಧರ [more]