ಹಾಸನ

ಸಾಲ ವಾಪಸ್ ಕೇಳಿದ್ದಕ್ಕೆ ಮಹಿಳೆಯ ಕೊಲೆ

ಹಾಸನ, ಮಾ.18- ಕೊಟ್ಟ ಸಾಲವನ್ನು ವಾಪಸ್ ಕೇಳಲು ಬಂದ ಮಹಿಳೆಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಗರದ ಬೀರನಹಳ್ಳಿ ಕೆರೆ ಬಡಾವಣೆಯಲ್ಲಿ ನಡೆದಿದೆ. ಶಶಿಕಲಾ (28) ಕೊಲೆಯಾದ [more]

ಹಳೆ ಮೈಸೂರು

ಸಚಿವ ಸಾ.ರಾ.ಮಹೇಶ್ ಹೇಳಿಕೆ-ಮೈಸೂರು-ಮಂಡ್ಯ ಕಾಂಗ್ರೇಸಿಗರ ಅಸಮಾಧಾನ

ಮೈಸೂರು, ಮಾ.18- ಜೆಡಿಎಸ್‍ನ ಪ್ರವಾಸೋದ್ಯಮ ಖಾತೆ ಸಚಿವ ಸಾ.ರಾ.ಮಹೇಶ್ ಅವರು ನೀಡಿರುವ ಹೇಳಿಕೆ ಮೈಸೂರು-ಮಂಡ್ಯ ಕಾಂಗ್ರೆಸಿಗರಲ್ಲಿ ತೀವ್ರ ಅಸಮಾಧಾನ ಉಂಟು ಮಾಡಿದೆ. ಸಾ.ರಾ.ಮಹೇಶ್ ಅವರ ಹೇಳಿಕೆಯನ್ನು ಮಾಜಿ [more]

ಹಳೆ ಮೈಸೂರು

ಪ್ಲಾಸ್ಟಿಕ್ ಬ್ಯಾನರ್ ಮತ್ತು ಕರಪತ್ರಗಳನ್ನು ಬಳಸುವಂತಿಲ್ಲ-ಜಿಲ್ಲಾ ಚುನಾವಣಾಧಿಕಾರಿ ಅಭಿರಾಮ್ ಜಿ.ಶಂಕರ್

ಮೈಸೂರು, ಮಾ.18-ಚುನಾವಣೆ ಪ್ರಚಾರದ ಬ್ಯಾನರ್ ಹಾಗೂ ಕರಪತ್ರಗಳಲ್ಲಿ ಪ್ಲ್ಯಾಸ್ಟಿಕ್ ಬಳಕೆ ಮಾಡದಂತೆ ಮೈಸೂರು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿಗಳೂ ಆದ ಅಭಿರಾಮ್ ಜಿ.ಶಂಕರ್ ತಿಳಿಸಿದ್ದಾರೆ. ಜಿಲ್ಲಾಧಿಕರಿ ಕಚೇರಿ [more]

ಹೈದರಾಬಾದ್ ಕರ್ನಾಟಕ

ಪ್ರಧಾನಿ ಚರ್ಚೆಯಲ್ಲಿ ಅಭಿವೃದ್ಧಿಯನ್ನು ಸಾಬೀತುಪಡಿಸಿದರೆ-ಸೇವಕನಾಗಿ ಕೆಲಸ ಮಾಡುತ್ತೇನೆ-ಬಿ.ಕೆ.ಹರಿಪ್ರಸಾದ್

ಕಲ್ಬುರ್ಗಿ, ಮಾ.18- ಪ್ರಧಾನ ಮಂತ್ರಿ ನರೇಂದ್ರ ಮೋದಿಗೆ ತಾಕತ್ತಿದ್ದರೆ ಅಭಿವೃದ್ಧಿ ವಿಷಯದಲ್ಲಿ ನಮ್ಮ ರಾಹುಲ್ ಗಾಂಧಿಯೊಂದಿಗೆ ಒಂದೇ ವೇದಿಕೆಯಲ್ಲಿ ಚರ್ಚೆಗೆ ಬರಲಿ. ಚರ್ಚೆಯಲ್ಲಿ ನಿಮ್ಮ ಅಭಿವೃದ್ಧಿಯನ್ನು ಸಾಬೀತು [more]

ಬೆಂಗಳೂರು

ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ತಾಯಿ ಮತ್ತು ಇಬ್ಬರು ಮಕ್ಕಳು

ಬೆಂಗಳೂರು,ಮಾ.16- ಜೀವನದಲ್ಲಿ ಜಿಗುಪ್ಸೆಗೊಂಡಿದ್ದ ತಾಯಿಯೊಬ್ಬರು ತನ್ನಿಬ್ಬರು ವಿಕಲಚೇತನ ಮಕ್ಕಳಿಗೆ ವಿಷವುಣಿಸಿ ನಂತರ ತಾನೂ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಹೃದಯವಿದ್ರಾವಕ ಘಟಕೆ ಎಲೆಕ್ಟ್ರಾನಿಕ್ ಸಿಟಿ ಪೆÇಲೀಸ್ ಠಾಣೆ [more]

ಬೆಂಗಳೂರು

ಸಿಸಿಬಿ ಪೊಲೀಸರಿಂದ ಮೂರು ಕ್ಲಬ್‍ಗಳ ಮೇಲೆ ದಾಳಿ-105 ಮಂದಿಯ ಬಂಧನ

ಬೆಂಗಳೂರು,ಮಾ.16- ಮೂರು ಕ್ಲಬ್‍ಗಳ ಮೇಲೆ ದಾಳಿ ಮಾಡಿದ ಸಿಸಿಬಿ ಪೊಲೀಸರು 105 ಮಂದಿಯನ್ನು ಬಂಧಿಸಿ, ಪಣಕ್ಕಿಟ್ಟಿದ್ದ 2.74 ಲಕ್ಷ ರೂ. ಹಣವನ್ನು ವಶಪಡಿಸಿಕೊಂಡಿದ್ದಾರೆ. ಉಪ್ಪಾರಪೇಟೆ ಠಾಣೆ ಸರಹದ್ದಿನ [more]

ಬೆಂಗಳೂರು

ಸ್ಕೂಟರ್‍ಗೆ ಬಿಎಂಟಿಸಿ ಬಸ್ ಡಿಕ್ಕಿ-ಘಟನೆಯಲ್ಲಿ ವಿದ್ಯಾರ್ಥಿಯ ಸಾವು

ಬೆಂಗಳೂರು, ಮಾ.16- ಸ್ಕೂಟರ್‍ನಲ್ಲಿ ಹೋಗುತ್ತಿದ್ದ ವಿದ್ಯಾರ್ಥಿಗೆ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿರುವ ಘಟನೆ ಆರ್‍ಟಿ ನಗರ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೊಹಮ್ಮದ್ [more]

ಚಿಕ್ಕಮಗಳೂರು

ಸ್ಕೂಟಿಗೆ ಟಿಪ್ಪರ್ ವಾಹನ ಡಿಕ್ಕಿ-ಘಟನೆಯಲ್ಲಿ ಪತ್ನಿಯ ಸಾವು

ಚಿಕ್ಕಮಗಳೂರು,ಮಾ.16- ದಂಪತಿ ಹೋಗುತ್ತಿದ್ದ ಸ್ಕೂಟಿಗೆ ವೇಗವಾಗಿ ಬಂದ ಟಿಪ್ಪರ್‍ವಾಹನ ಡಿಕ್ಕಿ ಹೊಡೆದ ಪರಿಣಾಮ ಪತ್ನಿ ಸಾವನ್ನಪ್ಪಿ, ಪತಿ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಸಂಚಾರಿ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ [more]

ಬೆಂಗಳೂರು

ದೇವಾಲಯಗಳಲ್ಲಿ ಕಳವಿಗೆ ಯತ್ನಿಸಿ ವಿಫಲರಾದ ಕಳ್ಳರು

ಚನ್ನಪಟ್ಟಣ,ಮಾ,16 -ಕಳ್ಳರ ಗುಂಪು ನಗರದ ವಿವಿಧ ದೇವಾಲಯಗಳಿಗೆ ಖನ್ನ ಹಾಕಲು ಯತ್ನಿಸಿ ವಿಫಲರಾಗಿರುವ ಘಟನೆ ನಗರ ಪೆÇೀಲಿಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ರಾತ್ರಿ 12ರ ಸುಮಾರಿನಲ್ಲಿ ಕೆಂಪೇಗೌಡ [more]

ಹಳೆ ಮೈಸೂರು

ಕಾಂಗ್ರೇಸ್-ಜೆಡಿಎಸ್ ನಡುವೆ ಶೀತಲ ಸಮರ

ಮೈಸೂರು,ಮಾ.16-ಲೋಕಸಭಾ ಚುನಾವಣೆ ಸಂಬಂಧ ಕ್ಷೇತ್ರಕ್ಕಾಗಿ ಸೀಟು ಹಂಚಿಕೆಗೆ ಇಷ್ಟು ದಿನ ಕಾಂಗ್ರೆಸ್-ಜೆಡಿಎಸ್ ನಡುವೆ ಮುಸುಕಿನ ಗುದ್ದಾಟ ನಡೆಯುತ್ತಿತ್ತು. ಆದರೆ ಈಗ ಕ್ಷೇತ್ರ ನಿರ್ಣಯದ ನಂತರ ಮೈಸೂರಿನಲ್ಲಿ ಶೀತಲ [more]

ಹಳೆ ಮೈಸೂರು

ಸಿಸಿಬಿ ಪೊಲೀಸರಿಂದ ಕಳ್ಳನ ಬಂಧನ

ಮೈಸೂರು,ಮಾ.16-ದ್ವಿಚಕ್ರ ವಾಹನಗಳು ಮತ್ತು ಎಲೆಕ್ಟ್ರಾನಿಕ್ ವಸ್ತುಗಳನ್ನು ಕಳವು ಮಾಡುತ್ತಿದ್ದ ಆರೋಪಿಯನ್ನು ನಗರದ ಸಿಸಿಬಿ ಪೆÇಲೀಸರು ಬಂಧಿಸಿದ್ದಾರೆ. ನಗರದ ಅಗ್ರಹಾರ ರಾಮಾನುಜರಸ್ತೆ ವಾಸಿ ಮಧುಕುಮಾರ್(21) ಬಂಧಿತ ಆರೋಪಿ. ಬಂಧಿತನಿಂದ [more]

ತುಮಕೂರು

ತುಮಕೂರು ಕ್ಷೇತ್ರದಿಂದ ದೇವೇಗೌಡ ಸ್ಪರ್ಧಿಸಿದರೂ ಬಿಜೆಪಿಗೆ ಗೆಲುವು ಖಚಿತ-ಮಾಜಿ ಸಂಸದ ಜಿ.ಎಸ್.ಬಸವರಾಜು

ಮಧುಗಿರಿ, ಮಾ.16- ತುಮಕೂರು ಲೋಕಸಭಾ ಕ್ಷೇತ್ರಕ್ಕೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಸ್ಪರ್ಧಿಸಿದರೂ ಕೂಡ ಬಿಜೆಪಿ ಗೆಲುವು ಖಚಿತ ಎಂದು ಮಾಜಿ ಸಂಸದ ಜಿ.ಎಸ್.ಬಸವರಾಜು ತಿಳಿಸಿದರು. ಪಟ್ಟಣದ ದಂಡಿನ [more]

ದಾವಣಗೆರೆ

ಹದಡಿ ಪೊಲೀಸ್ ಠಾಣೆ ಆವರಣದಲ್ಲಿ ರಕ್ತದಾನ ಶಿಬಿರ-ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚೇತನ್ ಶ್ಲಾಘನೆ

ದಾವಣಗೆರೆ, ಮಾ.16- ಪೆÇಲೀಸ್ ಇಲಾಖೆಯ ಮುಖ್ಯ ಕಾರ್ಯ ಸಮಾಜದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವುದು, ಸಂಚಾರಿ ನಿಯಮ ಪಾಲನೆ, ಅಪರಾಧಗಳನ್ನು ತಡೆಗಟ್ಟುವುದಾಗಿದೆ. ಇಂತಹ ಜವಾಬ್ದಾರಿಯುತ ಕರ್ತವ್ಯಗಳ ನಡುವೆಯೂ ಹದಡಿ [more]

ಚಿಕ್ಕಬಳ್ಳಾಪುರ

ಕೊಳವೆ ಬಾವಿ ರಿಪೇರಿ ಮಾಡುವ ವೇಳೆ ವಿದ್ಯುತ್ ಹರಿದ ಪರಿಣಾಮ-ಸ್ಥಳದಲ್ಲೇ ಮೃತಪಟ್ಟ ರೈತ

ಚೇಳೂರು, ಮಾ.16- ತಮ್ಮ ಜಮೀನಿನಲ್ಲಿ ಅಳವಡಿಸಿದ್ದ ಕೊಳವೆ ಬಾವಿಯನ್ನು ರಿಪೇರಿ ಮಾಡುತ್ತಿದ್ದಾಗ ಏಕಾಏಕಿ ವಿದ್ಯುತ್ ಹರಿದ ಪರಿಣಾಮ ರೈತ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚೇಳೂರು ಪೆÇಲೀಸ್ ಠಾಣಾ [more]

ಹಾಸನ

ಯಗಚಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

ಬೇಲೂರು, ಮಾ.16- ಪಟ್ಟಣದ ಯಗಚಿ ನದಿಗೆ ನಿರ್ಮಿಸಿರುವ ಸೇತುವೆ ಕೆಳಭಾಗದ ನದಿಯಲ್ಲಿ 35 ರಿಂದ 40 ವರ್ಷದ ಅಪರಿಚಿತ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದೆ. ಯಗಚಿ ನದಿಯಲ್ಲಿ ಕಂಡು [more]

ತುಮಕೂರು

ಮರಕ್ಕೆ ನೇಣು ಹಾಕಿಕೊಂಡು ಯುವಕನ ಆತ್ಮಹತ್ಯೆ

ತುಮಕೂರು, ಮಾ.16-ಜಿಲ್ಲಾಸ್ಪತ್ರೆ ಆವರಣದಲ್ಲಿರುವ ಮರವೊಂದಕ್ಕೆ ಯುವಕನೊಬ್ಬ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಡರಾತ್ರಿ ನಡೆದಿದೆ. ಆಸ್ಪತ್ರೆಗೆ ಮುಖ್ಯ ಗೇಟ್ ಮುಂಭಾಗವಿರುವ ಮರವೊಂದಕ್ಕೆ ಯುವಕ ನೇಣು ಬಿಗಿದುಕೊಂಡಿದ್ದು, ಹೆಸರು [more]

ಹಳೆ ಮೈಸೂರು

ನಗರಕ್ಕೆ ಸಂಪರ್ಕಿಸುವ ರಸ್ತೆಗಳಲ್ಲಿ ಚೆಕ್ ಪೋಸ್ಟ್ ಆರಂಭ

ಮೈಸೂರು, ಮಾ.16- ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾ ಅಕ್ರಮ ತಡೆಗಟ್ಟುವ ನಿಟ್ಟಿನಲ್ಲಿ ನಗರ ವ್ಯಾಪ್ತಿಯಲ್ಲಿ 12ಚೆಕ್ ಪೋಸ್ಟ್ಗಳನ್ನು ಪ್ರಾರಂಭಿಸಲಾಗಿದೆ. ನಗರಕ್ಕೆ ಸಂಪರ್ಕಿಸುವ ಎಲ್ಲಾ ರಸ್ತೆಗಳಲ್ಲಿಯೂ ಚೆಕ್ ಪೋಸ್ಟ್ಗಳನ್ನು [more]

ಹೈದರಾಬಾದ್ ಕರ್ನಾಟಕ

ಜಿಲ್ಲಾ ಬಿಜೆಪಿ ಘಟಕದಲ್ಲಿ ಬುಗಿಲೆದ್ದ ಬಿನ್ನಮತ

ಕಲಬುರಗಿ, ಮಾ.16- ಜಿಲ್ಲಾ ಬಿಜೆಪಿ ಘಟಕದಲ್ಲಿ ಭಿನ್ನಮತ ಭುಗಿಲೆದ್ದಿದ್ದು, ಬಿಜೆಪಿ ಪ್ರಭಾವಿ ನಾಯಕ ಕೆ.ಬಿ.ಶಾಣಪ್ಪ ಪಕ್ಷಕ್ಕೆ ಗುಡ್‍ಬೈ ಹೇಳಲು ಮುಂದಾಗಿದ್ದಾರೆ. ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಶಾಣಪ್ಪ ಜತೆ [more]

ಬೆಂಗಳೂರು

ಎಂಜನಿಯರಿಂಗ್ ವಿದ್ಯಾರ್ಥಿಯ ಮೇಲೆ ಹಲ್ಲೆ ನಡೆಸಿದ ಮೂವರು

ಬೆಂಗಳೂರು, ಮಾ.15-ಬೇಕರಿಯೊಂದರ ಬಳಿ ಸ್ನೇಹಿತರೊಂದಿಗೆ ಎಂಜಿನಿಯರಿಂಗ್ ವಿದ್ಯಾರ್ಥಿ ನಿಂತಿದ್ದಾಗ ಬೈಕ್‍ನಲ್ಲಿ ಬಂದ ಮೂವರು ಈತನೊಂದಿಗೆ ಜಗಳವಾಡಿ ಹಲ್ಲೆ ನಡೆಸಿ ಪರಾರಿಯಾಗಿರುವ ಘಟನೆ ಯಲಹಂಕ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ [more]

ಬೆಂಗಳೂರು

ಮನೆಯಲ್ಲಿ ಮಾದಕ ವಸ್ತು ಸಂಗ್ರಹಿಸಿಟ್ಟುಕೊಂಡಿದ್ದ ವಿದೇಶಿ ಪ್ರಜೆಯ ಬಂಧನ

ಬೆಂಗಳೂರು, ಮಾ.15-ಮನೆಯನ್ನು ಬಾಡಿಗೆಗೆ ಪಡೆದು ಮಾದಕ ವಸ್ತುವನ್ನು ಸಂಗ್ರಹಿಸಿಟ್ಟುಕೊಂಡಿದ್ದ ದಕ್ಷಿಣ ಆಫ್ರಿಕಾ ಮೂಲದ ವ್ಯಕ್ತಿಯನ್ನು ಸಿಸಿಬಿ ಪೆÇಲೀಸರು ಬಂಧಿಸಿ 15 ಲಕ್ಷ ಮೌಲ್ಯದ 32 ಕೆಜಿ ಗಾಂಜಾವನ್ನು [more]

ಬೆಂಗಳೂರು

ಸಿಸಿಬಿ ಪೊಲೀಸರಿಂದ ಕ್ಲಬ್ ಮೇಲೆ ದಾಳಿ-25 ಮಂದಿಯ ಬಂಧನ

ಬೆಂಗಳೂರು, ಮಾ.15-ಹಣವನ್ನು ಪಣವಾಗಿ ಕಟ್ಟಿಕೊಂಡು ಜೂಜಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ಸಿಸಿಬಿ ಪೆÇಲೀಸರು ಕ್ಲಬ್ ಮೇಲೆ ದಾಳಿ ಮಾಡಿ 25 ಮಂದಿಯನ್ನು ಬಂಧಿಸಿ 1.26 ಲಕ್ಷ ರೂ. [more]

ಬೆಂಗಳೂರು

ಮಹಿಳೆಯ ಗಮನ ಬೇರೆಡೆ ಸೆಳೆದು ಸರ ಅಪಹರಿಸಿದ ಸರಗಳ್ಳರು

ಬೆಂಗಳೂರು, ಮಾ.15- ವಿಳಾಸ ಕೇಳುವ ನೆಪದಲ್ಲಿ ಮಹಿಳೆಯ ಗಮನ ಸೆಳೆದ ಇಬ್ಬರು ಸರಗಳ್ಳರು ಸಮಯ ಸಾಧಿಸಿ 40 ಗ್ರಾಂ ಸರ ಕಸಿದು ಪರಾರಿಯಾಗಿರುವ ಘಟನೆ ಬಾಗಲೂರು ಪೆÇಲೀಸ್ [more]

ಬೆಂಗಳೂರು

ಸರಗಳ್ಳರಿಂದ ಮಹಿಳೆಯ ಸರ ಅಪಹರಣ

ಬೆಂಗಳೂರು,ಮಾ.15-ಮನೆಯಿಂದ ಸ್ವಲ್ಪ ದೂರದಲ್ಲಿ ನಡೆದು ಹೋಗುತ್ತಿದ್ದ ಮಹಿಳೆಯನ್ನು ಹಿಂಬಾಲಿಸಿಕೊಂಡು ಹೋದ ಸರಗಳ್ಳರು 30 ಗ್ರಾಂ ಸರ ಎಗರಿಸಿರುವ ಘಟನೆ ವಿಜಯನಗರ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ನಿನ್ನೆ [more]

ತುಮಕೂರು

ರಸ್ತೆ ಬದಿ ನಿಂತಿದ್ದ ಲಾರಿಗೆ ಮತ್ತೊಂದು ಲಾರಿ ಡಿಕ್ಕಿ-ಘಟನೆಯಲ್ಲಿ ಲಾರಿ ಚಾಲಕನ ಸಾವು

ಕುಣಿಗಲ್, ಮಾ.15-ರಸ್ತೆ ಬದಿ ನಿಂತಿದ್ದ ಲಾರಿಗೆ ಮತ್ತೊಂದು ಲಾರಿ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಪಟ್ಟಣ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ನಾಗರಾಜು(55) [more]

ಹಳೆ ಮೈಸೂರು

ಪ್ರಯಾಣಿಕರ ಬಳಿ ಕಳವು ಮಾಡುತ್ತಿದ್ದ ಕಳ್ಳನ ಬಂಧನ

ಮೈಸೂರು, ಮಾ.15-ನಿಲ್ದಾಣಗಳಲ್ಲಿ ಮಲಗುತ್ತಿದ್ದ ಪ್ರಯಾಣಿಕರ ಬಳಿ ಕಳವು ಮಾಡುತ್ತಿದ್ದ ಆರೋಪಿಯೊಬ್ಬನನ್ನು ಲಷ್ಕರ್ ಠಾಣೆ ಪೆÇಲೀಸರು ಬಂಧಿಸಿ 10 ಮೊಬೈಲ್ ವಶಪಡಿಸಿಕೊಂಡಿದ್ದಾರೆ. ಎಚ್.ಡಿ.ಕೋಟೆ ತಾಲೂಕಿನ ಲಂಕೆ ಗ್ರಾಮದ ಮಂಜು(25) [more]