ಧಾರವಾಡ

ಗೊಂದಲವಿಲ್ಲದೇ ಸೀಟು ಹಂಚಿಕೆ ಆಗಲಿದೆ : ಡಿ.ಸಿ.ಎಂ.ಪರಮೇಶ್ವರ್

ಹುಬ್ಬಳ್ಳಿ,ಮಾ.9- ಯಾವುದೇ ಗೊಂದಲವಿಲ್ಲದೆ ಮೈತ್ರಿ ಸರ್ಕಾರದಲ್ಲಿ ಸಿಟು ಹಂಚಿಕೆ ಮಾಡಲಾಗುವುದು ಎಂದು ಉಪಮುಖ್ಯಮಂತ್ರಿ ಪರಮೇಶ್ವರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೀಟು ಹಂಚಿಕೆ ಸಂಬಂಧ ಚರ್ಚೆ [more]

ಧಾರವಾಡ

ಕುಟುಂಬ ರಾಜಕಾರಣದ ಬಗ್ಗೆ ಮಾತನಾಡದಿರುವುದೇ ಸರಿ : ಸಚಿವ ಆರ್.ವಿ.ದೇಶಪಾಂಡೆ

ಹುಬ್ಬಳ್ಳಿ, ಮಾ.9- ಕುಟುಂಬ ರಾಜಕಾರಣದ ಕುರಿತು ಮಾತನಾಡುವುದನ್ನು ಕಡಿಮೆ ಮಾಡುವುದೇ ಉತ್ತಮ ಎಂದು ಸಚಿವ ಆರ್.ವಿ.ದೇಶಪಾಂಡೆ ಅಭಿಪ್ರಾಯಪಟ್ಟಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವುದು ರಾಜಕೀಯ, ಯಾವುದು [more]

ಧಾರವಾಡ

ಪ್ರಧಾನಿ ಮೋದಿ ಸುಳ್ಳುಗಾರ-ಕಾಂಗ್ರೇಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ

ಹುಬ್ಬಳ್ಳಿ, ಮಾ.9- ಪ್ರಧಾನಿ ನರೇಂದ್ರ ಮೋದಿ ಓರ್ವ ಸುಳ್ಳುಗಾರ ಎಂದು ಲೋಕಸಭೆ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಕಿಡಿ ಕಾರಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಮೋದಿ ಅವರು [more]

ಹಳೆ ಮೈಸೂರು

ವಕೀಲೆಯನ್ನು ಕೊಲೆ ಮಾಡಿದ್ದ ಆರೋಪಿಯ ಬಂಧನ

ಮಳವಳ್ಳಿ,ಮಾ.9-ಸಾಲವಾಗಿ ಪಡೆದುಕೊಂಡಿದ್ದ ಹಣ ಹಿಂದಿರುಗಿಸದೆ ಕಿರಿಕಿರಿ ಉಂಟು ಮಾಡುತ್ತಿದ್ದ ವಕೀಲೆಯನ್ನು ಕೊಲೆ ಮಾಡಿ ಆಕೆ ಮೈಮೇಲ್ದಿ ಚಿನ್ನಾಭರಣವನ್ನು ತೆಗೆದುಕೊಂಡು ಶವವನ್ನು ಕಬ್ಬಿನ ಗದ್ದೆಗೆ ಬಿಸಾಡಿ ಪರಾರಿಯಾಗಿದ್ದ ಆರೋಪಿಯನ್ನು [more]

ಧಾರವಾಡ

ರಫೇಲ್ ಹಗರಣದಲ್ಲಿ ಮೋದಿ ಭಾಗಿಯಾಗಿದ್ದಾರೆ : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

ಹುಬ್ಬಳ್ಳಿ, ಮಾ.9- ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕೇಂದ್ರ ಸರ್ಕಾರದ ಅಟಾರ್ನಿ ಜನರಲ್ ಅವರು ಸುಪ್ರೀಂಕೋರ್ಟ್‍ಗೆ ಹೇಳಿಕೆ ನೀಡಿ ರಫೇಲ್ ವ್ಯವಹಾರಕ್ಕೆ ಸಂಬಂಧಪಟ್ಟ ದಾಖಲೆಗಳು [more]

ಬೆಂಗಳೂರು

ನಿಯಂತ್ರಣ ತಪ್ಪಿ ಮಲಗಿದ್ದ ಎಳನೀರು ವ್ಯಾಪಾರಿ ಮೇಲೆ ಹರಿದ ವಾಹನ-ಸ್ಥಳದಲ್ಲೇ ಮೃತಪಟ್ಟ ಎಳನೀರು ವ್ಯಾಪಾರಿ

ಬೆಂಗಳೂರು, ಮಾ.8-ವಾಟರ್‍ಟ್ಯಾಂಕರ್ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಫುಟ್‍ಪಾತ್‍ಗೆ ನುಗ್ಗಿ ಮಲಗಿದ್ದ ಎಳನೀರು ವ್ಯಾಪಾರಿ ಮೇಲೆ ಹರಿದ ಪರಿಣಾಮ ಆತ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಳೇ ಏರ್ಪೋರ್ಟ್ [more]

ಬೆಂಗಳೂರು

ಗ್ಯಾಸ್ ಸಿಲಿಂಡರ್ ಸೋರಿಕೆ-ಬಾಲಕನ ಸಾವು

ಬೆಂಗಳೂರು, ಮಾ.8- ಮನೆಯಲ್ಲಿ ಅಡುಗೆ ಗ್ಯಾಸ್ ಸಿಲಿಂಡರ್ ಸೋರಿಕೆಯಿಂದಾಗಿ ಉಸಿರುಗಟ್ಟಿ ಬಾಲಕ ಮೃತಪಟ್ಟಿದ್ದು, ಮತ್ತೊಬ್ಬ ಬಾಲಕನ ಸ್ಥಿತಿ ಗಂಭೀರವಾಗಿರುವ ಘಟನೆ ಎಚ್‍ಎಎಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. [more]

ಬೆಂಗಳೂರು

ಸರಗಳ್ಳರಿಂದ ಮಹಿಳೆಯರ ಸರ ಅಪಹರಣ

ಬೆಂಗಳೂರು, ಮಾ.8- ಮನೆ ಮುಂದೆ ಮಹಿಳೆ ನೀರು ಹಾಕುತ್ತಿದ್ದಾಗ ಇಬ್ಬರು ಸರಗಳ್ಳರು ಬೈಕ್‍ನಲ್ಲಿ ಬಂದು 50 ಗ್ರಾಂ ಸರ ಎಗರಿಸಿರುವ ಘಟನೆ ಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ [more]

ಬೆಂಗಳೂರು

ಸಿಸಿಬಿ ಪೊಲೀಸರಿಂದ ಕ್ಲಬ್ ಮೇಲೆ ದಾಳಿ-25 ಮಂದಿಯ ಬಂಧನ

ಬೆಂಗಳೂರು, ಮಾ.8- ಕ್ಲಬ್‍ವೊಂದರ ಮೇಲೆ ಸಿಸಿಬಿ ಪೊಲೀಸರು ದಾಳಿ ಮಾಡಿ ಜೂಜಾಟದಲ್ಲಿ ಪಣಕ್ಕಿಟ್ಟಿದ್ದ 1.12 ಲಕ್ಷ ರೂ. ಹಣವನ್ನು ವಶಪಡಿಸಿಕೊಂಡಿದ್ದಾರೆ. ಬಸವೇಶ್ವರನಗರ ಠಾಣೆ ವ್ಯಾಪ್ತಿಯ 3ನೆ ಬ್ಲಾಕ್, [more]

ಬೆಂಗಳೂರು

ರೌಡಿ ಲಕ್ಷ್ಮಣನ ಕೊಲೆ-ಪೊಲೀಸರಿಂದ ಕಾರ್ಯಾಚರಣೆ

ಬೆಂಗಳೂರು, ಮಾ.8- ರೌಡಿ ಲಕ್ಷ್ಮಣನನ್ನು ಕೊಲೆ ಮಾಡಿ ಪರಾರಿಯಾಗಿರುವ ಆರೋಪಿಗಳ ಬಗ್ಗೆ ಉತ್ತರ ವಿಭಾಗದ ಪೊಲೀಸರಿಗೆ ಸುಳಿವು ಲಭಿಸಿದೆ. ಹೆಣ್ಣಿನ ವಿಚಾರದಲ್ಲಿ ಈತನ ಕೊಲೆ ನಡೆದಿರಬಹುದೆಂದು ಪೊಲೀಸರು [more]

ತುಮಕೂರು

ಅಕ್ರಮವಾಗಿ ಮರಳು ತುಂಬುತ್ತಿದ್ದನ್ನು ಪ್ರಶ್ನಿಸಿದ ಮಹಿಳೆಯ ಮೆಲೆ ಹಲ್ಲೆ

ಕುಣಿಗಲ್, ಮಾ.8- ಜಮೀನಿನಲ್ಲಿ ಅಕ್ರಮವಾಗಿ ಮರಳು ತುಂಬುತ್ತಿದ್ದ ವೇಳೆ ಅದನ್ನು ಪ್ರಶ್ನಿಸಿದ ಜಮೀನಿನ ಮಾಲೀಕರಾದ ಮಹಿಳೆಯರ ಮೇಲೆ ಹಲ್ಲೆ ಮಾಡಿರುವ ಘಟನೆ ಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ [more]

ಹಳೆ ಮೈಸೂರು

ಚಾಮರಾಜನಗರದ ಲೋಕಸಭಾ ಕ್ಷೇತ್ರದ ಮತದಾರರು ಪ್ರಬುದ್ದರಾಗಿದ್ದಾರೆ : ಸಂಸದ ಆರ್.ಧ್ರುವನಾರಾಯಣ್

ಕೊಳ್ಳೇಗಾಲ, ಮಾ.8- ಚಾಮರಾಜನಗರ ಲೋಕಸಭಾ ಕ್ಷೇತ್ರದ ಮತದಾರರು ಪ್ರಬುದ್ದರಾಗಿದ್ದು ನನಗೆ ಇನ್ನೊಮ್ಮೆ ಸೇವೆ ಮಾಡಲು ಅವಕಾಶ ನೀಡಲಿದ್ದಾರೆ ಎಂದು ಸಂಸದ ಆರ್.ಧ್ರುವನಾರಾಯಣ್ ವಿಶ್ವಾಸ ವ್ಯಕ್ತಪಡಿಸಿದರು. ರಾತ್ರಿ ತಮ್ಮನ್ನು [more]

ತುಮಕೂರು

ಪರಸ್ಪರ ಹೊಡೆದಾಡಿಕೊಂಡ ರೌಡಿಗಳ ಗುಂಪು

ಕುಣಿಗಲ್, ಮಾ.8- ಪಾನಮತ್ತ ರೌಡಿಗಳ ಗುಂಪೊ0ದು ಪರಸ್ಪರ ಹೊಡೆದಾಡಿಕೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ತಾಲೂಕಿನ ಗಡಿಗ್ರಾಮ ಅಂಚೆಪಾಳ್ಯದಲ್ಲಿ ತಡರಾತ್ರಿ ನಡೆದಿದೆ. ಮಾಗಡಿ ತಾಲೂಕಿನ ಚಿಕ್ಕಕಲ್ಲಗ್ರಾಮದ ಗೋವಿಂದ, ಕುಣಿಗಲ್ [more]

ತುಮಕೂರು

ದುಷ್ಕರ್ಮಿಗಳಿಂದ ಆಟೋಚಾಲಕನ ಕೊಲೆ

ತುಮಕೂರು, ಮಾ.8- ಹಾಡಹಗಲೇ ನಡುರಸ್ತೆಯಲ್ಲಿ ಭೀಕರವಾಗಿ ಆಟೋಚಾಲಕನನ್ನು ಕೊಲೆ ಮಾಡಿ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳನ್ನು ವಿಶೇಷ ಪೊಲೀಸ್ ತಂಡ ಬಂಧಿಸಿದೆ. ರಾಜೀವ್‍ಗಾಂಧಿ ನಗರದ ಫಯಾಜ್‍ಪಾಷ ಹಾಗೂ ಇರ್ಫಾನ್ [more]

ಹಳೆ ಮೈಸೂರು

ಗೊಂಬೆ ಹುಲಿ ಕಂಡು ಗ್ರಾಮಕ್ಕೆ ಬರುವದನ್ನು ನಿಲ್ಲಿಸಿದ ಚಿರತೆ

ಮೈಸೂರು, ಮಾ.8- ಕಾಡಿನಿಂದ ಗ್ರಾಮದೊಳಗೆ ನುಗ್ಗಿ ಜನರನ್ನು ಭೀತಿಗೊಳಿಸುತ್ತಿದ್ದುದಲ್ಲದೆ ಹಸು-ಕುರಿಗಳನ್ನು ತಿಂದು ತೇಗುತ್ತಿದ್ದ ಚಿರತೆ ಇದೀಗ ಬೊಂಬೆ ಹುಲಿಗಳನ್ನು ಕಂಡು ಮಾಯವಾಗಿದೆ. ಬೊಂಬೆ ಹುಲಿಗೆ ಚಿರತೆ ಭಯಗೊಂಡಿರುವುದು [more]

ಚಿಕ್ಕಮಗಳೂರು

ನಾಗಗೊಂಡನಹಳ್ಳಿ ಗ್ರಾಮದಲ್ಲಿ ಹುಲ್ಲಿನ ಬಣವೆಗಳಿಗೆ ನಿರಂತರ ಬೆಂಕಿ-ಗ್ರಾಮಸ್ಥರ ಆತಂಕ

ಕಡೂರು, ಮಾ.8- ತಾಲ್ಲೂಕಿನ ನಾಗಗೊಂಡನಹಳ್ಳಿ ಗ್ರಾಮದಲ್ಲಿ ನಿರಂತರವಾಗಿ ಹುಲ್ಲಿನ ಬಣವೆಗಳಿಗೆ ರಾತ್ರೋರಾತ್ರಿ ಬೆಂಕಿ ಬಿದ್ದು ಸುಟ್ಟು ಭಸ್ಮವಾಗುತ್ತಿರುವುದರಿಂದ ಗ್ರಾಮಸ್ಥರು ಆತಂಕಗೊಂಡಿದ್ದಾರೆ. ಕಳೆದ ಫೆ.25ರಂದು ರಾತ್ರಿ ನಾಗಗೊಂಡನಹಳ್ಳಿಯ ರೈತ [more]

ಹಳೆ ಮೈಸೂರು

ಕೊನೆ ಕ್ಷಣದವರೆಗೂ ಕಾಂಗ್ರೇಸ್ ಟಿಕೆಟ್‍ಗಾಗಿ ಕಾಯುತ್ತೇನೆ: ಸುಮಲತಾ ಅಂಬರೀಶ್

ಮೈಸೂರು, ಮಾ.8- ಕಾಂಗ್ರೆಸ್‍ನ ಟಿಕೆಟ್‍ಗಾಗಿ ನಾನು ಕೊನೆ ಕ್ಷಣದವರೆಗೂ ಕಾಯುತ್ತೇನೆ ಎಂದು ನಟಿ ಸುಮಲತಾ ಅಂಬರೀಶ್ ಹೇಳಿದ್ದಾರೆ. ನಗರದಲ್ಲಿಂದು ತಮ್ಮನ್ನು ಭೇಟಿ ಮಾಡಿದ ಪತ್ರಕರ್ತರೊಂದಿಗೆ ಮಾತನಾಡಿದ ಅವರು, [more]

ಬೆಂಗಳೂರು

ದ್ವಿಚಕ್ರ ವಾಹನ ಕಳವು ಮಾಡುತ್ತಿದ್ದ ಮೂವರ ಬಂಧನ

ಬೆಂಗಳೂರು, ಮಾ.7- ನಗರದ ವಿವಿಧ ಕಡೆಗಳಲ್ಲಿ ರಾತ್ರಿ ಮತ್ತು ಹಗಲು ವೇಳೆ ದುಬಾರಿ ಬೆಲೆ ಬಾಳುವ ದ್ವಿಚಕ್ರ ವಾಹನಗಳನ್ನು ಕಳ್ಳತನ ಮಾಡುತ್ತಿದ್ದ ಮೂವರು ಅಂತಾರಾಜ್ಯ ಕಳ್ಳರನ್ನು ವಿವಿ [more]

ಬೆಂಗಳೂರು

ಇಬ್ಬರು ಸರಗಳ್ಳರನ್ನು ಬಂಧಿಸಿದ ಪೊಲೀಸರು

ಬೆಂಗಳೂರು, ಮಾ.7- ನಗರದ ವಿವಿಧ ಕಡೆ ಬೈಕ್‍ಗಳಲ್ಲಿ ಸುತ್ತಾಡುತ್ತ ಒಂಟಿಯಾಗಿ ಓಡಾಡುವ ಮಹಿಳೆಯರಿಗೆ ಚಾಕು ತೋರಿಸಿ ಬೆದರಿಸಿ ಅವರ ಸರಗಳನ್ನು ಎಗರಿಸುತ್ತಿದ್ದ ತಮಿಳುನಾಡು ರಾಜ್ಯದ ಇಬ್ಬರು ಸರಗಳ್ಳರನ್ನು [more]

ಬೆಂಗಳೂರು

ಪತಿ ಹತ್ಯೆ ಸಂಬಂಧ ಪತ್ನಿ ಮತ್ತು ಸ್ನೇಹಿತನ ಬಂಧನ

ಬೆಂಗಳೂರು, ಮಾ.7- ನಿಗೂಢವಾಗಿದ್ದ ಕೊಲೆ ರಹಸ್ಯವನ್ನು ಭೇದಿಸಿರುವ ದೊಡ್ಡಬಳ್ಳಾಪುರ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಕಳೆದ ಫೆ.26ರಂದು ಉಜ್ಜನಿ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಕೊಲೆಯಾಗಿದ್ದ ಉಮೇಶ್ ಎಂಬುವವರ ಹತ್ಯೆ [more]

ಬೆಂಗಳೂರು

ದ್ವಿಚಕ್ರ ವಾಹನಕ್ಕೆ ಕ್ಯಾಂಟರ್ ಡಿಕ್ಕಿ-ಘಟನೆಯಲ್ಲಿ ಬಾಲಕಿಯ ಸಾವು

ಬೆಂಗಳೂರು, ಮಾ.7- ಶಾಲೆಯಿಂದ ಇಬ್ಬರು ಮಕ್ಕಳನ್ನು ಸ್ಕೂಟರ್‍ನಲ್ಲಿ ತಾಯಿ ಕರೆದುಯೊತ್ತಿದ್ದಾಗ ಹಿಂದಿನಿಂದ ಬಂದ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ ಮಗಳು ಕೆಳಗೆ ಬಿದ್ದು ಸಾವನ್ನಪ್ಪಿರುವ ಘಟನೆ ಮಲ್ಲೇಶ್ವರ [more]

ಬೆಂಗಳೂರು

ದುಷ್ಕರ್ಮಿಗಳಿಂದ ರೌಡಿಯ ಭೀಕರ ಕೊಲೆ

ಬೆಂಗಳೂರು, ಮಾ.7- ಕುಖ್ಯಾತ ರೌಡಿ ಲಕ್ಷ್ಮಣ್ (40)ನನ್ನು ನಡುರಸ್ತೆಯಲ್ಲೇ ದುಷ್ಕರ್ಮಿಗಳು ಭೀಕರವಾಗಿ ಕೊಲೆ ಮಾಡಿ ಪರಾರಿಯಾಗಿರುವ ಘಟನೆ ಇಂದು ಮಧ್ಯಾಹ್ನ ಮಹಾಲಕ್ಷ್ಮಿಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. [more]

ತುಮಕೂರು

ಪೊಲೀಸರಿಂದ ಅಕ್ರಮವಾಗಿ ಜಮೀನಿನಲ್ಲಿ ಶೇಖರಣೆ ಮಾಡಿದ್ದ ಮರಳು ವಶ

ಕೊರಟಗೆರೆ, ಮಾ.7-ಅಕ್ರಮವಾಗಿ ಜಮೀನಿನಲ್ಲಿ ದಾಸ್ತಾನು ಮಾಡಲಾಗಿದ್ದ ಅಡ್ಡೆ ಮೇಲೆ ಪಿಎಸ್‍ಐ ಮಂಜುನಾಥ ನೇತೃತ್ವದ ಪೊಲೀಸರ ತಂಡ ದಾಳಿ ಮಾಡಿ 3 ಟ್ರಾಕ್ಟರ್, ಒಂದು ಜೆಸಿಬಿ ವಶಪಡಿಸಿಕೊಂಡಿದೆ. ಖಾಸಗಿ [more]

ಚಿಕ್ಕಮಗಳೂರು

ಕಳೆದ 8 ತಿಂಗಳಲ್ಲಿ ನಾನೇನು ಮಾಡಿದ್ದೇನೆ, ನಾಲ್ಕೂವರೆ ವರ್ಷಗಳಲ್ಲಿ ಪ್ರಧಾನಿ ಮೋದಿ ಏನು ಮಾಡಿದ್ದಾರೆ, ಚರ್ಚೆಗೆ ಬರಲಿ : ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ

ಚಿಕ್ಕಮಗಳೂರು, ಮಾ.7-ರಾಜ್ಯದ ಮುಖ್ಯಮಂತ್ರಿಯಾಗಿ ಕಳೆದ 8 ತಿಂಗಳಲ್ಲಿ ನಾನೇನು ಮಾಡಿದ್ದೇನೆ. ನಾಲ್ಕೂವರೆ ವರ್ಷಗಳಲ್ಲಿ ಪ್ರಧಾನಿ ಮೋದಿ ಅವರು ಏನು ಮಾಡಿದ್ದಾರೆ ಎಂಬುದನ್ನು ತಿಳಿಯಲು ನನ್ನ ಜೊತೆ ಚರ್ಚೆಗೆ [more]

ಮಧ್ಯ ಕರ್ನಾಟಕ

ನಾನು ಸಹ ಪ್ರಬಲ ಆಕಾಂಕ್ಷಿ-ಮಾಜಿ ಶಾಸಕ ಮಾನಪ್ಪ ವಜ್ಜಲ್

ಚಿತ್ರದುರ್ಗ, ಮಾ.7- ಚಿತ್ರದುರ್ಗ ಲೋಕಸಭಾ ಮೀಸಲು ಕ್ಷೇತ್ರಕ್ಕೆ ನಾನು ಸಹ ಪ್ರಬಲ ಆಕಾಂಕ್ಷಿಯಾಗಿದ್ದೇನೆ ಎಂದು ಲಿಂಗಸಗೂರು ಮಾಜಿ ಶಾಸಕ ಮಾನಪ್ಪ ವಜ್ಜಲ್ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, [more]