ಚಿಕ್ಕಮಗಳೂರು

ಶಾರದಾಂಬೆಗೆ ವಿಶೇಷ ಪೂಜೆ ಸಲ್ಲಿಸಿದ ಸಿ.ಎಂ.ಕುಮಾರಸ್ವಾಮಿ

ಶೃಂಗೇರಿ, ಮಾ.7-ನಮ್ಮ ಕುಟುಂಬದವರು ನಿರಂತರವಾಗಿ ಶಾರದಾಂಬೆ ಸನ್ನಿಧಿಗೆ ಬರುವ ಪದ್ಧತಿ ಇದೆ. ಈ ಹಿನ್ನೆಲೆಯಲ್ಲಿ ಇಂದು ಸಹ ದೇವಿಗೆ ವಿಶೇಷ ಪೂಜೆ ಸಲ್ಲಿಸಲಾಗಿದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ [more]

ಹಾಸನ

ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ-ಸ್ಥಳದಲ್ಲೇ ಸಾವನ್ನಪ್ಪಿದ ಬೈಕ್ ಸವಾರ

ಬೇಲೂರು, ಮಾ.7- ಚಾಲಕನ ನಿಯಂತ್ರಣ ತಪ್ಪಿ ಬೈಕ್ ವಿದ್ಯುತ್ ಕಂಬಕ್ಕೆ ಗುದ್ದಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೆ ಮೃತಪಟ್ಟು, ಮತ್ತೊಬ್ಬರ ಸ್ಥಿತಿ ಚಿಂತಾಜನಕವಾಗಿರುವ ಘಟನೆ ಅರೇಹಳ್ಳಿ ಪೊಲೀಸ್ [more]

ತುಮಕೂರು

ಸಿ.ಎಂ. ರಾಜ್ಯದ ಆರೂವರೆ ಕೋಟಿ ಜನರ ರಿಮೋಟ್ ಕಂಟ್ರೋಲ್‍ನಲ್ಲಿದ್ದಾರೆ : ಸಿ.ಎಂ. ಕಾರ್ಯದರ್ಶಿ ಕೋನಾರೆಡ್ಡಿ

ತುಮಕೂರು, ಮಾ.7- ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ರಾಜ್ಯದ ಆರೂವರೆ ಕೋಟಿ ಜನರ ರಿಮೋಟ್ ಕಂಟ್ರೋಲ್‍ನಲ್ಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದಂತೆ ಯಾರ ರಿಮೋಟ್ ಕಂಟ್ರೊಲ್‍ನಲ್ಲೂ ಇಲ್ಲ [more]

ತುಮಕೂರು

ದುಷ್ಕರ್ಮಿಗಳಿಂದ ರೌಡಿಯ ಬರ್ಬರ ಕೊಲೆ

ತುಮಕೂರು, ಮಾ.7- ಬೈಕ್‍ನಲ್ಲಿ ಹೋಗುತ್ತಿದ್ದ ರೌಡಿ ಶೀಟರ್‍ನನ್ನು ಹಿಂಬಾಲಿಸಿಕೊಂಡು ಬಂದು ಅಡ್ಡಗಟ್ಟಿದ ಗುಂಪೋoದು ಮನಬಂದಂತೆ ಚಾಕುವಿನಿಂದ ಇರಿದು ನಡುರಸ್ತೆಯಲ್ಲೇ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ತಿಲಕ್‍ಪಾರ್ಕ್ ಪೊಲೀಸ್ [more]

ಹಳೆ ಮೈಸೂರು

ಗ್ರಾಮಕ್ಕೆ ನುಗ್ಗಿ ತೆಂಗಿನ ಮರವೇರಿದ ಚಿರತೆ

ಮಂಡ್ಯ, ಮಾ.7- ಆಹಾರ ಅರಸಿ ಗ್ರಾಮಕ್ಕೆ ನುಗ್ಗಿದ್ದ ಚಿರತೆಯೊಂದು 35 ಅಡಿ ಎತ್ತರದ ತೆಂಗಿನ ಮರವೇರಿ ಕುಳಿತ ಘಟನೆ ಕೆಆರ್ ಪೇಟೆ ತಾಲೂಕಿನ ಸೋಮನಾಥಪುರದಲ್ಲಿ ನಡೆದಿದೆ. ಯೋಗೇಶ್ [more]

ಹಾಸನ

ದೇವೇಗೌಡರ ಸಾಧನೆ ಬಗ್ಗೆ ಬಹಿರಂಗ ಚರ್ಚೆಗೆ ಬರಲಿ-ಸಚಿವ ಎಚ್.ಡಿ.ರೇವಣ್ಣ

ಹಾಸನ, ಮಾ.7- ದೇವೇಗೌಡರ ಸಾಧನೆ ಬಗ್ಗೆ ಬಹಿರಂಗ ಚರ್ಚೆಗೆ ಬರಲಿ ಎಂದು ಬಿಜೆಪಿ ನಾಯಕರಿಗೆ ಸಚಿವ ಎಚ್.ಡಿ.ರೇವಣ್ಣ ಪಂಥಾಹ್ವಾನ ನೀಡಿದ್ದಾರೆ. ಹಾಸನದ ಹೊಳೆನರಸೀಪುರ ತಾಲೂಕಿನ ಕಳ್ಳಿಕೊಪ್ಪಲಿನಲ್ಲಿ ಸುದ್ದಿಗಾರರೊಂದಿಗೆ [more]

ಕ್ರೈಮ್

11 ಅಡಿ ಉದ್ದದ ಹೆಬ್ಬಾವನ್ನು ಹಿಡಿದ ಸ್ನೇಕ್ ರಾಜ

ಕೆಜಿಎಫ್, ಮಾ.7- ತೊಪ್ಪನಹಳ್ಳಿ ಕಾಡಿನ ಅಂಚಿನಲ್ಲಿರುವ ತೋಟದ ಮನೆಯಲ್ಲಿ ಭೀತಿಯನ್ನು ಉಂಟು ಮಾಡುತ್ತಿದ್ದ ಸುಮಾರು 11 ಅಡಿ ಉದ್ದದ ಹೆಬ್ಬಾವನ್ನು ಸ್ನೇಕ್ ರಾಜ ಸೆರೆ ಹಿಡಿದು ಅರಣ್ಯಕ್ಕೆ [more]

ಬೆಳಗಾವಿ

ಗಂಡು ಮಗು ಬೇಕೆಂದು ಮತ್ತೊಂದು ಮದುವೆಯ ಆದ ಭೂಪ

ಬೆಳಗಾವಿ, ಮಾ.7- ಬೇಟಿ ಪಡಾವೋ, ಬೇಟಿ ಬಚಾವೋ ಎಂಬ ಕಾಲದಲ್ಲೂ ಇಲ್ಲೊಬ್ಬ ಭೂಪ ಗಂಡು ಮಗು ಬೇಕು ಎಂದು ತನ್ನ ಎರಡು ಹೆಣ್ಣು ಮಕ್ಕಳನ್ನು ಮನೆಯಿಂದ ಹೊರ [more]

ಹಳೆ ಮೈಸೂರು

ಕಾಣೆಯಾಗಿದ್ದ ವಕೀಲೆ ಶವವಾಗಿ ಪತ್ತೆ

ಮಳವಳ್ಳಿ, ಮಾ.7- ಕಳೆದ 10 ದಿನಗಳ ಹಿಂದೆ ಮನೆಯಿಂದ ಕಾಣೆಯಾಗಿದ್ದ ವಕೀಲೆಯೊಬ್ಬರು ಕೊಲೆಗೀಡಾಗಿದ್ದು ಈಕೆಯ ಶವ ಕಬ್ಬಿನ ಗದ್ದೆಯೊಂದರಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ತಾಲ್ಲೂಕಿನ ಮಾದಹಳ್ಳಿಯ ಮಾದಲಾಂಬಿಕಾ [more]

ಹಳೆ ಮೈಸೂರು

ಸಿಲಿಂಡರ್ ಸ್ಪೋಟದಿಂದ ಮನೆ ಛಾವಣಿ ಬೆಂಕಿಗಾಹುತಿ

ಶ್ರೀರಂಗಪಟ್ಟಣ, ಮಾ.7- ಮನೆಯೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡು ಮನೆ ಛಾವಣಿ ಬೆಂಕಿಗೆ ಆಹುತಿಯಾಗಿ ಬೆಲೆಬಾಳುವ ವಸ್ತುಗಳು ಸುಟ್ಟುಹೋಗಿರುವ ಘಟನೆ ಪಟ್ಟಣದ ರಂಗನಾಥ ನಗರದಲ್ಲಿ ನಡೆದಿದೆ.. ದಿ.ಹೊಂಬಯ್ಯ ಅವರ ಪತ್ನಿ [more]

ಹಳೆ ಮೈಸೂರು

ತಾಲೂಕಿನ ಆನೇಕ ಗ್ರಾಮಗಳಲ್ಲಿ ಆನೆಗಳ ದಾಳಿ-ಬೆಳೆಗಳ ನಾಶದಿಂದ ಆತಂಕಕ್ಕೆ ಒಳಗಾಗಿರುವ ರೈತರು

ಮಳವಳ್ಳಿ, ಮಾ.7- ಕಳೆದ ಮೂರ್ನಾಲ್ಕು ದಿನಗಳಿಂದ ತಾಲೂಕಿನ ವಿವಿಧ ಗ್ರಾಮಗಳಿಗೆ ದಾಂಗುಡಿ ಇಡುತ್ತಿರುವ ಆನೆಗಳ ಹಿಂಡು ಭತ್ತ, ಬಾಳೆ ಮತ್ತಿತರರ ಬೆಳೆಗಳನ್ನು ನಾಶ ಪಡಿಸಿದ್ದು ರೈತರು ತೀವ್ರ [more]

ತುಮಕೂರು

ಆಟೋಗೆ ಕಾರು ಡಿಕ್ಕಿ-ಘಟನೆಯಲ್ಲಿ ಆಟೋದಲ್ಲಿದ್ದ ಮೂವರ ಸಾವು

ಕುಣಿಗಲ್, ಮಾ.7- ಚಲಿಸುತ್ತಿದ್ದ ಆಟೋಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಆಟೋದಲ್ಲಿದ್ದ ಒಂದೇ ಕುಟುಂಬದ ಮೂವರು ಸ್ಥಳದಲ್ಲಿ ಸಾವನ್ನಪ್ಪಿರುವ ಘಟನೆ ಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ [more]

ಹಳೆ ಮೈಸೂರು

ಭಾರತೀಯ ಸೇನೆ ರಕ್ಷಣಾ ನಿಧಿಗೆ ಮೈಸೂರಿನ ವೈದ್ಯರಿಂದ ದೇಣಿಗೆ

ಮೈಸೂರು,ಮಾ.7- ಭಾರತೀಯ ಸೇನೆ ರಕ್ಷಣಾ ನಿಧಿಗೆ ಮೈಸೂರಿನ ವೈದ್ಯರಿಂದ ಒಂದು ಕೋಟಿ ರೂ. ದೇಣಿಗೆಯನ್ನು ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಹಸ್ತಾಂತರಿಸಲಾಯಿತು. ಆದಿತ್ಯ ಅಧಿಕಾರಿ [more]

ಹಳೆ ಮೈಸೂರು

ಸ್ನೇಹಿತನನ್ನೇ ಕೊಲೆ ಮಾಡಿದ್ದ ಮೂವರು ಆರೋಪಿಗಳ ಬಂಧನ

ಕನಕಪುರ, ಮಾ.7- ಹೆಂಡತಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದಾನೆ ಎಂಬ ಸಂಶಯದಿಂದ ಸ್ನೇಹಿತನನ್ನೇ ಕೊಲೆ ಮಾಡಿ ತಲೆ ಮರೆಸಿಕೊಂಡಿದ್ದ ಮೂವರು ಆರೋಪಿಗಳನ್ನು ಹಾರೋಹಳ್ಳಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬೆಂಗಳೂರಿನ [more]

ಹಳೆ ಮೈಸೂರು

ಶಾಲಾ ಕಟ್ಟಡ ಉದ್ಘಾಟನ ಸಮಾರಂಭ-ಪ್ರಿಪರೇಟರಿ ಪರೀಕ್ಷೆಯನ್ನೇ ಮುಂದೂಡಿದ ಆಡಳಿತ ಮಂಡಳಿ

ಮೈಸೂರು, ಮಾ.3- ನೂತನ ಶಾಲಾ ಕಟ್ಟಡ ಉದ್ಘಾಟನಾ ಸಮಾರಂಭದ ಸಲುವಾಗಿ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳ ಪ್ರಿಪರೇಟರಿ ಪರೀಕ್ಷೆಯನ್ನೇ ಮುಂದೂಡಿ ಆಡಳಿತ ಮಂಡಳಿ ಮಾಡಿದ ಎಡವಟ್ಟಿಗೆ ಸಾವಿರಾರು ವಿದ್ಯಾರ್ಥಿಗಳು ತೊಂದರೆಗೆ [more]

ಹಳೆ ಮೈಸೂರು

ಮಂಡ್ಯ ಲೋಕಸಭಾ ಕ್ಷೇತ್ರದಿಂದ ನಿಖಿಲ್ ಕುಮಾರಸ್ವಾಮಿ ಮೈತ್ರಿ ಪಕ್ಷದ ಅಭ್ಯರ್ಥಿ-ಸಚಿವ ಸಾ.ರಾ.ಮಹೇಶ್

ಮೈಸೂರು, ಮಾ.3- ಮಂಡ್ಯ ಲೋಕಸಭಾ ಚುನಾವಣೆಗೆ ನಿಖಿಲ್ ಕುಮಾರಸ್ವಾಮಿ ಮೈತ್ರಿ ಪಕ್ಷದ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ ಎಂದು ಸಚಿವ ಸಾ.ರಾ.ಮಹೇಶ್ ತಿಳಿಸಿದರು. ಕೆಆರ್ ನಗರ ತಾಲೂಕಿನ ಹಾರಂಬಳ್ಳಿ ಗ್ರಾಮದ [more]

ಹಳೆ ಮೈಸೂರು

ಬೈಕ್‍ಗೆ ಕೆಎಸ್‍ಆರ್‍ಟಿಸಿ ಬಸ್ ಡಿಕ್ಕಿ-ಘಟನೆಯಲ್ಲಿ ಬೈಕ್ ಸವಾರನ ಸಾವು

ಕೊಳ್ಳೇಗಾಲ, ಮಾ.3- ಬೈಕ್‍ಗೆ ಕೆಎಸ್‍ಆರ್‍ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೆ ಸಾವನ್ನಪ್ಪಿ ಹಿಂಬದಿ ಸವಾರ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಮಲೆಮಹದೇಶ್ವರ ಬೆಟ್ಟ ಪೋಲೀಸ್ ಠಾಣಾ [more]

ಧಾರವಾಡ

ಏರ್‍ಸ್ಟ್ರೈಕ್ ವಿಚಾರವನ್ನು ರಾಜಕೀಯವಾಗಿ ಯಾರು ಬಳಸಿಕೊಳ್ಳಬಾರದು-ಗೃಹ ಸಚಿವ ಎಂ.ಬಿ.ಪಾಟೀಲ್

ಹುಬ್ಬಳ್ಳಿ, ಮಾ.3- ಏರ್‍ಸ್ಟ್ರೈಕ್ ದಾಳಿ ಬಗ್ಗೆ ದಾಖಲೆ ಬಿಡುಗಡೆ ಮಾಡಿ ಎಂದು ನಾವು ಕೇಳುವುದಿಲ್ಲ ಎಂದು ಗೃಹ ಸಚಿವ ಎಂ.ಬಿ.ಪಾಟೀಲ್ ಸ್ಪಷ್ಟಪಡಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, [more]

ಧಾರವಾಡ

ವೈಯುಕ್ತಿಕ ವಿಚಾರದ ಗಲಾಟೆಗೂ ಪಕ್ಷಕ್ಕೂ ಸಂಬಂಧವಿಲ್ಲ-ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡುರಾವ್

ಹುಬ್ಬಳ್ಳಿ, ಮಾ.3- ಕಂಪ್ಲಿ ಶಾಸಕ ಗಣೇಶ ಹಾಗೂ ಆನಂದ್‍ಸಿಂಗ್ ನಡುವೆ ವೈಯಕ್ತಿಕ ವಿಚಾರಗಳಿಗೆ ಗಲಾಟೆಯಾಗಿದೆ. ಈಗಾಗಲೇ ಎಫ್‍ಐಆರ್ ಆಗಿ ತನಿಖೆ ಕೂಡ ನಡೆಯುತ್ತಿದೆ. ನಾವು ಯಾರನ್ನೂ ರಕ್ಷಿಸುತ್ತಿಲ್ಲ [more]

ಹಳೆ ಮೈಸೂರು

ಮನೆ ಗೋಡೆ ಕುಸಿದು ಬಾಲಕನ ಸಾವು

ಟಿ.ನರಸೀಪುರ, ಮಾ.3- ಮನೆ ಗೋಡೆ ಕುಸಿದು ಬಿದ್ದ ಪರಿಣಾಮ ಬಾಲಕನೊಬ್ಬ ಮೃತಪಟ್ಟಿರುವ ಘಟನೆ ಇಂಡವಾಳು ಗ್ರಾಮದಲ್ಲಿ ಸಂಭವಿಸಿದೆ. ಇಂಡವಾಳು ಗ್ರಾಮದ ನಿವಾಸಿ ಲೋಕೇಶ್ ಎಂಬುವರ ದ್ವಿತೀಯ ಪುತ್ರ [more]

ರಾಜಕೀಯ

ಚೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯ-ವಿದ್ಯುತ್ ಸೌಲಭ್ಯದಿಂದ ವಂಚಿತವಾಗಿರುವ ಬಿಎಸ್‍ಎಫ್ ಯೋಧನ ಕುಟುಂಬ

ಹನೂರು, ಮಾ.3- ಗಡಿ ಭದ್ರತಾ ಯೋಧನ ಕುಟುಂಬವೊಂದು ಚೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯಕ್ಕೊಳಗಾಗಿ ಕಳೆದ 15ದಿನಗಳಿಂದ ವಿದ್ಯುತ್ ಸೌಲಭ್ಯವಿಲ್ಲದೆ ಕಾಲ ದೂಡುತ್ತಿರುವ ಪರಿಸ್ಥಿತಿ ಎದುರಾಗಿದೆ. ತಾಲ್ಲೂಕಿನ ಲೊಕ್ಕನಹಳ್ಳಿ ಹೋಬಳಿ [more]

ತುಮಕೂರು

ಗೊಲ್ಲ ಸಮುದಾಯವನ್ನು ಪರಿಶಿಷ್ಟ ವರ್ಗಕ್ಕೆ ಸೇರಿಸಲು ಒತ್ತಡ-ಮಾಜಿ ಸಿ.ಎಂ.ಯಡಿಯೂರಪ್ಪ

ತುಮಕೂರು, ಮಾ.3- ರಾಜ್ಯದಲ್ಲಿ ಸಾಮಾಜಿಕವಾಗಿ ಹಾಗೂ ಶೈಕ್ಷಣಿಕವಾಗಿ ಹಿಂದುಳಿದಿರುವ ಗೊಲ್ಲ ಸಮುದಾಯವನ್ನು ಪರಿಶಿಷ್ಟ ವರ್ಗಕ್ಕೆ ಸೇರಿಸಲು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿ ಶಿಫಾರಸ್ಸು ಮಾಡಿದ್ದು, ಈ ಸಂಬಂಧ [more]

ತುಮಕೂರು

ತುಮಕೂರಿನಲ್ಲಿ ಮಾ.8ರಂದು ವಿಜಯ ಸಂಕಲ್ಪ ಯಾತ್ರೆ-ಶಾಸಕ ಜ್ಯೋತಿ ಗಣೇಶ್

ತುಮಕೂರು, ಮಾ.3-ಪ್ರಧಾನಿ ನರೇಂದ್ರ ಮೋದಿ ಅವರ ಯೋಜನೆಗಳನ್ನು ಜನರಿಗೆ ತಲುಪಿಸುವ ಹಿನ್ನೆಲೆಯಲ್ಲಿ 8ರಂದು ನಗರದಲ್ಲಿ ವಿಜಯ ಸಂಕಲ್ಪ ಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಶಾಸಕ ಜ್ಯೋತಿ ಗಣೇಶ್ ತಿಳಿಸಿದ್ದಾರೆ. [more]

ರಾಜಕೀಯ

ವಿಶ್ವವಿಖ್ಯಾತ ತಿರುಪತಿ-ತಿರುಮಲ ದೇವಸ್ಥಾನಕ್ಕೆ ಭೇಟಿ ನೀಡಿದ ಶ್ರೀಲಂಕಾ ಪ್ರಧಾನಿ

ತಿರುಪತಿ, ಮಾ.3- ಶ್ರೀಲಂಕಾ ಪ್ರಧಾನಿ ರಾನೀಲ್ ವಿಕ್ರಮ್‍ಸಿಂಘೆ ಇಂದು ವಿಶ್ವವಿಖ್ಯಾತ ತಿರುಮಲ-ತಿರುಪತಿ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀ ವೆಂಕಟೇಶ್ವರನಿಗೆ ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸಿದರು. ತಮ್ಮ ಪತ್ನಿ [more]

ಹಳೆ ಮೈಸೂರು

ಮೈಸೂರು-ಬೆಂಗಳೂರು ನಡುವೆ 10 ಪಥಗಳ ರಸ್ತೆ-ಸ್ಥಳ ಪರಿಶೀಲನೆ ನಡೆಸಿದ ಸಂಸದ ಪ್ರತಾಪ್‍ಸಿಂಹ

ಮೈಸೂರು, ಮಾ.3- ಮೈಸೂರು-ಬೆಂಗಳೂರು ನಡುವೆ ನಿರ್ಮಿಸಲು ಉದ್ದೇಶಿಸಿರುವ 10ಪಥಗಳ ರಸ್ತೆಗೆ ಸ್ಥಳ ಪರಿಶೀಲನೆಯನ್ನು ಸಂಸದ ಪ್ರತಾಪ್‍ಸಿಂಹ ನಡೆಸಿದರು. ಶ್ರೀರಂಗಪಟ್ಟಣ ಸಮೀಪ ಗಣಂಗೂರು ಬಳಿ ಸ್ಥಳ ವೀಕ್ಷಣೆ ನಡೆಸಿದ [more]