ಶಿವಮೊಗ್ಗಾ

ನಿಖಿಲ್ ಕುಮಾರಸ್ವಾಮಿ ಸ್ಪರ್ಧಿಸುವುದಾದರೆ ಮಂಡ್ಯ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ-ಮುಖ್ಯಮಂತ್ರಿ ಕುಮಾರಸ್ವಾಮಿ

ಶಿವಮೊಗ್ಗ,ಮಾ.3-ತಮ್ಮ ಪುತ್ರ ಹಾಗೂ ನಟ ನಿಖಿಲ್ ಕುಮಾರಸ್ವಾಮಿ ಚುನಾವಣೆಗೆ ಸ್ಪರ್ಧಿಸುವುದಾದರೆ ಮಂಡ್ಯ ಲೋಕಸಭಾ ಕ್ಷೇತ್ರದಿಂದಲೇ ಸ್ಪರ್ಧಿಸುತ್ತಾರೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಡ್ಯ [more]

ಶಿವಮೊಗ್ಗಾ

ಕೇಂದ್ರದಲ್ಲಿ ದೇವೇಗೌಡರ ಮಾತಿಗೆ ಮನ್ನಣೆ ದೊರೆಯುವಂತಹ ಸರ್ಕಾರ-ಸಿ.ಎಂ.ಕುಮಾರಸ್ವಾಮಿ

ತೀರ್ಥಹಳ್ಳಿ,ಮಾ.3- ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಮಾತಿಗೆ ಬೆಲೆ ದೊರೆಯುವಂತಹ ಸರ್ಕಾರ ಕೇಂದ್ರದಲ್ಲಿ ಅಧಿಕಾರಕ್ಕೆ ಬರುವ ನಿರೀಕ್ಷೆ ಇದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು. ತಾಲ್ಲೂಕು ಒಕ್ಕಲಿಗರ ಸಂಘದ [more]

ಚಿಕ್ಕಮಗಳೂರು

ಲೋಕಸಭೆ ಚುನಾವಣೆಗೆ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ-ಮಾಜಿ ಪ್ರಧಾನಿ ದೇವೇಗೌಡರಿಂದ ಹಸಿರು ನಿಶಾನೆ

ಮಂಗಳೂರು,ಮಾ.3- ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಪುತ್ರ ಹಾಗೂ ನಟ ನಿಖಿಲ್ ಕುಮಾರಸ್ವಾಮಿ ಅವರಿಗೆ ಲೋಕಸಭೆ ಚುನಾವಣೆಗೆ ಸ್ಫರ್ಧಿಸಲು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು [more]

ಹಾಸನ

ನಕಲಿ ಎಟಿಎಂ ಕಾರ್ಡ್ ಬಳಸಿ ವೈದ್ಯರೊಬ್ಬರ ಎರಡು ಲಕ್ಷ ಡ್ರಾ ಮಾಡಿದ ಕಳ್ಳರು

ಹಾಸನ, ಮಾ.3-ಅಮಾಯಕರು ಮೋಸ ಹೋಗುವುದು ಸಾಮಾನ್ಯ. ಆದರೆ, ಖತರ್ನಾಕ್ ಗ್ಯಾಂಗ್‍ವೊಂದು ವೈದ್ಯರ ಖಾತೆಗೆ ಕನ್ನ ಹಾಕಿ ನಕಲಿ ಎಟಿಎಂ ಕಾರ್ಡ್ ಬಳಸಿ ಎರಡು ಲಕ್ಷ ಗುಳುಂ ಮಾಡಿರುವ [more]

ಬೆಂಗಳೂರು ಗ್ರಾಮಾಂತರ

ರೈತರೊಬರಿಗೆ ಕಾರು ಡಿಕ್ಕಿ-ಘಟನೆಯಲ್ಲಿ ರೈತನ ಸಾವು

ನೆಲಮಂಗಲ, ಮಾ.3- ಅತಿವೇಗವಾಗಿ ಬಂದ ಕಾರೊಂದು ಅಶ್ವಥಕಟ್ಟೆ ಮೇಲೆ ಹರಿದ ಪರಿಣಾಮ ರೈತರೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮರಳುಕುಂಟೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಗಿರಯ್ಯನಪಾಳ್ಯದಲ್ಲಿ ನಡೆದಿದೆ. ಕೃಷ್ಣಪ್ಪ [more]

ಹಳೆ ಮೈಸೂರು

ತಾಯಿಯನ್ನೇ ಕೊಲೆ ಮಾಡಿದ್ದ ಆರೋಪಿಗೆ ಜೀವಾವಧಿ ಶಿಕ್ಷೆ

ಮೈಸೂರು, ಮಾ.2-ಮದ್ಯಸೇವನೆಗೆ ಹಣ ಕೊಡದ ತಾಯಿ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ್ದ ಆರೋಪಿಗೆ ಮೈಸೂರು ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ನಗರದ ಸುಣ್ಣದಕೇರಿ ನಿವಾಸಿ ಸುಂದರಂ [more]

ಬೆಂಗಳೂರು

ಮಾದಕ ವಸ್ತು ಮಾರಾಟ ಮಾಡುತ್ತಿದ ವ್ಯಕ್ತಿಯನ್ನು ಬಂಧಿಸಿದ ಪೊಲೀಸರು

ಬೆಂಗಳೂರು, ಮಾ.2- ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ನೈಜೀರಿಯಾ ಪ್ರಜೆಯೊಬ್ಬನನ್ನು ಸಿಸಿಬಿ ಪೋಲೀಸರು ಬಂಧಿಸಿ 3 ಲಕ್ಷ ರೂ. ಮೌಲ್ಯದ ಮಾದಕ ವಸ್ತುವನ್ನು ವಶಪಡಿಸಿಕೊಂಡಿದ್ದಾರೆ. ಜೋಸೆಫ್ ಬೆಂಜಮಿನ್ [more]

ಬೆಂಗಳೂರು

ಸಿಸಿಬಿ ಪೊಲೀಸರಿಂದ ಕ್ಲಬ್ ಮೇಲೆ ದಾಳಿ-24 ಮಂದಿಯ ಬಂಧನ

ಬೆಂಗಳೂರು, ಮಾ.2- ಕ್ಲಬ್‍ವೊಂದರ ಮೇಲೆ ದಾಳಿ ಮಾಡಿದ ಸಿಸಿಬಿ ಪೋಲೀಸರು 24 ಮಂದಿಯನ್ನು ಬಂಧಿಸಿ ಪಣಕ್ಕಿಟ್ಟಿದ್ದ 1 ಲಕ್ಷ ರೂ. ನಗದು ಹಾಗೂ ಇನ್ನಿತರ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. [more]

ಹಳೆ ಮೈಸೂರು

ಮೂಗೂರು ಗ್ರಾಮದ ಅಭಿವೃದ್ಧಿಗೆ ಇನ್ನೂ ಐದು ಕೋಟಿ-ಸಿ.ಎಂ.ಕುಮಾರಸ್ವಾಮಿ

ಟಿ.ನರಸೀಪುರ, ಮಾ.2-ಮೂಗೂರು ಗ್ರಾಮದ ತ್ರಿಪುರ ಸುಂದರಿ ಅಮ್ಮನವರ ಹಾಗೂ ಶಿವ ದೇವಾಲಯ ಸೇರಿದಂತೆ ಗ್ರಾಮ ಸಮಗ್ರ ಅಭಿವೃದ್ಧಿಗೆ ಮಾಡಲು ಇನ್ನೂ 5 ಕೋಟಿ ನೀಡಲು ಸಿದ್ಧನಿದ್ದೇನೆ ಎಂದು [more]

ಚಿಕ್ಕಮಗಳೂರು

ಕಾಫಿ ನಾಡಿನಲ್ಲಿ ಎರಡನೇ ಮಹಿಳಾ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ

ಚಿಕ್ಕಮಗಳೂರು, ಮಾ.2-ಕಾಫಿ ನಾಡಿನಲ್ಲಿ ಎರಡನೇ ಮಹಿಳಾ ಸಾಹಿತ್ಯ ಸಮ್ಮೇಳನಕ್ಕೆ ಇಂದಿನಿಂದ ಚಾಲನೆ ದೊರೆತಿದ್ದು, ಎರಡು ದಿನಗಳ ಕಾಲ ಅಕ್ಷರ ಜಾತ್ರೆ ನಡೆಯಲಿದೆ. ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿ [more]

ಹಳೆ ಮೈಸೂರು

ಸುತ್ತೂರು ಮಠಕ್ಕೆ ಭೇಟಿ ನೀಡಿದ ಸುಮಲತಾ ಅಂಬರೀಶ್

ಮೈಸೂರು, ಮಾ.2- ಲೋಕಸಭೆ ಚುನಾವಣೆಗೆ ಮಂಡ್ಯದಿಂದ ಸ್ಪರ್ಧಿಸುವ ಕುರಿತಂತೆ ಜೆಡಿಎಸ್‍ನಿಂದ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಎಂದು ಸುಮಲತಾ ಅಂಬರೀಶ್ ತಿಳಿಸಿದರು. ಸುತ್ತೂರು ಮಠಕ್ಕೆ ಭೇಟಿ ನೀಡಿದ್ದ ಅವರು [more]

ಬೆಂಗಳೂರು ಗ್ರಾಮಾಂತರ

ಶ್ರೀರಂಗಪಟ್ಟಣದಲ್ಲಿ ಎಕ್ಸ್‍ಪ್ರೆಸ್ ರೈಲುಗಳು ನಿಲುಗಡೆಗೆ ಒತ್ತಾಯ-ಜನರಲ್ ಮ್ಯಾನೇಜರ್ ಎ.ಕೆ.ಸಿಂಗ್ ಸ್ಥಳೀಯರಿಂದ ಮನವಿ

ಶ್ರೀರಂಗಪಟ್ಟಣ, ಮಾ.2- ಶ್ರೀರಂಗಪಟ್ಟಣದ ರೈಲು ನಿಲ್ದಾಣದಲ್ಲಿ ಎಕ್ಸ್ ಪ್ರೆಸ್ ರೈಲುಗಳು ನಿಲುಗಡೆ ಮಾಡುವಂತೆ ಒತ್ತಾಯಿಸಿ ಸ್ಥಳೀಯರು ನೈರತ್ಯ ರೈಲ್ವೆ ಜನರಲ್ ಮ್ಯಾನೇಜರ್ ಎ.ಕೆ.ಸಿಂಗ್ ಅವರಿಗೆ ಮನವಿ ಮಾಡಿದರು. [more]

ತುಮಕೂರು

ದೇಶಕ್ಕೆ ನರೇಂದ್ರ ಮೋದಿಯಂತಹ ನಾಯಕತ್ವದ ಅಗತ್ಯವಿದೆ-ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ

ತುಮಕೂರು,ಮಾ.2- ಕಳೆದ ಚುನಾವಣೆಗಿಂತಲೂ ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಹೆಚ್ಚಿನ ಸ್ಥಾನ ಗಳಿಸಲಿದ್ದು, ಒಟ್ಟು 545 ಲೋಕಸಭಾ ಕ್ಷೇತ್ರಗಳಲ್ಲಿ ನಿಸ್ಸಂದೇಹವಾಗಿ 300 ಸ್ಥಾನಗಳನ್ನು ಪಕ್ಷ ಗೆಲ್ಲಲಿದೆ [more]

ಹಳೆ ಮೈಸೂರು

ಮಾ.5ರಂದು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಘಟಿಕೋತ್ಸವ

ಮೈಸೂರು, ಮಾ.2- ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ 16ನೇ ಘಟಿಕೋತ್ಸವ ಮಾ.5ರಂದು ನಡೆಯಲಿದೆ ಎಂದು ವಿವಿ ಕುಲಪತಿ ಪೆÇ್ರ.ಡಿ.ಶಿವಲಿಂಗಯ್ಯ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, 17512 ಮಂದಿ [more]

ತುಮಕೂರು

ಬಿಜೆಪಿ ಲೋಕಸಭಾ ಚುನಾವಣೆಯಲ್ಲಿ 25 ಸ್ಥಾನಗಳನ್ನು ಗೆಲ್ಲಲಿದೆ: ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ

ತುಮಕೂರು, ಮಾ.2- ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 25 ಸ್ಥಾನಗಳನ್ನು ಗೆಲ್ಲಲಿದೆ ಎಂಬ ವಿಶ್ವಾಸವನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಇಂದಿಲ್ಲಿ ವ್ಯಕ್ತಪಡಿಸಿದರು. ರಾಜ್ಯಾದ್ಯಂತ ಸಂಕಲ್ಪಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ. ಪ್ರಧಾನಿ [more]

ರಾಜ್ಯ

ಬಿಜೆಪಿ ಏರ್‍ಸ್ಟ್ರೈಕನ್ನು ರಾಜಕೀಯಕ್ಕಾಗಿ ಬಳಸಿಕೊಳ್ಳುತ್ತಿದೆ-ಸಚಿವ ಪ್ರಿಯಾಂಕ ಖರ್ಗೆ

ಬಿಳಿಗಿರಿರಂಗನಬೆಟ್ಟ, ಮಾ.2- ಉಗ್ರರ ಮೇಲಿನ ದಾಳಿಯಿಂದ ಬಿಜೆಪಿ ಲಾಭ ಪಡೆಯುತ್ತಿದೆ. ವೋಟ್‍ಗಾಗಿ ಯಾವ ಹಂತಕ್ಕಾದರೂ ಹೋಗುತ್ತಾರೆ ಎಂಬುದು ಯಡಿಯೂರಪ್ಪ ಅವರ ಹೇಳಿಕೆಯಿಂದ ಸಾಬೀತಾಗಿದೆ ಎಂದು ಸಚಿವ ಪ್ರಿಯಾಂಕ್ [more]

ದಾವಣಗೆರೆ

ದೇವಸ್ಥಾನದ ಬೀಗ ಮುರಿದು ವಿಗ್ರಹವನ್ನು ಕದ್ದ ಕಳ್ಳರು

ದಾವಣಗೆರೆ, ಮಾ.1- ದೇವಸ್ಥಾನದ ಬೀಗ ಮುರಿದು ದುಷ್ಕರ್ಮಿಗಳು ನಂದಿ ವಿಗ್ರಹವನ್ನು ಕದ್ದೊಯ್ದಿರುವ ಘಟನೆ ಬಸವಪಟ್ಟಣದ ಚಿನ್ಮೂಲಾದ್ರಿ ಬೆಟ್ಟದ ದೇವಾಲಯದಲ್ಲಿ ನಡೆದಿದೆ. ನಾಲ್ಕೈದು ಜನರ ದುಷ್ಕರ್ಮಿಗಳ ತಂಡ ರಾತ್ರಿ [more]

ಬೆಂಗಳೂರು

ಪೊಲೀಸರಿಂದ ಗಾಂಜಾ ಮಾರಾಟ ಮಾಡುತ್ತಿದ್ದ 6 ಮಂದಿಯ ಬಂದನ

ಬೆಂಗಳೂರು, ಮಾ.1- ಒಡಿಶಾದಿಂದ ಗಾಂಜಾ ತಂದು ಬೆಂಗಳೂರಿನಲ್ಲಿ ಮಾರಾಟ ಮಾಡುತ್ತಿದ್ದ ಆರು ಮಂದಿ ಆರೋಪಿಗಳನ್ನು ನಂದಿನಿಲೇಔಟ್ ಠಾಣೆ ಪೆÇಲೀಸರು ಬಂಧಿಸಿ 11ಕೆಜಿ ತೂಕದ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ನಂದಿನಿಲೇಔಟ್ [more]

ಬೆಂಗಳೂರು

ಮಹಿಳೆಯ ಸರ ಅಪಹರಿಸಿದ ಸರಗಳ್ಳರು

ಬೆಂಗಳೂರು, ಮಾ.1- ಶಾಲೆಯಲ್ಲಿ ಪೋಷಕರ ಮೀಟಿಂಗ್ ಮುಗಿಸಿ ಮನೆಗೆ ಹಿಂದಿರುಗುತ್ತಿದ್ದ ಮಹಿಳೆಯನ್ನು ಹಿಂಬಾಲಿಸಿ ಬಂದ ಸರಗಳ್ಳರು 40 ಗ್ರಾಂ ಸರ ಎಗರಿಸಿರುವ ಘಟನೆ ಸಂಪಿಗೆಹಳ್ಳಿ ಪೊಲೀಸ್ ಠಾಣೆ [more]

ಬೆಂಗಳೂರು

ಮಹಿಳೆಯ ಬೆಳ್ಳಿ ವಸ್ತುವಿದ್ದ ಬ್ಯಾಗ್‍ನ್ನು ಅಪಹರಿಸಿದ ದರೋಡೆಕೋರರು

ಬೆಂಗಳೂರು, ಮಾ.1- ಪತಿ ಜತೆ ಬ್ಯಾಂಕ್‍ಗೆ ತೆರಳಿ ಲಾಕರ್‍ನಲ್ಲಿಟ್ಟಿದ್ದ ಒಂದು ಲಕ್ಷ ಬೆಲೆ ಬಾಳುವ ಬೆಳ್ಳಿ ವಸ್ತುಗಳನ್ನು ಬ್ಯಾಗನ್‍ನಲ್ಲಿಟ್ಟುಕೊಂಡು ಮನೆಗೆ ಹಿಂದಿರುಗುತ್ತಿದ್ದಾಗ ಇಬ್ಬರು ದರೋಡೆಕೋರರು ಹಿಂಬಾಲಿಸಿ ಬಂದು [more]

ಬೆಂಗಳೂರು

ಯುವಕನ ಮೇಲೆ ಹಲ್ಲೆ ನಡೆಸಿದ ಗುಂಪು

ಬೆಂಗಳೂರು, ಮಾ.1- ಗುಂಪೊoದು ಯುವಕನ ಮೇಲೆ ಲಾಂಗ್‍ನಿಂದ ಹಲ್ಲೆ ಮಾಡಿ ಪರಾರಿಯಾಗಿರುವ ಘಟನೆ ಶ್ರೀರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಹಲ್ಲೆಯಿಂದ ಗಾಯಗೊಂಡಿರುವ ಚಂದ್ರಶೇಖರ್ ಖಾಸಗಿ ಆಸ್ಪತ್ರೆಯಲ್ಲಿ [more]

ಕ್ರೈಮ್

ಮರಕ್ಕೆ ಡಿಕ್ಕಿ ಹೊಡೆದ ಬೈಕ್-ಘಟನೆಯಲ್ಲಿ ಬೈಕ್ ಸವಾರನ ಸಾವು

ಮಳವಳ್ಳಿ, ಮಾ.1-ಮರಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕಿರಗಾವಲು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮದ್ದೂರು ತಾಲೂಕಿನ ಗುಡಿಗೆರೆ ಗ್ರಾಮದ ನಿವಾಸಿ [more]

ಹಳೆ ಮೈಸೂರು

ಅರಣ್ಯ ಅಭಿವೃದ್ಧಿಗೆ ನೆರವು-ನಟ ದರ್ಶನ್‍ರವರಿಂದ ಛಾಯಾಚಿತ್ರ ಪ್ರದರ್ಶನ

ಮೈಸೂರು, ಮಾ.1-ಬಂಡೀಪುರ ಅರಣ್ಯದಲ್ಲಿನ ಕಾಡ್ಗಿಚ್ಚಿನಿಂದ ಉಂಟಾದ ಅಪಾರ ನಷ್ಟ ಹಿನ್ನೆಲೆಯಲ್ಲಿ ಅರಣ್ಯ ಅಭಿವೃದ್ಧಿಗೆ ನೆರವು ನೀಡಲು ಇಂದು ವನ್ಯಜೀವಿ ಪ್ರಿಯ ನಟ ದರ್ಶನ್ ತಾವು ತೆಗೆದ ಛಾಯಾಚಿತ್ರ [more]

ಶಿವಮೊಗ್ಗಾ

ಮಂಗನ ಕಾಯಿಲೆಯಿಂದ ಮೃತಪಟ್ಟ ವೃದ್ಧ

ಶಿವಮೊಗ್ಗ, ಮಾ.1-ಮಂಗನ ಕಾಯಿಲೆಯಿಂದ ಬಳಲುತ್ತಿದ್ದ ವೃದ್ಧರೊಬ್ಬರು ಇಂದು ಬೆಳಿಗ್ಗೆ ಸಾವನ್ನಪ್ಪಿದ್ದಾರೆ. ಸಾಗರ ತಾಲೂಕಿನ ಕುಳ್ಳಾರ್ ನಿವಾಸಿ ಪಾಶ್ರ್ವನಾಥ್ ಜೈನ್ (60) ಮೃತಪಟ್ಟ ವೃದ್ಧ. ಜೈನ್ ಅವರಿಗೆ ಮೊದಲು [more]

ಧಾರವಾಡ

ನಡುರಸ್ತೆಯಲ್ಲಿ ಹುಲಿ ಪ್ರತ್ಯಕ್ಷ-ಆತಂಕದಲ್ಲಿರುವ ಸ್ಥಳೀಯರು

ಕಾರವಾರ,ಮಾ.1- ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ಗಣೇಶಗುಡಿ ಸಮೀಪ ಜಗಲಬೇಟಿ ರಸ್ತೆಯಲ್ಲಿ ಹುಲಿಯೊಂದು ಪ್ರತ್ಯಕ್ಷವಾಗಿದೆ. ನಡುರಸ್ತೆಯಲ್ಲೇ ಹುಲಿ ಕಾಣಿಸಿಕೊಂಡಿರುವುದರಿಂದ ಸ್ಥಳೀಯರಲ್ಲಿ ಹಾಗೂ ದಾರಿಹೋಕರಲ್ಲಿ ಆತಂಕ ಮನೆ ಮಾಡಿದೆ. [more]