ಬೆಂಗಳೂರು

ಮಹಾತ್ಮಗಾಂಧೀಜಿಯವರ ಸನ್ಮಾರ್ಗದಲ್ಲಿ ನಡೆದರೆ ಎಲ್ಲಾ ಸಮಸ್ಯೆಗಳು ದೂರ-ಸಿಎಂ ಯಡಿಯೂರಪ್ಪ

ಬೆಂಗಳೂರು, ಅ.2-ವಿಶ್ವಕ್ಕೆ ಶಾಂತಿ ಮತ್ತು ಅಹಿಂಸೆಯನ್ನು ಬೋಧಿಸಿದ ರಾಷ್ಟ್ರಪಿತ ಮಹಾತ್ಮಗಾಂಧೀಜಿಯವರ ಸನ್ಮಾರ್ಗದಲ್ಲಿ ನಡೆದರೆ ಎಲ್ಲಾ ಸಮಸ್ಯೆಗಳು ತಂತಾನೇ ದೂರವಾಗುತ್ತವೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು. ರಾಷ್ಟ್ರಪಿತ ಮಹಾತ್ಮಗಾಂಧೀಜಿಯವರ [more]

ಬೆಂಗಳೂರು

ಯಾವ ಶಾಸಕರು ಪಕ್ಷವನ್ನು ಬಿಡುವುದಿಲ್ಲ-ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ

ಬೆಂಗಳೂರು, ಅ.2-ನಮ್ಮ ಪಕ್ಷದ ಶಾಸಕರಾದ ಎಂ.ಸಿ.ಮನಗೂಳಿ ಹಾಗೂ ದೇವಾನಂದ ಚೌವ್ಹಾಣ್ ಅವರು ಯಾವುದೇ ಕಾರಣಕ್ಕೂ ಪಕ್ಷ ಬಿಡುವುದಿಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ ತಿಳಿಸಿದರು. ಜೆಡಿಎಸ್ ಕಚೇರಿ [more]

ಬೆಂಗಳೂರು

ಡಿ.ಕೆ.ಶಿವಕುಮಾರ್‍ಗೆ ಕಾನೂನು ಕುಣಿಕೆ ಇನ್ನಷ್ಟು ಬಿಗಿಯಾಗುವ ಸಾಧ್ಯತೆ

ಬೆಂಗಳೂರು,ಅ.2-ಅಕ್ರಮ ಹಣದ ವಹಿವಾಟು ನಡೆಸಿದ ಆರೋಪದ ಮೇಲೆ ತಿಹಾರ್ ಜೈಲಿನಲ್ಲಿರುವ ಮಾಜಿ ಸಚಿವ ಡಿ.ಕೆ.ಶಿವಕುಮಾರ್‍ಗೆ ಕಾನೂನು ಕುಣಿಕೆ ಇನ್ನಷ್ಟು ಬಿಗಿಯಾಗುವ ಸಾಧ್ಯತೆ ಇದೆ. ದೆಹಲಿಯ ಸಫ್ತರ್‍ಜಂಗ್ ಫ್ಲಾಟ್‍ನಲ್ಲಿ [more]

ಬೆಂಗಳೂರು

ಡಿಐಜಿ ನೀಲಮಣಿ ಎಂ.ರಾಜುರವರನ್ನು ಎತ್ತಂಗಡಿ ಮಾಡಲು ಸರ್ಕಾರ ತೀರ್ಮಾನ

ಬೆಂಗಳೂರು,ಅ.2-ಐಎಂಎ ಪ್ರಕರಣ, ಟೆಲಿಫೆÇೀನ್ ಕದ್ದಾಲಿಕೆ, ಆಂಬಿಡೆಂಟ್ ಚಿಟ್ ಫಂಡ್ ಹಗರಣ ಸೇರಿದಂತೆ ಕೆಲವು ಪ್ರಕರಣಗಳನ್ನು ಸೂಕ್ತ ರೀತಿ ನಿರ್ವಹಿಸುವಲ್ಲಿ ವಿಫಲರಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಪೆÇಲೀಸ್ ಮಹಾನಿರ್ದೇಶಕರಾದ ನೀಲಮಣಿ [more]

ಬೆಂಗಳೂರು

ಗಾಂಧೀಜಿ ಮತ್ತು ಶಾಸ್ತ್ರಿಯವರ ತತ್ವ ಸಿದ್ದಾಂತ ಹಾಗೂ ಮೌಲ್ಯಗಳು ಅನುಕರುಣೀಯ-ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

ಬೆಂಗಳೂರು,ಅ.2- ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲೂ ಬಹುದ್ದೂರ್ ಶಾಸ್ತ್ರಿ ಅವರ ತತ್ವ ಸಿದ್ದಾಂತ ಹಾಗೂ ಮೌಲ್ಯಗಳು ಅನುಕರುಣೀಯ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು. [more]

ಬೆಂಗಳೂರು

ಜೈ ಕಿಸಾನ್-ಜೈವಾನ್ ಘೋಷವಾಕ್ಯವನ್ನು ಕೊಟ್ಟವರು ಲಾಲ್‍ಬಹದ್ದೂರ್ ಶಾಸ್ತ್ರಿಯವರು-ಮಾಜಿ ಪಿಎಂ ದೇವೇಗೌಡ

ಬೆಂಗಳೂರು,ಅ.2- ಭಾರತದ ಹೆಮ್ಮೆಯ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿಗೆ ಶುಭಾಶಯಗಳನ್ನು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕೋರಿದ್ದಾರೆ. ಸ್ವಾತಂತ್ರ್ಯ ಹೋರಾಟಗಾರರಾಗಿದ್ದ [more]

ಬೆಂಗಳೂರು

ಗಾಂಧೀಜಿಯವರ ವೈಚಾರಿಕತೆಯನ್ನು ಅರ್ಥ ಮಾಡಿಕೊಂಡು ಮುಂದುವರಿಯಬೇಕು-ಮಾಜಿ ಸಚಿವ ಆರ್.ವಿ.ದೇಶಪಾಂಡೆ

ಬೆಂಗಳೂರು,ಅ.2- ಸತ್ಯ, ಅಹಿಂಸೆಯ ಮೂಲಕ ಜಗತ್ತಿನಲ್ಲಿ ಹೊಸ ಮನ್ವಂತರವನ್ನು ಸ್ಥಾಪಿಸಿದ ಮಹಾನುಭಾವರು ಹಾಗೂ ತಮ್ಮ ಆಚಾರ-ವಿಚಾರಗಳ ಮೂಲಕ ದೇಶ ಮತ್ತು ಕಾಲವನ್ನು ಮೀರಿ ನಿಂತವರು ರಾಷ್ಟ್ರಪಿತ ಮಹಾತ್ಮ [more]

ಬೆಂಗಳೂರು

ಸಂಸದ ಪ್ರತಾಪ್ ಸಿಂಹರವರಿಂದ ಬೇಜವಾಬ್ದಾರಿ ಹೇಳಿಕೆ-ಮಾಜಿ ಸಚಿವ ಎಚ್.ಕೆ.ಪಾಟೀಲ್

ಬೆಂಗಳೂರು, ಅ.2- ಜನರ ಬಗ್ಗೆ ಅನುಕಂಪ ತೋರದ ಪ್ರಧಾನಿ ನರೇಂದ್ರ ಮೋದಿ ದೇವರಾ ಎಂದು ಪ್ರಶ್ನಿಸಿರುವ ಕಾಂಗ್ರೆಸ್ ಮುಖಂಡ ಎಚ್.ಕೆ.ಪಾಟೀಲ್, ಸಂಸದ ಪ್ರತಾಪ್ ಸಿಂಹ ಹೇಳಿಕೆಯನ್ನು ಬೇಜವಾಬ್ದಾರಿ [more]

ಬೆಂಗಳೂರು

ಕದ್ದ ಕಾರುಗಳಿಗೆ ಅಪಘಾತವಾದ ಕಾರುಗಳ ಚಾರ್ಸಿ ನಂಬರುಗಳ ಟ್ಯಾಂಪರಿಂಗ್-ಪೊಲೀಸರಿಂದ ಮೂವರು ಆರೋಪಿಗಳ ಬಂಧನ

ಬೆಂಗಳೂರು, ಅ.2- ಅಪಘಾತವಾದ ಕಾರುಗಳ ಇಂಜಿನ್ ಮತ್ತು ಚಾರ್ಸಿ ನಂಬರ್‍ಗಳನ್ನು ಕಳವು ಕಾರುಗಳಿಗೆ ಟ್ಯಾಂಪರಿಂಗ್ ಮಾಡಿ ಮಾರಾಟ ಮಾಡುತ್ತಿದ್ದ ವ್ಯವಸ್ಥಿತ ಜಾಲವೊಂದನ್ನು ಪತ್ತೆಹಚ್ಚಿರುವ ಬಾಗಲಗುಂಟೆ ಪೆÇಲೀಸರು ಮೂವರು [more]

ಬೆಂಗಳೂರು

ಸಂಸದ ಪ್ರತಾಪ್‍ಸಿಂಹ ಹೇಳಿಕೆಗೆ ಕಾಂಗ್ರೆಸ್ ನಾಯಕರು ತೀವ್ರ ಆಕ್ರೋಶ

ಬೆಂಗಳೂರು, ಅ.2- ಪ್ರಧಾನಿ ನರೇಂದ್ರ ಮೋದಿ ಅವರು ದೇವರು ಇದ್ದಂತೆ.ಅವರನ್ನು ಟೀಕಿಸಿದರೆ ದೇವರನ್ನು ಟೀಕಿಸಿದಂತೆ ಎಂದು ಸಂಸದ ಪ್ರತಾಪ್‍ಸಿಂಹ ಹೇಳಿಕೆಗೆ ಕಾಂಗ್ರೆಸ್ ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, [more]

ಬೆಂಗಳೂರು

ಮಹಾತ್ಮಗಾಂಧೀಜಿಯವರ 150 ಮತ್ತು ಲಾಲ್‍ಬಹದ್ದೂರ್ ಶಾಸ್ತ್ರಿಯವರ ಜನ್ಮ ದಿನಾಚರಣೆ ಹಿನ್ನಲೆ-ಕಾಂಗ್ರೆಸ್ ನಾಯಕರಿಂದ ಕಾಲ್ನಡಿಗೆಯಲ್ಲಿ ಸದ್ಭಾವನಾ ಯಾತ್ರೆ

ಬೆಂಗಳೂರು, ಅ.2- ರಾಷ್ಟ್ರಪಿತ ಮಹಾತ್ಮಗಾಂಧೀಜಿ ಅವರ 150 ಮತ್ತು ಮಾಜಿ ಪ್ರಧಾನಿ ಲಾಲ್‍ಬಹದ್ದೂರ್ ಶಾಸ್ತ್ರಿಯವರ ಜನ್ಮ ದಿನಾಚರಣೆ ಅಂಗವಾಗಿ ಕಾಂಗ್ರೆಸ್ ನಾಯಕರು ಕೆಪಿಸಿಸಿ ಕಚೇರಿಯಿಂದ ಫ್ರೀಡಂಪಾರ್ಕ್‍ವರೆಗೆ ಕಾಲ್ನಡಿಗೆಯಲ್ಲಿ [more]

ಬೆಂಗಳೂರು

ಉತ್ತರ ಕರ್ನಾಟಕ ಉಳಿಸಿ ಬೃಹತ್ ಪ್ರತಿಭಟನಾ ರ್ಯಾಲಿ

ಬೆಂಗಳೂರು, ಅ.2- ನೆರೆ ಸಂತ್ರಸ್ತರಿಗೆ ಸ್ಪಂದಿಸದೇ ಇರುವ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ನಾಳೆ ರಾಜಾಜಿನಗರದ ರಾಮಮಂದಿರ ಆಟದ ಮೈದಾನದಿಂದ ಫ್ರೀಡಂಪಾರ್ಕ್‍ವರೆಗೆ ಉತ್ತರ ಕರ್ನಾಟಕ ಉಳಿಸಿ [more]

ಬೆಂಗಳೂರು

ಉಪಚುನಾವಣೆಗಳು ಸಮೀಪಿಸುತ್ತಿರುವ ಹಿನ್ನಲೆ-ನಿದ್ದೆಯಿಂದ ಎಚ್ಚರವಾಗುತ್ತಿರುವ ಕಾಂಗ್ರೇಸ್

ಬೆಂಗಳೂರು, ಸೆ.21-ಉಪಚುನಾವಣೆಗಳು ಸಮೀಪಿಸುತ್ತಿ ರುವಂತೆ ಕಾಂಗ್ರೆಸ್ ನಿಧಾನವಾಗಿ ಕುಂಭಕರ್ಣನ ನಿದ್ದೆಯಿಂದ ಎಚ್ಚರವಾಗುತ್ತಿದ್ದು, ಮೊದಲ ಹಂತದಲ್ಲಿ ಹೊಸಕೋಟೆಯಲ್ಲಿಂದು ಸಮಾವೇಶ ನಡೆಸಿದೆ. ಕಾಂಗ್ರೆಸ್‍ನ 14 ಮಂದಿ, ಜೆಡಿಎಸ್ 3 ಶಾಸಕರು [more]

ಬೆಂಗಳೂರು

ನಾಳೆ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವೆ ಮೂರನೇ ಟಿ-20 ಕ್ರಿಕೆಟ್ ಪಂದ್ಯ

ಬೆಂಗಳೂರು, ಸೆ.21-ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಾಳೆ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವೆ ಮೂರನೇ ಟಿ-20 ಕ್ರಿಕೆಟ್ ಪಂದ್ಯ ನಡೆಯಲಿದ್ದು, ಈ ಮಾರ್ಗದ ಕೆಲವೆಡೆ ಸಂಚಾರ ನಿರ್ಬಂಧ [more]

ಬೆಂಗಳೂರು

ಎಂಬೆಸ್ಸಿ ಸಂಸ್ಥೆಗೆ ನೀಡುವ ಸಂಬಂಧ ಪೂರ್ಣಗೊಳಿಸಲಾಗಿದ್ದ ಟೆಂಡರ್ ಪ್ರಕ್ರಿಯೆಯ ತಡೆ

ಬೆಂಗಳೂರು, ಸೆ.21- ಬೆಂಗಳೂರು ಮಹಾನಗರದ ಏಳು ಬಿಡಿಎ ವಾಣಿಜ್ಯ ಸಂಕೀರ್ಣಗಳನ್ನು ಜಂಟಿ ಸಹಭಾಗಿತ್ವದಲ್ಲಿ ಮರು ನಿರ್ಮಾಣ ಮತ್ತು ಅಭಿವೃದ್ಧಿಗೊಳಿಸುವ ಹೆಸರಿನಲ್ಲಿ ಕಾನೂನು ಬಾಹಿರವಾಗಿ ಶೇ.65:30 ಅನುಪಾತದಲ್ಲಿ 60 [more]

ಬೆಂಗಳೂರು

ರಾಜ್ಯ ಸರ್ಕಾರದಿಂದ ಕುಂದಾನಗರಿ ಬೆಳಗಾವಿಯನ್ನೂ ಇಬ್ಭಾಗಿಸಲು ಚಿಂತನೆ

ಬೆಂಗಳೂರು, ಸೆ.21- ಗಣಿ ಜಿಲ್ಲೆ ಬಳ್ಳಾರಿಯನ್ನು ವಿಭಜಿಸಿ ವಿಜಯನಗರ ಜಿಲ್ಲೆ ರಚನೆ ಮಾಡಲು ಮುಂದಾಗಿರುವ ಬೆನ್ನಲ್ಲೇ, ಇದೀಗ ರಾಜ್ಯ ಸರ್ಕಾರ ಕುಂದಾನಗರಿ ಬೆಳಗಾವಿಯನ್ನೂ ಇಬ್ಭಾಗಿಸಲು ಚಿಂತನೆ ನಡೆಸಿದೆ. [more]

ಬೆಂಗಳೂರು

ಗಣೇಶ್‍ಕಾರ್ನಿಕ್‍ರವರನ್ನು ಮುಖ್ಯಮಂತ್ರಿಗಳ ಮತ್ತೊಬ್ಬ ಸಲಹೆಗಾರರನ್ನಾಗಿ ನೇಮಿಸಲು ವರಿಷ್ಠರ ತೀರ್ಮಾನ

ಬೆಂಗಳೂರು, ಸೆ.21- ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಆಟಟೋಪಗಳಿಗೆ ಇನ್ನಷ್ಟು ಕಡಿವಾಣ ಹಾಕಲು ಮುಂದಾಗಿರುವ ಕೇಂದ್ರ ಬಿಜೆಪಿ ವರಿಷ್ಠರು ಇನ್ನೊಂದು ಸಲಹೆಗಾರರ ಹುದ್ದೆ ಸೃಷ್ಟಿಸಲು ಸೂಚನೆ ಕೊಟ್ಟಿದ್ದಾರೆ. ವಿಧಾನಪರಿಷತ್‍ನ ಮಾಜಿ [more]

ಬೆಂಗಳೂರು

ರೋಹಿಣಿ ಸಿಂಧೂರಿದಾಸರಿ ವರ್ಗಾವಣೆ

ಬೆಂಗಳೂರು, ಸೆ.21-ನಗರದ ಕಾರ್ಮಿಕ ಆಯುಕ್ತ ಕೆ.ಜಿ.ಸಂತಾನಂ ಅವರನ್ನು ಕರ್ನಾಟಕ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಕಾರ್ಯದರ್ಶಿಯನ್ನಾಗಿ ವರ್ಗಾವಣೆ ಮಾಡಲಾಗಿದೆ. ಅವರ ಸ್ಥಾನದಲ್ಲಿದ್ದ ರೋಹಿಣಿ [more]

ಬೆಂಗಳೂರು

ಸಿಎಂ ಯಡಿಯೂರಪ್ಪರವರ ನೇತೃತ್ವದ ಬಿಜೆಪಿ ಸರ್ಕಾರ-ಇತಿಹಾಸದ ನಂಬರ್ ಒನ್ ಟ್ರಾನ್ಸ್‍ಫರ್ ಸರ್ಕಾರ

ಬೆಂಗಳೂರು,ಸೆ.21- ಅಧಿಕಾರಕ್ಕೆ ಬಂದು ಎರಡು ತಿಂಗಳು ಕಳೆಯುವ ಮುನ್ನವೇ 4000ಕ್ಕೂ ಹೆಚ್ಚು ಸರ್ಕಾರಿ ನೌಕರರನ್ನು ವರ್ಗಾವಣೆ ಮಾಡುವ ಮೂಲಕ ಮುಖ್ಯಮಂತ್ರಿ ಯಡಿಯೂರಪ್ಪ ಅವರ ನೇತೃತ್ವದ ಬಿಜೆಪಿ ಸರ್ಕಾರ [more]

ಬೆಂಗಳೂರು

ಅನರ್ಹ ಶಾಸಕರ ಪಾಲಿಗೆ ಕಬ್ಬಿಣದ ಕಡಲೆಯಾಗಿರುವ ಆಡಿಯೋ ಕ್ಯಾಸೆಟ್ಟು

ಬೆಂಗಳೂರು,ಸೆ.21-ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಸದಸ್ಯತ್ವದಿಂದ ಅನರ್ಹಗೊಂಡ ಹದಿನೇಳು ಮಂದಿ ಶಾಸಕರಿಗೆ ಒಂದು ಆಡಿಯೋ ಕ್ಯಾಸೆಟ್ ಅಡ್ಡಿಯಾಗಿ ಪರಿಣಮಿಸಿರುವ ಕುತೂಹಲಕಾರಿ ಅಂಶ ಬಹಿರಂಗವಾಗಿದೆ. ಹೆಚ್.ಡಿ.ಕುಮಾರಸ್ವಾಮಿ ಅವರ ನೇತೃತ್ವದ [more]

ಬೆಂಗಳೂರು

ದಂಡದ ಮೊತ್ತವನ್ನು ಅಲ್ಪಪ್ರಮಾಣದಲ್ಲಿ ಇಳಿಕೆ-ಸಂಜೆಯೊಳಗೆ ಅಧಿಕೃತ ಆದೇಶ-ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

ಬೆಂಗಳೂರು, ಸೆ.20- ಸಂಚಾರಿ ನಿಯಮ ಉಲ್ಲಂಘನೆ ಮಾಡುವವರಿಗೆ ವಿಧಿಸಲಾಗುತ್ತಿದ್ದ ದಂಡದ ಮೊತ್ತವನ್ನು ಅಲ್ಪಪ್ರಮಾಣದಲ್ಲಿ ಇಳಿಕೆ ಮಾಡಿ  ಸಂಜೆಯೊಳಗೆ ಅಧಿಕೃತ ಆದೇಶ ಹೊರಡಿಸುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಈ [more]

No Picture
ಬೆಂಗಳೂರು

ಸಹಕಾರ ಕ್ಷೇತ್ರ ಉಳಿಯಬೇಕು ಮತ್ತು ಬೆಳೆಯಬೇಕು- ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

ಬೆಂಗಳೂರು, ಸೆ.21- ಸಹಕಾರಿ ಕ್ಷೇತ್ರದ ಸಮಸ್ಯೆಗಳನ್ನು ಬಗೆಹರಿಸಲು ಸದ್ಯದಲ್ಲಿಯೇ ಆರ್ಥಿಕ ಇಲಾಖೆ ಅಧಿಕಾರಿಗಳನ್ನು ಒಳಗೊಂಡಂತೆ ಸಹಕಾರಿ ಧುರೀಣರೊಂದಿಗೆ ಸಭೆ ನೆಡೆಸುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು. ಕರ್ನಾಟಕ ರಾಜ್ಯ [more]

No Picture
ಬೆಂಗಳೂರು

ಅಕ್ರಮ ಒತ್ತುವರಿಗೆ ಒಳಗಾಗಿದ್ದ 37 ಕೋಟಿ ರೂ. ಮೌಲ್ಯದ ಜಮೀನು ಮರುವಶ

ಬೆಂಗಳೂರು, ಸೆ.21- ಅಕ್ರಮ ಒತ್ತುವರಿಗೆ ಒಳಗಾಗಿದ್ದ 37 ಕೋಟಿ ರೂ. ಮೌಲ್ಯದ 6 ಎಕರೆ 3 ಗುಂಟೆ ಜಮೀನನ್ನು  ಬೆಂಗಳೂರು ನಗರ ಜಿಲ್ಲಾಡಳಿತ ಮರುವಶ ಪಡಿಸಿಕೊಂಡಿದೆ. ಬೆಂಗಳೂರು [more]

ಬೆಂಗಳೂರು

ಕಾನೂನು ತಜ್ಞರೊಂದಿಗೆ ಸಮಾಲೋಚಿಸಿ ಮುಂದಿನ ನಿರ್ಧಾರ ಮಾಜಿ ಸಚಿವ ಆರ್.ಶಂಕರ್

ಬೆಂಗಳೂರು, ಸೆ.21- ರಾಜ್ಯದಲ್ಲಿ ಉಪ ಚುನಾವಣೆಗೆ ದಿನಾಂಕ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಕಾನೂನು ತಜ್ಞರೊಂದಿಗೆ ಸಮಾಲೋಚಿಸಿ ಮುಂದಿನ ನಿರ್ಧಾರ ಕೈಗೊಳ್ಳುವುದಾಗಿ ಮಾಜಿ ಸಚಿವ ಆರ್.ಶಂಕರ್  ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ [more]

ಬೆಂಗಳೂರು

ಅ.21ರಂದು 15 ಕ್ಷೇತ್ರಗಳಿಗೆ ಉಪಚುನಾವಣೆ-ಅ.24ಕ್ಕೆ ಫಲಿತಾಂಶ ಪ್ರಕಟ

ನವದೆಹಲಿ,ಸೆ.21- ಕಾಂಗ್ರೆಸ್-ಜೆಡಿಎಸ್‍ನಿಂದ ಅನರ್ಹಗೊಂಡಿರುವ ಶಾಸಕರ ಕ್ಷೇತ್ರಗಳಿಗೆ ಕೇಂದ್ರ ಚುನಾವಣಾ ಆಯೋಗವು ಮುಹೂರ್ತ ನಿಗದಿಮಾಡಿದ್ದು, ಅ.21ರಂದು 15 ಕ್ಷೇತ್ರಗಳಿಗೆ ಉಪಚುನಾವಣೆ ನಡೆದು ಅ.24ಕ್ಕೆ ಫಲಿತಾಂಶ ಪ್ರಕಟಗೊಳ್ಳಲಿದೆ. 2018ರ ವಿಧಾನಸಭೆ [more]