ಹಳೆ ಮೈಸೂರು

ಜಾತ್ರೆ ವೇಳೆ ದುಷ್ಕರ್ಮಿಗಳಿಂದ ಗ್ರಾಮ ಪಂಚಾಯ್ತಿ ಸದಸ್ಯನ ಕೊಲೆ

ಪಾಂಡವಪುರ, ಫೆ.19- ಗ್ರಾಮದಲ್ಲಿ ರಾತ್ರಿ ದೇವಿರಮ್ಮ ಜಾತ್ರೆ ನಡೆಯುತ್ತಿದ್ದಾಗ ಗುಂಪೊಂದು ಲಾಂಗು, ಮಚ್ಚು, ಚಾಕುವಿನಿಂದ ದಾಳಿ ಮಾಡಿ ಗ್ರಾಮ ಪಂಚಾಯ್ತಿ ಸದಸ್ಯನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ [more]

ಕ್ರೈಮ್

ಕಳ್ಳರಿಂದ ದೇವಾಲಯದ ಬಾಗಿಲು ಒಡೆದು ಹುಂಡಿಯಲ್ಲಿದ್ದ ಹಣ ಕಳ್ಳತನ

ಚಳ್ಳಕೆರೆ, ಫೆ. 19- ದೇವಾಲಯದ ಹಿಂಬಾಗಿಲು ಮುರಿದು ಒಳನುಗ್ಗಿರುವ ಕಳ್ಳರು ದೇವರ ಮುಂದೆ ಇದ್ದಂತಹ ಹುಂಡಿಯಲ್ಲಿರುವ ಹಣವನ್ನು ಕಳ್ಳತನ ಮಾಡಿ ಪರಾರಿಯಾಗಿರುವ ಘಟನೆ ಚಳ್ಳಕೆರೆ ಪೊಲೀಸ್ ಠಾಣಾ [more]

ಹಳೆ ಮೈಸೂರು

ಪೊಲೀಸರಿಂದ ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ ಮೂವರ ಬಂದನ

ಮೈಸೂರು, ಫೆ.19- ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ ನಡೆಸಿದ ನಗರದ ಸಿಸಿಬಿ ಪೊಲೀಸರು ಮೂವರನ್ನು ಬಂಧಿಸಿ ನಾಲ್ವರು ಮಹಿಳೆಯರನ್ನು ರಕ್ಷಿಸಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಎಡತಾಳು [more]

ಚಿಕ್ಕಮಗಳೂರು

ಆತ್ಮಹತ್ಯೆಗೆ ಶರಣಾದ ವೃದ್ಧ ದಂಪತಿಗಳು

ಮಂಗಳೂರು, ಫೆ.19- ಡೆತ್‍ನೋಟ್ ಬರೆದಿಟ್ಟು ವೃದ್ಧ ದಂಪತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಟೆಕಾರು ಬೀದಿಯಲ್ಲಿ ನಡೆದಿದೆ. ದೇವರಾಜು (74), ವಸಂತಿ (64) ಆತ್ಮಹತ್ಯೆ ಮಾಡಿಕೊಂಡ [more]

ರಾಜ್ಯ

ಶಾಸಕ ಸಿ.ಟಿ.ರವಿ ಕಾರು ಹರಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವು

ಕುಣಿಗಲ್, ಫೆ.19- ಮೂತ್ರ ವಿಸರ್ಜನೆ ಮಾಡುತ್ತಿದ್ದ ಇಬ್ಬರ ಮೇಲೆ ಶಾಸಕ ಸಿ.ಟಿ.ರವಿ ಕಾರು ಹರಿದ ಪರಿಣಾಮ ಅವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತಡರಾತ್ರಿ 2.30ರ ವೇಳೆ ತುಮಕೂರು [more]

ಹಳೆ ಮೈಸೂರು

ನಾವು ಸೀಟಿಗಾಗಿ ಬಿಕ್ಷೆ ಬೇಡುವುದಿಲ್ಲ: ಮುಖ್ಯಮಂತ್ರಿ ಕುಮಾರಸ್ವಾಮಿ

ಮೈಸೂರು, ಫೆ.19-ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‍ನೊಂದಿಗೆ ಹೊಂದಾಣಿಕೆ ಮಾಡಿಕೊಂಡು ರಾಷ್ಟ್ರಮಟ್ಟದಲ್ಲಿ ಸಂದೇಶ ನೀಡಬೇಕೆಂಬುದು ತಮ್ಮ ಉದ್ದೇಶವಾಗಿದೆ.ಆದರೆ ನಾವು ಸೀಟಿಗಾಗಿ ಭಿಕ್ಷೆ ಬೇಡುವುದಿಲ್ಲ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಇಂದಿಲ್ಲಿ ಪ್ರತಿಕ್ರಿಯಿಸಿದರು. [more]

ದಾವಣಗೆರೆ

ಯೋಧರ ಮೇಲೆ ನಡೆದ ದಾಳಿ ಖಂಡಿಸಿ ಪ್ರತಿಭಟನೆ

ದಾವಣಗೆರೆ, ಫೆ.19-ಜಮ್ಮು-ಕಾಶ್ಮೀರದಲ್ಲಿ ಸಿಆರ್‍ಪಿಎಫ್ ಯೋಧರ ಮೇಲೆ ನಡೆದ ಆತ್ಮಾಹುತಿ ದಾಳಿಯನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ಶಿವರಾಮೇಗೌಡ ಬಣದ ವತಿಯಿಂದ ಜಯದೇವ ವೃತ್ತದ ಬಳಿ ಪ್ರತಿಭಟನೆ ನಡೆಸಲಾಯಿತು. [more]

ಹಾಸನ

ನಿರುದ್ಯೋಗ ನಿವಾರಣೆಯ ಉದ್ದೇಶದಿಂದ 9 ಜಿಲ್ಲೆಗಳಲ್ಲಿ ಕೈಗಾರಿಕೆಗಳ ಸ್ಥಾಪನೆ: ಸಿ.ಎಂ.ಕುಮಾರಸ್ವಾಮಿ

ಹಾಸನ ಫೆ.19- ಸರ್ಕಾರ ರೈತರ ಹಿತದೃಷ್ಟಿಯ ಜೊತೆಗೆ ನಿರುದ್ಯೋಗ ನಿವಾರಣೆಯ ಉದ್ದೇಶದಿಂದ ರಾಜ್ಯದ 9 ಜಿಲ್ಲೆಗಳಲ್ಲಿ ಹೊಸ ಕಾರ್ಖಾನೆಗಳ ಸ್ಥಾಪನೆಗೆ ಮುಂದಾಗಿದೆ ಎಂದು ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ [more]

ತುಮಕೂರು

ಪುಲ್ವಾಮದಲ್ಲಿನ ದೃಶ್ಯ ರಣಾಂಗಣಕ್ಕಿಂತ ಭಯಂಕರವಾಗಿತ್ತು: ಪ್ರತ್ಯಕ್ಷ ಸಾಕ್ಷಿಯಾದ ಯೋಧ ಎಂ.ಸಾದಿಕ್

ತುಮಕೂರು, ಫೆ.19- ಪುಲ್ವಾಮಾದಲ್ಲಿ ಉಗ್ರರ ದಾಳಿ ಪ್ರಕರಣ ಎದೆ ಝಲ್ಲೆನ್ನಿಸುತ್ತದೆ.ಅಲ್ಲಿನ ದೃಶ್ಯ ಹೇಳಲು ಅಸಾಧ್ಯ. ತುಮಕೂರು ನಗರದ ಯೋಧ ಕಣ್ಣಾರೆ ಕಂಡ ದೃಶ್ಯ ಬಗ್ಗೆ ಸವಿವರವಾಗಿ ಹೇಳುತ್ತ [more]

ಕೋಲಾರ

ಜಮ್ಮು-ಕಾಶ್ಮೀರದಲ್ಲಿ 370ನೇ ವಿಧಿಯನ್ನು ರದ್ದು ಮಾಡಬೇಕು: ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕೆ ಸಂಸ್ಥೆ ಅಧ್ಯಕ್ಷ ಬಿ.ಸುರೇಶ್

ಕೋಲಾರ, ಫೆ.19-ದೇಶದಲ್ಲಿ ಎಲ್ಲೂ ಇಲ್ಲದಂತಹ 370ನೆ ವಿಧಿ ಕಾನೂನು, ಜಮ್ಮು-ಕಾಶ್ಮೀರದಲ್ಲಿರುವುದರಿಂದಲೇ ನರಮೇಧದಂತಹ ಅನಾಹುತಕ್ಕೆ ಕಾರಣ. ಈ ವಿಧಿಯನ್ನು ರದ್ದು ಮಾಡಬೇಕೆಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸುವುದಾಗಿ ಕೋಲಾರ ಜಿಲ್ಲಾ [more]

ಹಳೆ ಮೈಸೂರು

ಮುಖ್ಯಮಂತ್ರಿಗಳ ಬರುವಿಕೆ ಬಗ್ಗೆ ಮಾಹಿತಿ ನೀಡದ ಅಧಿಕಾರಿಗಳು: ಬಿಜೆಪಿ ಶಾಸಕ ನಾಗೇಂದ್ರ ಆರೋಪ

ಮೈಸೂರು, ಫೆ.19-ನಗರಕ್ಕೆ ಮುಖ್ಯಮಂತ್ರಿಗಳು ಬರುವ ಬಗ್ಗೆ ಅಧಿಕಾರಿಗಳು ಯಾವುದೇ ಮಾಹಿತಿ ನೀಡದೆ ತಮ್ಮನ್ನು ನಿರ್ಲಕ್ಷ್ಯ ಮಾಡುತ್ತಿದ್ದಾರೆ ಎಂದು ಚಾಮರಾಜ ಕ್ಷೇತ್ರದ ಬಿಜೆಪಿ ಶಾಸಕ ನಾಗೇಂದ್ರ ಆರೋಪಿಸಿದ್ದಾರೆ. ಬೆಳಗ್ಗೆ [more]

ಬೆಂಗಳೂರು

ಸರ್ಕಾರಿ ಜಾಗ ಒತ್ತುವರಿ ಮಾಡಿಕೊಂಡವರು ಯಾರೇ ಆಗಿರಲಿ ನಿರ್ಧಾಕ್ಷಿಣ್ಯ ಕ್ರಮ: ಸಚಿವ ಯು.ಟಿ.ಖಾದರ್

ತುಮಕೂರು,ಫೆ.19- ರಾಷ್ಟ್ರಮಟ್ಟದಲ್ಲಿ ತುಮಕೂರು ಹೆಸರು ಪಡೆಯುತ್ತಿರುವ ಈ ಸಂದರ್ಭದಲ್ಲಿ ಸರ್ಕಾರಿ ಜಾಗ, ಪಾರ್ಕ್‍ಗಳು, ರಾಜ ಕಾಲುವೆ, ಫುಟ್‍ಪಾತ್‍ಗಳನ್ನು ಒತ್ತುವರಿ ಮಾಡಿಕೊಂಡಿವವರು ಯಾರೇ ಆಗಿರಲಿ ಅವರ ವಿರುದ್ಧ ನಿರ್ಧಾಕ್ಷಿಣ್ಯ [more]

ಹಳೆ ಮೈಸೂರು

ಕುಂಭ ಮೇಳದಲ್ಲಿ ವಾರಣಾಸಿ ಮಾದರಿಯಲ್ಲಿ ನಡೆದ ದೀಪಾರತಿ ಕಾರ್ಯಕ್ರಮ

ಟಿ.ನರಸೀಪುರ,ಫೆ.19- ತ್ರಿವೇಣಿ ಸಂಗಮದಲ್ಲಿ ಕುಂಭಮೇಳದ ಅಂಗವಾಗಿ ವಾರಣಾಸಿ ಮಾದರಿಯಲ್ಲಿ ನಡೆದ ದೀಪಾರತಿ ಕಾರ್ಯಕ್ರಮ ವೀಕ್ಷಿಸಲು ಜನಸಾಗರವೇ ಹರಿದುಬಂದಿತ್ತು. ತ್ರಿವೇಣಿ ಸಂಗಮದಲ್ಲಿ ನಡೆಯುತ್ತಿರುವ 11ನೇ ಮಹಾಕುಂಭಮೇಳದ ಅಂತಿಮ ದಿನ [more]

ಬೆಂಗಳೂರು ಗ್ರಾಮಾಂತರ

ಸ್ನೇಹಿತರಿಂದ ಯುವಕನ ಬರ್ಬರ ಕೊಲೆ

ಆನೇಕಲ್, ಫೆ.18-ಸ್ನೇಹಿತರ ಜೊತೆಗೂಡಿ ಪಾರ್ಟಿ ಮಾಡಲು ಬಂದಿದ್ದ ಯುವಕ ಬರ್ಬರವಾಗಿ ಹತ್ಯೆಯಾಗಿರುವ ಘಟನೆ ಆನೇಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕೊಲೆಯಾದ ಯುವಕನ ಹೆಸರು, ವಿಳಾಸ ತಿಳಿದುಬಂದಿಲ್ಲ. [more]

ಮಧ್ಯ ಕರ್ನಾಟಕ

ಪತಿಯನ್ನು ಕೊಲೆ ಮಾಡಿದ್ದ ಪತ್ನಿ ಸೇರಿ 6 ಮಂದಿಯನ್ನು ಬಂಧಿಸಿದ ಪೊಲೀಸರು

ಚಿತ್ರದುರ್ಗ, ಫೆ.18- ವಿಮೆ ಹಣ ಪಡೆಯುವುದಕ್ಕಾಗಿ ಗಂಡನನ್ನು ಕೊಲೆ ಮಾಡಿಸಿದ್ದ ಪತ್ನಿ ಸೇರಿಆರು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಕಳೆದ ಸೆ.15ರಂದು ರಾಜಣ್ಣ ಚಿತ್ರದುರ್ಗ ಹೆದ್ದಾರಿ-4ರ ಸಿಬಾರಾ ಸಮೀಪ [more]

ಬೆಂಗಳೂರು ಗ್ರಾಮಾಂತರ

ವ್ಯಕ್ತಿಯೊಬ್ಬರಿಗೆ ಕ್ಯಾಂಟರ್ ವಾಹನ ಡಿಕ್ಕಿ ವ್ಯಕ್ತಿಯ ಸಾವು

ನಾಗಮಂಗಲ, ಫೆ.18-ಅತಿವೇಗವಾಗಿ ಮುನ್ನುಗ್ಗಿದ ಕ್ಯಾಂಟರ್ ವಾಹನ ವೃದ್ಧರೊಬ್ಬರಿಗೆ ಡಿಕ್ಕಿ ಹೊಡೆದ ಪರಿಣಾಮ ಅವರು ಸಾವನ್ನಪ್ಪಿರುವ ಘಟನೆ ಪಟ್ಟಣ ಪೊಲೀಸ್‍ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಉಪ್ಪಾರಹಳ್ಳಿಯ ನಿವಾಸಿ ಮುದ್ದಪ್ಪ (70) [more]

ರಾಜ್ಯ

ಕೇಂದ್ರ ಸಚಿವ ಆನಂತ್ ಕುಮಾರ್ ಹೆಗಡೆಯವರಿಗೆ ಜೀವ ಬೆದರಿಕೆ ಕರೆ

ಕಾರವಾರ,ಫೆ.18- ಬಿಜೆಪಿ ಸಂಸದ ಹಾಗೂ ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ ಅವರ ಮನೆಗೆ ನಿನ್ನೆ ತಡರಾತ್ರಿ ಜೀವ ಬೆದರಿಕೆ ಕರೆ ಬಂದಿದೆ. ನಿನ್ನೆ ತಡರಾತ್ರಿ 1.45 [more]

ರಾಜ್ಯ

ಫೆ.25ರಂದು ಮೈಸೂರಿನಲ್ಲಿ ಬೃಹತ್ ಉದ್ಯೋಗ ಮೇಳ

ಮೈಸೂರು, ಫೆ.18- ಮೂರು ಸಾವಿರ ಮಂದಿ ನಿರುದ್ಯೋಗಿಗಳಿಗೆ ಉದ್ಯೋಗಕೊಡಿಸುವ ನಿಟ್ಟಿನಲ್ಲಿ ಫೆ.25ರಂದು ನಗರದ ಮಹಾರಾಜ ಕಾಲೇಜು ಮೈದಾನದಲ್ಲಿ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ [more]

ಬೆಂಗಳೂರು

ಬಡ ಪ್ರತಿಭಾವಂತ ವಿದ್ಯಾರ್ಥಿಗಳ ಶಿಕ್ಷಣಕ್ಕೆ ನೆರವಾಗುವುದು ನಾಗರಿಕ ಸಮಾಜದ ಕರ್ತವ್ಯ: ಶಾಸಕ ಎಸ್.ಟಿ.ಸೋಮಶೇಖರ್

ಯಶವಂತಪುರ, ಫೆ.17- ಬಡ ಪ್ರತಿಭಾವಂತ ವಿದ್ಯಾರ್ಥಿಗಳ ಶಿಕ್ಷಣಕ್ಕೆ ನೆರವಾಗುವುದು ನಾಗರಿಕ ಸಮಾಜದ ಕರ್ತವ್ಯ ಎಂದು ಬಿಡಿಎ ಅಧ್ಯಕ್ಷ ಹಾಗೂ ಶಾಸಕ ಎಸ್.ಟಿ.ಸೋಮಶೇಖರ್ ಅಭಿಪ್ರಾಯಪಟ್ಟಿದ್ದಾರೆ. ತಾವರೆಕೆರೆ ಗ್ರಾಮ ಪಂಚಾಯತಿ [more]

ಬೆಂಗಳೂರು

ಚುನಾವಣಾ ಆಯೋಗದ ಮಾರ್ಗಸೂಚಿ ಅನ್ವಯ 30 ಕೆಎಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು, ಫೆ.17- ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾ ಆಯೋಗದ ಮಾರ್ಗಸೂಚಿ ಅನ್ವಯ 30 ಮಂದಿ ಹಿರಿಯ ಹಾಗೂ ಕಿರಿಯ ಶ್ರೇಣಿ ಕೆಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ [more]

ಬೆಂಗಳೂರು

ರಾಜ್ಯ ಸರ್ಕಾರದಿಂದ ಕೆಎಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು, ಫೆ.17- ಆಡಳಿತಾತ್ಮಕ ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ 15 ಮಂದಿ ಹಿರಿಯ ಹಾಗೂ ಕಿರಿಯ ಶ್ರೇಣಿ ಕೆಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. [more]

ಬೆಂಗಳೂರು

ಬಿಎಸ್‍ಎನ್‍ಎಲ್ ಬಂದ್ ಆಗಲಿದೆ ಎಂಬ ವರದಿಯನ್ನು ತಳ್ಳಿ ಹಾಕಿದ ಸಂಸ್ಥೆ

ಬೆಂಗಳೂರು, ಫೆ.17- ಕೇಂದ್ರ ಸರಕಾರಿ ಸ್ವಾಮ್ಯದ ಭಾರತ್ ಸಂಚಾರ ನಿಗಮ ಲಿಮಿಟೆಡ್(ಬಿಎಸ್‍ಎನ್‍ಎಲ್) ಬಂದ್ ಆಗಲಿದೆ ಎಂಬ ಮಾಧ್ಯಮ ವರದಿಯನ್ನು ಸಂಸ್ಥೆ ತಳ್ಳಿ ಹಾಕಿದೆ. ಬಿಎಸ್‍ಎನ್‍ಎಲ್‍ನ್ನು ಮುಚ್ಚುವ ಪ್ರಸ್ತಾಪ [more]

ಬೆಂಗಳೂರು

ಫೇಸ್‍ಬುಕ್‍ನಲ್ಲಿ ಸೈನ್ಯದ ಮತ್ತು ಸೈನಿಕರ ಬಗ್ಗೆ ಅವಹೇಳನಕಾರಿ ಸಂದೇಶ: ಪೊಲೀಸರಿಂದ ಮೂವರ ಬಂಧನ

ಬೆಂಗಳೂರು, ಫೆ.17- ಫೇಸ್‍ಬುಕ್‍ನಲ್ಲಿ ಭಾರತದ ಸೈನ್ಯದ ಮತ್ತು ಸೈನಿಕರ ಬಗ್ಗೆ ಹಾಗೂ ರಾಷ್ಟ್ರವಿರೋಧಿ ಅವಹೇಳನಕಾರಿ ಸಂದೇಶ ಪೆÇೀಸ್ಟ್ ಮಾಡಿದ್ದ ಮೂವರು ಆರೋಪಿಗಳನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆ ಸೂರ್ಯನಗರ [more]

ಬೆಂಗಳೂರು

ಕಾಂಗ್ರೇಸ್ ಪಕ್ಷಕ್ಕೆ ನಿಲ್ಲದ ಅತೃಪ್ತರ ಕಾಟ

ಬೆಂಗಳೂರು, ಫೆ.17- ಮಳೆ ನಿಂತರೂ ಮರದ ಹನಿ ನಿಂತಿಲ್ಲ ಎನ್ನುವಂತೆ ಆಪರೇಷನ್ ಕಮಲದ ಪ್ರಕ್ರಿಯೆಗಳು ಸ್ಥಗಿತಗೊಂಡಿವೆ ಎಂಬಂತಿದ್ದರೂ ಅತೃಪ್ತರ ಕಾಟ ಕಾಂಗ್ರೆಸ್‍ಗೆ ತಪ್ಪಿದಂತಿಲ್ಲ. ಚಿಂಚೋಳಿ ಕ್ಷೇತ್ರದ ಶಾಸಕ [more]

ಬೆಂಗಳೂರು

ನಮ್ಮ ಸೇನೆ ಉಗ್ರರಿಗೆ ತಕ್ಕ ಉತ್ತರ ನೀಡುತ್ತಾರೆ: ಮಾಜಿ ಸಿಎಂ. ಯಡಿಯೂರಪ್ಪ

ಬೆಂಗಳೂರು,ಫೆ.17- ನಮ್ಮ ಸೈನಿಕರಿಗೆ ಕೇಂದ್ರ ಸರ್ಕಾರ ಸಂಪೂರ್ಣ ಸ್ವಾತಂತ್ರ್ಯ ನೀಡಿರುವುದರಿಂದ ಉಗ್ರರಿಗೆ ತಕ್ಕ ಉತ್ತರ ನೀಡುತ್ತಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿಶ್ವಾಸ [more]