ಉಪಮುಖ್ಯಮಂತ್ರಿಯವರನ್ನು ಸ್ವಾಗತಿಸಲು ಬಿಜೆಪಿ ಕಾರ್ಯಕರ್ತರು ನೂಕು ನುಗ್ಗಲು
ಮೈಸೂರು, ಸೆ.20- ಉಪಮುಖ್ಯಮಂತ್ರಿ ಅವರನ್ನು ಸ್ವಾಗತಿಸಲು ಬಿಜೆಪಿ ಕಾರ್ಯಕರ್ತರು ನೂಕು ನುಗ್ಗಲು ಮಾಡಿದ್ದರಿಂದ ಅವರನ್ನು ನಿಯಂತ್ರಿಸಲು ಪ್ರಯತ್ನಿಸಿದ ಪೆÇಲೀಸರು ಮತ್ತು ಬೆಂಗಾವಲು ಪಡೆಯ ನಡುವೆ ಮಾತಿನ ಚಕಮಕಿ [more]
ಮೈಸೂರು, ಸೆ.20- ಉಪಮುಖ್ಯಮಂತ್ರಿ ಅವರನ್ನು ಸ್ವಾಗತಿಸಲು ಬಿಜೆಪಿ ಕಾರ್ಯಕರ್ತರು ನೂಕು ನುಗ್ಗಲು ಮಾಡಿದ್ದರಿಂದ ಅವರನ್ನು ನಿಯಂತ್ರಿಸಲು ಪ್ರಯತ್ನಿಸಿದ ಪೆÇಲೀಸರು ಮತ್ತು ಬೆಂಗಾವಲು ಪಡೆಯ ನಡುವೆ ಮಾತಿನ ಚಕಮಕಿ [more]
ಬೆಳಗಾವಿ, ಸೆ.20- ರಮೇಶ್ ಜಾರಕಿಹೊಳಿ ಅವರು ಜಲಸಂಪನ್ಮೂಲ ಸಚಿವರಾಗುವುದು, ಉಪಮುಖ್ಯಮಂತ್ರಿ ಆಗುವುದು ಬಹುತೇಕ ಖಚಿತವಾಗಿದೆ. ಅವರು ಡಿಸಿಎಂ ಆದ ಮೇಲೆ ನಾನು ಗೋಕಾಕ್‍ನಲ್ಲಿ ಕಾಂಗ್ರೆಸ್ ಸಮಾವೇಶ ಮಾಡಿ [more]
ನವದೆಹಲಿ, ಸೆ.20- ಜಾರಿ ನಿರ್ದೇಶನಾಲಯ ಅಧಿಕಾರಿಗಳಿಂದ ಬಂಧನಕ್ಕೊಳಗಾಗಿ ತಿಹಾರ್ ಜೈಲಿನಲ್ಲಿರುವ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಲು ನೂರಾರು ಕಾರ್ಯಕರ್ತರು, ಅಭಿಮಾನಿಗಳು ಪ್ರಯತ್ನಿಸಿ ವಿಫಲರಾಗಿದ್ದಾರೆ. ತಿಹಾರ್ [more]
ಬೆಂಗಳೂರು, ಸೆ.20-ಪ್ರಯಾಣಿಕರಿಗೆ ಕಿರಿಕಿರಿ ಉಂಟು ಮಾಡುತ್ತಿದ್ದ ಮೊಬೈಲ್ ಲೌಡ್‍ಸ್ಪೀಕರ್ ಬಳಕೆಗೆ ಬಿಎಂಟಿಸಿ ನಿರ್ಬಂಧ ಹೇರಿದೆ. ಬಿಎಂಟಿಸಿಯ ಬಸ್‍ಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರು ಮೊಬೈಲ್ ಲೌಡ್‍ಸ್ಪೀಕರ್‍ಗಳಲ್ಲಿ ಹಾಡುಗಳನ್ನು ಹಾಕುವುದನ್ನು ನಿರ್ಬಂಧಿಸಲಾಗಿದೆ. [more]
ಮೈಸೂರು, ಸೆ.20-ಪ್ರತಿಯೊಬ್ಬರು ತಮ್ಮ ಸುತ್ತಲಿನ ಪರಿಸರವನ್ನು ಪ್ರೀತಿಸುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸೋಮಣ್ಣ ತಿಳಿಸಿದರು. ದಸರಾ ಪ್ರಯುಕ್ತ ನಗರದ ದೊಡ್ಡಕೆರೆ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದ್ದ [more]
ಬೆಂಗಳೂರು, ಸೆ.20-ಪಿತೃಪಕ್ಷ ಮುಗಿದ ನಂತರ ಜೆಡಿಎಸ್ ಪದಾಧಿಕಾರಿಗಳ ಪುನಾರಚನೆ ಮಾಡಲು ಉದ್ದೇಶಿಸಲಾಗಿದೆ. ಕಳೆದ ಸೋಮವಾರದಿಂದ ಇಲ್ಲಿಯವರೆಗೂ 16 ಜಿಲ್ಲೆಗಳ ಜಿಲ್ಲಾ ಮಟ್ಟದ ಪದಾಧಿಕಾರಿಗಳು ಹಾಗೂ ಮುಖಂಡರ ಸಭೆ [more]
ಬೆಂಗಳೂರು, ಸೆ.20- ಪೈಲ್ವಾನ್ ಕನ್ನಡ ಚಲನಚಿತ್ರದ ಕಾಪಿರೈಟ್ ಉಲ್ಲಂಘಿಸಿ ಫೇಸ್‍ಬುಕ್ ಖಾತೆಯಲ್ಲಿ ಸಿನಿಮಾದ ಲಿಂಕ್‍ನ್ನು ಅಪ್‍ಲೋಡ್ ಮಾಡಿದ್ದ ಯುವಕನನ್ನು ಸಿಸಿಬಿಯ ಸೈಬರ್ ಕ್ರೈಂ ಪೆÇಲೀಸರು ಬಂಧಿಸಿದ್ದಾರೆ. ನೆಲಮಂಗಲ [more]
ಬೆಂಗಳೂರು,ಸೆ.20-ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರದ ಮಹತ್ವಾಕಾಂಕ್ಷೆಯ ಬಡವರ ಬಂಧು ಯೋಜನೆಯನ್ನು ನಿರ್ಲಕ್ಷಿಸುವ ಮೂಲಕ ಬಡವರ ವಿರೋಧಿಯಾಗಿದ್ದೀರಿ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರನ್ನು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಟೀಕಿಸಿದ್ದಾರೆ. ಈ ಸಂಬಂಧ [more]
ಬೆಂಗಳೂರು,ಸೆ.20- ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಮಧ್ಯಂತರ ಚುನಾವಣೆ ನಡೆಯುವುದಿಲ್ಲ. ಉಳಿದಿರುವ ಅವಧಿಯನ್ನು ಬಿಜೆಪಿಯೇ ಪೂರ್ಣಗೊಳಿಸಲಿದೆ ಎಂದು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು. ಸುದ್ದಿಗಾರರ [more]
ಬೆಂಗಳೂರು, ಸೆ.20- ಜೆಡಿಎಸ್ ಪಕ್ಷದಲ್ಲಿ ಶಾಸಕರ ನಡುವೆ ಯಾವುದೇ ರೀತಿಯ ಭಿನ್ನಾಭಿಪ್ರಾಯಗಳಿಲ್ಲ. ಒಂದು ವೇಳೆ ಸಣ್ಣಪುಟ್ಟ ಸಮಸ್ಯೆಗಳಿದ್ದರೆ ಅದನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ದೇವೇಗೌಡರು ಬಗೆಹರಿಸಲಿದ್ದಾರೆ ಎಂದು [more]
ಬೆಂಗಳೂರು,ಸೆ.20- ಮುಖ್ಯಮಂತ್ರಿ ಯಡಿಯೂರಪ್ಪನವರು ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ ಎಂಬ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರ ಆರೋಪ ಸರಿ ಇದೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹೇಳಿದರು. ಜೆಪಿಭವನದಲ್ಲಿಂದು ಹುಬ್ಬಳ್ಳಿ-ಧಾರವಾಡ, [more]
ಬೆಂಗಳೂರು, ಸೆ.20- ನೆರೆ ಪೀಡಿತ ಪ್ರದೇಶಗಳ ಪುನರ್ವಸತಿಯಲ್ಲಿನ ವಿಳಂಬ ಹಾಗೂ ಕೇಂದ್ರದಿಂದ ಅನುದಾನ ಬಾರದೇ ಇರುವುದನ್ನು ಖಂಡಿಸಿರುವ ಕಾಂಗ್ರೆಸ್ ಕೇಂದ್ರ, ರಾಜ್ಯ ಸರ್ಕಾರಗಳಿಗೆ ಹಾಗೂ ಬಿಜೆಪಿಗೆ ಹತ್ತು [more]
ಬೆಂಗಳೂರು, ಸೆ.20- ಕೆಎಸ್‍ಆರ್‍ಟಿಸಿ ದಸರಾ ಸಂದರ್ಭದಲ್ಲಿ ಗಿರಿ ದರ್ಶಿನಿ, ಜಲ ದರ್ಶಿನಿ, ದೇವ ದರ್ಶಿನಿ ಎಂಬ ಮೂರು ಪ್ಯಾಕೇಜ್‍ಗಳನ್ನು ಘೋಷಣೆ ಮಾಡಿದೆ. ದಸರಾಗೆ ಆಗಮಿಸುವ ಪ್ರವಾಸಿಗರು ಈ [more]
ಬೆಂಗಳೂರು, ಸೆ.20- ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಕೊನೆ ಅವಧಿಯ ಮೇಯರ್ ಚುನಾವಣೆಗೆ ದಿನಗಣನೆ ಆರಂಭವಾಗುತ್ತಿದ್ದಂತೆ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಕೂಟ ಹಾಗೂ ಬಿಜೆಪಿ ನಡುವೆ ಮೇಯರ್ ಸ್ಥಾನ [more]
ಬೆಂಗಳೂರು, ಸೆ.20- ಸಮ್ಮಿಶ್ರ ಸರ್ಕಾರದಲ್ಲಿ ಕೆಲವರನ್ನು ಪ್ರೀತಿಸಲಾಗುತ್ತಿತ್ತು, ಇನ್ನು ಕೆಲವರನ್ನು ದ್ವೇಷಿಸಲಾಗುತ್ತಿತ್ತು. ಅನುದಾನ ಹಂಚಿಕೆಯಲ್ಲೂ ಬಹಳಷ್ಟು ತಾರತಮ್ಯವಾಗಿತ್ತು. ಹಾಗಾಗಿ ಸರ್ಕಾರ ಪತನವಾಯಿತು ಎಂದು ಚಿಕ್ಕಬಳ್ಳಾಪುರ ಕ್ಷೇತ್ರದ ಅನರ್ಹ [more]
ಬೆಂಗಳೂರು, ಸೆ.20- ಕಾಂಗ್ರೆಸ್-ಜೆಡಿಎಸ್ ನೇತೃತ್ವದ ದೋಸ್ತಿ ಸರ್ಕಾರ ಅಸ್ತಿತ್ವದಲ್ಲಿದ್ದಾಗ ನೀರಾವರಿ ಇಲಾಖೆಯಲ್ಲಿ ನಡೆದಿರುವ ಕಾಮಗಾರಿಗಳಲ್ಲಿ ಭ್ರಷ್ಟಾಚಾರದ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ತನಿಖೆಗೊಳಪಡಿಸಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತೀರ್ಮಾನಿಸಿದ್ದಾರೆ. ಈ [more]
ಮದ್ಯಪಾನ ಸೇವನೆ 10,000 ರೂ. ಅಪ್ರಾಪ್ತರ ವಾಹನ ಚಾಲನೆ 7,5000 ರೂ. ಹೆಲ್ಮೆಟ್/ಸೀಟ್ ಬೆಲ್ಟ್ ಧರಿಸದಿದ್ದರೆ 500 ರೂ ಅಂಬುಲೆನ್ಸ್‍ಗೆ ಅಡ್ಡಿ ಮಾಡಿದರೆ 1,000 ರೂ, ಪಿಯುಸಿ [more]
ಬೀದರ್ : ಅಧ್ಯಕ್ಷರಾಗಿ ಸಂಧ್ಯಾರಾಣಿ ರಾಮ, ಸದಸ್ಯರಾಗಿ ರಾಜಶೇಖರ ಬಸವಣಪ್ಪಾ, ಜಯಶ್ರೀ ಜೈಸಿಂಗ್ ರಾಠೋಡ್, ರೇಖಾಬಾಯಿ ನೀಲಕಂಠ, ಅಂಬಾದಾಸ ಮನೋಹರ ಕೋರೆ, ಸುಧೀರಕುಮಾರ ಪ್ರೇಮಸಾಗರ ಕಾಡಾದಿ ಹಾಗೂ [more]
ಬೆಂಗಳೂರು,ಸೆ.19-ಮೈತ್ರಿ ಸರ್ಕಾರದ ಅವಧಿಯಲ್ಲಿ ನಗರ ಸ್ಥಳೀಯ ಸಂಸ್ಥೆಗಳಿಗೆ ಮಂಜೂರಾಗಿದ್ದ ವಿಶೇಷ ಅನುದಾನದ 642.65 ಕೋಟಿ ರೂ. ಮೊತ್ತದ ಕಾಮಗಾರಿಗಳಿಗೆ ರಾಜ್ಯ ಸರ್ಕಾರ ತಡೆ ನೀಡಿದೆ. ನಗರಾಭಿವೃದ್ಧಿ ಇಲಾಖೆಯಿಂದ [more]
ಬೆಂಗಳೂರು,ಸೆ.19- ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ಅಸ್ಥಿರಗೊಳಿಸಲು ನಡೆಸಿದ ಆಪರೇಷನ್ ಕಮಲದಲ್ಲಿ ಪ್ರಮುಖ ಪಾತ್ರ ವಹಿಸಿದ್ದ ರೂವಾರಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಧಿಕಾರಕ್ಕೆ ಬಂದ ನಂತರ ಆಪರೇಷನ್ [more]
ಬೆಂಗಳೂರು,ಸೆ.19- ಬಹುದಿನಗಳ ನಂತರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಒಂದೇ ವೇದಿಕೆಯಲ್ಲಿ ಮುಖಾಮುಖಿಯಾದ ಪ್ರಸಂಗ ಇಂದು ನಡೆಯಿತು. ವಸಂತನಗರದಲ್ಲಿರುವ ಅಂಬೇಡ್ಕರ್ ಭವನದಲ್ಲಿ ಇಂದು ವಾಣಿಜ್ಯ [more]
ಬೆಂಗಳೂರು,ಸೆ.19- ಶಿವಾಜಿನಗರ ವಿಧಾನಸಭಾ ಕ್ಷೇತ್ರಕ್ಕೆ ನಡೆಯುವ ಉಪಚುನಾವಣೆಯಲ್ಲಿ ಸ್ಪರ್ಧಿಸಲು ಕಾಂಗ್ರೆಸ್ ಟಿಕೆಟ್ ಕೇಳಿದ್ದೇನೆ. ಒಂದು ವೇಳೆ ಅವಕಾಶ ಸಿಗದಿದ್ದರೆ ಪಕ್ಷೇತರನಾಗಿ ಸ್ಪರ್ಧಿಸಲಿದ್ದೇನೆ ಎಂದು ಕಾಂಗ್ರೆಸ್ ಮುಖಂಡ ಅಬ್ದುಲ್ [more]
ಬೆಂಗಳೂರು, ಸೆ.19- ತೇಜಸ್ ಲಘು ಯುದ್ಧ ವಿಮಾನದಲ್ಲಿ ಹಾರಾಟ ನಡೆಸಿದ್ದು ನನಗೆ ಥ್ರಿಲ್ ನೀಡಿತು. ಇದು ನನ್ನ ಜೀವನದ ಅವಿಸ್ಮರಣೀಯ ಸಂಗತಿ ಎಂದು ರಕ್ಷಣಾ ಸಚಿವ ರಾಜನಾಥ [more]
ಬೆಂಗಳೂರು, ಸೆ.19- ಅತಿವೃಷ್ಟಿ ಪರಿಸ್ಥಿತಿ ಕುರಿತು ಚರ್ಚೆ ಮಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಸಮಯ ನಿರಾಕರಿಸಿರುವುದು ರಾಜ್ಯಕ್ಕೆ ಮಾಡುತ್ತಿರುವ ಅನ್ಯಾಯ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ [more]
ಬೆಂಗಳೂರು, ಸೆ.19- ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀಹೆಬ್ಬಾಳ್ಕರ್ ಅವರನ್ನು ಇಂದು ನವದೆಹಲಿಯಲ್ಲಿ ಜಾರಿನಿರ್ದೇಶನಾಲಯ (ಇಡಿ)ದ ಅಧಿಕಾರಿಗಳು ವಿಚಾರಣೆ ನಡೆಸಿದರು. ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರನ್ನು ಈಗಾಗಲೇ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ