ಧಾರವಾಡ ಜಿಲ್ಲಾ ಪಂಚಾಯತ್‍ನಲ್ಲಿ ಆಡಳಿತವನ್ನು ಉಳಸಿಕೊಳ್ಲಲು ವಿಫಲವಾದ ಬಿಜೆಪಿ
ಧಾರವಾಡ, ಫೆ.5- ಇತ್ತ ರಾಜ್ಯ ರಾಜಕೀಯದಲ್ಲಿ ಸಮ್ಮಿಶ್ರ ಸರ್ಕಾರವನ್ನು ಹೇಗಾದರೂ ಮಾಡಿ ಅಧಿಕಾರದಿಂದ ಕೆಳಗಿಳಿಸಬೇಕೆಂದು ಬಿಜೆಪಿ ಶತಾಯ-ಗತಾಯ ಪ್ರಯತ್ನ ನಡೆಸಿದ್ದರೆ, ಅತ್ತ ಧಾರವಾಡ ಜಿಲ್ಲಾ ಪಂಚಾಯತ್‍ನಲ್ಲಿ ಆಡಳಿತ [more]
ಧಾರವಾಡ, ಫೆ.5- ಇತ್ತ ರಾಜ್ಯ ರಾಜಕೀಯದಲ್ಲಿ ಸಮ್ಮಿಶ್ರ ಸರ್ಕಾರವನ್ನು ಹೇಗಾದರೂ ಮಾಡಿ ಅಧಿಕಾರದಿಂದ ಕೆಳಗಿಳಿಸಬೇಕೆಂದು ಬಿಜೆಪಿ ಶತಾಯ-ಗತಾಯ ಪ್ರಯತ್ನ ನಡೆಸಿದ್ದರೆ, ಅತ್ತ ಧಾರವಾಡ ಜಿಲ್ಲಾ ಪಂಚಾಯತ್‍ನಲ್ಲಿ ಆಡಳಿತ [more]
ನೆಲಮಂಗಲ, ಫೆ.5- ಧರ್ಮಸ್ಥಳದಿಂದ ಬೆಂಗಳೂರಿಗೆ ವಾಪಸಾಗುತ್ತಿದ್ದಾಗ ನಿಯಂತ್ರಣ ತಪ್ಪಿ ಕಾರು ರಸ್ತೆ ವಿಭಜಕಕ್ಕೆ ಅಪ್ಪಳಿಸಿದ ಪರಿಣಾಮ ಉತ್ತರ ಪ್ರದೇಶ ಮೂಲದ ಇಬ್ಬರು ಸೇರಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, [more]
ಮೈಸೂರು, ಫೆ.5- ಕಳ್ಳತನ ಮಾಡಿದ್ದ ಸೈಕಲ್ ಅನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಕಳ್ಳನನ್ನು ವಿಜಯನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಹೆಬ್ಬಾಳು ನಿವಾಸಿ ವೆಂಕಟೇಶ್ (30) ಬಂಧಿತ ಆರೋಪಿ. [more]
ತುಮಕೂರು,ಫೆ.5- ಮೈಸೂರಿನಲ್ಲಿ ಇನ್ಸ್‍ಪೆಕ್ಟರ್ ಮೇಲೆ ಕಾರು ಹರಿಸಿ ಕೊಲೆಗೆ ಯತ್ನಿಸಿದ ಘಟನೆಯ ಬೆನ್ನಲ್ಲೇ ತುಮಕೂರಿನಲ್ಲಿ ತಪಾಸಣೆಗೆ ಬಂದ ಪೊಲೀಸ್ ಸಬ್ ಇನ್ಸ್‍ಪೆಕ್ಟರ್ ಮೇಲೆಯೇ ಕಾರು ಹರಿಸಿ ಕೊಲೆ [more]
ಮಂಡ್ಯ,ಫೆ.5- ಸುಮಲತಾ ಅಂಬರೀಶ್ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಜೆಡಿಎಸ್ ಎಂಎಲ್‍ಸಿ ಕೆ.ಟಿ.ಶ್ರೀಕಂಠೇಗೌಡ ಅವರ ವಿರುದ್ಧ ಮಹಿಳೆಯರು ಆಕ್ರೋಶಗೊಂಡಿದ್ದು, ತೀವ್ರ ಪ್ರತಿಭಟನೆ ನಡೆಸಿದರು. ಕೆ.ಟಿ.ಶ್ರೀಕಂಠೇಗೌಡ ಅವರ [more]
ತಿ.ನರಸೀಪುರ, ಫೆ.5- ತಿರುಮಕೂಡಲು ನರಸೀಪುರದಲ್ಲಿ ಜರುಗಲಿರುವ ಕುಂಭಮೇಳ ಮುಡುಕುತೊರೆಯಲ್ಲಿನ ಜಾತ್ರೆ ಎರಡೂ ಏಕಕಾಲದಲ್ಲಿ ಪ್ರಾರಂಭವಾಗುವುದರಿಂದ ಈವೆರಡನ್ನೂ ಅಭೂತಪೂರ್ವ ಯಶಸ್ವಿಗೊಳಿಸಬೇಕು. ಭಕ್ತರಿಗೆ ಯಾವುದೇ ಕೊರತೆಯಾಗದಂತೆ ನೋಡಿಕೊಳ್ಳಬೇಕೆಂದು ಜಿಲ್ಲಾ ಉಸ್ತುವಾರಿ [more]
ಬೆಂಗಳೂರು, ಫೆ.5-ಅಖಿಲ ಭಾರತ ವೀರಶೈವ ಮಹಾಸಭಾದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲು ನಿವೃತ್ತ ಐಪಿಎಸ್ ಅಧಿಕಾರಿ ಶಂಕರ್ ಬಿದರಿ ಚಿಂತಿಸಿದ್ದಾರೆ. ವೀರಶೈವ ಲಿಂಗಾಯತ ಯುವ ಮುಖಂಡರಿಂದ ಸ್ಪರ್ಧೆಗಿಳಿಯುವಂತೆ ಬಿದರಿ [more]
ಬೆಂಗಳೂರು, ಫೆ.5- ಲಿಂಗೈಕ್ಯರಾದ ತ್ರಿವಿಧ ದಾಸೋಹಿ ಡಾ.ಶ್ರೀ ಶಿವಕುಮಾರಸ್ವಾಮೀಜಿಯವರಿಗೆ ಮರಣೋತ್ತರ ಭಾರತರತ್ನ ಪ್ರಶಸ್ತಿಯನ್ನು ನೀಡಬೇಕು ಎಂದು ಕುಪ್ಪೂರು ತಮ್ಮಡಿಹಳ್ಳಿ ವಿರಕ್ತ ಮಠದ ಡಾ.ಶ್ರೀ ಅಭಿನವ ಮಲ್ಲಿಕಾರ್ಜುನ ದೇಶೀಕೇಂದ್ರ [more]
ಬೆಂಗಳೂರು, ಫೆ.5-ಜೆಡಿಎಸ್ -ಕಾಂಗ್ರೆಸ್ ಮೈತ್ರಿ ಸರ್ಕಾರದ ಎರಡನೇ ಬಜೆಟ್ ಮಂಡನೆಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಅಂತಿಮ ಸಿದ್ಧತೆಯಲ್ಲಿ ತೊಡಗಿಕೊಂಡರು. ಹಣಕಾಸು ಖಾತೆ ಹೊಂದಿರುವ ಮುಖ್ಯಮಂತ್ರಿಗಳು ಇದೇ 8 [more]
ಬೆಂಗಳೂರು, ಫೆ.5-ಹಲವು ಬೇಡಿಕೆಗಳನ್ನು ಮುಂದಿಟ್ಟುಕೊಂಡು ಕಳೆದ ಎರಡು ದಿನಗಳಿಂದ ಅಂಗನವಾಡಿ ಕಾರ್ಯಕರ್ತೆಯರು ನಡೆಸುತ್ತಿದ್ದ ಪ್ರತಿಭಟನೆಯನ್ನು ಹಿಂಪಡೆದಿದ್ದಾರೆ. ವೇತನ ಹೆಚ್ಚಳ ಕಾರ್ಯಭಾರ ಒತ್ತಡ ಕಡಿಮೆ ಮಾಡುವುದು ಸೇರಿದಂತೆ ಹಲವಾರು [more]
ಬೆಂಗಳೂರು, ಫೆ.5-ನಟ ಶಿವರಾಜ್‍ಕುಮಾರ್ ಮತ್ತು ಅವರ ಪತ್ನಿ ಗೀತಾ, ಮಾಜಿ ಶಾಸಕ ಮಧುಬಂಗಾರಪ್ಪ ಅವರು ಜೆಡಿಎಸ್ ವರಿಷ್ಠರಾದ ಎಚ್.ಡಿ.ದೇವೇಗೌಡರನ್ನು ಭೇಟಿ ಮಾಡಿ ಅವರ ಆರೋಗ್ಯ ವಿಚಾರಿಸಿದರು. ಪದ್ಮನಾಭನಗರದಲ್ಲಿರುವ [more]
ಬೆಂಗಳೂರು, ಫೆ.5-ರಾಜ್ಯ ಸರ್ಕಾರ ಮೀಸಲಾತಿ ಆಧಾರದ ಮೇಲೆ ಬಡ್ತಿ ಹೊಂದಿರುವ ಸರ್ಕಾರಿ ನೌಕರರಿಗೆ ತತ್ಪರಿಣಾಮದ ಜೇಷ್ಠತೆಯನ್ನು ವಿಸ್ತರಿಸುವ ಕಾಯ್ದೆ 2017ನ್ನು ಅನುಷ್ಠಾನಗೊಳಿಸಿ ಕೂಡಲೇ ಹಿಂಬಡ್ತಿ ಆದೇಶಗಳನ್ನು ವಾಪಸ್ [more]
ಬೆಂಗಳೂರು, ಫೆ.5- ಒಂದೆಡೆ ಆಪರೇಷನ್ ಕಮಲದ ಮೂಲಕ ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸಲು ಪ್ರತಿಪಕ್ಷ ಬಿಜೆಪಿ ಸತತ ಪ್ರಯತ್ನ ನಡೆಸುತ್ತಿರುವ ಬೆನ್ನಲ್ಲೇ ನಾಳೆಯಿಂದ ವಿಧಾನಮಂಡಲದ ಜಂಟಿ ಅಧಿವೇಶನ ಆರಂಭವಾಗಲಿದೆ. [more]
ಬೆಂಗಳೂರು, ಫೆ.5- ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ನಾಳೆ ಸಂಸತ್ ಅಧಿವೇಶನದಲ್ಲಿ ಪಾಲ್ಗೊಳ್ಳಲಿದ್ದಾರೆ. ಕಾಲುನೋವಿನಿಂದ ವಿಶ್ರಾಂತಿ ಪಡೆಯುತ್ತಿದ್ದ ಗೌಡರು ಇಂದು ಸಂಜೆ ದೆಹಲಿಗೆ [more]
ಬೆಂಗಳೂರು, ಫೆ.5- ಕ್ಷಣ ಕ್ಷಣಕ್ಕೂ ರಾಜ್ಯದ ರಾಜಕೀಯ ಬೆಳವಣಿಗೆಗಳು ಕುತೂಹಲ ಕೆರಳಿಸುತ್ತಿವೆ. ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರವನ್ನು ಉರುಳಿಸುವ, ಉಳಿಸಿಕೊಳ್ಳುವ ಚದುರಂಗದಾಟ ಮುಂದುವರಿದಿದೆ.ಈ ರಾಜಕೀಯ ಮೇಲಾಟದಲ್ಲಿ ಗೆಲ್ಲುವವರಾರು ಎಂಬ [more]
ಬೆಂಗಳೂರು, ಫೆ.5- ನಮ್ಮ ಪಕ್ಷದಿಂದ ರಾಜ್ಯಪಾಲರ ಭಾಷಣಕ್ಕಾಗಲಿ ಇಲ್ಲವೆ ಬಜೆಟ್ ಮಂಡನೆಗೆ ಯಾವುದೇ ರೀತಿಯ ಅಡ್ಡಿ ಪಡಿಸುವ ಪ್ರಯತ್ನವನ್ನು ನಾವು ಮಾಡುವುದಿಲ್ಲ ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕ [more]
ಬೆಂಗಳೂರು, ಫೆ.5- ನಾಳೆಯಿಂದ ಆರಂಭವಾಗಲಿರುವ ರಾಜ್ಯಪಾಲರ ಭಾಷಣದ ವೇಳೆ ಕಾಂಗ್ರೆಸ್‍ನ ಅತೃಪ್ತ ಶಾಸಕರು ಸದನಕ್ಕೆ ಗೈರುಹಾಜರಾದರೆ ಭಾಷಣಕ್ಕೆ ಅಡ್ಡಿಪಡಿಸಲು ಬಿಜೆಪಿ ಮುಂದಾಗಿದೆ. ಈ ಸಂಬಂಧ ಇಂದು ರಾಜ್ಯ [more]
ಬೆಂಗಳೂರು,ಫೆ.5- ಬಿಬಿಎಂಪಿ ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ಇಮ್ರಾನ್ ಪಾಷಾ ಹಾಗೂ ಸದಸ್ಯರು ಇಂದು ಆಸ್ಟಿನ್‍ಟೌನ್‍ನಲ್ಲಿರುವ ಬಿಬಿಎಂಪಿ ಶಾಲೆಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ [more]
ಬೆಂಗಳೂರು, ಫೆ.5- ಆಪರೇಷನ್ ಕಮಲ ಶತಾಯಗತಾಯ ಮಾಡಿ ಮುಗಿಸುವ ಉತ್ಸಾಹದಲ್ಲಿರುವ ಬಿಜೆಪಿ ನಾಯಕರನ್ನು ಲೋಕಸಭೆ ಚುನಾವಣೆಗೆ ಸಜ್ಜುಗೊಳಿಸುವ ನಿಟ್ಟಿನಲ್ಲಿ ಬಲವಂತ ಪ್ರಯತ್ನದತ್ತ ಹೈಕಮಾಂಡ್ ಮುಂದಾಗಿದೆ. ಇಂದು ಸಂಜೆಯ [more]
ಬೆಂಗಳೂರು, ಫೆ.5- ರಾಜ್ಯ ಸರ್ಕಾರದ ಬಜೆಟ್ ಅಧಿವೇಶನ ಆರಂಭವಾಗಲು ಇನ್ನು ಕೇವಲ ಒಂದು ದಿನ ಬಾಕಿ.ಇಂತಹ ಸಂದರ್ಭದಲ್ಲಿ ಕಳೆದ ಹಲವು ದಿನಗಳಿಂದ ನಾಪತ್ತೆಯಾಗಿರುವ ಕಾಂಗ್ರೆಸ್ ನ ನಾಲ್ವರು [more]
ಬೆಂಗಳೂರು, ಫೆ.5-ಬಜೆಟ್ ಅಧಿವೇಶನ ಸಮೀಪಿಸುತ್ತಿರುವಂತೆ ರಾಜ್ಯ ರಾಜಕಾರಣ ಕುತೂಹಲದ ಕುಲುಮೆಯಾಗುತ್ತಿದ್ದು, ಸಮ್ಮಿಶ್ರ ಸರ್ಕಾರದ ರಕ್ಷಣೆಗೆ ಮುಂದಾಗಿರುವ ಪ್ರಮುಖ ನಾಯಕರುಗಳು ಸಂಖ್ಯಾಬಲದ ಲೆಕ್ಕಾಚಾರದಲ್ಲಿ ತೊಡಗಿದ್ದಾರೆ. ಒಂದೆಡೆ ಬಿಜೆಪಿ ಯಜ್ಞಯಾಗಾದಿಗಳು, [more]
ಬೆಂಗಳೂರು, ಫೆ.5- ಮೈಸೂರು ನಗರ ಮೇದ ಜನಾಂಗ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಕುಕ್ವಾಡೇಶ್ವರಿ ಅಮ್ಮನವರ ದೊಡ್ಡ ಜಾತ್ರಾ ಮಹೋತ್ಸವ ಮತ್ತು ಮೇದಾರ ಜನಾಂಗದ ಮಹಾ ಅಧಿವೇಶನ ಫೆ.10ರಿಂದ [more]
ಬೆಂಗಳೂರು, ಫೆ.5- ಕೇಂದ್ರ ಸರ್ಕಾರ ಐದು ಎಕರೆ ಒಳಗಿನ ಸಣ್ಣ ಮತ್ತು ಮಧ್ಯಮ ರೈತ ಕುಟುಂಬಕ್ಕೆ ವಾರ್ಷಿಕ ಆರು ಸಾವಿರ ನೀಡುವ ಕೃಷಿ ಸನ್ಮಾನ್ ಯೋಜನೆಯಿಂದ ಕರ್ನಾಟಕಕ್ಕೆ [more]
ಬೆಂಗಳೂರು, ಫೆ.5-ನಗರದಲ್ಲಿಂದು ಮಾತನಾಡಿದ ಮುಖ್ಯಮಂತ್ರಿ ಮುಮಾರಸ್ವಾಮಿ ಅವರು, ನಾನು ಬಜೆಟ್ ಮಂಡಿಸುವುದು ಅನುಮಾನ ಎಂದು ಬಿಜೆಪಿಯವರು ನೀಡುತ್ತಿರುವ ಹೇಳಿಕೆಗಳಿಗೆ ಉತ್ತರ ಕೊಡುವುದೇ ಅನವಶ್ಯಕ. ಅವರ ಅಸಂಬಂಧಿತ ಹೇಳಿಕೆಗಳಿಗೆ [more]
ಬೆಂಗಳೂರು, ಫೆ.4-ಹುತಾತ್ಮರ ದಿನಾಚರಣೆಯಂದು ರಾಷ್ಟ್ರಪಿತ ಮಹಾತ್ಮಗಾಂಧೀಜಿಯವರ ಹತ್ಯೆಯನ್ನು ಮರು ಸೃಷ್ಟಿಸಿ ಹಿಂದೂ ಮಹಾಸಭಾ ಕಾರ್ಯಕರ್ತರು ವಿಕೃತಿ ಮೆರೆದಿದ್ದಾರೆ ಎಂದು ಆರೋಪಿಸಿ ಬೆಂಗಳೂರು ನಗರ ಕೇಂದ್ರ ಜಿಲ್ಲಾ ಕಾಂಗ್ರೆಸ್ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ