ಯಾವುದೇ ಕಾರಣಕ್ಕೂ ರಸ್ತೆಗಳ ಅಸಮರ್ಪಕ ನಿರ್ವಹಣೆಯನ್ನು ಸಹಿಸುವುದಿಲ್ಲ-ಬಿಬಿಎಂಪಿ ಆಯುಕ್ತ ಅನಿಲ್‍ಕುಮಾರ್
ಬೆಂಗಳೂರು, ಸೆ.19- ರಸ್ತೆಯಲ್ಲಿನ ಗುಂಡಿಗಳನ್ನು ಮುಚ್ಚದೇ ಇದ್ದರೆ ಸಂಬಂಧಪಟ್ಟ ಇಂಜಿನಿಯರ್‍ಗಳಿಗೆ ದಂಡ ಹಾಕುವುದಾಗಿ ಬಿಬಿಎಂಪಿ ಆಯುಕ್ತರು ಎಚ್ಚರಿಕೆ ನೀಡಿದ್ದ ಬೆನ್ನಲ್ಲೇ ರಾತ್ರೋರಾತ್ರಿ ಗುಂಡಿಗಳು ಕಣ್ಮರೆಯಾಗುತ್ತಿವೆ. ರಸ್ತೆಗಳ ಅಸಮರ್ಪಕ [more]