ಮುಖ್ಯಮಂತ್ರಿಯವರನ್ನು ಭೇಟಿ ಮಾಡಿದ ರೈತ ಸಂಘದ ನಿಯೋಗ
ಬೆಂಗಳೂರು, ಜ.29-ಕೇಂದ್ರದ ಮಾಜಿ ಸಚಿವ ಹಾಗೂ ರೈತ ಮುಖಂಡ ಬಾಬಾ ಗೌಡ ಪಾಟೀಲ್ ನೇತೃತ್ವದಲ್ಲಿ ಅಖಂಡ ಕರ್ನಾಟಕ ರೈತ ಸಂಘದ ನಿಯೋಗ ಇಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರನ್ನು [more]
ಬೆಂಗಳೂರು, ಜ.29-ಕೇಂದ್ರದ ಮಾಜಿ ಸಚಿವ ಹಾಗೂ ರೈತ ಮುಖಂಡ ಬಾಬಾ ಗೌಡ ಪಾಟೀಲ್ ನೇತೃತ್ವದಲ್ಲಿ ಅಖಂಡ ಕರ್ನಾಟಕ ರೈತ ಸಂಘದ ನಿಯೋಗ ಇಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರನ್ನು [more]
ಬೆಂಗಳೂರು, ಜ.29-ಅಂಗಾಂಗ ದಾನ ಮತ್ತು ಶವ ದಾನದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಬಿಜಿಎಸ್ ಗ್ಲೆನಿಗಲ್ಸ್ ಗ್ಲೋಬಲ್ ಹಾಸ್ಪಿಟಲ್ಸ್ ಜೀವ ಸಾರ್ಥಕತೆ ಸಂಸ್ಥೆಯೊಂದಿಗೆ ಸಹಯೋಗ ಮಾಡಿಕೊಂಡಿದೆ [more]
ಬೆಂಗಳೂರು, ಜ.29-ಕಾಯಕಯೋಗಿ, ತ್ರಿವಿಧ ದಾಸೋಹಿ, 10 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಅಂಗೈಯಲ್ಲಿಟ್ಟುಕೊಂಡು ಅಕ್ಷರ, ಅನ್ನ, ಆಶ್ರಯ ನೀಡಿ ಪೋಷಿಸುತ್ತಿದ್ದ ತುಮಕೂರಿನ ಸಿದ್ದಗಂಗಾ ಮಠದ ಡಾ.ಶ್ರೀ ಶಿವಕುಮಾರ ಸ್ವಾಮೀಜಿಯವರಿಗೆ [more]
ಬೆಂಗಳೂರು, ಜ.29-ಕನಿಷ್ಠ ವೇತನ ಜಾರಿಗೆ ತರುವ ಭರವಸೆಯನ್ನು ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ ಅವರು ನೀಡಿದ್ದು, ಇದು ಕ್ರಾಂತಿಕಾರಿ ಕಾರ್ಯಕ್ರಮ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್‍ಗುಂಡೂರಾವ್ ಇಂದಿಲ್ಲಿ ಹೇಳಿದರು. [more]
ಬೆಂಗಳೂರು, ಜ.29-ರಾಜ್ಯಸರ್ಕಾರ ಯುವ ವಕೀಲರಿಗೆ ನೀಡುತ್ತಿರುವ 2 ಸಾವಿರ ರೂ.ಗಳ ಮಾಸಿಕ ಪ್ರೋತಾಸ ಧನವನ್ನು 5 ಸಾವಿರ ರೂ.ಗಳಿಗೆ ಹೆಚ್ಚಿಸಬೇಕು ಎಂದು ವಕೀಲರ ಸಂಘ ಆಗ್ರಹಿಸಿದೆ. ಈ [more]
ಬೆಂಗಳೂರು, ಜ.29- ಮಾಜಿ ರಕ್ಷಣಾ ಸಚಿವರು, ಕನ್ನಡಿಗರೇ ಆದ ಜಾರ್ಜ್ ಫರ್ನಾಂಡಿಸ್ ಅವರ ನಿಧನ ಅತ್ಯಂತ ನೋವು ತರಿಸಿದೆ ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಶೋಕ ವ್ಯಕ್ತಪಡಿಸಿದ್ದಾರೆ. ವಾಜಪೇಯಿ [more]
ಬೆಂಗಳೂರು, ಜ.29- ಬಿಬಿಎಂಪಿ ಸಭೆಯಲ್ಲಿಂದು ತುಮಕೂರಿನ ಶತಾಯುಷಿ, ತ್ರಿವಿಧ ದಾಸೋಹಿ ಸಿದ್ಧಗಂಗಾ ಮಠದ ಡಾ.ಶ್ರೀ ಶಿವಕುಮಾರ ಸ್ವಾಮೀಜಿ, ಕೇಂದ್ರದ ಮಾಜಿ ಸಚಿವ ಜಾರ್ಜ್ ಫರ್ನಾಂಡಿಸ್ ಅವರಿಗೆ ಭಾವಪೂರ್ಣ [more]
ಬೆಂಗಳೂರು, ಜ.29- ಉದ್ಯೋಗ ಕೊಡಿಸುವ ನೆಪದಲ್ಲಿ ಹೊರರಾಜ್ಯದಿಂದ ಮಹಿಳೆಯರನ್ನು ಮಾನವ ಸಾಗಣೆ ಮಾಡಿಕೊಂಡು ಬಂದು ವೇಶ್ಯಾವಾಟಿಕೆಯಲ್ಲಿ ತೊಡಗಿಸಿದ್ದ ಮೂವರನ್ನು ಸಿಸಿಬಿ ಪೊಲೀಸರು ಬಂಧಿಸಿ ಇಬ್ಬರು ಮಹಿಳೆಯರನ್ನು ರಕ್ಷಿಸಿದ್ದಾರೆ. [more]
ಬೆಂಗಳೂರು, ಜ.29- 2019-20ನೆ ಸಾಲಿನ ಬಜೆಟ್ ಪೂರ್ವಭಾವಿ ಸಿದ್ಧತೆ ಹಿನ್ನೆಲೆಯಲ್ಲಿ ಇಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆಟೋ-ಟ್ಯಾಕ್ಸಿ ಚಾಲಕರು ಸೇರಿದಂತೆ ವಿವಿಧ ಸಂಘಟನೆಗಳ ಪ್ರತಿನಿಧಿಗಳೊಂದಿಗೆ ಸಮಾಲೋಚನೆ ನಡೆಸಿದರು. ಮುಂದಿನ [more]
ಬೆಂಗಳೂರು, ಜ.29-ಆ್ಯಪ್ ಆಧಾರಿತ ಕಂಪೆನಿಗಳ ಕಪಿಮುಷ್ಟಿಯಲ್ಲಿ ಸಿಕ್ಕಿ ನರಳುತ್ತಿರುವ ಟ್ಯಾಕ್ಸಿ ಚಾಲಕರಿಗೆ ಮುಕ್ತಿ ಕೊಡಿಸುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಕರ್ನಾಟಕ ಚಾಲಕರ [more]
ಬೆಂಗಳೂರು, ಜ.29-ಸೆಂಟ್ರಲ್ ಸಿಲ್ಕ್ ಬೋರ್ಡ್ ಜಂಕ್ಷನ್‍ನಿಂದ ಕೆ.ಆರ್.ಪುರಂನ ಔಟರ್ ರಿಂಗ್ ರೋಡ್(ಹೊರ ವರ್ತಲ ರಸ್ತೆ-ಓಆರ್‍ಆರ್) ಮೆಟ್ರೋ ಮಾರ್ಗ (ಮೆಟ್ರೋ ಯೋಜನೆಯ 2ಎ ಹಂತ) ಅನುಷ್ಠಾನಗೊಳಿಸಲು ರಾಜ್ಯ ಸರ್ಕಾರ [more]
ಬೆಂಗಳೂರು, ಜ.29- ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣೆಯ ಎಎಸ್‍ಐವೊಬ್ಬರು ಠಾಣೆಯಲ್ಲೇ ಮಹಿಳೆ ಮೇಲೆ ಹಲ್ಲೆ ಮಾಡಿ ಹೊರನೂಕಿದ ಅಮಾನವೀಯ ಘಟನೆ ನಡೆದಿದೆ. ಘಟನೆಗೆ ಸಂಬಂಧಪಟ್ಟಂತೆ ದಕ್ಷಿಣ ವಿಭಾಗದ [more]
ಬೆಂಗಳೂರು, ಜ.29- ಕರ್ನಾಟಕ ಸಂಸ್ಕøತ ವಿಶ್ವವಿದ್ಯಾನಿಲಯದ ಏಳನೇ ದೀಕ್ಷಾಂತ ಘಟಿಕೋತ್ಸವ ಸಮಾರಂಭ ಜ.31ರಂದು ಬೆಳಗ್ಗೆ 11 ಗಂಟೆಗೆ ನಗರದ ರವೀಂದ್ರಕಲಾ ಕ್ಷೇತ್ರದಲ್ಲಿ ನಡೆಯಲಿದೆ. ಪತ್ರಿಕಾಗೋಷ್ಠಿಯಲ್ಲಿ ಸಂಸ್ಕøತ ವಿವಿ [more]
ಬೆಂಗಳೂರು, ಜ.29- ಕಾಂಗ್ರೆಸ್ ಪಕ್ಷದ ಜತೆ ಮುನಿಸಿಕೊಂಡು ಪಕ್ಷದ ಚಟುವಟಿಕೆಗಳಿಂದ ಸಂಪೂರ್ಣವಾಗಿ ವಿಮುಖರಾಗಿರುವ ಕಲಬುರ್ಗಿ ಜಿಲ್ಲೆ ಚಿಂಚೋಳಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಉಮೇಶ್ ಜಾಧವ್ ಬಿಜೆಪಿ ಸೇರುವುದು [more]
ಬೆಂಗಳೂರು, ಜ.29- ಮಾದಕ ವಸ್ತು ಓಫಿಮು ಮಾರಾಟ ಮಾಡುತ್ತಿದ್ದ ಆರೋಪಿಯೊಬ್ಬನನ್ನು ಬೆಳ್ಳಂದೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. ಮೂಲತಃ ರಾಜಸ್ತಾನದವನಾದ ಎಚ್‍ಎಸ್‍ಆರ್ ಲೇಔಟ್ ವಾಸಿ ಶ್ಯಾಮ್‍ಲಾಲ್(40) ಬಂಧಿತ ಆರೋಪಿ. [more]
ಬೆಂಗಳೂರು, ಜ.29- ದಿ.ಮಾಜಿ ಮುಖ್ಯಮಂತ್ರಿ ಧರ್ಮಸಿಂಗ್ ಅವರೊಂದಿಗೆ ಸಣ್ಣ ಸಣ್ಣ ವಿಚಾರಗಳ ಬಗ್ಗೆ ಚರ್ಚಿಸಿ ನಿರ್ಧಾರ ಕೈಗೊಳ್ಳುತ್ತಿದ್ದೆ. ವೈಚಾರಿಕ ಭಿನ್ನಾಪ್ರಾಯವಿದ್ದರು 51 ವರ್ಷ ಜೊತೆಯಲ್ಲಿದ್ದೆವು. ನಮ್ಮ ಸಂಬಂಧ [more]
ಬೆಂಗಳೂರು, ಜ.29- ನಡೆದು ಹೋಗುತ್ತಿದ್ದ ವ್ಯಕ್ತಿಯೊಬ್ಬರನ್ನು ಬೈಕ್‍ನಲ್ಲಿ ಹಿಂಬಾಲಿಸಿದ ಇಬ್ಬರು ದರೋಡೆಕೋರರು ಇವರನ್ನು ಅಡ್ಡಗಟ್ಟಿ ಚಾಕು ತೋರಿಸಿ ಬೆದರಿಸಿ ಹಣ ಹಾಗೂ ಮೊಬೈಲ್ ದೋಚಿರುವ ಘಟನೆ ಚಂದ್ರಾಲೇಔಟ್ [more]
ಬೆಂಗಳೂರು, ಜ.29- ಅಂಗಡಿಯಲ್ಲಿ ಮಹಿಳೆಯೊಬ್ಬರೇ ಇರುವುದನ್ನು ಗಮನಿಸಿದ ಚೋರ ರಿಮೋಟ್ ಕೊಳ್ಳುವ ನೆಪದಲ್ಲಿ ಬಂದು 50 ಗ್ರಾಂ ಸರ ಎಗರಿಸಿರುವ ಘಟನೆ ಯಶವಂತಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ [more]
ತುಮಕೂರು, ಜ.28- ಕಡೆಗೂ ತುಮಕೂರು ಮಹಾನಗರ ಪಾಲಿಕೆಯ ಮೇಯರ್, ಉಪ ಮೇಯರ್ ಚುನಾವಣೆಗೆ ಮುಹೂರ್ತ ನಿಗದಿಯಾಗಿದ್ದು, ಮೂರು ಪಕ್ಷಗಳಲ್ಲಿ ರಾಜಕೀಯ ಚಟುವಟಿಕೆಗಳು ಬಿರುಸುಗೊಂಡಿದೆ. ಮಹಾನಗರ ಪಾಲಿಕೆಯ ಚುನಾವಣೆ [more]
ಮೈಸೂರು, ಜ.28- ವರುಣಾ ಕ್ಷೇತ್ರದ ಶಾಸಕರು ನಮ್ಮ ಕೈಗೆ ಸಿಗುತ್ತಿಲ್ಲ. ಕೆಲಸ, ಕಾರ್ಯಗಳು ನಡೆಯುತ್ತಿಲ್ಲ ಎಂದು ತಾಲ್ಲೂಕು ಪಂಚಾಯ್ತಿಯ ಮಾಜಿ ಉಪಾಧ್ಯಕ್ಷೆಯೊಬ್ಬರು ದೂರಿನ ಸುರಿಮಳೆ ಸುರಿಸಿ ಆಕ್ರೋಶ [more]
ಮೈಸೂರು, ಜ.28-ಕಾಂಗ್ರೆಸ್ ಶಾಸಕರ ವರ್ತನೆ ಮಿತಿಮೀರಿದರೆ ರಾಜೀನಾಮೆ ನೀಡುವುದಾಗಿ ಕುಮಾರಸ್ವಾಮಿ ನೀಡಿರುವ ಹೇಳಿಕೆ ಕುರಿತು ಮೈಸೂರಿನಲ್ಲಿ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಮಾಜಿ ಸಿ.ಎಂ.ಸಿದ್ದರಾಮಯ್ಯ, ಈ ಬಗ್ಗೆ [more]
ಬೆಂಗಳೂರು,ಜ.28-ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸುವ ಮೂಲಕ ನರೇಂದ್ರ ಮೋದಿ ಅವರನ್ನು ಮತ್ತೆ ಪ್ರಧಾನ ಮಂತ್ರಿ ಮಾಡಿ ಸುಭದ್ರ ಭಾರತ ನಿರ್ಮಾಣ ಮಾಡೋಣ ಎಂದು ಶಾಸಕ ಅರವಿಂದ [more]
ಬೆಂಗಳೂರು, ಜ.28-ಶಾಸಕ ಉಮೇಶ್ ಜಾದವ್ ಅವರ ನಡೆ ಇನ್ನೂ ನಿಗೂಢವಾಗಿದೆ.ಕಾಂಗ್ರೆಸ್ ಪಕ್ಷದಲ್ಲಿ ಅತೃಪ್ತಗೊಂಡು ಪಕ್ಷ ತೊರೆಯಲು ನಿರ್ಧರಿಸಿದ್ದಾರೆ ಎನ್ನಲಾದ ಶಾಸಕರು ಇಂದೂ ಬೆಂಗಳೂರಿನಲ್ಲಿ ತಮ್ಮ ಆಪ್ತರೊಂದಿಗೆ ಚರ್ಚೆ [more]
ಕೆಂಗೇರಿ,ಜ.28-ಸಮಾಜದ ಮುಖ್ಯವಾಹಿನಿಯಿಂದ ದೂರ ಉಳಿದಿರುವ ಸಣ್ಣ,ಸಣ್ಣ ಸಮುದಾಯಗಳ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಪ್ರಗತಿಗೆ ಕೊಡುಗೆ ನೀಡುವ ಮೂಲಕ ಅವರ ಅಭ್ಯುದಯಕ್ಕೆ ಪ್ರಾಮಾಣಿಕ ಪ್ರಯತ್ನ ನಡೆಸಬೇಕಾಗಿದೆ ಎಂದು ಕೇಂದ್ರ [more]
ಬೆಂಗಳೂರು, ಜ.28-ಕೇಂದ್ರ ಸರ್ಕಾರವು ತರಲು ಹೊರಟಿರುವ ಸಾಮಾಜಿಕ ಭದ್ರತೆ ಕಲ್ಯಾಣ ಸಂಕೇತ ಔದ್ಯೋಗಿಕ ಆರೋಗ್ಯ ಮತ್ತು ಸುರಕ್ಷತಾ ಸಂಕೇತಗಳಲ್ಲಿ ವಿಲೀನ ಗೊಳಿಸುತ್ತಿರುವುದನ್ನು ವಿರೋಧಿಸಿ ಕಟ್ಟಡ ಕಾರ್ಮಿಕ ಕಾಯಿದೆಗಳನ್ನು [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ