ಪೊಲೀಸರೊಂದಿಗೆ ವಾಗ್ವಾದ ನಡೆಸಿದ ರೈತ ಮುಖಂಡರು
ಬೆಂಗಳೂರು, ಜ.25-ವಿಧಾನಸೌಧದಲ್ಲಿ ನಡೆದ ಬಜೆಟ್‍ಪೂರ್ವ ಸಿದ್ಧತಾ ಸಭೆಗೆ ಆಗಮಿಸಿದ್ದ ರೈತ ಮುಖಂಡರು ಹಾಗೂ ಪೊಲೀಸರೊಂದಿಗೆ ವಾಗ್ವಾದ ನಡೆಸಿದ ಪ್ರಸಂಗ ನಡೆಯಿತು. ಇಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ [more]
ಬೆಂಗಳೂರು, ಜ.25-ವಿಧಾನಸೌಧದಲ್ಲಿ ನಡೆದ ಬಜೆಟ್‍ಪೂರ್ವ ಸಿದ್ಧತಾ ಸಭೆಗೆ ಆಗಮಿಸಿದ್ದ ರೈತ ಮುಖಂಡರು ಹಾಗೂ ಪೊಲೀಸರೊಂದಿಗೆ ವಾಗ್ವಾದ ನಡೆಸಿದ ಪ್ರಸಂಗ ನಡೆಯಿತು. ಇಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ [more]
ಬೆಂಗಳೂರು, ಜ.25-ಮೂಲವ್ಯಾಧಿ, ಫಿಷರ್ಸ್ ಮತ್ತು ಫಿಸ್ತುಲಾ ಕುರಿತು ವೈದ್ಯಕೀಯ ತಂತ್ರಜ್ಞಾನಗಳು ಮತ್ತು ಚಿಕಿತ್ಸಾ ವಿಧಾನದಲ್ಲಿ ಆಗಿರುವ ಸುಧಾರಣೆಗಳ ಕುರಿತು ಹೆಚ್ಚು ಅರಿವು ಮೂಡಿಸುವಲ್ಲಿ ನೆರವಾಗುವ ದೃಷ್ಟಿಯಿಂದ ಬನ್ನೇರು [more]
ಬೆಂಗಳೂರು, ಜ.25-ಡಾ.ಪುಸ್ತಕಂ ರಮಾ ಅವರ ಅದ್ಭುತ ಪರಿಕಲ್ಪನೆಯ ಭಾವಗೀತೆಗಳ ಸಂಗಮ ಗಾಯನ ಕಾರ್ಯಕ್ರಮ ಬಹು ಅಚ್ಚುಕಟ್ಟಾಗಿ ನಡೆಯಿತು. ಒಂದೇ ವೇದಿಕೆಯ ಮೇಲೆ , ರಮಾ ಅವರು, ಹದಿನಾರು [more]
ಬೆಂಗಳೂರು, ಜ.25-ಅಂತರರಾಷ್ಟ್ರೀಯ ಖ್ಯಾತಿಯ ನಾಟ್ಯಾಚಾರ್ಯ ಮಿಥುನ್ಶ್ಯಾಂ ಅವರ ಸಮರ್ಥ ಗರಡಿಯಲ್ಲಿ ರೂಪುಗೊಳ್ಳುತ್ತಿರುವ ಕಲಾಶಿಲ್ಪ ಪ್ರಾರ್ಥನಾ ಪ್ರೇಂ.ಬಹುಮುಖ ಪ್ರತಿಭೆಯ ಈ ಉದಯೋನ್ಮುಖ ನೃತ್ಯಕಲಾವಿದೆ ಇದೇ ತಿಂಗಳ 27ರಂದು ನಗರದ [more]
ಬೆಂಗಳೂರು, ಜ.25-ಕರ್ನಾಟಕ ರಾಜ್ಯ ವಿವಿಧ ಕೂಲಿ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಭಾರತ ಗಣರಾಜ್ಯೋತ್ಸವ 2019 ಸಂವಿಧಾನ ದಿನ ಹಾಗೂ ಸಂಘದ 6ನೇ ವಾರ್ಷಿಕೋತ್ಸವ ಸಮಾರಂಭವನ್ನು ನಾಳೆ [more]
ಬೆಂಗಳೂರು, ಜ.25-ಡಾ.ಎಸ್.ಜಿ.ಮಾಲತಿಶೆಟ್ಟಿಯವರ ಕೃತಿ ಶರಣ ಭಾವದೀಪಿಕ ವಚನ ಗಾನ ಮಾಲಿಕೆ ಲೋಕಾರ್ಪಣೆ ಮತ್ತು ದತ್ತಿ ಉಪನ್ಯಾಸ ಕನ್ನಡ ಸೇವಾ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಇದೇ 27 [more]
ಬೆಂಗಳೂರು, ಜ.25-ಕರ್ನಾಟಕ ಚಿತ್ರಕಲಾ ಪರಿಷತ್ ನಲ್ಲಿ ಇಂದಿನಿಂದ ಫೆಬ್ರವರಿ 3 ರವರೆಗೆ ದೇಶದ ವಿವಿಧ ಭಾಗಗಳ ಕರಕುಶಲಕಾರರಿಂದ ಆರ್ಟಿಸನ್ಸ್ ಬಜಾರ್ ಆಯೋಜಿಸಲಾಗಿದೆ. ದೇಶದ ಮೂಲೆ ಮೂಲೆಗಳಲ್ಲಿರುವ ಕರಕುಶಲ [more]
ಬೆಂಗಳೂರು, ಜ.25-ಇದುವರೆಗೂ ರೈತರಿಗೆ ನೀಡಿರುವ ಆಶ್ವಾಸನೆಗಳನ್ನು ಈಡೇರಿಸುವಂತೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಒತ್ತಾಯಿಸಿದೆ. ಸುದ್ದಿಗೋಷ್ಠಿಯಲ್ಲಿ ಸಂಘದ ಹಿರಿಯ ಉಪಾಧ್ಯಕ್ಷ ಜಿ.ಟಿ.ರಾಮಸ್ವಾಮಿ ಮಾತನಾಡಿ, [more]
ಬೆಂಗಳೂರು, ಜ.25-ರಾಜಧಾನಿ ಬೆಂಗಳೂರಿನಲ್ಲಿ ಕಸದ ಸಮಸ್ಯೆ ಉಲ್ಬಣಗೊಂಡಿದೆ. ಕಳೆದ ಮೂರು ದಿನಗಳಿಂದ ತ್ಯಾಜ್ಯ ವಿಲೇವಾರಿಯಾಗದೆ ಗಲ್ಲಿ ಗಲ್ಲಿಗಳು ಗಬ್ಬು ನಾರುತ್ತಿವೆ. ಕಸ ಸಾಗಾಣಿಕೆ ಲಾರಿಗಳು ನಿಂತಲ್ಲೇ ನಿಂತಿವೆ. [more]
ಬೆಂಗಳೂರು, ಜ.25-ಜೆಡಿಎಸ್‍ನ ಪ್ರಚಾರ ಸಮಿತಿ ಅಧ್ಯಕ್ಷರಾಗಿ ವೈ.ಎಸ್.ವಿ.ದತ್ತ ಜನವರಿ 28ರಂದು ಅಧಿಕಾರ ಸ್ವೀಕರಿಸಲಿದ್ದಾರೆ. ಜ.23ರಂದು ಅಧಿಕಾರ ಸ್ವೀಕಾರ ಕಾರ್ಯಕ್ರಮವನ್ನು ನಿಗದಿಪಡಿಸಲಾಗಿತ್ತಾದರೂ ಸಿದ್ಧಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿಯವರು [more]
ಬೆಂಗಳೂರು, ಜ.25- ನಿವೃತ್ತ ಅಧಿಕಾರಿ ತಿಪ್ಪೆಸ್ವಾಮಿ ಅವರನ್ನು ವಿಧಾನ ಪರಿಷತ್‍ನ ಸದಸ್ಯ ಸ್ಥಾನಕ್ಕೆ ನಾಮನಿರ್ದೇಶನ ಮಾಡುವಂತೆ ಮುಖ್ಯಮಂತ್ರಿ ಕುಮಾರಸ್ವಾಮಿ ರಾಜ್ಯಪಾಲರಿಗೆ ಶಿಫಾರಸು ಮಾಡಿದ್ದಾರೆ. ಇಂದು ಬೆಳಗ್ಗೆ ರಾಜ್ಯಪಾಲ [more]
ಬೆಂಗಳೂರು,ಜ.25- ರಾಷ್ಟ್ರ ವಿಕಾಸಕ್ಕೆ ಯಾರು ಹೆಚ್ಚಿನ ಒತ್ತು ಕೊಡುತ್ತಾರೆ ಅಂತಹ ಜನಪ್ರತಿನಿಧಿಗಳನ್ನು ಆಯ್ಕೆ ಮಾಡಬೇಕು. ಅದೇ ರೀತಿ ಜನಪ್ರತಿನಿಧಿಗಳು ಕೆಲಸ ಮಾಡದಿದ್ದಾಗ ಪ್ರಶ್ನಿಸಬೇಕು ಎಂದು ರಾಜ್ಯಪಾಲ ವಜೂಭಾಯಿವಾಲಾ [more]
ಬೆಂಗಳೂರು,ಜ.25- ಅಪರೇಷನ್ ಕಮಲಕ್ಕೆ ಒಳಗಾಗಿ ಮುಂಬೈನಲ್ಲಿದ್ದಾರೆ ಎನ್ನಲಾದ ಅಥಣಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಮಹೇಶ್ ಕುಮಟಳ್ಳಿ ಅವರು ಕ್ಷೇತ್ರದಲ್ಲಿ ದಿಢೀರ್ ಪ್ರತ್ಯಕ್ಷರಾಗಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ [more]
ಬೆಂಗಳೂರು,ಜ.25- ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ 188ನೇ ಸ್ಮರಣೋತ್ಸವದ ಅಂಗವಾಗಿ ನಾಳೆ ನಗರದ ದೇವರಾಜ ಅರಸು ವೃತ್ತದಲ್ಲಿರುವ ಸಂಗೊಳ್ಳಿ ರಾಯಣ್ಣ ಪುತ್ಥಳಿ ಬಳಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ವೀರ [more]
ಬೆಂಗಳೂರು, ಜ.25- ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಹೇಳಿದಂತೆ ದೇಶಕ್ಕೆ ಅಚ್ಚೇದಿನ್ ಬರಲಿಲ್ಲ. ಬದಲಾಗಿ ದುರ್ಗತಿ ಬಂದಿದೆ.ಇದು ಸರಿ ಹೋಗಿ ಅಚ್ಚೇದಿನ್ ಬರಬೇಕಾದರೆ ಕಾಂಗ್ರೆಸ್ ಮರಳಿ ಅಧಿಕಾರಕ್ಕೆ [more]
ಬೆಂಗಳೂರು, ಜ.25- ಚುನಾವಣೆಯಲ್ಲಿ ಎಲ್ಲರೂ ಪಾಲ್ಗೊಂಡು ಶೇ.100ಕ್ಕೆ 100ರಷ್ಟ ಮತದಾನ ಮಾಡಿದಾಗ ಒಳ್ಳೆಯ ಅಭ್ಯರ್ಥಿಗಳು ಆಯ್ಕೆಯಾಗಲು ಸಾಧ್ಯ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್‍ಗುಂಡೂರಾವ್ ಹೇಳಿದರು. ರಾಜ್ಯ ಮಹಿಳಾ [more]
ಬೆಂಗಳೂರು, ಜ.25- ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಸಂಬಂಧ ಕಾಂಗ್ರೆಸ್ ನಿನ್ನೆಯಿಂದಲೂ ಮಹತ್ವದ ಸಭೆಗಳನ್ನು ನಡೆಸುತ್ತಿದೆ. ಎಐಸಿಸಿ ಆದೇಶದಂತೆ ನಿನ್ನೆಯಿಂದಲೂ ಸರಣಿ ಸಭೆಗಳು ಆರಂಭಗೊಂಡಿದ್ದು, ನಿನ್ನೆ ಎಐಸಿಸಿ [more]
ಬೆಂಗಳೂರು, ಜ.25- ಮಹಾರಾಜ ಜಯಚಾಮರಾಜೇಂದ್ರ ಒಡೆಯರ್ ಶತಮಾನೋತ್ಸವದ ಅಂಗವಾಗಿ ಭಾರತೀಯ ಸಾಮಗಾನ ಸಭಾ ವತಿಯಿಂದ ಜ.30ರಿಂದ ಫೆ.3ರವರೆಗೆ ಮಲ್ಲೇಶ್ವರ ಚೌಡಯ್ಯ ಸ್ಮಾರಕ ಸಭಾಂಗಣದಲ್ಲಿ 10ನೇ ವಾರ್ಷಿಕ ಭಾರತೀಯ [more]
ಬೆಂಗಳೂರು, ಜ.25- ಪಶು ವೈದ್ಯಕೀಯ ಇಲಾಖೆಯಲ್ಲಿನ ಖಾಲಿ ಇರುವ ಹುದ್ದೆಗಳಿಗೆ ಡಿಪೆÇ್ಲಮಾ ಪೂರೈಸಿದವರಿಗೆ ನೀಡಬೇಕು ಎಂದು ಕರ್ನಾಟಕ ರಾಜ್ಯ ಡಿಪೆÇ್ಲಮಾ ಪಶುಸಂಗೋಪನಾ ಪದವೀಧರರ ಸಂಘ ಒತ್ತಾಯಿಸಿದೆ. ಸುದ್ದಿಗೋಷ್ಠಿಯಲ್ಲಿ [more]
ಬೆಂಗಳೂರು, ಜ.25- ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರು ಇಂದು ರಾಜ್ಯಪಾಲ ವಜುಭಾಯಿ ವಾಲಾ ಅವರನ್ನು ಭೇಟಿ ಮಾಡಿ ಫೆಬ್ರವರಿಯಲ್ಲಿ ನಡೆಯಲಿರುವ ಅಧಿವೇಶನ ಸೇರಿದಂತೆ ಇನ್ನಿತರೆ ವಿಷಯಗಳ ಬಗ್ಗೆ ಸಮಾಲೋಚನೆ ನಡೆಸಿದರು. [more]
ಬೆಂಗಳೂರು, ಜ.25-ಬಜೆಟ್ ಪೂರ್ವ ಸಿದ್ಧತೆ ಹಿನ್ನೆಲೆಯಲ್ಲಿ ರೈತರ ಸಂಘ-ಸಂಸ್ಥೆ ಮತ್ತು ರೈತ ಮುಖಂಡರೊಂದಿಗೆ ಇಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸಭೆ ನಡೆಸಿದರು. ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಕೃಷಿ [more]
ಬೆಂಗಳೂರು, ಜ.25- ಲೋಕಸಭೆ ಚುನಾವಣೆಯ ಟಿಕೆಟ್ ಆಕಾಂಕ್ಷಿಗಳ ಜತೆ ಕಾಂಗ್ರೆಸ್ ಹೈಕಮಾಂಡ್ ಇಂದು ಸುದೀರ್ಘ ಸಮಾಲೋಚನೆ ನಡೆಸಿತು. ಕೆಪಿಸಿಸಿ ಕಚೇರಿಯಲ್ಲಿ ಕರೆಯಲಾಗಿದ್ದ ಸಭೆಯಲ್ಲಿ ಬೆಂಗಳೂರು ಕೇಂದ್ರ, ಉತ್ತರ [more]
ಬೆಂಗಳೂರು, ಜ.25- ಅಖಿಲ ಕರ್ನಾಟಕ ಮಕ್ಕಳ ಕೂಟದ ವತಿಯಿಂದ ಗಣರಾಜ್ಯೋತ್ಸವ ಹಾಗೂ ಕೆ.ಸುಭಾಷ್ ಆಳ್ವಾ ಸ್ಮಾರಕ ಸಾಂಸ್ಕøತಿಕ ಕಾರ್ಯಕ್ರಮವನ್ನು ಜ.30ರಂದು ಸಂಜೆ 4 ಗಂಟೆಗೆ ಮಕ್ಕಳ ಕೂಟದಲ್ಲಿ [more]
ಬೆಂಗಳೂರು, ಜ.25- ನಟ ನಿಖಿಲ್ ಕುಮಾರಸ್ವಾಮಿ ಅಭಿನಯದ ಸೀತಾರಾಮ ಕಲ್ಯಾಣದ ಪ್ರೀಮಿಯರ್ ಶೋ ಪಾರ್ಟಿ ನಂತರ ಜೆಡಿಎಸ್ ಶಾಸಕ ಹಾಗೂ ಡಿಸಿಪಿ ಮಧ್ಯೆ ಮಾತಿನ ಚಕಮಕಿ ನಡೆದಿದೆ. [more]
ಬೆಂಗಳೂರು,ಜ.25- ಮೂರು ನಗರಗಳ ಪೆÇಲೀಸ್ ಆಯುಕ್ತರ ವರ್ಗಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಗೃಹ ಸಚಿವ ಎಂಬಿ ಪಾಟೀಲ್ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ವಿರುದ್ಧ ಮುನಿಸಿಕೊಂಡಿದ್ದಾರೆ. ಎಲ್ಲಾ ಕೆಲಸಗಳನ್ನು [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ