ತುಮಕೂರು

ಇಬ್ಬರು ಮನೆಗಳ್ಳರನ್ನು ಬಂಧಿಸಿದ ಪೊಲೀಸರು

ಮೈಸೂರು, ಜ.22-ಮನೆಯಲ್ಲಿ ಯಾರೂ ಇಲ್ಲದ ವೇಳೆ ಕಳವು ಮಾಡುತ್ತಿದ್ದ ಇಬ್ಬರು ಮನೆಗಳ್ಳರನ್ನು ಮಂಡಿ ಠಾಣೆ ಪೆÇಲೀಸರು ಬಂಧಿಸಿ 2.32 ಲಕ್ಷ ರೂ.ಮೌಲ್ಯದ ಚಿನ್ನಾಭರಣವನ್ನು ವಶಪಡಿಸಿಕೊಂಡಿದ್ದಾರೆ. ವಾಲ್ಮೀಕಿ ನಗರದ [more]

ತುಮಕೂರು

ಅಂತಿಮ ದರ್ಶನ ಪಡೆದ ಭಕ್ತರಿಗೆ ಪ್ರಸಾದದ ವ್ಯವಸ್ಥೆ ಮಾಡಿದ ಶ್ರೀಮಠ

ತುಮಕೂರು, ಜ.22-ತಮ್ಮ ಜೀವಮಾನದುದ್ದಕ್ಕೂ ಅನ್ನದಾಸೋಹಕ್ಕೆ ಹೆಚ್ಚು ಮಹತ್ವ ನೀಡಿದ ಸಿದ್ದಗಂಗಾ ಶ್ರೀಗಳು ತಾವು ಇಹಲೋಕ ತ್ಯಜಿಸಿದ ನಂತರವೂ ಅನ್ನದಾಸೋಹ ನಿಲ್ಲಬಾರದೆಂಬ ಸೂಚನೆ ನೀಡಿದ್ದರು. ಶ್ರೀಗಳ ಆಶಯದಂತೆ ಇಂದು [more]

ತುಮಕೂರು

ಶ್ರೀಗಳ ಆದರ್ಶಗಳನ್ನು ನಾವೆಲ್ಲರೂ ಪಾಲಿಸೂಣ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ

ತುಮಕೂರು, ಜ.22-ಪರಮಾತ್ಮ ಸ್ವರೂಪಿಯಾಗಿದ್ದ ಕರ್ನಾಟಕ ರತ್ನ ಡಾ.ಶ್ರೀ ಶಿವಕುಮಾರಸ್ವಾಮೀಜಿ ಅವರ ಆದರ್ಶಗಳನ್ನು ನಾವೆಲ್ಲರೂ ಪಾಲಿಸೋಣ ಎಂದು ಶ್ರವಣಬೆಳಗೊಳದ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ತಿಳಿಸಿದರು. ಲಿಂಗೈಕ್ಯರಾದ ಸಿದ್ಧಗಂಗಾ [more]

ತುಮಕೂರು

ಶ್ರೀಗಳ ಕ್ರಿಯಾಸಮಾಧಿ ಕಾರ್ಯದಲ್ಲಿ ಪಾಲ್ಗೊಳ್ಳಲಿರುವ ಗಣ್ಯರು

ತುಮಕೂರು, ಜ.22- ಲಿಂಗೈಕ್ಯರಾದ ಸಿದ್ಧಗಂಗಾ ಮಠದ ಡಾ.ಶ್ರೀ ಶಿವಕುಮಾರ ಸ್ವಾಮೀಜಿಯವರ ಕ್ರಿಯಾಸಮಾಧಿ ನೆರವೇರಿಸುವ ಕಾರ್ಯದಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು, ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿದಂತೆ [more]

ತುಮಕೂರು

ಕನ್ನಡ ಚಿತ್ರರಂಗದಿಂದ ಸಂಫೂರ್ಣ ಚಿತ್ರೋದ್ಯಮ ಬಂದ್

ತುಮಕೂರು, ಜ.22- ಸಂಪೂರ್ಣ ಚಿತ್ರೋದ್ಯಮವನ್ನು ಬಂದ್ ಮಾಡಿದ ಕನ್ನಡ ಚಿತ್ರರಂಗದ ಗಣ್ಯರು, ನಟರು, ನಿರ್ಮಾಪಕರು, ನಿರ್ದೇಶಕರು, ಕಲಾವಿದರು, ತಂತ್ರಜ್ಞರು ಸೇರಿದಂತೆ ಎಲ್ಲರೂ ಇಂದು ತುಮಕೂರಿಗೆ ತೆರಳಿ ಸಿದ್ಧಗಂಗಾ [more]

ತುಮಕೂರು

ಭಕ್ತರಿಗೆ ಕೆಲವು ಹೋಟೆಲ್ಗಳಲ್ಲಿ ಉಚಿತ ತಿಂಡಿ-ಊಟದ ವ್ಯವಸ್ಥೆ

ತುಮಕೂರು, ಜ.22- ಸಿದ್ಧಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿ ಅವರ ಅಂತಿಮ ದರ್ಶನಕ್ಕೆ ಆಗಮಿಸುವ ಭಕ್ತರಿಗೆ ತುಮಕೂರಿನ ಕೆಲವು ಹೋಟೆಲ್‍ಗಳಲ್ಲಿ ಉಚಿತವಾಗಿ ತಿಂಡಿ- ಊಟದ ವ್ಯವಸ್ಥೆ ಮಾಡಲಾಗಿದೆ. [more]

ತುಮಕೂರು

ಭಕ್ತರು ಮಠಕ್ಕೆ ಆಗಮಿಸುವುದಕ್ಕೆ ಸುಲಭವಾಗಲೆಂದು ಎಲ್ಲಾ ಟೋಲ್ ಗೇಟ್ ತೆರೆದಿರುವಂತೆ ಸೂಚನೆ

ತುಮಕೂರು, ಜ.22- ಸಿದ್ಧಗಂಗಾ ಶ್ರೀಗಳು ಲಿಂಗೈಕ್ಯರಾದ ಹಿನ್ನೆಲೆಯಲ್ಲಿ ಶ್ರೀಗಳಿಗೆ ಗೌರವ ಸಲ್ಲಿಸುವ ನಿಟ್ಟಿನಲ್ಲಿ ಬೆಂಗಳೂರಿನಿಂದ -ತುಮಕೂರಿನ ಕ್ಯಾತಸಂದ್ರದ ತನಕ ಇಂದು ಬೆಳಗ್ಗೆ 5 ರಿಂದ ಮಧ್ಯರಾತ್ರಿ 12 [more]

ತುಮಕೂರು

ಸಿದ್ದಗಂಗಾ ಮಠದ ಪೀಠಾಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಕಿರಿಯ ಶ್ರೀಗಳಾದ ಸಿದ್ದಲಿಂಗ ಸ್ವಾಮೀಜಿ

ತುಮಕೂರು, ಜ.22- ಕಿರಿಯ ಶ್ರೀಗಳಾದ ಸಿದ್ದಲಿಂಗ ಸ್ವಾಮೀಜಿಯವರಿಗೆ ತುಮಕೂರಿನ ಸಿದ್ಧಗಂಗಾ ಮಠದ ಪೀಠಾಧ್ಯಕ್ಷರಾಗಿ ಅಧಿಕಾರ ವಹಿಸಿಕೊಡಲಾಯಿತು. ಲಿಂಗೈಕ್ಯರಾದ ತುಮಕೂರಿನ ಡಾ.ಶ್ರೀ ಶಿವಕುಮಾರ ಸ್ವಾಮೀಜಿಯವರ ಕ್ರಿಯಾಸಮಾಧಿಗೂ ಮುನ್ನ ಕಿರಿಯ [more]

ತುಮಕೂರು

ಶ್ರೀಗಳಿಗೆ ಅಂತಿಮ ನಮನ ಸಲ್ಲಿಸಿದ ಕೇಂದ್ರ ಸಚಿವರು

ತುಮಕೂರು, ಜ.22-ಶತಮಾನದ ಮಹಾಸಂತ, ತ್ರಿವಿಧ ದಾಸೋಹಿ ಹಾಗೂ ಸಿದ್ಧಗಂಗಾ ಮಠಾಧೀಶರಾದ ಶ್ರೀ ಡಾ.ಶಿವಕುಮಾರ ಸ್ವಾಮೀಜಿ ಅವರ ಅಂತ್ಯಕ್ರಿಯೆಯಲ್ಲಿ ಕೇಂದ್ರ ಸರ್ಕಾರದ ಪರವಾಗಿ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ [more]

ತುಮಕೂರು

ಮೂವರು ಜಾನುವಾರು ಕಳ್ಳರನ್ನು ಬಂಧಿಸಿದ ಪೊಲೀಸರು

ಮೈಸೂರು, ಜ.22- ಗೂಡ್ಸ್ ವಾಹನದಲ್ಲಿ ಜಾನುವಾರುಗಳನ್ನು ಸಾಗಿಸುತ್ತಿದ್ದ ಮೂವರು ಜಾನುವಾರು ಕಳ್ಳರನ್ನು ಆಲನಹಳ್ಳಿ ಠಾಣೆ ಪೊಲೀಸರು ಬಂಧಿಸಿ ನಾಲ್ಕು ಹಸುಗಳನ್ನು ರಕ್ಷಿಸಿದ್ದಾರೆ. ಶಾಂತಿನಗರದ ನಿವಾಸಿಗಳಾದ ಆಯೂಬ್‍ಪಾಷ(20), ಸಯ್ಯದ್ [more]

ತುಮಕೂರು

ಪೊಲೀಸರಿಂದ ದ್ವಿಚಕ್ರ ವಾಹನಗಳ್ಳರ ಬಂಧನ

ಮೈಸೂರು, ಜ.22- ನಕಲಿ ಕೀ ಬಳಸಿ ದ್ವಿಚಕ್ರ ವಾಹನವನ್ನು ಕಳವು ಮಾಡುತ್ತಿದ್ದ ಇಬ್ಬರನ್ನು ನಗರದ ಮೇಟಗಳ್ಳಿ ಠಾಣೆ ಪೊಲೀಸರು ಬಂಧಿಸಿ ನಾಲ್ಕು ದ್ವಿಚಕ್ರ ವಾಹನವನ್ನು ವಶಪಡಿಸಿಕೊಂಡಿದ್ದಾರೆ. ಶ್ರೀರಂಗಪಟ್ಟಣ [more]

ಬೆಂಗಳೂರು ಗ್ರಾಮಾಂತರ

ಶಾಸಕ ಎ.ಎಸ್.ಪಾಟೀಲ್ ನಡಹಳ್ಳಿ ನಾಮಪತ್ರ ಸಲ್ಲಿಸಲು ಕಾರು ನೀಡಿದ್ದ ಸ್ವಾಮೀಜಿಗಳು

ಮುದ್ದೆಬಿಹಾಳ, ಜ.22- ಸಿದ್ದಗಂಗಾ ಮಠದ ಡಾ.ಶ್ರೀ ಶಿವಕುಮಾರಸ್ವಾಮೀಜಿಯವರು ನೀಡಿದ್ದ ಕಾರಿನಲ್ಲಿ ತೆರಳಿ ನಾಮಪತ್ರ ಸಲ್ಲಿಸಿದ ಶಿಷ್ಯರೊಬ್ಬರು ಶಾಸಕರಾಗಿ ಆಯ್ಕೆಯಾಗಿದ್ದಾರಂತೆ. ಮುದ್ದೆಬಿಹಾಳ ಕ್ಷೇತ್ರದ ಬಿಜೆಪಿ ಶಾಸಕ ಎ.ಎಸ್.ಪಾಟೀಲ್ ನಡಹಳ್ಳಿ [more]

ಬೆಂಗಳೂರು ಗ್ರಾಮಾಂತರ

ಆಟೋ ಮತ್ತು ದ್ವಿಚಕ್ರ ವಾಹನಕ್ಕೆ ಬಸ್ ಡಿಕ್ಕಿ ಒಬ್ಬರ ಸಾವು

ಗೌರಿಬಿದನೂರು, ಜ.22- ಆಂಧ್ರ ಸಾರಿಗೆ ಬಸ್ ಚಾಲಕನ ಅತಿವೇಗ ಮತ್ತು ಅಜಾಗರೂಕತೆಯಿಂದ ಮುಂದೆ ಬರುತ್ತಿದ್ದ ಆಟೋ ಮತ್ತು ದ್ವಿಚಕ್ರ ವಾಹನಕ್ಕೆ ಮುಖಾಮುಖಿ ಡಿಕ್ಕಿಹೊಡೆದ ಪರಿಣಾಮ ಸ್ಥಳದಲ್ಲೇ ದ್ವಿಚಕ್ರ [more]

ತುಮಕೂರು

ಶ್ರೀಗಳ ಲಿಂಗೈಕ್ಯದಿಂದ ತಮಗೆ ತೀವ್ರ ನೋವುಂಟಾಗಿದೆ ಮಾಜಿ ಪ್ರಧಾನಿ ದೇವೆಗೌಡ

ತುಮಕೂರು, ಜ.22- ಕಲಿಯುಗದ ನಡೆದಾಡುವ ದೇವರು ಸಿದ್ದಗಂಗಾ ಮಠದ ಡಾ.ಶ್ರೀ ಶಿವಕುಮಾರ ಸ್ವಾಮೀಜಿಯವರು ಲಿಂಗೈಕ್ಯವಾಗಿರುವುದರಿಂದ ಮನಸ್ಸಿಗೆ ತೀವ್ರ ನೋವುಂಟಾಗಿದೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ತಿಳಿಸಿದರು. ಶಿವೈಕ್ಯರಾದ [more]

ತುಮಕೂರು

ಶ್ರೀಗಳ ಅಂತಿಮ ದರ್ಶನಕ್ಕೆ ಹರಿದು ಬಂದ ಜನ ಸಾಗರ

ತುಮಕೂರು, ಜ.22-ಶತಮಾನದ ಶ್ರೇಷ್ಠ ಸಂತ, ಸಿದ್ದಗಂಗಾ ಮಠದ ಡಾ.ಶ್ರೀ ಶಿವಕುಮಾರಸ್ವಾಮೀಜಿಯವರ ಅಂತಿಮ ದರ್ಶನಕ್ಕೆ ಲಕ್ಷಾಂತರ ಜನ ಸಾಗರೋಪಾದಿಯಲ್ಲಿ ಶ್ರೀಮಠದತ್ತ ಹರಿದು ಬಂದಿತ್ತು. ಲಿಂಗೈಕ್ಯರಾದ ಶ್ರೀಗಳ ಅಂತಿಮ ದರ್ಶನ [more]

ತುಮಕೂರು

ಶ್ರೀಗಳ ಕ್ರಿಯಾ ವಿಧಿಯ ಪೂರ್ವಸಿದ್ಧತೆಗಳನ್ನು ಖುದ್ದು ಪರಿಶೀಲಿಸಿದ ಡಿಸಿಎಂ

ತುಮಕೂರು, ಜ.22-ಶ್ರೀಗಳ ಅಂತಿಮ ಕ್ರಿಯಾ ವಿಧಿಯ ಪೂರ್ವಸಿದ್ಧತೆಗಳನ್ನು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಗೃಹ ಸಚಿವ ಎಂ.ಬಿ.ಪಾಟೀಲ್, ಶಾಸಕ ವಿ.ಸೋಮಣ್ಣ ಅವರು ಖುದ್ದಾಗಿ ಪರಿಶೀಲನೆ ನಡೆಸಿದರು. ಇಂದು ಬೆಳಗ್ಗೆ ಮೂವರೂ [more]

ತುಮಕೂರು

ಶ್ರೀಗಳಿಗೆ ಭಾರತ ರತ್ನ ಸಲ್ಲದೆಯಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಭಕ್ತರು

ತುಮಕೂರು, ಜ.22-ತಮ್ಮ ಆರಾಧ್ಯ ದೈವದ ಅಗಲಿಕೆಯ ದುಃಖದ ನಡುವೆಯೂ ಶ್ರೀಗಳಿಗೆ ಅನುರೂಪವಾಗಿದ್ದ ಭಾರತರತ್ನ ಸಲ್ಲದೆ ಇರುವ ಬಗ್ಗೆ ಭಕ್ತರ ಕನವರಿಕೆ ಹೆಚ್ಚಾಗಿತ್ತು. ಶ್ರೀಗಳ ಅಂತಿಮ ದರ್ಶನಕ್ಕಾಗಿ ಸಾಲುಗಟ್ಟಿ [more]

ಬೆಂಗಳೂರು ನಗರ

ಜೆಡಿಎಸ್ ಪ್ರಚಾರ ಸಮಿತಿ ಅಧ್ಯಕ್ಷರ ಅಧಿಕಾರ ಸ್ವೀಕಾರ ಕಾರ್ಯಕ್ರಮ ಮುಂದೂಡಿಕೆ

ಬೆಂಗಳೂರು, ಜ.22-ನಾಳೆ ನಡೆಯಬೇಕಿದ್ದ ಜೆಡಿಎಸ್ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಮಾಜಿ ಶಾಸಕ ವೈ.ಎಸ್.ವಿ.ದತ್ತ ಅಧಿಕಾರ ಸ್ವೀಕಾರ ಕಾರ್ಯಕ್ರಮವನ್ನು ಮುಂದೂಡಲಾಗಿದೆ. ಭಕ್ತರ ಪಾಲಿನ ನಡೆದಾಡುವ ದೇವರು, ತ್ರಿವಿಧ ದಾಸೋಹಿ, [more]

ಬೆಂಗಳೂರು

ಶ್ರೀಗಳ ಹುಟ್ಟೂರಾದ ವೀರಾಪುರ ಗ್ರಾಮವನ್ನು ದತ್ತು ತೆಗೆದುಕೊಳ್ಳುವುದಾಗಿ ಹೇಳಿದ ಸಚಿವ ಡಿ.ಕೆ.ಶಿವಕುಮಾರ್

ಬೆಂಗಳೂರು, ಜ.22-ಸಿದ್ದಗಂಗಾ ಶ್ರೀಗಳ ಹುಟ್ಟೂರಾದ ವೀರಾಪುರ ಗ್ರಾಮವನ್ನು ದತ್ತು ತೆಗೆದುಕೊಂಡು ಅಭಿವೃದ್ಧಿ ಪಡಿಸುವುದಾಗಿ ಜಲಸಂಪನ್ಮೂಲ ಡಿ.ಕೆ.ಶಿವಕುಮಾರ್ ಘೋಷಿಸಿದ್ದಾರೆ. ರಾಮನಗರ ಜಿಲ್ಲೆ, ಮಾಗಡಿ ತಾಲೂಕು, ಕುದೂರು ಹೋಬಳಿಯಲ್ಲಿರುವ ವೀರಾಪುರ [more]

ಬೆಂಗಳೂರು

ನಮ್ಮ ಮಠದ ಮಕ್ಕಳೇ ನಮ್ಮ ಪಾಲಿನ ದೇವರು

ಬೆಂಗಳೂರು, ಜ.22-ಚೆನ್ನೈನ ಪ್ರತಿಷ್ಠಿತ ರೇಲಾ ಆಸ್ಪತ್ರೆಯಲ್ಲಿ ಸಿದ್ಧಗಂಗಾ ಶ್ರೀಗಳು ಚಿಕಿತ್ಸೆಗೆ ದಾಖಲಾಗಿ ಶಸ್ತ್ರಚಿಕಿತ್ಸೆಗೊಳಗಾಗಿದ್ದರು.ಆದರೂ ಅವರು ಲಿಂಗಪೂಜಾ ಕೈಂಕರ್ಯಗಳನ್ನು ಬಿಟ್ಟಿರಲಿಲ್ಲ. ಆಸ್ಪತ್ರೆಯಲ್ಲಿಯೇ ಪೂಜೆಯನ್ನು ನೆರವೇರಿಸುತ್ತಿದ್ದರು.ಪ್ರಸಿದ್ಧ ವೈದ್ಯರಾದ ಮಹಮ್ಮದ್ ರೇಲಾ [more]

ಬೆಂಗಳೂರು

ಶ್ರೀಗಳಿಗೆ ಭಕ್ತಿನಮನ ಮತ್ತು ಶ್ರದ್ಧಾಂಜಲಿ ಸಭೆ ನಡೆಸಿದ ಕನ್ನಡ ಪರ ಸಂಘಟನೆಗಳು

ಬೆಂಗಳೂರು, ಜ.22-ಶ್ರೀ ಸಿದ್ಧಗಂಗಾ ಕ್ಷೇತ್ರಾಧ್ಯಕ್ಷರು, ನಡೆದಾಡುವ ದೇವರು ಕರ್ನಾಟಕ ರತ್ನ, ಪದ್ಮಭೂಷಣ, ಶತಾಯುಷಿ ಡಾ.ಶ್ರೀ ಶಿವಕುಮಾರಸ್ವಾಮೀಜಿ ಶಿವೈಕ್ಯರಾಗಿದ್ದಕ್ಕೆ ಬೆಂಗಳೂರಿನ ಕನ್ನಡ ಪರ ಸಂಘಟನೆಗಳು ಮೈಸೂರು ಬ್ಯಾಂಕ್ ವೃತ್ತದಲ್ಲಿ [more]

ಬೆಂಗಳೂರು

ಶ್ರೀಗಳಿಗೆ ಭಾರತ ರತ್ನ ನೀಡುವಂತೆ ಕೇಂದ್ರಕ್ಕೆ ಮನವಿ ಮಾಡಿದ ಯೋಗ ಗುರು ರಾಮದೇವ್

ಬೆಂಗಳೂರು, ಜ.22- ಶಿವೈಕ್ಯರಾಗಿರುವ ಸಿದ್ಧಗಂಗಾ ಮಠದ ಡಾ.ಶ್ರೀ ಶಿವಕುಮಾರ ಸ್ವಾಮೀಜಿ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡಬೇಕೆಂದು ಯೋಗಗುರು ಬಾಬಾ ರಾಮ್‍ದೇವ್ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. [more]

ಬೆಂಗಳೂರು

ಕಲ್ಪತರು ನಾಡಿಗೆ ಹರಿದು ಬರುತ್ತಿರುವ ಜನಸಾಗರ

ಬೆಂಗಳೂರು, ಜ.22- ನಡೆದಾಡುವ ದೇವರ ಅಂತಿಮ ದರ್ಶನ ಪಡೆಯಲು ಕಲ್ಪತರು ನಾಡಿಗೆ ಜನಸಾಗರವೇ ಹರಿದು ಬರುತ್ತಿರುವ ಹಿನ್ನೆಲೆಯಲ್ಲಿ ಸ್ವತಃ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಾದ ನೀಲಮಣಿ ಎನ್.ರಾಜು [more]

ಬೆಂಗಳೂರು

ಬೆಂಗಳೂರನ್ನು ಉದ್ಯಾನನಗರಿಯನ್ನಾಗಿ ಮಾಡಲು ಪಣ ತೊಟ್ಟಿರುವ ಬಿಬಿಎಂಪಿ

ಬೆಂಗಳೂರು, ಜ.22-ಮತ್ತೆ ಬೆಂಗಳೂರನ್ನು ಉದ್ಯಾನನಗರಿಯನ್ನಾಗಿ ಮಾಡಲು ಶಾಲಾ-ಕಾಲೇಜು ಆವರಣ, ರಸ್ತೆ ಬದಿ ಸರ್ಕಾರಿ ಹಾಗೂ ಮಿಲಿಟರಿ ಪ್ರದೇಶಗಳಲ್ಲಿ ಲಕ್ಷಾಂತರ ಗಿಡ ನೆಡಲು ಪಾಲಿಕೆ ಪಣ ತೊಟ್ಟಿತ್ತು. ಆದರೆ, [more]

ಬೆಂಗಳೂರು

ಶ್ರೀಗಳಿಗೆ ನಾಡಿನಾದ್ಯಂತ ನಡೆದ ಶ್ರದ್ಧಾಂಜಲಿ ಕಾರ್ಯಕ್ರಮ

ಬೆಂಗಳೂರು, ಜ.22- ಲಿಂಗೈಕ್ಯರಾದ ತುಮಕೂರಿನ ಸಿದ್ಧಗಂಗಾ ಶ್ರೀಗಳಿಗೆ ನಾಡಿನಾದ್ಯಂತ ಶ್ರದ್ಧಾಂಜಲಿ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಬೀದರ್‍ನಿಂದ ಚಾಮರಾಜನಗರದವರೆಗೆ, ಬಳ್ಳಾರಿಯಿಂದ ಕೋಲಾರದವರೆಗೆ ಜನ ಸಿದ್ಧಗಂಗಾ ಶ್ರೀಗಳಿಗೆ ಅಂತಿಮ ನಮನ ಸಲ್ಲಿಸಿದರು. [more]