ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರ ಸುಭದ್ರವಾಗಿದೆ, ನಾನು ಕೂಲ್ ಆಗಿದ್ದೇನೆ : ಮುಖ್ಯಮಂತ್ರಿ ಕುಮಾರಸ್ವಾಮಿ
ಬೆಂಗಳೂರು, ಜ.16-.ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು, ಎಲ್ಲಾ ಶಾಸಕರು ತಮ್ಮ ಸಂಪರ್ಕದಲ್ಲಿದ್ದು, ಆತಂಕಪಡುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ. ನನಗೆ ಎಲ್ಲವೂ ಗೊತ್ತಿದೆ.ನಾವ್ಯಾರು ಕೂಡ ಆಪರೇಷನ್ ಮಾಡುವ [more]




