ರಾಜ್ಯದ ಜನತೆಗೆ ಮಕರ ಸಂಕ್ರಾಂತಿ ಹಬ್ಬದ ಶುಭಾಶಯ ಕೋರಿದ ಮಾಜಿ ಪ್ರಧಾನಿ ದೇವೆಗೌಡ
ಬೆಂಗಳೂರು, ಜ.15- ಮಾಜಿ ಪ್ರಧಾನಿ ಎಚ್.ಡಿ.ದೇವೆಗೌಡ ಅವರು ಟ್ವಿಟ್ಟರ್ ಮೂಲಕ ನಾಡಿನ ಸಮಸ್ತ ಜನತೆಗೆ ಸುಗ್ಗಿ ಹಬ್ಬವಾದ ಮಕರ ಸಂಕ್ರಾಂತಿ ಹಬ್ಬದ ಶುಭಾಶಯ ಕೋರಿದರು.ಈ ಸಂದರ್ಭದಲ್ಲಿ ರೈತಪರ [more]
ಬೆಂಗಳೂರು, ಜ.15- ಮಾಜಿ ಪ್ರಧಾನಿ ಎಚ್.ಡಿ.ದೇವೆಗೌಡ ಅವರು ಟ್ವಿಟ್ಟರ್ ಮೂಲಕ ನಾಡಿನ ಸಮಸ್ತ ಜನತೆಗೆ ಸುಗ್ಗಿ ಹಬ್ಬವಾದ ಮಕರ ಸಂಕ್ರಾಂತಿ ಹಬ್ಬದ ಶುಭಾಶಯ ಕೋರಿದರು.ಈ ಸಂದರ್ಭದಲ್ಲಿ ರೈತಪರ [more]
ಬೆಂಗಳೂರು, ಜ.15- ನಾಡಿನ ಸಮಸ್ತ ಜನತೆಗೆ ಮಕರ ಸಂಕ್ರಾಂತಿ ಹಬ್ಬದ ಶುಭಾಶಯಗಳನ್ನು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕೋರಿದ್ದಾರೆ. ಉತ್ತರಾಯಣ ಪುಣ್ಯಕಾಲದ ಆರಂಭದ ಸಂಕ್ರಾಂತಿ ಹಬ್ಬವು ರೈತರ ಪಾಲಿಗೆ ಸುಗ್ಗಿಯ [more]
ಬೆಂಗಳೂರು, ಜ.15-ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಪ್ರಧಾನಿ ದೇವೆಗೌಡ ಅವರು, ರಾಷ್ಟ್ರೀಯ ಪಕ್ಷವಾದ ಬಿಜೆಪಿಗೆ ನೂರು ಶಾಸಕರನ್ನು ಕೂಡಿ ಹಾಕಿಕೊಳ್ಳುವುದು ಮರ್ಯಾದೆ ತರುವ ವಿಷಯವೇ ಎಂದು ಪ್ರಶ್ನಿಸಿದ ಗೌಡರು [more]
ಬೆಂಗಳೂರು, ಜ.15- ಸಂಕ್ರಾಂತಿಯ ಹೊಸ್ತಿಲಲ್ಲೇ ರಾಜ್ಯ ಸರ್ಕಾರ 46 ಮಂದಿ ಇನ್ಸ್‍ಪೆಕ್ಟರ್‍ಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ. ಎಂ.ಬಿ.ಪಾಟೀಲ್ ಗೃಹ ಸಚಿವರಾದ ನಂತರ ಮೊದಲ ಬಾರಿಗೆ ಇನ್ಸ್ಪೆಕ್ಟರ್ ಗಳ ವರ್ಗಾವಣೆ [more]
ಬೆಂಗಳೂರು,ಜ.15- ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಡಿ.ಕೆ.ಶಿವಕುಮಾರ್ ಅವರು, ಸರ್ಕಾರ ಅಸ್ಥಿರಗೊಳಿಸಲು ಬಿಜೆಪಿ ಹೆಣೆದಿರುವ ತಂತ್ರಕ್ಕೆ ಪ್ರತಿ ತಂತ್ರ ಹೆಣೆಯುವ ಶಕ್ತಿ ಕಾಂಗ್ರೆಸ್ ಪಕ್ಷಕ್ಕೂ ಇದೆ ಎಂದು ಹೇಳಿದರು. [more]
ಬೆಂಗಳೂರು, ಜ.15-ಕಳೆದ ಮೂರು-ನಾಲ್ಕು ದಿನಗಳಿಂದಲೂ ರಾಜ್ಯದ ರಾಜಕೀಯದಲ್ಲಿ ಗೊಂದಲದ ವಾತಾವರಣ ಉಂಟಾಗಿದ್ದು, ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರಕ್ಕೆ ಆಪರೇಷನ್ ಕಮಲದ ಭೀತಿ ಎದುರಾಗಿದೆ.ಈ ಹಿನ್ನೆಲೆಯಲ್ಲಿ ಪಕ್ಷದ ವರಿಷ್ಠರು ನಿಗಮ-ಮಂಡಳಿ [more]
ಬೆಂಗಳೂರು, ಜ.15- ನಾನು ಕಾಂಗ್ರೆಸ್ ಪಕ್ಷದಲ್ಲೇ ಇದ್ದೇನೆ.ಬಿಜೆಪಿಯ ಯಾರೂ ನನ್ನನ್ನು ಸಂಪರ್ಕಿಸಿಲ್ಲ ಎಂದು ಬಳ್ಳಾರಿ ಜಿಲ್ಲೆ ವಿಜಯನಗರ ಕ್ಷೇತ್ರದ ಶಾಸಕ ಆನಂದ್‍ಸಿಂಗ್ ಸ್ಪಷ್ಟಪಡಿಸಿದ್ದಾರೆ. ಇಂದು ಬೆಳಗ್ಗೆ ಸದಾಶಿವನಗರದಲ್ಲಿ [more]
ಬೆಂಗಳೂರು, ಜ.15-ಇಂದು ಬೆಳಗ್ಗೆ ಕುಮಾರಕೃಪ ಅತಿಥಿಗೃಹದಲ್ಲಿ ಕಾಂಗ್ರೆಸ್ ಉಸ್ತುವಾರಿ ನಾಯಕ ಕೆ.ಸಿ.ವೇಣುಗೋಪಾಲ್ ಅವರನ್ನು ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಪ್ರಿಯಾಂಕ್ ಖರ್ಗೆ ಅವರು, ಬಿಜೆಪಿಯವರು [more]
ಬೆಂಗಳೂರು, ಜ.15- ದಿಢೀರ್ ರಾಜಕೀಯ ಬೆಳವಣಿಗೆಗಳಿಂದ ಕಂಗಾಲಾಗಿರುವ ಕಾಂಗ್ರೆಸ್, ಸರ್ಕಾರ ಉಳಿಸಿಕೊಳ್ಳಲು ಅಂತಿಮ ಸುತ್ತಿನ ಕಸರತ್ತನ್ನು ಆರಂಭಿಸಿದ್ದು, ಅತೃಪ್ತ ಶಾಸಕರನ್ನು ಸಂಪರ್ಕಿಸಿ ಪಕ್ಷದಲ್ಲೇ ಉಳಿಸಿಕೊಳ್ಳುವ ಪ್ರಯತ್ನ ನಡೆಸಿದೆ. [more]
ಬೆಂಗಳೂರು, ಜ.15- ನೆನ್ನೆ ನಡೆದ ಸಚಿವರ ಉಪಹಾರ ಕೂಟದಲ್ಲಿ ಪ್ರಿಯಾಂಕ್ ಅವರು ತಾವು ರಾಜೀನಾಮೆ ನೀಡಲು ಸಿದ್ಧ ತಮಗೆ ಪಕ್ಷದ ಹಿತಾಸಕ್ತಿ ಮುಖ್ಯ. ಹೈಕಮಾಂಡ್ ಬಯಸುವುದಾದರೆ ನಾನು [more]
ಬೆಂಗಳೂರು,ಜ.15- ಹರಿಯಾಣದ ಗುರುಗ್ರಾಮದಲ್ಲಿರುವ ಎಲ್ಲಾ ಬಿಜೆಪಿ ಶಾಸಕರು ಖಾಸಗಿ ಹೊಟೇಲ್‍ನಲ್ಲಿ ತಂಗಿದ್ದು ಹೊಸ ಸರ್ಕಾರ ರಚನೆಯ ಕಾರ್ಯತಂತ್ರ ಹೆಣೆಯುತ್ತಿದ್ದಾರೆ.ಅತೃಪ್ತ ಕಾಂಗ್ರೆಸ್ ಶಾಸಕರನ್ನು ಸೆಳೆದು ರಾಜೀನಾಮೆ ಕೊಡಿಸುವ ರೂಪುರೇಷೆಗಳು [more]
ಬೆಂಗಳೂರು, ಜ.15-ರಾಜ್ಯದ ಜನರಿಗೆ ಟ್ವೀಟರ್‍ನಲ್ಲಿ ಸಂಕ್ರಾಂತಿ ಹಬ್ಬದ ಶುಭಾಶಯ ತಿಳಿಸಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ದುರ್ಜನರ ಎಳ್ಳಿನ ಕಹಿಯನ್ನು ಸಜ್ಜನಿಕೆಯ ಬೆಲ್ಲದ ಸವಿಯಿಂದ ಎದುರಿಸೋಣ.ಸಂಕ್ರಮಣದ ಪರ್ವ [more]
ಬೆಂಗಳೂರು, ಜ.15- ನಮಗೆ ಕಾಯಿಲೆ ಇಲ್ಲ. ಹಾಗಾಗಿ ಯಾವುದೇ ಆಪರೇಷನ್ ನಮಗೆ ಅಗತ್ಯವಿಲ್ಲ. ಅದೆಲ್ಲ ಇರೋದು ಕಾಂಗ್ರೆಸ್-ಜೆಡಿಎಸ್‍ನವರಿಗೆ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ವಾಗ್ದಾಳಿ ನಡೆಸಿದರು. ತುಮಕೂರು [more]
ಬೆಂಗಳೂರು, ಜ.15- ಮುಂಬೈನಲ್ಲಿರುವ ಆರು ಮಂದಿ ಶಾಸಕರು ನಾಳೆ ರಾಜೀನಾಮೆ ನೀಡುತ್ತಾರೆ ಎಂಬ ವದಂತಿಗಳ ನಡುವೆಯೇ ಇಂದು ಸಂಜೆ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅತೃಪ್ತ ಶಾಸಕರನ್ನು ಭೇಟಿ [more]
ಬೆಂಗಳೂರು, ಜ.15- ಇಂದು ಬೆಳಗ್ಗೆ ಎಐಸಿಸಿ ಪ್ರಧಾನಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್, ಜೆಡಿಎಸ್ ನಾಯಕರು ಮತ್ತು ಮುಖ್ಯಮಂತ್ರಿ ಕುಮಾರಸ್ವಾಮಿ ವಿರುದ್ಧ ಅಸಮಾಧಾನ [more]
ಬಿಜೆಪಿಯ ಶಾಸಕರು ಜೆಡಿಎಸ್ ಸಂಪರ್ಕದಲ್ಲಿದ್ದಾರೆ ಸಚಿವ ಬಂಡೆಪ್ಪ ಕಾಶಂಪುರ್ ಮುದ್ದೆಬಿಹಾಳ, ಜ.14-ಕಾಂಗ್ರೆಸ್-ಜೆಡಿಎಸ್‍ನ ಯಾವೊಬ್ಬ ಶಾಸಕರು ಬಿಜೆಪಿಗೆ ಹೋಗುವುದಿಲ್ಲ. ಬಿಜೆಪಿ ಶಾಸಕರೇ ಜೆಡಿಎಸ್ ಸಂಪರ್ಕದಲ್ಲಿದ್ದಾರೆ ಎಂದು ಸಹಕಾರ ಸಚಿವ [more]
ದೊಡ್ಡಬಳ್ಳಾಪುರ, ಜ.14-ಸಾವಯವ ಕೃಷಿಯಲ್ಲಿ ಪ್ರಖ್ಯಾತರಾಗಿದ್ದ ನಾರಾಯಣರೆಡ್ಡಿ(80) ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ತಮ್ಮ ನೆಚ್ಚಿನ ವಿದ್ಯಾರ್ಥಿಗಳಿಗೆ ಕೊನೆಯ ಪಾಠ ಮಾಡಿದ ಈ ಕೃಷಿ ಪಂಡಿತ ತಮ್ಮ ಉಸಿರಾಗಿದ್ದ ತೋಟದಲ್ಲೇ ಮೃತರಾಗಿದ್ದಾರೆ. [more]
ಮೈಸೂರು, ಜ.14- ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು, ಮುಂಬೈ ಹಾಗೂ ದೆಹಲಿಯಲ್ಲಿರುವ ಶಾಸಕರು ತಮ್ಮೊಂದಿಗೆ ನಿರಂತರ ಸಂಪರ್ಕದಲ್ಲಿದ್ದಾರೆ. ವೈಯಕ್ತಿಕ ಕೆಲಸಕ್ಕಾಗಿ ಅವರು ನನಗೆ ಹೇಳಿಯೇ ಹೋಗಿದ್ದಾರೆ. [more]
ತುಮಕೂರು, ಜ.14-ತ್ರಿವಿಧ ದಾಸೋಹಿ, ನಡೆದಾಡುವ ದೇವರು ಡಾ.ಶ್ರೀ ಶಿವಕುಮಾರ ಸ್ವಾಮೀಜಿ ಅವರ ಅನನ್ಯ ಸೇವೆಯನ್ನು ಪರಿಗಣಿಸಿ ಭಾರತ ರತ್ನ ಪ್ರಶಸ್ತಿ ನೀಡಬೇಕೆಂದು ಮಲ್ಲಿಕಾರ್ಜುನ ಖರ್ಗೆ ಆಗ್ರಹಿಸಿದರು. ಅದ್ಭುತ [more]
ಬೆಂಗಳೂರು, ಜ.14-ಪತ್ನಿಯನ್ನು ಕತ್ತು ಹಿಸುಕಿ ಕೊಲೆ ಮಾಡಿ ತಲೆ ಮೇಲೆ ಕಲ್ಲು ಎತ್ತಿಹಾಕಿದ್ದ ಆರೋಪಿ ಪತಿಯನ್ನು ರಾಮಮೂರ್ತಿನಗರ ಠಾಣೆ ಪೆÇಲೀಸರು ಬಂಧಿಸಿದ್ದಾರೆ. ಮೂಲತಃ ಬಿಹಾರದ ಬಾಲಟೋಲ ಗ್ರಾಮದ [more]
ಬೆಂಗಳೂರು, ಜ.14- ಕಾಂಗ್ರೆಸ್‍ನ ಶಾಸಕರಿಗೆ ನಗರದ ಖಾಸಗಿ ಹೊಟೇಲ್‍ನಲ್ಲಿ ಏರ್ಪಡಿಸಿದ್ದ ಉಪಹಾರ ಕೂಟದಲ್ಲಿ ಭಾಗವಹಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ ಅವರು, ಕಾಂಗ್ರೆಸ್‍ನ ಶಾಸಕರು [more]
ಬೆಂಗಳೂರು, ಜ.14- ಸಮ್ಮಿಶ್ರ ಸರ್ಕಾರದ ಬಜೆಟ್‍ನಲ್ಲಿ ಪ್ರಕಟಿಸಬೇಕಾದ ಯೋಜನೆಗಳ ಬಗ್ಗೆ ಅಷ್ಟೇ ಇಂದು ನಡೆದ ಸಚಿವರ ಉಪಹಾರ ಕೂಟ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ. ನಮಗೆ ಸರ್ಕಾರದ ಅಸ್ತಿತ್ವದ [more]
ಬೆಂಗಳೂರು, ಜ.14- ಅಂಧ ಮಕ್ಕಳ ಕಲ್ಯಾಣಕ್ಕೆ ಸರ್ಕಾರದಿಂದ ಅಗತ್ಯ ನೆರವು ಕೊಡಿಸಲಾಗುವುದು ಎಂದು ವಿಧಾನ ಪರಿಷತ್ ಸದಸ್ಯ ಟಿ.ಎ.ಶರವಣ ಇಂದಿಲ್ಲಿ ಭರವಸೆ ನೀಡಿದರು. ಶ್ರೀ ರಾಕುಂ ಅಂಧರ [more]
ಬೆಂಗಳೂರು, ಜ.14- ಈಗಾಗಲೇ ರಾಜ್ಯದ 156 ತಾಲೂಕುಗಳನ್ನು ಹಿಂಗಾರು ಹಂಗಾಮಿನಲ್ಲಿ ಬರ ಪೀಡಿತವೆಂದು ಘೋಷಣೆ ಮಾಡಿರುವ ರಾಜ್ಯ ಸರ್ಕಾರ ಆಯಾ ಜಿಲ್ಲೆ ಹಾಗೂ ತಾಲೂಕುವಾರು ಬೆಳೆ ಹಾನಿ [more]
ಬೆಂಗಳೂರು, ಜ.14- ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಸುಭದ್ರವಾಗಿರುತ್ತದೆ.ಲೋಕಸಭೆ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನಗಳನ್ನು ಕಾಂಗ್ರೆಸ್ ಗೆಲ್ಲಲಿದೆ ಎಂದು ಮಾಜಿ ಸಚಿವ, ಕಾಂಗ್ರೆಸ್ ಹಿರಿಯ ಮುಖಂಡ ರಾಮಲಿಂಗಾರೆಡ್ಡಿ ಇಂದಿಲ್ಲಿ ಹೇಳಿದರು. [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ