ಪಿಎಸ್ಐ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆಯಾಗಿಲ್ಲ ಪೊಲೀಸ್ ಅಧಿಕಾರಿಗಳ ಸ್ಪಷ್ಟನೆ
ಬೆಂಗಳೂರು,ಜ.13- ಪಿಎಸ್‍ಐ(ಸಿವಿಲ್) ಪರೀಕ್ಷೆಯ ಪ್ರಶ್ನೆ ಪತ್ರಿಕೆ ತಮ್ಮ ಬಳಿ ಇದೆಯೆಂದು ಹೇಳಿ ಅಭ್ಯರ್ಥಿಗಳಿಗೆ ಹಣಕ್ಕಾಗಿ ಬೇಡಿಕೆಯಿಡುತ್ತಿದ್ದ ಐವರನ್ನು ಬೆಂಗಳೂರಿನ ಸಿಸಿಬಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. [more]




