ಇಂದು ನ್ಯಾಯಾಲಯದಲ್ಲಿ ಜಾಮೀನು ಅರ್ಜಿ ವಿಚಾರಣೆ
ಬೆಂಗಳೂರು,ಸೆ.17- ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರ ಕಸ್ಟಡಿಯ ಅವಧಿ ಇಂದಿಗೆ ಮುಕ್ತಾಯಗೊಳ್ಳುತ್ತಿದ್ದು, ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಇಂದು ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಆರಂಭದಲ್ಲಿ ನಾಲ್ಕು ದಿನಗಳಕಾಲ ವಿಚಾರಣೆ [more]
ಬೆಂಗಳೂರು,ಸೆ.17- ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರ ಕಸ್ಟಡಿಯ ಅವಧಿ ಇಂದಿಗೆ ಮುಕ್ತಾಯಗೊಳ್ಳುತ್ತಿದ್ದು, ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಇಂದು ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಆರಂಭದಲ್ಲಿ ನಾಲ್ಕು ದಿನಗಳಕಾಲ ವಿಚಾರಣೆ [more]
ಬೆಂಗಳೂರು,ಸೆ.17- ನನ್ನ ಅನ್ನದಾತರು ಸೆಲಿಬ್ರಿಟಿಗಳನ್ನು ಕೆಣಕಲು, ಪ್ರಚೋದಿಸಲು ಬರದಿರಿ ಎಂದು ಟ್ವೀಟ್ ಮಾಡುವ ಮೂಲಕ ಚಾಲೆಂಜಿಂಗ್ ಸ್ಟಾರ್ ದರ್ಶನ್ ವಿರೋಧಿಗಳಿಗೆ ಟಾಂಗ್ ನೀಡಿದ್ದಾರೆ. ಇತ್ತೀಚೆಗೆ ಬಿಡುಗಡೆಯಾದ ಪೈಲ್ವಾನ್ [more]
ಬಾಗಲಕೋಟೆ, ಸೆ.15- ಯಾರೇ ಬಂದರೂ ಕನ್ನಡ ಭಾಷೆಯನ್ನು ಅಳಿಸಲು ಸಾಧ್ಯವಿಲ್ಲ. ಅದು ಶಾಶ್ವತವಾಗಿ ಉಳಿಯುತ್ತದೆ ಎಂದು ಹೇಳುವ ಮೂಲಕ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರಿಗೆ [more]
ಹುಬ್ಬಳ್ಳಿ, ಸೆ.15- ಕೇಂದ್ರ ಸರ್ಕಾರ ಹಿಂದಿ ಭಾಷೆ ಹೇರಿಕೆ ಮಾಡುತ್ತಿಲ್ಲ. ಒಂದು ಸಂಪರ್ಕ ಭಾಷೆಯಾಗಿ ಹಿಂದಿ ಕಲಿಸಲು ಪ್ರೋತ್ಸಾಹ ಎಂದು ಸಚಿವ ಜಗದೀಶ್ ಶೆಟ್ಟರ್ ಕೇಂದ್ರ ಸರ್ಕಾರವನ್ನು [more]
ಬೆಂಗಳೂರು, ಸೆ.15- ಪಕ್ಷಸಂಘಟನೆ, ಸ್ಥಳೀಯ ಸಂಸ್ಥೆಗಳು ಹಾಗೂ ಮುಂಬರುವ ವಿಧಾನಸಭೆ ಉಪಚುನಾವಣೆ ಸಿದ್ಧತೆ, ಪದಾಧಿಕಾರಿಗಳ ಬದಲಾವಣೆ ಸೇರಿದಂತೆ ಹಲವು ಮಹತ್ವದ ವಿಚಾರಗಳ ಬಗ್ಗೆ ಸಮಾಲೋಚನೆ ನಡೆಸಲು ನಾಳೆಯಿಂದ [more]
ಬೆಂಗಳೂರು, ಸೆ.15- ಜಾರಿ ನಿರ್ದೇಶನಾಲಯದ ವಿಶೇಷ ನ್ಯಾಯಾಲಯದಲ್ಲಿ ಮಂಗಳವಾರ ನಡೆಯಲಿರುವ ಡಿ.ಕೆ.ಶಿವಕುಮಾರ್ ಅವರ ಪ್ರಕರಣದ ವಿಚಾರಣೆ ಸಂದರ್ಭದಲ್ಲಿ ಅಭಿಮಾನಿಗಳು ಹಾಗೂ ಕಾರ್ಯಕರ್ತರು ಆಗಮಿಸುವುದು ಬೇಡ ಎಂದು ಡಿಕೆಶಿ [more]
ಬೆಂಗಳೂರು, ಸೆ.15- ಶೀಘ್ರದಲ್ಲಿಯೇ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಿಸಲಾಗುವುದು ಎಂದು ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು. ಪುರಭವನದಲ್ಲಿ ಶ್ರೀರಾಮಸೇನೆ ಏರ್ಪಡಿಸಿದ್ದ ಕೇಂದ್ರ ಸರ್ಕಾರ ಮತ್ತು ಪ್ರಧಾನ ಮಂತ್ರಿಗೆ ಅಭಿನಂದನಾ ಸಮಾರಂಭದಲ್ಲಿ [more]
ಬೆಂಗಳೂರು, ಸೆ.14- ಮೋದಿ ಮತ್ತು ಅಮಿತ್ ಷಾ ಅವರು ಸರ್ವಾಧಿಕಾರಿ ಧೋರಣೆಯಿಂದ ಎಲ್ಲ ಪಕ್ಷಗಳನ್ನು ನಾಶ ಮಾಡುತ್ತಿದ್ದು, ಹೀಗಾಗಿ ಪ್ರತಿಪಕ್ಷವೆ ಇಲ್ಲದಂತಾಗಿದೆ ಎಂದು ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ [more]
ಬೆಂಗಳೂರು, ಸೆ.15- ಎಂಜಿನಿಯರ್‍ಗಳ ದಿನಾಚರಣೆ ಸಂದರ್ಭದಲ್ಲಿ ಮಾಜಿ ಪ್ರಧಾನಿ ಮತ್ತು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು ತಂತ್ರಶಿಲ್ಪಿಗಳಿಗೆ ಶುಭಕೋರಿದ್ದಾರೆ. ಎಂಜಿನಿಯರ್‍ಗಳು ಸೃಜನಾತ್ಮಕ ಸೃಷ್ಟಿಕರ್ತರು. ನಮ್ಮ ಜೀವನವನ್ನು ಅತ್ಯುತ್ತಮಗೊಳಿಸುವಲ್ಲಿ ಅವರ [more]
ಬೆಂಗಳೂರು, ಸೆ.15-ಸಂಸ್ಕøತಿ ಮತ್ತು ಸಂಪ್ರದಾಯಗಳನ್ನು ಪ್ರತಿಯೊಬ್ಬರು ಅಳವಡಿಸಿಕೊಂಡು ಮುನ್ನೆಡೆಯುವುದು ಅತ್ಯಗತ್ಯ ಎಂದು ಕೇಂದ್ರ ಸಚಿವ ಸದಾನಂದಗೌಡ ಅಭಿಪ್ರಾಯಪಟ್ಟಿದ್ದಾರೆ. ಭಾರತೀಯ ವಿದ್ಯಾಭವನದಲ್ಲಿಂದು ಡಾ. ಸಿ.ಸೋಮಶೇಖರ-ಶ್ರೀಮತಿ ಎನ್.ಸರ್ವಮಂಗಳಾ ಸಾಹಿತ್ಯ ಸೇವಾ [more]
ಬೆಂಗಳೂರು, ಸೆ.15- ದಿನಕ್ಕೊಂದು ದೇಶ ಸುತ್ತುವ, ಘಳಿಗೆಗೊಂದು ವೇಶ ಬದಲಿಸುವ ಪ್ರಧಾನಿಗೆ ಒಂದು ಘಳಿಗೆ ಬಂದು ನೆರೆ ಸಂತ್ರಸ್ತರ ಗೋಳು ಕೇಳುವ ಕನಿಷ್ಠ ಮಾನವೀಯತೆ ಇಲ್ಲದಿರುವುದು ದುರಂತ [more]
ಬೆಂಗಳೂರು, ಸೆ.15-ಶಾಸಕರ ವೇತನ ಹಾಗೂ ಇತರೆ ಭತ್ಯೆಯನ್ನು ಸೆ.20 ರಿಂದ ನೇರವಾಗಿ ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡಲಾಗುತ್ತದೆ. ವಿಧಾನಸಭೆ ಸಚಿವಾಲಯದಿಂದ ಇದುವರೆಗೂ ಶಾಸಕರ ವೇತನ ಮತ್ತು ಭತ್ಯೆಯನ್ನು [more]
ಬೆಂಗಳೂರು, ಸೆ.15-ಕೇಂದ್ರ ಸರ್ಕಾರ ಜಿಡಿಪಿ ವೃದ್ಧಿಗೆ ಯಾವುದೇ ಯೋಜನೆಗಳನ್ನು ಕೈಗೊಳ್ಳದೇ ಇರುವುದರಿಂದ ದೇಶ ಇಂದು ಆರ್ಥಿಕ ಸಂಕಷ್ಟ ಎದುರಿಸುವಂತಾಗಿದೆ ಎಂದು ಆರೋಪಿಸಿ ಬೆಂಗಳೂರು ನಗರ ಜಿಲ್ಲಾ ಕಾಂಗ್ರೆಸ್ [more]
ಬೆಂಗಳೂರು, ಸೆ.15-ಕನಕಪುರ ರಸ್ತೆಯಲ್ಲಿರುವ ದೇವಿಕಾರಾಣಿ ರೋರಿಚ್ ಅವರ ತಾತಾಗುಣಿ ಎಸ್ಟೇಟನ್ನು ಫಿಲ್ಮ್ ಸಿಟಿಯನ್ನಾಗಿ ಅಭಿವೃದ್ಧಿ ಪಡಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು. [more]
ಬೆಂಗಳೂರು, ಸೆ.15-ದಕ್ಷಿಣ ಭಾರತದ ಜನರಲ್ಲಿ ಬುದ್ಧಿವಂತಿಕೆ ಹಾಗೂ ಸಾಮಥ್ರ್ಯ ಹೆಚ್ಚಿದೆ. ಆದರೆ ತಮ್ಮ ಸಮಸ್ಯೆಗಳ ಬಗ್ಗೆ ಗಟ್ಟಿ ದನಿಯಲ್ಲಿ ಕೇಳುವ ಅಥವಾ ಮಾತನಾಡುವ ಗುಣ ಕಡಿಮೆ ಇದೆ [more]
ಹುಬ್ಬಳ್ಳಿ, ಸೆ.14- ಭ್ರಷ್ಟಾಚಾರ ಮತ್ತು ಲೂಟಿ ಮಾಡಿದವರ ಪರ ಕಾಂಗ್ರೆಸ್ ಪ್ರತಿಭಟನೆ ಮಾಡುತ್ತಿರೋದು ದುರಂತ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು. ಸುದ್ದಿಗಾರೊಂದಿಗೆ ಮಾತನಾಡಿದ ಅವರು, [more]
ಬೆಂಗಳೂರು ಸೆ.14-ರಾಜ್ಯದ ವಿರೋಧ ಪಕ್ಷದ ನಾಯಕರ ಆಯ್ಕೆ ವಿಷಯದಲ್ಲಿ ಸದ್ಯಕ್ಕೆ ಯಾವುದೇ ನಿರ್ಧಾರ ಕೈಗೊಳ್ಳದೆ ಮುಂದಿನ ವಾರ ಮತ್ತೊಮ್ಮೆ ದೆಹಲಿಗೆ ಬರುವಂತೆ ಹೈಕಮಾಂಡ್ ರಾಜ್ಯ ನಾಯಕರಿಗೆ ಸೂಚನೆ [more]
ಬೆಂಗಳೂರು, ಸೆ.14-ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರಕ್ಕೆ ನಡೆಯುವ ಉಪಚುನಾವಣೆಯಲ್ಲಿ ಸ್ಪರ್ಧಿಸಲು ನಾಲ್ವರು ಅಭ್ಯರ್ಥಿಗಳು ಆಕಾಂಕ್ಷಿಗಳಾಗಿದ್ದಾರೆ. ಇಂದು ಕೆಪಿಸಿಸಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಜಿಲ್ಲೆಯ ನಾಯಕರು ಮತ್ತು ವೀಕ್ಷಕರು ವರಿಷ್ಠರಿಗೆ [more]
ಬೆಂಗಳೂರು, ಸೆ.14- ಕೇಂದ್ರ ಸರ್ಕಾರದ ಹಿಂದಿ ಹೇರಿಕೆ ವಿರುದ್ಧ ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಮತ್ತು ಎಚ್.ಡಿ.ಕುಮಾರ ಸ್ವಾಮಿಯವರು ಕಿಡಿಕಾರಿದ್ದು, ಟ್ವೀಟರ್‍ನಲ್ಲಿ ತಮ್ಮ ಆಕ್ರೋಶ ಹೊರ ಹಾಕಿದ್ದಾರೆ. ಮಾಜಿ [more]
ಬೆಂಗಳೂರು, ಸೆ.14- ಎಲ್ಲಾ ಭಾಷೆಗಳಿಗೂ ಸಮಾನ ಗೌರವ ನೀಡುವಂತೆ ಒತ್ತಾಯಿಸಿ ಹಾಗೂ ಈ ಅನ್ಯಾಯ ಸರಿಪಡಿಸಲು 343ರಿಂದ 351ರವರೆಗಿನ ವಿಧಿಯನ್ನು ತಿದ್ದುಪಡಿ ಮಾಡುವಂತೆ ಆಗ್ರಹಿಸಿ ಕರವೇ ಪ್ರತಿಭಟನೆ [more]
ಬೆಂಗಳೂರು,ಸೆ.14-ಅಗತ್ಯ ಕಾಮಗಾರಿಗಳನ್ನು ನಿಧಾನಗತಿಯಲ್ಲಿ ನಡೆಸುತ್ತಿದ್ದ ಅಧಿಕಾರಿಗಳನ್ನು ಬಿಬಿಪಿಎಂ ಆಯುಕ್ತ ಅನಿಲ್‍ಕುಮಾರ್ ಇಂದಿಲ್ಲಿ ತರಾಟೆಗೆ ತೆಗೆದುಕೊಂಡರು. ಬಿಬಿಎಂಪಿಗೆ ಸೇರ್ಪಡೆಗೊಂಡಿರುವ 110 ಹಳ್ಳಿಗಳ ವ್ಯಾಪ್ತಿಗೆ ಬರುವ ಕೆ.ಆರ್.ಪುರಂ ಸುತ್ತಮುತ್ತ ನಡೆಯುತ್ತಿರುವ [more]
ಬೆಂಗಳೂರು,ಸೆ.14- ವಿಧಾನಸಭೆ ವಿರೋಧ ಪಕ್ಷದ ನಾಯಕನ ಆಯ್ಕೆಯ ವಿಳಂಬಕ್ಕೆ ಟಾಂಗ್ ನೀಡಲು ಮುಂದಾಗಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಶಾಸಕಾಂಗ ಸಭೆ ಕರೆಯುವ ಮೂಲಕ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದಾರೆ. [more]
ಬೆಂಗಳೂರು, ಸೆ.14- ಬೆಂಗಳೂರಿನಲ್ಲಿ ಕನ್ನಡ ಚಳವಳಿ ಭಾರೀ ಪ್ರಮಾಣದಲ್ಲಿ ಆಗಬೇಕು ಎಂದು ಕರೆ ಕನ್ನಡ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಕರೆ ನೀಡಿದರು. ಪುರಭವನದಲ್ಲಿ ಹಮ್ಮಿಕೊಂಡಿದ್ದ [more]
ಬೆಂಗಳೂರು, ಸೆ.14- ವರ್ಷಾಂತ್ಯಕ್ಕೆ ಅಧಿಕಾರಾವಧಿ ಮುಗಿಯುತ್ತಿರುವ 63 ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಲು ಅನುಕೂಲವಾಗುವಂತೆ ಅಗತ್ಯ ಸಿದ್ದತೆಗಳನ್ನು ಕೈಗೊಳ್ಳುವಂತೆ ರಾಜ್ಯ ಚುನಾವಣಾ ಆಯೋಗ ಸಂಬಂಧಪಟ್ಟ ಜಿಲ್ಲಾಧಿಕಾರಿಗಳಿಗೆ ಸೂಚನೆ [more]
ಬೆಂಗಳೂರು, ಸೆ.14- ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾದಲ್ಲಿ ಭಾಗವಹಿಸುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ಇಂದು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಹಾಗೂ ಜನಪ್ರತಿನಿಧಿಗಳು ವಿಧ್ಯುಕ್ತವಾಗಿ ಆಹ್ವಾನ ನೀಡಿದರು. ಮುಖ್ಯಮಂತ್ರಿಗಳ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ