ಉತ್ತರ ಕರ್ನಾಟಕ ಭಾಗದಲ್ಲಿ ಮತ್ತೆ ಪ್ರವಾಹ ಭೀತಿ
ಬೆಂಗಳೂರು, ಸೆ.3- ಉತ್ತರ ಕರ್ನಾಟಕ ಭಾಗದಲ್ಲಿ ಮತ್ತೆ ಪ್ರವಾಹ ಭೀತಿ ಎದುರಾಗಿದೆ.ಕೊಡಗಿನಲ್ಲಿ ವರುಣನ ಆರ್ಭಟ ಮತ್ತೆ ಜೋರಾಗಿದೆ. ಮಹಾರಾಷ್ಟ್ರದಲ್ಲಿ ಮಳೆಯ ಅಬ್ಬರ ಮತ್ತೆ ಹೆಚ್ಚಾಗಿದ್ದು, ಕೊಯ್ನಾ ಜಲಾಶಯದಿಂದ [more]
ಬೆಂಗಳೂರು, ಸೆ.3- ಉತ್ತರ ಕರ್ನಾಟಕ ಭಾಗದಲ್ಲಿ ಮತ್ತೆ ಪ್ರವಾಹ ಭೀತಿ ಎದುರಾಗಿದೆ.ಕೊಡಗಿನಲ್ಲಿ ವರುಣನ ಆರ್ಭಟ ಮತ್ತೆ ಜೋರಾಗಿದೆ. ಮಹಾರಾಷ್ಟ್ರದಲ್ಲಿ ಮಳೆಯ ಅಬ್ಬರ ಮತ್ತೆ ಹೆಚ್ಚಾಗಿದ್ದು, ಕೊಯ್ನಾ ಜಲಾಶಯದಿಂದ [more]
ಬೆಂಗಳೂರು, ಸೆ.3-ಆರ್ಥಿಕವಾಗಿ ದೇಶ ಅಧೋಗತಿಗೆ ತಲುಪಿದೆ.ಪ್ರಧಾನಿ ನರೇಂದ್ರ ಮೋದಿಯವರು ವಿದೇಶಗಳನ್ನು ಸುತ್ತುವುದು ಬಿಟ್ಟು, ದೇಶದ ಆರ್ಥಿಕತೆ ಸರಿಪಡಿಸಬೇಕೆಂದು ಮಾಜಿ ಸಚಿವ ಎಚ್.ಎಂ.ರೇವಣ್ಣ ಹೇಳಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ [more]
ಬೆಂಗಳೂರು, ಸೆ.3-ಟೆಲಿಪೋನ್ ಕದ್ದಾಲಿಕೆ ಪ್ರಕರಣ ಸಂಬಂಧ ವಿಚಾರಣೆಯನ್ನು ಕೈಗೆತ್ತಿಕೊಂಡಿರುವ ಸಿಬಿಐನ ತನಿಖಾ ತಂಡ ಇಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯವರನ್ನು ಭೇಟಿ ಮಾಡಿ ಮಾಹಿತಿಪಡೆದರು. ರಾಜ್ಯ ಸರ್ಕಾರದ [more]
ಬೆಂಗಳೂರು, ಸೆ.3-ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನವರ ನೇತೃತ್ವದಲ್ಲಿ ಉಳಿದಿರುವ ಅವಧಿಯನ್ನು ಯಶಸ್ವಿಯಾಗಿ ನಿಭಾಯಿಸಲಿದ್ದೇವೆ. ರಾಜ್ಯದಲ್ಲಿ ಮಧ್ಯಂತರ ಚುನಾವಣೆ ಬರಲಿದೆ ಎಂಬ ಹಗಲುಗನಸನ್ನು ವಿರೋಧಪಕ್ಷಗಳು ಕಾಣುವುದು ಬೇಡ ಎಂದು ವಸತಿ [more]
ಬೆಂಗಳೂರು, ಸೆ.3-ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಮಧ್ಯಂತರ ಚುನಾವಣೆ ಎದುರಾಗುವುದಿಲ್ಲ. ಉಳಿದಿರುವ ಅವಧಿಯಲ್ಲಿ ನಾವು ಯಶಸ್ವಿಯಾಗಿ ಆಡಳಿತ ನೀಡುತ್ತೇವೆ. ಕಾಂಗ್ರೆಸ್ಸಿಗರು ಅಧಿಕಾರವಿಲ್ಲದೆ ಮನಸೋ ಇಚ್ಛೆ ಹೇಳಿಕೆ ನೀಡುತ್ತಿದ್ದಾರೆ ಎಂದು [more]
ಕಲಬುರಗಿ, ಸೆ.3-ಕರ್ನಾಟಕದಲ್ಲಿ ಮಾತ್ರವಲ್ಲ ಉತ್ತರ ಪ್ರದೇಶ, ರಾಜಸ್ಥಾನ, ಮಧ್ಯಪ್ರದೇಶ ಮತ್ತು ದೆಹಲಿ ಸೇರಿದಂತೆ ವಿವಿಧ ಕಡೆ ಬಿಜೆಪಿಯೇತರ ನಾಯಕರುಗಳನ್ನು ಬ್ಲಾಕ್‍ಮೇಲ್ ಮಾಡಲು ಭಾರತೀಯ ಜನತಾ ಪಕ್ಷ ಸಿಬಿಐ, [more]
ಬೆಂಗಳೂರು, ಸೆ.3-ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರ ವಿಚಾರಣೆ ನಾಲ್ಕನೇ ದಿನಕ್ಕೆ ಕಾಲಿಟ್ಟಿದ್ದು, ಇಂದು ಬಹುತೇಕ ತಾರ್ಕಿಕ ಅಂತ್ಯ ಕಾಣುವ ಸಾಧ್ಯತೆ ಇದೆ. ಕಳೆದ ಶುಕ್ರವಾರದಿಂದಲೂ ಸರ್ಕಾರಿ ರಜಾ [more]
ಬೆಂಗಳೂರು,ಸೆ.3-ಅತಿವೃಷ್ಟಿ ಹಾಗೂ ಪ್ರವಾಹದಿಂದ ರಾಜ್ಯದ ಅರ್ಧ ಭಾಗ ತತ್ತರಿಸಿದ್ದರೂ 1685 ಕೆರೆಗಳಿಗೆ ನೀರೇ ಬಂದಿಲ್ಲ. ಈ ಬಾರಿ ರಾಜ್ಯ ಒಂದೆಡೆ ಅತಿವೃಷ್ಟಿ ಮತ್ತೊಂದೆಡೆ ಬರ ಪರಿಸ್ಥಿತಿಯನ್ನು ಎದುರಿಸುತ್ತಿದೆ. [more]
ಬೆಂಗಳೂರು,ಸೆ.3- ಪ್ರವಾಹ ಪರಿಸ್ಥಿತಿ ನಿರ್ವಹಣೆಗಾಗಿ ರಾಜ್ಯ ಸರ್ಕಾರ ಬಿಡುಗಡೆ ಮಾಡಿರುವ ಅನುದಾನ ಸಮರ್ಪಕವಾಗಿ ಬಳಕೆಯಾಗಬೇಕು. ಒಂದು ವೇಳೆ ಇದರ ದುರುಪಯೋಗವಾದರೆ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಕಂದಾಯ [more]
ಬೆಂಗಳೂರು,ಸೆ.3- ಎರಡನೇ ದರ್ಜೆ ನಗರಗಳಲ್ಲೂ ಕೈಗಾರಿಕೆ ಸ್ಥಾಪನೆಗೆ ಉತ್ತೇಜನ ನೀಡಲು ಉದ್ದೇಶಿಸಿರುವ ಹಿನ್ನೆಲೆಯಲ್ಲಿ ಸಮಗ್ರ ಕೈಗಾರಿಕಾ ನೀತಿಯ ಕರಡು ಅಂತಿಮಗೊಳಿಸುವ ಪ್ರಯತ್ನ ನಡೆಸಲಾಗುತ್ತಿದೆ ಎಂದು ಬೃಹತ್ ಮತ್ತು [more]
ಹುಬ್ಬಳ್ಳಿ,ಸೆ.1- ಯಡಿಯೂರಪ್ಪನವರು ಹೈಕಮಾಂಡ್‍ಗೆ ಬೇಡವಾದ ಶಿಶು ಎಂದು ಪದೇ ಪದೇ ಹೇಳುತ್ತಿರುವ ಸಿದ್ದರಾಮಯ್ಯನವರ ಮಾತಿಗೆ ಮಹತ್ವ ಕೊಡುವ ಅಗತ್ಯವಿಲ್ಲ. ಕಾಂಗ್ರೆಸ್‍ನಲ್ಲಿ ಸಿದ್ದಾರಾಮಯ್ಯನವರ ಪರಿಸ್ಥಿತಿ ಏನಾಗಿದೆ ಎಂಬುದನ್ನು ಅರ್ಥಮಾಡಿಕೊಳ್ಳಲಿ [more]
ಮೈಸೂರು, ಸೆ.1- ಮಾಜಿ ಶಾಸಕ ಎಂ.ಟಿ.ಬಿ.ನಾಗರಾಜ್ ವಿರುದ್ಧ ತಿರುಗಿ ಬಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ನನ್ನ ಜತೆಯಲ್ಲೇ ಇದ್ದು ನನಗೆ ದ್ರೋಹ ಮಾಡಿದ್ದಾನೆ ಎಂದು ಆಕ್ರೋಶ ವ್ಯಕ್ತಪಡಿಸಿದರು. [more]
ಟಿ.ನರಸೀಪುರ, ಸೆ.1- ಪ್ರವಾಹ ಪೀಡಿತ ಸಂತ್ರಸ್ತರಿಗೆ ಶಾಶ್ವತ ಯೋಜನೆಗಳನ್ನು ಕಲ್ಪಿಸಿಕೊಡುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಹಶೀಲ್ದಾರ್ ಅವರಿಗೆ ಸೂಚಿಸಿದ್ದಾರೆ. ಪಟ್ಟಣದ [more]
ಬೆಂಗಳೂರು, ಸೆ.1-ನಮ್ಮ ಪೂರ್ವಜರು ಬಿಟ್ಟು ಹೋಗಿರುವ ಅಮೂಲ್ಯ ಪರಿಸರ ಸಂಪತ್ತನ್ನು ನಾವು ಮುಂದಿನ ಪೀಳಿಗೆಗೆ ಉಳಿಸಬೇಕೆಂದು ಮೇಯರ್ ಗಂಗಾಂಬಿಕೆ ಸಲಹೆ ನೀಡಿದರು. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ [more]
ಬೆಂಗಳೂರು, ಸೆ.01-ರಾಜಧಾನಿ ಬೆಂಗಳೂರು ನಗರದಲ್ಲಿ 2400ಕ್ಕೂ ಹೆಚ್ಚು ಗಣೇಶಮೂರ್ತಿಗಳನ್ನು ಪ್ರತಿಷ್ಠಾಪನೆ ಮಾಡಲಾಗುತ್ತಿದೆ ಎಂದು ಬೆಂಗಳೂರು ನಗರ ಪೊಲೀಸ್ ಕಮೀಷನರ್ ಭಾಸ್ಕರರಾವ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಘ-ಸಂಸ್ಥೆಗಳು [more]
ಬೆಂಗಳೂರು, ಸೆ.1- ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಕರಾವಳಿ, ಮಲೆನಾಡು ಹಾಗೂ ಉತ್ತರ ಕರ್ನಾಟಕ ಭಾಗದಲ್ಲಿ ಮಳೆಯಾಗುವ ಸಾಧ್ಯತೆಗಳಿವೆ. ಇಂದಿನಿಂದ ಮೂರ್ನಾಲ್ಕು ದಿನಗಳ ಕಾಲ ರಾಜ್ಯದ ಹಲವು [more]
ಬೆಂಗಳೂರು, ಸೆ.1- ಗೌರಿ-ಗಣೇಶ ಹಬ್ಬ ಆಚರಿಸಲು ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರಿಗೆ ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳು ಅವಕಾಶ ನೀಡದಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. [more]
ಬೆಂಗಳೂರು, ಸೆ.1-ನಗರ ಸೇರಿದಂತೆ ಎಲ್ಲೆಡೆ ಗೌರಿ-ಗಣೇಶ ಹಬ್ಬದ ಸಿದ್ಧತೆ ಭರ್ಜರಿಯಾಗಿ ನಡೆದಿದೆ. ಪ್ರಮುಖ ರಸ್ತೆಗಳಲ್ಲಿ, ಮೈದಾನಗಳಲ್ಲಿ ಗೌರಿ-ಗಣೇಶ ಮೂರ್ತಿಗಳನ್ನು ಖರೀದಿಸುವಲ್ಲಿ ಸಾರ್ವಜನಿಕರು ಬ್ಯುಸಿಯಾಗಿರುವುದು ಕಂಡು ಬಂದಿತು. ಈ [more]
ನವದೆಹಲಿ/ಬೆಂಗಳೂರು, ಸೆ.1- ಭೂಮಿಯ ಸ್ವಾಭಾವಿಕ ಉಪಗ್ರಹ ಚಂದ್ರನ ಕುತೂಹಲಕಾರಿ ರಹಸ್ಯಗಳನ್ನು ಪತ್ತೆ ಮಾಡುವ ಗುರಿಯೊಂದಿಗೆ ಯಶಸ್ವಿಯ ಹಂತಗಳನ್ನು ದಾಟಿರುವ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ)ಯ ಮಹತ್ವಾಕಾಂಕ್ಷಿ [more]
ನವದೆಹಲಿ, ಸೆ.1-ರಾಜಕೀಯ ದುರುದ್ದೇಶದಿಂದ ಡಿ.ಕೆ.ಶಿವಕುಮಾರ್ ಮೇಲೆ ಕೇಸ್ ಹಾಕಿದ್ದಾರೆ. ಗುಜರಾತ್ ಶಾಸಕರನ್ನು ರಕ್ಷಣೆ ಮಾಡಿದ್ದಕ್ಕೆ ಟಾರ್ಗೆಟ್ ಮಾಡಿದ್ದಾರೆ. ಅವರು ಎಲ್ಲವನ್ನು ಧೈರ್ಯವಾಗಿ ಎದುರಿಸಲಿದ್ದಾರೆ ಎಂದು ಮಾಜಿ ಸಚಿವ [more]
ಬೆಂಗಳೂರು, ಆ.31-ನಾನು ಯಾವುದೇ ತಪ್ಪು ಮಾಡಿಲ್ಲ. ಹಾಗಾಗಿ ಹೆದರುವ ಪ್ರಶ್ನೆಯೂ ಇಲ್ಲ. ಕಾನೂನಿಗೆ ಗೌರವ ಕೊಡುತ್ತೇನೆ. ವಿಚಾರಣೆ ವೇಳೆ ಎಲ್ಲಾ ಪ್ರಶ್ನೆಗಳಿಗೂ ಉತ್ತರಿಸುತ್ತೇನೆ ಎಂದು ಮಾಜಿ ಸಚಿವ [more]
ಬೆಂಗಳೂರು,ಆ.31- ಸಂಕಷ್ಟದಲ್ಲಿರುವ ಉದ್ಯಮಗಳನ್ನು ಉಳಿಸಲು ಸರ್ಕಾರ ಬದ್ಧವಾಗಿದೆ ಎಂದು ಉಪಮುಖ್ಯಮಂತ್ರಿ ಡಾ.ಅಶ್ವತ್ಥ ನಾರಾಯಣ ತಿಳಿಸಿದ್ದಾರೆ. ಪೀಣ್ಯ ಕೈಗಾರಿಕಾ ಸಂಘ ಮತ್ತು ಸೂಕ್ಷ್ಮ, ಸಣ್ಣ ಹಾಗೂ ಮಧ್ಯಮ ಕೈಗಾರಿಕೆಗಳ [more]
ಮಂಗಳೂರು, ಆ.31-ವಿಲೀನ ಪ್ರಕ್ರಿಯೆಯಿಂದ ಬ್ಯಾಂಕ್‍ಗಳು ಸದೃಢವಾಗುವುದಿಲ್ಲ. ಆರ್ಥಿಕ ವ್ಯವಸ್ಥೆ ಕುಸಿದಿರುವ ಹಿನ್ನೆಲೆಯಲ್ಲಿ ಕೇಂದ್ರದ ಸರ್ಕಾರದ ಈ ನಿರ್ಧಾರ ಮತ್ತಷ್ಟು ಸಮಸ್ಯೆಗಳನ್ನು ತಂದೊಡ್ಡಲಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ [more]
ಕಲಬುರಗಿ, ಆ.31-ಕೇಂದ್ರ ಸರ್ಕಾರದ ಉಜ್ವಲ ಯೋಜನೆಯ ಫಲಾನುಭವಿಗಳಿಗೆ ಬಿಜೆಪಿ ಸದಸ್ಯತ್ವ ಪಡೆಯಲು ಬಲವಂತ ಮಾಡಲಾಗುತ್ತಿದೆ ಎಂದು ಮಾಜಿ ಸಚಿವ ಪ್ರಿಯಾಂಕ್‍ಖರ್ಗೆ ಆರೋಪಿಸಿದ್ದಾರೆ. ಕಲಬುರಗಿಯ ಜಿಲ್ಲಾಧಿಕಾರಿಗೆ ಪತ್ರ ಬರೆದಿರುವ [more]
ಹಾಸನ, ಆ.31- ಯಡಿಯೂರಪ್ಪ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದಾಗಿನಿಂದ ನಮ್ಮ ವಿರುದ್ಧ ದ್ವೇಷದ ರಾಜಕಾರಣ ಆರಂಭಿಸಿದ್ದಾರೆ ಎಂದು ಮಾಜಿ ಸಚಿವ ಎಚ್.ಡಿ.ರೇವಣ್ಣ ತೀವ್ರ ವಾಗ್ದಾಳಿ ನಡೆಸಿದರು. [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ