ಅಸಮಾಧಾನಗೊಂಡಿರುವ ವಿಧಾನಪರಿಷತ್ ಸದಸ್ಯರೊಂದಿಗೆ ಮಾತುಕತೆ ನಡೆಲಿರುವ ಮಾಜಿ ಸಿಎಂ ಕುಮಾರಸ್ವಾಮಿ
ಬೆಂಗಳೂರು, ನ.7- ಜೆಡಿಎಸ್‍ನ ವಿಧಾನಪರಿಷತ್ ಸದಸ್ಯರೊಂದಿಗೆ ಭಾನುವಾರ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸಭೆ ನಡೆಸುವ ಸಾಧ್ಯತೆಗಳಿವೆ. ಇಂಗ್ಲೆಂಡ್ ಪ್ರವಾಸದಲ್ಲಿರುವ ಕುಮಾರಸ್ವಾಮಿ ಅವರು ನಾಳೆ ರಾತ್ರಿ ಬೆಂಗಳೂರಿಗೆ ಮರಳಲಿದ್ದು, [more]