ಸಿಎಂಗೆ ತಲೆನೋವಾದ ಸಚಿವರ ಜಿಲ್ಲಾ ಉಸ್ತುವಾರಿ ಹಂಚಿಕೆ
ಬೆಂಗಳೂರು, ಆ.28-ಸಾಕಷ್ಟು ಸರ್ಕಸ್ ನಡೆಸಿ ಖಾತೆಗಳನ್ನು ಹಂಚಿಕೆ ಮಾಡಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ನೂತನ ಸಚಿವರಿಗೆ ಜಿಲ್ಲಾ ಉಸ್ತುವಾರಿ ನೀಡುವುದು ಮತ್ತೊಂದು ರೀತಿಯ ತಲೆ ನೋವಾಗಿ ಪರಿಣಮಿಸಿದೆ. [more]
ಬೆಂಗಳೂರು, ಆ.28-ಸಾಕಷ್ಟು ಸರ್ಕಸ್ ನಡೆಸಿ ಖಾತೆಗಳನ್ನು ಹಂಚಿಕೆ ಮಾಡಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ನೂತನ ಸಚಿವರಿಗೆ ಜಿಲ್ಲಾ ಉಸ್ತುವಾರಿ ನೀಡುವುದು ಮತ್ತೊಂದು ರೀತಿಯ ತಲೆ ನೋವಾಗಿ ಪರಿಣಮಿಸಿದೆ. [more]
ಬೆಂಗಳೂರು, ಆ.28-ಸಚಿವ ಸ್ಥಾನ ಸಿಗದಿರುವ ಕಾರಣ ಮಾಧ್ಯಮಗಳ ಮುಂದೆ ಬಹಿರಂಗ ಹೇಳಿಕೆ ನೀಡಿ, ಹೈಕಮಾಂಡ್‍ಕೆಂಗಣ್ಣಿಗೆ ಗುರಿಯಾಗಬೇಡಿ.ಮುಂದೆ ಅವಕಾಶ ಸಿಕ್ಕೇ ಸಿಗುತ್ತದೆ. ಎಲ್ಲರೂ ಶಾಂತ ರೀತಿಯಲ್ಲಿ ಸಹನೆಯಿಂದ ವರ್ತಿಸಬೇಕೆಂದು [more]
ಬೆಂಗಳೂರು, ಆ.28-ಮಧ್ಯಮ ವರ್ಗದವರಿಗೆ ಕಡಿಮೆ ದರದಲ್ಲಿ ಊಟ, ತಿಂಡಿ ಪೂರೈಸುತ್ತಿರುವ ಇಂದಿರಾ ಕ್ಯಾಂಟೀನ್ ಮುಚ್ಚುವುದಿಲ್ಲ. ಆದರೆ ನಡೆದಿರುವ ಅವ್ಯವಹಾರದ ಬಗ್ಗೆ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ [more]
ಬೆಂಗಳೂರು, ಆ.28-ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವ ಕಟ್ಟಡಗಳ ಮೇಲೆ ಬೆಳ್ಳಂಬೆಳಗ್ಗೆ ಬಿಬಿಎಂಪಿ ಅಧಿಕಾರಿಗಳು ದಾಳಿ ನಡೆಸಿ ಬೀಗ ಜಡಿದಿದ್ದಾರೆ. ಯಲಹಂಕ, ಕೊಡಿಗೇಹಳ್ಳಿಯಲ್ಲಿರುವ ಬ್ರಿಗೇಡ್‍ಒಪಸ್ ಮತ್ತು ಏರ್‍ಪೆÇೀರ್ಟ್ ರಸ್ತೆಯಲ್ಲಿರುವ [more]
ಬೆಂಗಳೂರು, ಆ.28-ರಾಜ್ಯದಲ್ಲಿ ಇತ್ತೀಚೆಗೆ ಸುರಿದ ಭಾರೀ ಮಳೆಯಿಂದಾಗಿ ಸಂಕಷ್ಟಕ್ಕೊಳಗಾಗಿರುವ ಸಂತ್ರಸ್ತರಿಗೆ ಸರ್ಕಾರದ ಪರಿಹಾರ ನೇರವಾಗಿ ಕೈ ಸೇರಲು ಸ್ಕ್ವಾಡ್ ರಚನೆ ಮಾಡಲಾಗುವುದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದರು. [more]
ಬೆಂಗಳೂರು, ಆ.28- ನಗರದಲ್ಲಿ ಪ್ಲಾಸ್ಟಿಕ್‍ಅನ್ನು ಸಂಪೂರ್ಣವಾಗಿ ನಿಷೇಧಿಸಿದ್ದರೂ ಕೆಲವೆಡೆ ಮಾರಾಟ ಮಾಡುತ್ತಿರುವುದು ಕಂಡುಬಂದಿದ್ದು, ಕರ್ನಾಟಕ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯವರು ಇಂದು ದಾಳಿ ನಡೆಸಿದರು. ಮಂಡಳಿ ಅಧ್ಯಕ್ಷ [more]
ಬೆಂಗಳೂರು, ಆ.28-ನಾಡಪ್ರಭು ಕೆಂಪೇಗೌಡರ ಜಯಂತಿಯನ್ನು ಬಿಬಿಎಂಪಿ ವತಿಯಿಂದ ಸೆಪ್ಟೆಂಬರ್ ನಾಲ್ಕರಂದು ಆಚರಿಸಲಾಗುತ್ತದೆ. ಕಳೆದ ಏಪ್ರಿಲ್‍ನಲ್ಲೇ ಕೆಂಪೇಗೌಡರ ಜಯಂತಿಯನ್ನು ಆಚರಿಸಬೇಕಿತ್ತು.ಆದರೆ, ಚುನಾವಣೆ ಎದುರಾದ ಹಿನ್ನೆಲೆಯಲ್ಲಿ ಮುಂದೂಡಲಾಗಿತ್ತು. ಲೋಕಸಭೆ ಚುನಾವಣೆ [more]
ಬೆಂಗಳೂರು, ಆ.28- ಸಿಲಿಕಾನ್ ಸಿಟಿ ಬೆಂಗಳೂರನ್ನು ಅಂತಾರಾಷ್ಟ್ರೀಯ ಸಿಟಿಯನ್ನಾಗಿ ಮಾರ್ಪಾಡು ಮಾಡಲು ವಿಷನ್ ಡಾಕ್ಯುಮೆಂಟ್ ಸಿದ್ಧಪಡಿಸಲಾಗುತ್ತಿದೆ ಎಂದು ಬಿಬಿಎಂಪಿ ನೂತನ ಆಯುಕ್ತ ಅನಿಲ್‍ಕುಮಾರ್ ಇಂದಿಲ್ಲಿ ತಿಳಿಸಿದರು. ನಿರ್ಗಮಿತ [more]
ಬೆಂಗಳೂರು, ಆ.28- ಚಂದಿರನ ಮೇಲೆ ಚಂದ್ರಯಾನ-2 ನೌಕೆ ಪಾದಾರ್ಪಣೆ ಮಾಡಲು ಇನ್ನೂ 11 ದಿನಗಳು ಬಾಕಿ ಉಳಿದಿದ್ದು, ನಿರೀಕ್ಷೆಯಂತೆ ಇಂದು ಬೆಳಗ್ಗೆ ಶಶಾಂಕನ ಮೂರನೇ ಕಕ್ಷೆಗೇರುವಲ್ಲಿ ಗಗನ [more]
ಬೆಂಗಳೂರು, ಆ.28- ಕೇಂದ್ರ ಸರ್ಕಾರ ನೆರೆ ಪೀಡಿತ ಪ್ರದೇಶಗಳ ಜನರಿಗೆ ಬಿಡಿಗಾಸನ್ನೂ ನೀಡದೆ ಕರ್ನಾಟಕಕ್ಕೆ ಅಪಮಾನ ಮಾಡಿದೆ ಎಂದು ಮಾಜಿ ಶಾಸಕರ ವೇದಿಕೆ ಆಕ್ರೋಶ ವ್ಯಕ್ತಪಡಿಸಿದೆ. ವೇದಿಕೆಯ [more]
ಬೆಂಗಳೂರು, ಆ.28- ಸಮ್ಮಿಶ್ರ ಸರ್ಕಾರ ಪತನಗೊಂಡ ನಂತರ ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ನಾಯಕ ಕೆ.ಸಿ.ವೇಣುಗೋಪಾಲ್ ಅವರು ಬೆಂಗಳೂರಿನತ್ತ ತಲೆ ಹಾಕದೆ ದೂರ [more]
ಬೆಂಗಳೂರು, ಆ.28- ನನಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಿರುವುದು ಪಕ್ಷದ ಹೈಕಮಾಂಡ್.ಈ ಹುದ್ದೆ ಬಯಸದೆ ಬಂದ ಭಾಗ್ಯವಾಗಿದೆ.ನನಗೆ ನೀಡಿರುವ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಿ ಜನ ಸ್ನೇಹಿ ಆಡಳಿತ [more]
ಜಮಖಂಡಿ, ಆ.27-ಬಿಜೆಪಿಯಲ್ಲಿ ಈಗ ಬಿ.ಎಲ್.ಸಂತೋಷ್ ಅವರೇ ಸುಪ್ರೀಂ ಹೀರೋ. ಬಿ.ಎಸ್.ಯಡಿಯೂರಪ್ಪನವರು ತುಂಬಾ ಕಷ್ಟದಲ್ಲಿದ್ದಾರೆ ಎಂದು ಮಾಜಿ ಸಚಿವ ಆರ್.ಬಿ.ತಿಮ್ಮಾಪುರ್ ಟೀಕಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದೆ ಯಡಿಯೂರಪ್ಪ [more]
ಜಮಖಂಡಿ, ಆ.27- ಯಡಿಯೂರಪ್ಪ ಮುಖ್ಯಮಂತ್ರಿಯಾಗುವುದು ಬಿಜೆಪಿಯ ಹೈಕಮಾಂಡ್‍ಗೆ ಇಷ್ಟವಿರಲಿಲ್ಲ. ವರಿಷ್ಠರನ್ನು ಗೋಗರೆದು ಮುಖ್ಯಮಂತ್ರಿ ಪದವಿ ಪಡೆದಿದ್ದಾರೆ.ಅವರನ್ನು ಕಟ್ಟಿ ಹಾಕಲು ಮೂವರನ್ನು ಉಪಮುಖ್ಯಮಂತ್ರಿ ಮಾಡಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ [more]
ಮೈಸೂರು, ಆ.27- ಮೂರು ಮಂದಿಗೆ ಉಪಮುಖ್ಯಮಂತ್ರಿ ಸ್ಥಾನ ಸೃಷ್ಟಿಸಿರುವುದರಿಂದ ಏನು ಪ್ರಯೋಜನವಾಗಲಿದೆ ಎಂದು ಬಿಜೆಪಿ ಸಂಸದ ವಿ.ಶ್ರೀನಿವಾಸ್‍ಪ್ರಸಾದ್ ಸ್ವಪಕ್ಷವನ್ನೇ ಪ್ರಶ್ನಿಸಿದ್ದಾರೆ. ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಕ್ಷದ [more]
ಬೆಂಗಳೂರು, ಆ.27- ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಮ್ಮ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ ಮಾಡಿರುವುದನ್ನು ಟೀಕಿಸಿರುವ ಜೆಡಿಎಸ್ ನ್ಯಾಯ ಎಲ್ಲಿದೆ ಎಂದು ಪ್ರಶ್ನಿಸಿದೆ. ರಾಜ್ಯಸರ್ಕಾರದ ಆಡಳಿತ ವೈಖರಿಯನ್ನು [more]
ಬೆಂಗಳೂರು, ಆ.27- ರಾಜಕಾಲುವೆಗಳ ಹೂಳು ತೆಗೆಯುವುದರಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರ ಕುರಿತಂತೆ ನಗರಾಭಿವೃದ್ಧಿ ಇಲಾಖೆ ಮುಖ್ಯ ಜಾಗೃತ ಅಧಿಕಾರಿಗಳು ಇಂದು ಬಿಬಿಎಂಪಿಯ ಎಂಜಿನಿಯರ್‍ಗಳನ್ನು ವಿಚಾರಣೆ ನಡೆಸಲಿದ್ದಾರೆ. ಪಾಲಿಕೆ [more]
ಬೆಂಗಳೂರು, ಆ.27- ಸಾರಿಗೆ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ನಾಳೆ ಸಭೆ ನಡೆಸುವುದಾಗಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ತಿಳಿಸಿದರು. ನಾವು ಸಹಕಾರ ರಂಗದಿಂದ ಬಂದಿದ್ದು, ಸಾರಿಗೆ ಇಲಾಖೆ ಹೊಸತಾಗಿರುವುದರಿಂದ [more]
ಬೆಂಗಳೂರು, ಆ.27- ಕಾರಣವಿಲ್ಲದೆ ಪಾಲಿಕೆ ಸಭೆಗೆ ಗೈರು ಹಾಜರಾದ ಅಧಿಕಾರಿಗಳಿಗೆ ದಂಡ ವಿಧಿಸುವ ಜತೆಗೆ ಶಿಸ್ತುಕ್ರಮ ಕೈಗೊಳ್ಳಲು ಆಯುಕ್ತರಿಗೆ ಸೂಚನೆ ನೀಡುವುದಾಗಿ ಮೇಯರ್ ಗಂಗಾಂಬಿಕೆ ತಿಳಿಸಿದರು. ಸಭೆ [more]
ಬೆಂಗಳೂರು, ಆ.27- ವಿದ್ಯಾಭ್ಯಾಸ ಮಾಡುತ್ತಿರುವ ಇಂದಿನ ಕೆಲ ಯುವ ಪೀಳಿಗೆಯ ಚಿತ್ತ ಬೇರೆಡೆ.ಹೋಗುತ್ತಿರುವ ಪ್ರಸ್ತುತ ದಿನಗಳಲ್ಲಿ ಪೆÇಲೀಸರ ಮಕ್ಕಳು ಉತ್ತಮ ವ್ಯಾಸಂಗ ಮಾಡಿ ಹೆಚ್ಚಿನ ಅಂಕ ಗಳಿಸಿ [more]
ಬೆಂಗಳೂರು,ಆ.27- ಬಿ.ಎಸ್.ಯಡಿಯೂರಪ್ಪ ಅವರ ರಾಜಕೀಯ ಎದುರಾಳಿಯಾದ ನನಗೂ ಸಹ ಅವರು ಅನುಭವಿಸುತ್ತಿರುವ ಪರಿಸ್ಥಿತಿಯಿಂದಾಗಿ ಅನುಕಂಪ ಮೂಡುವಂತಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಟ್ವೀಟರ್‍ನಲ್ಲಿ ಈ ರೀತಿ [more]
ಬೆಂಗಳೂರು, ಆ.27-ಆಯಾ ಜಿಲ್ಲೆಗಳ ಅತ್ಯಂತ ಪ್ರಮುಖರ ಹೆಸರನ್ನು ಇಡುವ ಮೂಲಕ ಇಂದಿರಾ ಕ್ಯಾಂಟೀನ್‍ಗಳಿಗೆ ಎಳ್ಳು ನೀರು ಬಿಡಲು ಬಿಜೆಪಿ ಮುಂದಾಗಿದೆ. ಕೆಲವೆಡೆ ಇಂದಿರಾ ಕ್ಯಾಂಟೀನ್‍ಗಳಲ್ಲಿ ಅವ್ಯವಹಾರ ನಡೆದಿದೆ [more]
ಬೆಂಗಳೂರು, ಆ.27- ಬಾಂದವ ಸಂಸ್ಥೆ ವತಿಯಿಂದ ಉಚಿತವಾಗಿ 5 ಸಾವಿರ ಪರಿಸರ ಸ್ನೇಹಿ ಜೇಡಿ ಮಣ್ಣಿನ ಗೌರಿ ಗಣೇಶ ಮೂರ್ತಿಗಳನ್ನು ಇದೆ 31 ರಂದು ಜಯನಗರದ ಕಾಂಪ್ಲೆಕ್ಸ್ [more]
ಬೆಂಗಳೂರು, ಆ.27- ಹಿರಿಯ ಐಪಿಎಸ್ ಅಧಿಕಾರಿಯಾಗಿದ್ದ ಡಿಐಜಿ ಆರ್.ರಮೇಶ್ ಕರ್ನಾಟಕ ಪೆÇಲೀಸ್ ಅಕಾಡೆಮಿಯಲ್ಲಿ ತರಬೇತಿ ಪಡೆದು ಆ.22 1997ರಲ್ಲಿ ಡಿಎಸ್‍ಪಿಯಾಗಿ ಇಲಾಖೆಗೆ ಪಾದಾರ್ಪಣೆ ಮಾಡಿ ಸೇವೆ ಸಲ್ಲಿಸಿದ [more]
ಬೆಂಗಳೂರು, ಆ.27- ಮುಂದಿನ ಮೂರು ವರ್ಷ ಹತ್ತು ತಿಂಗಳು ವಿಶ್ರಾಂತಿ ಪಡೆಯದೆÉ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ 150ಕ್ಕೂ ಹೆಚ್ಚು ಸ್ಥಾನ ಗೆಲ್ಲಲು ಸಿದ್ದರಾಗಬೇಕೆಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ