ಬಿಬಿಎಂಪಿ ಅಧಿಕಾರಿಗಳ ನಿರ್ಲಕ್ಷ್ಯ; ಪಾಲಿಕೆಯ ಖಜಾನೆಗೆ 300 ಕೋಟಿ ರೂ. ನಷ್ಟ
ಬೆಂಗಳೂರು, ನ.13- ಬಿಬಿಎಂಪಿ ಅಧಿಕಾರಿಗಳ ನಿರ್ಲಕ್ಷ್ಯ, ಬೇಜವಾಬ್ದಾರಿತನದಿಂದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಖಜಾನೆಗೆ ಬರೋಬ್ಬರಿ 300 ಕೋಟಿ ರೂ. ನಷ್ಟವಾಗಿದೆ ಎಂಬುದು ವಾರ್ಷಿಕ ಲೆಕ್ಕಪರಿಶೋಧಕ ವರದಿಯಿಂದ [more]
ಬೆಂಗಳೂರು, ನ.13- ಬಿಬಿಎಂಪಿ ಅಧಿಕಾರಿಗಳ ನಿರ್ಲಕ್ಷ್ಯ, ಬೇಜವಾಬ್ದಾರಿತನದಿಂದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಖಜಾನೆಗೆ ಬರೋಬ್ಬರಿ 300 ಕೋಟಿ ರೂ. ನಷ್ಟವಾಗಿದೆ ಎಂಬುದು ವಾರ್ಷಿಕ ಲೆಕ್ಕಪರಿಶೋಧಕ ವರದಿಯಿಂದ [more]
ಬೆಂಗಳೂರು, ನ.13- ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ನ.15ರಂದು ಸಂಜೆ ಬೀದರ್‍ನಲ್ಲಿ ರೈತರೊಂದಿಗೆ ಸಂವಾದ ನಡೆಸಲಿದ್ದಾರೆ. ರೈತ ಸ್ಪಂದನ ಹೆಸರಿನಲ್ಲಿ ರೈತರೊಂದಿಗೆ ಮುಖ್ಯಮಂತ್ರಿ ಸಂವಾದ ನಡೆಸುವ ಕಾರ್ಯಕ್ರಮವನ್ನು ಬೀದರ್ [more]
ಬೆಂಗಳೂರು, ನ.13- ಗೋಲ್ಡ್‍ಡೀಲ್ ಪ್ರಕರಣದಲ್ಲಿ ಆರೋಪಿಯಾಗಿ ನ್ಯಾಯಾಂಗ ಬಂಧನದಲ್ಲಿರುವ ಗಾಲಿ ಜನಾರ್ದನರೆಡ್ಡಿ ಜಾಮೀನು ಅರ್ಜಿಯ ತೀರ್ಪನ್ನು ನ್ಯಾಯಾಲಯ ನಾಳೆಗೆ ಮುಂದೂಡಿದೆ. ಹಾಗಾಗಿ ಜನಾರ್ದನ ರೆಡ್ಡಿ ಇಂದೂ ಕೂಡ [more]
ಬೆಂಗಳೂರು, ನ.13- ಆ್ಯಂಬಿಡೆಂಟ್ ವಂಚನೆ ಪ್ರಕರಣದಲ್ಲಿ ಗಣಿಧಣಿ ಜನಾರ್ದನರೆಡ್ಡಿ ಬಂಧನವಾದ ಬೆನ್ನಲ್ಲೇ ಸಿಸಿಬಿ ಪೆÇಲೀಸರು ಶಿವಾಜಿನಗರ ವಾರ್ಡ್ ಕೌನ್ಸಿಲರ್ ಫರೀದಾ ಅವರ ನಿವಾಸದ ಮೇಲೆ ದಾಳಿ ನಡೆಸಿ [more]
ಬೆಂಗಳೂರು, ನ.13- ಕೊಡಗಿನಲ್ಲಿ ಸಂತ್ರಸ್ತ ಮಕ್ಕಳ ವಿದ್ಯಾಭ್ಯಾಸದ ಖರ್ಚನ್ನು ವಹಿಸಿಕೊಳ್ಳುವುದಾಗಿ ನಿರ್ದೇಶಕ, ಬೆನಕ ತಂಡದ ರೂವಾರಿ ಟಿ.ಎ.ನಾಗಾಭರಣ ತಿಳಿಸಿದರು. ಕೊಡಗಿನ ಸಂಕಷ್ಟಗಳಿಗೆ ಧ್ವನಿಯಾಗುವ ಉದ್ದೇಶದಿಂದ ಮಲ್ಲತ್ತಹಳ್ಳಿಯ ಕಲಾಗ್ರಾಮದಲ್ಲಿ [more]
ಬೆಂಗಳೂರು, ನ.13- ತಮ್ಮ ಇಲಾಖೆಯ ಅಂತರ್ಜಲ ಹೆಚ್ಚಳ ಹಾಗೂ ಕೆರೆ ಹೂಳು ತೆಗೆಯುವ ಕಾರ್ಯಕ್ರಮಗಳಿಗಾಗಿ ಹೆಚ್ಚುವರಿಯಾಗಿ ಮೂರು ಸಾವಿರ ಕೋಟಿ ನೀಡುವಂತೆ ಮುಖ್ಯಮಂತ್ರಿಯವರನ್ನು ಕೋರಲಾಗಿದೆ ಎಂದು ಸಣ್ಣ [more]
ಬೆಂಗಳೂರು, ನ.13-ಪಕ್ಷಕ್ಕೆ ನೈತಿಕ ಬಲ ತುಂಬಿ ವಿಪಕ್ಷಗಳ ವಿರುದ್ಧ ಹೋರಾಟ ಮಾಡಲು ಅನುಕೂಲವಾಗುವಂತೆ ಮಾಹಿತಿ ಹಾಗೂ ಸರಕುಗಳನ್ನು ಒದಗಿಸಲು ಎಐಸಿಸಿ ಸಂಶೋಧನಾ ವಿಭಾಗವೊಂದನ್ನು ಆರಂಭಿಸಿದೆ. ದೇಶದ ಎಲ್ಲಾ [more]
ಬೆಂಗಳೂರು,ನ.13- ನಿನ್ನೆ ನಿಧನರಾದ ಕೇಂದ್ರ ಸಚಿವ ಅನಂತ್‍ಕುಮಾರ್ ಅವರ ಪಾರ್ಥಿವ ಶರೀರವನ್ನು ಇಂದು ಮಲ್ಲೇಶ್ವಂರನಲ್ಲಿರುವ ಬಿಜೆಪಿ ಕಚೇರಿಗೆ ತಂದು ಆಗಲಿದ ನೆಚ್ಚಿನ ನಾಯಕನಿಗೆ ಭಾವ ಪೂರ್ಣ ಶ್ರದ್ದಾಂಜಲಿ [more]
ಬೆಂಗಳೂರು, ನ.13- ಅಲ್ಪಕಾಲದಲ್ಲೇ ಜನನಾಯಕನಾಗಿ ಹೊರಹೊಮ್ಮಿ, ಎಲ್ಲರ ಪ್ರೀತಿ ವಿಶ್ವಾಸಕ್ಕೆ ಪಾತ್ರರಾಗಿ, ಕ್ಯಾನ್ಸರ್ ರೋಗಕ್ಕೆ ತುತ್ತಾಗಿದ್ದ ಕೇಂದ್ರ ಸಚಿವ, ರಾಜ್ಯ ಬಿಜೆಪಿ ಪ್ರಭಾವಿ ನಾಯಕ ಹೆಚ್.ಎನ್. ಅನಂತ್‍ಕುಮಾರ್ [more]
ಬೆಂಗಳೂರು, ನ.12-ಕೇಂದ್ರ ಸಚಿವ ಅನಂತಕುಮಾರ್ ಅವರ ನಿಧನದ ಹಿನ್ನೆಲೆಯಲ್ಲಿ ನ.14ರಂದು ನಡೆಯಬೇಕಿದ್ದ ರಾಜ್ಯಮಟ್ಟದ ಸಹಕಾರ ಸಪ್ತಾಹ ಕಾರ್ಯಕ್ರಮವನ್ನು ಮುಂದೂಡಲಾಗಿದೆ. ಮೃತರ ಗೌರವಾರ್ಥ ರಾಜ್ಯದಲ್ಲಿ ಇಂದಿನಿಂದ ನ.14ರವರೆಗೆ ಮೂರು [more]
ಬೆಂಗಳೂರು, ನ.12-ಕೇಂದ್ರ ಸಚಿವ ಅನಂತ್‍ಕುಮಾರ್ ನಿಧನದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮೂರು ದಿನಗಳ ಶೋಕಾಚರಣೆ ಘೋಷಣೆ ಮಾಡಿದ್ದು, ಶಾಲಾ-ಕಾಲೇಜು ಹಾಗೂ ಸರ್ಕಾರಿ ಕಚೇರಿಗಳಿಗೆ ಒಂದು ದಿನ ರಜೆ [more]
ಬೆಂಗಳೂರು, ನ.12-ಕೇಂದ್ರ ಸಚಿವ ಅನಂತ್‍ಕುಮಾರ್ ಅವರು ಎಲ್ಲರ ಬಗ್ಗೆ ತೋರಿಸುತ್ತಿದ್ದ ಪ್ರೀತಿ, ವಿಶ್ವಾಸ ಅವಿಸ್ಮರಣೀಯ ಎಂದು ಲೋಕಸಭೆ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಸಂತಾಪ ಸೂಚಿಸಿದ್ದಾರೆ. ನನ್ನ [more]
ಬೆಂಗಳೂರು, ನ.12-ಸದಾ ಜನಜಂಗುಳಿಯಿಂದ ಕೂಡಿರುತ್ತಿದ್ದ ರಾಜಕೀಯ ಚಟುವಟಿಕೆಗಳ ತಾಣವಾಗಿದ್ದ ಬಸವನಗುಡಿಯ ಕೇಂದ್ರ ಸಚಿವ ಅನಂತ್‍ಕುಮಾರ್ ನಿವಾಸದಲ್ಲಿ ನೀರವ ಮೌನ ಆವರಿಸಿತ್ತು. ಅನಾರೋಗ್ಯದಿಂದ ಅನಂತ್‍ಕುಮಾರ್ ಇಂದು ಮುಂಜಾನೆ ನಿಧನರಾದ [more]
ಬೆಂಗಳೂರು, ನ.12-ಅನಂತ್‍ಕುಮಾರ್ ಅಜಾತಶತ್ರುವಾಗಿದ್ದರು. ರಾಜ್ಯದ ಸಮಸ್ಯೆಗಳ ಪರಿಹಾರಕ್ಕೆ ಕೇಂದ್ರ ಸರ್ಕಾರದ ಸಂಪರ್ಕ ಕೊಂಡಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಅಂತಹವರ ನಿಧನ ನಮ್ಮೆಲ್ಲರಿಗೂ ದುಃಖ ತರಿಸಿದೆ ಎಂದು ಹೇಳಿದ ಸಚಿವ ಆರ್.ವಿ.ದೇಶಪಾಂಡೆ, [more]
ಬೆಂಗಳೂರು, ನ.12-ಸ್ನೇಹಿತರಾದ ಅನಂತ್‍ಕುಮಾರ್ ಅವರ ಹಠಾತ್‍ನಿಧನ ನನಗೆ ಆಘಾತ ತಂದಿದೆ. ರಾಜ್ಯದ ಯಾವುದೇ ಜ್ವಲಂತ ಸಮಸ್ಯೆಗಳು ಎದುರಿಗೆ ಬಂದಾಗ ದೆಹಲಿ ಮಟ್ಟದಲ್ಲಿ ನನಗೆ ಸಹಕಾರ ನೀಡುತ್ತಿದ್ದವರು ಅನಂತ್‍ಕುಮಾರ್ [more]
ಬೆಂಗಳೂರು, ನ.12- ಕ್ಯಾನ್ಸರ್ ರೋಗದಿಂದ ಇಂದು ನಿಧನರಾದ ಕೇಂದ್ರ ಸಚಿವ ಅನಂತ್ ಕುಮಾರ್ ಸಂಸತ್ತಿನಲ್ಲಿ ಕರ್ನಾಟಕದ ಧ್ವನಿಯಾಗಿ ಕೆಲಸ ಮಾಡುತ್ತಿದ್ದರು. ನಾಡು, ನುಡಿ, ಭಾಷೆ, ಸಾಹಿತ್ಯ, ಜಲ [more]
ಬೆಂಗಳೂರು, ನ.12- ಕೇಂದ್ರ ಸಚಿವ ಅನಂತ್ ಕುಮಾರ್ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮೂಲಕ ಅಗಲಿದ ಗೆಳೆಯನಿಗೆ ಕಂಬನಿಯ ಅಶ್ರುತರ್ಪಣ ಸಲ್ಲಿಸಿದ್ದಾರೆ. ನನ್ನ ಸಹೋದ್ಯೋಗಿ ನಿಧನರಾಗಿರುವ [more]
ಬೆಂಗಳೂರು, ನ.12-ಜೀವನದುದ್ದಕ್ಕೂ ಯಾರಿಗೂ ನೋವು ಕೊಡಬಾರದು ಎಂದು ಮನೋಭಾವವೇ ಅನಂತ್ ಕುಮಾರ್ ಅವರಿಗೆ ಮುಳುವಾಯಿತೇ ? ಹೌದು ಎನ್ನುತ್ತಿವೆ ಆಪ್ತ ಮೂಲಗಳು. ಅನಂತ್ ಕುಮಾರ್ ಅವರಿಗೆ ಕೆಲವು [more]
ಬೆಂಗಳೂರು, ನ.12-ರಾಜ್ಯ ಬಿಜೆಪಿಯೊಳಗೆ ಬಿ.ಎಸ್.ಯಡಿಯೂರಪ್ಪ , ಅನಂತ್ ಕುಮಾರ್ ಹಾಗೂ ಕೆ.ಎಸ್.ಈಶ್ವರಪ್ಪ ಅವರನ್ನು ಸೆಟ್ ದೋಸೆ ಎಂದೇ ಕೆಳ ಹಂತದ ನಾಯಕರು ಕರೆಯುತ್ತಿದ್ದರು. ಮೂವರು ನಾಯಕರ ನಡುವೆ [more]
ಬೆಂಗಳೂರು, ನ.12- ಚಿನ್ನದ ಗಟ್ಟಿ ಡೀಲ್ ಪ್ರಕರಣಕ್ಕೆ ಸಂಬಂಧಿಸಿದ ತನಿಖೆ ಪ್ರಗತಿಯಲ್ಲಿದೆ ಎಂದು ಅಪರಾಧ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಅಲೋಕ್ ಕುಮಾರ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ [more]
ಬೆಂಗಳೂರು, ನ.12- ಕ್ಯಾನ್ಸರ್ ರೋಗದಿಂದ ನಿಧನರಾದ ಅನಂತ ಕುಮಾರ್ ಅವರ ಅಂತ್ಯಸಂಸ್ಕಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಕೇಂದ್ರ ಸಂಪುಟದ ಗಣ್ಯಾತಿಗಣ್ಯರು ಭಾಗವಹಿಸಲಿದ್ದಾರೆ. ವಿದೇಶ ಪ್ರವಾಸದಲ್ಲಿರುವ ಉಪ [more]
ಬೆಂಗಳೂರು, ನ.12- ಇಂದು ನಿಧನರಾದ ಕೇಂದ್ರ ಸಚಿವ ಅನಂತಕುಮಾರ್ ರಾಜಕೀಯ ವಲಯದಲ್ಲಿ ಸೋಲಿಲ್ಲದ ಸರದಾರರಾಗಿದ್ದರು. ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ ಸತತ ಆರು ಬಾರಿ ಗೆದ್ದು ದಾಖಲೆ [more]
ಬೆಂಗಳೂರು, ನ.12- ತಮ್ಮ ಇಳಿ ವಯಸ್ಸಿನಲ್ಲಿ ಬಾಲ್ಯ ಕಳೆದ ಹುಟ್ಟೂರಾದ ದೇವನಹಳ್ಳಿ ಸಮೀಪದ ಹೆಗ್ಗನಹಳ್ಳಿಯಲ್ಲಿ ಕಾಲ ಕಳೆಯಬೇಕೆಂಬ ಅನಂತಕುಮಾರ್ ಅವರ ಆಸೆ ಕೊನೆಗೂ ಈಡೇರಲಿಲ್ಲ. 13ನೆ ವಯಸ್ಸಿನವರೆಗೂ [more]
ಬೆಂಗಳೂರು, ನ.12- ಬೆಂಗಳೂರು ಕ್ರೀಡೆಗೆ ಉತ್ತೇಜನ ನೀಡುವ ನಗರವಾಗಿದೆ. ಮತ್ತಷ್ಟು ಯೋಜನೆಗಳನ್ನು ತಂದು ಕ್ರೀಡಾ ಚಟುವಟಿಕೆಗಳಿಗೆ ಸರ್ಕಾರ ಹೆಚ್ಚಿನ ಪ್ರೋತ್ಸಾಹ ನೀಡಲಿದೆ ಎಂದು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ [more]
ಬೆಂಗಳೂರು, ನ.12- ಕೇಂದ್ರ ಸಚಿವ ಅನಂತ ಕುಮಾರ್ ಬಿಜೆಪಿ ಪಕ್ಷದಲ್ಲಿದ್ದರೂ ನನಗೆ ಉತ್ತಮ ಸ್ನೇಹಿತರಾಗಿದ್ದರು. ಅವರ ಅಗಲಿಕೆ ವೈಯಕ್ತಿಯವಾಗಿ ದುಃಖ ತರಿಸಿದೆ ಎಂದು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ