ದೀಪಾವಳಿ ಹಬ್ಬದ ಮೊದಲ ದಿನವೇ ಇಬ್ಬರು ಅಮಾಯಕರು ಕಣ್ಣು ಕಳೆದುಕೊಳ್ಳುವ ಸಾಧ್ಯತೆ
ಬೆಂಗಳೂರು, ನ.7- ಬೆಳಕಿನ ಹಬ್ಬ ದೀಪಾವಳಿಯ ಮೊದಲ ದಿನವೇ ಇಬ್ಬರು ಅಮಾಯಕರು ತಮ್ಮ ಕಣ್ಣಿನ ಬೆಳಕನ್ನೇ ಕಳೆದುಕೊಂಡು ಅಂಧಕಾರಕ್ಕೆ ತುತ್ತಾಗುವ ಸಾಧ್ಯತೆಗಳಿವೆ. ಡಿಜೆ ಹಳ್ಳಿಯ ಸಾಯಿದಾಬಾನು ಹಾಗೂ [more]
ಬೆಂಗಳೂರು, ನ.7- ಬೆಳಕಿನ ಹಬ್ಬ ದೀಪಾವಳಿಯ ಮೊದಲ ದಿನವೇ ಇಬ್ಬರು ಅಮಾಯಕರು ತಮ್ಮ ಕಣ್ಣಿನ ಬೆಳಕನ್ನೇ ಕಳೆದುಕೊಂಡು ಅಂಧಕಾರಕ್ಕೆ ತುತ್ತಾಗುವ ಸಾಧ್ಯತೆಗಳಿವೆ. ಡಿಜೆ ಹಳ್ಳಿಯ ಸಾಯಿದಾಬಾನು ಹಾಗೂ [more]
ಬೆಂಗಳೂರು, ನ.7- ನಗರದ ರಸ್ತೆಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಸುವುದರಿಂದ ಅಪರಾಧ ಚಟುವಟಿಕೆಗಳನ್ನು ಹತ್ತಿಕ್ಕಲು ಸಾಧ್ಯವಾಗುತ್ತಿದೆ ಎಂದು ಶಾಸಕ ವಿ.ಸೋಮಣ್ಣ ಅಭಿಪ್ರಾಯಪಟ್ಟರು. ಗೋವಿಂದರಾಜನಗರ ವಾರ್ಡ್‍ನಲ್ಲಿ ಎಲ್ಲ ರಸ್ತೆ, ಬೀದಿ [more]
ಬೆಂಗಳೂರು, ನ.7- ಮನೆಯಿಂದ ಹೊರಬರುತ್ತಿದ್ದ ನಾಮನಿರ್ದೇಶಿತ ಬಿಬಿಎಂಪಿ ಸದಸ್ಯರ ಮೇಲೆ ಐದಾರು ಮಂದಿಯಿದ್ದ ಗುಂಪು ಚಾಕುವಿನಿಂದ ಮನಬಂದಂತೆ ಹಲ್ಲೆ ನಡೆಸಿ ಪರಾರಿಯಾಗಿರುವ ಘಟನೆ ಕೆಜಿ ಹಳ್ಳಿ ಪೆÇಲೀಸ್ [more]
ಬೆಂಗಳೂರು, ನ.7- ದಕ್ಷಿಣ ವಿಭಾಗದ ಡಿಸಿಪಿ ಅಣ್ಣಾಮಲೈ ಅವರ ಮುಂದೆ ನಟ ದುನಿಯಾ ವಿಜಯ್ ಇಂದು ಹಾಜರಾದರು. ಗಿರಿನಗರ ಠಾಣೆ ಪೆÇಲೀಸರು ನೋಟಿಸ್ ಜಾರಿ ಮಾಡಿದ್ದ ಹಿನ್ನೆಲೆಯಲ್ಲಿ [more]
ಬೆಂಗಳೂರು, ನ.7- ಕರ್ನಾಟಕ ರಾಜ್ಯ ಪದವಿ ಪೂರ್ವ ಕಾಲೇಜುಗಳ ಪ್ರಾಚಾರ್ಯರ ಸಂಘದ ವತಿಯಿಂದ ಪ್ರಾಚಾರ್ಯರ ಸಮಾವೇಶ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಇದೇ 10ರಂದು ಎನ್‍ಎಂಕೆಆರ್‍ವಿ ಪದವಿ [more]
ಬೆಂಗಳೂರು, ನ.7- ರಾಜ್ಯದ ಮೂರು ಲೋಕಸಭೆ ಹಾಗೂ ಎರಡು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ ಮೈತ್ರಿಕೂಟ ಸಾಧಿಸಿದ ಗೆಲುವು ಮುಂದಿನ ಲೋಕಸಭಾ ಚುನಾವಣೆಯಲ್ಲಿ ಇಪ್ಪತ್ತಕ್ಕೂ ಹೆಚ್ಚು ಸ್ಥಾನಗಳನ್ನು [more]
ಬೆಂಗಳೂರು,ನ.7- ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರನ್ನು ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ನಾಳೆ ಭೇಟಿ ಮಾಡಿ ಮಹತ್ವದ ವಿಷಯಗಳ ಬಗ್ಗೆ ಚರ್ಚಿಸಲಿದ್ದಾರೆ. ಪದ್ಮನಾಭನಗರದಲ್ಲಿರುವ ದೇವೇಗೌಡರ [more]
ಬೆಂಗಳೂರು,ನ.7-ಐದು ಕ್ಷೇತ್ರಗಳ ಉಪಚುನಾವಣೆಯ ಫಲಿತಾಂಶ ಹೊರಬೀಳುತ್ತಿದ್ದಂತೆ ಬಹುದಿನಗಳಿಂದ ನೆನೆಗುದಿಗೆ ಬಿದ್ದಿರುವ ಸಚಿವ ಸಂಪುಟ ವಿಸ್ತರಣೆ ಕೂಗು ಶಾಸಕರಿಂದ ಕೇಳಿಬಂದಿದೆ. ಸರ್ಕಾರ ರಚನೆಯಾದ ದಿನದಿಂದಲೂ ಸಂಪುಟ ವಿಸ್ತರಣೆ ಮಾಡಬೇಕೆಂದು [more]
ಬೆಂಗಳೂರು,ನ.7- ಶಿವಮೊಗ್ಗ ಲೋಕಸಭಾ ಕ್ಷೇತ್ರದ ಉಪಸಮರದಲ್ಲಿ ಪರಾಭವಗೊಂಡಿದ್ದರೂ ಜೆಡಿಎಸ್ ಯುವ ಘಟಕದ ಅಧ್ಯಕ್ಷ ಹಾಗೂ ಮಾಜಿ ಶಾಸಕ ಮಧುಬಂಗಾರಪ್ಪ ನವರಿಗೆ ಮಂತ್ರಿ ಸ್ಥಾನ ಸಿಗುವ ಸಂಭವವಿದೆ. ಶಿವಮೊಗ್ಗದಲ್ಲಿ [more]
ಬೆಂಗಳೂರು, ನ.7- ಸಾರ್ವಜನಿಕರಿಗೆ ಕೋಟ್ಯಂತರ ರೂಪಾಯಿ ವಂಚನೆ ಮಾಡಿದ್ದ ಖಾಸಗಿ ಕಂಪೆನಿಯೊಂದ ಮಾಲೀಕರನ್ನು ಜಾರಿ ನಿರ್ದೇಶನಾಲಯದ ಕೇಸಿನಿಂದ ಪಾರು ಮಾಡಲು 20 ಕೋಟಿ ರೂ. ಮೌಲ್ಯದ ಚಿನ್ನವನ್ನು [more]
ಬೆಂಗಳೂರು, ಸೆ.6-ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಪತ್ನಿ ಹಾಗೂ ಮಾಜಿ ಶಾಸಕಿ ಅನಿತಾ ಕುಮಾರಸ್ವಾಮಿ ಅವರು ರಾಮನಗರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಭಾರೀ ಬಹುಮತದ ಮೂಲಕ ಚುನಾಯಿತರಾಗಿ [more]
ಬೆಂಗಳೂರು, ಸೆ.6- ರಾಜ್ಯದಲ್ಲಿ ಈ ಬಾರಿಯ ಮುಂಗಾರು ಉತ್ತಮವಾಗಿದ್ದರೂ ನೂರು ತಾಲೂಕುಗಳು ಬರಪೀಡಿತವಾಗಿವೆ. ಆದರೆ ಹಿಂಗಾರಿನ ಆರಂಭವೂ ಉತ್ತಮವಾಗಿರದೆ ಬರದ ಛಾಯೆ ಗೋಚರಿಸತೊಡಗಿದೆ. ಅಕ್ಟೋಬರ್ ತಿಂಗಳಲ್ಲಿ ವಾಡಿಕೆಗಿಂತ [more]
ಬೆಂಗಳೂರು, ಸೆ.6-ಮುಂದಿನ ಲೋಕಸಭಾ ಚುನಾವಣೆಗೆ ದಿಕ್ಸೂಚಿ ಎಂದೇ ಹೇಳಲಾಗಿದ್ದ ಮೂರು ಲೋಕಸಭೆ ಹಾಗೂ 2 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ದೋಸ್ತಿ ಪಕ್ಷಗಳನ್ನು ಪುರಸ್ಕರಿಸಿರುವ ಮತದಾರರು, ಪ್ರತಿಪಕ್ಷ [more]
ಬೆಂಗಳೂರು, ಸೆ.6- ಪರಸ್ಪರ ನಾಯಕರ ನಡುವೆ ಉಂಟಾದ ಹೊಂದಾಣಿಕೆ ಕೊರತೆ, ಅಭ್ಯರ್ಥಿ ಆಯ್ಕೆಯಲ್ಲಿ ಗೊಂದಲ, ಒಬ್ಬರ ವಿರುದ್ದ ಮತ್ತೊಬ್ಬರು ಕತ್ತಿ ಮಸಿಯುವಿಕೆಯ ಪರಿಣಾಮದಿಂದಾಗಿಯೇ ಉಪ ಸಮರದಲ್ಲಿ ಬಿಜೆಪಿಗೆ [more]
ಬೆಂಗಳೂರು, ನ.6- ರಾಜ್ಯದ ಮೂರು ಲೋಕಸಭಾ ಹಾಗೂ 2 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಫಲಿತಾಂಶ ಸಮ್ಮಿಶ್ರ ಸರ್ಕಾರವನ್ನು ಜನತೆ ಬೆಂಬಲಿಸಿದ್ದು, ಈ ಮೂಲಕ ನಮ್ಮ ಜವಾಬ್ದಾರಿಯನ್ನು ಮತ್ತಷ್ಟು [more]
ಬೆಂಗಳೂರು, ನ.6-ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ದೂರಾಲೋಚನೆ ಮತ್ತು ಸಚಿವ ಡಿ.ಕೆ.ಶಿವಕುಮಾರ್ ಅವರ ರಣವ್ಯೂಹ ಬಿಜೆಪಿಯನ್ನು ಛಿದ್ರ ಮಾಡಿದ್ದು, ಬಳ್ಳಾರಿಯ ಭದ್ರಕೋಟೆಯನ್ನು 14 ವರ್ಷಗಳ ನಂತರ ಭೇದಿಸಿ [more]
ಬೆಂಗಳೂರು, ನ.6-ರಾಜ್ಯ ವಿಧಾನಸಭೆ ಹಾಗೂ ಲೋಕಸಭೆ ಉಪಚುನಾವಣೆಗಳ ಫಲಿತಾಂಶದಿಂದ ಬಿಜೆಪಿ ನಾಯಕರು ಆತ್ಮಾವಲೋಕನ ಮಾಡಿಕೊಳ್ಳಬೇಕಿದೆ ಎಂದು ಬಿಜೆಪಿ ಮುಖಂಡ ಮಾಜಿ ಸಚಿವ ಸುರೇಶ್‍ಕುಮಾರ್ ತಿಳಿಸಿದ್ದಾರೆ. ಈ ಸಂಬಂಧ [more]
ಬೆಂಗಳೂರು, ನ.6-ಜಾತ್ಯತೀತ ಮತಗಳ ವಿಭಜನೆಯನ್ನು ತಪ್ಪಿಸಿ ಬಿಜೆಪಿಯನ್ನು ಸೋಲಿಸಬೇಕೆಂದು ಒಟ್ಟುಗೂಡಿದ್ದ ಜೆಡಿಎಸ್-ಕಾಂಗ್ರೆಸ್‍ನ ಮೈತ್ರಿಕೂಟ ಉಪಚುನಾವಣೆ ಫಲಿತಾಂಶದಿಂದ ಮತ್ತಷ್ಟು ಗಟ್ಟಿಯಾಗಿದೆ. 2019ರ ಲೋಕಸಭೆ ಮಹಾಸಮರಕ್ಕೂ ಮೊದಲು ನಡೆದ ಸೆಮಿಫೈನಲ್ [more]
ಬೆಂಗಳೂರು, ನ.6-ಚುನಾವಣೆಯಲ್ಲಿ ಸೋಲು, ಗೆಲುವು ಮುಖ್ಯವಲ್ಲ. ಬಳ್ಳಾರಿಯಲ್ಲಿ ಯಾವುದೇ ಸಂಘರ್ಷ ಇಲ್ಲದೆ ಶಾಂತಿಯುತ ಚುನಾವಣೆ ನಡೆಯಲು ಸಹಕರಿಸಿದ ಶ್ರೀರಾಮುಲು ಅಣ್ಣ ಅವರಿಗೆ ಅಭಿನಂದನೆ ಹೇಳುವುದಾಗಿ ಬಳ್ಳಾರಿ ಜಿಲ್ಲೆಯ [more]
ಬೆಂಗಳೂರು, ನ.6-ಕೆಎಸ್‍ಆರ್‍ಟಿಸಿ, ಬೆಂಗಳೂರು ಕೇಂದ್ರೀಯ ವಿಭಾಗಘಟಕ 4ರಲ್ಲಿ 63 ನೇ ಕನ್ನಡ ರಾಜ್ಯೋತ್ಸವ ಹಾಗೂ ನಾಡಪ್ರಭುಕೆಂಪೇಗೌಡ ಜಯಂತಿಯನ್ನು ಅಖಿಲ ಕರ್ನಾಟಕ ಒಕ್ಕಲಿಗ ಸಮುದಾಯದ ನೌಕರರು ಹಾಗೂ ಅಧಿಕಾರಿಗಳ [more]
ಬೆಂಗಳೂರು, ನ.6-ತಮ್ಮ ಸಹೋದ್ಯೋಗಿಯಿಂದಲೇ ಹಲ್ಲೆಗೊಳಗಾದ ಕೆಪಿಎಸ್‍ಸಿಯ ಹಿರಿಯ ಸಹಾಯಕಿ ಹಾಗೂ ಜಮೇದಾರ್ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಚ್ಚಿನ ಏಟಿನಿಂದ ಗಾಯಗೊಂಡಿರುವ ಈ ಇಬ್ಬರು ಉದ್ಯೋಗಿಗಳ ಹೇಳಿಕೆಯನ್ನು [more]
ಬೆಂಗಳೂರು, ನ.6-ಐದು ಕ್ಷೇತ್ರಗಳ ಉಪಚುನಾವಣೆಯ ಫಲಿತಾಂಶ ಜೆಡಿಎಸ್-ಕಾಂಗ್ರೆಸ್‍ನ ಮೈತ್ರಿ ಕೂಟವನ್ನು ಗಟ್ಟಿಗೊಳಿಸಿದ್ದು, ಬಿಜೆಪಿಯ ಅಧಿಕಾರ ದಾಹಕ್ಕೆ ತಕ್ಕ ಪಾಠ ಕಲಿಸಿದೆ ಎಂದು ಕಾಂಗ್ರೆಸ್ ಹೇಳಿದೆ. ಕೆಪಿಸಿಸಿ ಕಚೇರಿಯಲ್ಲಿಂದು [more]
ಬೆಂಗಳೂರು, ನ.6- ರಾಜ್ಯದ ಉಪಚುನಾವಣೆ ಫಲಿತಾಂಶದ ಮೂಲಕ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರಕ್ಕೆ ಜನ ಬೆಂಬಲಿಸಿ ಆಶೀರ್ವಾದ ನೀಡಿದ್ದಾರೆ ಎಂದು ಬಣ್ಣಿಸಿದ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ಮುಂದಿನ ಲೋಕಸಭಾ [more]
ಬೆಂಗಳೂರು, ನ.6-ಮಂಡ್ಯ ಲೋಕಸಭಾ ಕ್ಷೇತ್ರದ ಉಪಚುನಾವಣೆ ಫಲಿತಾಂಶದ ಮೂಲಕ ಮಂಡ್ಯ ಜಿಲ್ಲೆ ಜೆಡಿಎಸ್‍ನ ಭದ್ರಕೋಟೆ ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದೆ ಎಂದು ಸಣ್ಣ ನೀರಾವರಿ ಸಚಿವ ಸಿ.ಎಸ್.ಪುಟ್ಟರಾಜು ತಿಳಿಸಿದ್ದಾರೆ. [more]
ಬೆಂಗಳೂರು, ನ.6- ಜನಾರ್ದನರೆಡ್ಡಿ ಅವರ ಅಮಾನವೀಯ ನಡೆಗೆ ಬಳ್ಳಾರಿ ಜನತೆಯೇ ಶಾಪ ನೀಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಜನಾರ್ದನರೆಡ್ಡಿಗೆ ತಿರುಗೇಟು ನೀಡಿದ್ದಾರೆ. ಮಗನ ಸಾವಿನ ಬಗ್ಗೆ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ