ರಾಜ್ಯದ 9 ಜಿಲ್ಲೆಗಳಲ್ಲಿ ಕೈಗಾರಿಕಾ ಕ್ಲಸ್ಟರಗಳನ್ನು ಸ್ಥಾಪಿಸಲಾಗುತ್ತಿದೆ-ಮುಖ್ಯಕಾರ್ಯದರ್ಶಿ ಟಿ.ಎಂ.ವಿಜಯ್‍ಭಾಸ್ಕರ್
ಬೆಂಗಳೂರು, ಆ.27- ಪ್ರಸ್ತುತ ಸಣ್ಣ ಮತ್ತು ಮಧ್ಯಮ ಕೈಗಾರಿಕೆ ಸೇವಾ ಕ್ಷೇತ್ರದ ರಫ್ತಿನಲ್ಲಿ ರಾಜ್ಯ ಎರಡನೇ ಸ್ಥಾನದಲ್ಲಿದೆ. ಮೊದಲನೇ ಸ್ಥಾನಕ್ಕೆ ಸದ್ಯದಲ್ಲೇ ಬರುವ ನಿರೀಕ್ಷೆ ಇದೆ ಎಂದು [more]