ಡಾ. ರಾಜ್ ಕುಮಾರ್ ಹಾಗೂ ಯಶ್ ನನ್ನ ನೆಚ್ಚಿನ ನಟರು: ಬಾಲಿವುಡ್ ನಟ ಶ್ರೇಯಸ್ ತಲ್ಪಾಡೆ
ಬೆಂಗಳೂರು, ಅ.16- ಇತ್ತೀಚಿನ ದಿನಗಳಲ್ಲಿ ಸ್ಯಾಂಡಲ್‍ವುಡ್‍ನಲ್ಲಿ ಹಲವಾರು ಕನ್ನಡ ಸಿನಿಮಾಗಳು ಭಾರತದ ಚಿತ್ರರಂಗದಲ್ಲಿ ಹೆಸರು ಮಾಡುತ್ತಿವೆ. ಕನ್ನಡ ಸಿನಿಮಾಗಳನ್ನು ನಾನು ಮೊದಲಿನಿಂದಲೂ ನೋಡಿಕೊಂಡು ಬೆಳೆದವನು ಡಾ. ರಾಜ್ [more]




