ದಕ್ಷಿಣ ಕನ್ನಡ ಜಿಲ್ಲೆಯಿಂದ ಕಣಕ್ಕಿಳಿಯಲಿದ್ದಾರೆಯೇ ಪ್ರಧಾನಿ ಮೋದಿ…?
ಬೆಂಗಳೂರು,ಅ.8- ಕೇಂದ್ರದಲ್ಲಿ ಮತ್ತೆ ಅಧಿಕಾರ ಹಿಡಿಯಲು ರಣತಂತ್ರ ರೂಪಿಸುತ್ತಿರುವ ಬಿಜೆಪಿ ದಕ್ಷಿಣ ಭಾರತದಲ್ಲಿ ಹೆಚ್ಚಿನ ಸ್ಥಾನ ಗಳಿಸುವ ಉದ್ದೇಶದಿಂದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಮತ್ತೆ ಕರ್ನಾಟಕದಿಂದ [more]
ಬೆಂಗಳೂರು,ಅ.8- ಕೇಂದ್ರದಲ್ಲಿ ಮತ್ತೆ ಅಧಿಕಾರ ಹಿಡಿಯಲು ರಣತಂತ್ರ ರೂಪಿಸುತ್ತಿರುವ ಬಿಜೆಪಿ ದಕ್ಷಿಣ ಭಾರತದಲ್ಲಿ ಹೆಚ್ಚಿನ ಸ್ಥಾನ ಗಳಿಸುವ ಉದ್ದೇಶದಿಂದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಮತ್ತೆ ಕರ್ನಾಟಕದಿಂದ [more]
ಬೆಂಗಳೂರು, ಅ.7- ಮೂರು ಲೋಕಸಭೆ ಹಾಗೂ ಎರಡು ವಿಧಾನಸಭಾ ಕ್ಷೇತ್ರಗಳಿಗೆ ನಡೆಯುವ ಉಪಚುನಾವಣೆ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟಕ್ಕೆ ಸವಾಲಾಗಿದ್ದು, ಪ್ರತಿಪಕ್ಷ ಬಿಜೆಪಿಗೆ ಪ್ರತಿಷ್ಠೆಯ ಪ್ರಶ್ನೆಯಾಗಿದೆ. ಬಂಡಾಯ ಚಟುವಟಿಕೆಗಳು ತಣ್ಣಗಾಗಿ [more]
ಬೆಂಗಳೂರು, ಅ.7-ದೇಶದಲ್ಲೇ ಅತ್ಯುತ್ತಮ ಸೇವೆ ಒದಗಿಸುವ ಆಸ್ಪತ್ರೆ ಎಂದೇ ಗುರುತಿಸಿಕೊಂಡಿರುವ ನಗರದ ಕಿದ್ವಾಯಿ ಕ್ಯಾನ್ಸರ್ ಆಸ್ಪತ್ರೆಯಲ್ಲಿ ಎಲ್ಲ ರಜಾ ದಿನಗಳಲ್ಲೂ ರೋಗಿಗಳಿಗೆ ಶಸ್ತ್ರಚಿಕಿತ್ಸೆ ಸೇವೆಗಳು ಲಭ್ಯವಾಗಲಿದೆ ಎಂದು [more]
ಬೆಂಗಳೂರು,ಅ.7-ಸರ್ಕಾರಿ ಶಾಲೆಗಳಲ್ಲಿ ಕನ್ನಡದ ಜೊತೆಗೆ ಇಂಗ್ಲಿಷ್ ಭಾಷೆಯನ್ನು ಕಲಿಸಬೇಕು ಎಂದು ಹಿರಿಯ ಸಾಹಿತಿ ಹಂಪ ನಾಗರಾಜಯ್ಯ ಹೇಳಿದರು. ನಗರದ ನ್ಯಾಷನಲ್ ಕಾಲೇಜಿನ ಡಾ.ಎಚ್.ಎನ್.ಸಭಾಂಗಣದಲ್ಲಿ ಕನ್ನಡ ಜನಶಕ್ತಿ ಕೇಂದ್ರದ [more]
ಬೆಂಗಳೂರು,ಅ.7-ಹಂಪ ನಾಗರಾಜಯ್ಯ ಅವರು ಬದುಕಿನ ಎಲ್ಲಾ ಶ್ರೇಣಿಗಳನ್ನು ಬಹಳ ಸಂತೋಷದಿಂದ ಅನುಭವಿಸಿಕೊಂಡು ಬಂದಿದ್ದಾರೆ. ಸಾಹಿತ್ಯದ ಮೂಲಕ ಕನ್ನಡ ನಾಡಿನಲ್ಲಿ ಹೆಸರು ಮಾಡಿದ್ದಾರೆ ಎಂದು ಹಿರಿಯ ಸಾಹಿತಿ ಮತ್ತು [more]
ಬೆಂಗಳೂರು,ಅ.7- ಮೂರು ಲೋಕಸಭೆ ಹಾಗೂ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಮುಹೂರ್ತ ನಿಗದಿಯಾಗಿರುವುದರಿಂದ ಶಿಕ್ಷಕರ ವರ್ಗಾವಣೆ ಕುರಿತಂತೆ ಸ್ಪಷ್ಟನೆ ನೀಡಬೇಕೆಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ಅಧಿಕಾರಿಗಳು [more]
ಬೆಂಗಳೂರು, ಅ.7- ಅಪಘಾತ ಹಾಗೂ ಇನ್ನಿತರ ಸಂದರ್ಭಗಳಲ್ಲಿ ತುರ್ತು ಅವಶ್ಯಕತೆ ಇರುವವರಿಗೆ ರಕ್ತದಾನದಿಂದ ಜೀವ ಉಳಿಸುವ ಮಾನವೀಯ ಮೌಲ್ಯಗಳನ್ನು ರೂಢಿಸಿಕೊಳ್ಳಬೇಕೆಂದು ಡಾನ್ ಬಾಸ್ಕೊ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲ [more]
ಬೆಂಗಳೂರು, ಅ.7-ಪ್ರಜಾಪ್ರಭುತ್ವದ ನೈತಿಕ ಮೌಲ್ಯ ಕುಸಿಯುತ್ತಿದೆ ಎಂದು ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗಡೆ ಅಭಿಪ್ರಾಯಪಟ್ಟರು. ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಕರ್ನಾಟಕ ರಾಜ್ಯ ಕಟ್ಟಡ ನಿರ್ಮಾಣ ಮತ್ತು [more]
ಬೆಂಗಳೂರು, ಅ.7-ಜನಮೆಚ್ಚಿದ ನಾಯಕ ಸಿದ್ದರಾಮಯ್ಯ ಅವರು ಮತ್ತೊಮ್ಮೆ ನಾಡಿನ ಮುಖ್ಯಮಂತ್ರಿಯಾಗಬೇಕು ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಜಮೀರ್ ಅಹಮ್ಮದ್ ಖಾನ್ ಹೇಳಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ [more]
ಬೆಂಗಳೂರು, ಅ.7-ತಮಿಳುನಾಡಿಗೆ ಕಾವೇರಿ ಜಲಾನಯನ ಭಾಗದಿಂದ ಈ ವರ್ಷ ಈಗಾಗಲೇ 226 ಟಿಎಂಸಿ ಅಡಿಗೂ ಹೆಚ್ಚು ನೀರು ಹೆಚ್ಚುವರಿಯಾಗಿ ಹರಿದು ಹೋಗಿದೆ. ಕೊಡಗು ಸೇರಿದಂತೆ ಕಾವೇರಿ ಜಲಾನಯನ [more]
ಬೆಂಗಳೂರು,ಅ.7-ಮೂರು ಲೋಕಸಭೆ ಹಾಗೂ ಎರಡು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ದಿಢೀರನೆ ಎದುರಾಗಿರುವ ಹಿನ್ನೆಲೆಯಲ್ಲಿ ಅಭ್ಯರ್ಥಿಗಳ ಆಯ್ಕೆ ಸಂಬಂಧ ನಾಳೆ ಬಿಜೆಪಿ ಪದಾಧಿಕಾರಿಗಳ ಸಭೆ ಕರೆದಿದೆ. ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪನವರ [more]
ಬೆಂಗಳೂರು,ಅ.7-ಪ್ರತಿಷ್ಠೆಯ ಕಣವಾಗಿ ಪರಿಣಮಿಸಿರುವ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ತವರು ಕ್ಷೇತ್ರ ರಾಮನಗರ ಉಪಚುನಾವಣೆಯಲ್ಲಿ ಕಾಂಗ್ರೆಸ್‍ನಲ್ಲಿರುವ ಅತೃಪ್ತ ನಾಯಕರನ್ನು ಸೆಳೆಯುವ ಮೂಲಕ ಬಿಜೆಪಿ, ಜೆಡಿಎಸ್‍ಗೆ ಪ್ರಬಲ ಸ್ಪರ್ಧೆ ನೀಡಲು [more]
ಬೆಂಗಳೂರು, ಅ.7- ರಾಜ್ಯದ ವಿಧಾನಸಭೆ ಹಾಗೂ ಲೋಕಸಭೆ ಉಪಚುನಾವಣೆ ಮೈತ್ರಿ ಬಗ್ಗೆ ಕಾಂಗ್ರೆಸ್ ನಾಯಕರೊಂದಿಗೆ ಮಾತುಕತೆ ನಡೆಸಲು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹಾಗೂ [more]
ಬೆಂಗಳೂರು, ಅ.7-ಉಪಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲು ಕಾಂಗ್ರೆಸ್ ಭರ್ಜರಿ ಕಾರ್ಯತಂತ್ರ ರೂಪಿಸಿದ್ದು, ಮೂರು ಕ್ಷೇತ್ರಗಳಿಗೆ ಘಟಾನುಘಟಿ ನಾಯಕರನ್ನು ಉಸ್ತುವಾರಿಯನ್ನಾಗಿ ನೇಮಿಸಲಾಗುತ್ತಿದೆ. ಜೆಡಿಎಸ್-ಕಾಂಗ್ರೆಸ್ ಮೈತ್ರಿಯಿಂದಾಗಿ ಕಾಂಗ್ರೆಸ್ ಪಾಲಿಗೆ ಶಿವಮೊಗ್ಗ, ಬಳ್ಳಾರಿ [more]
ಬೆಂಗಳೂರು, ಅ.7- ಅಕ್ರಮ ಆಸ್ತಿಗೆ ಸಂಬಂಧಿಸಿದಂತೆ ಎಸಿಬಿ ದಾಳಿಗೊಳಗಾಗಿ ವಿಚಾರಣೆ ಎದುರಿಸಬೇಕಾಗಿದ್ದ ಕೆಐಎಡಿಬಿ ಅಭಿವೃದ್ಧಿ ಮುಖ್ಯ ಅಧಿಕಾರಿ ಟಿ.ಆರ್.ಸ್ವಾಮಿ ಅವರು ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮೊನ್ನೆ ಎಸಿಬಿ [more]
ಬೆಂಗಳೂರು, ಅ.7- ದೋಸ್ತಿ ಸರ್ಕಾರದಲ್ಲಿ ಇತ್ತೀಚೆಗಷ್ಟೆ ತಣ್ಣಗಾಗಿದ್ದ ಬಂಡಾಯ ಮತ್ತೆ ಹೊಗೆಯಾಡಲಾರಂಭಿಸಿದೆ. ಸಚಿವ ಸಂಪುಟ ವಿಸ್ತರಣೆ ವಿಳಂಬವಾಗುತ್ತಿರುವುದಕ್ಕೆ ಕಾಂಗ್ರೆಸ್ ಶಾಸಕ ಬಿ.ಸಿ.ಪಾಟೀಲ್ ತಮ್ಮ ಪಕ್ಷದ ನಾಯಕರ ವಿರುದ್ಧವೇ [more]
ಬೆಂಗಳೂರು,ಅ.7-ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಭೇಟಿ ಆಗಿಲ್ಲ ಚರ್ಚೆಯೂ ಆಗಿಲ್ಲ. ಆದರೆ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್ ಅವರೊಂದಿಗೆ ಸಂಪುಟ ವಿಸ್ತರಣೆ, ನಿಗಮ ಮಂಡಳಿಗಳ ನೇಮಕ ಶೀಘ್ರ [more]
ಬೆಂಗಳೂರು, ಅ.6- ಯಶವಂತಪುರ ರೈಲ್ವೆ ನಿಲ್ದಾಣದ ಫ್ಲಾಟ್‍ಫಾರಂ 3ರಲ್ಲಿ 65 ವರ್ಷದ ಅಪರಿಚಿತ ವೃದ್ದೆಯೊಬ್ಬರು ಕುಸಿದು ಬಿದ್ದು ಸಾವನ್ನಪ್ಪಿದ್ದು, ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಇಡಲಾಗಿದೆ. ಮೃತರ ವಾರಸುದಾರರು [more]
ಬೆಂಗಳೂರು, ಅ.6- ನಾಲ್ವರು ದರೋಡೆಕೋರರ ತಂಡವೊಂದು ಮನೆಯೊಂದಕ್ಕೆ ನುಗ್ಗಿ ಕೈಕಾಲು ಕಟ್ಟಿ ಹಾಕಿ ಹಣ ಹಾಗೂ ಚಿನ್ನಾಭರಣ ದೋಚಿರುವ ಘಟನೆ ನಿನ್ನೆ ಸಂಜೆ ಸಂಜಯ್‍ನಗರ ಪೆÇಲೀಸ್ ಠಾಣಾ [more]
ಬೆಂಗಳೂರು, ಅ.6-ಹಾಲು ತರಲೆಂದು ಅಂಗಡಿಗೆ ಹೋದ ವ್ಯಕ್ತಿಯೊಬ್ಬರು ನಾಪತ್ತೆಯಾಗಿದ್ದು ಯಾರಿಗಾದರೂ ಮಾಹಿತಿ ಸಿಕ್ಕಿದರೆ ತಿಳಿಸುವಂತೆ ಯಶವಂತಪುರ ಪೆÇಲೀಸರು ಮನವಿ ಮಾಡಿದ್ದಾರೆ. ಗೋಕುಲ ಬಡಾವಣೆಯ ರಂಗಸ್ವಾಮಯ್ಯ (46) ಎಂಬುವರು [more]
ಬೆಂಗಳೂರು, ಅ.6-ಕನ್ನಗಳವು ಮಾಡುತ್ತಿದ್ದ ಕುಖ್ಯಾತ ಅಂತಾರಾಜ್ಯ ಆರೋಪಿಗಳನ್ನು ಬಂಧಿಸಿರುವ ಬೈಯ್ಯಪ್ಪನಹಳ್ಳಿ ಪೆÇಲೀಸರು 29.45 ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ. ತಮಿಳುನಾಡಿನ ನಾಗಪಟ್ಟಣಂ ಜಿಲ್ಲೆಯ ನಿವಾಸಿಗಳಾದ ಕಾಳಿದಾಸ್(36) [more]
ಬೆಂಗಳೂರು, ಅ.6-ಐಷಾರಾಮಿ ಜೀವನಕ್ಕಾಗಿ ಕನ್ನಗಳವು ಮಾಡುತ್ತಿದ್ದ ಕುಖ್ಯಾತ ಆರೋಪಿಯೊಬ್ಬನನ್ನು ಬಂಧಿಸಿರುವ ಜೆ.ಬಿ.ನಗರ 16.25 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಮತ್ತು ಇತರೆ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಕಲಾಸಿಪಾಳ್ಯದ ನಿವಾಸಿ [more]
ಬೆಂಗಳೂರು, ಅ.6-ದೆಹಲಿಯಿಂದ ವಿಮಾನದ ಮೂಲಕ ನಗರಕ್ಕೆ ಬಂದು ಸೇಲ್ಸ್‍ಮ್ಯಾನ್ ಸೋಗಿನಲ್ಲಿ ಕನ್ನಗಳವು ಮಾಡುತ್ತಿದ್ದ ಅಂತಾರಾಜ್ಯ ಕನ್ನಗಳವು ಆರೋಪಿಯೊಬ್ಬನನ್ನು ಬಂಧಿಸಿರುವ ಜೆ.ಬಿ.ನಗರ ಪೆÇಲೀಸರು 31.70 ಲಕ್ಷ ರೂ. ಮೌಲ್ಯದ [more]
ಬೆಂಗಳೂರು, ಅ.6- ಬೈಕ್‍ಗೆ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಹಿಂಬದಿ ಸವಾರನಿಗೆ ಸಣ್ಣಪುಟ್ಟ ಗಾಯಗಳಾಗಿರುವ ಘಟನೆ ಇಂದು ಬೆಳಗ್ಗೆ ಚಿಕ್ಕಜಾಲ ಸಂಚಾರಿ ಪೆÇಲೀಸ್ [more]
ಬೆಂಗಳೂರು, ಅ.6- ಅಂತಾರಾಷ್ಟ್ರೀಯ ವಿದ್ಯುನ್ಮಾನ ಬಿಡಿಭಾಗಗಳ ಬೃಹತ್ ಅಂತಾರಾಷ್ಟ್ರೀಯ ಮೇಳವಾದ ಎಲೆಕ್ಟ್ರಾನಿಕಾ ಇಂಡಿಯಾ 2018ರಲ್ಲಿ ಜಾಗತಿಕ ಮುಂಚೂಣಿ ಸಂಸ್ಥೆಯಾದ ಮುರಾಟ ಭಾಗವಹಿಸಿ, ಸ್ವಯಂ ಚಾಲಿತ ಪರಿಹಾರಗಳನ್ನು ಪ್ರದರ್ಶಿಸಿ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ