ಬೆಂಗಳೂರು

ಜನಸೇವೆಗೆ ಅನುಕೂಲವಾಗುವ ಖಾತೆ ನೀಡಿದರೆ ಸಂತೋಷ-ಸಚಿವ ಮಾಧುಸ್ವಾಮಿ

ತುಮಕೂರು, ಆ.23- ನನಗೆ ಇಂತಹುದೇ ಖಾತೆ ಕೊಡಿ ಎಂದು ಯಾರ ಬಳಿಯೂ ಲಾಬಿ ಮಾಡಿಲ್ಲ. ಜನತೆಗೆ ಹತ್ತಿರವಾಗುವ, ಜನಸೇವೆಗೆ ಅನುಕೂಲವಾಗುವ ಖಾತೆ ನೀಡಿದರೆ ಸಂತೋಷ ಎಂದು ಸಚಿವ [more]

ಬೆಂಗಳೂರು

ಹಾಲಾಡಿ ಶ್ರೀನಿವಾಸ್ ಶೆಟ್ಟಿಯವರಿಗೆ ಮಂತ್ರಿ ಸ್ಥಾನ ನೀಡಬೇಕು

ಬೆಂಗಳೂರು, ಆ.23-ಅಜಾತಶತ್ರು, ಕುಂದಾಪುರದ ವಾಜಪೇಯಿ ಎಂದು ಖ್ಯಾತಿ ಪಡೆದಿರುವ ಹಾಲಾಡಿ ಶ್ರೀನಿವಾಸ್ ಶೆಟ್ಟಿಯವರಿಗೆ ಮಂತ್ರಿ ಸ್ಥಾನ ನೀಡಬೇಕೆಂದು ಒತ್ತಾಯಿಸಿ ಬೆಂಗಳೂರು ಬಂಟರ ಸಂಘ ಮೌನ ಪ್ರತಿಭಟನೆ ನಡೆಸಿತು. [more]

ಬೆಂಗಳೂರು

ಬ್ಲಾಕ್ ಕ್ಯಾಟ್ಸ್ ನೀನೇನೆ ಆಲ್ಬಂ ಬಿಡುಗಡೆ

ಬೆಂಗಳೂರು, ಆ.23-ಕನ್ನಡದ ಮೊಟ್ಟಮೊದಲ ವಿಡಿಯೋ ಆಲ್ಬಂ ಮಾಡಿ ಸಂಗೀತ ಕ್ಷೇತ್ರದಲ್ಲಿ ಹೆಸರು ಮಾಡಿರುವ ಬ್ಲಾಕ್ ಕ್ಯಾಟ್ಸ್ ತಂಡ ಇದೀಗ ವಿಭಿನ್ನ ಕಥಾ ಹಂದರವುಳ್ಳ ಬ್ಲಾಕ್ ಕ್ಯಾಟ್ಸ್ ನೀನೇನೆ [more]

ಬೆಂಗಳೂರು

ಬಿಜೆಪಿಯ ನಡವಳಿಕೆ ಬಗ್ಗೆ ಅನರ್ಹ ಶಾಸಕರು ತೀವ್ರ ಅಸಮಾಧಾನ

ಬೆಂಗಳೂರು, ಆ.23-ನೂತನ ಸರಕಾರದಲ್ಲಿನ ಸಚಿವ ಸಂಪುಟ ವಿಸ್ತರಣೆ ಗೊಂದಲ, ಖಾತೆ ಹಂಚಿಕೆ ಬೇಸರ ಸೇರಿದಂತೆ ಹಲವಾರು ವಿಷಯಗಳೂ ಸೇರಿದಂತೆ ಬಿಜೆಪಿಯ ನಡವಳಿಕೆ ಬಗ್ಗೆ ಅನರ್ಹ ಶಾಸಕರು ತೀವ್ರ [more]

ಬೆಂಗಳೂರು

ರಾಜಕೀಯವಾಗಿ ಸಿದ್ಧಾಂತಗಳು ಬೇರೆ ಬೇರೆ-ಮಾಜಿ ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಆ.23-ರಾಜಕೀಯವಾಗಿ ಜೆಡಿಎಸ್-ಕಾಂಗ್ರೆಸ್‍ಮೈತ್ರಿ ಮುಂದುವರೆಯಬೇಕೇ ಬೇಡವೇಎಂಬುದನ್ನು ಕಾಂಗ್ರೆಸ್ ಹೈಕಮಾಂಡ್ ತೀರ್ಮಾನ ತೆಗೆದುಕೊಳ್ಳುತ್ತದೆ. ಇದರಲ್ಲಿ ವೈಯಕ್ತಿಕ ಅಭಿಪ್ರಾಯಗಳು ಮುಖ್ಯ ಅಲ್ಲ. ಪಕ್ಷ ಕೇಳಿದರೆ ನಮ್ಮ ಸಲಹೆಗಳನ್ನು ನೀಡುತ್ತೇವೆ ಎಂದು [more]

ಬೆಂಗಳೂರು

ಕುಮಾರಸ್ವಾಮಿಯವರ ತಪ್ಪಿನಿಂದಾಗಿಯೇ ಸರ್ಕಾರ ಪತನ-ಮಾಜಿ ಸಚಿವ ಜಮೀರ್ ಅಹಮ್ಮದ್ ಖಾನ್

ಬೆಂಗಳೂರು,ಆ.23-ಮಾಜಿ ಪ್ರಧಾನಿ ದೇವೇಗೌಡರು ರಾಜಕೀಯ ಲಾಭ ಇಲ್ಲದೆ ಯಾವುದೇ ಹೇಳಿಕೆಗಳನ್ನು ನೀಡುವುದಿಲ್ಲ. ಅವರ ಜೊತೆ ರಾಜಕಾರಣ ಮಾಡಿದ ನನಗೆ ಈ ಬಗ್ಗೆ ಬಹಳ ಚೆನ್ನಾಗಿ ಗೊತ್ತಿದೆ ಎಂದು [more]

ಬೆಂಗಳೂರು

ರಾಜ್ಯಕ್ಕೆ ಬಂದವರು ಕನ್ನಡದಲ್ಲೇ ಮಾತನಾಡಬೇಕು-ಕನ್ನಡದಲ್ಲೇ ವ್ಯವಹಾರ ಮಾಡಬೇಕು

ಬೆಂಗಳೂರು, ಆ.23- ಹೊರ ರಾಜ್ಯದವರ ಪ್ರಭಾವದಿಂದಾಗಿ ರಾಜ್ಯದಲ್ಲಿ ಕನ್ನಡ ಮೂಲೆಗುಂಪಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಗಂಭೀರ ಚರ್ಚೆ ನಡೆಸಲು ಆ.24ರಂದು ಸಭೆ ಕರೆಯಲಾಗಿದೆ ಎಂದು ಕನ್ನಡ ಚಳವಳಿ ವಾಟಾಳ್ [more]

ಬೆಂಗಳೂರು

ಜಿಲ್ಲಾವಾರು ಸಭೆ ನಡೆಸಿದ ಮಾಜಿ ಪಿ.ಎಂ ದೇವೇಗೌಡರು

ಬೆಂಗಳೂರು, ಆ.23-ಪಕ್ಷ ಸಂಘಟನೆಗೆ ಸಂಬಂಧಿಸಿದಂತೆ ಕಳೆದ ಸೋಮವಾರದಿಂದ ಇಂದಿನವರೆಗೆ ಹದಿಮೂರು ಜಿಲ್ಲೆಗಳ ಜೆಡಿಎಸ್ ಮುಖಂಡರ ಸಭೆಯನ್ನು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ನಡೆಸಿದ್ದಾರೆ. ಪ್ರಸ್ತುತ ರಾಜಕೀಯ ಪರಿಸ್ಥಿತಿ, ಪಕ್ಷ [more]

ಬೆಂಗಳೂರು

ಸಮ್ಮಿಶ್ರ ಸರ್ಕಾರದ ಪತನಕ್ಕೆ ಸಿದ್ದರಾಮಯ್ಯನವರು ಕಾರಣ-ವಿಧಾನಪರಿಷತ್ ಸದಸ್ಯ ಟಿ.ಎ.ಶರವಣ

ಬೆಂಗಳೂರು, ಆ.23- ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಕಾಂಗ್ರೆಸ್ ಶಾಸಕರ ವರ್ತನೆಗಳು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಬೇಸರ ತಂದಿತ್ತು ಎಂದು ವಿಧಾನಪರಿಷತ್ ಸದಸ್ಯ ಟಿ.ಎ.ಶರವಣ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ [more]

ಬೆಂಗಳೂರು

ಮಾಜಿ ಪಿ.ಎಂ ದೇವೆಗೌಡರಿಂದ ಕಾಂಗ್ರೆಸ್‍ನವರ ವಿರುದ್ಧ ವಾಗ್ದಾಳಿ

ಬೆಂಗಳೂರು, ಆ.23- ಮೈತ್ರಿ ಸರ್ಕಾರದ ಮುಖ್ಯಮಂತ್ರಿಯಾಗಿದ್ದ ಎಚ್.ಡಿ.ಕುಮಾರಸ್ವಾಮಿ ಅವರು, ಕಾಂಗ್ರೆಸ್‍ನವರ ಹಿಂಸೆ ತಾಳಲಾರದೆ ರಾಜೀನಾಮೆ ಕೊಡಲು ಮುಂದಾಗಿದ್ದರು ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ [more]

ಬೆಂಗಳೂರು

ಪ್ರಮುಖ ಸ್ಥಳಗಳಲ್ಲಿ ವಾಯುಮಾಲಿನ್ಯ ಶುದ್ಧೀಕರಣ ಘಟಕ ಅಳವಡಿಕೆ-ಮೇಯರ್ ಗಂಗಾಂಬಿಕೆ

ಬೆಂಗಳೂರು, ಆ.23- ಬಿಬಿಎಂಪಿ ವ್ಯಾಪ್ತಿಯಲ್ಲಿ ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ವಾಯುಮಾಲಿನ್ಯ ಕಾಪಾಡಲು ವಾಯುಶುದ್ಧೀಕರಣ ಘಟಕ ಅಳವಡಿಸುವ ಕುರಿತು ಎ ಟೆಕ್ ಟ್ರೋನ್ ಸಂಸ್ಥೆಯೊಂದಿಗೆ ಒಡಂಬಡಿಕೆ ಮಾಡಿಕೊಳ್ಳಲಾಗಿದೆ. ವಾಯುಮಾಲಿನ್ಯ [more]

ಬೆಂಗಳೂರು

ಮಂಜುನಾಥ್ ಪ್ರಸಾದ್‍ರವರು ಮತ್ತೆ ಬಿಬಿಎಂಪಿ ಆಯುಕ್ತರಾಗಿ ನಿಯೋಜನೆಗೊಳ್ಳುವ ಸಾಧ್ಯತೆ

ಬೆಂಗಳೂರು, ಆ.23- ನಿನ್ನೆಯಷ್ಟೆ ಪಾಲಿಕೆಯಿಂದ ವರ್ಗಾವಣೆಗೊಂಡಿದ್ದ ಮಂಜುನಾಥ್ ಪ್ರಸಾದ್ ಅವರು ಮತ್ತೆ ಬಿಬಿಎಂಪಿ ಆಯುಕ್ತರಾಗಿ ನಿಯೋಜನೆಗೊಳ್ಳುವ ಸಾಧ್ಯತೆ ಇದೆ. ಕಳೆದ ಮೂರುವರೆ ವರ್ಷಗಳಿಂದ ಅಧಿಕಾರದಲ್ಲಿದ್ದ ಮಂಜುನಾಥ್ ಪ್ರಸಾಧ್ [more]

ಬೆಂಗಳೂರು

ಪ್ಲಾಸ್ಟಿಕ್ ನಿಷೇಧ ಮಾಡಲು ಸರ್ಕಾರದ ಗಂಭೀರ ಚಿಂತನೆ-ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ

ಬೆಂಗಳೂರು, ಆ.23- ಪರಿಸರ ಹಾಗೂ ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಪ್ಲಾಸ್ಟಿಕ್ ನಿಷೇಧ ಮಾಡಲು ಸರ್ಕಾರ ಗಂಭೀರ ಚಿಂತನೆ ನಡೆಸಿದೆ ಎಂದು ಕೇಂದ್ರ ಸಚಿವ ಡಿ.ವಿ. [more]

ಬೆಂಗಳೂರು

ಅನರ್ಹ ಶಾಸಕರ ಅರ್ಜಿ ತುರ್ತು ವಿಚಾರಣೆ ನಡೆಸುವಂತೆ ಮತ್ತೊಮ್ಮೆ ಮನವಿ ಮಾಡಿಕೊಳ್ಳೋಣ-ವಕೀಲ ಮುಕುಲ್ ರೊಹಟಗಿ

ಬೆಂಗಳೂರು,ಆ.23- ಅನರ್ಹ ಶಾಸಕರ ಅರ್ಜಿ ವಿಚಾರಣೆಯನ್ನು ತುರ್ತು ನಡೆಸಲು ಸುಪ್ರಿಂಕೋರ್ಟ್‍ಗೆ ಮತ್ತೊಮ್ಮೆ ಮನವಿ ಮಾಡಿಕೊಳ್ಳುವುದಾಗಿ ವಕೀಲರು ತಿಳಿಸಿದ್ದಾರೆ. ನವದೆಹಲಿಯಲ್ಲಿರುವ ಅನರ್ಹ ಶಾಸಕರೊಂದಿಗೆ ಮಾತುಕತೆ ನಡೆಸಿರುವ ಅವರ ಪರ [more]

ಬೆಂಗಳೂರು

ಹಿಂದೆ ಮುಂದೆ ರಾಜಕಾರಣ ಮಾಡುವ ಅಭ್ಯಾಸ ನನಗಿಲ್ಲ-ಮಾಜಿ ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಆ.23- ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದ ಪತನಕ್ಕೆ ನಾನು ಕಾರಣನಲ್ಲ. ಎಚ್.ಡಿ.ದೇವೇಗೌಡರು, ಎಚ್.ಡಿ.ಕುಮಾರಸ್ವಾಮಿ ಹಾಗೂ ಎಚ್.ಡಿ. ರೇವಣ್ಣರ ನಡವಳಿಕೆಗಳಿಂದ ಬೇಸರಗೊಂಡ ಶಾಸಕರು ಸರ್ಕಾರ ಕೆಡವಿದ್ದಾರೆ. ನನ್ನ ಮೇಲೆ ಗೂಬೆ [more]

ಬೆಂಗಳೂರು

ಎಂ.ಡಿ. ಆಯಾಜ್‍ಖಾನಗೆ ಜನಸೇವಾ ಸದ್ಭಾವಾನಾ ಪ್ರಶಸ್ತಿ ಪ್ರದಾನ

ಬೀದರ, ಆಗಷ್ಟ. 23ಃ ನ್ಯೂ ದೆಹಲಿಯ ಎಕೋನಾಮಿಕ್ಸ್ ಗ್ರೋಥ್ ಸೂಸೈಟಿ ಆಫ್ ಇಂಡಿಯಾದಿಂದ ಬೀದರ ಜಿಲ್ಲೆಯ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾಗಿರುವ ನಗರದ ನೂರ್ ಏಜ್ಯುಕೇಷನಲ್ ಟ್ರಸ್ಟ [more]

ಬೆಂಗಳೂರು

ಶಾಸಕ ಮುನಿರತ್ನ ಬಿಜೆಪಿ ಸೇರ್ಪಡೆ ವಿರೋಧಿಸಿದ ಹಿನ್ನಲೆ-ಬಿಜೆಪಿ ಮುಖಂಡ ಎಂ.ಆರ್.ಕುಮಾರ್ ಪಕ್ಷದಿಂದ ಉಚ್ಛಾಟನೆ

ಬೆಂಗಳೂರು, ಆ.22- ಅನರ್ಹ ಶಾಸಕ ಮುನಿರತ್ನ ಬಿಜೆಪಿ ಸೇರ್ಪಡೆ ವಿರೋಧಿಸಿದ್ದಕ್ಕೆ ಜ್ಞಾನಭಾರತಿ ವಾರ್ಡ್ ಬಿಜೆಪಿ ಅಧ್ಯಕ್ಷ ಎಂ.ಆರ್. ಕುಮಾರ್ ಅವರನ್ನು ಪಕ್ಷದಿಂದ 6 ವರ್ಷಗಳ ಕಾಲ ಉಚ್ಛಾಟನೆ [more]

ಬೆಂಗಳೂರು

ಕೆಎಂಎಫ್ ಅಧ್ಯಕ್ಷೀಯ ಚುನಾವಣೆಯನ್ನು ಶೀಘ್ರದಲ್ಲಿ ನಡೆಸಬೇಕು

ಬೆಂಗಳೂರು, ಆ.22-ಮುಂದೂಡಿಕೆಯಾಗಿದ್ದ ಹಾಲು ಒಕ್ಕೂಟ (ಕೆಎಂಎಫ್)ದ ಅಧ್ಯಕ್ಷೀಯ ಚುನಾವಣೆಯನ್ನು ಆದಷ್ಟು ಶೀಘ್ರದಲ್ಲಿ ನಡೆಸಬೇಕೆಂದು ಶಾಸಕ ಭೀಮಾನಾಯಕ್ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮನವಿ ಮಾಡಿದ್ದಾರೆ. ಬೆಳಗ್ಗೆ ಡಾಲರ್ಸ್ ಕಾಲೋನಿಯಲ್ಲಿರುವ [more]

ಬೆಂಗಳೂರು

ರಾಜಕೀಯ ವಲಯದಲ್ಲಿ ಮಹತ್ವ ಪಡೆದುಕೊಂಡಿರುವ ಸಿಎಂ ದೆಹಲಿ ಭೇಟಿ

ಬೆಂಗಳೂರು, ಆ.22-ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ಸಂಜೆ ನವದೆಹಲಿಗೆ ತೆರಳುತ್ತಿರುವುದು ರಾಜಕೀಯ ವಲಯದಲ್ಲಿ ಮಹತ್ವ ಪಡೆದುಕೊಂಡಿದೆ. ಕಾಂಗ್ರೆಸ್-ಜೆಡಿಎಸ್‍ನಿಂದ ಅನರ್ಹಗೊಂಡಿರುವ ಶಾಸಕರು ದೆಹಲಿಯಲ್ಲಿ ಕೇಂದ್ರ ಬಿಜೆಪಿ ವರಿಷ್ಠರನ್ನು ಭೇಟಿಯಾಗಲು [more]

ಬೆಂಗಳೂರು

ವರಿಷ್ಠರ ಜೊತೆ ಚರ್ಚಿಸಿ ಖಾತೆ ಹಂಚಿಕೆ

ಬೆಂಗಳೂರು, ಆ.22- ವರಿಷ್ಠರ ಜೊತೆ ಚರ್ಚಿಸಿ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ಸಂಜೆ ನಾನು [more]

ಬೆಂಗಳೂರು

ಬೇಕರಿಯೊಂದರಲ್ಲಿ ಆಗ್ನಿ ಆಕಸ್ಮಿಕ-ಬೇಕರಿ ವಸ್ತುಗಳು ಆಗ್ನಿಗಾಹುತಿ

ಬೆಂಗಳೂರು, ಆ.22-ಬೇಕರಿಯೊಂದರಲ್ಲಿ ವಿದ್ಯುತ್ ಶಾರ್ಟ್ ಸಕ್ರ್ಯೂಟ್‍ನಿಂದಾಗಿ ಬೆಂಕಿ ಹೊತ್ತಿಕೊಂಡು ಸಂಭವಿಸಿದ ಅಗ್ನಿ ಅವಘಡದಲ್ಲಿ ಸುಮಾರು 8 ಲಕ್ಷ ಮೌಲ್ಯದ ಬೇಕರಿ ವಸ್ತುಗಳು ಅಗ್ನಿಗೆ ಆಹುತಿಯಾಗಿರುವ ಘಟನೆ ಬಾಗಲಗುಂಟೆ [more]

ಬೆಂಗಳೂರು

ಮಿತಿ ಮೀರುತ್ತಿರುವ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯ

ಬೆಂಗಳೂರು, ಆ.22-ಮಹಿಳಾ ಮತ್ತು ಮಕ್ಕಳ ದೌರ್ಜನ್ಯ ತಡೆ ಸಮಿತಿಯನ್ನು ರಚಿಸಿದರೂ ಸಹ ಮಕ್ಕಳ ಮತ್ತು ಮಹಿಳೆಯರ ಮೇಲೆ ಲೈಂಗಿಕ ಶೋಷಣೆ, ದೌರ್ಜನ್ಯ ಮಾಡುವವರ ಸಂಖ್ಯೆ ಹೆಚ್ಚಾಗಿದೆ ಎಂದು [more]

ಬೆಂಗಳೂರು

ಭಾರತಾಂಬೆಯ ಕಿರೀಟ-ಕಾಶ್ಮೀರ ಕುರಿತ ವಿಶೇಷ ಉಪನ್ಯಾಸ

ಬೆಂಗಳೂರು, ಆ.22-ಕಣಿವೆ ರಾಜ್ಯ ಜಮ್ಮು ಕಾಶ್ಮೀರಕ್ಕೆ ನೀಡಲಾಗಿದ್ದ ಸಂವಿಧಾನದ 370ನೇ ವಿಧಿಯನ್ನು ರದ್ದು ಮಾಡಿದ ಹಿನ್ನೆಲೆಯಲ್ಲಿ ಜನಮನ ಸಂಸ್ಥೆಯು ಭಾರತಾಂಬೆಯ ಕಿರೀಟ-ಕಾಶ್ಮೀರ ಕುರಿತ ವಿಶೇಷ ಉಪನ್ಯಾಸವನ್ನು ಏರ್ಪಡಿಸಿದೆ. [more]

ಬೆಂಗಳೂರು

ನಕ್ಷೆ ಉಲ್ಲಂಘಿಸಿ ಹಲವಾರು ಕಟ್ಟಡಗಳ ನಿರ್ಮಾಣ

ಬೆಂಗಳೂರು, ಆ.22-ನಗರದಲ್ಲಿ ನಕ್ಷೆ ಉಲ್ಲಂಘಿಸಿ ಹಲವಾರು ಕಟ್ಟಡಗಳನ್ನು ಕಟ್ಟಿರುವುದರಿಂದ ಸಾಕಷ್ಟು ಅನಾಹುತಗಳು ಸಂಭವಿಸಿದ್ದರೂ, ಅಕ್ರಮ ಕಟ್ಟಡಗಳು ತಲೆ ಎತ್ತುವುದಂತೂ ನಿಂತಿಲ್ಲ. ಇದಕ್ಕೊಂದು ಸ್ಪಷ್ಟ ಉದಾಹರಣೆ ಇಲ್ಲಿದೆ. ವಸಂತ [more]

ಬೆಂಗಳೂರು

ಕೆಂಪೇಗೌಡರ ಜಯಂತಿಗೆ ಮುಹೂರ್ತ ಕೂಡಿಬಂದಿಲ್ಲದಿರುವುದು ವಿಪರ್ಯಾಸ

ಬೆಂಗಳೂರು, ಆ.22-ಬೆಂಗಳೂರು ನಿರ್ಮಾತೃ ನಾಡಪ್ರಭು ಕೆಂಪೇಗೌಡರ ಜಯಂತಿ ಈ ಬಾರಿ ನಡೆಯುವುದೇ ಎಂಬ ಅನುಮಾನ ಮೂಡಿದೆ. ಏಪ್ರಿಲ್ ತಿಂಗಳಿನಲ್ಲಿ ನಡೆಯಬೇಕಿದ್ದ ಕೆಂಪೇಗೌಡ ಜಯಂತಿಗೆ ಆಗಸ್ಟ್ ಮುಗಿಯುತ್ತಾ ಬಂದರೂ [more]