ರಾಜ್ಯ ಬಿಜೆಪಿ ಉಸ್ತುವಾರಿ ಮುರುಳೀಧರ ರಾವ್ ಗೆ ಕೋಕ್ ಸಾಧ್ಯತೆ
ಬೆಂಗಳೂರು,ಅ.3-ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ರಾಜ್ಯ ಬಿಜೆಪಿ ಉಸ್ತುವಾರಿ ಮುರುಳೀಧರ ರಾವ್ ಅವರಿಗೆ ಕೋಕ್ ನೀಡಿ ಬೇರೊಬ್ಬರಿಗೆ ರಾಜ್ಯದ ಉಸ್ತುವಾರಿ ನೀಡಲು ಬಿಜೆಪಿ ಹೈಕಮಾಂಡ್ ಚಿಂತನೆ ನಡೆಸಿದೆ [more]
ಬೆಂಗಳೂರು,ಅ.3-ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ರಾಜ್ಯ ಬಿಜೆಪಿ ಉಸ್ತುವಾರಿ ಮುರುಳೀಧರ ರಾವ್ ಅವರಿಗೆ ಕೋಕ್ ನೀಡಿ ಬೇರೊಬ್ಬರಿಗೆ ರಾಜ್ಯದ ಉಸ್ತುವಾರಿ ನೀಡಲು ಬಿಜೆಪಿ ಹೈಕಮಾಂಡ್ ಚಿಂತನೆ ನಡೆಸಿದೆ [more]
ಬೆಂಗಳೂರು, ಅ.3-ಪರಿಸರ ಸಂರಕ್ಷಣೆ ಬಗ್ಗೆ ಇಂದಿನ ಪೀಳಿಗೆಯವರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಸಮಾಜಮುಖಿ ಫೌಂಡೇಷನ್ ಸಂಸ್ಥೆ ವತಿಯಿಂದ ಹಸಿರೇ ನಮ್ಮ ಉಸಿರು ಸಾಕ್ಷ್ಯ ಚಿತ್ರವನ್ನು ಸಿದ್ದಪಡಿಸಿದ್ದು, ಶಾಲಾ [more]
ಬೆಂಗಳೂರು, ಅ.3-ಮುಖ್ಯಮಂತ್ರಿ ಕುಮಾರಸ್ವಾಮಿ ಅವರಂತೆ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಟೆಂಪಲ್ ರನ್ ಆರಂಭಿಸಿದ್ದು, ತಿರುಪತಿಗೆ ಭೇಟಿ ನೀಡಿ ಶ್ರೀ ವೆಂಕಟೇಶ್ವರಸ್ವಾಮಿ ದರ್ಶನ ಪಡೆದಿದ್ದಾರೆ. ನಿನ್ನೆ ಕುಟುಂಬ ಸಮೇತರಾಗಿ ತಿರುಪತಿಗೆ [more]
ಬೆಂಗಳೂರು, ಅ.3- ಗಾಂಧೀಜಿಯವರ ಹಿಂದ್ ಸ್ವರಾಜ್ ಪಠ್ಯ ಎಲ್ಲ ಕಾಲಕ್ಕೂ ನಿರಂತರವಾಗಿ ವಿವರಿಸಿಕೊಳ್ಳಬೇಕಾದ ಹಾಗೂ ಪ್ರಸ್ತುತವಾದ ಸಾಂಸ್ಕøತಿಕ ಪಠ್ಯ ಎಂದು ಅಜೀಂ ಪ್ರೇಮ್‍ಜಿ ವಿಶ್ವವಿದ್ಯಾಲಯದ ಸಮಾಜಶಾಸ್ತ್ರ ಪ್ರಾಧ್ಯಾಪಕ [more]
ಬೆಂಗಳೂರು, ಅ.3- ಸಚಿವ ಸಂಪುಟ ವಿಸ್ತರಣೆ ಕುರಿತ ಚರ್ಚೆಗೆ ಕಾಂಗ್ರೆಸ್ ನಾಯಕರು ಕೂಡ ಅ.6ರಂದು ದೆಹಲಿಗೆ ತೆರಳುತ್ತಿದ್ದಾರೆ. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಈಗಾಗಲೇ ದೆಹಲಿ ಪ್ರವಾಸಕ್ಕೆ ಅ.6ರಂದು [more]
ಬೆಂಗಳೂರು, ಅ.3- ಸಚಿವ ಸಂಪುಟ ಆಕಾಂಕ್ಷಿಗಳ ಒತ್ತಡದಿಂದ ತಪ್ಪಿಸಿಕೊಳ್ಳಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಣ್ಣಿನ ಶೋಂಕಿನ ನೆಪ ಹೇಳಿ ಯಾರನ್ನೂ ಭೇಟಿ ಮಾಡದೆ ದೂರ ಉಳಿದಿದ್ದಾರೆ. ಸಚಿವ [more]
ಬೆಂಗಳೂರು, ಅ.3- ಹಲವು ತಿಂಗಳುಗಳಿಂದ ಬಾಕಿ ಇರುವ ವೇತನವನ್ನು ತಕ್ಷಣವೇ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿ ಆಶಾ ಕಾರ್ಯಕರ್ತೆಯರು ನಗರದಲ್ಲಿಂದು ಬೃಹತ್ ಪ್ರತಿಭಟನೆ ನಡೆಸಿದರು. ಕರ್ನಾಟಕ ರಾಜ್ಯ ಸಂಯುಕ್ತ [more]
ಬೆಂಗಳೂರು, ಅ.3- ನ್ಯಾಯಾಲಯದ ವಿಚಾರ ಪೂರ್ಣಗೊಳ್ಳುವವರೆಗೂ ಗೋಕರ್ಣದ ಮಹಾಬಲ್ಲೇಶ್ವರ ದೇವಸ್ಥಾನ ರಾಮಚಂದ್ರಪುರ ಮಠದ ಸುಪರ್ದಿಯಲ್ಲೇ ಮುಂದುವರೆಯಬೇಕೆಂದು ಸುಪ್ರೀಂಕೋರ್ಟ್ ಮಧ್ಯಂತರ ತೀರ್ಪು ನೀಡಿದೆ. ರಾಮಚಂದ್ರಪುರ ಮಠ ಸಲ್ಲಿಸಿದ್ದ ಮೇಲ್ಮನವಿ [more]
ಬೆಂಗಳೂರು, ಅ.3- ರಾಮನಗರ, ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಕಾರ್ಯಕರ್ತರ ಸಮಸ್ಯೆ ಆಲಿಸುವ ಉದ್ದೇಶದಿಂದ ಸಭೆ ಕರೆಯಲಾಗಿದೆಯೇ ಹೊರತು ಉಪ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಮಾಡುವ ಉದ್ದೇಶದಿಂದ ಅಲ್ಲ [more]
ಬೆಂಗಳೂರು, ಅ.3-ರಾಜ್ಯ ರಾಜಕಾರಣದಲ್ಲಿ ಬಂಡಾಯದ ಬಿಸಿ ತಣ್ಣಗಾದ ಹೊತ್ತಿನಲ್ಲೇ ಕಾಂಗ್ರೆಸ್‍ನ ಇಬ್ಬರು ಶಾಸಕರಿಗೆ ವಿಶೇಷ ತನಿಖಾ ದಳ (ಎಸ್‍ಐಟಿ) ಜಾಮೀನು ರಹಿತ ವಾರೆಂಟ್ ಜಾರಿ ಮಾಡಿದೆ. ಬೇಲೇಕೇರಿ [more]
ಬೆಂಗಳೂರು, ಅ.3- ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವ ಉದ್ಘಾಟಕರಾದ ಇನ್ಫೋಸಿಸ್ ಫೌಂಡೇಶನ್‍ನ ಸಂಸ್ಥಾಪಕರಾದ ಸುಧಾ ಮೂರ್ತಿ ಅವರನ್ನು ಸಂಪ್ರದಾಯದ ರೀತಿ ಇಂದು ಅಧಿಕೃತ ಆಹ್ವಾನ ನೀಡಲಾಯಿತು. ಮೈಸೂರು [more]
ಬೆಂಗಳೂರು, ಅ.3- ರಾಜ್ಯ ಸರ್ಕಾರಿ ಎನ್‍ಪಿಎಸ್ ನೌಕರರ ಸಂಘ ಹಾಗೂ ನ್ಯಾಷನಲ್ ಮೂವ್‍ಮೆಂಟ್ ಫಾರ್ ಓಲ್ಡ್ ಪೆನ್ಷನ್ ಸ್ಕೀಮ್ ಸಂಘಟನೆಗಳ ನೇತೃತ್ವದಲ್ಲಿ ಎನ್‍ಪಿಎಸ್ ನೌಕರರು ಇಂದು ಹಳೆಯ [more]
ಬೆಂಗಳೂರು, ಅ.3- ಸಚಿವ ಸಂಪುಟ ವಿಸ್ತರಣೆಯ ದಿನಾಂಕ ನಿಗದಿಯಾಗುತ್ತಿದ್ದಂತೆ ಆಕಾಂಕ್ಷಿಗಳ ಲಾಬಿ ತೀವ್ರಗೊಂಡಿದ್ದು, ದೆಹಲಿಯಲ್ಲಿ ಹೈಕಮಾಂಡ್ ನಾಯಕರ ಮುಂದೆ, ಕರ್ನಾಟಕದಲ್ಲಿ ಹಿರಿಯ ಮುಖಂಡರ ಮನೆ ಮುಂದೆ ಶಾಸಕರ [more]
ಬೆಂಗಳೂರು, ಅ.2- ಗಾಂಧೀಜಿಯವರು ತಮ್ಮ ಜೀವನದ ಕೊನೆಯವರೆಗೆ ಶಾಂತಿಯನ್ನೇ ಬಯಸಿ ಶಾಂತಿ-ಅಹಿಂಸೆ ಮೂಲಕ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಮಹನೀಯರು ಎಂದು ಮಾಜಿ ಸಚಿವ ರಾಮಲಿಂಗಾರೆಡ್ಡಿ ಬಣ್ಣಿಸಿದರು. ಕರ್ನಾಟಕ [more]
ಬೆಂಗಳೂರು, ಅ.2- ರೈಲು ಮತ್ತು ನಿಲ್ದಾಣಗಳಲ್ಲಿ ಸ್ವಚ್ಛತೆಗೆ ಆದ್ಯತೆ ನೀಡಲಾಗಿದೆ ಎಂದು ಡಿವಿಜನಲ್ ರೈಲ್ವೆ ಮ್ಯಾನೇಜರ್ ಆರ್.ಎಸ್.ಸಕ್ಸೇನಾ ಇಂದಿಲ್ಲಿ ತಿಳಿಸಿದರು. ಸ್ವಚ್ಛ ಭಾರತ ಆಂದೋಲನದ ನಂತರ ರೈಲ್ವೆ [more]
ಬೆಂಗಳೂರು, ಅ.2- ನಗರವನ್ನು ಪ್ಲಾಸ್ಟಿಕ್ ಮುಕ್ತವನ್ನಾಗಿಸಲು ಎಲ್ಲ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಮೇಯರ್ ಗಂಗಾಂಬಿಕೆ ಇಂದಿಲ್ಲಿ ತಿಳಿಸಿದರು. ಪ್ಲಾಸ್ಟಿಕ್ ಉತ್ಪನ್ನ ಬಳಕೆ ಮಾಡದಿರುವ ಕುರಿತಂತೆ ಬಿಬಿಎಂಪಿ [more]
ಬೆಂಗಳೂರು, ಅ.2-ಮಹಾತ್ಮಗಾಂಧೀಜಿಯವರ ತತ್ವ ಆದರ್ಶಗಳು ಸಾರ್ವಕಾಲಿಕವಾಗಿವೆ ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ನಿರ್ದೇಶಕ ಎನ್.ಆರ್.ವಿಶುಕುಮಾರ್ ಅಭಿಪ್ರಾಯಪಟ್ಟರು. ವಾರ್ತಾ ಮತ್ತು [more]
ಬೆಂಗಳೂರು, ಅ.2- ಗಾಂಧೀಜಿ ನನ್ನೊಬ್ಬಳಿಗೆ ಮಾತ್ರ ಅಜ್ಜನಲ್ಲ ಇಡೀ ದೇಶಕ್ಕೆ ಅಜ್ಜನಾಗಿದ್ದಾರೆ ಎಂದು ಗಾಂಧೀಜಿಯವರ ಮೊಮ್ಮಗಳು ಸುಮಿತ್ರಾ ಗಾಂಧಿ ಕುಲಕರ್ಣಿ ತಿಳಿಸಿದ್ದಾರೆ. ನಗರದ ಪ್ರೆಸ್‍ಕ್ಲಬ್‍ನಲ್ಲಿಂದು ಏರ್ಪಡಿಸಿದ್ದ ಗಾಂಧಿಜಯಂತಿ [more]
ಬೆಂಗಳೂರು, ಅ.2-ರಾಜ್ಯದ 30 ಜಿಲ್ಲೆಗಳಲ್ಲೂ ಗಾಂಧಿ ಭವನ ನಿರ್ಮಿಸಲು ಕ್ರಮಕೈಗೊಳ್ಳುವುದಾಗಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದರು. ನಗರದ ಗಾಂಧಿಭವನದಲ್ಲಿ ಮಹಾತ್ಮಗಾಂಧೀಜಿಯವರ 150ನೇ ಜನ್ಮ ದಿನಾಚರಣೆ ಅಂಗವಾಗಿ ಛಾಯಾಚಿತ್ರ ಪ್ರದರ್ಶನ [more]
ಬೆಂಗಳೂರು, ಅ.2-ರಾಜ್ಯದಲ್ಲಿ ಮೈತ್ರಿ ಮಾಡಿಕೊಂಡು ಅಧಿಕಾರ ನಡೆಸುತ್ತಿರುವ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು, ರಾಜ್ಯದಲ್ಲಿ ನಡೆಯುವ ಎರಡು ಕ್ಷೇತ್ರಗಳ ವಿಧಾನಸಭಾ ಉಪ ಚುನಾವಣೆಯಲ್ಲಿಯೂ ಮೈತ್ರಿ ಮಾಡಿಕೊಳ್ಳಲು ಮುಂದಾಗಿದೆ. [more]
ಬೆಂಗಳೂರು, ಅ.2- ಹಿಂದಿನ ಸರ್ಕಾರ ಕಡೆಯ ಕೆಲ ತಿಂಗಳುಗಳಲ್ಲಿ ಬಿಡುಗಡೆ ಮಾಡಿದ್ದ ದೊಡ್ಡ ಮೊತ್ತದ ಅನುದಾನವನ್ನು ಈ ಸರ್ಕಾರ ಇನ್ನೂ ಬಿಡುಗಡೆ ಮಾಡುವ ಕಾರ್ಯವೇ ಮಾಡದಿರುವುದು ಹಲವು [more]
ಬೆಂಗಳೂರು, ಅ.2- ಲೋಕಸಭೆ ಚುನಾವಣೆ ಪೂರ್ವ ಸಿದ್ಧತೆ ಕುರಿತಂತೆ ಸ್ಥಳೀಯ ನಾಯಕರ ಜತೆ ಚರ್ಚಿಸಲು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ತಿಂಗಳಾಂತ್ಯಕ್ಕೆ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. [more]
ಬೆಂಗಳೂರು, ಅ.2- ಖಾಸಗಿ ಹೋಟೆಲ್‍ವೊಂದರಲ್ಲಿ ಇಂದು ಬೆಳಗ್ಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಾಗೂ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಮಹತ್ವದ ಮಾತುಕತೆ ನಡೆಸಿದರು. ಸಚಿವ ಸಂಪುಟ ವಿಸ್ತರಣೆ, ನಿಗಮ ಮಂಡಳಿಗಳಿಗೆ [more]
ಬೆಂಗಳೂರು, ಅ.2- ಪ್ರಸ್ತುತ ದೇಶಕ್ಕೆ ಎಲ್ಲರನ್ನು ಒಟ್ಟಾಗಿ ತೆಗೆದುಕೊಂಡು ಹೋಗುವ ಮಹಾತ್ಮಗಾಂಧೀಜಿ ಅವರ ತತ್ವಗಳು ಬೇಕೆ ? ಅಥವಾ ಸಮಾಜವನ್ನು ವಿಭಜನೆ ಮಾಡುವ ನರೇಂದ್ರ ಮೋದಿ ಅವರ [more]
ಬೆಂಗಳೂರು, ಅ.2-2017-18ನೇ ಸಾಲಿನ ಪ್ರಗತಿ ಆಧರಿಸಿ ಇಂದು 176 ಗ್ರಾಮ ಪಂಚಾಯ್ತಿಗಳಿಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಗಾಂಧಿ ಗ್ರಾಮ ಪುರಸ್ಕಾರ ನೀಡಿ ಗೌರವಿಸಿದರು. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ ಗಾಮೀಣಾಭಿವೃದ್ಧಿ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ