ಬೆಂಗಳೂರು

ಅವರವರ ಧರ್ಮಗಳನ್ನು ಅನುಸರಿಸಿ ನಡೆದರೆ ಸಮಾಜದಲ್ಲಿ ಶಾಂತಿ ನೆಲೆಸುತ್ತದೆ: ಬೇಲಿಮಠದ ಶಿವಾನುಭಾವ ಶಿವರುದ್ರ ಸ್ವಾಮೀಜಿ

ಬೆಂಗಳೂರು, ಸೆ.30-ಜಗತ್ತಿನ ಎಲ್ಲಾ ಧರ್ಮಗಳು ಶಾಂತಿ, ಸೌಹಾರ್ದತೆಯನ್ನು ಸಾರಿದೆÉ. ಎಲ್ಲರೂ ಅವರವರ ಧರ್ಮಗಳನ್ನು ಅನುಸರಿಸಿ ನಡೆದರೆ ಸಮಾಜದಲ್ಲಿ ಶಾಂತಿ ನೆಲೆಸುತ್ತದೆ ಎಂದು ಬೇಲಿಮಠದ ಶಿವಾನುಭಾವ ಶಿವರುದ್ರ ಸ್ವಾಮೀಜಿ [more]

ಬೆಂಗಳೂರು

ಮೇಯರ್ ಚುನಾವಣೆಯಲ್ಲಿ ಫಲಿಸಿದ ರಾಮಲಿಂಗಾರೆಡ್ಡಿ ತಂತ್ರ

ಬೆಂಗಳೂರು, ಸೆ.30-ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮೇಯರ್ ಚುನಾವಣೆಯಲ್ಲಿ ಯಾರು ಅಧಿಕಾರ ಗದ್ದುಗೆ ಹಿಡಿಯಲಿದ್ದಾರೆ ಎಂದು ಕಾತುರದಿಂದ ನೋಡುತ್ತಿದ್ದರು. ಹಿರಿಯ ಶಾಸಕರಾದ ರಾಮಲಿಂಗಾರೆಡ್ಡಿ ಅವರಿಗೆ ಸಚಿವ ಸ್ಥಾನ [more]

ಬೆಂಗಳೂರು

ನಾಗ್ಪುರದಲ್ಲಿ ನಡೆಯಲಿರುವ ಅಖಿಲ ಭಾರತ ಕಾಂಗ್ರೆಸ್ ಕಾರ್ಯಕಾರಿಣಿ ಬಳಿಕ ಸಂಪುಟ ವಿಸ್ತರಣೆ ಬಗ್ಗೆ ನಿರ್ಧಾರ

ಬೆಂಗಳೂರು, ಸೆ.30-ಇದೇ ಅಕ್ಟೋಬರ್ 2 ರಂದು ನಾಗ್ಪುರದಲ್ಲಿ ನಡೆಯಲಿರುವ ಅಖಿಲ ಭಾರತ ಕಾಂಗ್ರೆಸ್ ಕಾರ್ಯಕಾರಿಣಿ ಸಭೆಯಲ್ಲಿ ಪಾಲ್ಗೊಳ್ಳಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ [more]

ಬೆಂಗಳೂರು

ಸರ್ಕಾರಿ ಶಾಲೆಗಳ ಸಬಲೀಕರಣಕ್ಕಾಗಿ ಎನ್‍ಜಿಒ, ಸಂಘ ಸಂಸ್ಥೆಗಳು, ಹಳೆಯ ವಿದ್ಯಾರ್ಥಿಗಳು ಕೈ ಜೋಡಿಸಬೇಕು

ಬೆಂಗಳೂರು, ಸೆ.30-ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಎನ್‍ಜಿಒ, ಸಂಘ ಸಂಸ್ಥೆಗಳು, ಹಳೆಯ ವಿದ್ಯಾರ್ಥಿಗಳು ಕೈ ಜೋಡಿಸಬೇಕು ಎಂದು ಶಿಕ್ಷಣ ಸಚಿವ ಮಹೇಶ್ ತಿಳಿಸಿದರು. ನಗರದ ಶಿಕ್ಷಕರ ಸದನದಲ್ಲಿ ಸಾರ್ವಜನಿಕ [more]

No Picture
ಬೆಂಗಳೂರು

ಎಕ್ಸಿಸ್ ಮ್ಯೂಚುವಲ್ ಫಂಡ್ ನಿಂದ ಎಕ್ಸಿಸ್ ಗ್ರೋತ್ ಆಪರ್ಚುನಿಟಿಸ್ ಫಂಡ್ ಬಿಡುಗಡೆ

ಬೆಂಗಳೂರು, ಸೆ.30- ಭಾರತದ ಪ್ರಮುಖ ಅಸೆಟ್ ಮ್ಯಾನೇಜ್‍ಮೆಂಟ್ ಕಂಪೆನಿಗಳಲ್ಲಿ ಒಂದಾದ ಎಕ್ಸಿಸ್ ಮ್ಯೂಚುವಲ್ ಫಂಡ್ ತನ್ನ ಹೊಸ ಎಕ್ಸಿಸ್ ಗ್ರೋತ್ ಆಪರ್ಚುನಿಟಿಸ್ ಫಂಡ್ ಬಿಡುಗಡೆ ಮಾಡಿದೆ. ವಿಶ್ವದ [more]

ಬೆಂಗಳೂರು

ಬಿಬಿಎಂಪಿ ಚುನಾವಣೆ ವೈಫಲ್ಯದ ಬಗ್ಗೆ ಅಸಮಾಧಾನ ಹೊರಹಾಕಿದ ಬಿಜೆಪಿ ರಾಷ್ಟ್ರೀಯ ಸಹ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್

ಬೆಂಗಳೂರು, ಸೆ.30- ಬಿಜೆಪಿ ರಾಷ್ಟ್ರೀಯ ಸಹ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಬಿಬಿಎಂಪಿ ಚುನಾವಣೆ ವೈಫಲ್ಯದ ಬಗ್ಗೆ ತಮ್ಮ ಅಸಮಾಧಾನವನ್ನು ಫೇಸ್‍ಬುಕ್ ಸ್ಟೇಟಸ್ ಮೂಲಕ ಪರೋಕ್ಷವಾಗಿ ಹೊರಹಾಕಿದ್ದಾರೆ. ತಂಡಸ್ಫೂರ್ತಿ [more]

ಬೆಂಗಳೂರು

ವಿಂಟೇಜ್ ಕಾರ್ ರ್ಯಾಲಿಗೆ ಮುಖ್ಯಮಂತ್ರಿ ಎಚ್.ಡಿ.ಕೆ ಚಾಲನೆ

ಬೆಂಗಳೂರು,ಸೆ.30-ವಿಶ್ವ ವಿಖ್ಯಾತ ಮೈಸೂರು ದಸರಾ ಉತ್ಸವದ ಅಂಗವಾಗಿ ಬೆಂಗಳೂರಿನಿಂದ ಮೈಸೂರಿನವರೆಗೆ ಆಯೋಜಿಸಿದ್ದ ವಿಂಟೇಜ್ ಕಾರ್ ರ್ಯಾಲಿಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಇಂದು ಚಾಲನೆ ನೀಡಿದರು. ವಿಧಾನಸೌಧ ಮುಂಭಾಗ ಫೆಡರೇಷನ್ [more]

ಬೆಂಗಳೂರು

ಸಿದ್ದರಾಮಯ್ಯನವರ ರಾಜಕೀಯ ಹೇಳಿಕೆಗೆ ಪ್ರತಿಕ್ರಿಯೆ ನೀqಲು ನಿರಾಕರಿಸಿದ ಸಿಎಂ

ಬೆಂಗಳೂರು,ಸೆ.30- ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜಕೀಯವಾಗಿ ನೀಡಿರುವ ಹೇಳಿಕೆಗೆ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು. ವಿಧಾನಸೌಧದ ಮುಂಭಾಗ ವಿಂಟೇಜ್ ಕಾರು ರ್ಯಾಲಿಗೆ ಚಾಲನೆ ನೀಡಿದ [more]

ಬೆಂಗಳೂರು

ಲೋಕಸಭೆ ಚುನಾವಣೆ ಮೇಲೆ ಪ್ರತಿಕೂಲ ಪರಿಣಾಮ ಬೀರಲಿದೆಯೇ ಬಿಜೆಪಿ ಬಿರುಕು…?

ಬೆಂಗಳೂರು,ಸೆ.30-ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಸಿಕ್ಕಂತಹ ಅವಕಾಶವನ್ನು ಸಮರ್ಥವಾಗಿ ಬಳಸಿಕೊಳ್ಳದೆ ಲೊಕಸಭಾ ಚುನಾವಣೆ ಎದುರು ನೋಡುತ್ತಿರುವ ಬಿಜೆಪಿಗೆ ಇದೀಗ ಬೆಂಗಳೂರು ನಾಯಕತ್ವದಲ್ಲಿ ಕಾಣಿಸಿಕೊಂಡಿರುವ ಬಿರುಕು ಲೋಕಸಭೆ ಚುನಾವಣೆ [more]

ಬೆಂಗಳೂರು

ಯೋಜನೆಗಳ ಅನುಷ್ಠಾನದಲ್ಲಿ ಜನರ ಪಾತ್ರವೂ ಮುಖ್ಯ: ರಕ್ಷಣಾ ಸಚಿವೆ ನಿರ್ಮಲಾ ಸೀತರಾಮನ್

  ಬೆಂಗಳೂರು,ಸೆ.30-ಸರ್ಕಾರದ ವಿವಿಧ ಯೋಜನೆಗಳ ಅನುಷ್ಠಾನದಲ್ಲಿ ಜನರ ಪಾತ್ರವೂ ಮುಖ್ಯವಾಗಿದೆ ಎಂದು ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತರಾಮನ್ ತಿಳಿಸಿದ್ದಾರೆ. ಸೋಶಿಯಲ್ ಮೀಡಿಯ ಕಾನ್ ಕ್ಲೇವ್‍ನಲ್ಲಿ ಮಾತನಾಡಿದ [more]

ಬೆಂಗಳೂರು

2020ರ ವೇಳೆಗೆ ದೇಶದ ಎಲ್ಲರೂ ಉದ್ಯೋಗಸ್ಥರಾಗಿರುತ್ತಾರೆ: ರಾಮ್‍ಮಾಧವ್

ಬೆಂಗಳೂರು,ಸೆ.30- ಮುಂದಿನ 2020ರ ವೇಳೆಗೆ ದೇಶದ ಎಲ್ಲರೂ ಉದ್ಯೋಗಸ್ಥರಾಗಿರುತ್ತಾರೆ ಎಂದು ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಮ್‍ಮಾಧವ್ ಹೇಳಿದ್ದಾರೆ. ಸೋಶಿಯಲ್ ಮೀಡಿಯ ಕಾನ್ ಕ್ಲೇವ್‍ನಲ್ಲಿ ಮಾತನಾಡಿದ ಅವರು, [more]

No Picture
ಬೆಂಗಳೂರು

ಸರ್ಕಾರಿ ಶಾಲೆಗಳ ಸೌಲಭ್ಯಗಳ ಬಗ್ಗೆ ಮಕ್ಕಳು ಮತ್ತು ಪೆÇೀಷಕರಲ್ಲಿ ಅರಿವು ಮೂಡಿಸುವ ಅಗತ್ಯವಿದೆ: ಡಾ.ಎಲ್.ಹನುಮಂತಯ್ಯ

ಬೆಂಗಳೂರು,ಸೆ.30-ಸರ್ಕಾರಿ ಶಾಲೆಗಳಲ್ಲಿ ಸಿಗುತ್ತಿರುವ ಸೌಲಭ್ಯಗಳ ಬಗ್ಗೆ ಮಕ್ಕಳು ಮತ್ತು ಪೆÇೀಷಕರಲ್ಲಿ ಅರಿವು ಮೂಡಿಸುವ ಕೆಲಸವನ್ನು ಸರ್ಕಾರ ಮಾಡಬೇಕಿದೆ ಎಂದು ರಾಜ್ಯಸಭಾ ಸದಸ್ಯ ಡಾ.ಎಲ್.ಹನುಮಂತಯ್ಯ ತಿಳಿಸಿದ್ದಾರೆ. ಭಾರತ ರತ್ನ [more]

No Picture
ಬೆಂಗಳೂರು

ತಮ್ಮ ಹಾಡುಗಳಿಗೆ ಜನಮನ್ನಣೆ ಸಿಗಲು ಗಾಯಕರ ಪಾತ್ರ ಮುಖ್ಯವಾಗಿದೆ: ಪೆÇ್ರ.ಕೆ.ಎಸ್.ನಿಸಾರ್ ಅಹಮ್ಮದ್

ಬೆಂಗಳೂರು,ಸೆ.30-ನಿತ್ಯೋತ್ಸವ ಸೇರಿದಂತೆ ತಮ್ಮೆಲ್ಲ ಹಾಡುಗಳಿಗೆ ಜನಮನ್ನಣೆ ಸಿಗಲು ಗಾಯಕರ ಪಾತ್ರ ಬಹಳ ಮುಖ್ಯ ಎಂದು ಪ್ರಸಿದ್ಧ ಕವಿ ಪೆÇ್ರ.ಕೆ.ಎಸ್.ನಿಸಾರ್ ಅಹಮ್ಮದ್ ಅಭಿಪ್ರಾಯಪಟ್ಟರು. ನಗರದ ನ್ಯಾಷನಲ್ ಕಾಲೇಜಿನ ಎಚ್.ಎನ್.ಕಲಾಕ್ಷೇತ್ರದಲ್ಲಿ [more]

ಬೆಂಗಳೂರು

ಬಿಜೆಪಿ-ಆರ್‍ಎಸ್‍ಎಸ್ ರಾಮಮಂದಿರ ಹೆಸರಿನಲ್ಲಿ ವಿವಾದ ಉಂಟು ಮಾಡಿದರೆ ಹೊರತು ಅಭಿವೃದ್ದಿಪಡಿಸಲು ಮುಂದಾಗಲಿಲ್ಲ: ಎಚ್.ಎಸ್.ದೊರೆಸ್ವಾಮಿ ಬೇಸರ

ಬೆಂಗಳೂರು,ಸೆ.30- ಅಯೋಧ್ಯೆ ರಾಮಮಂದಿರ ವಿವಾದದಿಂದ ಹೆಸರು ಗಳಿಸಿತೇ ಹೊರತು ಆ ನಗರ ಅಭಿವೃದ್ಧಿಯಾಗಲಿಲ್ಲ ಎಂದು ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ ಬೇಸರ ವ್ಯಕ್ತಪಡಿಸಿದರು. ನಗರದ ಎಂ.ಜಿ.ರಸ್ತೆಯ ಮೆಟ್ರೋ [more]

ಬೆಂಗಳೂರು

ಇಸ್ಪೀಟ್ ಜೂಜಾಟ ಕ್ಲಬ್ ಗಳ ಮೇಲೆ ಸಿಸಿಬಿ ದಾಳಿ

ಬೆಂಗಳೂರು, ಸೆ.30- ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಕ್ಲಬ್‍ವೊಂದರ ಮೇಲೆ ದಾಳಿ ನಡೆಸಿರುವ ಸಿಸಿಬಿ ಪೆÇಲೀಸರು 43 ಮಂದಿ ಆರೋಪಿಗಳನ್ನು ಬಂಧಿಸಿ 18.92 ಲಕ್ಷ ರೂ. ನಗದು, ವಿವಿಧ [more]

ಬೆಂಗಳೂರು

ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿಯಾದ ನೂತನ ಮೇಯರ್ ಗಂಗಾಂಬಿಕೆ

ಬೆಂಗಳೂರು, ಸೆ.29-ಬಿಬಿಎಂಪಿ ನೂತನ ಮೇಯರ್ ಗಂಗಾಂಬಿಕೆ ಮಲ್ಲಿಕಾರ್ಜುನ್ ಇಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು. ಬೆಳಿಗ್ಗೆ ಸಿದ್ದರಾಮಯ್ಯ ನಿವಾಸಕ್ಕೆ ತೆರಳಿ ಆಶೀರ್ವಾದ [more]

ಬೆಂಗಳೂರು

ಆತ್ಮಹತ್ಯೆಗೆ ಶರಣಾದ ಕಾಲೇಜು ವಿದ್ಯಾರ್ಥಿ

ಬೆಂಗಳೂರು, ಸೆ.29-ಕಾಲೇಜು ವಿದ್ಯಾರ್ಥಿಯೊಬ್ಬ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಮಾಡಿಕೊಂಡಿರುವ ಘಟನೆ ರಾಜಗೋಪಾಲನಗರ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪೀಣ್ಯ 2ನೇ ಹಂತದ ನಿವಾಸಿ ಮೌನೇಶ್ (21) ಆತ್ಮಹತ್ಯೆ [more]

ಬೆಂಗಳೂರು

ವಿನೂತನ ಚಳವಳಿಗೆ ಹೆಸರಾದ ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಅವರ ಹುಟ್ಟುಹಬ್ಬವೂ ವಿನೂತನ ಮತ್ತು ವಿಶೇಷ

ಬೆಂಗಳೂರು, ಸೆ.29- ವಿನೂತನ ಚಳವಳಿಗೆ ಹೆಸರಾದ ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಅವರ ಹುಟ್ಟುಹಬ್ಬವೂ ವಿನೂತನ ಮತ್ತು ವಿಶೇಷ. ಕನ್ನಡಕ್ಕಾಗಿ ಹೋರಾಟ ಮಾಡಿದ [more]

ಬೆಂಗಳೂರು

ಬಿಬಿಎಂಪಿ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ಧಿ ಸಂಘಕ್ಕೆ ನಾಳೆ ಚುನಾವಣೆ

ಬೆಂಗಳೂರು,ಸೆ.29- ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ಧಿ ಸಂಘಕ್ಕೆ ನಾಳೆ ಚುನಾವಣೆ ನಡೆಯುತ್ತಿದೆ. ಪಾಲಿಕೆ ಕೇಂದ್ರ ಕಚೇರಿ ಆವರಣದಲ್ಲಿರುವ ಡಾ.ರಾಜ್‍ಕುಮಾರ್ ಗಾಜಿನ ಮನೆಯಲ್ಲಿ [more]

No Picture
ಬೆಂಗಳೂರು

ಅ.1ರಂದು ಉಚಿತ ವಾಕ್ ಶ್ರವಣ ಶಿಬಿರ

ಬೆಂಗಳೂರು,ಸೆ.29- ಎಸ್‍ಜಿಎಸ್ ವಾಗ್ದೇವಿ ಸಂಸ್ಥೆ ಶ್ರವಣ ನ್ಯೂನ್ಯತೆ ಬಗ್ಗೆ ಮಕ್ಕಳಲ್ಲಿ ಜಾಗೃತಿ ಮೂಡಿಸಲು ಅ.1ರಂದು ಉಚಿತ ವಾಕ್ ಶ್ರವಣ ಶಿಬಿರವನ್ನು ಆಯೋಜಿಸಿದೆ ಎಂದು ಶ್ರವಣ ತಜ್ಞ ಎಂಎಸ್‍ಜೆ [more]

ಬೆಂಗಳೂರು

ಅತಿದೊಡ್ಡ ಸ್ವಯಂಚಾಲಿತ ಮೊಜಾರೆಲ್ಲಾ ಚೀಸ್ ಉತ್ಪಾದನಾ ಘಟಕ ಸ್ಥಾಪನೆಗೆ ಮುಂದಾದ ಜಿಇಎ

ಬೆಂಗಳೂರು, ಸೆ.29- ಹೈನುಗಾರಿಕೆ ಮತ್ತು ಆಹಾರ ಸಂಸ್ಕರಣ ತಂತ್ರಜ್ಞಾನದಲ್ಲಿ ಮುಂಚೂಣಿಯಲ್ಲಿರುವ ತಂತ್ರಜ್ಞಾನ ಗ್ರೂಪ್ ಆದ ಜಿಇಎ ಭಾರತದಲ್ಲೇ ಅತಿದೊಡ್ಡ ಸ್ವಯಂಚಾಲಿತ ಮೊಜಾರೆಲ್ಲಾ ಚೀಸ್ ಉತ್ಪಾದನಾ ಘಟಕ ಸ್ಥಾಪನೆಗೆ [more]

ಮತ್ತಷ್ಟು

ಇಂದಿನ ರಾಜಕಾರಣಿಗಳಿಗೆ ಆತ್ಮಸಾಕ್ಷಿ ಮತ್ತು ಜ್ಞಾನ ಇಲ್ಲ: ಸಾಹಿತಿ ಡಾ.ಕುಂ.ವೀರಭದ್ರಪ್ಪ

ಬೆಂಗಳೂರು, ಸೆ.29-ಇಂದಿನ ರಾಜಕಾರಣಿಗಳಿಗೆ ಆತ್ಮಸಾಕ್ಷಿ ಮತ್ತು ಜ್ಞಾನ ಎರಡೂ ಇಲ್ಲದಂತಾಗಿದೆ ಎಂದು ಸಾಹಿತಿ ಡಾ.ಕುಂ.ವೀರಭದ್ರಪ್ಪ ಆಕ್ರೋಶ ವ್ಯಕ್ತಪಡಿಸಿದರು. ನಗರದ ಗಾಂಧಿಭವನದಲ್ಲಿ ತಮ್ಮ ಕಿಲುಬು ಕಾದಂಬರಿ ಬಿಡುಗಡೆ ಕಾರ್ಯಕ್ರಮದಲ್ಲಿ [more]

ಬೆಂಗಳೂರು

ಆರ್ಥಿಕ ಸೈಬರ್ ಅಪರಾಧಗಳಿಗೆ ಜಾರ್ಖಂಡ್ ನ ಜಮ್ತಾರ ಗ್ರಾಮ ಭಾರತದ ರಾಜಧಾನಿ: ಡಿವೈಎಸ್‍ಪಿ ಶರತ್

ಬೆಂಗಳೂರು, ಸೆ.29- ಹಣಕಾಸು ವ್ಯವಹಾರಕ್ಕೆ ಸಂಬಂಧಪಟ್ಟ ಸೈಬರ್ ಅಪರಾಧಗಳಿಗೆ ನೈಜೀರಿಯ ವಿಶ್ವದ ರಾಜಧಾನಿಯಾಗಿದ್ದರೆ, ಜಾರ್ಖಂಡ್ ರಾಜ್ಯದ ಜಮ್ತಾರ ಗ್ರಾಮ ಭಾರತದ ರಾಜಧಾನಿಯಾಗಿದೆ ಎಂದು ಸೈಬರ್‍ಕ್ರೈಂ ವಿಭಾಗದ ಡಿವೈಎಸ್‍ಪಿ [more]

ಬೆಂಗಳೂರು

ಕೆ.ಆರ್.ಮಾರುಕಟ್ಟೆಗೆ ನೂತನ ಮೇಯರ್ ಭೇಟಿ: ಪರಿಸ್ಥಿತಿಗಳ ಬಗ್ಗೆ ಪರಿಶೀಲನೆ

ಬೆಂಗಳೂರು, ಸೆ.29- ಮೇಯರ್ ಆಗಿ ಅಧಿಕಾರ ವಹಿಸಿಕೊಂಡ ದಿನದಿಂದಲೇ ಕರ್ತವ್ಯಕ್ಕೆ ಹಾಜರಾಗಿ ಜನಮಾನಸ ಗೆದ್ದ ನೂತನ ಮೇಯರ್ ಗಂಗಾಂಬಿಕೆ, ಎರಡನೆ ದಿನವಾದ ಇಂದು ಕೆ.ಆರ್.ಮಾರುಕಟ್ಟೆಗೆ ಭೇಟಿ ನೀಡಿ [more]

No Picture
ಬೆಂಗಳೂರು

ಶಿರಾಡಿಘಾಟ್ ಬಳಿಯ ರಸ್ತೆ ಕಾಮಗಾರಿ ಕಳಪೆ: ಸೂಕ್ತ ತನಿಖೆಗೆ ನೀತಿ ತಂಡ ಒತ್ತಾಯ

ಬೆಂಗಳೂರು, ಸೆ.29- ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ ಶಿರಾಡಿಘಾಟ್ ಬಳಿ ನಡೆದಿರುವ 13 ಕಿ.ಮೀ. ಉದ್ದದ ಕಾಮಗಾರಿ ಕಳಪೆಯಾಗಿದ್ದು, ಈ ಬಗ್ಗೆ ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ [more]