ಬೆಂಗಳೂರು

ಕ್ರಷರ್ ಮಾಲೀಕರಿಗೆ ಸರ್ಕಾರಿ ಅಧಿಕಾರಿಗಳ ಕಿರುಕುಳ

ಬೆಂಗಳೂರು, ಸೆ.22- ಕಟ್ಟಡ ಕಲ್ಲು ಗಣಿಗಾರಿಕೆ ಮಾಡುತ್ತಿರುವ ಕ್ರಷರ್ ಮಾಲೀಕರಿಗೆ ಸರ್ಕಾರಿ ಅಧಿಕಾರಿಗಳು ಕಿರುಕುಳ ನೀಡುತ್ತಿದ್ದಾರೆ ಎಂದು ಫೆಡರೇಷನ್ ಆಫ್ ಕರ್ನಾಟಕ ಕ್ವಾರಿ ಮತ್ತು ಸ್ಟೋನ್ ಕ್ರಷರ್ [more]

ಬೆಂಗಳೂರು

ಮಳೆಯಾಶ್ರಿತ ಪ್ರದೇಶ ಜಲಾನಯನ ಅಭಿವೃದ್ಧಿ ಯೋಜನೆಯಡಿ ಅಭಿವೃದ್ದಿ

ಬೆಂಗಳೂರು, ಸೆ.22- ಮಳೆಯಾಶ್ರಿತ ಪ್ರದೇಶವನ್ನು ಜಲಾನಯನ ಅಭಿವೃದ್ಧಿ ಯೋಜನೆಯಡಿ ಅಭಿವೃದ್ದಿಪಡಿಸಲು ರಾಜ್ಯ ಸರ್ಕಾರ ಎಲ್ಲ ರೀತಿಯ ಆರ್ಥಿಕ ನೆರವು ನೀಡಲು ಸಿದ್ದವಿದೆ ಎಂದು ಕೃಷಿ ಸಚಿವ ಎನ್.ಎಚ್.ಶಿವಶಂಕರ್ [more]

No Picture
ಬೆಂಗಳೂರು

ಭಾರತದ ಪ್ರಜಾಪ್ರಭುತ್ವ ಒಂದು ಅತ್ಯಂತ ಕೆಟ್ಟ ವ್ಯವಸ್ಥೆ. ಆದರೆ ಇದಕ್ಕಿಂತಲೂ ಸುಧಾರಿತ ವ್ಯವಸ್ಥೆ ಮತ್ತೊಂದಿಲ್ಲ: ನಿವೃತ್ತ ನ್ಯಾ.ವೆಂಕಟಾಚಲಯ್ಯ ಕಳವಳ

ಬೆಂಗಳೂರು,ಸೆ.22- ಭಾರತದ ಪ್ರಜಾಪ್ರಭುತ್ವ ಒಂದು ಅತ್ಯಂತ ಕೆಟ್ಟ ವ್ಯವಸ್ಥೆ. ಆದರೆ ಇದಕ್ಕಿಂತಲೂ ಸುಧಾರಿತ ವ್ಯವಸ್ಥೆ ಮತ್ತೊಂದಿಲ್ಲ ಎಂದು ಸುಪ್ರೀಂಕೋರ್ಟ್‍ನ ನಿವೃತ್ತ ನ್ಯಾಯಮೂರ್ತಿ ಎಂ.ಎನ್.ವೆಂಕಟಾಚಲಯ್ಯ ಕಳವಳ ವ್ಯಕ್ತಪಡಿಸಿದರು. ನಗರದಲ್ಲಿಂದು [more]

ಬೆಂಗಳೂರು

ಹಾಸನದಲ್ಲಿ ಜೆಡಿಎಸ್ ಶಾಸಕಾಂಗ ಸಭೆ

ಬೆಂಗಳೂರು, ಸೆ.22-ಜೆಡಿಎಸ್ ಭದ್ರಕೋಟೆ ಹಾಸನದಲ್ಲಿ ಪಕ್ಷದ ಶಾಸಕಾಂಗ ಸಭೆ ಹಮ್ಮಿಕೊಳ್ಳಲಾಗಿದೆ. ಇಂದು ಮತ್ತು ನಾಳೆ ಎರಡು ದಿನಗಳ ಕಾಲ ಪಕ್ಷದ ಸಭೆಯನ್ನು ಖಾಸಗಿ ರೆಸಾರ್ಟ್‍ನಲ್ಲಿ ನಡೆಯಲಿದೆ. ರಾಜ್ಯ [more]

ಬೆಂಗಳೂರು

ಬಿಜೆಪಿ ನಾಯಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ಜೆಡಿಎಸ್ ಕಾನೂನು ಘಟಕದಿಂದ ಪೊಲೀಸ್ ಆಯುಕ್ತರಿಗೆ ಮನವಿ

ಬೆಂಗಳೂರು, ಸೆ.22-ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಬಗ್ಗೆ ಬಿಜೆಪಿ ನಾಯಕರು ನೀಡುತ್ತಿರುವ ಹೇಳಿಕೆ ಹಾಗೂ ಪ್ರತಿಭಟನೆ ವಿರುದ್ಧ ಕ್ರಮ ಕೈಗೊಳ್ಳುವಂತೆ ಇಂದು ರಾಜ್ಯ ಜೆಡಿಎಸ್ ಕಾನೂನು ಘಟಕದಿಂದ ನಗರ [more]

ಬೆಂಗಳೂರು

ಆದಿಜಾಂಬವ ಸಮುದಾಯದವರು ಸಂಘಟಿತರಾಗಬೇಕು: ಮಾಜಿ ಶಾಸಕ ಪಿಳ್ಳಮುನಿಶಾಮಪ್ಪ ಕರೆ

ಬೆಂಗಳೂರು, ಸೆ.22-ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಅಭಿವೃದ್ಧಿಗಾಗಿ ಆದಿಜಾಂಬವ ಸಮುದಾಯದವರು ಸಂಘಟಿತರಾಗಬೇಕು ಎಂದು ಮಾಜಿ ಶಾಸಕ ಪಿಳ್ಳಮುನಿಶಾಮಪ್ಪ ಕರೆ ನೀಡಿದರು. ನಗರದಲ್ಲಿ ನಡೆದ ಆದಿಜಾಂಬವ ಜಾಗೃತಿ ಮಾಸ ಪತ್ರಿಕೆಯ [more]

ಬೆಂಗಳೂರು

ಎಲ್ಲಾ ನ್ಯಾಯಾಲಗಳಲ್ಲಿ ಕನ್ನಡ ಭಾಷೆಯಲ್ಲೇ ವ್ಯವಹರಿಸಬೇಕು: ವಾಟಾಳ್ ನಾಗರಾಜ್ ಪ್ರತಿಭನೆ

ಬೆಂಗಳೂರು, ಸೆ.22- ಹೈಕೋರ್ಟ್ ಸೇರಿದಂತೆ ಎಲ್ಲಾ ನ್ಯಾಯಾಲಗಳಲ್ಲಿ ಕನ್ನಡ ಭಾಷೆಯಲ್ಲೇ ವ್ಯವಹರಿಸಬೇಕೆಂದು ಆಗ್ರಹಿಸಿ ನಗರದ ಮೈಸೂರ್ ಬ್ಯಾಂಕ್ ವೃತ್ತದ ಬಳಿ ಕನ್ನಡ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ [more]

ಬೆಂಗಳೂರು

ಮಹಿಳೆಯರ ಮೇಲಿನ ದೌರ್ಜನ್ಯ ತಡೆಗೆ ರಾಷ್ಟ್ರವ್ಯಾಪಿ ಅಭಿಯಾನ

ಬೆಂಗಳೂರು, ಸೆ.22- ಮಹಿಳೆಯರ ಮೇಲಿನ ದೌರ್ಜನ್ಯ ತಡೆಗಾಗಿ ನಾಳೆಯಿಂದ 2019ರ ಮಾರ್ಚ್ 8ರವರೆಗೆ ರಾಷ್ಟ್ರವ್ಯಾಪಿ ಅಭಿಯಾನವನ್ನು ಆರಂಭಿಸಲಾಗುವುದು ಎಂದು ಹುಮೇನ್ ಇಂಡಿಯಾ ಮೂವ್‍ಮೆಂಟ್ ಅಧ್ಯಕ್ಷೆ ಜಾಸ್ಮಿನ್ ಫಾರೂಕಿ [more]

ಬೆಂಗಳೂರು

ರವಿ ಬೆಳಗೆರೆಗೆ ಲಘು ಹೃದಯಾಘಾತ: ಆಸ್ಪತ್ರೆಗೆ ದಾಖಲು

ಬೆಂಗಳೂರು, ಸೆ.22- ಪತ್ರಕರ್ತ ರವಿ ಬೆಳಗೆರೆಗೆ ಲಘು ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ನಿನ್ನೆ ರಾತ್ರಿ ಹೃದಯಾಘಾತವಾಗಿದ್ದು, ತಕ್ಷಣ ಅವರನ್ನು ಕೆಂಗೇರಿಯ ಬಿಜಿಎಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ತೀವ್ರ ನಿಗಾ [more]

ಬೆಂಗಳೂರು

ಮಕ್ಕಳನ್ನೇ ಆಸ್ತಿಯನ್ನಾಗಿ ಬೆಳೆಸಬೇಕು: ಟಿ.ಎ.ಶರವಣ ಸಲಹೆ

ಬೆಂಗಳೂರು, ಸೆ.22- ಪೆÇೀಷಕರು ತಮ್ಮ ಮಕ್ಕಳಿಗಾಗಿ ಆಸ್ತಿ ಮಾಡದೆ ಮಕ್ಕಳನ್ನೇ ಆಸ್ತಿಯನ್ನಾಗಿ ಬೆಳೆಸಬೇಕೆಂದು ವಿಧಾನಪರಿಷತ್ ಸದಸ್ಯ ಟಿ.ಎ.ಶರವಣ ಇಂದಿಲ್ಲಿ ಸಲಹೆ ಮಾಡಿದರು. ನಗರದಲ್ಲಿಂದು ನಡೆದ ಬೆಂಗಳೂರು ಮಹಾನಗರ [more]

ಬೆಂಗಳೂರು

ನಗರದಲ್ಲಿ ನಡೆಯುತ್ತಿರುವ ಅಪರಾಧಗಳನ್ನು ಮಟ್ಟಹಾಕುವಂತೆ ಪೊಲೀಸ್ ಆಯುಕ್ತ ಅಲೋಕ್ ಕುಮಾರ್, ಸಿಸಿಬಿ ಪೊಲೀಸರಿಗೆ ಆದೇಶ

ಬೆಂಗಳೂರು, ಸೆ.22- ರೌಡಿ ಚಟುವಟಿಕೆ, ಮೀಟರ್ ಬಡ್ಡಿ, ಮಟ್ಕಾ ದಂಧೆ ಸೇರಿದಂತೆ ನಗರದಲ್ಲಿ ನಡೆಯುತ್ತಿರುವ ಎಲ್ಲಾ ರೀತಿಯ ದಂಧೆಗಳನ್ನು ಮಟ್ಟಹಾಕುವಂತೆ ನಗರ ಅಪರಾಧ ವಿಭಾಗದ ಹೆಚ್ಚುವರಿ ಪೊಲೀಸ್ [more]

ಬೆಂಗಳೂರು

ಕೊಡಗು ಜಿಲ್ಲೆಯ ಸಂತ್ರಸ್ತರಿಗೆ ಸಿಎಂ ಪರಿಹಾರ ನಿಧಿಯಿಂದ ತಲಾ 50 ಸಾವಿರ ರೂ. ಹೆಚ್ಚುವರಿ ಪರಿಹಾರ

ಬೆಂಗಳೂರು, ಸೆ.22-ಅತಿವೃಷ್ಠಿಯಿಂದ ಹಾನಿಗೀಡಾಗಿರುವ ಕೊಡಗು ಜಿಲ್ಲೆಯ ಜನರಿಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ತಲಾ 50 ಸಾವಿರ ರೂ. ಹೆಚ್ಚುವರಿ ಪರಿಹಾರ ನೀಡಲು ತೀರ್ಮಾನಿಸಲಾಗಿದೆ ಎಂದು ಕಂದಾಯ ಸಚಿವ [more]

ಬೆಂಗಳೂರು

ಸೆ.25ರಂದು ನಡೆಯಲಿರುವ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಆಪರೇಷನ್ ಕಮಲದ ಅಸಲೀ ಬಂಡವಾಳ ಬಯಲು

ಬೆಂಗಳೂರು, ಸೆ.22-ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರಕ್ಕೆ ಬಂದೊದಗಿರುವ ಕಂಕಟಕದ ಕ್ಲೈಮ್ಯಾಕ್ಸ್ ಸಮೀಪಿಸುತ್ತಿದ್ದು, ಇದೇ 25ರಂದು ನಡೆಯಲಿರುವ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಆಪರೇಷನ್ ಕಮಲದ ಅಸಲೀ ಬಂಡವಾಳ ಬಯಲಾಗಲಿದೆ. [more]

ಬೆಂಗಳೂರು

ಎಸ್ಸಿ-ಎಸ್ಟಿ ಬಡ್ತಿ ಮೀಸಲಾತಿ ಜಾರಿಯಾಗಲೇಬೇಕು: ಸಚಿವ ಪ್ರಿಯಾಂಕ್ ಖರ್ಗೆ ಆಗ್ರಹ

ಬೆಂಗಳೂರು, ಸೆ.22-ಎಸ್ಸಿ-ಎಸ್ಟಿ ಬಡ್ತಿ ಮೀಸಲಾತಿ ಜಾರಿಯಾಗಲೇಬೇಕು. ಇದು ನಮ್ಮ ಬದ್ಧತೆ ಎಂದು ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಸ್ಸಿ-ಎಸ್ಟಿ [more]

ಬೆಂಗಳೂರು

ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸುವ ಬಿಜೆಪಿಯ ಎಲ್ಲಾ ಪ್ರಯತ್ನಗಳೂ ವಿಫಲವಾಗಿವೆ: ಸಚಿವ ಪ್ರಿಯಾಂಕ ಖರ್ಗೆ

ಬೆಂಗಳೂರು, ಸೆ.22-ಬಿಜೆಪಿಯ ಆಪರೇಷನ್ ಕಮಲ ಠುಸ್ಸಾಗಿದೆ. ಅವರು ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸುವ ಎಲ್ಲಾ ಪ್ರಯತ್ನಗಳೂ ವಿಫಲವಾಗಿವೆ. ನಮ್ಮ ಸರ್ಕಾರ ಐದು ವರ್ಷ ಸುಭದ್ರವಾಗಿರಲಿದೆ ಎಂದು ಸಚಿವ ಪ್ರಿಯಾಂಕ [more]

ಹಳೆ ಮೈಸೂರು

ಸ್ವಾಮೀಜಿಯೊಬ್ಬರ ಶಿಷ್ಯನ ಬಂಧನ

ಮೈಸೂರು, ಸೆ.21-ಪತ್ರಕರ್ತನ ಪತ್ನಿಗೆ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಸ್ವಾಮೀಜಿಯೊಬ್ಬರ ಶಿಷ್ಯನನ್ನು ಕುವೆಂಪು ನಗರದ ಪೆÇಲೀಸರು ಬಂಧಿಸಿದ್ದಾರೆ. ಅನಿಲ್ ಆಚಾರ್ಯ ಬಂಧಿತ ಆರೋಪಿ. ಈತ ಶ್ರೀ ವಿದ್ಯಾಹಂಸ ಭಾರತಿ [more]

ಹಳೆ ಮೈಸೂರು

ವಿದ್ಯಾರ್ಥಿನಿ ಆತ್ಮಹತ್ಯೆ

ಮೈಸೂರು, ಸೆ.21-ಮೊದಲ ವರ್ಷದ ಪದವಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಜರ್‍ಬಾದ್ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.. ಸಿದ್ಧಾರ್ಥ ನಗರ [more]

ಹಳೆ ಮೈಸೂರು

ಇಬ್ಬರು ಸರಗಳ್ಳರ ಬಂಧನ

ಮೈಸೂರು, ಸೆ.21ಸರಗಳ್ಳತನ ಮಾಡುತ್ತಿದ್ದ ಇಬ್ಬರನ್ನು ಜಿಲ್ಲೆಯ ಟಿ.ನರಸೀಪುರ ತಾಲೂಕಿನ ದೊಡ್ಡ ಕವಲಂದೆ ಪೆÇಲೀಸರು ಬಂಧಿಸಿದ್ದಾರೆ. ಪಿಲ್ಲಹಳ್ಳಿ ಗ್ರಾಮದ ರಾಜೇಶ್, ಮಹದೇವಸ್ವಾಮಿ ಬಂಧಿತರು. ಆರೋಪಿಗಳು ರಸ್ತೆಯಲ್ಲಿ ಒಂಟಿಯಾಗಿ ಓಡಾಡುತ್ತಿದ್ದ [more]

ತುಮಕೂರು

ರೈತ ಆತ್ಮಹತ್ಯೆ

ತುಮಕೂರು, ಸೆ.21ಸಾಲ ಬಾಧೆಯಿಂದ ಬೇಸತ್ತ ರೈತನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಿಪಟೂರು ತಾಲ್ಲೂಕಿನ ಮಾವಿನಹಳ್ಳಿ ಗ್ರಾಮದಲ್ಲಿ ನಡೆದಿದೆ. ರಾಜಪ್ಪ (47) ಆತ್ಮಹತ್ಯೆ ಮಾಡಿಕೊಂಡ ರೈತ. [more]

ಹಳೆ ಮೈಸೂರು

ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ

ಮಂಡ್ಯ,ಸೆ.21 ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಬೇಸರಗೊಂಡ ಪತ್ನಿ ತನ್ನಿಬ್ಬರು ಮಕ್ಕಳೊಂದಿಗೆ ವರುಣಾ ನಾಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ಕೆಆರ್‍ಎಸ್ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ [more]

ತುಮಕೂರು

ಶೋಷಿತ ಸಮುದಾಯಕ್ಕೆ ಅನ್ಯಾಯವಾದರೆ ಅಧಿಕಾರ ತ್ಯಜಿಸುವೆ: ಡಿಸಿಎಂ

ತುಮಕೂರು,ಸೆ.21 ಶೋಷಿತ ಸಮುದಾಯಕ್ಕೆ ಅನ್ಯಾಯವಾದರೆ ನಾನು ಅಧಿಕಾರದಲ್ಲಿ ಒಂದು ಕ್ಷಣ ಉಳಿಯುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಘೋಷಿಸಿದರು. ನಗರದ ಅಮಾನಿಕೆರೆಯ ಗಾಜಿನ ಮನೆಯಲ್ಲಿ ಜಿಲ್ಲಾ ಛಲವಾದಿ ಮಹಾಸಭಾ [more]

ತುಮಕೂರು

ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆಗೆ ಶಿವಣ್ಣ ಆಗ್ರಹ

ತುಮಕೂರು,ಸೆ.21 ಪ್ರಸಕ್ತ ರಾಜಕೀಯ ವಿದ್ಯಮಾನಗಳನ್ನು ಮೂರು ಪಕ್ಷಗಳ ದೊಂಬರಾಟಕ್ಕೆ ಎಡೆ ಮಾಡಿದ್ದು ತಕ್ಷಣ ರಾಜ್ಯಪಾಲರು ಸರ್ಕಾರವನ್ನು ವಜಾ ಮಾಡಿ ರಾಷ್ಟ್ರಪತಿ ಆಡಳಿತ ಹೇರಿ ಹೊಸದಾಗಿ ಚುನಾವಣೆ ನಡೆಸಬೇಕು [more]

ಬೆಂಗಳೂರು

ಊಟ ವಿಚಾರದಲ್ಲಿ ಜಗಳ; ಪತ್ನಿ ಆತ್ಮಹತ್ಯೆ

ಬೆಂಗಳೂರು, ಸೆ.21 ಊಟದ ವಿಚಾರವಾಗಿ ದಂಪತಿ ನಡುವೆ ಜಗಳ ನಡೆದಿದ್ದು, ಇದರಿಂದ ನೊಂದ ಪತ್ನಿ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಡಿಜೆ ಹಳ್ಳಿ [more]

ಬೆಂಗಳೂರು

ಉತ್ತರ ಒಳನಾಡು, ಕರಾವಳಿ, ಮಲೆನಾಡು ಭಾಗದಲ್ಲಿ ಇನ್ನೆರಡು ದಿನ ಹೆಚ್ಚಿನ ಮಳೆ ಸಾಧ್ಯತೆ

ಬೆಂಗಳೂರು, ಸೆ.21 ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಚಂಡಮಾರುತದ ಪರಿಣಾಮ ರಾಜ್ಯದ ಉತ್ತರ ಒಳನಾಡು, ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಇನ್ನೆರಡು ದಿನಗಳ ಕಾಲ ಹೆಚ್ಚಿನ ಮಳೆಯಾಗುವ ಸಾಧ್ಯತೆಗಳಿವೆ ಎಂದು [more]

ಬೆಂಗಳೂರು

ಇಂದು ಜೆಡಿಎಸ್ ಶಾಸಕಾಂಗ ಪಕ್ಷದ ಸಭೆ

ಬೆಂಗಳೂರು, ಸೆ.21 ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸಲು ಬಿಜೆಪಿ ಆಪರೇಷನ್ ಕಮಲಕ್ಕೆ ಮುಂದಾಗಿದೆ ಎಂಬ ಆರೋಪ ಪ್ರಬಲವಾಗಿ ಕೇಳಿ ಬರುತ್ತಿರುವ ಬೆನ್ನಲ್ಲೇ ಜೆಡಿಎಸ್‍ನ ಶಾಸಕಾಂಗ ಪಕ್ಷದ ಮಹತ್ವದ ಸಭೆಯನ್ನು [more]