ತಾಕತ್ತಿದ್ದರೆ ಕಾಂಗ್ರೆಸ್ ಶಾಸಕರನ್ನು ಹಿಡಿದಿಟ್ಟುಕೊಳ್ಳಲಿ: ಸಚಿವ ಡಿ.ಕೆ.ಶಿವಕುಮಾರ್ ಅವರಿಗೆ ಶೋಭಾ ಕರಂದ್ಲಾಜೆ ಸವಾಲು
ಬೆಂಗಳೂರು, ಸೆ.9- ತಾಕತ್ತಿದ್ದರೆ ಕಾಂಗ್ರೆಸ್ ಶಾಸಕರನ್ನು ಹಿಡಿದಿಟ್ಟುಕೊಳ್ಳಲಿ ಎಂದು ಸಂಸದೆ ಶೋಭಾ ಕರಂದ್ಲಾಜೆ ಅವರು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅವರಿಗೆ ಸವಾಲು ಹಾಕಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ [more]




