ಬೆಂಗಳೂರು

ಸಿಎಂಗೆ ತಲೆನೋವಾಗಿರುವ ಪ್ರಮುಖ ಖಾತೆಗಳಿಗೆ ಆಕಾಂಕ್ಷಿಗಳ ಪಟ್ಟು

ಬೆಂಗಳೂರು,ಆ.21-ಗಜ ಪ್ರಸವದಂತಿದ್ದ ಸಚಿವಸಂಪುಟ ವಿಸ್ತರಣೆಯಾದ ಬೆನ್ನಲ್ಲೇ ಪ್ರಮುಖ ಖಾತೆಗಳ ಮೇಲೆ ಸಚಿವರು ಕಣ್ಣಿಟ್ಟಿರುವ ಕಾರಣ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮತ್ತೊಂದು ಸಮಸ್ಯೆ ಎದುರಾಗಿದೆ. ಗೃಹ, ಇಂಧನ, ಗ್ರಾಮೀಣಾಭಿವೃದ್ಧಿ [more]

ಬೆಂಗಳೂರು

ಕದ್ದಾಲಿಕೆಯಿಂದ ಬಹಿರಂಗಗೊಂಡ ಮಾಹಿತಿಯು ತನಿಖೆಯ ವ್ಯಾಪ್ತಿಗೆ ಒಳಪಡಬೇಕು-ಮಾಜಿ ಸಚಿವ ಎಚ್.ಕೆ.ಪಾಟೀಲ್

ಬೆಂಗಳೂರು, ಅ.21- ಟೆಲಿಪೋನ್ ಕದ್ದಾಲಿಕೆ ತನಿಖೆಯ ವೇಳೆ ಬಹಿರಂಗಗೊಳ್ಳುವ ಮಾಹಿತಿಗಳನ್ನು ಆಧರಿಸಿ ನೀತಿಗೆಟ್ಟ ಅಕ್ರಮಗಳು, ಲಂಚಕೊಡಕೊಳ್ಳುವ ವ್ಯವಹಾರಗಳು, ರಾಜ್ಯದ್ರೋಹದ ಕೆಲಸಗಳು ತನಿಖೆಗೆ ಒಳಪಡಬೇಕು ಎಂದು ಮಾಜಿ ಸಚಿವ [more]

ಬೆಂಗಳೂರು

ಹೈ ಕಮಾಂಡ್ ಜೊತೆ ರಾಜ್ಯ ಕಾಂಗ್ರೆಸ್ ನಾಯಕರ ಚರ್ಚೆ

ಬೆಂಗಳೂರು, ಆ.21- ಈಗಾಗಲೇ ವಿಸರ್ಜನೆಗೊಂಡಿರುವ ಕರ್ನಾಟಕ ಕಾಂಗ್ರೆಸ್ ಪಕ್ಷಕ್ಕೆ ಹೊಸ ಪದಾಧಿಕಾರಿಗಳನ್ನು ನೇಮಿಸಲು ಮತ್ತು ವಿಪಕ್ಷ ನಾಯಕನ ಆಯ್ಕೆ ಸಂಬಂದ ನಾಳೆ ಹೈ ಕಮಾಂಡ್ ಜೊತೆ ರಾಜ್ಯ [more]

ಬೆಂಗಳೂರು

ಸೈನಿಕರಿಲ್ಲದೆ ಯುದ್ಧ ಮಾಡುವಂತಹ ದುಸ್ಥಿತಿಗೆ ತಲುಪಿದ ಕೆಪಿಸಿಸಿ

ಬೆಂಗಳೂರು, ಆ.21- ಯುದ್ದ ಕಾಲದಲ್ಲಿ ಶಸ್ತ್ರಭ್ಯಾಸ ಎಂಬ ಅಲಸ್ಯದಿಂದ ಹೊರ ಬರದ ಕಾಂಗ್ರೆಸ್, ಉಪಚುನಾವಣೆಗಳು ಎದುರಿಗಿದ್ದರೂ ಪಕ್ಷದ ಪದಾಧಿಕಾರಿಗಳ ನೇಮಕ ಮಾಡದೆ ನಿರ್ಲಿಪ್ತವಾಗಿರುವುದು ಕಾರ್ಯಕರ್ತರ ಆತಂಕಕ್ಕೆ ಕಾರಣವಾಗಿದೆ. [more]

ಬೆಂಗಳೂರು

ರಾಜಕಾರಣದಲ್ಲಿ ಯಾರು ಶತ್ರುಗಳೂ ಅಲ್ಲ, ಮಿತ್ರರೂ ಅಲ್ಲ-ಶಾಸಕ ಬಾಲಚಂದ್ರ ಜಾರಕಿಹೊಳಿ

ಬೆಂಗಳೂರು,ಆ.21-ನನಗೆ ಸಚಿವ ಸ್ಥಾನ ಬೇಡ. ಸಚಿವ ಸ್ಥಾನ ಸಿಗದೆ ಅಸಮಾಧಾನಗೊಂಡಿರುವ ಉಮೇಶ್‍ಕತ್ತಿ ಅವರನ್ನು ಸಮಾಧಾನ ಪಡಿಸಿ ಸರ್ಕಾರ ಉತ್ತಮ ರೀತಿಯಲ್ಲಿ ನಡೆದುಕೊಂಡು ಹೋಗುವಂತಾದರೆ ಸಾಕು ಎಂದು ಮಾಜಿ [more]

ಬೆಂಗಳೂರು

ಪ್ರತಿ ಬಾರಿಯೂ ವಿಮಾ ಕಂಪನಿಗಳಿಗೆ ಲಾಭವಾಗುವಂತೆ ಸರ್ಕಾರ ವರ್ತಿಸುತ್ತಿದೆ

ಬೆಂಗಳೂರು, ಆ.19-ಪ್ರಧಾನಮಂತ್ರಿ ಫಸಲ್‍ಭೀಮಾ ಯೋಜನೆಯಡಿ ನೆರೆಯಿಂದ ಹಾನಿಗೊಳಗಾದ ಕೃಷಿ ಬೆಳೆಗಳಿಗೆ ಮಧ್ಯಂತರ ಪರಿಹಾರವಾಗಿ ತಕ್ಷಣವೇ 1ಸಾವಿರ ಕೋಟಿ ರೂ.ಗಳನ್ನು ಕೊಡಿಸಲು ಅವಕಾಶವಿದ್ದು, ರಾಜ್ಯ ಸರ್ಕಾರ ಸಮಿತಿಗಳನ್ನು ರಚಿಸಿ [more]

ಬೆಂಗಳೂರು

ಉತ್ತರ ಕರ್ನಾಟಕದಲ್ಲಿ ಇದುವರೆಗೂ ಕಂಡರೆಯದ ಪ್ರವಾಹ ನೋಡಿದ್ದೇವೆ-ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್

ಬೆಳಗಾವಿ, ಆ.19- ಬೆಂಗಳೂರಿನ ರಾಮಮೂರ್ತಿನಗರ ಎನ್‍ಆರ್‍ಐ ಬಡಾವಣೆಯಲ್ಲಿ ಪುಣ್ಯಭೂಮಿ ಸೇವಾ ಫೌಂಡೇಷನ್ ವತಿಯಿಂದ ಸಾರ್ವಜನಿಕರಿಂದ ಸಂಗ್ರಹಿಸಿದ್ದ ಸಾಮಾಗ್ರಿಗಳನ್ನು ಉತ್ತರ ಕರ್ನಾಟಕದ ನೆರೆ ಸಂತ್ರಸ್ಥರಿಗೆ ತಲುಪಿಸಲಾಯಿತು. ಬೆಳಗಾವಿ ಗ್ರಾಮಾಂತರ [more]

ಬೆಂಗಳೂರು

ಕೋತಿ ತಾನು ತಿಂದು ಮೇಕೆ ಬಾಯಿಗೆ ಒರೆಸಿದಂತಿದೆ

ಬೆಂಗಳೂರು, ಆ.19-ಕೋತಿ ತಾನು ತಿಂದು ಮೇಕೆ ಬಾಯಿಗೆ ಒರೆಸಿದಂತಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರ ಆರೋಪಕ್ಕೆ ಬಿಜೆಪಿ ಯುವ ಮೋರ್ಚಾ ಪ್ರಧಾನಕಾರ್ಯದರ್ಶಿ ಹಾಗೂ ಸಿಎಂ ಯಡಿಯೂರಪ್ಪ ಪುತ್ರ [more]

ಬೆಂಗಳೂರು

ಸಾಕ್ಷ್ಯಾಧಾರಗಳನ್ನು ನಾಶಪಡಿಸುವ ಸಾಧ್ಯತೆ ಹಿನ್ನೆಲೆ-ಎಡಿಜಿಪಿ ಅಲೋಕ್‍ಕುಮಾರ್‍ರವರನ್ನು ಸೇವೆಯಿಂದ ಅಮಾನತ್ತುಗೊಳಿಸಬೇಕು

ಬೆಂಗಳೂರು, ಆ.19-ಸಾಕ್ಷ್ಯಾಧಾರಗಳನ್ನು ನಾಶಪಡಿಸುವ ಸಾಧ್ಯತೆ ಹಿನ್ನೆಲೆಯಲ್ಲಿ ಟೆಲಿಪೋನ್ ಕದ್ದಾಲಿಕೆ ಪ್ರಕರಣದ ಪ್ರಮುಖ ಆರೋಪಿ ಎನ್ನಲಾಗುತ್ತಿರುವ ಕೆಎಸ್‍ಆರ್‍ಪಿ ಎಡಿಜಿಪಿ ಅಲೋಕ್‍ಕುಮಾರ್ ಅವರನ್ನು ಸೇವೆಯಿಂದ ಅಮಾನತುಪಡಿಸುವಂತೆ ಶಾಸಕರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ [more]

ಬೆಂಗಳೂರು

ಕಾಯ್ದೆಪ್ರಕಾರ ಯಾವುದೇ ವ್ಯಕ್ತಿಯ ದೂರವಾಣಿಗಳನ್ನು ಕದ್ದಾಲಿಕೆ ಮಾಡುವಂತಿಲ್ಲ-ಮಾಜಿ ಸಿಎಂ ಜಗದೀಶ್ ಶೆಟ್ಟರ್

ಬೆಂಗಳೂರು, ಆ.19-ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಮ್ಮ ಅಧಿಕಾರಾವಧಿಯಲ್ಲಿ ಜನಪ್ರತಿನಿಧಿಗಳು ಸೇರಿದಂತೆ ಮತ್ತಿತರರ ದೂರವಾಣಿ ಕದ್ದಾಲಿಕೆ ಮಾಡಿರುವುದು ಮೇಲ್ನೋಟಕ್ಕೆ ಸಾಬೀತಾಗಿದೆ ಎಂದು ಬಿಜೆಪಿ ಮುಖಂಡ ಹಾಗೂ ಮಾಜಿ ಮುಖ್ಯಮಂತ್ರಿ [more]

ಬೆಂಗಳೂರು

ಛಾಯಗ್ರಾಹಕರಿಗೆ ಜೀವನದ ಭದ್ರತೆ ಅವಶ್ಯಕವಾಗಿದೆ-ಮೇಯರ್ ಗಂಗಾಂಬಿಕೆ

ಬೆಂಗಳೂರು, ಆ.19-ಛಾಯಾಗ್ರಾಹಕರಿಗೆ ಹೆಲ್ತ್ ಕಾರ್ಡ್ ಹಾಗೂ ಸಂಘಕ್ಕೆ ಧನಸಹಾಯ ನೀಡುವ ಬಗ್ಗೆ ಅಧಿಕಾರಿ ಮತ್ತು ಜನಪ್ರತಿನಿಧಿಗಳೊಂದಿಗೆ ಚರ್ಚಿಸಿ ಕ್ರಮಕೈಗೊಳ್ಳುವುದಾಗಿ ಮೇಯರ್ ಗಂಗಾಂಬಿಕೆ ಮಲ್ಲಿಕಾರ್ಜುನ್ ಭರವಸೆ ನೀಡಿದರು. ಪತ್ರಕರ್ತರ [more]

ಬೆಂಗಳೂರು

ಬಿಬಿಎಂಪಿ ಬಜೆಟ್ ತಡೆ ಹಿಡಿದಿರುವ ಹಿನ್ನೆಲೆ-ಗಣೇಶಮೂರ್ತಿ ವಿಸರ್ಜನೆಗೂ ಎದುರಾದ ವಿಘ್ನ

ಬೆಂಗಳೂರು, ಆ.19-ರಾಜ್ಯಸರ್ಕಾರದಿಂದ 2019-20ನೇ ಸಾಲಿನ ಬಿಬಿಎಂಪಿ ಬಜೆಟ್ ತಡೆ ಹಿಡಿದಿರುವ ಹಿನ್ನೆಲೆಯಲ್ಲಿ ವಿಘ್ನ ನಿವಾರಕ ಗಣೇಶಮೂರ್ತಿ ವಿಸರ್ಜನೆಗೂ ವಿಘ್ನ ಎದುರಾಗಿದೆ. ಗಣೇಶ ಹಬ್ಬ ಹತ್ತಿರವಾಗುತ್ತಿದ್ದರೂ ಗಣೇಶಮೂರ್ತಿ ವಿಸರ್ಜನೆಗೆ [more]

ಬೆಂಗಳೂರು

ತನಿಖೆ ನೆಪದಲ್ಲಿ ರಾಜಕೀಯ ದ್ವೇಷ ಸಾಧಿಸಬಾರದು-ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ

ಬೆಂಗಳೂರು, ಆ.19-ಟೆಲಿಪೋನ್ ಕದ್ದಾಲಿಕೆ ಪ್ರಕರಣದಲ್ಲಿ ಯಾವುದೇ ಪೂರ್ವಾಗ್ರಹ ಪೀಡಿತರಾಗಿರದೆ ನಿಷ್ಪಕ್ಷಪಾತವಾಗಿ ಸಮಗ್ರ ತನಿಖೆ ನಡೆಸಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಒತ್ತಾಯಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, [more]

ಬೆಂಗಳೂರು

ಮಾಜಿ ಪ್ರಧಾನಿ ರಾಜೀವ್‍ಗಾಂಧಿ ಜನ್ಮದಿನಾಚರಣೆ ಹಿನ್ನಲೆ-ಇದೇ 20 ರಂದು ರಾಜ್ಯಮಟ್ಟದ ಸಾಂಸ್ಕøತಿಕ ಮೇಳ

ಬೆಂಗಳೂರು, ಆ.19-ಮಾಜಿ ಪ್ರಧಾನಿ ರಾಜೀವ್‍ಗಾಂಧಿ ಜನ್ಮದಿನಾಚರಣೆ ಸದ್ಭಾವನಾ ದಿವಸ್ ಅಂಗವಾಗಿ ಇದೇ 20 ರಂದು ಸಂಜೆ 4 ಗಂಟೆಗೆ ಚಾಮರಾಜಪೇಟೆಯ ಕನ್ನಡ ಸಾಹಿತ್ಯ ಪರಿಷತ್ ಸಭಾಂಗಣದಲ್ಲಿ ರಾಜ್ಯಮಟ್ಟದ [more]

ಬೆಂಗಳೂರು

ಕರಡಿನಲ್ಲಿ ಕೆಲವೊಂದು ತಿದ್ದುಪಡಿಗಳನ್ನು ಮಾಡುವುದು ಅನಿವಾರ್ಯ

ಬೆಂಗಳೂರು, ಆ.19-ರಾಷ್ಟ್ರೀಯ ಶಿಕ್ಷಣ ನೀತಿ 2019 ರ ಕರಡು ನೀತಿಯಲ್ಲಿ ಕೆಲವು ತಿದ್ದುಪಡಿಗಳನ್ನು ಮಾಡುವಂತೆ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಸಲಹೆ ನೀಡಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಿತಿಯ [more]

ಬೆಂಗಳೂರು

ಒಂದು ವಾರದ ಕಾಲ ಜೆಡಿಎಸ್ ಜಿಲ್ಲಾವಾರು ಮುಖಂಡರ ಸಭೆ

ಬೆಂಗಳೂರು, ಆ.19- ಪಕ್ಷ ಸಂಘಟನೆ ಹಾಗೂ ಮುಂಬರುವ ಚುನಾವಣೆಗಳಿಗೆ ಕಾರ್ಯಕರ್ತರನ್ನು ಸಜ್ಜುಗೊಳಿಸುವ ಉದ್ದೇಶದಿಂದ ನಿರಂತರವಾಗಿ ಸಭೆಗಳನ್ನು ನಡೆಸುತ್ತಿರುವ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ [more]

ಬೆಂಗಳೂರು

ನಗರದಲ್ಲಿ ನಡೆದ ಬ್ಯಾಂಕ್ ಆಫ್ ಮಹಾರಾಷ್ಟ್ರ ಸಭೆ

ಬೆಂಗಳೂರು, ಆ.19- ಸಾರ್ವಜನಿಕ ವಲಯದ ಬ್ಯಾಂಕ್‍ಗಳ ಆಲೋಚನೆಗಳನ್ನು ಮತ್ತು ಅವುಗಳ ಕಾರ್ಯ ಕ್ಷಮತೆಯನ್ನು ಪರಿಶೀಲಿಸುವ ಮತ್ತು ರಾಷ್ಟ್ರೀಯ ಆದ್ಯತೆಗಳೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವ ನಿಟ್ಟಿನಲ್ಲಿ ಬ್ಯಾಂಕ್ ಆಫ್ ಮಹಾರಾಷ್ಟ್ರ [more]

ಬೆಂಗಳೂರು

ರಾಜಕೀಯ ಪ್ರೇರಿತವಾಗಿ ಸಿಬಿಐ ತನಿಖೆಯನ್ನು ಬಳಸಿಕೊಳ್ಳಬಾರದು-ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ

ಬೆಂಗಳೂರು, ಆ.19-ಟೆಲಿಪೋನ್ ಕದ್ದಾಲಿಕೆಯ ಸಿಬಿಐ ಪ್ರಕರಣದಲ್ಲಿ ಯಾರು ಯಾರಿಗೆ ಪೋನ್ ಮಾಡಿದರು ಎಂಬ ಅಂಶಗಳನಷ್ಟೇ ತನಿಖೆ ಮಾಡದೆ ಪೋನ್ ಸಂಭಾಷಣೆ ವೇಳೆ ಪ್ರಸ್ತಾಪವಾಗಿರುವ ಆಪರೇಷನ್ ಕಮಲದ ಆಮಿಷದ [more]

ಬೆಂಗಳೂರು

ಇನ್ನೂ ಎರಡು ದಿನಗಳ ಕಾಲ ಮಳೆ ಮುಂದುವರೆಯುವ ಸಾಧ್ಯತೆ

ಬೆಂಗಳೂರು, ಆ.19- ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಸಾಧಾರಣ ಮಳೆಯಾಗುತ್ತಿದ್ದು, ಇನ್ನೂ ಎರಡು ದಿನಗಳ ಕಾಲ ಮಳೆ ಮುಂದುವರೆಯುವ ಸಾಧ್ಯತೆಗಳಿವೆ. ಉತ್ತರ ಕರ್ನಾಟಕ ಹಾಗೂ [more]

ಬೆಂಗಳೂರು

ಯಾರಿಗೆ ಸಂಖ್ಯಾಬಲವಿರುತ್ತೋ ಅವರು ಮೇಯರ್ ಆಗುತ್ತಾರೆ-ಮಾಜಿ ಶಾಸಕ ಮುನಿರತ್ನ

ಬೆಂಗಳೂರು, ಆ.19 – ಬಿಬಿಎಂಪಿಯಲ್ಲಿ ಯಾರಿಗೆ ಸಂಖ್ಯಾಬಲವಿರುತ್ತೋ ಅವರು ಮೇಯರ್ ಆಗುತ್ತಾರೆ ಎಂದು ಹೇಳುವ ಮೂಲಕ ಕೊನೆ ಅವಧಿಯಲ್ಲಿ ಬಿಜೆಪಿ ಮೇಯರ್ ಆಗುವ ಸುಳಿವನ್ನು ಮಾಜಿ ಶಾಸಕ [more]

ಬೆಂಗಳೂರು

ಸರ್ಕಾರದಿಂದ ಬಿಬಿಎಂಪಿ ಬಜೆಟ್ ತಡೆಹಿಡಿದಿರುವ ಹಿನ್ನಲೆ-ಕುಂಟಿತವಾದ ಅಭಿವೃದ್ಧಿ ಕಾರ್ಯಗಳು

ಬೆಂಗಳೂರು, ಆ.19- ಬಿಬಿಎಂಪಿ ಬಜೆಟ್ ತಡೆಹಿಡಿದಿರುವ ಸರ್ಕಾರದ ನಿರ್ಧಾರದ ವಿರುದ್ಧ ಪಾಲಿಕೆ ಸಭೆಯಲ್ಲಿಂದು ಆಡಳಿತ ಮತ್ತು ಪ್ರತಿ ಪಕ್ಷಗಳ ನಡುವೆ ಬಿರುಸಿನ ಮಾತಿನ ಚಕಮಕಿ ನಡೆಯಿತು. ಸಭೆ [more]

ಬೆಂಗಳೂರು

ಪೋನ್ ಕದ್ದಾಲಿಕೆ ವಿಚಾರದಲ್ಲಿ ಕೇಂದ್ರದ ಪಾತ್ರವಿಲ್ಲ-ಮಾಜಿ ಪಿ.ಎಂ ದೇವೇಗೌಡ

ಬೆಂಗಳೂರು, ಆ.19- ಟೆಲಿಪೋನ್ ಕದ್ದಾಲಿಕೆ ಆರೋಪದ ಪ್ರಕರಣವನ್ನು ಸಿಬಿಐಗೆ ವಹಿಸುವಲ್ಲಿ ಬಿಜೆಪಿ ಕೇಂದ್ರ ನಾಯಕರು ಮಧ್ಯ ಪ್ರವೇಶ ಮಾಡಿಲ್ಲ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ [more]

ಬೆಂಗಳೂರು

ಕುಮಾರಸ್ವಾಮಿಯವರಿಗೆ ದೇವರು ಒಳ್ಳೆಯದನ್ನು ಮಾಡಲಿ-ಸಿಎಂ ಯಡಿಯೂರಪ್ಪ

ಬೆಂಗಳೂರು, ಆ.19-ನಾಳೆ ಬೆಳಗ್ಗೆ 10.30 ರಿಂದ 11.30ರೊಳಗೆ ರಾಜಭವನದಲ್ಲಿ ನೂತನ ಸಚಿವರ ಅಧಿಕಾರ ಸ್ವೀಕಾರ ಸಮಾರಂಭ ನಡೆಯಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, [more]

ಬೆಂಗಳೂರು

ನಾಳೆ ನಡೆಯಲಿರುವ ಸಚಿವ ಸಂಪುಟ ವಿಸ್ತರಣೆ

ಬೆಂಗಳೂರು, ಆ.19-ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆ ನಾಳೆ ನಡೆಯಲಿದ್ದು, ಮೊದಲ ಹಂತದಲ್ಲಿ 14 ಸಚಿವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಂಪುಟಕ್ಕೆ ಸೇರ್ಪಡೆಯಾಗಲಿದ್ದಾರೆ. ಒಂದು ವೇಳೆ ಕೇಂದ್ರದ ಮಾಜಿ ಸಚಿವ [more]

ಬೆಂಗಳೂರು

ತನಿಖೆಯನ್ನು ಸಿಬಿಐಗೆ ವಹಿಸಿರುವುದು ಒಳ್ಳೆಯ ಕೆಲಸ-ಸಂಸದೆ ಸುಮಲತಾ ಅಂಬರೀಶ್

ಮಂಡ್ಯ, ಆ.18- ಪೋನ್ ಕದ್ದಾಲಿಕೆ ಪ್ರಕರಣವನ್ನು ಸಿಬಿಐಗೆ ನೀಡಿರುವುದರಿಂದ ಇದರ ಹಿಂದೆ ಇರುವವರು ಬೆಳಕಿಗೆ ಬರುತ್ತಾರೆ ಎಂದು ಸಂಸದೆ ಸುಮಲತಾ ಅಂಬರೀಶ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, [more]