ಪತ್ರಕರ್ತರ ವೈದ್ಯಕೀಯ ವೆಚ್ಚ ಭರಸಲು ಅನುದಾನ ಸದ್ಬಳ ಮಾರ್ಗಸೂಚಿಗೆ ಪಾಲಿಕೆ ಆಯುಕ್ತರ ಒಪ್ಪಿಗೆ
ಬೆಂಗಳೂರು,ಸೆ.6-ಇದೇ ಪ್ರಪ್ರಥಮ ಬಾರಿಗೆ ಬಿಬಿಎಂಪಿ ಬಜೆಟ್‍ನಲ್ಲಿ ಪತ್ರಕರ್ತರ ವೈದ್ಯಕೀಯ ವೆಚ್ಚ ಭರಸಲು ಮೀಸಲಿಟ್ಟಿರುವ ಒಂದು ಕೋಟಿ ರೂ.ಗಳ ಅನುದಾನ ಸದ್ಬಳಕೆಗೆ ಮಾರ್ಗಸೂಚಿ ರೂಪಿಸಲು ಪಾಲಿಕೆ ಆಯುಕ್ತ ಮಂಜುನಾಥ್ [more]




