ಬೆಂಗಳೂರು

ಕನ್ನಡ ಒಕ್ಕೂಟದ ವತಿಯಿಂದ ಕೊಡಗಿಗೆ ನೆರವು ಕೋರಿ ಬೃಹತ್ ರ್ಯಾಲಿ

ಬೆಂಗಳೂರು, ಆ.31- ನೆರೆ ಹಾವಳಿಯಿಂದ ತತ್ತರಿಸಿಹೋಗಿರುವ ಕೊಡಗಿನ ಮರು ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಎರಡು ಸಾವಿರ ಕೋಟಿ ರೂ.ಗಳನ್ನು ನೀಡಬೇಕು. ಪ್ರಧಾನಿ ನರೇಂದ್ರ ಮೋದಿ ಅವರು ಕೊಡಗಿಗೆ [more]

ಬೆಂಗಳೂರು

ಬ್ರಿಟಿಷ್ ಹೈಕಮೀಷನರ್ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಭೇಟಿ

ಬೆಂಗಳೂರು,ಆ.31- ಬ್ರಿಟಿಷ್ ಹೈಕಮೀಷನರ್ ಡೊನಾಲ್ಡ್ ಮೈಕ್ ಅ ಲಿಸ್ಟರ್ ಅವರು ಇಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರನ್ನು ಭೇಟಿ ಮಾಡಿ ಸಮಾಲಚೋನೆ ನಡೆಸಿದರು. ಪದ್ಮನಾಭನಗರದಲ್ಲಿರುವ ನಿವಾಸದಲ್ಲಿ ದೇವೇಗೌಡರನ್ನು ಭೇಟಿ [more]

No Picture
ಬೆಂಗಳೂರು

ರಮ್ಯಗೆ ನಟ ಜಗ್ಗೇಶ್ ಟ್ವೀಟ್ ಮೂಲಕ ಟಾಂಗ್

ಬೆಂಗಳೂರು,ಆ.31- ಕೇರಳ ಪ್ರವಾಹ ಸಂಬಂಧ ಆರ್‍ಎಸ್‍ಎಸ್ ಬಗ್ಗೆ ಅವಹೇಳನಕಾರಿಯಾಗಿ ಹೇಳಿಕೆ ನೀಡಿದ್ದ ಕಾಂಗ್ರೆಸ್‍ನ ಸಾಮಾಜಿಕ ಜಾಲತಾಣಗಳ ಮುಖ್ಯಸ್ಥೆ ರಮ್ಯ ಅವರಿಗೆ ನಟ ಜಗ್ಗೇಶ್ ಟ್ವೀಟ್ ಮೂಲಕ ಟಾಂಗ್ [more]

No Picture
ಬೆಂಗಳೂರು

ಸಾಲಮನ್ನಾ ಸುಗ್ರೀವಾಜ್ಞೆ ; ಒಂದು ಕ್ಷೇತ್ರದ ಜನರಿಗೆ ಅನುಕೂಲವಾದರೆ ಮತ್ತೊಂದು ಕ್ಷೇತ್ರದ ಜನರಿಗೆ ಅನ್ಯಾಯ

ಬೆಂಗಳೂರು,ಆ.31-ಲೇವಾದೇವಿಗಾರರ ಮೇಲೆ ರಾಜ್ಯ ಸರ್ಕಾರ ಹೊರಡಿಸಿರುವ ಸುಗ್ರೀವಾಜ್ಞೆಯನ್ನು ಹಿಂಪಡೆಯಬೇಕೆಂದು ಅಖಿಲ ಕರ್ನಾಟಕ ಪೈನಾನ್ಸಿಯರ್ ಅಸೋಸಿಯೇಷನ್ ಸಂಘ ಒತ್ತಾಯಿಸಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ಬಿ.ಟಿ.ರಾಜಶೇಖರ್, ಲೇವಾದೇವಿದಾರರಿಂದ ಪಡೆದ [more]

ಬೆಂಗಳೂರು

ಅಧಿಕಾರಿಗಳ ವಿರುದ್ದ ಶಿಸ್ತು ಕ್ರಮ; ಬೆಂಗಳೂರು ಜಿಲ್ಲಾ ಪಂಚಾಯ್ತಿ ಅಧ್ಯಕ್ಷ ಮುನಿರಾಜು ಎಚ್ಚರಿಕೆ

ಬೆಂಗಳೂರು,ಆ.31- ಸಾಮಾನ್ಯ ಸಭೆ ಮತ್ತು ಸ್ಥಾಯಿ ಸಮಿತಿ ಸಭೆಗಳಲ್ಲಿ ಚರ್ಚೆಯಲ್ಲಿ ಪಾಲ್ಗೊಳ್ಳದಿರುವ ಅಧಿಕಾರಿಗಳ ವಿರುದ್ದ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಬೆಂಗಳೂರು ನಗರ ಜಿಲ್ಲಾ ಪಂಚಾಯ್ತಿ ಅಧ್ಯಕ್ಷ [more]

No Picture
ರಾಜ್ಯ

ಅಪಘಾತ ಸಂತ್ರಸ್ತರ ದುಬಾರಿ ವೈದ್ಯಕೀಯ ಚಿಕಿತ್ಸೆಗೆ ಮಿಲಾಪ್ ನೆರವು

ಬೆಂಗಳೂರು, ಆ.31-ಉದ್ಯಾನನಗರಿಯಲ್ಲಿ ಹೆಚ್ಚಾಗುತ್ತಿರುವ ಅಪಘಾತಗಳಲ್ಲಿ ಅನೇಕರು ಗಂಭೀರವಾಗಿ ಗಾಯಗೊಂಡು ಸಾವು-ಬದುಕಿನೊಂದಿಗೆ ಹೋರಾಡುತ್ತಿದ್ದಾರೆ. ಇಂಥ ಅಪಘಾತ ಸಂತ್ರಸ್ತರ ದುಬಾರಿ ವೈದ್ಯಕೀಯ ಚಿಕಿತ್ಸೆಗೆ ನೆರವಾಗಲು ನಗರದ ಮಿಲಾಪ್ ಸಂಸ್ಥೆ ಕೈಜೋಡಿಸಿದೆ. [more]

ಬೆಂಗಳೂರು

ಸಂಜೆ ಸಮನ್ವಯ ಸಮಿತಿ ಸಭೆ

ಬೆಂಗಳೂರು, ಆ.31- ಜೆಡಿಎಸ್, ಕಾಂಗ್ರೆಸ್ ಸಮ್ಮಿಶ್ರ ಸರ್ಕಾರಕ್ಕೆ ನೂರು ದಿನ ತುಂಬಿದ ಹಿನ್ನೆಲೆಯಲ್ಲಿ ನಾಲ್ಕನೆ ಮಹತ್ವದ ಸಮನ್ವಯ ಸಮಿತಿ ಸಭೆ ನಡೆಯುತ್ತಿದೆ. ನಿಗಮ ಮಂಡಳಿಗಳ ನೇಮಕಾತಿ, ಸಂಪುಟ [more]

ಬೆಂಗಳೂರು

ಆರ್.ವಿ.ದೇಶಪಾಂಡೆ ಅವರಿಗೂ ಮುಖ್ಯಮಂತ್ರಿಯಾಗುವ ಅರ್ಹತೆ ಹೇಳಿಕೆಯಲ್ಲಿ ವಿಶೇಷತೆ ಏನೂ ಇಲ್ಲ

ಬೆಂಗಳೂರು, ಆ.31- ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಅವರಿಗೂ ಮುಖ್ಯಮಂತ್ರಿಯಾಗುವ ಅರ್ಹತೆ ಇದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿರುವುದರಲ್ಲಿ ವಿಶೇಷತೆ ಏನೂ ಇಲ್ಲ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು [more]

No Picture
ಬೆಂಗಳೂರು

ನಾಳೆ ನಾಡಪ್ರಭು ಕೆಂಪೇಗೌಡ ಪ್ರಶಸ್ತಿ ಪ್ರದಾನ ಸಮಾರಂಭ

ಬೆಂಗಳೂರು, ಆ.31- ಬಿಬಿಎಂಪಿಯ ಗಾಜಿನ ಮನೆಯಲ್ಲಿ ನಾಳೆ ನಾಡಪ್ರಭು ಕೆಂಪೇಗೌಡ ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಆಚರಣೆ ನಡೆಯಲಿದೆ. ವಿಶ್ವ ಪ್ರಸಿದ್ಧ ಬೆಂಗಳೂರು [more]

ಬೆಂಗಳೂರು

ಎರಡು ಕಡೆ ಮತದಾರರ ಪಟ್ಟಿಯಲ್ಲಿ ವಿಧಾನಪರಿಷತ್ ಸದಸ್ಯ ಸಿ.ಎಂ.ಇಬ್ರಾಹಿಂ; ಚುನಾವಣಾಧಿಕಾರಿಗೆ ದೂರು

ಬೆಂಗಳೂರು, ಆ.31- ಎರಡು ಕಡೆ ಮತದಾರರ ಪಟ್ಟಿಯಲ್ಲಿ ಸುದ್ದಿ ಹೊಂದಿರುವ ವಿಧಾನಪರಿಷತ್ ಸದಸ್ಯ ಸಿ.ಎಂ.ಇಬ್ರಾಹಿಂ ವಿರುದ್ಧ ಕ್ರಮ ಕೈಗೊಳ್ಳುವಂತೆ ಬಿಜೆಪಿ ಚುನಾವಣಾಧಿಕಾರಿಗೆ ದೂರು ಸಲ್ಲಿಸಿದೆ. ಪಾಲಿಕೆ ಪ್ರತಿಪಕ್ಷದ [more]

ಬೆಂಗಳೂರು

ಶಾಂತಿಯುತ ಮತದಾನ

ಬೆಂಗಳೂರು, ಆ.31-ಅಲ್ಲಲ್ಲಿ ಮತ ಯಂತ್ರ ದೋಷ, ಸಣ್ಣಪುಟ್ಟ ಘರ್ಷಣೆ, ಹಲವೆಡೆ ಮತದಾನ ವಿಳಂಬ, ಹಲವೆಡೆ ಬೂತ್ ಬದಲಾವಣೆ, ಮತದಾರರ ಪಟ್ಟಿಯಲ್ಲಿ ಹೆಸರು ಹುಡುಕಲು ಹೆಣಗಾಟ, ಆಮಿಷ, ಗೊಂದಲ, [more]

ಬೆಂಗಳೂರು

ವಿಜಯವಾಡದಲ್ಲಿ ಮದುವೆಯ ಮಾತುಕತೆ

ಬೆಂಗಳೂರು, ಆ.31- ಮುಖ್ಯಮಂತ್ರಿ ಕುಮಾರಸ್ವಾಮಿ ತಮ್ಮ ಪುತ್ರ ನಿಖಿಲ್ ಗೌಡನಿಗೆ ಆಂಧ್ರ ಪ್ರದೇಶದಲ್ಲಿ ಹುಡುಗಿ ಹುಡುಕುತ್ತಿದ್ದು, ಮದುವೆಯ ಮಾತುಕತೆ ನಡೆಸುವ ಸಲುವಾಗಿ ಇಂದು ವಿಜಯವಾಡಕ್ಕೆ ತೆರಳಿದ್ದಾರೆ. ಪತ್ನಿ [more]

ಬೆಂಗಳೂರು

ಸಾರಿಗೆ ಅಧಿಕಾರಿಗಳಿಂದ ಖಾಸಗಿ ಶಿಕ್ಷಣ ಸಂಸ್ಥೆಗಳ 45 ಶಾಲಾ ವಾಹನಗಳ ವಿರುದ್ಧ ಪ್ರಕರಣ ದಾಖಲು

ಬೆಂಗಳೂರು, ಆ.30-ಶಾಲಾ ಮಕ್ಕಳನ್ನು ಕರೆದೊಯ್ಯುವ ವಾಹನಗಳನ್ನು ತಪಾಸಣೆ ನಡೆಸಿರುವ ಸಾರಿಗೆ ಇಲಾಖೆ ಅಧಿಕಾರಿಗಳು ಇಂದು 45 ಪ್ರಕರಣಗಳನ್ನು ದಾಖಲಿಸಿದ್ದಾರೆ. ಕೆ.ಆರ್.ಪುರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿಶೇಷ ಆಂದೋಲನ [more]

ಬೆಂಗಳೂರು

ನಿವೃತ್ತ ಮುಖ್ಯಕಾರ್ಯದರ್ಶಿ ಕೆ.ರತ್ನಪ್ರಭಾರನ್ನು ಬಿಜೆಪಿಗೆ ಸೆಳೆಯಲು ಕಮಲದ ತಂತ್ರ

ಬೆಂಗಳೂರು, ಆ.30-ರಾಜ್ಯ ಸರ್ಕಾರದ ನಿವೃತ್ತ ಮುಖ್ಯಕಾರ್ಯದರ್ಶಿ ಕೆ.ರತ್ನಪ್ರಭಾ ಅವರನ್ನು ಬಿಜೆಪಿ ತನ್ನತ್ತ ಸೆಳೆಯಲು ಮುಂದಾಗಿದೆ. 2019ರ ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಸಂಸದೀಯ ನಾಯಕ ಎಂ.ಮಲ್ಲಿಕಾರ್ಜುನ ಖರ್ಗೆ ವಿರುದ್ಧ [more]

No Picture
ಬೆಂಗಳೂರು

ವೈಜ್ಞಾನಿಕ ತಳಹದಿಯ ಶಿಕ್ಷಣ ನೀಡುವುದು ಕ್ಯೂಲ್ಯಾಬ್‍ನ ಉದ್ದೇಶ: ಸಾರ್ವಜನಿಕ ಶಿಕ್ಷಣ ಇಲಾಖೆ ನಿರ್ದೇಶಕಿ ಫಿಲೋಮಿನಾ ಲೋಬೊ

ಬೆಂಗಳೂರು, ಆ.30- ವೈಜ್ಞಾನಿಕ ತಳಹದಿಯ ಶಿಕ್ಷಣ ಪಡೆಯುವ ಮೂಲಕ ದೇಶದ ಪ್ರಗತಿಗೆ ಶ್ರಮಿಸಬೇಕಿದೆ. ಈ ನಿಟ್ಟಿನಲ್ಲಿ ಬದಲಾವಣೆಗೆ ಸಮೀಪವಿರುವ ಶಿಕ್ಷಣ ನೀಡುವುದು ಕ್ಯೂಲ್ಯಾಬ್‍ನ ಉದ್ದೇಶ ಎಂದು ಸಾರ್ವಜನಿಕ [more]

ಬೆಂಗಳೂರು

4 ಸಾವಿರ ರೂ. ಲಂಚ ಸ್ವೀಕರಿಸಿ ಎಸಿಬಿ ಬಲೆಗೆ ಬಿದ್ದ ಪಂಚಾಯತ್ ಅಭಿವೃದ್ಧಿ ಅಧಿಕಾರಿ

ಬೆಂಗಳೂರು, ಆ.30- ಬಸವ ಮತ್ತು ಅಂಬೇಡ್ಕರ್ ವಸತಿ ಯೋಜನೆಯಡಿಯಲ್ಲಿ ಮಂಜೂರಾದ ಹಣ ಬಿಡುಗಡೆಗಾಗಿ ಕೋರಿ ಅರ್ಜಿ ಸಲ್ಲಿಸಿದ್ದ ವ್ಯಕ್ತಿಯಿಂದ 4 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ಪಂಚಾಯತ್ [more]

No Picture
ಬೆಂಗಳೂರು

ನೋಟು ಅಮಾನ್ಯೀಕರಣ ನಂತರ ಬ್ಯಾಂಕ್‍ಗಳಲ್ಲಿ ಠೇವಣಿ ಮಾಡಿದ್ದ ಹಣ ವಾಪಸು ನೀಡಿಲ್ಲ: ನಿವೃತ್ತ ಸಹಾಯಕ ಖಜಾನೆ ಅಧಿಕಾರಿ ಆರೋಪ

ಬೆಂಗಳೂರು, ಆ.30- ನೋಟು ಅಮಾನ್ಯೀಕರಣಗೊಂಡ ನಂತರ ಬ್ಯಾಂಕ್‍ಗಳಲ್ಲಿ ಠೇವಣಿ ಮಾಡಿದ್ದ ಹಣವನ್ನು ವಾಪಸು ನೀಡಿಲ್ಲ ಎಂದು ನಿವೃತ್ತ ಸಹಾಯಕ ಖಜಾನೆ ಅಧಿಕಾರಿ ಎಂ.ಬಿ.ಪೂಜಾರ್ ಆರೋಪಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ [more]

ಬೆಂಗಳೂರು

ಸಣ್ಣ ರೈತರು, ದುರ್ಬಲ ವರ್ಗದವರಿಗೆ ಲೇವಾದೇವಿದಾರರು ಕಿರುಕುಳ ನೀಡದಂತೆ ಅಗತ್ಯ ಕ್ರಮ: ಜಿಲ್ಲಾಧಿಕಾರಿಗಳು ಮತ್ತು ಪೆÇಲೀಸ್ ವರಿಷ್ಠಾಧಿಕಾರಿಗಳಿಗೆ ಸರ್ಕಾರ ನಿರ್ದೇಶನ

ಬೆಂಗಳೂರು, ಆ.30- ಋಣಭಾರ ಪೀಡಿತರಾದ ಸಣ್ಣ ರೈತರು, ದುರ್ಬಲ ವರ್ಗದವರಿಗೆ ಲೇವಾದೇವಿದಾರರು ಕಿರುಕುಳ ನೀಡದಂತೆ ಅಗತ್ಯ ಕ್ರಮ ಕೈಗೊಳ್ಳಲು ರಾಜ್ಯದ ಎಲ್ಲ ಪ್ರಾದೇಶಿಕ ಆಯುಕ್ತರು, ಎಲ್ಲ ವಲಯಗಳ [more]

ಬೆಂಗಳೂರು

ಆಯುಷ್ಮಾನ್ ಭಾರತ್ ಯೋಜನೆ ಅಳವಡಿಸಿಕೊಳ್ಳದಿರಲು ತೀರ್ಮಾನ: ಹಣ ನಮ್ಮದು; ಕೀರ್ತಿ ಕೇಂದ್ರ ಸರ್ಕಾರದ್ದು : ಸಿಡಿದೆದ್ದ ರಾಜ್ಯ ಸರ್ಕಾರ

ಬೆಂಗಳೂರು,ಆ.30- ದೇಶದ ಪ್ರತಿಯೊಬ್ಬ ನಾಗರಿಕನಿಗೆ ಉತ್ತಮ ಆರೋಗ್ಯ ಒದಗಿಸುವ ಪ್ರಧಾನಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷೆ ಆಯುಷ್ಮಾನ್ ಭಾರತ್ ಯೋಜನೆಯನ್ನು ಅಳವಡಿಸಿಕೊಳ್ಳದಿರಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಕಳೆದ [more]

ಬೆಂಗಳೂರು

ನಾಳೆ ಸ್ಥಳೀಯ ಸಂಸ್ಥೆ ಚುನಾವಣೆ: ಜೆಡಿಎಸ್ ಅಭ್ಯರ್ಥಿಗಳಿಗೆ ಮತ ಹಾಕಲು ಇಮ್ರಾನ್ ಪಾಷ ಮನವಿ

ಬೆಂಗಳೂರು,ಆ.30-ನಾಳೆ ನಡೆಯಲಿರುವ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಗಳಿಗೆ ಮತ ಹಾಕುವ ಮೂಲಕ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಕೈ ಬಲಪಡಿಸಬೇಕು ಎಂದು ಬಿಬಿಎಂಪಿ ವಾರ್ಡ್ ಮಟ್ಟದ ಕಾಮಗಾರಿ [more]

No Picture
ಬೆಂಗಳೂರು

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಬೆಂಗಳೂರು ಪದವಿ ಹಾಗೂ ಸ್ನಾತಕೋತ್ತರ ಪದವಿ ಕೋರ್ಸ್‍ಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ

  ಬೆಂಗಳೂರು,ಆ.30- ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಬೆಂಗಳೂರು ಪ್ರಾದೇಶಿಕ ಕೇಂದ್ರದಿಂದ 2018-19ನೇ ಶೈಕ್ಷಣಿಕ ಸಾಲಿನ ಪದವಿ ಹಾಗೂ ಸ್ನಾತಕೋತ್ತರ ಪದವಿ ಕೋರ್ಸ್‍ಗಳ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದೆ. [more]

ಬೆಂಗಳೂರು

ಸುವರ್ಣ ಮಹೋತ್ಸವಕ್ಕೆ ಸಜ್ಜಾದ ಬಿಎಸ್‍ಎನ್‍ಎಲ್ ನೌಕರರ ಪತ್ತಿನ ಸಹಕಾರ ಸಂಘ

ಬೆಂಗಳೂರು,ಆ.30- ಬಿಎಸ್‍ಎನ್‍ಎಲ್ ನೌಕರರ ಪತ್ತಿನ ಸಹಕಾರ ಸಂಘ 50 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಸುವರ್ಣ ಮಹೋತ್ಸವವನ್ನು ಸೆ.2ರಂದು ಬೆಳಗ್ಗೆ 10.30ಕ್ಕೆ ವಸಂತ ನಗರದ ತಿಮ್ಮಯ್ಯ ರಸ್ತೆಯಲ್ಲಿರುವ ಸಂಯುಕ್ತ [more]

ಬೆಂಗಳೂರು

ಸುವರ್ಣ ಮಹೋತ್ಸವಕ್ಕೆ ಸಜ್ಜಾದ ಬಿಎಸ್‍ಎನ್‍ಎಲ್ ನೌಕರರ ಪತ್ತಿನ ಸಹಕಾರ ಸಂಘ

ಬೆಂಗಳೂರು,ಆ.30- ಬಿಎಸ್‍ಎನ್‍ಎಲ್ ನೌಕರರ ಪತ್ತಿನ ಸಹಕಾರ ಸಂಘ 50 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಸುವರ್ಣ ಮಹೋತ್ಸವವನ್ನು ಸೆ.2ರಂದು ಬೆಳಗ್ಗೆ 10.30ಕ್ಕೆ ವಸಂತ ನಗರದ ತಿಮ್ಮಯ್ಯ ರಸ್ತೆಯಲ್ಲಿರುವ ಸಂಯುಕ್ತ [more]

No Picture
ಬೆಂಗಳೂರು

ರಾಜಕೀಯ ವ್ಯವಸ್ಥೆ ಬದಲಾಗಬೇಕಾಗಿದೆ: ಸಿಪಿಐ(ಎಂ) ರಾಜ್ಯ ಕಾರ್ಯದರ್ಶಿ ಶ್ರೀರಾಮ ರೆಡ್ಡಿ

ಬೆಂಗಳೂರು,ಆ.30- ಭಾರತದ ಪ್ರಸಕ್ತ ರಾಜಕೀಯ ವ್ಯವಸ್ಥೆ ಬದಲಾಗಬೇಕಾದ ಅಗತ್ಯವಿದೆ. ಮುಂಬರುತ್ತಿರುವ ಸಾರ್ವಜನಿಕ ಚುನಾವಣೆ ಹಿನ್ನೆಲೆಯಲ್ಲಿ ಈ ಬದಲಾವಣೆ ಅನಿವಾರ್ಯ ಎಂದು ಸಿಪಿಐ(ಎಂ) ರಾಜ್ಯ ಕಾರ್ಯದರ್ಶಿ ಶ್ರೀರಾಮ ರೆಡ್ಡಿ [more]

No Picture
ಬೆಂಗಳೂರು

ರೈಂಬೊ ಮಕ್ಕಳ ತಜ್ಞರ ಉಚಿತ ಚಿಕಿತ್ಸೆ: ವಿದ್ಯುತ್ ಅವಘಡದಲ್ಲಿ ಸುಟ್ಟುಗಾಯಗೊಂz ಬಾಲಕ ಪ್ರಾಣಾಪಾಯದಿಂದ ಪಾರು

ಬೆಂಗಳೂರು,ಆ.30-ವಿದ್ಯುತ್ ಅವಘಡದಲ್ಲಿ ಶೇ.60ರಷ್ಟು ಸುಟ್ಟುಹೋಗಿದ್ದ ಆರು ವರ್ಷದ ಬಾಲಕನಿಗೆ ರೈಂಬೊ ಮಕ್ಕಳ ತಜ್ಞರು ಉಚಿತ ಚಿಕಿತ್ಸೆ ನೀಡಿ ಪ್ರಾಣಾಪಾಯದಿಂದ ಪಾರು ಮಾಡಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಆಸ್ಪತ್ರೆಯ ವೈದ್ಯ [more]