ಬೆಂಗಳೂರು

ಮಹದಾಯಿ ತೀರ್ಪು- ಕೂಡಲೇ ಮೇಲ್ಮನವಿ ಸಲ್ಲಿ¸ಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯ

  ಬೆಂಗಳೂರು, ಆ.15-ಮಹದಾಯಿ ತೀರ್ಪು ನಮಗೆ ಭಾಗಶಃ ಸಮಾಧಾನ ತಂದಿದ್ದರೂ ಸಂಪೂರ್ಣ ನ್ಯಾಯ ಸಿಕ್ಕಿಲ್ಲ. ತೀರ್ಪನ್ನು ಪ್ರಶ್ನಿಸಿ ರಾಜ್ಯಸರ್ಕಾರ ಕೂಡಲೇ ಮೇಲ್ಮನವಿ ಸಲ್ಲಿಸಬೇಕೆಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ [more]

ಬೆಂಗಳೂರು

ಮೂಲಭೂತ ಸ್ವಾತಂತ್ರ್ಯವನ್ನೇ ಕಿತ್ತುಕೊಳ್ಳುವ ಕೆಲಸವನ್ನು ಕೇಂದ್ರ ಸರ್ಕಾರ ಮಾಡುತ್ತಿದೆ – ಕೆಪಿಸಿಸಿ ಅಧ್ಯಕ್ಷ ದಿನೇಶ್‍ಗುಂಡೂರಾವ್ ಆಕ್ರೋಶ

  ಬೆಂಗಳೂರು, ಆ.15-ದೇಶದ ಮೂಲ ಸಿದ್ಧಾಂತವನ್ನೇ ಬದಲಾವಣೆ ಮಾಡಿ ಮೂಲಭೂತ ಸ್ವಾತಂತ್ರ್ಯವನ್ನೇ ಕಿತ್ತುಕೊಳ್ಳುವ ಕೆಲಸವನ್ನು ಕೇಂದ್ರ ಸರ್ಕಾರ ಮಾಡುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್‍ಗುಂಡೂರಾವ್ ಆಕ್ರೋಶ ವ್ಯಕ್ತಪಡಿಸಿದರು. [more]

ಬೆಂಗಳೂರು

ಸಂಪುಟ ವಿಸ್ತರಣೆ ಲೋಕಸಭೆ ಚುನಾವಣೆವರೆಗೂ ಮುಂದೂಡಿಕೆ ಸಾಧ್ಯತೆ ?

  ಬೆಂಗಳೂರು, ಆ.15-ಸಮ್ಮಿಶ್ರ ಸರ್ಕಾರದಲ್ಲಿ ತೀವ್ರ ಕುತೂಹಲ ಕೆರಳಿಸಿರುವ ಸಚಿವ ಸಂಪುಟ ವಿಸ್ತರಣೆ ಲೋಕಸಭೆ ಚುನಾವಣೆವರೆಗೂ ಮುಂದೂಡಿಕೆಯಾಗುವ ಸಾಧ್ಯತೆಗಳಿವೆ. ಸಚಿವ ಸ್ಥಾನದ ಆಕಾಂಕ್ಷಿಗಳ ತೀವ್ರ ಒತ್ತಡದ ನಡುವೆಯೂ [more]

No Picture
ಬೆಂಗಳೂರು

ಜೆ.ಪಿ.ಭವನದಲ್ಲಿ 72ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ – ಪಿ.ಜಿ.ಆರ್.ಸಿಂಧ್ಯಾ ಧ್ವಜಾರೋಹಣ

  ಬೆಂಗಳೂರು, ಆ.15-ಎಚ್.ಡಿ.ಕುಮಾರಸ್ವಾಮಿಯವರು ಮುಖ್ಯಮಂತ್ರಿ ಯಾಗಿರುವುದರಿಂದ ಹಾಗೂ ದೇವರ ಆಶೀರ್ವಾದದಿಂದ ರಾಜ್ಯದಲ್ಲಿ ಉತ್ತಮ ಮಳೆ, ಬೆಳೆ ಆಗುತ್ತಿದೆ ಎಂದು ಜೆಡಿಎಸ್ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಿ.ಜಿ.ಆರ್.ಸಿಂಧ್ಯಾ ಹೇಳಿದರು. ಜೆ.ಪಿ.ಭವನದಲ್ಲಿ [more]

ಬೆಂಗಳೂರು

ಸಾವಿರಾರು ವರ್ಷಗಳಿಂದ ಜ್ಞಾನಭಂಡಾರವಾಗಿದ್ದ ಭಾರತ ಇತರೆ ದೇಶಗಳಿಗೂ ಮಾದರಿ

  ಬೆಂಗಳೂರು, ಆ.15-ಸಾವಿರಾರು ವರ್ಷಗಳಿಂದ ಜ್ಞಾನಭಂಡಾರವಾಗಿದ್ದ ಭಾರತ ಇತರೆ ದೇಶಗಳಿಗೂ ಮಾದರಿಯಾಗಿತ್ತು ಎಂದು ಬೆಂಗಳೂರು ವಿವಿ ಕುಲಪತಿ ಪೆÇ್ರ.ಕೆ.ಆರ್.ವೇಣುಗೋಪಾಲ್ ಅಭಿಪ್ರಾಯಪಟ್ಟರು. ಬೆಂಗಳೂರು ವಿಶ್ವವಿದ್ಯಾನಿಲಯದ ಜ್ಞಾನಭಾರತಿ ಆವರಣದಲ್ಲಿ ಹಮ್ಮಿಕೊಂಡಿದ್ದ [more]

ಬೆಂಗಳೂರು

ಸಂಗೊಳ್ಳಿರಾಯಣ್ಣ ಪ್ರತಿಮೆಗೆ ಮುಖ್ಯಮಂತ್ರಿ, ಮಾಜಿ ಮುಖ್ಯಮಂತ್ರಿ ಮಾಲಾರ್ಪಣೆ

ಬೆಂಗಳೂರು, ಆ.15-ಕ್ರಾಂತಿವೀರ ಸಂಗೊಳ್ಳಿರಾಯಣ್ಣ ಅವರ 221ನೇ ಜನ್ಮದಿನಾಚರಣೆ ಅಂಗವಾಗಿ ನಗರದ ಖೋಡೇಸ್ ವೃತ್ತದಲ್ಲಿರುವ ಸಂಗೊಳ್ಳಿರಾಯಣ್ಣ ಪ್ರತಿಮೆಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಲಾರ್ಪಣೆ ಮಾಡಿದರು. [more]

No Picture
ಬೆಂಗಳೂರು

ನಾಳೆ ನಾಡಪ್ರಭು ಕೆಂಪೇಗೌಡ ಪ್ರಶಸ್ತಿ ವಿತರಣೆ

  ಬೆಂಗಳೂರು, ಆ.15- ಬಿಬಿಎಂಪಿ ಕೇಂದ್ರ ಕಚೇರಿ ಆವರಣದಲ್ಲಿ ನಾಳೆ ನಾಡಪ್ರಭು ಕೆಂಪೇಗೌಡ ದಿನಾಚರಣೆಯನ್ನು ಅದ್ಧೂರಿಯಾಗಿ ಆಚರಿಸಲು ವೇದಿಕೆ ಸಿದ್ಧವಾಗಿದೆ. ಪಾಲಿಕೆ ಕಚೇರಿಯ ಗಾಜಿನ ಮನೆಯಲ್ಲಿ ಸಂಜೆ [more]

ಬೆಂಗಳೂರು

ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರನ್ನು ಕಣಕ್ಕಿಳಿಸಲು ಬಿಜೆಪಿ ಸಿದ್ಧತೆ- ಆರ್‍ಎಸ್‍ಎಸ್ ಸಾಥ್

  ಬೆಂಗಳೂರು,ಆ.15- ಮುಂಬರುವ 2019ರ ಲೋಕಸಭಾ ಚುನಾವಣೆಗೆ ಮೈಸೂರಿನ ಮಹಾರಾಜ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರನ್ನು ಕಣಕ್ಕಿಳಿಸಲು ಬಿಜೆಪಿ ಸಿದ್ಧತೆ ಮಾಡಿಕೊಂಡಿದೆ. ಇದರ ಮುಂದುವರೆದ ಭಾಗವಾಗಿ [more]

ಬೆಂಗಳೂರು

ಸಮಗ್ರ ಕರ್ನಾಟಕದ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧ – .ಕುಮಾರಸ್ವಾಮಿ

  ಬೆಂಗಳೂರು, ಆ.15-ಅಖಂಡ ಕರ್ನಾಟಕದ ಅಸ್ಮಿತೆಗೆ ಕಿಂಚಿತ್ತೂ ಭಂಗ ಬಾರದಂತೆ ಸಮಗ್ರ ಕರ್ನಾಟಕದ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧವಾಗಿದ್ದು, ಸರ್ವರಿಗೂ ಶಿಕ್ಷಣ, ಆರೋಗ್ಯ, ಸಾಮಾಜಿಕ ಭದ್ರತೆ, ಅಭಿವೃದ್ಧಿಯೇ [more]

ಬೆಂಗಳೂರು

ಇಡೀ ರಾಜ್ಯ ಫ್ಲೆಕ್ಸ್ ಮುಕ್ತವಾಗಬೇಕು- ಜಿಲ್ಲಾಧಿಕಾರಿಗಳು ತಿಂಗಳಿಗೆ ಒಂದು ದಿನ ಹೋಬಳಿಗಳ ವಾಸ್ತವ್ಯ ಮಾಡಬೇಕು- ಮುಖ್ಯಮಂತ್ರಿ ಕರೆ

ಬೆಂಗಳೂರು, ಆ.15- ಬೆಂಗಳೂರಿನಂತೆ ಇಡೀ ರಾಜ್ಯ ಫ್ಲೆಕ್ಸ್ ಮುಕ್ತವಾಗಬೇಕು. ಸಾರ್ವಜನಿಕರ ಸಮಸ್ಯೆಗಳನ್ನು ಬಗೆಹರಿಸಲು ಜಿಲ್ಲಾಧಿಕಾರಿಗಳು ತಿಂಗಳಿಗೆ ಒಂದು ದಿನ ಹೋಬಳಿಗಳ ವಾಸ್ತವ್ಯ ಮಾಡಬೇಕೆಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕರೆ [more]

ಬೆಂಗಳೂರು

ಭಾರೀ ಮಳೆಯಿಂದ ಹಲವೆಡೆ ವಾಹನ ಸಂಚಾರ ಬಂದ್

  ಬೆಂಗಳೂರು, ಆ.15- ಸತತವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದ ರಾಜ್ಯದ ಹಲವೆಡೆ ವಾಹನ ಸಂಚಾರ ಬಂದ್ ಆಗಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿದೆ. ಮಡಿಕೇರಿ-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಅಲ್ಲಲ್ಲಿ [more]

ಬೆಂಗಳೂರು

ಹಸಿರು ಕರ್ನಾಟಕ ಯೋಜನೆಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಚಾಲನೆ

  ಬೆಂಗಳೂರು, ಆ.15- ಹಸಿರು ಕರ್ನಾಟಕ ಯೋಜನೆಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಇಂದಿಲ್ಲಿ ಚಾಲನೆ ನೀಡಿದರು. ನಗರದ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ನಡೆದ ಸ್ವಾತಂತ್ಯೋತ್ಸವದ ಸಂದರ್ಭದಲ್ಲಿ ಸರ್ಕಾರದ [more]

ಬೆಂಗಳೂರು

ಅಧ್ಯಯನ ನಂತರ ಮುಂದಿನ ನಿರ್ಧಾರ – ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ

  ಬೆಂಗಳೂರು, ಆ.15-ಮಹದಾಯಿ ನ್ಯಾಯಾಧೀಕರಣದ ತೀರ್ಪಿನಲ್ಲಿ ರಾಜ್ಯಕ್ಕೆ ಎಲ್ಲಿ ಅನ್ಯಾಯವಾಗಿದೆ ಎಂಬುದನ್ನು ಪರಿಶೀಲನೆ ಮಾಡಿ ಮುಂದಿನ ಕಾನೂನು ಹೋರಾಟವನ್ನು ನಿರ್ಧರಿಸಲಾಗುವುದು ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹೇಳಿದರು. [more]

ಬೆಂಗಳೂರು

ಸರಕಾರಿ ಶಾಲೆ ಮಕ್ಕಳಿಗೆ ಕಳಪೆ ಶೂ-ಸಾಕ್:್ಸ ಸಮಗ್ರ ತನಿಖೆಗೆ ಆದೇಶ

  ಬೆಂಗಳೂರು, ಆ.14- ರಾಜ್ಯ ಸರ್ಕಾರ ಸರಕಾರಿ ಶಾಲೆಗಳಿಗೆ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಮಕ್ಕಳಿಗೆ ಉಚಿತವಾಗಿ ನೀಡಿರುವ ಶೂ ಮತ್ತು ಸಾಕ್ಸ್ ಕಳಪೆ ಗುಣಮಟ್ಟದಿಂದ ಕೂಡಿದೆ ಎಂಬ [more]

ಬೆಂಗಳೂರು

82 ದಿನಗಳಲ್ಲಿ ಹೊಸ ದಾಖಲೆ ಬರೆದ ಸಿಎಂ ಎಚ್.ಡಿ.ಕುಮಾರಸ್ವಾಮಿ

  ಬೆಂಗಳೂರು, ಆ.14- ಅನಿರೀಕ್ಷಿತವಾಗಿ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿರುವ ಎಚ್.ಡಿ.ಕುಮಾರಸ್ವಾಮಿಯವರು 82 ದಿನಗಳ ಅವಧಿಯಲ್ಲಿ ಹೊಸ ದಾಖಲೆಯೊಂದನ್ನು ನಿರ್ಮಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಮೊದಲ ದಿನದಿಂದ ಹಿಡಿದು ಈವರೆಗೂ [more]

ಬೆಂಗಳೂರು

ಉತ್ತರ ಕರ್ನಾಟಕ ಮರೆತ ಸಿಎಂ

  ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಕೇವಲ ಮೂರು ಜಿಲ್ಲೆಗಳಿಗೆ ಸಿಎಂ ಎನ್ನುವಂತಾಗಿದೆ.ಉತ್ತರ ಕರ್ನಾಟಕದ 13 ಜಿಲ್ಲೆಗಳಲ್ಲಿ ಬರಗಾಲ ತಾಂಡವವಾಡುತ್ತಿವೆ. ಕುಡಿಯುವ ನೀರು, ಬೆಳೆದ ಬೆಳೆಗಳು ಒಣಗಿ ಹೋಗುತ್ತಿವೆ. [more]

ಬೆಂಗಳೂರು

ರಾಹುಲ್ ಗಾಂಧಿ ಬೀದರ್ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿದರೂ ಸೋಲು ಕಟ್ಟಿಟ್ಟ ಬುತ್ತಿ: ಯಡಿಯೂರಪ್ಪ ಭವಿಷ್ಯ

  ಹುಬ್ಬಳ್ಳಿ, ಆ.14- ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಬೀದರ್ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿದರೂ ಸೋಲು ಕಟ್ಟಿಟ್ಟ ಬುತ್ತಿ. ಕರ್ನಾಟಕದ ಜನತೆ ಯಾವುದೇ ಕಾರಣಕ್ಕೂ ಅವರಿಗೆ [more]

ಬೆಂಗಳೂರು

ಗಣೇಶ ಮೂರ್ತಿ ಪ್ರತಿಷ್ಠಾಪಿಸಲು ತೆರಿಗೆ ವಿಧಿಸುವ ಪ್ರಸ್ತಾಪ ಪಾಲಿಕೆಯ ಮುಂದಿಲ್ಲ

  ಬೆಂಗಳೂರು, ಆ.14- ಗಣೇಶ ಮೂರ್ತಿ ಪ್ರತಿಷ್ಠಾಪಿಸಲು ತೆರಿಗೆ ವಿಧಿಸುವ ಪ್ರಸ್ತಾಪ ಪಾಲಿಕೆಯ ಮುಂದಿಲ್ಲ. ಈ ಬಗ್ಗೆ ಮೇಯರ್ ಸ್ಪಷ್ಟ ಸೂಚನೆ ನೀಡಿದ್ದು, ಗಣೇಶ ಹಬ್ಬದ ಸಂದರ್ಭದಲ್ಲಿ [more]

ಬೆಂಗಳೂರು

ರಾಜ್ಯದ 18 ಮಂದಿ ಪೆÇಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ರಾಷ್ಟ್ರಪತಿ ಪದಕ

  ಬೆಂಗಳೂರು, ಆ.14- ಸ್ವಾತಂತ್ರ್ಯೋತ್ಸವ ಅಂಗವಾಗಿ ಅತ್ಯುತ್ತಮ ಸೇವೆ ಸಲ್ಲಿಸಿದ ಪೆÇಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ನೀಡಲಾಗುವ ರಾಷ್ಟ್ರಪತಿ ಅವರ ಪದಕ ರಾಜ್ಯದ 18 ಮಂದಿ ಪೆÇಲೀಸ್ [more]

No Picture
ಬೆಂಗಳೂರು

ಟಿಎಕ್ಸ್3 ತಂತ್ರಜ್ಞಾನ ಮಾರುಕಟ್ಟೆಗೆ

  ಬೆಂಗಳೂರು, ಆ.14- ಎಡೆಲ್‍ವೈಸ್ ಪರ್ಸನಲ್ ವೆಲ್ತ್ ಅಡ್ವೈಸರಿ (ಇಪಿಡಬ್ಲುಎ)ಕಂಪೆನಿಯು ವರ್ತಕರ ಸಮಸ್ಯೆ ಪರಿಹಾರಕ್ಕಾಗಿ ಆಧುನಿಕ ತಂತ್ರಜ್ಞಾನದ ಟಿಎಕ್ಸ್3 ತಂತ್ರಜ್ಞಾನವನ್ನು ಮಾರುಕಟ್ಟೆಗೆ ಪರಿಚಯಿಸಿದೆ. ಪತ್ರಿಕಾಗೋಷ್ಠಿಯಲ್ಲಿಂದು ಮಾತನಾಡಿದ ಕಂಪೆನಿಯ [more]

ಬೆಂಗಳೂರು

ಗೋ-ವಧೆ ಪ್ರತಿಬಂಧಕ ಮತ್ತು ಜಾನುವಾರು ಪರಿವೀಕ್ಷಣಾ ಕಾಯ್ದೆ ಪಾಲನೆಗೆ ಆಗ್ರಹಿಸಿ ಧರಣಿ ಸತ್ಯಾಗ್ರಹ

  ಬೆಂಗಳೂರು, ಆ.14- ಸುಪ್ರೀಂಕೋರ್ಟ್ ಆದೇಶಗಳನ್ವಯ ಗೋ-ವಧೆ ಪ್ರತಿಬಂಧಕ ಮತ್ತು ಜಾನುವಾರು ಪರಿವೀಕ್ಷಣಾ ಕಾಯ್ದೆ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಆಗ್ರಹಿಸಿ ಗೋವಂಶ ಜಾನುವಾರು ಹತ್ಯೆ ಮುಕ್ತ ಕರ್ನಾಟಕ [more]

ಬೆಂಗಳೂರು

ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡರುಮೈಸೂರು ಮುಕ್ತ ವಿವಿಯಿಂದ ಪದವಿ ಪಡೆಯಲಿ: ಬಸವರಾಜರಾಯರೆಡ್ಡಿ

  ಬೆಂಗಳೂರು, ಆ.14-ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಅವರು ಮೈಸೂರು ಮುಕ್ತ ವಿಶ್ವವಿದ್ಯಾನಿಲಯದಿಂದ ಪದವಿ ಪಡೆದುಕೊಳ್ಳಲಿ ಎಂದು ಮಾಜಿ ಸಚಿವ ಬಸವರಾಜರಾಯರೆಡ್ಡಿ ಸಲಹೆ ನೀಡಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ [more]

ಬೆಂಗಳೂರು

ಉನ್ನತ ಶಿಕ್ಷಣ ಇಲಾಖೆಯಲ್ಲಿ ಯೋಜನೆ ಅನುಷ್ಠಾನಕ್ಕೆ ಕ್ರಮಕೈಗೊಳ್ಳಬೇಕು: ಬಸವರಾಜರಾಯರೆಡ್ಡಿ ಆಗ್ರಹ

  ಬೆಂಗಳೂರು, ಆ.14-ಉನ್ನತ ಶಿಕ್ಷಣ ಇಲಾಖೆಯಲ್ಲಿ ಯೋಜನೆ ಮಂಜೂರಾಗಿ ಹಣ ನಿಗದಿಯಾಗಿದ್ದರೂ, ಕಾರ್ಯಕ್ರಮ ಅನುಷ್ಠಾನಗೊಳ್ಳದೆ ನೆನೆಗುದಿಗೆ ಬಿದ್ದಿದೆ ಎಂದು ಮಾಜಿ ಸಚಿವ ಬಸವರಾಜರಾಯರೆಡ್ಡಿ ಅಸಮಾಧಾನ ವ್ಯಕ್ತಪಡಿಸಿದ್ದು, ಶೀಘ್ರವೇ [more]

ಬೆಂಗಳೂರು

ಲೋಕಸಭೆಗೆ ಸಿ.ಕೆ.ರವಿಚಂದ್ರ ಕಣಕ್ಕಿಳಿಸಲು ತೀರ್ಮಾನ: ಎಂ.ಶ್ರೀನಿವಾಸ್

ಬೆಂಗಳೂರು, ಆ.14-ಈ ಬಾರಿ ಲೋಕಸಭೆಗೆ ಬೆಂಗಳೂರಿನ ಯಾವುದಾದರೊಂದು ಕ್ಷೇತ್ರದಲ್ಲಿ ಸಾಮಾಜಿಕ ಕಳಕಳಿ ಬದ್ಧತೆ ಹೊಂದಿರುವ ಹೋರಾಟಗಾರರಾದ ಸಿ.ಕೆ.ರವಿಚಂದ್ರ ಅವರನ್ನು ಕಣಕ್ಕಿಳಿಸಲು ತೀರ್ಮಾನಿಸಿರುವುದಾಗಿ ಕರ್ನಾಟಕ ಜನತಾರಂಗದ ಸಂಚಾಲಕ ಎಂ.ಶ್ರೀನಿವಾಸ್ [more]

ಬೆಂಗಳೂರು

ಆಗಸ್ಟ್ 30ರೊಳಗೆ ಬೆಂಗಳೂರಿನ ವೈಭವ ಮರುಕಳಿಸಬೇಕು: ಹೈಕೋರ್ಟ್ ಕಟ್ಟಪ್ಪಣೆ

  ಬೆಂಗಳೂರು, ಆ.14-ಫ್ಲೆಕ್ಸ್, ಬ್ಯಾನರ್‍ಗಳ ತೆರವಿನ ಬಗ್ಗೆ ಬಿಬಿಎಂಪಿ ಅಧಿಕಾರಿಗಳ ವಿರುದ್ಧ ಕೆಂಡಕಾರುತ್ತಿರುವ ಹೈಕೋರ್ಟ್ ಕಾನೂನು ಉಲ್ಲಂಘಸುತ್ತಿರುವವರ ಮೇಲೆ ಕ್ರಮ ಕೈಗೊಳ್ಳುತ್ತಿಲ್ಲ. ಜವಾಬ್ದಾರಿಯಿಂದ ಏಕೆ ನುಣುಚಿಕೊಳ್ಳುತ್ತಿದ್ದೀರಿ. ಆಗಸ್ಟ್ [more]