ಬೆಂಗಳೂರು

ಅಮರೇಶ್ವರ ವಿಜಯ ನಾಟಕ ಮಂಡಳಿ 72ನೇ ಸ್ವಾತಂತ್ರ್ಯೋತ್ಸವ

  ಬೆಂಗಳೂರು,ಆ.11- ತುಮಕೂರಿನ ಅಮರೇಶ್ವರ ವಿಜಯ ನಾಟಕ ಮಂಡಳಿ 72ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಇದೇ 14-15 ರಂದು ಕಾಮಾಕ್ಷಿಪಾಳ್ಯದ ವೃಷಭಾವತಿ ನಗರದ ಶ್ರೀ ರಾಘವೇಂದ್ರ ಪ್ರೌಢಶಾಲಾ ಆವರಣದಲ್ಲಿ [more]

ಬೆಂಗಳೂರು

ಮಣ್ಣಿನಿಂದ ಮಾಡಿದ ಗಣೇಶ ವಿಗ್ರಹವನ್ನು ಮಾತ್ರ ಖರೀದಿಸಿ

  ಬೆಂಗಳೂರು,ಆ.11- ಮಣ್ಣಿನಿಂದ ಮಾಡಿದ ಬಣ್ಣವಿಲ್ಲದ ಗಣೇಶ ವಿಗ್ರಹವನ್ನು ಮಾತ್ರ ಖರೀದಿಸಿ ಪೂಜೆ ಮಾಡುವಂತೆ ಹಿಂದ್ ಮಜ್ದೂರ್ ಕಿಸಾನ್ ಪಂಚಾಯತ್ ಸಾರ್ವಜನಿಕರಲ್ಲಿ ಮನವಿ ಮಾಡಿದೆ. ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ [more]

ಬೆಂಗಳೂರು

ಮೋದಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಆದಿವಾಸಿಗಳ ಸಮಸ್ಯೆಗಳಿಗೆ ಸ್ಪಂದನೆ ಸಿಗುತ್ತಿಲ್ಲ: ಜಿತೇಂದ್ರ ಚೌಧರಿ ಆಕ್ರೋಶ

  ಬೆಂಗಳೂರು, ಆ 11- ಕೇಂದ್ರದಲ್ಲಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಆದಿವಾಸಿಗಳ ಸಮಸ್ಯೆಗಳಿಗೆ ಸ್ಪಂದನೆ ಸಿಗುತ್ತಿಲ್ಲ. ಬದಲಾಗಿ ಅವರ ಸಂಸ್ಕøತಿ ಆಚಾರವಿಚಾರಗಳ [more]

ಬೆಂಗಳೂರು

ಸ್ಥಳೀಯ ಸಂಸ್ಥೆ ಚುನಾವಣೆ ಜವಾಬ್ದಾರಿ ಶಾಸಕರು ಹಾಗೂ ಸಚಿವರಿಗೆ: ಜೆಡಿಎಸ್ ತೀರ್ಮಾನ

  ಬೆಂಗಳೂರು, ಆ.11- ನಗರ ಸ್ಥಳೀಯ ಸಂಸ್ಥೆ ಚುನಾವಣೆ ಹೊಣೆಗಾರಿಕೆಯನ್ನು ಶಾಸಕರು ಹಾಗೂ ಸಚಿವರಿಗೆ ನೀಡಲು ಜೆಡಿಎಸ್ ತೀರ್ಮಾನಿಸಿದೆ. ನಗರಸಭೆ, ಪುರಸಭೆ, ಪಟ್ಟಣ ಪಂಚಾಯ್ತಿ ಚುನಾವಣೆಗಳಿಗೆ ಸಂಬಂಧಿಸಿದಂತೆ [more]

ಬೆಂಗಳೂರು

ಮುಂದುವರೆದ ಒಕ್ಕಲಿಗರ ಸಂಘದ ಪದಾಧಿಕಾರಿಗಳ ಆಯ್ಕೆಯ ಬಿಕ್ಕಟ್ಟು

  ಬೆಂಗಳೂರು, ಆ.11- ರಾಜ್ಯ ಒಕ್ಕಲಿಗರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆಯ ಬಿಕ್ಕಟ್ಟು ಸದ್ಯಕ್ಕೆ ಬಗೆಹರಿದಿಲ್ಲ. ಅಧ್ಯಕ್ಷರಾಗಿದ್ದ ಡಿ.ಎಂ.ಬೆಟ್ಟೇಗೌಡ ಹಾಗೂ ಸಂಘದ ಪದಾಧಿಕಾರಿಗಳನ್ನು ಅವಿಶ್ವಾಸ ನಿರ್ಣಯ ತರುವ [more]

ಬೆಂಗಳೂರು

ರಾಜ್ಯದಲ್ಲಿ ಭಾರೀ ಮಳೆಯಾಗುವ ಮುನ್ನೆಚ್ಚರಿಕೆಗಳಿಲ್ಲ: ಡಾ.ಜಿ.ಎಸ್.ಶ್ರೀನಿವಾಸ್‍ರೆಡ್ಡಿ

  ಬೆಂಗಳೂರು, ಆ.11-ನೈರುತ್ಯ ಮುಂಗಾರು ಚುರುಕಾಗಿದ್ದು, ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಹೆಚ್ಚಿನ ಮಳೆಯಾಗುತ್ತಿದ್ದರೂ ಕೇರಳ ರಾಜ್ಯದಲ್ಲಾಗುತ್ತಿರುವಂತೆ ರಾಜ್ಯದಲ್ಲೂ ಭಾರೀ ಮಳೆಯಾಗುವ ಮುನ್ನೆಚ್ಚರಿಕೆಗಳಿಲ್ಲ ಎಂದು ಕರ್ನಾಟಕ ನೈಸರ್ಗಿಕ [more]

ಬೆಂಗಳೂರು

ಕೃಷಿ ಭೂಮಿ ಖರೀದಿಗೆ ಆದಾಯ ಮಿತಿ ರದ್ದುಗೊಳಿಸಿದರೆ ರೈತರಿಂದ ಪ್ರತಿರೋಧದ ಎಚ್ಚರಿಕೆ

  ಬೆಂಗಳೂರು, ಆ.11- ಕೃಷಿ ಭೂಮಿ ಖರೀದಿಗೆ ಆದಾಯ ಮಿತಿ ರದ್ದುಗೊಳಿಸಲು ಸರ್ಕಾರ ಮುಂದಾದರೆ ರೈತರಿಂದ ತೀವ್ರ ಪ್ರತಿರೋಧ ಎದುರಿಸಬೇಕಾಗುತ್ತದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ [more]

No Picture
ಬೆಂಗಳೂರು

ಕಳೆದ ವರ್ಷ ದಾಖಲಅಗಿದ್ದ 7286 ಪ್ರಕರಣಗಳಲ್ಲಿ 2866 ಪ್ರಕರಣಳು ಇತ್ಯರ್ಥ

ಬೆಂಗಳೂರು, ಆ.10-ರಾಜ್ಯಾದ್ಯಂತ ಇರುವ ವಿವಿಧ ಕೌಟುಂಬಿಕ ಸಲಹಾ ಕೇಂದ್ರಗಳಿಗೆ ಕಳೆದ ವರ್ಷ 7286 ಪ್ರಕರಣಗಳು ದಾಖಲಾಗಿದ್ದು, ಅದರಲ್ಲಿ 2866 ಪ್ರಕರಣಗಳನ್ನು ಇತ್ಯರ್ಥ ಪಡಿಸಲಾಗಿದೆ. ಉಳಿದ ಪ್ರಕರಣಗಳನ್ನು ವಿವಿಧ [more]

ಬೆಂಗಳೂರು

ಕಾಪೆರ್Çೀರೇಟರ್ ಗಾಯತ್ರಿ ಸಲ್ಲಿಸಿರುವ ಜಾತಿ ಪ್ರಮಾಣ ಪತ್ರ ನಕಲಿ

ಬೆಂಗಳೂರು, ಆ.10-ಕೆ.ಪಿ.ಅಗ್ರಹಾರ ಕಾಪೆರ್Çೀರೇಟರ್ ಗಾಯತ್ರಿ ಸಲ್ಲಿಸಿರುವ ಜಾತಿ ಪ್ರಮಾಣ ಪತ್ರ ನಕಲಿ ಎಂದು ಜಿಲ್ಲಾಧಿಕಾರಿಗಳು ಆದೇಶ ನೀಡಿರುವ ಹಿನ್ನೆಲೆಯಲ್ಲಿ ಅವರ ಸದಸ್ಯತ್ವಕ್ಕೆ ಕುತ್ತು ಬರುವ ಸಾಧ್ಯತೆ ಹೆಚ್ಚಾಗಿದೆ. [more]

ಬೆಂಗಳೂರು

ಹೆಣ್ಣು ಮಕ್ಕಳಿಗೆ ಸಮಾನ ಅವಕಾಶ ಸಿಗಬೇಕು: ಡಾ.ಪಿ.ದಯಾನಂದ ಪೈ

  ಬೆಂಗಳೂರು, ಆ.10-ದೇಶದಲ್ಲಿ ಹೆಣ್ಣು ಮಕ್ಕಳಿಗೆ ಸಮಾನ ಅವಕಾಶ ಸಿಗಬೇಕು, ಅವರ ಮೇಲೆ ನಡೆಯುತ್ತಿರುವ ದೌರ್ಜನ್ಯ ತಡೆಗಟ್ಟಬೇಕು ಎಂದು ಬಿಎಂಎಸ್ ಶೈಕ್ಷಣಿಕ ಟ್ರಸ್ಟ್‍ನ ಟ್ರಸ್ಟಿ ಡಾ.ಪಿ.ದಯಾನಂದ ಪೈ [more]

ಬೆಂಗಳೂರು

ರಾಜ್ಯದಲ್ಲಿ ನ್ಯಾಷನಲಿಸ್ಟ್ (ರಾಷ್ಟ್ರವಾದಿ) ಕಾಂಗ್ರೆಸ್ ಪಕ್ಷವನ್ನು ಶಕ್ತಿಯುತವಾಗಿ ಸಂಘಟಿಸುವ ಉದ್ದೇಶದಿಂದ 20 ಜಿಲ್ಲೆ ಹಾಗೂ ತಾಲೂಕು ಘಟಕಗಳ ಪದಾಧಿಕಾರಿಗಳನ್ನು ನೇಮಕ

  ಬೆಂಗಳೂರು, ಆ.10- ರಾಜ್ಯದಲ್ಲಿ ನ್ಯಾಷನಲಿಸ್ಟ್ (ರಾಷ್ಟ್ರವಾದಿ) ಕಾಂಗ್ರೆಸ್ ಪಕ್ಷವನ್ನು ಶಕ್ತಿಯುತವಾಗಿ ಸಂಘಟಿಸುವ ಉದ್ದೇಶದಿಂದ 20 ಜಿಲ್ಲೆ ಹಾಗೂ ತಾಲೂಕು ಘಟಕಗಳ ಪದಾಧಿಕಾರಿಗಳನ್ನು ನೇಮಕ ಮಾಡಿದ್ದು, ಲಕ್ಷ್ಮಣ್ [more]

ಬೆಂಗಳೂರು

ರಕ್ಷಣಾ ಇಲಾಖೆಗೆ ಭೂಮಿ ಹಸ್ತಾಂತರಿಸಲು ಸ್ಥಳೀಯರಿಂದ ವಿರೋಧ

ಬೆಂಗಳೂರು, ಆ.10- ರಸ್ತೆ ಅಗಲೀಕರಣ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ರಕ್ಷಣಾ ಇಲಾಖೆಯ 10 ಜಾಗಗಳನ್ನು ಸರ್ಕಾರಕ್ಕೆ ನೀಡಿದ ಹಿನ್ನೆಲೆಯಲ್ಲಿ ಅದಕ್ಕೆ ಪರ್ಯಾಯವಾಗಿ ಆನೇಕಲ್ ತಾಲೂಕಿನ ತಮ್ಮನಾಯಕನಹಳ್ಳಿಯಲ್ಲಿರುವ [more]

ಬೆಂಗಳೂರು

ಭಾರತ ಎದುರಿಸುತ್ತಿರುವ ಸವಾಲುಗಳು ವಿಚಾರಗೋಷ್ಠಿ

ಬೆಂಗಳೂರು, ಆ.10- ಸ್ವಾತಂತ್ರ್ಯೋತ್ಸವದ ಅಂಗವಾಗಿ ಇದೇ 12ರಂದು ಫ್ರೀಡಂಪಾರ್ಕ್‍ನಲ್ಲಿ ಸಂಜೆ 4 ಗಂಟೆಗೆ ಪ್ರಜಾಪ್ರಭುತ್ವ ಭಾರತ ಎದುರಿಸುತ್ತಿರುವ ಸವಾಲುಗಳು ಎಂಬ ವಿಷಯದ ಕುರಿತ ವಿಚಾರಗೋಷ್ಠಿಯನ್ನು ಆಯೋಜಿಸಲಾಗಿದೆ ಎಂದು [more]

ಬೆಂಗಳೂರು

ತಮ್ಮ ವಿರುದ್ಧ ಪಕ್ಷದಲ್ಲಿ ನಡೆಯುತ್ತಿರುವ ಷಡ್ಯಂತ್ರ ಹತ್ತಿಕ್ಕಲು ಯಡಿಯೂರಪ್ಪ ತಂತ್ರ

  ಬೆಂಗಳೂರು, ಆ.10- ಲೋಕಸಭೆ ಚುನಾವಣೆಗೆ ಸಿದ್ಧತೆ ನಡೆಸುತ್ತಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ತಮ್ಮ ವಿರುದ್ಧ ಪಕ್ಷದಲ್ಲಿ ನಡೆಯುತ್ತಿರುವ ಷಡ್ಯಂತ್ರಗಳನ್ನು ಹತ್ತಿಕ್ಕಲು ಮುಂದಾಗಿದ್ದಾರೆ. ತಮ್ಮ ವಿರುದ್ಧ [more]

ಬೆಂಗಳೂರು

ರಾಜ್ಯದಿಂದ ಕೇರಳಕ್ಕೆ 10ಕೋಟಿ ರೂ. ಮೌಲ್ಯದ ಪರಿಹಾರ ನೆರವು

ಬೆಂಗಳೂರು, ಆ.10- ಕೇರಳದಲ್ಲಿ ಭಾರೀ ಮಳೆಯಿಂದ ತೀವ್ರ ಸ್ವರೂಪದ ಪ್ರವಾಹ ಉಂಟಾಗಿದ್ದು, 10ಕೋಟಿ ರೂ. ಮೌಲ್ಯದ ಪರಿಹಾರ ಸಾಮಗ್ರಿಯನ್ನು ರಾಜ್ಯ ಸರ್ಕಾರ ಕಳುಹಿಸಿಕೊಟ್ಟಿದೆ. ಭಾರೀ ಮಳೆಯಿಂದ ಉಂಟಾದ [more]

ಬೆಂಗಳೂರು

ಜೆಡಿಎಸ್ ಮಹತ್ವದ ಸಭೆ

ಬೆಂಗಳೂರು, ಆ.10- ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ಸಿದ್ಧತೆ, ಅಭ್ಯರ್ಥಿಗಳ ಆಯ್ಕೆಗೆ ಸಂಬಂಧಿಸಿದಂತೆ ಇಂದು ಸಂಜೆ ಜೆಡಿಎಸ್ ಮಹತ್ವದ ಸಭೆ ನಡೆಸಲಿದೆ. ನಗರದಲ್ಲಿರುವ ಜೆ.ಪಿ.ಭವನದಲ್ಲಿ ಜೆಡಿಎಸ್ ರಾಷ್ಟ್ರೀಯ [more]

ಬೆಂಗಳೂರು

ಲೋಕಸಭೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ: ಬಸವರಾಜ ರಾಯರೆಡ್ಡಿ

ಬೆಂಗಳೂರು, ಆ.10-ವಿಧಾನಸಭೆ ಚುನಾವಣೆ ಸೋಲಿನಿಂದ ಕಂಗೆಟ್ಟಿದ್ದೇನೆ. ಲೋಕಸಭೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಮಾಜಿ ಸಚಿವ ಬಸವರಾಜ ರಾಯರೆಡ್ಡಿ ತಿಳಿಸಿದರು. ಕೊಪ್ಪಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗೀಗ ಚುನಾವಣೆಯಲ್ಲಿ [more]

ಬೆಂಗಳೂರು

ರಾಜ್ಯದಲ್ಲಿ ನೆಲೆಸಿರುವ ಟಿಬೆಟಿಯನ್ನರಿಗೆ ಸಂಪೂರ್ಣ ಸಹಕಾರ: ಸಿಎಂ

ಬೆಂಗಳೂರು, ಆ.10- ರಾಜ್ಯದಲ್ಲಿ ನೆಲೆಸಿರುವ ಟಿಬೆಟಿಯನ್ನರಿಗೆ ರಾಜ್ಯ ಸರ್ಕಾರ ಸಂಪೂರ್ಣ ಸಹಕಾರ ನೀಡಲಿದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು. ಖಾಸಗಿ ಹೋಟೆಲ್‍ನಲ್ಲಿ ನಡೆದ ಧನ್ಯವಾದ ಕರ್ನಾಟಕ ಕಾರ್ಯಕ್ರಮದಲ್ಲಿ [more]

ಬೆಂಗಳೂರು

ಕಬಿನಿಯಿಂದ ಕಪಿಲಾ ನದಿಗೆ 80ಸಾವಿರ ಕ್ಯೂಸೆಕ್ ನೀರು

  ಬೆಂಗಳೂರು, ಆ.10- ಕೇರಳ ವೈನಾಡು ಭಾಗದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಬಿನಿ ಜಲಾಶಯಕ್ಕೆ ಅಪಾರಪ್ರಮಾಣದ ನೀರು ಹರಿದು ಬರುತ್ತಿದ್ದು. ಜಲಾಶಯದಿಂದ ಕಪಿಲಾ ನದಿಗೆ 80ಸಾವಿರ ಕ್ಯೂಸೆಕ್ [more]

ಬೆಂಗಳೂರು

ತೇಜಸ್ ಭಾರತೀಯ ವಾಯು ಪಡೆಯ ಬೆನ್ನೆಲುಬು

ಬೆಂಗಳೂರು, ಆ.10- ಹಗುರ ಯುದ್ಧ ವಿಮಾನ (ಎಲ್‍ಸಿಎ) ತೇಜಸ್ ಭಾರತೀಯ ವಾಯು ಪಡೆ (ಐಎಎಫ್)ಯ ಬೆನ್ನೆಲುಬು ಎಂದು ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (ಎಚ್‍ಎಎಲ್) ಅಧ್ಯಕ್ಷ ಮತ್ತು ವ್ಯವಸ್ಥಾಪಕ [more]

ಬೆಂಗಳೂರು

ಅನಧಿಕೃತ ಫ್ಲೆಕ್ಸ್, ಬ್ಯಾನರ್ ತೆರವಿಗೆ ಹೈಕೋರ್ಟ್ ನಿಂದ ಮುಂದುವರೆದ ಚಾಟಿ

ಬೆಂಗಳೂರು, ಆ.10- ಬೆಂಗಳೂರು ಮಹಾನಗರದ ಅಂದ ಕೆಡಿಸುತ್ತಿರುವ ಅನಧಿಕೃತ ಫ್ಲೆಕ್ಸ್, ಬ್ಯಾನರ್‍ಗಳನ್ನು ತೆರವುಗೊಳಿಸಲು ಬಿಬಿಎಂಪಿ ವಿರುದ್ಧ ನಿರಂತರ ಚಾಟಿ ಬೀಸುತ್ತಿರುವ ಹೈಕೋರ್ಟ್ ಇಂದು ಕೂಡ ಅಧಿಕಾರಿಗಳ ವಿರುದ್ಧ [more]

No Picture
ಬೆಂಗಳೂರು

ಅ.15ರಿಂದ 21ರವರೆಗೆ ಬೆಂಗಳೂರು ಪುಸ್ತಕೋತ್ಸವ

ಬೆಂಗಳೂರು, ಆ.10- ಬೆಂಗಳೂರು ಪುಸ್ತಕ ಮಾರಾಟಗಾರರು, ಪ್ರಕಾಶಕರ ಸಂಘ, ಇಂಡಿಯಾ ಕಾಮಿಕ್ಸ್ ಸಂಸ್ಥೆಗಳ ಸಹಯೋಗದಲ್ಲಿ ಬೆಂಗಳೂರು ಅರಮನೆ ಮೈದಾನದಲ್ಲಿ ಅ.15ರಿಂದ 21ರವರೆಗೆ ಬೆಂಗಳೂರು ಪುಸ್ತಕೋತ್ಸವವನ್ನು ನಡೆಸಲಾಗುವುದು ಎಂದು [more]

ಬೆಂಗಳೂರು

ಬಿಜೆಪಿ ಕಡೆ ನಮ್ಮ ನಡೆ: ಕಾಂಗ್ರೆಸ್ ಶಾಸಕರ ಎಚ್ಚರಿಕೆಗೆ ಪಕ್ಷದಲ್ಲಿ ಆರಂಭವಾಯ್ತು ತಳಮಳ

  ಬೆಂಗಳೂರು, ಆ.9- ಆಷಾಢ ಮುಗಿದ ಕೂಡಲೇ ಸಚಿವ ಸಂಪುಟ ವಿಸ್ತರಣೆ ಮಾಡದಿದ್ದರೆ ಬಿಜೆಪಿ ಕಡೆ ನಮ್ಮ ನಡೆ ಎಂದು ಸುಮಾರು 10ರಿಂದ 15 ಕಾಂಗ್ರೆಸ್ ಶಾಸಕರು [more]

ಬೆಂಗಳೂರು

ರಾಜ್ಯದ ಮೂರು ಭಾಗಗಳಿಂದ ಏಕಕಾಲಕ್ಕೆ ಆರಂಭಗೊಂದ ಬಿಜೆಪಿ ಪ್ರವಾಸ

  ಬೀದರ್/ಮೈಸೂರು, ಆ.9- ಮುಂಬರುವ ನಗರ ಸ್ಥಳೀಯ ಸಂಸ್ಥೆಗಳ ಹಾಗೂ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ವತಿಯಿಂದ ಹಮ್ಮಿಕೊಂಡಿರುವ ಪ್ರವಾಸ ರಾಜ್ಯದ ಮೂರು ಭಾಗಗಳಿಂದ ಏಕಕಾಲಕ್ಕೆ [more]

ಬೆಂಗಳೂರು

ಹರೀಮ್ ಟ್ರಾವೆಲ್ಸ್ ಮಾಲೀಕ ಸೇರಿ 6 ಮಂದಿ ಬಂಧನ

ಬೆಂಗಳೂರು, ಆ.9-ಹಜ್ ಯಾತ್ರೆಗೆ ಕರೆದುಕೊಂಡು ಹೋಗುವುದಾಗಿ ಸಾರ್ವಜನಿಕರಿಂದ ಹಣ ಪಡೆದು ವಂಚಿಸಿದ ಆರೋಪದ ಮೇಲೆ ತಿಲಕನಗರ ಪೆÇಲೀಸರು, ಹರೀಮ್ ಟ್ರಾವೆಲ್ಸ್‍ನ ಮಾಲೀಕ ಸೇರಿ 6 ಮಂದಿ ಆರೋಪಿಗಳನ್ನು [more]