ಬೆಂಗಳೂರು

ಸರ್ಕಾರಿ ಶಾಲೆ ಉಳಿಸಲು ಮಿಸ್ಡ್ ಕಾಲ್ ಅಭಿಯಾನ

  ಬೆಂಗಳೂರು,ಆ.3-ಸರ್ಕಾರಿ ಶಾಲೆ ಉಳಿಸಿ ಆಂದೋಲನದ ಹೊಸ ರಾಜ್ಯ ಶಿಕ್ಷಣ ನೀತಿ ರೂಪಿಸುವಂತೆ ಒತ್ತಾಯಿಸಿ ಮಿಸ್ಡ್ ಕಾಲ್ ಅಭಿಯಾನ ಕೈಗೊಂಡಿರುವುದಾಗಿ ಶಿಕ್ಷಣ ಪ್ರೇಮಿ ಅನಿಲ್ ಶೆಟ್ಟಿ ತಿಳಿಸಿದ್ದಾರೆ. [more]

No Picture
ಬೆಂಗಳೂರು

ಆ.8ರಂದು ದೆಹಲಿಯ ರಾಮಲೀಲಾ ಮೈದಾನದಲ್ಲಿ ಸಿಂಹ ಘರ್ಜನೆ ಚಲೋ

  ಬೆಂಗಳೂರು,ಆ.3-ಪರಿಶಿಷ್ಟ ಜಾತಿ/ ಪಂಗಡ ಅಟ್ರಾಸಿಟಿ ಕಾನೂನುಬದ್ದವಾಗಿ ಕಾಯ್ದೆಯನ್ನು ಸಂಪೂರ್ಣವಾಗಿ ಯಥಾಸ್ಥಿತಿಯಾಗಿ ಮುಂದುವರೆಸುವಂತೆ ಒತ್ತಾಯಿಸಿ ಮಾದಿಗ ದಂಡೋರ ಸಮಿತಿ ದಲಿತ ಗಿರಿಜನ ಸಿಂಹ ಘರ್ಜನೆ ಚಲೋವನ್ನು ಇದೇ [more]

ಬೆಂಗಳೂರು

ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಕಾಂಗ್ರೆಸ್-ಜೆಡಿಎಸ್ ಪಕ್ಷಗಳ ನಧುವೆ ಪರಸ್ಪರ ಹಣಾಹಣಿ

  ಬೆಂಗಳೂರು, ಆ.3-ರಾಜ್ಯದಲ್ಲಿ ದೋಸ್ತಿ ಸರ್ಕಾರ ಆಡಳಿತ ನಡೆಸುತ್ತಿದ್ದರೂ ಕಾಂಗ್ರೆಸ್-ಜೆಡಿಎಸ್ ಪಕ್ಷಗಳು ನಗರ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಅಖಾಡಕ್ಕಿಳಿದು ಪರಸ್ಪರ ಸೆಣಸಾಡಲಿವೆ. ರಾಜ್ಯದಲ್ಲಿ ಮೈತ್ರಿ ಸರ್ಕಾರವಿದ್ದರೂ ಸ್ಥಳೀಯ [more]

ಬೆಂಗಳೂರು

ಉದ್ಯೋಗ ಸೃಷ್ಟಿಸುವ ನಿಟ್ಟಿನಲ್ಲಿ ಕಾಪೆರ್Çೀರೇಟ್ ಸಂಸ್ಥೆಗಳು ಹೆಚ್ಚಿನ ಬಂಡವಾಳ ಹೂಡಿಕೆಗೆ ಸರ್ಕಾರ ಸಹಕಾರ: ಸಿಎಂ

  ಬೆಂಗಳೂರು, ಆ.3- ರಾಜ್ಯದಲ್ಲಿ ಉದ್ಯೋಗ ಸೃಷ್ಟಿಸುವ ನಿಟ್ಟಿನಲ್ಲಿ ಕಾಪೆರ್Çೀರೇಟ್ ಸಂಸ್ಥೆಗಳು ಹೆಚ್ಚಿನ ಬಂಡವಾಳ ಹೂಡಿಕೆ ಮಾಡಲು ರಾಜ್ಯ ಸರ್ಕಾರ ಸಂಪೂರ್ಣ ಸಹಕಾರ ನೀಡಲಿದೆ ಎಂದು ಮುಖ್ಯಮಂತ್ರಿ [more]

ಬೆಂಗಳೂರು

ಕಲುಷಿತ ನೀರು ಪೂರೈಕೆ ಬಗ್ಗೆ ಪತ್ರಿಕೆಗಳಲ್ಲಿ ವರದಿಯಾದರೂ ಸ್ವಯಂ ಪ್ರೇರಿತ ದೂರು ದಾಖಲು: ನ್ಯಾಯಮೂರ್ತಿ ಎಚ್.ಎಲ್.ದತ್ತು ಎಚ್ಚರಿಕೆ

  ಬೆಂಗಳೂರು, ಆ.3- ಶುದ್ಧ ಕುಡಿಯುವ ನೀರು ಒದಗಿಸುವುದು ಸರ್ಕಾರದ ಕರ್ತವ್ಯವಾಗಿದ್ದು, ಕಲುಷಿತ ನೀರು ಪೂರೈಕೆ ಬಗ್ಗೆ ಪತ್ರಿಕೆಗಳಲ್ಲಿ ವರದಿಯಾದರೂ ಕೂಡ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಳ್ಳಲಾಗುವುದು [more]

ಬೆಂಗಳೂರು

ಉತ್ತರ ಕರ್ನಾಟಕದ ಜನರು ಪ್ರತ್ಯೇಕ ರಾಜ್ಯ ಬೇಕೆಂದು ಬೇಡುವುದಿಲ್ಲ: ಸಚಿವ ಎಂ.ಸಿ.ಮನಗೂಳಿ

  ಬೆಂಗಳೂರು, ಆ.3- ಉತ್ತರ ಕರ್ನಾಟಕದ ಜನರು ಯಾವುದೇ ಕಾರಣಕ್ಕೂ ಪ್ರತ್ಯೇಕ ರಾಜ್ಯ ಬೇಕೆಂದು ಬೇಡುವುದಿಲ್ಲ ಎಂದು ತೋಟಗಾರಿಕಾ ಸಚಿವ ಎಂ.ಸಿ.ಮನಗೂಳಿ ತಿಳಿಸಿದರು. ಜೆಡಿಎಸ್ ಕೇಂದ್ರ ಕಚೇರಿ [more]

ಬೆಂಗಳೂರು

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ

ಬೆಂಗಳೂರು, ಆ. 2-ಯುವಕನೊಬ್ಬ ಒಂಭತ್ತು ವರ್ಷದ ಬಾಲಕಿಯನ್ನು ಎಳೆದೊಯ್ದು ಅತ್ಯಾಚಾರವೆಸಗಿರುವ ಘಟನೆ ಬೇಗೂರು ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳೆದ ರಾತ್ರಿ ನಡೆದಿದೆ. ಆರೋಪಿ ಬೇಗೂರು ರಾಘವೇಂದ್ರ ಬಡಾವಣೆ [more]

ಬೆಂಗಳೂರು

ಸಚಿವ ಡಿ.ಕೆ.ಶಿವಕುಮಾರ್ ಗೆ ಷರತ್ತುಬದ್ಧ ಮಧ್ಯಂತರ ಜಾಮೀನು

  ಬೆಂಗಳೂರು, ಆ.2- ಆದಾಯ ತೆರಿಗೆ ಇಲಾಖೆಗೆ ಸುಳ್ಳು ಮಾಹಿತಿ ನೀಡಿದ ಪ್ರಕರಣಕ್ಕೆ ಸಂಬಂಧಿಸಿ ಸಚಿವ ಡಿ.ಕೆ.ಶಿವಕುಮಾರ್ ಹಾಗೂ ಅವರ ಐವರು ಆಪ್ತರಿಗೆ ನಗರದ ಆರ್ಥಿಕ ಅಪರಾಧ [more]

ಬೆಂಗಳೂರು

ಶಿಮ್ಲಾದ ಆಸ್ಪತ್ರೆಯಲ್ಲಿದ್ದ ಮೈಸೂರು ಮಹಿಳೆ ನಗರಕ್ಕೆ

  ಬೆಂಗಳೂರು, ಆ. 2-ಕಳೆದ ಎರಡು ವರ್ಷಗಳಿಂದ ಶಿಮ್ಲಾದ ಆಸ್ಪತ್ರೆಯಲ್ಲಿದ್ದ ಮೈಸೂರು ಜಿಲ್ಲೆಯ ಮಹಿಳೆ ಇಂದು ನಗರಕ್ಕೆ ಹಿಂದಿರುಗುತ್ತಿದ್ದಾರೆ. ಪತಿಯಿಂದ ಪರಿತ್ಯಕ್ತಳಾಗಿ ಮಾನಸಿಕ ಆಘಾತಕ್ಕೊಳಗಾಗಿದ್ದ ಮಹಿಳೆ ಹಿಮಾಚಲ [more]

ಬೆಂಗಳೂರು

ರಾಜ್ಯದಲ್ಲಿ 107 ಮಂದಿ ಅಕ್ರಮ ವಲಸಿಗರು ಪತ್ತೆ

  ಬೆಂಗಳೂರು, ಆ. 2-ರಾಜ್ಯದಲ್ಲಿ ನೆಲೆಸಿರುವ ಬಾಂಗ್ಲಾ ವಲಸಿಗರನ್ನು ಗುರುತಿಸುವ ಕೆಲಸ ನಡೆಯುತ್ತಿದ್ದು, ಇದುವರೆಗೆ 107 ಮಂದಿ ಅಕ್ರಮ ವಲಸಿಗರನ್ನು ಗುರುತಿಸಲಾಗಿದೆ. ವೀಸಾ ಇಲ್ಲದೆ ರಾಜ್ಯದಲ್ಲಿ ನೆಲೆಸಿರುವವರನ್ನು [more]

ಬೆಂಗಳೂರು

ಪ್ರತಿ ವಾರ್ಡ್‍ನಲ್ಲಿ ಜಿಮ್, ಗ್ರೂಪ್ ಆಫ್ ಹೌಸ್ ನಿರ್ಮಾಣ

  ಬೆಂಗಳೂರು, ಆ.2- ಪ್ರತಿ ವಾರ್ಡ್‍ನಲ್ಲಿ 20 ಲಕ್ಷ ರೂ. ವೆಚ್ಚದಲ್ಲಿ ಜಿಮ್ ಉಪಕರಣ ಅಳವಡಿಸುವುದು, 2 ಕೋಟಿ ರೂ. ವೆಚ್ಚದಲ್ಲಿ ಅಂಬೇಡ್ಕರ್ ಭವನ ನಿರ್ಮಾಣ ಹಾಗೂ [more]

ಬೆಂಗಳೂರು

ಆರೋಗ್ಯ ಕರ್ನಾಟಕ ಯೋಜನೆಯಡಿ ಚಿಕಿತ್ಸೆಗೆ ಆರೋಗ್ಯ ಕಾರ್ಡ್ ಕಡ್ಡಾಯವಿಲ್ಲ

  ಬೆಂಗಳೂರು, ಆ.2- ಆರೋಗ್ಯ ಕರ್ನಾಟಕ ಯೋಜನೆಯಡಿ ಚಿಕಿತ್ಸೆ ಪಡೆಯಲು ಆರೋಗ್ಯ ಕಾರ್ಡ್ ಕಡ್ಡಾಯ ಎಂಬ ನಿಯಮವಿಲ್ಲ. ಬಿಪಿಎಲ್ ಮತ್ತು ಆಧಾರ್ ಕಾರ್ಡ್ ಇದ್ದರೂ ಸಾಕು. ಆಸ್ಪತ್ರೆಗಳಲ್ಲಿ [more]

ಬೆಂಗಳೂರು

ಸಮಗ್ರ ಕರ್ನಾಟಕದ ಅಭಿವೃದ್ದಿಗೆ ಡಿ.ಎಂ.ನಂಜುಂಡಪ್ಪ ವರದಿ ಜಾರಿಗೆ ಒತ್ತಾಯಿಸಿ ಪ್ರತಿಭಟನೆ

  ಬೆಂಗಳೂರು,ಆ.2-ಸಮಗ್ರ ಕರ್ನಾಟಕದ ಅಭಿವೃದ್ದಿಗೆ ಡಿ.ಎಂ.ನಂಜುಂಡಪ್ಪ ವರದಿಯನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಇಂದು ನಗರದ ಆನಂದರಾವ್ [more]

ಬೆಂಗಳೂರು

ಮಡಿವಾಳರ ಸಂಘದ ವತಿಯಿಂದ ಪ್ರತಿಭಾ ಪುರಸ್ಕಾರ;ಸ್ಮಾರ್ಟ್‍ಕಾರ್ಡ್ ವಿತರಣೆ

  ಬೆಂಗಳೂರು,ಆ.2- ಕರ್ನಾಟಕ ರಾಜ್ಯ ಮಡಿವಾಳರ ಸಂಘದ ವತಿಯಿಂದ ಪ್ರತಿಭಾ ಪುರಸ್ಕಾರ ಸಮಾರಂಭ ಹಾಗೂ ಸಂಘದ ಸದಸ್ಯರಿಗೆ ಸ್ಮಾರ್ಟ್‍ಕಾರ್ಡ್ ವಿತರಣೆ ಕಾರ್ಯಕ್ರಮವನ್ನು ಇದೇ 5ರಂದು ಬೆಳಗ್ಗೆ 10 [more]

ಬೆಂಗಳೂರು

ಮುಂದುವರೆದ ಅಧಿಕಾರಿಗಳ ವರ್ಗಾವಣೆ ಪರ್ವ

ಬೆಂಗಳೂರು,ಆ.2-ರಾಜ್ಯದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳ ವರ್ಗಾವಣೆ ಪರ್ವ ಮುಂದುವರೆದಿದ್ದು, ಇಂದು ಸಹ ಅಭಿವೃದ್ಧಿ ಮತ್ತು ಸ್ಥಳೀಯ ಆಡಳಿತ ಶಾಖೆಯ 44 ಅಧಿಕಾರಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ [more]

ಬೆಂಗಳೂರು

ಅಂಗನವಾಡಿ ಕಾರ್ಯಕರ್ತರ ಪ್ರತಿಭಟನೆ

  ಬೆಂಗಳೂರು,ಆ.2- ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತರ ಮಹಾಮಂಡಳಿ ವತಿಯಿಂದ ಆ.16ರಂದು ಅಂಗನವಾಡಿ ಕಾರ್ಯಕರ್ತೆರು, ಸಹಾಯಕಿಯರ ಫಲಾನುಭವಿಗಳ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯದ ಎಲ್ಲಾ ಜಿಲ್ಲಾ ಕಚೇರಿಗಳ [more]

ಬೆಂಗಳೂರು

ರಾಜ್ಯದ ಇಬ್ಬರು ಐಎಎಸ್ ಅಧಿಕಾರಿಗಳಿಗೆ ರಾಷ್ಟ್ರಮಟ್ಟದಲ್ಲಿ ಉನ್ನತ ಸ್ಥಾನ

  ಬೆಂಗಳೂರು/ನವದೆಹಲಿ, ಆ.2- ರಾಜ್ಯದ ಉನ್ನತಾಧಿಕಾರಿಗಳ ಉತ್ತಮ ಸೇವೆಗೆ ಮನ್ನಣೆ ನೀಡಿರುವ ಕೇಂದ್ರ ಸರ್ಕಾರ, ಕರ್ನಾಟಕದ ಇಬ್ಬರು ಐಎಎಸ್ ಅಧಿಕಾರಿಗಳಿಗೆ ರಾಷ್ಟ್ರಮಟ್ಟದಲ್ಲಿ ಉನ್ನತ ಸ್ಥಾನ ನೀಡಿದೆ. 2001ರ [more]

ಬೆಂಗಳೂರು

ಪ್ರಜ್ವಲ್ ರೇವಣ್ಣ ಮೈಸೂರು ಲೋಕಸಭಾ ಕ್ಷೇತ್ರದಿಂದ ಅಭ್ಯರ್ಥಿಯಾಗಲಿ: ಸಚಿವ ಸಾ.ರಾ.ಮಹೇಶ್

  ಬೆಂಗಳೂರು, ಆ.2- ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಮೈಸೂರು ಲೋಕಸಭಾ ಕ್ಷೇತ್ರದಿಂದ ಪ್ರಜ್ವಲ್ ರೇವಣ್ಣ ಏಕೆ ಅಭ್ಯರ್ಥಿಯಾಗಬಾರದು ಎಂದು ಪ್ರವಾಸೋದ್ಯಮ ಹಾಗೂ ರೇಷ್ಮೆ ಸಚಿವ ಸಾ.ರಾ.ಮಹೇಶ್ ಇಂದಿಲ್ಲಿ [more]

ಬೆಂಗಳೂರು

ತಮಿಳುನಾಡಿಗೆ ಹರಿದ 100 ಟಿಎಂಸಿ ಹೆಚ್ಚುವರಿ ನೀರು

  ಬೆಂಗಳೂರು, ಆ.2- ಕಾವೇರಿ ಜಲಾನಯನ ಭಾಗದಿಂದ ತಮಿಳುನಾಡಿಗೆ ಹೆಚ್ಚೂಕಡಿಮೆ 100 ಟಿಎಂಸಿ ಅಡಿಯಷ್ಟು ಹೆಚ್ಚುವರಿಯಾಗಿ ರಾಜ್ಯದಿಂದ ಹರಿದು ಹೋಗಿದೆ. ಕಾವೇರಿ ನ್ಯಾಯಾಧೀಕರಣದ ತೀರ್ಪಿನ ಪ್ರಕಾರ ಜೂನ್, [more]

ರಾಜ್ಯ

ಯೋಗಿ ಆನ್ ದಲಾಲ್ ಸ್ಟ್ರೀಟ್ ಬಿಡುಗಡೆ

  ಬೆಂಗಳೂರು, ಆ.2- ಎಕ್ಸಿಸ್ ಸೆಕ್ಯೂರಿಟೀಸ್ ವ್ಯವಸ್ಥಾಪಕ ನಿರ್ದೇಶಕ ಮತ್ತು ಮುಖ್ಯಕಾರ್ಯನಿರ್ವಹಣಾಧಿಕಾರಿ ಅರುಣ್ ಥುಕ್ರಾಲ್ ಅವರು ಬರೆದಿರುವ ಯೋಗಿ ಆನ್ ದಲಾಲ್ ಸ್ಟ್ರೀಟ್ ಪುಸ್ತಕವನ್ನು ನಿವೃತ್ತ ಐಪಿಎಸ್ [more]

ಬೆಂಗಳೂರು

ಬಿಇಎಂಎಲ್ ನಿಂದ ಡೀಸೆಲ್ ಎಲೆಕ್ಟ್ರಿಕಲ್ ಟವರ್ ಕಾರು ಅಭಿವೃದ್ಧಿ

  ಬೆಂಗಳೂರು, ಆ.2- ಅತ್ಯಾಧುನಿಕ ಬಹುಪಯೋಗಿ ವಾಹನಗಳು ಮತ್ತು ಯಂತ್ರೋಪಕರಣಗಳನ್ನು ನಿರ್ಮಿಸುವಲ್ಲಿ ಮುಂಚೂಣಿಯಲ್ಲಿರುವ ಭಾರತ್ ಅರ್ಥ್‍ಮೂವರ್ಸ್ ಲಿಮಿಟೆಡ್ (ಬಿಇಎಂಎಲ್)ಈಗ ಭಾರತೀಯ ರೈಲ್ವೆಗಾಗಿ 8 ಚಕ್ರಗಳ ಡೀಸೆಲ್ ಎಲೆಕ್ಟ್ರಿಕಲ್ [more]

ಬೆಂಗಳೂರು

ಆ.4ರಿಂದ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಲಾಲ್‍ಬಾಗ್‍ನಲ್ಲಿ ಫಲಪುಷ್ಪ ಪ್ರದರ್ಶನ

  ಬೆಂಗಳೂರು, ಆ.2- ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಪ್ರತಿ ವರ್ಷದಂತೆ ಈ ವರ್ಷವೂ ಲಾಲ್‍ಬಾಗ್‍ನಲ್ಲಿ ಫಲಪುಷ್ಪ ಪ್ರದರ್ಶನ ಹಮ್ಮಿಕೊಳ್ಳಲಾಗಿದೆ ಎಂದು ತೋಟವಾರಿಕೆ ಇಲಾಖೆ ನಿರ್ದೇಶಕ ವೈ.ಎಸ್.ಪಾಟೀಲ್ ತಿಳಿಸಿದರು. [more]

ಬೆಂಗಳೂರು

ಆಸ್ತಿ ತೆರಿಗೆ ಸೋರಿಕೆ ತಡೆಯಲು ಡ್ರೋಣ್ ಸಹಕಾರಿ

  ಬೆಂಗಳೂರು, ಆ.2- ಬೆಂಗಳೂರಿನ ಆಸ್ತಿ ತೆರಿಗೆ ಸೋರಿಕೆ ತಡೆಯಲು ಡ್ರೋಣ್ ಸಹಕಾರಿಯಾಗಲಿದೆ ಎಂದು ಭಾರೀ ಮತ್ತು ಮಧ್ಯಮ ಕೈಕಾರಿಕಾ ಸಚಿವ ಕೆ.ಜೆ.ಜಾರ್ಜ್ ಹೇಳಿದರು. ಜಿಕೆವಿಕೆಯಲ್ಲಿ ಮಾನವರಹಿತ [more]

ಬೆಂಗಳೂರು

ಲೋಕಸಭೆ ಚುನಾವಣೆ ತಯಾರಿ: ಕಾಂಗ್ರೆಸ್ ಜಿಲ್ಲಾವಾರು ಸಭೆ

  ಬೆಂಗಳೂರು, ಆ.2- ಲೋಕಸಭೆ ಚುನಾವಣೆ ತಯಾರಿ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಳೆಯಿಂದ ಮೂರು ದಿನಗಳ ಕಾಲ ಜಿಲ್ಲಾವಾರು ಸಭೆಗಳನ್ನು ಹಮ್ಮಿಕೊಂಡಿದೆ. ಎಐಸಿಸಿ ಪ್ರಧಾನಕಾರ್ಯದರ್ಶಿ ಹಾಗೂ ಕರ್ನಾಟಕ ಕಾಂಗ್ರೆಸ್ [more]

ಬೆಂಗಳೂರು

ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಜೆಡಿಎಸ್ ಜತೆ ಮೈತ್ರಿ ಬೇಡ: ಕಾಂಗ್ರೆಸ್ ಸಚಿವರ ಅಭಿಪ್ರಾಯ

  ಬೆಂಗಳೂರು, ಆ.2- ಮುಂದಿನ ಅಕ್ಟೋಬರ್‍ನಲ್ಲಿ ನಡೆಯಲಿರುವ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಜೆಡಿಎಸ್ ಜತೆ ಮೈತ್ರಿ ಬೇಡ ಎಂದು ಕಾಂಗ್ರೆಸ್ ಸಚಿವರು ಹೇಳಿದ್ದಾರೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ [more]