ಶೇ.50ರಷ್ಟು ವಿದ್ಯುತ್ ಸೋರಿಕೆ ಕಡಿಮೆ ಮಾಡಲು ಅಧಿಕಾರಿಗಳಿಗೆ ಮುಖ್ಯಮಂತ್ರಿ ತಾಕೀತು
ಬೆಂಗಳೂರು, ಆ.2- ವಿದ್ಯುತ್ ಸೋರಿಕೆ ಪ್ರಮಾಣವನ್ನು ಶೇ.50ರಷ್ಟು ಕಡಿಮೆ ಮಾಡಲು ಅಧಿಕಾರಿಗಳಿಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಾಕೀತು ಮಾಡಿದ್ದಾರೆ. ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಇಂಧನ [more]




